alex Certify ಹೇಳಿಕೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಟೀಕೆ ಮಾಡುವಾಗ ಇರಲಿ ಹೆಚ್ಚಿನ ಜಾಗರೂಕತೆ: ಪ್ರಧಾನಿ ಮೋದಿ ವಿರುದ್ಧದ ಹೇಳಿಕೆಗೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ಎಚ್ಚರಿಕೆ

ನವದೆಹಲಿ: ಪ್ರಧಾನಿ ವಿರುದ್ಧ ಟೀಕೆಗಳನ್ನು ಮಾಡುವಾಗ ಎಚ್ಚರಿಕೆಯಿಂದ ಮತ್ತು ಜಾಗರೂಕರಾಗಿರಬೇಕು ಎಂದು ಭಾರತ ಚುನಾವಣಾ ಆಯೋಗವು(ಇಸಿಐ) ಬುಧವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಲಹೆ ನೀಡಿದೆ. ದೆಹಲಿ Read more…

ನಟ ದರ್ಶನ್ ಅಭಿನಂದನಾ ಸಮಾರಂಭದಲ್ಲಿ ಮಂಡ್ಯದಿಂದ ಸ್ಪರ್ಧೆ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಮಹತ್ವದ ಹೇಳಿಕೆ

ಮಂಡ್ಯ: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯ ಆವರಣದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ Read more…

ಡಿ.ಕೆ. ಸುರೇಶ್ ದೇಶ ವಿಭಜನೆ ಯೋಚನೆಯೇ ತಪ್ಪು: ಕೆ.ಎಸ್. ಈಶ್ವರಪ್ಪ

ನವದೆಹಲಿ: ಸಂಸದ ಡಿ.ಕೆ. ಸುರೇಶ್ ಅವರ ದೇಶ ವಿಭಜನೆ ಯೋಚನೆಯೇ ತಪ್ಪು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ದೇಶ ವಿಭಜನೆಗಾಗಿ ಸ್ವಾತಂತ್ರ್ಯ Read more…

ಹೇಳಿಕೆಗೆ ಅಪಾರ್ಥ ಕಲ್ಪಿಸಬಾರದು: ಈಶ್ವರಪ್ಪ ಬೆನ್ನಿಗೆ ನಿಂತ ಯಡಿಯೂರಪ್ಪ

ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪ ಹೇಳಿಕೆಗೆ ಅಪಾರ್ಥ ಕಲ್ಲಿಸುವ ಕೆಲಸ ಆಗಬಾರದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ Read more…

ಗುಂಡಿಕ್ಕಿ ಕೊಲ್ಲುವ ಹೇಳಿಕೆ: ಈಶ್ವರಪ್ಪ ವಿರುದ್ಧ ಎಫ್ಐಆರ್

ದಾವಣಗೆರೆ: ಗುಂಡಿಕ್ಕಿ ಕೊಲ್ಲುವ ಹೇಳಿಕೆ ನೀಡಿದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಸಂಸದ ಡಿ.ಕೆ. ಸುರೇಶ್, ಶಾಸಕ ವಿನಯ್ ಕುಲಕರ್ಣಿ ಅವರ ರೀತಿ Read more…

BREAKING: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ಐಆರ್: ಗೃಹ ಸಚಿವ ಪರಮೇಶ್ವರ್ ಮಾಹಿತಿ

ದಾವಣಗೆರೆ: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ಐಆರ್ ಆಗಿದೆ. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಾಹಿತಿ ನೀಡಿದ್ದಾರೆ. Read more…

ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಲು ಈಶ್ವರಪ್ಪ ಒತ್ತಾಯ

ದಾವಣಗೆರೆ: ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರುವಂತೆ ಪ್ರಧಾನಿ ಮೋದಿಯವರಿಗೆ ಒತ್ತಾಯಿಸುತ್ತೇನೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ನಡೆದ Read more…

ಮೋದಿ 11 ದಿನ ಉಪವಾಸ ಮಾಡಿದ್ದು ಡೌಟು: ಮಾಜಿ ಸಿಎಂ ಮೊಯ್ಲಿ ಹೇಳಿಕೆಗೆ ಸಿ.ಟಿ. ರವಿ ಆಕ್ರೋಶ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ 11 ದಿನ ಉಪವಾಸ ಮಾಡಿರುವುದು ಡೌಟು. 11 ದಿನ ಉಪವಾಸ ಮಾಡಿದರೆ ಮನುಷ್ಯ ಬದುಕಲು ಸಾಧ್ಯವಿಲ್ಲ ಎಂದು ಮೋದಿ ಅವರ ವ್ರತದ ಬಗ್ಗೆ Read more…

‘ನಮ್ಮನ್ನು ಬೆದರಿಸಲು ಯಾರಿಗೂ ಲೈಸೆನ್ಸ್ ನೀಡಿಲ್ಲ’: ಭಾರತದೊಂದಿಗಿನ ಘರ್ಷಣೆ ಹೊತ್ತಲ್ಲೇ ಚೀನಾದಿಂದ ಹಿಂದಿರುಗಿದ ಮಾಲ್ಡೀವ್ಸ್ ಅಧ್ಯಕ್ಷ ಹೇಳಿಕೆ

ನವದೆಹಲಿ: ‘ನಮ್ಮನ್ನು ಬೆದರಿಸುವುದಕ್ಕೆ ಯಾರಿಗೂ ಪರವಾನಗಿ ಇಲ್ಲ’ ಎಂದು ಮಾಲ್ಡೀವ್ಸ್ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಝು ಹೇಳಿದ್ದಾರೆ. ಭಾರತದೊಂದಿಗಿನ ಘರ್ಷಣೆ ಹೊತ್ತಲ್ಲೇ ಅವರಿಂದ ಇಂತಹ ಹೇಳಿಕೆ ಬಂದಿದೆ. ಅವರು Read more…

ಕಲ್ಲಡ್ಕ ಪ್ರಭಾಕರ ಭಟ್ ಗೆ ನಿರೀಕ್ಷಣಾ ಜಾಮೀನು

ಶ್ರೀರಂಗಪಟ್ಟಣ: ಮುಸ್ಲಿಂ ಮಹಿಳೆಯರ ಕುರಿತಾಗಿ ಅವಹೇಳನಕಾರಿ ಹೇಳಿಕೆ ನೀಡಿದ ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ Read more…

ಮುಸ್ಲಿಂ ಮಹಿಳೆಯರ ಬಗ್ಗೆ ಹೇಳಿಕೆ: ಕಲ್ಲಡ್ಕ ಪ್ರಭಾಕರ್ ಭಟ್ ಗೆ ತಾತ್ಕಾಲಿಕ ರಿಲೀಫ್

ಬೆಂಗಳೂರು: ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಮುಂದಿನ ವಿಚಾರಣೆವರೆಗೂ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚಿಸಿದೆ. ಮುಸ್ಲಿಂ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ Read more…

ಮುಸ್ಲಿಂ ಮಹಿಳೆಯರ ಬಗ್ಗೆ ಹೇಳಿಕೆ ನೀಡಿದ್ದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ 4 ಕಡೆ ದೂರು

ಬೆಂಗಳೂರು: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ರಾಜ್ಯದ 4 ಕಡೆ ದೂರು ನೀಡಲಾಗಿದೆ. ದಕ್ಷಿಣ ಕನ್ನಡ Read more…

ಮುಸ್ಲಿಂ ಮಹಿಳೆಯರ ಬಗ್ಗೆ ಕಲ್ಲಡ್ಕ ಪ್ರಭಾಕರ್ ಭಟ್ ವಿವಾದಿತ ಹೇಳಿಕೆಗೆ ಸಾಹಿತಿಗಳ ಖಂಡನೆ

ಬೆಂಗಳೂರು: ಮುಸ್ಲಿಂ ಮಹಿಳೆಯರ ಬಗ್ಗೆ ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ನಾಡಿನ ಸಾಹಿತಿಗಳು, ಲೇಖಕರು, ಹೋರಾಟಗಾರರನ್ನೊಳಗೊಂಡ ಜಾಗೃತ ನಾಗರೀಕರು ಕರ್ನಾಟಕ ಸಂಘಟನೆ ಖಂಡಿಸಿದೆ. Read more…

BIG NEWS: ಸಚಿವರಿಂದ ಜಗತ್ತಿಗೆ ಆಹಾರ ನೀಡುವ ರೈತರಿಗೆ ಅವಮಾನ; ಇದನ್ನು ಸಹಿಸಲು ಸಾಧ್ಯವಿಲ್ಲ; ಸಿ.ಟಿ.ರವಿ ಆಕ್ರೋಶ

ಚಿಕ್ಕಮಗಳೂರು: ಸಾಲಮನ್ನಾ ಆಸೆಗಾಗಿ ಪದೇ ಪದೇ ಬರಗಾಲ ಬರಲಿ ಎಂದು ರೈತರು ಆಶಿಸುತ್ತಾರೆ. ಹಣ ಸಿಗುತ್ತೆ ಎಂದು ರೈತರು ಆತ್ಮಹತ್ಯೆ ಮಡಿಕೊಳ್ಳುತ್ತಾರೆ ಎಂದು ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ Read more…

‘ಈ ಖರ್ಗೆ-ಪರ್ಗೆ ಯಾರು? ಯಾರಿಗೂ ಗೊತ್ತಿಲ್ಲ’: I.N.D.I.A. ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ನಿತೀಶ್ ಕುಮಾರ್ ಪರ ಬ್ಯಾಟ್ ಮಾಡಿದ ಜೆಡಿಯು ಶಾಸಕನಿಂದ ಅವಹೇಳನಕಾರಿ ಹೇಳಿಕೆ

ನವದೆಹಲಿ: ನವದೆಹಲಿಯಲ್ಲಿ ನಡೆದ I.N.D.I.A. ಒಕ್ಕೂಟದ 4ನೇ ಸಭೆಯ ನಂತರ ಜೆಡಿಯು ಶಾಸಕರೊಬ್ಬರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಶಾಸಕ ಗೋಪಾಲ್ ಮಂಡಲ್ Read more…

BIG BREAKING NEWS: ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಹಿಜಾಬ್ ನಿಷೇಧ ಆದೇಶ ವಾಪಸ್: ಸಿಎಂ ಸಿದ್ಧರಾಮಯ್ಯ ಘೋಷಣೆ

ಮೈಸೂರು: ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ಮಾತನಾಡಿದ ಸಿಎಂ, ಪ್ರಧಾನಿ Read more…

BIG NEWS: ಕುಮಾರಸ್ವಾಮಿ ಮೇಧಾವಿ; ಅನುಭವ ಹೆಚ್ಚಾಗಿ ಮಾತನಾಡುತ್ತಿದ್ದಾರೆ; ಟಾಂಗ್ ನೀಡಿದ ಡಿಸಿಎಂ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಅಜಿತ್ ಪವಾರ್ ಹಾಗೂ ಏಕನಾಥ ಶಿಂಧೆಯಂತಹವರು ಇದ್ದಾರೆ ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. Read more…

‘ಹಮಾಸ್ತಾನ್’ ‘ಫತೇಸ್ತಾನ್’ ಆಗಲು ನಾನು ಬಿಡುವುದಿಲ್ಲ: ಇಸ್ರೇಲ್ ಪ್ರಧಾನಿ ನೆತನ್ಯಾಹು

ಗಾಝಾದಲ್ಲಿ ‘ಹಮಾಸ್ತಾನ್’ ‘ಫತೇಸ್ತಾನ್’ ಆಗಲು ಬಿಡುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಫೆಲೆಸ್ತೀನ್ ಪ್ರಾಧಿಕಾರವು ಗಾಝಾ ಪಟ್ಟಿಗೆ ಮರಳಲು ತಾನು ಎಂದಿಗೂ ಅವಕಾಶ ನೀಡುವುದಿಲ್ಲ. ಇಸ್ರೇಲ್ Read more…

BIG NEWS: ಅಮಿತ್ ಶಾ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿಗೆ ಸಮನ್ಸ್

ಸುಲ್ತಾನ್ ಪುರ: ಉತ್ತರ ಪ್ರದೇಶದ ಸುಲ್ತಾನ್‌ ಪುರದಲ್ಲಿರುವ ಸಂಸದ-ಶಾಸಕ ನ್ಯಾಯಾಲಯವು ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ಜಾರಿ ಮಾಡಿದೆ. ವಕೀಲರ ಪ್ರಕಾರ, ಕೇಂದ್ರ ಗೃಹ Read more…

ಕೆಂಪೇಗೌಡ ಕರ್ನಾಟಕದ ಐಕಾನ್ ಆಗಿರುವ ʻಅತ್ಯಲ್ಪʼ ಐತಿಹಾಸಿಕ ವ್ಯಕ್ತಿ : ನಟ ಅಹಿಂಸಾ ಚೇತನ್ ಹೇಳಿಕೆ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಟಿಪ್ಪು ಸುಲ್ತಾನ್‌ ಕುರಿತು ವಿಚಾರ ಸದ್ದು ಮಾಡುತ್ತಿರುವ ಬೆನ್ನಲ್ಲೇ ಕೆಂಪೇಗೌಡರ ಕುರಿತು ನಟ ಚೇತನ್‌ ಅಹಿಂಸಾ ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಕುರಿತು Read more…

BIG NEWS: ‘ಮೋದಿ-ಯೋಗಿ ನಂತರ ಅಯೋಧ್ಯೆ ರಾಮಮಂದಿರ ಕೆಡವುತ್ತೇವೆ’: ಆಕ್ರೋಶಕ್ಕೆ ಕಾರಣವಾಯ್ತು ವ್ಯಕ್ತಿಯ ಹೇಳಿಕೆ

ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರದ ಭವ್ಯ ಉದ್ಘಾಟನೆ ಸಮೀಪಿಸುತ್ತಿದ್ದಂತೆ ಸ್ಥಳೀಯ ಸಮುದಾಯದ ಹಿರಿಯ ಮುಸ್ಲಿಂ ವ್ಯಕ್ತಿಯ ಧ್ವನಿಯನ್ನು ಒಳಗೊಂಡ ವೈರಲ್ ವೀಡಿಯೊ ಹೊರಹೊಮ್ಮಿದೆ. ಎಕ್ಸ್‌ ನಲ್ಲಿ ಆಕ್ರೋಶವನ್ನು ಹುಟ್ಟುಹಾಕಿದ ಸಂದೇಶದಲ್ಲಿ Read more…

ʻನಾನು ಬೆಳಿಗ್ಗೆ 6:20 ರಿಂದ ರಾತ್ರಿ 8:30 ರವರೆಗೆ ಕಚೇರಿಯಲ್ಲಿರುತ್ತಿದ್ದೆ….! 70 ಗಂಟೆಗಳ ಕೆಲಸದ ಸಲಹೆ ಸಮರ್ಥಿಸಿಕೊಂಡ ನಾರಾಯಣ ಮೂರ್ತಿ

ನವದೆಹಲಿ: ನಾನು ಬೆಳಗ್ಗೆ 6.20 ರಿಂದ ರಾತ್ರಿ 8.30 ರವರೆಗೆ ಕೆಲಸ ಮಾಡುತ್ತಿದ್ದೆ ಎನ್ನುವ ಮೂಲಕ ದಿನಕ್ಕೆ  ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ವಾರಕ್ಕೆ 70 ಗಂಟೆಗಳ Read more…

BIG NEWS: ಸಾವರ್ಕರ್ ಮಾತ್ರವಲ್ಲ ಗಾಂಧಿ ಫೋಟೋವನ್ನು ತೆಗೆಯಬೇಕು ಎಂದ ನಟ; ಹೊಸ ವಿವಾದ ಹುಟ್ಟುಹಾಕಿದ ಚೇತನ್ ಅಹಿಂಸಾ ಹೇಳಿಕೆ

ಬೆಂಗಳೂರು: ಸಾವರ್ಕರ್ ಫೋಟೋ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತ-ವಿಪಕ್ಷ ನಾಯಕರ ವಾಗ್ವಾದಗಳ ನಡುವೆಯೇ ಸ್ಯಾಂಡಲ್ ವುಡ್ ನಟ ಚೇತನ್ ಅಹಿಂಸಾ ಮತ್ತೊಂದು ಹೊಸ ವಿವಾದ ಹುಟುಹಾಕಿದ್ದು, ಇನ್ನೊಂದು ಚರ್ಚೆಗೆ Read more…

ಭಾರತ ‘ಗೋಮಾತೆ’ ದೇಶ : ಡಿಎಂಕೆ ಸಂಸದನ ವಿರುದ್ಧ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ವಾಗ್ದಾಳಿ

ನವದೆಹಲಿ : ಡಿಎಂಕೆ ಸಂಸದ ಡಿ.ಎನ್.ವಿ.ಸೆಂಥಿಲ್ ಕುಮಾರ್ ವಿರುದ್ಧ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ವಾಗ್ದಾಳಿ ನಡೆಸಿದ್ದಾರೆ. ಹಿಂದಿ ಬೆಲ್ಟ್ ರಾಜ್ಯಗಳ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಸಿಎಂ Read more…

ಪಾಕ್ ಆಕ್ರಮಿತ ಕಾಶ್ಮೀರ ನಮ್ಮದು, 24 ಸ್ಥಾನಗಳನ್ನು ಕಾಯ್ದಿರಿಸಲಾಗಿದೆ : ಲೋಕಸಭೆಯಲ್ಲಿ ಅಮಿತ್ ಶಾ ಹೇಳಿಕೆ| Watch video

ನವದೆಹಲಿ : ಜಮ್ಮು ಮತ್ತು ಕಾಶ್ಮೀರ ಮೀಸಲಾತಿ (ತಿದ್ದುಪಡಿ) ಮಸೂದೆ, 2023 ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆ, 2023 – ಎರಡು ‘ನಯಾ ಕಾಶ್ಮೀರ’ Read more…

ಕೋವಿಡ್-19 ವೈರಸ್ ಮಾನವ ನಿರ್ಮಿತವಾಗಿರಬಹುದು: ಬ್ರಿಟನ್ ಸಚಿವ ಮೈಕೆಲ್ ಗೋವ್ ಸ್ಪೋಟಕ ಹೇಳಿಕೆ

ಯುನೈಟೆಡ್ ಕಿಂಗ್ಡಮ್ನ ಕೋವಿಡ್ -19 ವಿಚಾರಣೆಯಲ್ಲಿ, ಕ್ಯಾಬಿನೆಟ್ ಸಚಿವ ಮೈಕೆಲ್ ಗೋವ್ ಅವರು ಕೋವಿಡ್ -19 “ಮಾನವ ನಿರ್ಮಿತ” ಆಗಿರಬಹುದು ಮತ್ತು ಸಾಂಕ್ರಾಮಿಕ ರೋಗವನ್ನು ಎದುರಿಸಲು ದೇಶವು ಸಿದ್ಧವಾಗಿಲ್ಲ Read more…

ತೇಜಸ್ ವಿಮಾನ ಪತನವಾಗಲಿದೆ: ಟಿಎಂಸಿ ಸಂಸದ ಶಂತನು ಸೇನ್ ವಿವಾದಾತ್ಮಕ ಹೇಳಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಕೆಲವೇ ದಿನಗಳ ನಂತರ, ಟಿಎಂಸಿ ಸಂಸದ ಶಂತನು ಸೇನ್ ಅವರು ಪ್ರಧಾನಿ ಮೋದಿ ಮತ್ತು Read more…

BIGG NEWS : `ಸತೀಶ್ ಜಾರಕಿಹೊಳಿ’ ನೂರಕ್ಕೆ ನೂರರಷ್ಟು `CM’ ಆಗೋದು ಖಚಿತ : ಕೈ ಶಾಸಕ ಸ್ಪೋಟಕ ಹೇಳಿಕೆ

ಬೆಳಗಾವಿ : ಸಚಿವ ಸತೀಶ್ ಜಾರಕಿಹೊಳಿ ಅವರು ಮುಂದಿನ ದಿನಗಳಲ್ಲಿ ನೂರಕ್ಕೆ ನೂರರಷ್ಟು ಮುಖ್ಯಮಂತ್ರಿ ಆಗೋದು ಸತ್ಯ ಎಂದು ಕಾಂಗ್ರೆಸ್ ಶಾಸಕ ವಿಶ್ವಾಸ ವೈದ್ಯ ಸ್ಪೋಟಕ ಹೇಳಿಕೆ ನೀಡಿದ್ದಾರೆ. Read more…

ಯುದ್ಧಾಪರಾಧಗಳಿಗಾಗಿ ಇಸ್ರೇಲ್ ಪ್ರಧಾನಿಯನ್ನು `ವಿಚಾರಣೆಯಿಲ್ಲದೇ ಗುಂಡಿಕ್ಕಿ ಕೊಲ್ಲಬೇಕು’ : ಕಾಂಗ್ರೆಸ್ ಸಂಸದ ಸ್ಪೋಟಕ ಹೇಳಿಕೆ

ನವದೆಹಲಿ:  ಅಕ್ಟೋಬರ್ 7 ರ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, ಮುತ್ತಿಗೆ ಹಾಕಿದ ಗಾಜಾ ಪಟ್ಟಿಯಲ್ಲಿ ಹಮಾಸ್ ವಿರುದ್ಧ ನಡೆಯುತ್ತಿರುವ ಇಸ್ರೇಲ್ ನೆಲದ ದಾಳಿಯ ಮಧ್ಯೆ, ಕಾಂಗ್ರೆಸ್ ಸಂಸದ ರಾಜ್ಮೋಹನ್ Read more…

BIGG NEWS : ಪ್ರಧಾನಿ ಮೋದಿ ವಿರುದ್ಧ ಹೇಳಿಕೆ: ಪ್ರಿಯಾಂಕಾ ಗಾಂಧಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ನವದೆಹಲಿ  :   ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ನೀಡಿದೆ. ಈ ಪ್ರಕರಣವು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೇಳಿಕೆ ನೀಡಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...