alex Certify ಹೇಳಿಕೆ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೇ ಸೀಟಿನ ಮೇಲೆ ಮೂತ್ರ ವಿಸರ್ಜಿಸಿದ್ದಾಗಿ ಶಂಕರ್ ಮಿಶ್ರಾ ಹೇಳಿಕೆ

ನಾನು ಮೂತ್ರ ವಿಸರ್ಜನೆ ಮಾಡಿಲ್ಲ, ಮಹಿಳೆಯೇ ತನ್ನ ಸೀಟಿನ ಮೇಲೆ ಮೂತ್ರ ವಿಸರ್ಜಿಸಿದ್ದಾರೆ ಎಂದು ಏರ್ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕಳ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪಿತ Read more…

BIG NEWS: ರಸ್ತೆ, ಚರಂಡಿ ವಿಷಯ ಬಿಡಿ; ಲವ್ ಜಿಹಾದ್ ಕಡೆ ಗಮನಕೊಡಿ; ವಿವಾದ ಸೃಷ್ಟಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ

ಮಂಗಳೂರು: ರಸ್ತೆ, ಚರಂಡಿ ಅಭಿವೃದ್ಧಿ ವಿಚಾರವನ್ನು ಬಿಟ್ಟು ಲವ್ ಜಿಹಾದ್ ಬಗ್ಗೆ ಗಮನ ಕೊಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ Read more…

ʼಪಿಂಚಣಿʼ ಯೋಜನೆ ಕುರಿತು ಕೇಂದ್ರ ಸರ್ಕಾರದಿಂದ ಮಹತ್ವದ ಹೇಳಿಕೆ

ನವದೆಹಲಿ: ನೌಕರರ ಪಿಂಚಣಿ (ತಿದ್ದುಪಡಿ) ಯೋಜನೆ, 2014 ‘ಕಾನೂನುಬದ್ಧ ಮತ್ತು ಮಾನ್ಯವಾಗಿದೆ’ ಎಂದು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಈ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ ಎಂದು ಸರ್ಕಾರ ರಾಜ್ಯಸಭೆಗೆ ಲಿಖಿತ Read more…

ಬೊಗೊಳೋ ನಾಯಿ ಕಚ್ಚಲ್ಲ…! ಕರ್ನಾಟಕಕ್ಕೆ ನುಗ್ಗುತ್ತೇವೆ ಎಂದು ಹೇಳಿದ ಸಂಜಯ್ ರಾವತ್ ಗೆ ಸಿಎಂ ಬೊಮ್ಮಾಯಿ, ಸಚಿವ ಅಶೋಕ್ ತಿರುಗೇಟು

ಬೆಳಗಾವಿ: ಗಡಿ ವಿವಾದ ವಿಚಾರವಾಗಿ ಮಹಾರಾಷ್ಟ್ರ ನಾಯಕರ ಹೇಳಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಆರ್. ಅಶೋಕ್ ತಿರುಗೇಟು ನೀಡಿದ್ದಾರೆ. ಭಾರತಕ್ಕೆ ಚೀನಾ ನುಗ್ಗಿದಂತೆ ಕರ್ನಾಟಕಕ್ಕೆ ನುಗ್ಗುತ್ತೇವೆ Read more…

BIG NEWS: ಇಟಲಿಯ ಒಂದೇ ಒಂದು ನಾಯಿಯೂ ಭಾರತದ ಪರ ಬೊಗಳಿಲ್ಲ; ಸಿ.ಟಿ.ರವಿ ವಾಗ್ದಾಳಿ

ಬೆಳಗಾವಿ: ಸ್ವಾತಂತ್ರ್ಯಕ್ಕಾಗಿ ಬಿಜೆಪಿ ನಾಯಕರ ಮನೆಯ ಒಂದು ನಾಯಿಯೂ ಸತ್ತಿಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಕಿಡಿಕಾರಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ,ರವಿ, ಇಟಲಿಯ Read more…

ಪ್ರಧಾನಿ ಮೋದಿ ವಿರುದ್ಧ ಹೇಳಿಕೆ ನೀಡಿದ ಬಿಲಾವಲ್ ಭುಟ್ಟೊಗೆ ಸೂಫಿ ಕೌನ್ಸಿಲ್ ತರಾಟೆ

ಪ್ರಧಾನಿ ಮೋದಿ ಅವರ ವಿರುದ್ಧ ಪಾಕ್ ಸಚಿವ ಬಿಲಾವಲ್ ಭುಟ್ಟೊ ಹೇಳಿಕೆ ಅವರನ್ನು ಕೆಳಗಿಳಿಸಿದೆ ಎಂದು  ಸೂಫಿ ಕೌನ್ಸಿಲ್ ಪಾಕ್ ಸಚಿವರನ್ನು ತರಾಟೆಗೆ ತೆಗೆದುಕೊಂಡಿದೆ. ಅಖಿಲ ಭಾರತ ಸೂಫಿ Read more…

BIG NEWS: ಡಿಕೆಶಿ ಹೇಳಿಕೆ ಚುನಾವಣಾ ಓಲೈಕೆ ತಂತ್ರ; ಕಾಂಗ್ರೆಸ್ ನವರು ಉಗ್ರರ ಪರವೋ? ದೇಶದ ಪರವೋ ಸ್ಪಷ್ಟಪಡಿಸಲಿ; ಕಿಡಿಕಾರಿದ ಸಿಎಂ

ಬೆಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಅವರ ಹೇಳಿಕೆಯನ್ನು ಖಂಡಿಸುತ್ತೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ Read more…

BIG NEWS: ‘ಪಠಾಣ್’ ಬಹಿಷ್ಕಾರದ ಬೆದರಿಕೆ ಹೊತ್ತಲ್ಲೇ ‘ಅಭಿವ್ಯಕ್ತಿ ಸ್ವಾತಂತ್ರ್ಯದ’ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಅಮಿತಾಭ್ ಬಚ್ಚನ್

‘ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಈಗಲೂ ಪ್ರಶ್ನೆಗಳು ಎದ್ದಿವೆ’ ಎಂದು ಖ್ಯಾತ ನಟ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಹೇಳಿದ್ದಾರೆ. ಕೋಲ್ಕತ್ತಾ ಫಿಲ್ಮ್ ಫೆಸ್ಟ್‌ ನಲ್ಲಿ ಮಾತನಾಡಿದ ಅವರು, ರಾಜಕೀಯವಾಗಿ Read more…

BIG NEWS: ಉಗ್ರ ರಾಜಕೀಯಕ್ಕೆ ಕಹಳೆ ಮೊಳಗಿಸಿದ್ರಾ ಡಿಕೆಶಿ ? ಬಿಜೆಪಿ ಟೀಕಿಸುವ ಭರದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಪರ ನಿಂತ ಕೆಪಿಸಿಸಿ ಅಧ್ಯಕ್ಷ

ಬೆಂಗಳೂರು: ಬಿಜೆಪಿ ಸರ್ಕಾರವನ್ನು ಟೀಕಿಸುವ ಭರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಉಗ್ರ ಕಹಳೆ ಮೊಳಗಿಸಿದೆ. ಮಂಗಳೂರು ಬಾಂಬ್ ಸ್ಫೋಟ ಪ್ರಕರಣದ ಆರೋಪಿಯನ್ನು ಯಾವುದೇ Read more…

BIG NEWS: ಸಿದ್ದರಾಮಯ್ಯ ಬಯಸಿದಂತೆ ರಾಜಕಾರಣ ಮಾಡೋಕಾಗಲ್ಲ; ತಿರುಗೇಟು ನೀಡಿದ ಸಚಿವ ಕಾರಜೋಳ

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಸರ್ವಪಕ್ಷಗಳ ಸಭೆ ಕರೆಯುವುದಾಗಿ ಹೇಳಿದ್ದ ಸಿಎಂ ಬಸವರಾಜ್ ಬೊಮ್ಮಾಯಿ, ಸಭೆ ಕರೆಯದೇ ಚುನಾವಣಾ ರಾಜಕಾರಣ ಮಾಡುತ್ತಿದ್ದಾರೆ ಎಂಬ ವಿಪಕ್ಷ ನಾಯಕ Read more…

BIG NEWS: ನಾವು ಪ್ರತಿಭಟನೆ ಮಾಡಿದ್ರೆ ಸಿ.ಟಿ. ರವಿ ಹೊರಬರಲು ಆಗಲ್ಲ; BJP ನಾಯಕನಿಗೆ ಎಚ್ಚರಿಕೆ ಕೊಟ್ಟ ಎಂ.ಬಿ. ಪಾಟೀಲ್

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಿ.ಟಿ. ರವಿ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಎಂ.ಬಿ. ಪಾಟೀಲ್, Read more…

ಪ್ರಚೋದನಾಕಾರಿ ಹೇಳಿಕೆ ನೀಡಿ ಭಾರತವನ್ನು ಕೆಣಕಿದ ಪಾಕಿಸ್ತಾನದ ನೂತನ ಸೇನಾ ಮುಖ್ಯಸ್ಥ

ಇಸ್ಲಾಮಾಬಾದ್: ಪಾಕಿಸ್ತಾನ ನೂತನ ಸೇನಾ ಮುಖ್ಯಸ್ಥ ಆಸೀಂ ಮುನೀರ್ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.  ಶತ್ರುಗಳಿಗೆ ತಕ್ಕ ಉತ್ತರ ನೀಡಲು ನಾವು ಸಿದ್ದರಾಗಿದ್ದೇವೆ ಎಂದು ಭಾರತವನ್ನು ಪಾಕಿಸ್ತಾನದ ನೂತನ ಸೇನಾ Read more…

BIG NEWS: ಬಿಜೆಪಿ ನಾಯಕ ಸಿ.ಟಿ. ರವಿಗೆ ಸಿದ್ದರಾಮಯ್ಯ ಟಾಂಗ್

ಶಿವಮೊಗ್ಗ: ಸಿದ್ದರಾಮಯ್ಯ ಮತ್ತೆ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತೆ ಎಂಬ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಆತನಿಗೆ ಜಾತ್ಯಾತೀತ ಅರ್ಥವೇ ಗೊತ್ತಿಲ್ಲ ಎಂದು Read more…

BIG NEWS: ಸಿದ್ದರಾಮಯ್ಯಗೆ ಪ್ರಿಯವಾದುದನ್ನೇ ಹೇಳಿದ್ದೇನೆ; ಸಿ.ಟಿ.ರವಿ ಸಮರ್ಥನೆ

ಚಿಕ್ಕಮಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾಖಾನ್ ಎಂದು ಕರೆದಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ನಿವಾಸಕ್ಕೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ನಿರ್ಧರಿಸಿದ್ದಾರೆ. ಈ ವಿಚಾರವಾಗಿ Read more…

BIG NEWS: ಅವರ ಮಾನಸಿಕ ಸ್ಥಿತಿ ಸರಿಯಿಲ್ಲ; ಸುರೇಶ್ ಗೌಡ ಆರೋಪಕ್ಕೆ ಶಾಸಕ ಗೌರಿಶಂಕರ್ ತಿರುಗೇಟು

ತುಮಕೂರು: ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಜಿದ್ದಾ ಜಿದ್ದಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ತನ್ನ ವಿರುದ್ಧದ ಆರೋಪಕ್ಕೆ ಶಾಸಕ ಗೌರಿಶಂಕರ್ ತಿರುಗೇಟು ನೀಡಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಶಾಸಕರು, ಸುರೇಶ್ Read more…

ಸಿದ್ಧರಾಮಯ್ಯನವರ ಬಗ್ಗೆ ಕೇಳಬೇಡಿ; ಋಷಿ, ನದಿ ಮೂಲ ಕೇಳಬಾರದು: ಸಿ.ಟಿ. ರವಿ

ಬೆಂಗಳೂರು: ಸಿದ್ದರಾಮಯ್ಯ ಅವರ ವಿರುದ್ಧ ಮುಕುಡಪ್ಪ ಅವಹೇಳನಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಸತ್ಯ ಹೇಳಿದರೆ ಕೆಲವರಿಗೆ Read more…

BIG NEWS: ಸತೀಶ್ ಜಾರಕಿಹೊಳಿ ವಿರುದ್ಧ ರಾಜ್ಯಾಧ್ಯಂತ BJP ಪ್ರತಿಭಟನೆ; ಕ್ರಿಮಿನಲ್ ಕೇಸ್ ದಾಖಲಿಸಲು ಆಗ್ರಹ

ಬೆಂಗಳೂರು: ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಇಂದು ಪ್ರತಿಭಟನೆಗೆ ಕರೆ ಕೊಟ್ಟಿದೆ. ರಾಜ್ಯದ ಎಲ್ಲಾ ಜಿಲ್ಲಾ Read more…

ಸತೀಶ್ ಜಾರಕಿಹೊಳಿ ಹೇಳಿಕೆ ವಿರೋಧಿಸಿ ರಾಜ್ಯಾದ್ಯಂತ ಬಿಜೆಪಿ ಹೋರಾಟ

ಶಿವಮೊಗ್ಗ: ಹಿಂದೂ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ಪಕ್ಷಾತೀತವಾಗಿ ಎಲ್ಲರೂ ಖಂಡಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, Read more…

BIG NEWS: ಸತೀಶ್ ಜಾರಕಿಹೊಳಿ ಅರೆಜ್ಞಾನವಿರುವ ವ್ಯಕ್ತಿ; ಅವರ ಹೇಳಿಕೆಯಿಂದ ಭಾರತೀಯರ ಭಾವನೆಗೆ ಧಕ್ಕೆಯಾಗಿದೆ; ಕಿಡಿಕಾರಿದ ಸಿಎಂ ಬೊಮ್ಮಾಯಿ

ಉಡುಪಿ; ಹಿಂದೂ ಪದಕ್ಕೆ ಅಸಭ್ಯ ಅರ್ಥವಿದೆ ಎಂದು ಹೇಳಿಕೆ ನೀಡಿ ವಿವಾದಕ್ಕೀಡಾಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ, ಸತೀಶ್ ಜಾರಕಿಹೊಳಿ ಹೇಳಿಕೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದು, ಸತೀಶ್ ಜಾರಕಿಹೊಳಿ ಹೇಳಿಕೆಯನ್ನು Read more…

‘ಹಿಂದೂ’ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿಕೆಗೆ ಕಾಂಗ್ರೆಸ್ ನಾಯಕರಿಂದಲೇ ಆಕ್ಷೇಪ

ಬೆಂಗಳೂರು: ಹಿಂದೂ ಪದದ ಅರ್ಥವೇ ಅಶ್ಲೀಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೀಡಿದ ಹೇಳಿಕೆಯನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ತೀವ್ರವಾಗಿ ಖಂಡಿಸಿದ್ದಾರೆ. ಟ್ವೀಟ್ ಮೂಲಕ Read more…

ಸತೀಶ್ ಜಾರಕಿಹೊಳಿ ಹೇಳಿಕೆಗೆ ಪ್ರಮೋದ್ ಮುತಾಲಿಕ್ ಕಿಡಿ

ಹಿಂದೂ ಪದದ ಕುರಿತಾಗಿ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಹೇಳಿಕೆ ಅಕ್ಷಮ್ಯ ಅಪರಾಧ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. Read more…

BIG NEWS: ಬಂಡೆಮಠ ಶ್ರೀ ಆತ್ಮಹತ್ಯೆ ಕೇಸ್; ತಪ್ಪೊಪ್ಪಿಕೊಂಡ ಡಾ.ಮೃತ್ಯುಂಜಯಶ್ರೀ

ಬೆಂಗಳೂರು: ಕಂಚುಗಲ್ ಬಂಡೆಮಠದ ಬಸವಲಿಂಗಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಕಣ್ಣೂರು ಮಠದ ಶ್ರೀಗಳು ತಪ್ಪೊಪ್ಪಿಕೊಂಡಿದ್ದಾರೆ. ಮಾಗಡಿ ಪೊಲೀಸರು ಆರೋಪಿ ಕಣ್ಣೂರು ಮಠದ ಡಾ.ಮೃತ್ಯುಂಜಯಶ್ರೀಗಳನ್ನು ತೀವ್ರ ವಿಚಾರಣೆಗೊಳಪಡಿಸಿದ್ದು, Read more…

ಯಡಿಯೂರಪ್ಪ ವಯಸ್ಸಿನ ಮುಂದೆ ನಾವೆಲ್ಲರೂ ಬಚ್ಚಾ ಅಲ್ಲವೇ? ರಾಹುಲ್ ಗಾಂಧಿ ಬಚ್ಚಾ ಎಂಬ BSY ಹೇಳಿಕೆಗೆ ಡಿಕೆಶಿ ಗರಂ

ಬಳ್ಳಾರಿ: ರಾಹುಲ್ ಗಾಂಧಿ ಬಚ್ಚಾ ಎಂಬ ಯಡಿಯೂರಪ್ಪ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಗರಂ ಆಗಿದ್ದಾರೆ. ಯಡಿಯೂರಪ್ಪ ವಯಸ್ಸಿನ ಮುಂದೆ ನಾವೆಲ್ಲರೂ ಬಚ್ಚಾ ಅಲ್ಲವೇ? ನಾನು ಕೂಡ ಯಡಿಯೂರಪ್ಪನವರಿಗೆ ಗೌರವ Read more…

BIG NEWS: BJPಯವರು ಯಾರೂ ಬೇಲ್ ಮೇಲೆ ಇಲ್ವಾ…..? ಸಿಎಂ ಗೆ ಸಿದ್ದರಾಮಯ್ಯ ತಿರುಗೇಟು

ಮೈಸೂರು: ಇಡೀ ಕಾಂಗ್ರೆಸ್ ಪಕ್ಷವೇ ಬೇಲ್ ಮೇಲೆ ಇದೆ ಎಂಬ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿಯಲ್ಲಿ ಯಾರೂ ಬೇಲ್ ಮೇಲೆ Read more…

BIG NEWS: ಗಾಂಧಿ ಜಯಂತಿ ದಿನ ನಕಲಿ ಗಾಂಧಿಗಳ ಬಗ್ಗೆ ಮಾತನಾಡಲ್ಲ; ರಾಹುಲ್ ಗಾಂಧಿಗೆ ಸಿಎಂ ತಿರುಗೇಟು

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಅತಿ ಭ್ರಷ್ಟ ಸರ್ಕಾರ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಬಸಬರಾಜ್ ಬೊಮ್ಮಾಯಿ, ನಕಲಿ ಗಾಂಧಿಗಳ ಬಗ್ಗೆ ಮಾತನಾಡಲ್ಲ ಎಂದು Read more…

BIG NEWS: ‘ಲೋಕಾಯುಕ್ತ ಇದ್ದಿದ್ರೆ ಸಿದ್ದರಾಮಯ್ಯ ಜೈಲಿಗೆ ಹೋಗ್ತಿದ್ರು’; BJP ರಾಜ್ಯಾಧ್ಯಕ್ಷರ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

ಬಾಗಲಕೋಟೆ: ಲೋಕಾಯುಕ್ತ ಇದ್ದಿದ್ರೆ ಸಿದ್ದರಾಮಯ್ಯ ಜೈಲಿಗೆ ಹೋಗ್ತಿದ್ರು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಟೀಲ್ ಒಬ್ಬ ವಿದೂಷಕ, Read more…

BIG NEWS: ಮಹಾನಾಯಕ ಪ್ರಿಯಾಂಕ್ ಖರ್ಗೆ ಲೂಸ್ ಆಗಿ ಕಮೆಂಟ್ ಮಾಡಿದ್ದಾರೆ; ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗಕ್ಕೆ 5000 ಕೋಟಿ ಅನುದಾನದ ಬಗ್ಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಸರ್ಕಾರದ ಬಗ್ಗೆಯೂ ಮಹಾನಾಯಕ ಪ್ರಿಯಾಂಕ್ ಖರ್ಗೆ ಕಮೆಂಟ್ ಮಾಡುತ್ತಿದ್ದಾರೆ. Read more…

ನಂಗೆ ಬೆದರಿಕೆ ಇಲ್ಲದಿದ್ರೂ ಭದ್ರತೆ ಹೆಚ್ಚಿಸಿದ್ದಾರೆ:ಸಿದ್ಧರಾಮಯ್ಯ, ಕೊತ್ವಾಲ್ ರಾಮಚಂದ್ರ ಶಿಷ್ಯರೂ ರಾಜಕಾರಣದಲ್ಲಿದ್ದಾರೆ: ಸಿ.ಟಿ. ರವಿ ವ್ಯಂಗ್ಯ

ಬೆದರಿಕೆ ಇಲ್ಲದಿದ್ದರೂ ನನಗೆ ಭದ್ರತೆ ಹೆಚ್ಚಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕ ಸಿ.ಟಿ. ರವಿ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ಯಾವುದೇ ಬೆದರಿಕೆ ಇಲ್ಲದೆ ಇರಬಹುದು. Read more…

BIG NEWS: ಸಿ.ಟಿ.ರವಿ ಕ್ಷಮೆಯಾಚನೆಗೆ ಆಗ್ರಹ; ಇಲ್ಲವಾದಲ್ಲಿ ಹರುಕು ಕಚ್ಚೆ ಕಳಿಸುವುದಾಗಿ ಕಾಂಗ್ರೆಸ್ ಎಚ್ಚರಿಕೆ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ’ಕಚ್ಚೆ ಹರುಕ’ ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಕಿಸಾನ್ ಘಟಕ, ಮೊದಲು ಸಿ.ಟಿ.ರವಿ Read more…

BIG NEWS: ‘ನಮಗಿದು ಕೊನೆ ಚುನಾವಣೆ’; ನಿಖಿಲ್ ಹೇಳಿಕೆಗೆ ಮಾಜಿ ಸಿಎಂ H.D. ಕುಮಾರಸ್ವಾಮಿ ಹೇಳಿದ್ದೇನು ?

ಬೆಂಗಳೂರು: 2023 ಜೆಡಿಎಸ್ ಗೆ ಕೊನೆ ಚುನಾವಣೆ ಎಂಬ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟೀಕರಣ ನೀಡಿದ್ದಾರೆ. ವಿಧಾನಸೌಧದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...