alex Certify ಹೇಳಿಕೆ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಸತೀಶ್ ಜಾರಕಿಹೊಳಿ ಹೇಳಿಕೆಗೆ ಪ್ರಮೋದ್ ಮುತಾಲಿಕ್ ಕಿಡಿ

ಹಿಂದೂ ಪದದ ಕುರಿತಾಗಿ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಹೇಳಿಕೆ ಅಕ್ಷಮ್ಯ ಅಪರಾಧ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. Read more…

BIG NEWS: ಬಂಡೆಮಠ ಶ್ರೀ ಆತ್ಮಹತ್ಯೆ ಕೇಸ್; ತಪ್ಪೊಪ್ಪಿಕೊಂಡ ಡಾ.ಮೃತ್ಯುಂಜಯಶ್ರೀ

ಬೆಂಗಳೂರು: ಕಂಚುಗಲ್ ಬಂಡೆಮಠದ ಬಸವಲಿಂಗಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಕಣ್ಣೂರು ಮಠದ ಶ್ರೀಗಳು ತಪ್ಪೊಪ್ಪಿಕೊಂಡಿದ್ದಾರೆ. ಮಾಗಡಿ ಪೊಲೀಸರು ಆರೋಪಿ ಕಣ್ಣೂರು ಮಠದ ಡಾ.ಮೃತ್ಯುಂಜಯಶ್ರೀಗಳನ್ನು ತೀವ್ರ ವಿಚಾರಣೆಗೊಳಪಡಿಸಿದ್ದು, Read more…

ಯಡಿಯೂರಪ್ಪ ವಯಸ್ಸಿನ ಮುಂದೆ ನಾವೆಲ್ಲರೂ ಬಚ್ಚಾ ಅಲ್ಲವೇ? ರಾಹುಲ್ ಗಾಂಧಿ ಬಚ್ಚಾ ಎಂಬ BSY ಹೇಳಿಕೆಗೆ ಡಿಕೆಶಿ ಗರಂ

ಬಳ್ಳಾರಿ: ರಾಹುಲ್ ಗಾಂಧಿ ಬಚ್ಚಾ ಎಂಬ ಯಡಿಯೂರಪ್ಪ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಗರಂ ಆಗಿದ್ದಾರೆ. ಯಡಿಯೂರಪ್ಪ ವಯಸ್ಸಿನ ಮುಂದೆ ನಾವೆಲ್ಲರೂ ಬಚ್ಚಾ ಅಲ್ಲವೇ? ನಾನು ಕೂಡ ಯಡಿಯೂರಪ್ಪನವರಿಗೆ ಗೌರವ Read more…

BIG NEWS: BJPಯವರು ಯಾರೂ ಬೇಲ್ ಮೇಲೆ ಇಲ್ವಾ…..? ಸಿಎಂ ಗೆ ಸಿದ್ದರಾಮಯ್ಯ ತಿರುಗೇಟು

ಮೈಸೂರು: ಇಡೀ ಕಾಂಗ್ರೆಸ್ ಪಕ್ಷವೇ ಬೇಲ್ ಮೇಲೆ ಇದೆ ಎಂಬ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿಯಲ್ಲಿ ಯಾರೂ ಬೇಲ್ ಮೇಲೆ Read more…

BIG NEWS: ಗಾಂಧಿ ಜಯಂತಿ ದಿನ ನಕಲಿ ಗಾಂಧಿಗಳ ಬಗ್ಗೆ ಮಾತನಾಡಲ್ಲ; ರಾಹುಲ್ ಗಾಂಧಿಗೆ ಸಿಎಂ ತಿರುಗೇಟು

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಅತಿ ಭ್ರಷ್ಟ ಸರ್ಕಾರ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಬಸಬರಾಜ್ ಬೊಮ್ಮಾಯಿ, ನಕಲಿ ಗಾಂಧಿಗಳ ಬಗ್ಗೆ ಮಾತನಾಡಲ್ಲ ಎಂದು Read more…

BIG NEWS: ‘ಲೋಕಾಯುಕ್ತ ಇದ್ದಿದ್ರೆ ಸಿದ್ದರಾಮಯ್ಯ ಜೈಲಿಗೆ ಹೋಗ್ತಿದ್ರು’; BJP ರಾಜ್ಯಾಧ್ಯಕ್ಷರ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

ಬಾಗಲಕೋಟೆ: ಲೋಕಾಯುಕ್ತ ಇದ್ದಿದ್ರೆ ಸಿದ್ದರಾಮಯ್ಯ ಜೈಲಿಗೆ ಹೋಗ್ತಿದ್ರು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಟೀಲ್ ಒಬ್ಬ ವಿದೂಷಕ, Read more…

BIG NEWS: ಮಹಾನಾಯಕ ಪ್ರಿಯಾಂಕ್ ಖರ್ಗೆ ಲೂಸ್ ಆಗಿ ಕಮೆಂಟ್ ಮಾಡಿದ್ದಾರೆ; ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗಕ್ಕೆ 5000 ಕೋಟಿ ಅನುದಾನದ ಬಗ್ಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಸರ್ಕಾರದ ಬಗ್ಗೆಯೂ ಮಹಾನಾಯಕ ಪ್ರಿಯಾಂಕ್ ಖರ್ಗೆ ಕಮೆಂಟ್ ಮಾಡುತ್ತಿದ್ದಾರೆ. Read more…

ನಂಗೆ ಬೆದರಿಕೆ ಇಲ್ಲದಿದ್ರೂ ಭದ್ರತೆ ಹೆಚ್ಚಿಸಿದ್ದಾರೆ:ಸಿದ್ಧರಾಮಯ್ಯ, ಕೊತ್ವಾಲ್ ರಾಮಚಂದ್ರ ಶಿಷ್ಯರೂ ರಾಜಕಾರಣದಲ್ಲಿದ್ದಾರೆ: ಸಿ.ಟಿ. ರವಿ ವ್ಯಂಗ್ಯ

ಬೆದರಿಕೆ ಇಲ್ಲದಿದ್ದರೂ ನನಗೆ ಭದ್ರತೆ ಹೆಚ್ಚಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕ ಸಿ.ಟಿ. ರವಿ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ಯಾವುದೇ ಬೆದರಿಕೆ ಇಲ್ಲದೆ ಇರಬಹುದು. Read more…

BIG NEWS: ಸಿ.ಟಿ.ರವಿ ಕ್ಷಮೆಯಾಚನೆಗೆ ಆಗ್ರಹ; ಇಲ್ಲವಾದಲ್ಲಿ ಹರುಕು ಕಚ್ಚೆ ಕಳಿಸುವುದಾಗಿ ಕಾಂಗ್ರೆಸ್ ಎಚ್ಚರಿಕೆ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ’ಕಚ್ಚೆ ಹರುಕ’ ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಕಿಸಾನ್ ಘಟಕ, ಮೊದಲು ಸಿ.ಟಿ.ರವಿ Read more…

BIG NEWS: ‘ನಮಗಿದು ಕೊನೆ ಚುನಾವಣೆ’; ನಿಖಿಲ್ ಹೇಳಿಕೆಗೆ ಮಾಜಿ ಸಿಎಂ H.D. ಕುಮಾರಸ್ವಾಮಿ ಹೇಳಿದ್ದೇನು ?

ಬೆಂಗಳೂರು: 2023 ಜೆಡಿಎಸ್ ಗೆ ಕೊನೆ ಚುನಾವಣೆ ಎಂಬ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟೀಕರಣ ನೀಡಿದ್ದಾರೆ. ವಿಧಾನಸೌಧದಲ್ಲಿ Read more…

ಮುರುಘಾ ಶ್ರೀಗಳಿಗೆ ಸಂಕಷ್ಟ: ಜಡ್ಜ್ ಎದುರು ಬಾಲಕಿಯರ ಹೇಳಿಕೆ, ಬಂಧಿಸದಂತೆ ಜಾಮೀನಿಗೆ ಸ್ವಾಮೀಜಿ ಅರ್ಜಿ

ಚಿತ್ರದುರ್ಗ: ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ ನ್ಯಾಯಾಧೀಶರ ಎದುರು ಬಾಲಕಿಯರು ಹಾಜರಾಗಿ ಹೇಳಿಕೆ ನೀಡಲಿದ್ದಾರೆ. ಪೊಲೀಸರು ಈಗಾಗಲೇ ಬಾಲಕಿಯರ ವಿಚಾರಣೆ ನಡೆಸಿ Read more…

ಪಲಾಯನದ ಪ್ರಶ್ನೆಯೇ ಇಲ್ಲ; ಭಕ್ತರು ಆತಂಕ ಪಡುವ ಅಗತ್ಯವೂ ಇಲ್ಲ; ಬಂದಿರುವ ಸಮಸ್ಯೆಯನ್ನು ಶಾಂತವಾಗಿ ಎದುರಿಸೋಣ ಎಂದ ಮುರುಘಾಶ್ರೀ

ಚಿತ್ರದುರ್ಗ: ತಮ್ಮ ವಿರುದ್ಧದ ಆರೋಪ ಇದೊಂದು ಪಿತೂರಿ. ಕಳೆದ 15 ವರ್ಷಗಳಿಂದ ಮಠದಲ್ಲಿ ನಡೆದಿದ್ದ ಆಂತರಿಕ ಪಿತೂರಿ ಇದೀಗ ಬಹಿರಂಗವಾಗಿದೆ. ಭಕ್ತರು ಆತಂಕ ಪಡುವ ಅಗತ್ಯವಿಲ್ಲ. ಎಲ್ಲಾ ಆರೋಪಗಳಿಂದ Read more…

BIG BREAKING: ಹೀಗಿದೆ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಮುರುಘಾ ಶರಣರ ಮೊದಲ ಪ್ರತಿಕ್ರಿಯೆ

ಚಿತ್ರದುರ್ಗ: ಇದು ದೊಡ್ಡ ಮಟ್ಟದ ಕಿರುಕುಳ ಮತ್ತು ಪಿತೂರಿಯಾಗಿದೆ ಎಂದು ಮುರುಘಾ ಶರಣರು ಹೇಳಿದ್ದಾರೆ. ತಮ್ಮ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅವರು ಭಕ್ತರೊಂದಿಗಿನ Read more…

BIG NEWS: ಪ್ರಿಯಾಂಕ್ ಖರ್ಗೆ ಬಂಧನಕ್ಕೆ ಮಾಜಿ ಸಿಎಂ BSY ಆಗ್ರಹ

ಶಿವಮೊಗ್ಗ: ಶಾಸಕ ಪ್ರಿಯಾಂಕ್ ಖರ್ಗೆ ಲಂಚ-ಮಂಚ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿ ಕಾರಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಪ್ರಿಯಾಂಕ್ ಖರ್ಗೆ ಕ್ಷಮೆಯಿಲ್ಲದ ಅಕ್ಷಮ್ಯ ಅಪರಾಧ ಮಾಡಿದ್ದಾರೆ ಎಂದು Read more…

BIG NEWS: “ತಮ್ಮ ಮನೆಯ ಹೆಂಚು ತೂತು” ಎಂಬುದೇ ಗೊತ್ತಿಲ್ಲ; ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ಲಂಚ- ಮಂಚದ ಸರ್ಕಾರ ಎಂದು ಆರೋಪ ಮಾಡಿದ್ದ ಮಾಜಿ ಸಚಿವ ಪ್ರಿಯಾಂಕ ಖರ್ಗೆಯವರಿಗೆ “ತಮ್ಮ ಮನೆಯ ಹೆಂಚು ತೂತು” ಎಂಬುದೇ ಗೊತ್ತಿಲ್ಲ. ಇವರು‌ ಆರೋಪ ಮಾಡಿದ ಬೆನ್ನಲ್ಲೆ Read more…

BIG NEWS: ಪ್ರಿಯಾಂಕ್ ಖರ್ಗೆಯಿಂದ ಇಡೀ ಮಹಿಳಾ ಸಮಾಜಕ್ಕೆ ಅವಮಾನ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಲಂಚ-ಮಂಚ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿ ಕಾರಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಇದು ಪ್ರಿಯಾಂಕ್ ಖರ್ಗೆ ಅವರ ಕೀಳು ಅಭಿರುಚಿಯನ್ನು Read more…

BIG NEWS: ಕಾರ್ಯಕರ್ತರು ಸತ್ತಾಗ ಆಕ್ರೋಶ ಸಹಜ; ಚಕ್ರವರ್ತಿ ಸೂಲಿಬೆಲೆ ಹೇಳಿಕೆಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

ಕೊಪ್ಪಳ: ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಅವರು ನಮ್ಮವರೇ, ಕರೆದು ಮಾತನಾಡುತ್ತೇನೆ ಎಂದಿದ್ದಾರೆ. ಕೊಪ್ಪಳದಲ್ಲಿ Read more…

ಮಾಜಿ ಸಂಸದರಿಗೆ 3 ವರ್ಷಗಳ ಜೈಲು ಶಿಕ್ಷೆ, ಕಾರಣವೇನು ಗೊತ್ತಾ….?

ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಮಾಜಿ ಸಂಸದಗೆ ಕೋರ್ಟ್ ಜೈಲು ಶಿಕ್ಷೆ ವಿಧಿಸಿದೆ. 2015ರ ಜೂನ್‌ನಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಸಂಸದರಾಗಿದ್ದ Read more…

ಬಿಜೆಪಿ ಸಂಸದನ ವಿರುದ್ಧ ಪಕ್ಷದ ಕಾರ್ಯಕರ್ತರಿಂದಲೇ ತೀವ್ರ ಆಕ್ರೋಶ

ದಾವಣಗೆರೆ: ಬಿಜೆಪಿ ಸಂಸದ ಜಿ.ಎಂ. ಸಿದ್ದೇಶ್ವರ್ ಹೇಳಿಕೆಗೆ ಪಕ್ಷದ ಕಾರ್ಯಕರ್ತರಿಂದಲೇ ವಿರೋಧ ವ್ಯಕ್ತವಾಗಿದೆ. ಸಿದ್ದೇಶ್ವರ್ ಅವರು ಕೂಡಲೇ ಕಾರ್ಯಕರ್ತರ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಲಾಗಿದೆ. ಬಿಜೆಪಿ ಕಾರ್ಯಕರ್ತರು ಇರುವುದರಿಂದಲೇ ಸಿದ್ದೇಶ್ವರ Read more…

BIG NEWS: ಕಲ್ಲು, ಹೂವು ಹಿಡಿದು ಬಂದ ಕಾಂಗ್ರೆಸ್ ನಾಯಕರು; ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕೈ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು: ಬಿಜೆಪಿ ಯುವ ಮುಖಂಡನ ಹತ್ಯೆ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಕಲ್ಲು ಹೊಡೆಯಬಹುದಿತ್ತು ಎಂಬ ಹೇಳಿಕೆ ನೀಡಿದ್ದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸಿಡಿದೆದ್ದಿರುವ ಕಾಂಗ್ರೆಸ್ ಕಾರ್ಯಕರ್ತರು Read more…

BIG NEWS: ಈಗ ಇವರ ಸರ್ಕಾರ ಇದೆಯಲ್ಲ…, ಕೊಳಕು ಮೊಟ್ಟೆ, ಚಪ್ಪಲಿಯಲ್ಲಿ ಹೊಡಿಬೇಕಾ…..? ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ

ಮೈಸೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಜನರು ರಕ್ಷಣೆ ಇಲ್ಲದೇ ಭಯದಿಂದ ಬದುಕುವ ಸ್ಥಿತಿ ಬಂದಿದೆ ಎಂಬ ವಿಪಕ್ಷಗಳ ಸಲಹೆಯನ್ನು ಸ್ವೀಕರಿಸಿ ತಿದ್ದಿಕೊಳ್ಳುವ ಸೌಜನ್ಯವೂ ಸರ್ಕಾರಕ್ಕೆ ಇಲ್ಲ Read more…

ನನ್ನ ಬಗ್ಗೆ ಅನುಕಂಪ ಬೇಡ, ಅವರ ಪಕ್ಷ ನೋಡಿಕೊಳ್ಳಲಿ: ಡಿಕೆಶಿಗೆ ಯಡಿಯೂರಪ್ಪ ತಿರುಗೇಟು

ಶಿವಮೊಗ್ಗ: ಯಡಿಯೂರಪ್ಪ ಮಾನಸಿಕವಾಗಿ ಕುಗ್ಗಿದ್ದಾರೆ. ಬಿಜೆಪಿ ಬಳಸಿ ಬಿಸಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ನಾನು ನಾಲ್ಕು ಬಾರಿ ಮುಖ್ಯಮಂತ್ರಿ ಆಗಲು Read more…

BIG NEWS: ರಮೇಶ್ ಕುಮಾರ್ ಹೇಳಿಕೆ ವಿಚಾರ; ಬಿಜೆಪಿಯಿಂದ ರಾಜಕೀಯ; ಚರ್ಚೆಗೆ ಸಿದ್ಧ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: 3-4 ತಲೆಮಾರಿಗಾಗುವಷ್ಟು ಮಾಡಿಕೊಂಡಿದ್ದೇವೆ ಎಂಬ ಮಾಜಿ ಸ್ಪೀಕರ್, ಕಾಂಗ್ರೆಸ್ ಮುಖಂಡ ರಮೇಶ್ ಕುಮಾರ್ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

ಕಾಂಗ್ರೆಸ್ ಬಣ ರಾಜಕೀಯಕ್ಕೆ ಕಿಚ್ಚು ಹಚ್ಚಿದ ಜಮೀರ್ ಹೇಳಿಕೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ 20 ವರ್ಷಗಳ ನಂತರ ಒಕ್ಕಲಿಗ ಸಮುದಾಯಕ್ಕೆ ಉನ್ನತ ಜವಾಬ್ದಾರಿ ನೀಡಿದ್ದು, ಎಲ್ಲರಿಗೂ ಮುಖ್ಯಮಂತ್ರಿ ಆಗುವ ಅವಕಾಶ ನೀಡಿದ್ದೀರಿ. ನನಗೂ ಒಂದು ಅವಕಾಶ Read more…

ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ರಮೇಶ್ ಕುಮಾರ್ ಹೇಳಿಕೆ

ಬೆಂಗಳೂರು: ಗಾಂಧಿ ಹೆಸರಿನಿಂದಾಗಿ 4 ತಲೆಮಾರಿಗೆ ಆಗುವಷ್ಟು ಸಂಪತ್ತು ಮಾಡಿಕೊಂಡಿದ್ದೇವೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದೆ. ಸೋನಿಯಾ ಗಾಂಧಿ Read more…

BIG NEWS: ಸಿಎಂ ಅಗುವ ಆಸೆ ನನಗೂ ಇದೆ; ನಾನೇನು ಸನ್ಯಾಸಿನಾ ? ಟಾಂಗ್ ನೀಡಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಸಿದ್ದರಾಮೋತ್ಸವ ಪಕ್ಷದ ಕಾರ್ಯಕ್ರಮವಲ್ಲ, ವ್ಯಕ್ತಿ ಪೂಜೆಗಿಂತ ಪಕ್ಷ ಪೂಜೆ ಮುಖ್ಯ ಎಂದು ಹೇಳಿಕೆ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ Read more…

BREAKING: ಸಂವಿಧಾನದ ವಿರುದ್ಧವೇ ಹೇಳಿಕೆ ನೀಡಿದ್ದ ಸಚಿವನ ತಲೆದಂಡ

ತಿರುವನಂತಪುರಂ: ನಮ್ಮ ಸಂವಿಧಾನ ಶೋಷಣೆ ಬಗ್ಗೆ ಗಮನಹರಿಸುವುದಿಲ್ಲ. ದೇಶದ ಜನರನ್ನು ಲೂಟಿ ಮಾಡಲು ನೆರವಾಗುವ ರೀತಿಯಲ್ಲಿ ಭಾರತದ ಸಂವಿಧಾನ ಬರೆಯಲಾಗಿದೆ ಎಂದು ಸಂವಿಧಾನದ ವಿರುದ್ಧವೇ ಹೇಳಿಕೆ ನೀಡಿದ್ದ ಕೇರಳ Read more…

ರಾಹುಲ್ ಗಾಂಧಿ ಹೇಳಿಕೆ ತಿರುಚಿದ TV ನಿರೂಪಕ ಅರೆಸ್ಟ್

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ತಿರುಚಿದ ವಿಡಿಯೋ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಸುದ್ದಿವಾಹಿನಿಯ ನಿರೂಪಕ ರೋಹಿತ್ ರಂಜನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. Read more…

BIG NEWS: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಾವು ಬಯಸಿ ವ್ಯಂಗ್ಯವಾಡಿದ ಕೆ.ಎನ್.ರಾಜಣ್ಣ; ವಾಗ್ದಾಳಿ ಭರದಲ್ಲಿ ಸಾವಿನ ರಾಜಕಾರಣ ಮಾಡಿದ ಮಾಜಿ ಶಾಸಕ

ಹಾಸನ: ರಾಜಕಾರಣಿಗಳ ಮಾತಿಗೆ ಹಿಡಿತವಿರುವುದಿಲ್ಲ ಎಂಬುದು ಈಗಾಗಲೇ ಹಲವು ಬಾರಿ ಸಾಬೀತಾಗಿದೆ. ಆದರೆ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡರೊಬ್ಬರು ಮಾತಿನ ಭರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಾವನ್ನೇ ಪರೋಕ್ಷವಾಗಿ Read more…

BIG NEWS: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೇಳಿಕೆ ಮೂರ್ಖತನದ್ದು; ಸ್ವಪಕ್ಷದ ಸಚಿವರ ವಿರುದ್ಧ ಗುಡುಗಿದ ಬಸವರಾಜ್ ಹೊರಟ್ಟಿ

ಹುಬ್ಬಳ್ಳಿ; ಕರ್ನಾಟಕ ಅಖಂಡವಾಗಿರಬೇಕು ಪ್ರತ್ಯೇಕ ರಾಜ್ಯ ಮಾಡಬೇಕು ಎಂಬುದು ಮೂರ್ಖತನದ ಹೇಳಿಕೆ ಎಂದು ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...