alex Certify ಹೈಕಮಾಂಡ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಳೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ; ಆಕಾಂಕ್ಷಿಗಳಲ್ಲಿ ಹೆಚ್ಚಿದ ಕುತೂಹಲ

ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ನಾಯಕರು ಈಗಾಗಲೇ ರಾಜ್ಯದಾದ್ಯಂತ ಒಂದು ಸುತ್ತಿನ ಪ್ರವಾಸ ಮುಗಿಸಿದ್ದಾರೆ. ಇದರ ಮಧ್ಯೆ ಅಭ್ಯರ್ಥಿಗಳ ಮೊದಲ ಪಟ್ಟಿ ನಾಳೆ Read more…

BIG NEWS: ಟಿಕೆಟ್ ಕೈ ತಪ್ಪುವ ಭೀತಿಯಲ್ಲಿ 10 ಕ್ಕೂ ಅಧಿಕ ಬಿಜೆಪಿ ಶಾಸಕರು

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹತ್ತಕ್ಕೂ ಅಧಿಕ ಬಿಜೆಪಿ ಶಾಸಕರು ಟಿಕೆಟ್ ಕೈತಪ್ಪುವ ಭೀತಿ ಹೊಂದಿದ್ದು, ಹಾಲಿ ಶಾಸಕರೆಲ್ಲರಿಗೂ ಸಹ ಟಿಕೆಟ್ ನೀಡಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ Read more…

ದೆಹಲಿಗೆ ಸಿಎಂ: ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದೆಹಲಿಗೆ ತೆರಳಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ಭೇಟಿಯಾಗಲಿರುವ ಮುಖ್ಯಮಂತ್ರಿಗಳು ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ವರಿಷ್ಠರ ಜೊತೆಗೆ ಸಮಾಲೋಚನೆ ನಡೆಸಲಿದ್ದಾರೆ. ಕೆ.ಎಸ್. ಈಶ್ವರಪ್ಪ, Read more…

ಸಚಿವ ಸ್ಥಾನ ಸಿಗದ್ದಕ್ಕೆ ಮುನಿಸಿಕೊಂಡಿದ್ದಾರಾ ಈಶ್ವರಪ್ಪ ? ಅಧಿವೇಶನಕ್ಕೆ ಗೈರು ಹಾಜರಾಗಿ ಕುತೂಹಲ ಮೂಡಿಸಿದ ಮಾಜಿ ಸಚಿವ

ಪ್ರಸ್ತುತ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಪ್ರಯತ್ನಿಸುತ್ತಿದ್ದರೆ ಪ್ರತಿಪಕ್ಷಗಳ ಪಟ್ಟಿಗೆ ಸರ್ಕಾರ ತಿರುಗೇಟು ನೀಡುತ್ತಿದೆ. ಇಂತಹ ಮಹತ್ವದ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಎಸ್. Read more…

ಜಮೀರ್ ಹೇಳಿಕೆ, ಸಿಎಂ ಆಯ್ಕೆ ಬಗ್ಗೆ ಸಿದ್ಧರಾಮಯ್ಯ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಜಮೀರ್ ಅವರ ಮುಂದಿನ ಮುಖ್ಯಮಂತ್ರಿ ಹೇಳಿಕೆ ಬಗ್ಗೆ ಮಾತನಾಡುತ್ತಾ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, Read more…

BIG NEWS: ವಿಜಯೇಂದ್ರಗೆ ಮಂತ್ರಿಸ್ಥಾನ, ಎರಡು ದಿನದಲ್ಲಿ ಸಂಪುಟ ಸರ್ಜರಿ ಬಗ್ಗೆ ಹೈಕಮಾಂಡ್ ತೀರ್ಮಾನ

ಹುಬ್ಬಳ್ಳಿ: ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಎರಡು ದಿನದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕೇಂದ್ರ ನಾಯಕರನ್ನು ಭೇಟಿ ಮಾಡಿ, Read more…

ವರಿಷ್ಠರು ಕರೆದಿಲ್ಲ, ನಾನೇ ಅವರನ್ನು ಭೇಟಿಯಾಗುತ್ತಿದ್ದೇನೆ; ಸಂಪುಟ ವಿಸ್ತರಣೆ ಸುಳಿವು ನೀಡಿದ ಸಿಎಂ

ನವದೆಹಲಿ: ಎರಡು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಹೈಕಮಾಂಡ್ ಬಳಿ ಚರ್ಚೆಗೆ ನಿರ್ಧರಿಸಿದ್ದಾರೆ. ಈ ಕುರಿತು ದೆಹಲಿಯಲ್ಲಿ Read more…

BIG NEWS: ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ಸಿದ್ಧರಾಮಯ್ಯ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ಬಾದಾಮಿ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಸ್ಪರ್ಧೆ ಕುರಿತಾಗಿ ಮಾಜಿ ಸಚಿವ ಬಿ.ಬಿ. ಚಿಮ್ಮನಕಟ್ಟಿ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ Read more…

ಸಂಪುಟ ಸರ್ಕಸ್ ಕ್ಲೈಮ್ಯಾಕ್ಸ್: ಸಚಿವರ ಪಟ್ಟಿ ರಿಲೀಸ್, ಇವತ್ತೇ ನೂತನ ಮಂತ್ರಿಗಳ ಪ್ರಮಾಣ ವಚನ

ನವದೆಹಲಿ: ಮೂರು ದಿನಗಳಿಂದ ನವದೆಹಲಿಯಲ್ಲಿ ಇದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇವತ್ತು ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಸಂಪುಟ ರಚನೆ ಸರ್ಕಸ್ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ್ದು, ವರಿಷ್ಠರ ಒಪ್ಪಿಗೆಯೊಂದಿಗೆ ಸಿಎಂ Read more…

BIG BREAKING: ನೂತನ ಸಚಿವರ ಪ್ರಮಾಣ ವಚನಕ್ಕೆ ಮುಹೂರ್ತ ಫಿಕ್ಸ್, 24 ಮಂದಿ ನೂತನ ಸಚಿವರ ಪಟ್ಟಿ ರವಾನೆ

ನವದೆಹಲಿ: ನಾಳೆ ಸಂಜೆ 5 ಗಂಟೆಗೆ ರಾಜಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಬಿಜೆಪಿ ಹೈಕಮಾಂಡ್ ಇಂದು ನೂತನ ಸಚಿವರ ಪಟ್ಟಿಯನ್ನು ರವಾನೆ ಮಾಡಲಿದೆ. Read more…

BREAKING NEWS: ಸಂಪುಟ ಸಚಿವರ ಪಟ್ಟಿ ಫೈನಲ್ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ

ಬೆಂಗಳೂರು: ಎರಡು-ಮೂರು ದಿನಗಳಲ್ಲಿ ಸಚಿವ ಸಂಪುಟದ ಪಟ್ಟಿ ಫೈನಲ್ ಆಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಷಿ ತಿಳಿಸಿದ್ದಾರೆ. ಕೆಐಎಬಿಯಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಜೊತೆಗೆ ಮುಖ್ಯಮಂತ್ರಿ ಈಗಾಗಲೇ Read more…

ಅಧಿಕಾರಾವಧಿ ಬಾಕಿ ಇರುವಾಗಲೇ ಬಿಎಸ್​ವೈ ಬಳಿ ರಾಜೀನಾಮೆ ಕೇಳಿದ್ದೇಕೆ ಹೈಕಮಾಂಡ್..​..?

ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡ್ತಾರೆ ಎಂಬ ವಿಚಾರವೇ ರಾಜ್ಯ ರಾಜಕಾರಣದಲ್ಲಿ ದೊಡ್ಡ ಸಂಚಲನಕ್ಕೆ ಕಾರಣವಾಗಿಬಿಟ್ಟಿದೆ. ಸಿಎಂ ಯಡಿಯೂರಪ್ಪ ಈಗಾಗಲೇ ಜುಲೈ 25ರಂದು ಹೈಕಮಾಂಡ್​ನಿಂದ ಸೂಚನೆ ಸಿಗಲಿದೆ. ಅದರಂತೆ Read more…

BIG NEWS: ವಿಶೇಷ ವಿಮಾನದಲ್ಲಿ ದಿಢೀರ್ ದೆಹಲಿಗೆ ಸಿಎಂ ಯಡಿಯೂರಪ್ಪ, ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಭೇಟಿ –ಚರ್ಚೆ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಮಧ್ಯಾಹ್ನ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಸಂಝೆ 6.30 ರಿಂದ ರಾತ್ರಿ 8 ಗಂಟೆಯ ಒಳಗೆ Read more…

ಸಿಎಂ ಸ್ಥಾನದಲ್ಲಿ ಬಿಎಸ್​ವೈ ಸೇಫ್​: ಬಿಜೆಪಿ ಹೈಕಮಾಂಡ್ ಸ್ಪಷ್ಟ ಸಂದೇಶ

ರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಾಭಿಪ್ರಾಯದ ಹೊಗೆ ಕಳೆದ ಅನೇಕ ದಿನಗಳಿಂದ ಹರಿದಾಡುತ್ತಿದೆ. ಸಿಎಂ ಯಡಿಯೂರಪ್ಪ ವಿರುದ್ಧವೇ ಸಚಿವ ಸಿ.ಪಿ. ಯೋಗೀಶ್ವರ್​ ಬಹಿರಂಗವಾಗಿ ಅಸಮಾಧಾನದ ಹೇಳಿಕೆಗಳನ್ನ ನೀಡ್ತಿರೋದು ವಿರೋಧ ಪಕ್ಷಗಳು Read more…

ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ವಾರ್ನಿಂಗ್; ಜೂನ್ 14ರ ಗಡುವಿನ ಅರ್ಥವೇನು…?

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಇದೀಗ ಬಿಜೆಪಿ ವರಿಷ್ಠರು ರಾಜ್ಯ ನಾಯಕರಿಗೆ ಖಡಕ್ ಸೂಚನೆ ನೀಡಿದ್ದು, ನಾಯಕತ್ವ ಬದಲಾವಣೆ ಕುರಿತು ಹೇಳಿಕೆ Read more…

BREAKING NEWS: ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ಎಂದ ಸಿಎಂ ಯಡಿಯೂರಪ್ಪ

ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರ, ಬಿಜೆಪಿಯಲ್ಲಿನ ಅಸಮಾಧಾನದ ಬೆನ್ನಲ್ಲೇ ಖಡಕ್ ಪ್ರತಿಕ್ರಿಯೆ ನೀಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ವಿಧಾನಸೌದದಲ್ಲಿ ಸುದ್ದಿಗಾರರೊಂದಿಗೆ Read more…

ಸಿಎಂ ಯಡಿಯೂರಪ್ಪ ಆರೋಗ್ಯ ಸರಿಯಿಲ್ಲ; ರಾಜ್ಯದ ಆಡಳಿತದಲ್ಲಿ ಗೊಂದಲವಿದೆ; ಹೈಕಮಾಂಡ್ ಶೀಘ್ರ ನಿರ್ಧಾರ ಕೈಗೊಳ್ಳಲಿ ಎಂದ ಹೆಚ್. ವಿಶ್ವನಾಥ್

ಮೈಸೂರು: ರಾಜ್ಯ ರಾಜಕಾರಣದಲ್ಲಿ ಸ್ವಲ್ಪ ಗೊಂದಲವಿದೆ. ಕೆಲವರು ದೆಹಲಿಗೆ ಹೋಗಿದ್ದಾರೆ. ಇನ್ನು ಕೆಲವರು ಹೇಳಿಕೆಗಳನ್ನು ನೀಡುತ್ತಿದ್ದಾರೆ ಇಂತಹ ಗೊಂದಲಗಳನ್ನು ವರಿಷ್ಠರು ಸರಿಪಡಿಸಬೇಕಿದೆ ಎಂದು ಎಂಎಲ್ಸಿ ಹೆಚ್. ವಿಶ್ವನಾಥ್ ತಿಳಿಸಿದ್ದಾರೆ. Read more…

BIG NEWS: ಕೋರ್ಟ್ ಮೆಟ್ಟಿಲೇರಿದ ಸಚಿವರ ಪ್ರಕರಣ; ಹೈಕಮಾಂಡ್ ಅಂಗಳ ತಲುಪಿದ ರಾಜ್ಯ ನಾಯಕರ ವರದಿ

ಬೆಂಗಳೂರು: ಮಾನಹಾನಿಕಾರಕ ಸುದ್ದಿಯನ್ನು ಮಾಧ್ಯಮಗಳಲ್ಲಿ ಬಿತ್ತರ ಮಾಡಬಾರದು ಎಂದು ಕೋರಿ 6 ಸಚಿವರು ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಮೊರೆ ಹೋಗಿರುವ ಪ್ರಕರಣ ಇದೀಗ ಬಿಜೆಪಿ ಹೈಕಮಾಂಡ್ ಅಂಗಳ ತಲುಪಿದೆ. Read more…

ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಾಧಾನ: ತನ್ವೀರ್ ಸೇಠ್ ವಿರುದ್ಧ ಸಿದ್ಧರಾಮಯ್ಯ ಕೆಂಡಾಮಂಡಲ -ಡಿಕೆಶಿ ವಿರುದ್ಧ ದೂರು..?

ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಮಾಜಿ ಸಚಿವ ತನ್ವೀರ್ ಸೇಠ್ ಅವರ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ Read more…

ಹೈಕಮಾಂಡ್ ಗೆ ಪತ್ರ ಬರೆದ ಯತ್ನಾಳ್ ಗೆ ವಿಜಯೇಂದ್ರ ಟಾಂಗ್

ಕೊಪ್ಪಳ: ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ನನ್ನ ಮೇಲೆ ಬಹಳ ಪ್ರೀತಿ ಇದೆ. ಅವರು ಬಹಳ ಹಿರಿಯರಿದ್ದಾರೆ. ಅವರ ಬಗ್ಗೆ ಮಾತನಾಡುವುದಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. Read more…

ಅಹಿಂದ ಸಮಾವೇಶಕ್ಕೆ ಹೈಕಮಾಂಡ್ ಒಪ್ಪಿಗೆ; ಸಿದ್ದರಾಮಯ್ಯಗೆ ಗ್ರೀನ್ ಸಿಗ್ನಲ್ ನೀಡಿದ ರಾಹುಲ್ ಗಾಂಧಿ

ನವದೆಹಲಿ: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಅಹಿಂದ ಸಮಾವೇಶ ಪ್ರಸ್ತಾಪಕ್ಕೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ತಿಳಿದುಬಂದಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಕಾಂಗ್ರೆಸ್ Read more…

BIG BREAKING: ಹೈಕಮಾಂಡ್ ಬುಲಾವ್, ದೆಹಲಿಗೆ ಸಿಎಂ ಯಡಿಯೂರಪ್ಪ – ಸಂಪುಟ ವಿಸ್ತರಣೆ ಪ್ರಕ್ರಿಯೆ ಶುರು

ಬೆಂಗಳೂರು: ಸಿಎಂ ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದ್ದು ನಾಳೆ ಬೆಳಗ್ಗೆ ಅವರು ದೆಹಲಿಗೆ ತೆರಳಲಿದ್ದಾರೆ. ಬೆಳಗ್ಗೆಯೇ ಬೆಂಗಳೂರಿನಿಂದ ಹೊರಡಲಿರುವ ಸಿಎಂ 11 ಗಂಟೆಗೆ ದೆಹಲಿ ತಲುಪಲಿದ್ದಾರೆ. Read more…

ಸಿಎಂ ಯಡಿಯೂರಪ್ಪಗೆ ಹೈಕಮಾಂಡ್ ನಿಂದ ಬಿಗ್ ರಿಲೀಫ್

ಕೆಲ ಶಾಸಕರು ಪದೇ ಪದೇ ನಾಯಕತ್ವ ಬದಲಾವಣೆ ವಿಷಯವನ್ನು ಪರೋಕ್ಷವಾಗಿ ಪ್ರಸ್ತಾಪಿಸುತ್ತಿದ್ದ ಕಾರಣ ಯಡಿಯೂರಪ್ಪನವರ ಪದಚ್ಯುತಿಯಾಗುವುದೇ ಎಂಬ ಗೊಂದಲಗಳಿಗೆ ಬಿಜೆಪಿ ಹೈಕಮಾಂಡ್ ತೆರೆ ಎಳೆದಿದೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ Read more…

ರಾಜ್ಯಸಭಾ ಉಪಚುನಾವಣೆ: ಬಿಜೆಪಿ ಹೈಕಮಾಂಡ್ ನಿಂದ ಅಚ್ಚರಿಯ ಅಭ್ಯರ್ಥಿ ಘೋಷಣೆ ಸಾಧ್ಯತೆ

ನವದೆಹಲಿ: ಡಿ.1ರಂದು ನಡೆಯಲಿರುವ ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಇಂದು ಅಥವಾ ನಾಳೆ ಅಭ್ಯರ್ಥಿಯ ಹೆಸರನ್ನು ಘೋಷಿಸುವ ಸಾಧ್ಯತೆಯಿದ್ದು, ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕುತೂಹಲ Read more…

ಹೈಕಮಾಂಡ್ ವಿರುದ್ಧವೇ ಹರಿಹಾಯ್ದ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್

ನವದೆಹಲಿ: ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೀನಾಯ ಸೋಲಾದ ಹಿನ್ನೆಲೆಯಲ್ಲಿ ಪಕ್ಷದ ಹೈಕಮಾಂಡ್ ವಿರುದ್ಧ ಹಿರಿಯ ನಾಯಕ ಕಪಿಲ್ ಸಿಬಲ್ ಮತ್ತೊಮ್ಮೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇಶದ ಜನರಿಗೆ ಕಾಂಗ್ರೆಸ್ Read more…

BIG NEWS: ಯಡಿಯೂರಪ್ಪರನ್ನು ಸಿಎಂ ಸ್ಥಾನದಿಂದ ಇಳಿಸಲು ನಡೆಯುತ್ತಿದೆಯಾ ವ್ಯವಸ್ಥಿತ ತಂತ್ರ…?

ಮುಖ್ಯಮಂತ್ರಿ ಯಡಿಯೂರಪ್ಪನವರ ಸರ್ಕಾರಕ್ಕೆ ಒಂದು ವರ್ಷ ತುಂಬಿರುವಾಗಲೇ ಭಿನ್ನಮತ ಭುಗಿಲೆದ್ದಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಕೆಲ ಶಾಸಕರುಗಳು ತಮಗೆ ನೀಡಲಾಗಿದ್ದ ನಿಗಮ – ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ನಿರಾಕರಿಸಿ Read more…

ಬಿಗ್ ನ್ಯೂಸ್: ರಾಜ್ಯಸಭಾ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ಯಡಿಯೂರಪ್ಪ ನಾಯಕತ್ವಕ್ಕೆ ಪರೋಕ್ಷ ಸಂದೇಶ ರವಾನೆ ಮಾಡಿದ ಹೈಕಮಾಂಡ್

ರಾಜ್ಯಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಕಳುಹಿಸಿದ್ದ ಪಟ್ಟಿಯನ್ನು ತಿರಸ್ಕರಿಸಿರುವ ಹೈಕಮಾಂಡ್, ಇಬ್ಬರು ಸಾಮಾನ್ಯ ಕಾರ್ಯಕರ್ತರನ್ನು ಅಭ್ಯರ್ಥಿಗಳನ್ನಾಗಿಸುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ರಾಜ್ಯ ನಾಯಕರನ್ನು ತಬ್ಬಿಬ್ಬಾಗುವಂತೆ Read more…

ಸಿಎಂ ಯಡಿಯೂರಪ್ಪಗೆ ಬಿಗ್ ಶಾಕ್: ರಾಜ್ಯಸಭೆಗೆ ‘ಅಚ್ಚರಿ’ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ ಹೈಕಮಾಂಡ್

ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿದೆ. ರಾಜ್ಯಸಭೆಗೆ ಅಭ್ಯರ್ಥಿಗಳನ್ನು ಶಿಫಾರಸ್ಸು ಮಾಡಿ ಕಳುಹಿಸಲಾಗಿದ್ದ ಪಟ್ಟಿಯನ್ನು ತಿರಸ್ಕರಿಸಿ ಅಚ್ಚರಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ರಾಜಕೀಯ ವಲಯದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...