alex Certify ಹೈಕೋರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ದಾವಣಗೆರೆಯಲ್ಲಿ MLC ಸಿ.ಟಿ. ರವಿ ಬಿಡುಗಡೆ

ದಾವಣಗೆರೆ: ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಬೆಳಗಾವಿಯಲ್ಲಿ ಬಂಧಿತರಾಗಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಿಡುಗಡೆ ಮಾಡಲಾಗಿದೆ. ಅವರನ್ನು Read more…

BREAKING: ಹೈಕೋರ್ಟ್ ನಿಂದ ರಿಲೀಫ್ ಸಿಕ್ಕ ಬೆನ್ನಲ್ಲೇ ಡಿಸಿಎಂ ಡಿಕೆ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಸಿ.ಟಿ. ರವಿ ಸ್ಪೋಟಕ ಹೇಳಿಕೆ

ಬೆಂಗಳೂರು: ಇಂದು ಸತ್ಯಕ್ಕೆ ಜಯ ಸಿಕ್ಕಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ. ಹೈಕೋರ್ಟ್ ನಿಂದ ಬಿಡುಗಡೆಗೆ ಮಧ್ಯಂತರ ಆದೇಶ ನೀಡಿದ ಬಗ್ಗೆ ಮೊದಲ ಪ್ರತಿಕ್ರಿಯೆ Read more…

BREAKING: ಸಿ.ಟಿ. ರವಿ ಬಿಡುಗಡೆಗೆ ಹೈಕೋರ್ಟ್ ಮಧ್ಯಂತರ ಆದೇಶ, ಬೆಂಬಲಿಗರ ಸಂಭ್ರಮಾಚರಣೆ

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಆರೋಪದಡಿ ಬಂಧಿತರಾಗಿದ್ದ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಬಿಡುಗಡೆಗೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ನ್ಯಾಯಮೂರ್ತಿ Read more…

BIG BREAKING: ಕೂಡಲೇ ಸಿ.ಟಿ. ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಹೈಕೋರ್ಟ್ ನಲ್ಲಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಜಾಮೀನು ಅರ್ಜಿಯ ವಿಚಾರಣೆ ನಡೆಸಲಾಗಿದ್ದು, ಅವರನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ನೀಡಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ Read more…

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್: ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯೇ ದೋಷಪೂರಿತ ಎಂದು ಯಡಿಯೂರಪ್ಪ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದಾರೆ. ತಮ್ಮ ವಿರುದ್ಧದ ಪ್ರಕರಣ Read more…

ಮದುವೆ ಆಹ್ವಾನ ಪತ್ರಿಕೆಯಲ್ಲಿ ಮೋದಿ ಪರ ಮತ ಕೇಳಿದ್ದ ಪ್ರಕರಣ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಮದುವೆ ಆಹ್ವಾನ ಪತ್ರಿಕೆಯಲ್ಲಿ ಪ್ರಧಾನಿ ಮೋದಿ ಪರವಾಗಿ ಮತ ಕೇಳಿದ್ದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ Read more…

ಸ್ನೇಹಮಯಿ ಕೃಷ್ಣ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧದ ಎಫ್ಐಆರ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮೈಸೂರಿನ ಚಾಮುಂಡೇಶ್ವರಿ ಬೆಟ್ಟದ ಕಾರ್ಯದರ್ಶಿ ರೂಪಾ ಅವರು ನೀಡಿದ್ದ ಕರ್ತವ್ಯಕ್ಕೆ ಅಡ್ಡಿಪಡಿಸಿದ Read more…

ತಡೆಯಾಜ್ಞೆ ತೆರವು: ಕೆಎಎಸ್ ಮರು ಪರೀಕ್ಷೆಗೆ ಹೈಕೋರ್ಟ್ ಒಪ್ಪಿಗೆ: ನಿಗದಿಯಂತೆ ಡಿ. 29 ರಂದು ಎಕ್ಸಾಂ

ಧಾರವಾಡ: ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆಯನ್ನು ಹೊಸದಾಗಿ ನಡೆಸಲು ಕರ್ನಾಟಕ ಲೋಕಸೇವಾ ಆಯೋಗದ ಆದೇಶಕ್ಕೆ ನೀಡಿದ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಲಾಗಿದ್ದು ಕೆಎಎಸ್ ಮರು ಪರೀಕ್ಷೆ ನಡೆಸಲು Read more…

BREAKING : ನಟ ದರ್ಶನ್ & ಗ್ಯಾಂಗ್ ಗೆ ಬಿಗ್ ರಿಲೀಫ್: ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು.!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಕೊಲೆ ಆರೋಪಿ ನಟ ದರ್ಶನ್ ಸೇರಿದಂತೆ ಎಲ್ಲಾ ಪ್ರಮುಖ ಆರೋಪಿಗಳಿಗೂ Read more…

BIG NEWS: ನಾಳೆ ಮಧ್ಯಾಹ್ನ ನಟ ದರ್ಶನ್ ಜಾಮೀನು ಅರ್ಜಿ ತೀರ್ಪು ಪ್ರಕಟ: ಹೈಕೋರ್ಟ್ ನತ್ತ ಎಲ್ಲರ ಚಿತ್ತ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರ ಜಾಮೀನು ಅರ್ಜಿ ಕುರಿತಾದ ತೀರ್ಪನ್ನು ನಾಳೆ ಹೈಕೋರ್ಟ್ ಪ್ರಕಟಿಸಲಿದೆ. ನಾಳೆ ಮಧ್ಯಾಹ್ನ 2:30 ಕ್ಕೆ ಹೈಕೋರ್ಟ್ Read more…

BIG NEWS: ಹೈಕೋರ್ಟ್ ನಲ್ಲಿ ಕನ್ನಡ ಡಿಂಡಿಮ: ಇದೇ ಮೊದಲ ಬಾರಿಗೆ ಕನ್ನಡದಲ್ಲೇ ತೀರ್ಪು ಪ್ರಕಟ

ಬೆಂಗಳೂರು: ಹೈಕೋರ್ಟ್ ನಲ್ಲಿ ಇದೇ ಮೊದಲ ಬಾರಿಗೆ ಕನ್ನಡದಲ್ಲೇ ತೀರ್ಪು ಪ್ರಕಟಿಸಲಾಗಿದೆ. ನ್ಯಾ. ಕೃಷ್ಣ ಎಸ್. ದೀಕ್ಷಿತ್, ನ್ಯಾ. ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ಪೀಠದಿಂದ ಮಹತ್ವದ ಕ್ರಮ Read more…

BREAKING NEWS: ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಗೆ ಸಂಕಷ್ಟ

ಬೆಂಗಳೂರು: ಕೋಲಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಗೆ ಸಂಕಷ್ಟ ಎದುರಾಗಿದೆ. ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಕೆ ಪ್ರಕರಣದ ತನಿಖೆಗೆ ಹೈಕೋರ್ಟ್ ಸಮ್ಮತಿ ಸೂಚಿಸಿದ್ದು, ಎಫ್ ಐ Read more…

ಮದರಸಾದಲ್ಲಿ ಬಾಲಕನ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಕೇಸ್: ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ

ಬೆಂಗಳೂರು: ಮದರಸಾದಲ್ಲಿ ಅಪ್ರಾಪ್ತ ಬಲಕನ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಿಕ್ಷಕರ ವಿರುದ್ಧ ಪೊಲೀಸರಿಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಮದರಸಾ ಸ್ಥಾಪಕ ಟ್ರಸ್ಟಿ ವಿರುದ್ಧ Read more…

BREAKING NEWS: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಿದೆ. ತನ್ನ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸ್ ರದ್ದು ಪಡಿಸುವಂತೆ ಕೋರಿ Read more…

ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿರುವ ನಟ ದರ್ಶನ್ ಗೆ ನಾಳೆ ಶಸ್ತ್ರಚಿಕಿತ್ಸೆ

ಬೆಂಗಳೂರು: ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿರುವ ನಟ ದರ್ಶನ್ ಅವರಿಗೆ ಡಿಸೆಂಬರ್ 11ರಂದು ಶಸ್ತ್ರಚಿಕಿತ್ಸೆ ಮಾಡಲು ವೈದ್ಯರು ನಿರ್ಧರಿಸಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ದರ್ಶನ್ ಚಿಕಿತ್ಸೆಗಾಗಿ Read more…

BREAKING NEWS: ನಟ ದರ್ಶನ್ ಗೆ ತಾತ್ಕಾಲಿಕ ರಿಲೀಫ್: ಮಧ್ಯಂತರ ಜಾಮೀನು ವಿಸ್ತರಣೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ದರ್ಶನ್ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಮಾಡಿದೆ. ದರ್ಶನ್ ಜಾಮೀನು ಅರ್ಜಿ Read more…

ಸುಳ್ಳು ಭರವಸೆ ನೀಡಿ ಅತ್ಯಾಚಾರ ಆರೋಪ: ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಡೇಟಿಂಗ್ ಆಪ್ ನಲ್ಲಿ ಪರಿಚಯವಾಗಿದ್ದ ಪುರುಷನ ವಿರುದ್ಧ ವಿವಾಹಿತೆ ದಾಖಲಿಸಿದ್ದ ಅತ್ಯಾಚಾರ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ. ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಮಾಡುವಂತೆ ಕೋರಿ Read more…

ಸ್ವಾತಂತ್ರ್ಯ ಹೋರಾಟಗಾರರ ಹೆಸರಲ್ಲಿ ಗೌರವಧನ ಪಡೆದವರಿಗೆ ಶಾಕ್: ‘ನಕಲಿ’ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರರ ಹೆಸರಲ್ಲಿ ಸರ್ಕಾರದಿಂದ ಗೌರವಧನ ಪಡೆಯಲು ಯತ್ನಿಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಹೈಕೋರ್ಟ್ ಆದೇಶಿಸಿದೆ. ಸ್ವಾತಂತ್ರ್ಯ ಹೋರಾಟಗಾರ ಎಂದು ಹಲವು ವರ್ಷ ಗೌರವಧನ ಪಡೆದ Read more…

ಬೇಸಾಯ ಮಾಡಲು ಕೊಲೆ ಅಪರಾಧಿಗೆ ಪೆರೋಲ್: ಕೃಷಿಯ ಮಹತ್ವ ಸಾರಿದ ಹೈಕೋರ್ಟ್

ರಾಮನಗರ: ಅಪರಾಧ ಪ್ರಕರಣಗಳಲ್ಲಿ ಜೈಲು ಸೇರಿದ ಅಪರಾಧಿಗಳು ವಿವಿಧ ಕಾರಣ ನೀಡಿ ಪೆರೋಲ್ ಮೇಲೆ ಹೊರಬರುವುದು ಸಾಮಾನ್ಯವಾಗಿದೆ. ಆದರೆ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾದ ವ್ಯಕ್ತಿಯೊಬ್ಬನಿಗೆ ಕೃಷಿ Read more…

BIG NEWS: ನಟ ದರ್ಶನ್ ಹಾಗೂ ಗ್ಯಾಂಗ್ ನ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಗ್ಯಾಂಗ್ ನ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ. ಹೈಕೋರ್ಟ್ ನಲ್ಲಿ ಇಂದು ಕೊಲೆ Read more…

ಖಾಸಗಿ ಶಾಲೆ ಮಾನ್ಯತೆ ನವೀಕರಣ: ಷರತ್ತು ಪಾಲನೆಗೆ ಕಾಲಾವಕಾಶ ನೀಡಿ ಹೈಕೋರ್ಟ್ ಆದೇಶ

ಬೆಂಗಳೂರು: ಹೊಸ ಮಾನ್ಯತೆ ಮತ್ತು ಮಾನ್ಯತೆ ನವೀಕರಣಕ್ಕೆ ಕಟ್ಟಡ ಸುರಕ್ಷತೆ ಹಾಗೂ ಅಗ್ನಿ ಸುರಕ್ಷತಾ ಪ್ರಮಾಣ ಪತ್ರಗಳನ್ನು ಕಡ್ಡಾಯವಾಗಿ ಪಡೆಯುವುದು ಸೇರಿ ಕೆಲವು ಷರತ್ತುಗಳ ಪಾಲನೆಗೆ ಖಾಸಗಿ ಅನುದಾನ Read more…

15 ಸಾವಿರಕ್ಕೆ ಹೆಣ್ಣು ಮಗು ಮಾರಾಟ ಮಾಡಿದ ತಾಯಿ ವಿರುದ್ಧದ ಪ್ರಕರಣ ರದ್ದು: ಬಡ ಮಹಿಳೆಯ ಸಂಕಷ್ಟಕ್ಕೆ ಮರುಗಿದ ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಬಡ ಮಹಿಳೆಯ ಸಂಕಷ್ಟಕ್ಕೆ ಮರುಗಿದ ಹೈಕೋರ್ಟ್ 15 ಸಾವಿರ ರೂ.ಗೆ ಹೆಣ್ಣು ಮಗುವನ್ನು ಮಾರಾಟ ಮಾಡಿದ್ದ ತಾಯಿ ವಿರುದ್ಧ ಪೊಲೀಸರು ದಾಖಲಿಸಿದ್ದ ಎಫ್ಐಆರ್ ರದ್ದುಪಡಿಸಿದೆ. ಆರ್ಥಿಕ ಸಂಕಷ್ಟದಿಂದ Read more…

BIG NEWS: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್  ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ. ಇಂದು ನಡೆದ ಜಾಮೀನು ಅರ್ಜಿ ವಿಚಾರಣೆ ವೇಳೆ ದರ್ಶನ್ ಪರ Read more…

BREAKING NEWS: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿಕೆ

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ. ಹೈಕೋರ್ಟ್ Read more…

16,000 ಕೇಸ್ ವಿಲೇವಾರಿ: ದಾಖಲೆ ಬರೆದ ನ್ಯಾ. ಎಂ. ನಾಗಪ್ರಸನ್ನ

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿಯಾಗಿ ಎಂ. ನಾಗಪ್ರಸನ್ನ ಇದುವರೆಗೆ 16 ಸಾವಿರಕ್ಕೂ ಅಧಿಕ ಪ್ರಕರಣಗಳನ್ನು ವಿಲೇವಾರಿ ಮಾಡಿದ ದಾಖಲೆ ಬರೆದಿದ್ದಾರೆ. ನ್ಯಾಯಮೂರ್ತಿ ನಾಗಪ್ರಸನ್ನ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಮಂಗಳವಾರಕ್ಕೆ 5 ವರ್ಷ Read more…

ವಾಹನಗಳಿಗೆ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ

ಬೆಂಗಳೂರು: ವಾಹನಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಹಾಗೂ ಪ್ಯಾನಿಕ್ ಬಟನ್ ಅಳವಡಿಕೆಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಟ್ರ್ಯಾಕಿಂಗ್ ಸಿಸ್ಟಮ್ ಹಾಗೂ ಪ್ಯಾನಿಕ್ Read more…

ವಿಚಾರಣಾಧೀನ ಕೈದಿ ವಿರುದ್ಧ ಹಲವು ಕೇಸಿದ್ದರೆ ಜಾಮೀನು ಇಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ವಿಚಾರಣಾಧೀನ ಕೈದಿ ವಿರುದ್ಧ ಹಲವು ಕೇಸುಗಳಿದ್ದರೆ ಜಾಮೀನು ನೀಡುವುದಿಲ್ಲ. ಒಟ್ಟು ಶಿಕ್ಷೆಯ ಪೈಕಿ ಮೂರನೇ ಒಂದರಷ್ಟು ಕಳೆದಿದ್ದರೆ ಜಾಮಿನಿಗೆ ಅರ್ಹ ಎನ್ನುವ ಬಿಎನ್ಎಸ್ಎಸ್ ಸೆಕ್ಷನ್ 479 ಅನ್ವಯವಾಗುವುದಿಲ್ಲವೆಂದು Read more…

ಕಾಲೇಜಿನಲ್ಲಿ ರಾಜಕೀಯ ಭಾಷಣ: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಉಡುಪಿ ಜಿಲ್ಲೆ ಕಟಪಾಡಿಯ ಖಾಸಗಿ ಕಾಲೇಜೊಂದರ ಆವರಣದಲ್ಲಿ ರಾಜಕೀಯ ಭಾಷಣ ಮಾಡಿದ ಆರೋಪದ ಮೇಲೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. Read more…

ನಕಲಿ ವಸ್ತು ಹಿಂತಿರುಗಿಸಿ ಅಮೆಜಾನ್ ಗೆ ವಂಚನೆ: ಕೇಸ್ ರದ್ದತಿಗೆ ಹೈಕೋರ್ಟ್ ನಕಾರ

ಬೆಂಗಳೂರು: ಇ- ಕಾಮರ್ಸ್ ಕಂಪನಿ ಅಮೆಜಾನ್ ನಿಂದ ಅಸಲಿ ಉತ್ಪನ್ನಗಳನ್ನು ಖರೀದಿಸಿ ಬಳಿಕ ನಕಲಿ ವಸ್ತುಗಳನ್ನು ಹಿಂತಿರುಗಿಸುವ ಮೂಲಕ ಒಟ್ಟು 69 ಲಕ್ಷ ರೂಪಾಯಿ ಮರುಪಾವತಿ ಪಡೆದು ವಂಚಿಸಿದ Read more…

BIG NEWS: ವಕ್ಫ್ ಮಂಡಳಿಗೆ ಅಧಿಕಾರ: ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಕರ್ನಾಟಕ ವಕ್ಫ್ ಮಂಡಳಿಗೆ ಮುಸ್ಲಿಮರ ವಿವಾಹ ನೋಂದಣಿ ಪ್ರಮಾಣ ಪತ್ರ ವಿತರಣೆಗೆ ಅವಕಾಶ ಕಲ್ಪಿಸಿ ಸರ್ಕಾರ ಹೊರಡಿಸಿದ ಆದೇಶಕ್ಕೆ ಹೈಕೋರ್ಟ್ ಗುರುವಾರ ತಡೆ ನೀಡಿದೆ. ಬೆಂಗಳೂರಿನ ಆಲಂಪಾಷ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...