alex Certify ಹೈಕೋರ್ಟ್ ತೀರ್ಪು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಹೆಂಡತಿ ಜೊತೆಗಿನ ವೈವಾಹಿಕ ಅತ್ಯಾಚಾರವು ಅಪರಾಧವಲ್ಲ : ಹೈಕೋರ್ಟ್ ಮಹತ್ವದ ತೀರ್ಪು

  ನವದೆಹಲಿ : ಪತ್ನಿ 18 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದರೆ ವೈವಾಹಿಕ ಅತ್ಯಾಚಾರವನ್ನು ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯಲ್ಲಿ ಅಪರಾಧವೆಂದು ಪರಿಗಣಿಸಲಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಪತ್ನಿಯ Read more…

BIG NEWS : ಅನಾರೋಗ್ಯ, ಅಂಗವಿಕಲ ನೌಕರರ ವೇತನ ತಡೆಹಿಡಿಯುವುದು ಅಸಂವಿಧಾನಿಕ : ಹೈಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಕರ್ತವ್ಯದಲ್ಲಿರುವಾಗ ಅನಾರೋಗ್ಯ ಅಥವಾ ದೈಹಿಕ ಅಂಗವೈಕಲ್ಯದಿಂದ ಬಳಲುತ್ತಿರುವ ಉದ್ಯೋಗಿಯ ವೇತನವನ್ನು ತಡೆಹಿಡಿಯುವುದು ಅಸಂವಿಧಾನಿಕ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಅವಧಿಯಲ್ಲಿ ಅವರು ಪೂರ್ಣ ವೇತನವನ್ನು ಪಡೆಯಬೇಕು. Read more…

BIGG NEWS : ಮಸೀದಿಗಳಲ್ಲಿ ʻಧ್ವನಿವರ್ಧಕʼ ನಿಷೇಧದ ಬಗ್ಗೆ ಹೈಕೋರ್ಟ್ ನಿಂದ ಮಹತ್ವದ ತೀರ್ಪು

ನವದೆಹಲಿ : ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವುದರಿಂದ ಶಬ್ಧ ಮಾಲಿನ್ಯವಾಗುವುದಿಲ್ಲ ಎಂದು ಹೇಳುವ ಮೂಲಕ ಗುಜರಾತ್ ಹೈಕೋರ್ಟ್ ಮಸೀದಿಗಳಲ್ಲಿ ಅಜಾನ್ ಸಮಯದಲ್ಲಿ ಧ್ವನಿವರ್ಧಕಗಳನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. Read more…

545 ಪಿಎಸ್ಐ ಹುದ್ದೆಗಳ ನೇಮಕಾತಿ: KEA ಗೆ ಜವಾಬ್ದಾರಿ ವಹಿಸಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ 545 ಪಿಎಸ್ಐ ಹುದ್ದೆಗಳ ನೇಮಕಾತಿ ಜವಾಬ್ದಾರಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವಹಿಸಿದೆ. ಪಿಎಸ್ಐ ಹುದ್ದೆಗಳ ನೇಮಕಾತಿಯನ್ನು ಸರ್ಕಾರದ ಸ್ವತಂತ್ರ ಸಂಸ್ಥೆಯಿಂದ ನಡೆಸಲು ಹೈಕೋರ್ಟ್ ತೀರ್ಪು Read more…

BIGG NEWS : ಸರಳ ಸ್ಪರ್ಶವನ್ನು `ಲೈಂಗಿಕ ದೌರ್ಜನ್ಯ’ ಎಂದು ಪರಿಗಣಿಸಲು ಸಾಧ್ಯವಿಲ್ಲ: ಹೈಕೋರ್ಟ್ ಮಹತ್ವದ ಅಭಿಪ್ರಾಯ

ನವದೆಹಲಿ: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್ 3 (ಸಿ) ಅಡಿಯಲ್ಲಿ ಸರಳ ಸ್ಪರ್ಶವನ್ನು ಲೈಂಗಿಕ ದೌರ್ಜನ್ಯದ ಅಪರಾಧಕ್ಕೆ ಸಮೀಕರಿಸಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್  ತೀರ್ಪು ನೀಡಿದೆ. ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ 10 ವರ್ಷಗಳ ಜೈಲು ಶಿಕ್ಷೆಯನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ Read more…

BIGG NEWS : ಇಷ್ಟವಿಲ್ಲದ ಪತಿ-ಪತ್ನಿಯನ್ನು ಒಟ್ಟಿಗೆ ವಾಸಿಸುವಂತೆ ಒತ್ತಾಯಿಸುವುದು `ಕ್ರೌರ್ಯ’ಕ್ಕೆ ಸಮಾನ : ಹೈಕೋರ್ಟ್ ಮಹತ್ವದ ಅಭಿಪ್ರಾಯ

ಪ್ರಯಾಗ್ ರಾಜ್ : ಸಾರ್ವಜನಿಕ ಹಿತದೃಷ್ಟಿಯಿಂದ ಮದುವೆಯನ್ನು ವಿಸರ್ಜಿಸುವುದಕ್ಕಿಂತ ದಂಪತಿಗಳನ್ನು ಒಟ್ಟಿಗೆ ವಾಸಿಸಲು ಒತ್ತಾಯಿಸುವುದು ಹೆಚ್ಚು ಕ್ರೌರ್ಯಕ್ಕೆ ಸಮಾನ ಎಂದು ಅಲಹಾಬಾದ್ ಹೈಕೋರ್ಟ್ ಪ್ರಕರಣವೊಂದರಲ್ಲಿ ಹೇಳಿದೆ. ನ್ಯಾಯಾಲಯವು ಕೆಳ Read more…

BIGG NEWS : ಶ್ರೀ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ವಿವಾದ : ಇಂದು ಹೈಕೋರ್ಟ್ ನಿಂದ `ಮಹತ್ವದ ತೀರ್ಪು ಪ್ರಕಟ

ಪ್ರಯಗ್ರಾಜ್ : ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಮಸೀದಿ ವಿವಾದದಲ್ಲಿ ಸಲ್ಲಿಸಲಾದ ಪಿಐಎಲ್ ಕುರಿತು ಅಲಹಾಬಾದ್ ಹೈಕೋರ್ಟ್ ಇಂದು ತನ್ನ ತೀರ್ಪನ್ನು ಪ್ರಕಟಿಸಲಿದೆ. ವಿವಾದಿತ Read more…

BREAKING: ತಂದೆಯ ಸಾಲಕ್ಕೆ ಮಗ ಬಾಧ್ಯಸ್ಥ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ತಂದೆಯ ಸಾಲಕ್ಕೆ ಭದ್ರತೆಯಾಗಿ ಚೆಕ್ ನೀಡಿದ ಮಗ ಸಾಲಕ್ಕೆ ಬಾಧ್ಯಸ್ಥ ಎಂದು ಹೈಕೋರ್ಟ್ ಏಕ ಸದಸ್ಯ ಪೀಠದಿಂದ ತೀರ್ಪು ನೀಡಲಾಗಿದೆ. ಪ್ರಸಾದ್ ಅವರಿಂದ ದಿನೇಶ್ ತಂದೆ ಭರಮಪ್ಪ Read more…

BIG NEWS; ಹಿಜಾಬ್ ವಿವಾದ ಕುರಿತು ಹೈಕೋರ್ಟ್ ತೀರ್ಪು; ನ್ಯಾಯಾಲಯ ಹೇಳಿದ ಪ್ರಮುಖ ಅಂಶಗಳು

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಕೋರಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್ ತ್ರಿಸದಸ್ಯ ಪೀಠ ಸಮವಸ್ತ್ರ ಕುರಿತ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದೆ. ಹೈಕೋರ್ಟ್ ತೀರ್ಪಿನ Read more…

BIG NEWS: ಧರ್ಮಕ್ಕಿಂತ ಸಂವಿಧಾನ ದೊಡ್ಡದು ಎಂಬುದು ಸಾಬೀತಾಗಿದೆ; ಹೈಕೋರ್ಟ್ ತೀರ್ಪಿನ ಬಗ್ಗೆ BSY ಹೇಳಿಕೆ

ಬೆಂಗಳೂರು: ಹಿಜಾಬ್ ಕುರಿತು ಹೈಕೋರ್ಟ್ ನೀಡಿರುವ ತೀರ್ಪಿನಿಂದಾಗಿ ಸಂವಿಧಾನ ಧರ್ಮಕ್ಕಿಂತ ದೊಡ್ಡದು ಎಂಬುದು ಸಾಬೀತಾಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಹಿಜಾಬ್ ವಿವಾದ ಕುರಿತು ಹೈಕೋರ್ಟ್ ತೀರ್ಪಿನ Read more…

BIG NEWS: ಇದು ಐತಿಹಾಸಿಕ ತೀರ್ಪು; ಹಿಂದೂ-ಮುಸ್ಲಿಂ ಮಧ್ಯೆ ಕಂದಕ ಬೇಡ ಎಂದ ಶಾಸಕ ರಘುಪತಿ ಭಟ್

ಬೆಂಗಳೂರು: ಹಿಜಾಬ್ ವಿವಾದ ಕುರಿತು ಹೈಕೋರ್ಟ್ ನೀಡಿರುವ ತೀರ್ಪು ಐತಿಹಾಸಿಕ ತೀರ್ಪು. ತ್ರಿಸದಸ್ಯ ಪೀಠದ ತೀರ್ಪನ್ನು ಎಲ್ಲರೂ ಪಾಲಿಸಬೇಕು ಎಂದು ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ. ಹೈಕೋರ್ಟ್ ತ್ರಿಸದಸ್ಯ Read more…

BIG NEWS: ಹೈಕೋರ್ಟ್ ತೀರ್ಪು ಎಲ್ಲರೂ ಪಾಲಿಸಬೇಕು; ವಿದ್ಯಾರ್ಥಿಗಳು ಶಿಕ್ಷಣ, ಭವಿಷ್ಯದತ್ತ ಗಮನಹರಿಸಿ; ಸಿಎಂ ಬೊಮ್ಮಾಯಿ ಮನವಿ

ಬೆಂಗಳೂರು: ಹಿಜಾಬ್ ಕುರಿತ ಕೋರ್ಟ್ ತೀರ್ಪನ್ನು ಎಲ್ಲರೂ ಪಾಲಿಸಬೇಕು. ವಿದ್ಯಾರ್ಥಿಗಳು ಶಿಕ್ಷಣ ಹಾಗೂ ಭವಿಷ್ಯದ ಬಗ್ಗೆ ಚಿಂತನೆ ನಡೆಸಿ ಅನಗತ್ಯ ವಿಚಾರಗಳ ಬಗ್ಗೆ ಗಮನ ನೀಡಬಾರದು ಎಂದು ಸಿಎಂ Read more…

BIG NEWS: ಹಿಜಾಬ್ ತೀರ್ಪು ಹಿನ್ನೆಲೆ; ರಾಜ್ಯಾದ್ಯಂತ ಹೈ ಅಲರ್ಟ್ ಗೆ ಸೂಚನೆ; ಶಾಲಾ-ಕಾಲೇಜುಗಳಲ್ಲಿ ಶಾಂತಿ ಕಾಪಾಡುವಂತೆ ಗೃಹ ಸಚಿವರ ಮನವಿ

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು ಪ್ರಕಟಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. Read more…

BIG BREAKING: ನಾಳೆ ಹಿಜಾಬ್ ಪ್ರಕರಣದ ತೀರ್ಪು ಪ್ರಕಟ ಹಿನ್ನೆಲೆ: ಬೆಂಗಳೂರಲ್ಲಿ 1 ವಾರ ನಿಷೇದಾಜ್ಞೆ ಜಾರಿ

ಬೆಂಗಳೂರು: ನಾಳೆ ಹೈಕೋರ್ಟ್ ನಿಂದ ಹಿಜಾಬ್ ಪ್ರಕರಣದ ತೀರ್ಪು ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಒಂದು ವಾರ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...