alex Certify ಹೈಕೋರ್ಟ್ | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತಕ್ಕೆ ಸುಪ್ರೀಂ ಕೋರ್ಟ್ ಅನುಮತಿ: ಗುಜರಾತ್ ಹೈಕೋರ್ಟ್ ಗೆ ಛೀಮಾರಿ

ನವದೆಹಲಿ: ಅತ್ಯಾಚಾರ ಸಂತ್ರಸ್ತ ಮಹಿಳೆಗೆ ತನ್ನ 27 ವಾರಗಳ ಗರ್ಭಧಾರಣೆಯನ್ನು ಅಂತ್ಯಗೊಳಿಸಲು ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನೀಡಿದೆ. ಆಕೆಯ ಅರ್ಜಿಯನ್ನು ತಿರಸ್ಕರಿಸಿದ್ದಕ್ಕಾಗಿ ಗುಜರಾತ್ ಹೈಕೋರ್ಟ್‌ ಅನ್ನು ಸುಪ್ರೀಂ Read more…

‘ಪರಿಸರ ಸೂಕ್ಷ್ಮ ವಲಯ’ದಲ್ಲಿ ಕಟ್ಟಡ ನಿರ್ಮಾಣ ವಿವಾದ : ‘ಹೈಕೋರ್ಟ್’ ಮೆಟ್ಟಿಲೇರಿದ ನಟ ಗಣೇಶ್

ಚಾಮರಾಜನಗರ : ಪರಿಸರ ಸೂಕ್ಷ್ಮ ವಲಯದಲ್ಲಿ ಕಟ್ಟಡ ನಿರ್ಮಾಣ ವಿವಾದ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವಲಯದಲ್ಲಿ Read more…

BIG BREAKING : ಜಾತಿ ನಿಂದನೆ ಆರೋಪ : ನಟ ಉಪೇಂದ್ರ ವಿರುದ್ಧ ದಾಖಲಾಗಿದ್ದ 2 ನೇ `FIR’ ಗೂ ಹೈಕೋರ್ಟ್ ತಡೆ

ಬೆಂಗಳೂರು : ಜಾತಿ ನಿಂದನೆ ಆರೋಪ ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿದ್ದ ಎರಡನೇ ಎಫ್ ಐಆರ್ ರದ್ದು ಮಾಡುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ನಟ Read more…

ಹಣಕ್ಕೆ ಬೇಡಿಕೆ ಇಟ್ಟ, ಸ್ವೀಕರಿಸಿದ ಸಾಕ್ಷ್ಯ ಅನಿವಾರ್ಯ: ಲಂಚ ಸ್ವೀಕಾರ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಲಂಚ ಸ್ವೀಕಾರ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಲಂಚದ ಹಣ ವಶಪಡಿಸಿಕೊಂಡರಷ್ಟೇ ಆರೋಪ ಸಾಬೀತಾಗದು, ಲಂಚಕ್ಕೆ ಬೇಡಿಕೆ ಇಟ್ಟ ಮತ್ತು ಸ್ವೀಕರಿಸಿದ ಸಾಕ್ಷ್ಯ ನೀಡಬೇಕು ಎಂದು Read more…

BREAKING :`ಹೆಡೆ ಬಿಚ್ಚಿ ಬುಸುಗುಟ್ಟಿದ ಪಡೆ, ಧ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ’ : ನಟ ಉಪೇಂದ್ರ ಟ್ವೀಟ್

  ಬೆಂಗಳೂರು : ಆಕ್ಷೇಪಾರ್ಹ ಹೇಳಿಕೆ ಸಂಬಂಧ ನಟ ಉಪೇಂದ್ರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಗೆ ಹೈಕೋರ್ಟ್ ತಡೆ ನೀಡಿದೆ. ಈ ಮೂಲಕ ಉಪೇಂದ್ರಗೆ ಹೈಕೋರ್ಟ್ ಬಿಗ್ Read more…

BIG BREAKING : ನಟ ಉಪೇಂದ್ರಗೆ ಬಿಗ್ ರಿಲೀಫ್ : `FIR’ ಗೆ ಹೈಕೋರ್ಟ್ ತಡೆ

ಬೆಂಗಳೂರು : ಆಕ್ಷೇಪಾರ್ಹ ಹೇಳಿಕೆ ಸಂಬಂಧ ನಟ ಉಪೇಂದ್ರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಗೆ ಹೈಕೋರ್ಟ್ ತಡೆ ನೀಡಿದೆ. ಈ ಮೂಲಕ ಉಪೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್ Read more…

ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಕುಟುಂಬ ಸದಸ್ಯರ ಆಸ್ತಿ ವಿವರ ಸಲ್ಲಿಸುವುದು ಕಡ್ಡಾಯ; ಹೈಕೋರ್ಟ್ ಮಹತ್ವದ ಅಭಿಮತ

ಪ್ರಕರಣವೊಂದರ ವಿಚಾರಣೆ ವೇಳೆ ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಆಸ್ತಿ ವಿವರ ಸಲ್ಲಿಕೆ ಕುರಿತಂತೆ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್, ಅಭ್ಯರ್ಥಿಗಳು ತಮ್ಮ ಮತ್ತು ಕುಟುಂಬ ಸದಸ್ಯರು ಹಾಗೂ Read more…

BIGG NEWS : ಬಿಟ್ ಕಾಯಿನ್ ಹಗರಣ ತನಿಖೆ `SIT’ ಗೆ : ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣದ ತನಿಖೆಯನ್ನು ವಿಶೇಷ ತನಿಖಾ ದಳಕ್ಕೆ ವಹಿಸಲಾಗಿದ್ದು, ಪ್ರಕರಣ ಸಂಬಂಧ ದಾಖಲೆಗಳನ್ನು ಸಲ್ಲಿಸಲಾಗುವುದು ಎಂದು ರಾಜ್ಯ ಸರ್ಕಾರ Read more…

BIGG NEWS : 1 ನೇ ತರಗತಿ ಪ್ರವೇಶಕ್ಕೆ 6 ವರ್ಷ ತುಂಬಿರಬೇಕು : ರಾಜ್ಯ ಸರ್ಕಾರದ ಅಧಿಸೂಚನೆ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು : 1 ನೇ ತರಗತಿ ಶಾಲಾ ಪ್ರವೇಶಕ್ಕೆ ಮಕ್ಕಳಿಗೆ 6 ವರ್ಷ ತುಂಬಿರಬೇಕು ಎಂಬ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು,  ಸರ್ಕಾರಿ, ಅನುದಾನಿತ Read more…

ಸುಪ್ರೀಂ ಕೋರ್ಟ್, ಹೈಕೋರ್ಟ್ ನ್ಯಾಯಮೂರ್ತಿಗಳ ಆಸ್ತಿ ಘೋಷಣೆ ಕಡ್ಡಾಯ: ಸಂಸತ್ ಸ್ಥಾಯಿ ಸಮಿತಿ ಶಿಫಾರಸು

ನವದೆಹಲಿ: ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ವಾರ್ಷಿಕ ಆಧಾರದ ಮೇಲೆ ಘೋಷಿಸುವುದನ್ನು ಕಡ್ಡಾಯಗೊಳಿಸಲು ಶಾಸನವನ್ನು ತರಲು ಸಂಸದೀಯ ಸಮಿತಿಯು ಶಿಫಾರಸು ಮಾಡಿದೆ. ಸಿಬ್ಬಂದಿ, Read more…

6 ವರ್ಷಗಳ ಸಮ್ಮತಿ ಲೈಂಗಿಕತೆ ನಂತರ ಅತ್ಯಾಚಾರದ ಆರೋಪ ಮಾಡುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಆರು ವರ್ಷಗಳ ಸಮ್ಮತಿಯ ಲೈಂಗಿಕತೆಯ ನಂತರ ಮಹಿಳೆ ಅತ್ಯಾಚಾರದ ಆರೋಪ ಮಾಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕಾನೂನಿನ ಪ್ರಕ್ರಿಯೆಯ ದುರುಪಯೋಗದ ಬಗ್ಗೆ ವಿವರಣೆಯನ್ನು Read more…

ಪತಿ ಕಪ್ಪಾಗಿದ್ದಾನೆಂದು ಜರೆದ ಪತ್ನಿ; ‘ಕ್ರೌರ್ಯ’ ವೆಂದು ಪರಿಗಣಿಸಿ ವಿಚ್ಛೇದನ ಮಂಜೂರು ಮಾಡಿ ಹೈಕೋರ್ಟ್ ಮಹತ್ವದ ತೀರ್ಪು

ತನ್ನ ಪತಿ ಕಪ್ಪಗಿದ್ದಾನೆಂದು ಜರೆದು ಅವಮಾನಿಸಿದ್ದ ಪತ್ನಿಯ ಧೋರಣೆಯನ್ನು ಕ್ರೌರ್ಯವೆಂದು ಪರಿಗಣಿಸಿರುವ ಹೈಕೋರ್ಟ್, ಪತಿ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡುವ ಮೂಲಕ ವಿಚ್ಛೇದನ ಮಂಜೂರು ಮಾಡಿ ಇತ್ತೀಚೆಗೆ ಮಹತ್ವದ Read more…

BIGG NEWS : `PSI’ ನೇಮಕಾತಿ ಮರುಪರೀಕ್ಷೆಗೆ ತಡೆಯಾಜ್ಞೆ ಮುಂದುವರೆಸಿದ ಹೈಕೋರ್ಟ್

ಬೆಂಗಳೂರು: 541 ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳ ನೇಮಕಾತಿಗೆ ಮರು ಪರೀಕ್ಷೆ ನಡೆಸುವುದಕ್ಕೆ ಮಧ್ಯಂತರ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್ ಮುಂದುವರಿಸಿದೆ. ನ್ಯಾಯಮೂರ್ತಿ ಪಿ.ದಿನೇಶ್ ಕುಮಾರ್ ನೇತೃತ್ವದ ಹೈಕೋರ್ಟ್ ವಿಭಾಗೀಯ ಪೀಠ ಈ Read more…

‘ಹವಾನಾ ಸಿಂಡ್ರೋಮ್’ ಬಗ್ಗೆ ಪರಿಶೀಲಿಸಲು ಕೇಂದ್ರಕ್ಕೆ ಹೈಕೋರ್ಟ್ ಸೂಚನೆ; ಏನಿದು ಹೊಸ ಕಾಯಿಲೆ? ರೋಗ ಲಕ್ಷಣಗಳೇನು?

ಬೆಂಗಳೂರು: ‘ಹವಾನಾ ಸಿಂಡ್ರೋಮ್’ ಎಂಬ ಕಾಯಿಲೆ ಭಾರತದಲ್ಲಿಯೂ ಕಂಡುಬರುವ ಸಾಧ್ಯತೆ ಇದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸುವಂತೆ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಹವಾನಾ ಸಿಂಡ್ರೋಮ್ ವಿಚಾರವಾಗಿ Read more…

PSI ನೇಮಕಾತಿ ಅಕ್ರಮ ಪ್ರಕರಣ; ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದ ಹೈಕೋರ್ಟ್

ಬೆಂಗಳೂರು: ರಾಜ್ಯಾದ್ಯಂತ ಭಾರಿ ಸುದ್ದಿ ಮಾಡಿದ್ದ 545 ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಪಿಎಸ್ಐ ನೇಮಕಾತಿ ಮರುಪರೀಕ್ಷೆ ನಡೆಸಬೇಕೋ ಅಥವಾ Read more…

CBSE ಶಾಲೆಗಳಲ್ಲಿ ಕನ್ನಡ ಕಡ್ಡಾಯಕ್ಕೆ ಆಕ್ಷೇಪ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಸಿಬಿಎಸ್‌ಇ ಶಾಲೆಗಳಲ್ಲಿ ಕನ್ನಡ ಕಡ್ಡಾಯಕ್ಕೆ ಆಕ್ಷೇಪ ವ್ಯಕ್ತವಾಗಿದ್ದು, ಪೋಷಕರಿಂದ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಕನ್ನಡ ಭಾಷೆ ಬೋಧನೆ ಕಡ್ಡಾಯ ನಿಯಮ ಅಸಂವಿಧಾನಿಕವೆಂದು ಘೋಷಿಸಲು ಅರ್ಜಿದಾರರು ಕೋರಿದ್ದಾರೆ. Read more…

ಗಂಭೀರ ಅಪರಾಧದ ಮಾಹಿತಿ ನೀಡಿದಾಗ ಪ್ರಾಥಮಿಕ ತನಿಖೆ ಅಗತ್ಯವಿಲ್ಲ, ಎಫ್ಐಆರ್ ದಾಖಲು ಕಡ್ಡಾಯ: ಹೈಕೋರ್ಟ್ ಮಹತ್ವದ ನಿರ್ದೇಶನ

ಬೆಂಗಳೂರು: ಗಂಭೀರ ಅಪರಾಧದ ಮಾಹಿತಿ ನೀಡಿದಾಗ ಎಫ್ಐಆರ್ ದಾಖಲಿಸುವುದು ಕಡ್ಡಾಯವೆಂದು ಹೈಕೋರ್ಟ್ ಏಕ ಸದಸ್ಯ ಪೀಠ ಪೊಲೀಸರಿಗೆ ನಿರ್ದೇಶನ ನೀಡಿದೆ. ಲಲಿತಾ ಕುಮಾರಿ ಕೇಸ್ ನ ತೀರ್ಪನ್ನು ಕಟ್ಟುನಿಟ್ಟಾಗಿ Read more…

ಆಭರಣಗಳೊಂದಿಗೆ ಗಂಡನ ಮನೆ ತೊರೆದ ಹೆಂಡತಿಯ ವಿರುದ್ಧ `ವಂಚನೆ ಪ್ರಕರಣ’ ದಾಖಲಿಸಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

ಕೊಲ್ಕತ್ತಾ : ಸಾಂಪ್ರಾದಾಯಿಕವಾಗಿ ಮದುವೆಯಾಗಿ ಬಳಿಕ ಗಂಡನ ಮನೆ ತೊರೆದ ಮಹಿಳೆ ವಿರುದ್ಧ ವಂಚನೆ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬೆಲೆಬಾಳುವ Read more…

ನಾಡಗೀತೆ ವಿಚಾರ; ಸಂಗೀತ ತಜ್ಞರು ಕೋರ್ಟ್ ಗೆ ನೆರವಾಗುವಂತೆ ಹೈಕೋರ್ಟ್ ಸೂಚನೆ

ಬೆಂಗಳೂರು: ನಾಡಗೀತೆ ವಿಚಾರ ಹೈಕೋರ್ಟ್ ಮೆಟ್ಟಿಲೇರಿದ್ದು, ಸಗೀತ ತಜ್ಞರನ್ನು ಕರೆಸಿ ನ್ಯಾಯಾಲಯಕ್ಕೆ ನೆರವಾಗಲು ಸಹಕರಿಸುವಂತೆ ಹೈಕೋರ್ಟ್ ಆದೇಶ ನೀಡಿದೆ. 2 ನಿಮಿಷ 30 ಸೆಕೆಂಡ್ ಗಳಲ್ಲಿ ನಾಡಗೀತೆ ಹಾಡುವುದನ್ನು Read more…

ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ವಿರುದ್ಧ ಹೈಕೋರ್ಟ್ ಗೆ ಪಿಐಎಲ್

ಬೆಂಗಳೂರು: ಮಹಿಳೆಯರಿಗೆ ಉಚಿತವಾಗಿ ಬಸ್ ಪ್ರಯಾಣ ಸೌಲಭ್ಯ ಒದಗಿಸುವ ಶಕ್ತಿ ಯೋಜನೆ ಬಗ್ಗೆ ಅಕ್ಷೇಪಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಶಕ್ತಿ ಯೋಜನೆಯಿಂದ ಪ್ರಯಾಣಿಕರು ಅನೇಕ Read more…

BIG BREAKING : `ಶಕ್ತಿ’ ಯೋಜನೆಗೆ ಮತ್ತೊಂದು ಸಂಕಷ್ಟ : ಹೈಕೋರ್ಟ್ ಗೆ `PIL’ ಸಲ್ಲಿಸಿದ ಕಾನೂನು ವಿದ್ಯಾರ್ಥಿಗಳು!

ಬೆಂಗಳೂರು: ಶಕ್ತಿ ಯೋಜನೆ ಪ್ರಶ್ನಿಸಿ ವಿದ್ಯಾರ್ಥಿಗಳು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿ.ಐ.ಎಲ್) ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಬೆನ್ನಲ್ಲೇ ವಿದ್ಯಾರ್ಥಿಗಳು, Read more…

BIG NEWS: ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಸಿದ್ದರಾಮಯ್ಯ ಅವರ ಶಾಸಕ ಸ್ಥಾನ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೆ.ಎಂ.ಶಂಕರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ Read more…

ಸರ್ಕಾರದ ಅಧೀನ ಸಂಸ್ಥೆಗಳ ವಿವಾದ ಕೋರ್ಟ್ ಮೆಟ್ಟಿಲೇರಬಾರದು, ತಮ್ಮಲ್ಲೇ ವ್ಯಾಜ್ಯ ಪರಿಹರಿಸಿಕೊಳ್ಳಿ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಸರ್ಕಾರ ಅಧೀನ ಸಂಸ್ಥೆಗಳ ವಿವಾದ ಕೋರ್ಟ್ ಮೆಟ್ಟಿಲೇರಬಾರದು. ತಮ್ಮಲ್ಲಿಯೇ ವಿವಾದ ಬಗೆಹರಿಸಿಕೊಳ್ಳಬೇಕೆಂದು ಹೈಕೋರ್ಟ್ ಏಕ ಸದಸ್ಯ ಪೀಠ ಪೀಠ ತೀರ್ಪು ನೀಡಿದೆ. ಸರ್ಕಾರದ ಸಂಸ್ಥೆಗಳು ವ್ಯಾಜ್ಯಗಳ ಪ್ರಮಾಣ Read more…

ರಾಜ್ಯದ ವಸತಿ ಶಾಲೆಗಳ `ಗುತ್ತಿಗೆ ಶಿಕ್ಷಕರಿಗೆ’ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ವಸತಿ ಶಾಲೆಗಳ ಗುತ್ತಿಗೆ ಶಿಕ್ಷಕರಿಗೆ ಶೇಕಡ 5ರಷ್ಟು ಕೃಪಾಂಕ ನೀಡಲು ಹೈಕೋರ್ಟ್ ಏಕ ಸದಸ್ಯ ಪೀಠ ನೀಡಿದ ಆದೇಶವನ್ನು ವಿಭಾಗೀಯಪೀಠ ಎತ್ತಿ ಹಿಡಿದಿದೆ. ಕರ್ನಾಟಕ ವಸತಿ ಶಿಕ್ಷಣ Read more…

ಪತಿ ವಿರುದ್ಧ ಕ್ರೌರ್ಯ ಪ್ರಕರಣ ದಾಖಲಿಸಲು 2ನೇ ಪತ್ನಿಗೆ ಅರ್ಹತೆ ಇಲ್ಲ: ಹೈಕೋರ್ಟ್ ಮಹತ್ವದ ಹೇಳಿಕೆ

ಬೆಂಗಳೂರು: ಪತಿಯ ವಿರುದ್ಧ ಕ್ರೌರ್ಯ ಪ್ರಕರಣ ದಾಖಲಿಸಲು ಎರಡನೇ ಪತ್ನಿಗೆ ಅರ್ಹತೆ ಇಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಕ್ರೌರ್ಯ ಅಥವಾ ದುರುಪಯೋಗಕ್ಕಾಗಿ ಎರಡನೇ ಪತ್ನಿ ತನ್ನ ಪತಿ Read more…

ವಸತಿ ಶಾಲೆಗಳಲ್ಲಿ ಗುತ್ತಿಗೆ ಶಿಕ್ಷಕರಿಗೆ ಶೇ. 5 ಕೃಪಾಂಕ: 12 ವರ್ಷಗಳ ಹೋರಾಟ ತಾರ್ಕಿಕ ಅಂತ್ಯ; ಸೇವೆ ಕಾಯಂ ಕನಸು ಹೊತ್ತ ಸಾವಿರಾರು ಶಿಕ್ಷಕರಿಗೆ ಅನುಕೂಲ

ಬೆಂಗಳೂರು: ವಸತಿ ಶಾಲೆಗಳ ಗುತ್ತಿಗೆ ಶಿಕ್ಷಕರಿಗೆ ಶೇಕಡ 5ರಷ್ಟು ಕೃಪಾಂಕ ನೀಡಲು ಹೈಕೋರ್ಟ್ ಏಕ ಸದಸ್ಯ ಪೀಠ ನೀಡಿದ ಆದೇಶವನ್ನು ವಿಭಾಗೀಯಪೀಠ ಎತ್ತಿ ಹಿಡಿದಿದೆ. ಕರ್ನಾಟಕ ವಸತಿ ಶಿಕ್ಷಣ Read more…

BIG NEWS: ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧುಗೊಳಿಸಲು ಕೋರಿ ಹೈಕೋರ್ಟ್ ಗೆ ಅರ್ಜಿ

ಬೆಂಗಳೂರು: ವಿಧಾನಸಭಾ ಚುನಾವಣೆ ವೇಳೆ ಮತದಾರರಿಗೆ ಆಮಿಷವೊಡ್ಡಿದ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನ ಅಸಿಂಧುಗೊಳಿಸುವಂತೆ ಕೋರಿ ವ್ಯಕ್ತಿಯೊಬ್ಬರು ಹೈಕೋರ್ಟ್ ಮೊರೆಹೋಗಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ Read more…

ಹೈಕೋರ್ಟ್ ನಲ್ಲಿ ಕೋರ್ಟ್ ಹಾಲ್ ಕೊರತೆ: ಹೆಚ್ಚುವರಿ ಸ್ಥಳಾವಕಾಶ ಒದಗಿಸಲು ಕ್ರಮಕ್ಕೆ ಸರ್ಕಾರಕ್ಕೆ ಸೂಚನೆ

ಬೆಂಗಳೂರು: ಹೈಕೋರ್ಟ್ ನಲ್ಲಿ ಕೋರ್ಟ್ ಹಾಲ್ ಗಳ ಕೊರತೆ ಉಂಟಾಗಿದೆ. ಪ್ರಕರಣಗಳ ದಾಖಲಾತಿ ಮತ್ತು ನ್ಯಾಯಾಂಗ ನೇಮಕಾತಿ ಹೆಚ್ಚಳ ಆಗುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಪ್ರಧಾನ ಪೀಠದ ಕಛೇರಿ ಮತ್ತು Read more…

ಕೊನೆ ದಿನಾಂಕ ಮುಗಿದ ನಂತರವೂ ವಿದ್ಯಾರ್ಥಿಗೆ ಪ್ರವೇಶ ನೀಡಿದ ಕಾಲೇಜಿಗೆ 5 ಲಕ್ಷ ರೂ. ದಂಡ

ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನಿಗದಿಪಡಿಸಿದ್ದ ಕೊನೆಯ ದಿನಾಂಕ ಮುಗಿದ ನಂತರ ವಿದ್ಯಾರ್ಥಿಗೆ ಪ್ರವೇಶಾತಿ ಮಾಡಿಕೊಂಡ ಕಾಲೇಜಿಗೆ ಹೈಕೋರ್ಟ್ ದಂಡ ವಿಧಿಸಿದೆ. ಮಂಗಳೂರು ಮೂಲದ ಕರ್ನಾಟಕ Read more…

ತಾಯಿಗೆ ಜೀವನಾಂಶ ನೀಡದ ಇಬ್ಬರು ಮಕ್ಕಳಿಗೆ ದಂಡ

ಬೆಂಗಳೂರು: ವೃದ್ಧ ತಾಯಿಯ ಜೀವನ ನಿರ್ವಹಣೆಗಾಗಿ ಜೀವನಾಂಶ ನೀಡಲು ಒಪ್ಪದ ಇಬ್ಬರು ಮಕ್ಕಳಿಗೆ ಹೈಕೋರ್ಟ್ ದಂಡ ವಿಧಿಸಿದೆ. ಮಾಸಿಕ ತಲಾ 10 ಸಾವಿರ ರೂಪಾಯಿ ಪಾವತಿಸುವಂತೆ ಮೈಸೂರು ಜಿಲ್ಲಾಧಿಕಾರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...