alex Certify ಹೈಕೋರ್ಟ್ | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಅನೈತಿಕ ಸಂಬಂಧ ಸಾಬೀತಿಗೆ ಮೂರನೇ ವ್ಯಕ್ತಿ ಖಾಸಗಿತನ ಧಕ್ಕೆ ಸರಿಯಲ್ಲ: ಹೈಕೋರ್ಟ್ ತೀರ್ಪು

ಬೆಂಗಳೂರು: ಅನೈತಿಕ ಸಂಬಂಧ ಸಾಬೀತಿಗೆ ಮೂರನೇ ವ್ಯಕ್ತಿಯ ಖಾಸಗಿತನ ಧಕ್ಕೆ ಸರಿಯಲ್ಲ ಎಂದು ಮೊಬೈಲ್ ಟವರ್ ಮಾಹಿತಿ ಕೇಳಿದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ವತಿಯಿಂದ ವಿಚ್ಛೇದನ ಕೋರಿ ಪತ್ನಿ Read more…

BIG NEWS: ಕೌಟುಂಬಿಕ ದೌರ್ಜನ್ಯ; ಹಿರಿಯ ನಟಿ ಅಭಿನಯಗೆ ಜೈಲು ಶಿಕ್ಷೆ

ಬೆಂಗಳೂರು: ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಹಿರಿಯ ನಟಿ ಅಭಿನಯ ಅವರಿಗೆ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶ ನೀಡಿದೆ. ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ನಟಿ ಅಭಿನಯ ಹಾಗೂ Read more…

ವೇಶ್ಯೆಯರ ಭೇಟಿ ಮಾಡುವ ಗ್ರಾಹಕರ ವಿರುದ್ಧವೂ ಕೇಸ್: ಹೈಕೋರ್ಟ್​ ಮಹತ್ವದ ಅಭಿಪ್ರಾಯ

ತಿರುವನಂತಪುರ: ವೇಶ್ಯೆಯರನ್ನು ಭೇಟಿ ಮಾಡುವ ಗ್ರಾಹಕರನ್ನು ಅನೈತಿಕ ಸಂಚಾರ ತಡೆ ಕಾಯ್ದೆಯಡಿಯೂ ಆರೋಪಿಯನ್ನಾಗಿಸಬಹುದು ಎಂದು ಕೇರಳ ಹೈಕೋರ್ಟ್ ಹೇಳಿದೆ. ಕಾಯ್ದೆಯ ಸೆಕ್ಷನ್ 7 ರ ಅಡಿಯಲ್ಲಿ ವ್ಯಕ್ತಿಯ ವಿರುದ್ಧ Read more…

ಅಕ್ರಮ ಎಸಗಿದ ನ್ಯಾಯಬೆಲೆ ಅಂಗಡಿ ಲೈಸೆನ್ಸ್ ರದ್ದು: ಸರ್ಕಾರದ ಕ್ರಮ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು: ಅಕ್ರಮ ಎಸಗಿದ ನ್ಯಾಯಬೆಲೆ ಅಂಗಡಿಯ ಲೈಸೆನ್ಸ್ ರದ್ದು ಮಾಡಲಾಗಿದ್ದು, ಸರ್ಕಾರದ ಕ್ರಮವನ್ನು ಹೈಕೋರ್ಟ್ ವಿಭಾಗಿಯ ಪೀಠ ಎತ್ತಿ ಹಿಡಿದಿದೆ. ಪಡಿತರ ಧಾನ್ಯ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು, Read more…

ಕೋರ್ಟ್ ಆದೇಶ ಪಾಲನೆಗೆ ವಿಳಂಬ ಮಾಡಿದ ಅಧಿಕಾರಿಗಳಿಗೆ 3 ಲಕ್ಷ ರೂ. ದಂಡ: ಹೈಕೋರ್ಟ್ ಆದೇಶ

ಬೆಂಗಳೂರು: ಜಮೀನು ಸರ್ವೆ ಸಂಬಂಧ ಕೋರ್ಟ್ ಆದೇಶ ಪಾಲನೆಗೆ ವಿಳಂಬ ತೋರಿದ ಹಿನ್ನೆಲೆಯಲ್ಲಿ ಹೈಕೋರ್ಟ್ ದಂಡ ವಿಧಿಸಿದೆ. 8 ವರ್ಷ ವಿಳಂಬಕ್ಕೆ ಕಾರಣರಾದ ತಹಶೀಲ್ದಾರ್ ಗಳಿಗೆ 3 ಲಕ್ಷ Read more…

ಶಬರಿಮಲೆಯಲ್ಲಿ ಜನದಟ್ಟಣೆ ನಿರ್ವಹಣೆಗೆ ಹೈಕೋರ್ಟ್ ಸೂಚನೆ

ಶಬರಿಮಲೆಯಲ್ಲಿ ಸ್ವಾಮಿ ಅಯ್ಯಪ್ಪ ದರ್ಶನ ಆರಂಭವಾಗಿದ್ದು, ದಿನನಿತ್ಯವೂ ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಕ್ತರು ಸ್ವಾಮಿಯ ಸನ್ನಿಧಾನಕ್ಕೆ ಭೇಟಿ ನೀಡಲಿದ್ದಾರೆ. Read more…

ಏರಿಕೆಯಾಗುತ್ತಿರುವ ಜೀವನ ವೆಚ್ಚ ಆಧರಿಸಿ ಜೀವನಾಂಶ ಮೊತ್ತ 20 ಸಾವಿರ ರೂ.ಗೆ ಹೆಚ್ಚಳ: ಹೈಕೋರ್ಟ್ ಆದೇಶ

ಬೆಂಗಳೂರು: ಬದಲಾವಣೆಯಾಗುತ್ತಿರುವ ಕಾಲಘಟ್ಟ ಮತ್ತು ಏರಿಕೆಯಾಗುತ್ತಿರುವ ಜೀವನ ವೆಚ್ಚ ಆಧರಿಸಿ ಜೀವನಾಂಶ ಮೊತ್ತವನ್ನು ಹೈಕೋರ್ಟ್ 10 ರಿಂದ 20 ಸಾವಿರ ರೂ.ಗೆ ಹೆಚ್ಚಳ ಮಾಡಿ ಆದೇಶಿಸಿದೆ. ಬೆಂಗಳೂರಿನ ವಿನೀತಾ Read more…

ಗರ್ಭದಲ್ಲಿನ ಮಗುವಿಗೂ ಗೌರವಯುತ ಜೀವನದ ಹಕ್ಕು ಇದೆ: ಗರ್ಭದಲ್ಲಿರುವ ಮಗುವಿನ ದತ್ತು ಒಪ್ಪಂದ ಕಾನೂನುಬಾಹಿರ: ಹೈಕೋರ್ಟ್ ಆದೇಶ

ಬೆಂಗಳೂರು: ಮುಸ್ಲಿಂ ದಂಪತಿಗಳಿಂದ ಹಿಂದೂ ಮಗುವಿನ ದತ್ತು ವಿಚಾರಕ್ಕೆ ಸಂಬಂಧಿಸಿದಂತೆ ಗರ್ಭದಲ್ಲಿನ ಮಗುವಿನ ದತ್ತು ಒಪ್ಪಂದವನ್ನು ಹೈಕೋರ್ಟ್ ರದ್ದು ಪಡಿಸಿದೆ. ಮಹಮ್ಮದಿಯ ಕಾನೂನಿನಲ್ಲಿಯೂ ದತ್ತು ಸ್ವೀಕಾರ ಕಾನೂನು ಬಹಿರವಾಗಿದೆ. Read more…

BJP ನಾಯಕಿ ಉಮಾ ಭಾರತಿ ಸಹೋದರ ಪುತ್ರನ ಶಾಸಕ ಸ್ಥಾನಕ್ಕೆ ಕುತ್ತು; ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ

2018ರಲ್ಲಿ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಆಯ್ಕೆಯಾಗಿದ್ದ ಬಿಜೆಪಿ ನಾಯಕಿ ಉಮಾ ಭಾರತಿ ಸಹೋದರನ ಪುತ್ರ ರಾಹುಲ್ ಸಿಂಗ್ ಲೋದಿ ಅವರಿಗೆ ಹೈಕೋರ್ಟ್ ಶಾಕ್ ನೀಡಿದೆ. ನಾಮಪತ್ರ ಸಲ್ಲಿಕೆ ವೇಳೆ Read more…

ಮೆಟ್ರೋ ಸ್ಟೇಷನ್​ ಹೆಸರು ಬದಲಾವಣೆಗೆ ಪಿಐಎಲ್​: ಇದು ಸಾರ್ವಜನಿಕ ಹಿತಾಸಕ್ತಿಯೇ ಎಂದು ನ್ಯಾಯಾಲಯದ ಪ್ರಶ್ನೆ

ಮುಂಬೈ: ಮುಂಬೈನ ಪಶ್ಚಿಮ ಉಪನಗರದಲ್ಲಿರುವ ಮುಂಬೈ ಮೆಟ್ರೋ ರೈಲು ನಿಲ್ದಾಣದ ಹೆಸರನ್ನು ‘ಪಠಾಣ್‌ವಾಡಿ’ಯಿಂದ ದಿಂಡೋಶಿ ಎಂದು ಬದಲಾಯಿಸಿರುವ ಕುರಿತಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಮುಂಬೈ ಹೈಕೋರ್ಟ್​ ಅಸಮಾಧಾನ Read more…

ಅಕ್ರಮ ಸಂಬಂಧವನ್ನು ಫೋಟೋ ತೋರಿಸಿ ಸಾಬೀತು ಮಾಡಲಾಗದು: ಹೈಕೋರ್ಟ್​ ಮಹತ್ವದ ತೀರ್ಪು

ಕೇವಲ ಛಾಯಾಚಿತ್ರಗಳನ್ನು ತೋರಿಸುವ ಮೂಲಕ ಅಕ್ರಮ ಸಂಬಂಧದ ಬಗ್ಗೆ ಸಾಬೀತು ಮಾಡಲಾಗುವುದಿಲ್ಲ ಎಂದು ಗುಜರಾತ್​ ಹೈಕೋರ್ಟ್​ ಹೇಳಿದೆ. ಪತ್ನಿ ವ್ಯಭಿಚಾರ ನಡೆಸುತ್ತಿದ್ದಾಳೆ ಎಂದು ಫೋಟೋ ತೋರಿಸುತ್ತಾ ಪತಿ ಸಲ್ಲಿಸಿದ್ದ Read more…

ಕೈಗೆಟುಕುವ ದರದಲ್ಲಿ ಕ್ಯಾನ್ಸರ್ ಔಷಧ: ಸರ್ಕಾರದ ಕ್ರಮ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ಕ್ಯಾನ್ಸರ್ ಗೆ ಕೈಗೆಟುಕುವ ದರದಲ್ಲಿ ಚಿಕಿತ್ಸೆ ಕಲ್ಪಿಸಲು 42 ಔಷಧಗಳ ಬೆಲೆಗೆ ಮಿತಿ ಹೇರಿದ ಕೇಂದ್ರ ಸರ್ಕಾರದ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಮಾರಕ ಕ್ಯಾನ್ಸರ್ ಕಾಯಿಲೆಗೆ Read more…

ಡಿ. 6 ರಿಂದ ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠದಲ್ಲಿ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಅನುಮತಿ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠದಲ್ಲಿ ಡಿಸೆಂಬರ್ 6 ರಿಂದ ಮೂರು ದಿನ ದತ್ತಾತ್ರೇಯ ಜಯಂತಿಯ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿದೆ. ಪೀಠದಲ್ಲಿ ಪೂಜಾ ವಿಧಿ Read more…

BIG BREAKING: 15 ಸಾವಿರ ಪ್ರಾಥಮಿಕ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕ್ರಿಯೆಗೆ ಹೈಕೋರ್ಟ್ ತಡೆ

ಬೆಂಗಳೂರು: ಪ್ರಾಥಮಿಕ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕ್ರಿಯೆಗೆ ಹೈಕೋರ್ಟ್ ಏಕ ಸದಸ್ಯ ಪೀಠದಿಂದ ಮಧ್ಯಂತರ ತಡೆ ನೀಡಲಾಗಿದೆ. ನವೆಂಬರ್ 18 ರ ತಾತ್ಕಾಲಿಕ ಆಯ್ಕೆ ಪಟ್ಟಿ ನಂತರದ Read more…

BIG NEWS: ಯೋಜನಾ ಪ್ರದೇಶದೊಳಗಿನ ಕೃಷಿ ಜಮೀನು ವಸತಿ ಉದ್ದೇಶಕ್ಕೆ ಭೂ ಪರಿವರ್ತನೆಗೆ ಅನುಮತಿ: ಹೈಕೋರ್ಟ್ ಆದೇಶ

ಬೆಂಗಳೂರು: ಕೃಷಿ ಜಮೀನು ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯೊಳಗಿದ್ದರೆ ನಿಗದಿತ ಶುಲ್ಕ ಪಡೆದು ಆ ಭೂಮಿಯನ್ನು ವಸತಿ ಉದ್ದೇಶಕ್ಕೆ ಬಳಕೆ ಮಾಡಲು ಭೂ ಪರಿವರ್ತನೆಗೆ ಅನುಮತಿ ನೀಡಬೇಕಾಗುತ್ತದೆ ಎಂದು Read more…

ಶಾಸಕರ ಖರೀದಿ ಪ್ರಕರಣ: ಬಿ.ಎಲ್. ಸಂತೋಷ್ ಗೆ ಮತ್ತೆ ನೋಟಿಸ್

ಹೈದರಾಬಾದ್: ಬಿ.ಆರ್.ಎಸ್. ಶಾಸಕರ ಖರೀದಿ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಗೆ ಮತ್ತೊಮ್ಮೆ ನೋಟಿಸ್ ನೀಡಲು ತೆಲಂಗಾಣ ಹೈಕೋರ್ಟ್ ಎಸ್ಐಟಿಗೆ Read more…

BIG BREAKING NEWS: ದತ್ತು ಮಕ್ಕಳೂ ಅನುಕಂಪದ ನೌಕರಿ ಪಡೆಯಬಹುದು: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ದತ್ತು ಮಕ್ಕಳು ಕೂಡ ಅನುಕಂಪದ ನೌಕರಿ ಪಡೆಯಬಹುದು ಎಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ಮಹತ್ವದ ಆದೇಶ ನೀಡಲಾಗಿದೆ. ನೈಸರ್ಗಿಕ ಮಕ್ಕಳಿಗೂ ದತ್ತು ಮಕ್ಕಳಿಗೂ ವ್ಯತ್ಯಾಸವಿಲ್ಲ. ವ್ಯತ್ಯಾಸ ಮಾಡಿದರೆ Read more…

ಗೊತ್ತೇ ಇಲ್ಲದಂತೆ ಖಾತೆಗೆ 50 ಸಾವಿರ ರೂ. ಜಮಾ: ವೃದ್ಧೆ ಪೆನ್ಷನ್ ಅಕೌಂಟ್ ಸ್ಥಗಿತ: ಬ್ಯಾಂಕ್ ವಿರುದ್ಧ ಹೈಕೋರ್ಟ್ ಗರಂ

ಬೆಂಗಳೂರು: ಹೆಚ್ಚಿನ ಪಿಂಚಣಿ ಪಾವತಿಸಿ ಬಳಿಕ ವೃದ್ಧೆ ಬ್ಯಾಂಕ್ ಅಕೌಂಟ್ ಸ್ಥಗಿತಗೊಳಿಸಲಾಗಿದ್ದು, ಬ್ಯಾಂಕ್ ಕ್ರಮಕ್ಕೆ ಹೈಕೋರ್ಟ್ ಏಕಸದಸ್ಯಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಹೆಚ್ಚುವರಿ ಪಿಂಚಣಿ ಬ್ಯಾಂಕ್ ಅಧಿಕಾರಿಗಳಿಂದ ವಸೂಲಿಗೆ ಆದೇಶಿಸಲಾಗಿದೆ. Read more…

ವೈಯಕ್ತಿಕ ಕಾನೂನು ಇದ್ದರೂ ಮುಸ್ಲಿಮರಿಗೂ ಪೋಕ್ಸೋ ಕಾಯ್ದೆ ಅನ್ವಯ: ಹೈಕೋರ್ಟ್​ ಮಹತ್ವದ ತೀರ್ಪು

ತಿರುವನಂತಪುರ: ಮುಸ್ಲಿಮರಿಗೆ ವೈಯಕ್ತಿಯ ಕಾನೂನು ಇದ್ದರೂ, ಅದನ್ನೇ ಮುಂದಿಟ್ಟುಕೊಂಡು ಮುಸ್ಲಿಮರ ವಿವಾಹವನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ ಹೊರಗಿಡುವುದು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್​ ಮಹತ್ವದ ತೀರ್ಪು Read more…

ಶುಲ್ಕ ಪಡೆದು ವಿಐಪಿಗಳಿಗೆ ದೇಗುಲ ಪ್ರವೇಶ; ಬಡವ – ಶ್ರೀಮಂತರ ನಡುವೆ ತಾರತಮ್ಯವೆಂದು ಕೋರ್ಟ್‌ ಮೆಟ್ಟಿಲೇರಿದ ಸಮಾಜ ಸೇವಕಿ

ನಾಸಿಕ್​: ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ವಿಐಪಿ ಪ್ರವೇಶಕ್ಕೆ 200 ರೂಪಾಯಿ ವಿಧಿಸಿದ್ದನ್ನು ವಿರೋಧಿಸಿ ಬಾಂಬೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಸಮಾಜ ಸೇವಕಿ ಲಲಿತಾ ಶಿಂಧೆ Read more…

ಆತ್ಮ ರಕ್ಷಣೆಗಾಗಿ ನಡೆಸಿದ ಹಲ್ಲೆ ಅಪರಾಧವಲ್ಲ: ಹೈಕೋರ್ಟ್

ಬೆಂಗಳೂರು: ಆತ್ಮ ರಕ್ಷಣೆಗಾಗಿ ನಡೆಸಿದ ಹಲ್ಲೆ ಅಪರಾಧವಲ್ಲ ಎಂದು ಜಮೀನು ವ್ಯಾಜ್ಯದಲ್ಲಿ ಹಲ್ಲೆ ಪ್ರಕರಣದ ವಿಚಾರಣೆ ವೇಳೆ ಹೈಕೋರ್ಟ್ ಸ್ಪಷ್ಟಪಡಿಸಿದೆ. ಆತ್ಮ ರಕ್ಷಣೆಗಾಗಿ ಪ್ರತಿ ದಾಳಿ ನಡೆಸುವ ಸಂದರ್ಭದಲ್ಲಿ Read more…

ಧಾರ್ಮಿಕ ಚಿಹ್ನೆಯ ಟ್ಯಾಟೂ; ನೇಮಕಾತಿ ನಿರಾಕರಿಸಿದ್ದಕ್ಕೆ ನ್ಯಾಯಾಲಯದ ಮೆಟ್ಟಿಲೇರಿದ ಅಭ್ಯರ್ಥಿ

ಬಲಗೈಯ ಮೇಲೆ ಧಾರ್ಮಿಕ ಹಚ್ಚೆ ಇದೆ ಎಂದು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತು ಇತರ ಪಡೆಗಳಲ್ಲಿ ನೇಮಕಾತಿಗೆ ಅನರ್ಹ ಎಂದು ಘೋಷಿಸಿದ Read more…

BIG NEWS: ಕಾಂಗ್ರೆಸ್ ಟ್ವಿಟರ್ ಖಾತೆ ನಿರ್ಬಂಧ ತೆರವು

ಬೆಂಗಳೂರು: ಕಾಂಗ್ರೆಸ್ ಟ್ವಿಟರ್ ಖಾತೆ ನಿರ್ಬಂಧವನ್ನು ತೆರವುಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ. ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯ ವಿಡಿಯೋದಲ್ಲಿ ಕೆ ಜಿ ಎಫ್ ಸಿನಿಮಾ ಹಾಡು ಬಳಸಿದ Read more…

BIG NEWS: ಟ್ವಿಟರ್ ನಿರ್ಬಂಧ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

ಬೆಂಗಳೂರು: ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯ ವಿಡಿಯೋದಲ್ಲಿ ಕೆ ಜಿ ಎಫ್ ಸಿನಿಮಾ ಹಾಡು ಬಳಸಿದ ಹಿನ್ನೆಲೆಯಲ್ಲಿ ಕಾಪಿ ರೈಟ್ ಉಲ್ಲಂಘನೆ ಆರೋಪದಡಿ ಕಾಂಗ್ರೆಸ್ ಟ್ವಿಟರ್ ಖಾತೆಯನ್ನು Read more…

BIG NEWS: 9 ನೇ ತರಗತಿಯಿಂದಲೇ ಪೋಕ್ಸೋ ಕಾಯ್ದೆ ಶಿಕ್ಷಣ, ಪಠ್ಯ ರೂಪಿಸಲು ಹೈಕೋರ್ಟ್ ನಿರ್ದೇಶನ

ಧಾರವಾಡ: ಹದಿಹರೆಯದವರ ಮೇಲೆ ಪೋಕ್ಸೋ ಕೇಸ್ ಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 9 ನೇ ತರಗತಿಯಿಂದಲೇ ಪೋಕ್ಸೋ ಕಾಯ್ದೆಯ ಬಗ್ಗೆ ಶಿಕ್ಷಣ ಅಗತ್ಯವಿದೆ ಎಂದು ಶಿಕ್ಷಣ ಇಲಾಖೆಗೆ ಧಾರವಾಡ ಹೈಕೋರ್ಟ್ Read more…

ಗಡುವು ಮುಗಿದ್ರೂ ದರ ನಿಗದಿ ಮಾಡದ ಸಾರಿಗೆ ಇಲಾಖೆ: ಹೈಕೋರ್ಟ್ ನಿರ್ಧಾರದಂತೆ ಇಂದು ಪ್ರಯಾಣ ದರ ಫೈನಲ್ ಸಾಧ್ಯತೆ

ಬೆಂಗಳೂರು: ಓಲಾ ಹಾಗೂ ಉಬರ್ ಪ್ರಯಾಣದರ ಇನ್ನೂ ನಿಗದಿಯಾಗಿಲ್ಲ. ಇವತ್ತು ಹೈಕೋರ್ಟ್ ನಲ್ಲಿ ಪ್ರಯಾಣದರ ಫೈನಲ್ ಆಗುವ ಸಾಧ್ಯತೆ ಇದೆ. ಕಂಪನಿಗಳ ಜೊತೆ ಸಭೆ ನಡೆಸಿ ಪರಿಹಾರಕ್ಕೆ ಹೈಕೋರ್ಟ್ Read more…

ವೇಶ್ಯಾವಾಟಿಕೆ ಅಡ್ಡೆಯಲ್ಲಿ ಅಪ್ರಾಪ್ತೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ವ್ಯಕ್ತಿ ವಿರುದ್ಧ ಪೋಕ್ಸೋ ಕೇಸ್ ರದ್ದುಗೊಳಿಸಲು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು: ಬಲವಂತವಾಗಿ ವೇಶ್ಯಾವಾಟಿಕೆಗೆ ದೂಡಲಾಗಿದ್ದ ಅಪ್ರಾಪ್ತೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿ ಆ ದೃಶ್ಯಗಳನ್ನು ಚಿತ್ರಿಕರಿಸಿಕೊಂಡು ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ ವ್ಯಕ್ತಿಯ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣ Read more…

BREAKING: ವಿಕೃತಕಾಮಿ ಉಮೇಶ್ ರೆಡ್ಡಿ ಮರಣದಂಡನೆ ಶಿಕ್ಷೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ವಿಕೃತಕಾಮಿ ಉಮೇಶ್ ರೆಡ್ಡಿ ಮರಣದಂಡನೆ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಉಮೇಶ್ ರೆಡ್ಡಿ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕರ್ನಾಟಕ ಹೈಕೋರ್ಟ್ ಉಮೇಶ್ ರೆಡ್ಡಿಗೆ ಗಲ್ಲು Read more…

ಪತಿಯ ಚೆಕ್ ಬೌನ್ಸ್ ಆದರೆ ಪತ್ನಿ ವಿರುದ್ಧ ಕೇಸ್ ಇಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಪತಿಯ ಚೆಕ್ ಬೌನ್ಸ್ ಆದರೆ ಪತ್ನಿ ವಿರುದ್ಧ ಕೇಸ್ ದಾಖಲಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಭದ್ರತಾ ಖಾತರಿಗೆ ನೀಡಲಾಗಿದ್ದ ಚೆಕ್ ಬೌನ್ಸ್ ಆದ ಪ್ರಕರಣದಲ್ಲಿ ಹೈಕೋರ್ಟ್ ಈ Read more…

BIG NEWS: ಪತ್ನಿಗೆ ‘ಜೀವನಾಂಶ’ ನೀಡುವುದು ಪತಿಯ ಕರ್ತವ್ಯ; ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: 66ನೇ ವಯಸ್ಸಿಗೆ ವಿವಾಹವಾದ ಜೋಡಿಯ ದಾಂಪತ್ಯ ಜೀವನ ಒಂದೇ ತಿಂಗಳಲ್ಲಿ ಅಂತ್ಯವಾಗಿದ್ದು, ಪತ್ನಿಗೆ ಮಧ್ಯಂತರ ಜೀವನಾಂಶ ಪಡೆಯುವ ಹಕ್ಕಿದೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...