alex Certify ಹೈಕೋರ್ಟ್ | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

ಹೈಕೋರ್ಟ್ ರಿಜಿಸ್ಟ್ರಾರ್ ಹುದ್ದೆಗಳಿಗೆ ನ್ಯಾಯಾಧೀಶರ ನೇಮಕ ಸೇರಿ 224 ನ್ಯಾಯಾಧೀಶರ ವರ್ಗಾವಣೆ

ಬೆಂಗಳೂರು: 224 ನ್ಯಾಯಾಧೀಶರ ವರ್ಗಾವಣೆ ಮಾಡಲಾಗಿದ್ದು, ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್. ಭರತ್ ಕುಮಾರ್ ಈ ಕುರಿತಂತೆ ಅಧಿಸೂಚನೆ ಹೊರಡಿಸಿದ್ದಾರೆ. ಮೇ 22 ರಿಂದ ವರ್ಗಾವಣೆ ಆದೇಶ ಅನ್ವಯವಾಗಲಿದೆ. Read more…

BIG NEWS: ಪ್ರಧಾನಿ ಮೋದಿ ರೋಡ್ ಶೋಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಬೆಂಗಳೂರಿನ ರ್ಯಾಲಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಮೇ 6 ಹಾಗೂ 7ರಂದು ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಪ್ರಧಾನಿ ಮೋದಿ ರೋಡ್ ಶೋ Read more…

ವಿಚ್ಛೇದಿತ ತಂದೆಗೂ ಮಗುವಿನ ಭೇಟಿ ಹಕ್ಕು: ಕೌಟುಂಬಿಕ ನ್ಯಾಯಾಲಯ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ವಿಚ್ಛೇದಿತ ತಂದೆಗೂ ಮಗುವಿನ ಭೇಟಿಯ ಹಕ್ಕು ಇದೆ ಎಂದು ಹೇಳಿರುವ ಹೈಕೋರ್ಟ್ ಕೌಟುಂಬಿಕ ನ್ಯಾಯಾಲಯದ ಆದೇಶ ಎತ್ತಿ ಹಿಡಿದಿದೆ. ಪತ್ನಿಯಿಂದ ವಿಚ್ಛೇದನ ಪಡೆದು ವ್ಯಕ್ತಿಯೊಬ್ಬ ಮರು ಮದುವೆಯಾಗಿದ್ದು, Read more…

ತಂದೆ ಆಸ್ತಿಯಲ್ಲಿ ಮಗಳಿಗೂ ಸಮಾನ ಪಾಲು; ಹೈಕೋರ್ಟ್ ಮಹತ್ವದ ಆದೇಶ

ಪ್ರಕರಣ ಒಂದರ ವಿಚಾರಣೆ ವೇಳೆ ತಂದೆ ಆಸ್ತಿ ಹಂಚಿಕೆ ಕುರಿತಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ತಂದೆ ಆಸ್ತಿಯಲ್ಲಿ ಪುತ್ರನ ಜೊತೆಗೆ ಪುತ್ರಿಯೂ ಸಹ ಸಮಾನ ಪಾಲು ಪಡೆಯಲು Read more…

ಜೈಲು ಶಿಕ್ಷೆಗೆ ಗುರಿಯಾಗಿದ್ದವನಿಗೆ ಮದುವೆ, ಹನಿಮೂನ್ ಗೆ ಪೆರೋಲ್ ವಿಸ್ತರಣೆ

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿಯೊಬ್ಬ ಜ್ಯೋತಿಷಿ ಸಲಹೆ ಮುಂದಿಟ್ಟುಕೊಂಡು ಮದುವೆ ಮತ್ತು ಹನಿಮೂನ್ ಗೆ 60 ದಿನಗಳ ಕಾಲ ಪೆರೋಲ್ ವಿಸ್ತರಣೆ ಪಡೆದುಕೊಂಡಿದ್ದಾನೆ. ಹೈಕೋರ್ಟ್ Read more…

ಅನಿವಾಸಿ ಭಾರತೀಯರಿಗೆ ಮತದಾನಕ್ಕಿಲ್ಲ ಅವಕಾಶ: ಹೈಕೋರ್ಟ್ ಆದೇಶ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅನಿವಾಸಿ ಭಾರತೀಯರಿಗೆ ಅವರು ನೆಲೆಸಿದ ದೇಶಗಳಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸುವಂತೆ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ Read more…

ಅತ್ಯಾಚಾರಿಯನ್ನೇ ಮದುವೆಯಾಗಲು ಯುವತಿ ನಿರ್ಧಾರ: ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರು: ಅತ್ಯಾಚಾರ ಎಸೆಗಿದ್ದವನನ್ನೇ ಮದುವೆಯಾಗಲು ಯುವತಿ ನಿರ್ಧರಿಸಿದ್ದು, ಅಪರಾಧಿಯ ಶಿಕ್ಷೆಯನ್ನು ಅಮಾನತುಗೊಳಿಸಿ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. 2017ರಲ್ಲಿ ಪ್ರಕರಣ ನಡೆದಾಗ 17 ವರ್ಷವಾಗಿದ್ದ ಯುವತಿಗೆ ಈಗ Read more…

ಮೋದಿ ಸರ್ ನೇಮ್ ಪ್ರಕರಣದಲ್ಲಿ ಜೈಲು ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ ರಾಹುಲ್ ಗಾಂಧಿ

‘ಮೋದಿ ಸರ್ ನೇಮ್’ ಪ್ರಕರಣದಲ್ಲಿ ಜೈಲು ಶಿಕ್ಷೆ ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುಜರಾತ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ದೋಷಾರೋಪಣೆ ವಿರಾಮಗೊಳಿಸಬೇಕೆಂಬ ತನ್ನ ಮನವಿಯನ್ನು ಕೆಳ ನ್ಯಾಯಾಲಯ Read more…

36 ವರ್ಷಗಳ ಹಿಂದಿನ ಪ್ರಕರಣದಲ್ಲಿ 80 ವರ್ಷದ ವೃದ್ಧನಿಗೆ ಒಂದು ದಿನ ಜೈಲು ಶಿಕ್ಷೆ……

ಸರ್ಕಾರಿ ಉದ್ಯೋಗಿಯಾಗಿದ್ದ 80 ವರ್ಷದ ವೃದ್ಧರೊಬ್ಬರು 36 ವರ್ಷಗಳ ಹಿಂದೆ ತಮ್ಮ ಸೇವಾವಧಿಯಲ್ಲಿ ವಿಧವಾ ವೇತನ ದುರ್ಬಳಕೆ ಮಾಡಿಕೊಂಡಿದ್ದು, ಈ ಪ್ರಕರಣದಲ್ಲಿ ಅವರಿಗೆ ಅಧೀನ ನ್ಯಾಯಾಲಯ ವಿಧಿಸಿದ್ದ ಒಂದು Read more…

ಬಾಡಿಗೆ ಕರಾರು ನೋಂದಣಿ ಆಗದಿದ್ದರೆ ಮನೆ ಬಾಡಿಗೆ ಹೆಚ್ಚಳ ಮಾಡುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಬಾಡಿಗೆ ಕರಾರು ಅಥವಾ ಒಪ್ಪಂದದ ದಸ್ತಾವೇಜು ನಿಯಮದ ಪ್ರಕಾರ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ನೋಂದಣಿ ಮಾಡಿಸದ ಕಟ್ಟಡ ಮಾಲೀಕರು ಪ್ರತಿ ವರ್ಷ ಬಾಡಿಗೆ ದರ ಹೆಚ್ಚಳ ಮಾಡಲು ಅವಕಾಶ Read more…

ಗಡಿಪಾರು ಭೀತಿಯಲ್ಲಿದ್ದ ನಟ ಚೇತನ್ ಗೆ ರಿಲೀಫ್

ಬೆಂಗಳೂರು: ಒಸಿಐ ಮಾಹಿತಿ ರದ್ದಾದ ಹಿನ್ನಲೆಯಲ್ಲಿ ಗಡಿಪಾರು ಭೀತಿಯಲ್ಲಿದ್ದ ಚೇತನ್ ಗೆ ಹೈಕೋರ್ಟ್ ರಿಲೀಫ್ ನೀಡಿದೆ. ಚೇತನ್ ಗೆ ಹೈಕೋರ್ಟ್ ಷರತ್ತುಬದ್ಧ ರಿಲೀಫ್ ನೀಡಿದೆ. 2018 ರಲ್ಲಿ ಚೇತನ್ Read more…

BIG NEWS: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನಿಗೆ ಜಾಮೀನು ಮಂಜೂರು

ಬೆಂಗಳೂರು: ಕೆ ಎಸ್ ಡಿ ಎಲ್ ಟೆಂಡರ್ ಗಾಗಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಗೆ ಹೈಕೋರ್ಟ್ ಜಾಮೀನು Read more…

BIG NEWS: ಮಾಜಿ ಸಚಿವ ವಿನಯ್ ಕುಲಕರ್ಣಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಗೆ ಧಾರವಾಡ ಪ್ರವೇಶಕ್ಕೆ ಹೈಕೋರ್ಟ್ ಅವಕಾಶ ನಿರಾಕರಿಸಿದೆ. ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ Read more…

ಕೆಎಂಎಫ್ ನೇಮಕಾತಿ ತಡೆಯಾಜ್ಞೆ ತೆರವು: ಪಟ್ಟಿ ಪ್ರಕಟಿಸಿ ನೇಮಕಾತಿ ಆದೇಶ ನೀಡಲು ಹೈಕೋರ್ಟ್ ಅನುಮತಿ

ಬೆಂಗಳೂರು: ಕೆಎಂಎಫ್ ವತಿಯಿಂದ 487 ಹುದ್ದೆಗಳ ನೇಮಕಾತಿ ಕುರಿತಾಗಿ ಅಂತಿಮ ಆಯ್ಕೆ ಪ್ರಕಟಿಸಲು ವಿಧಿಸಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ನೇಮಕಾತಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದ್ದು, ಅಭ್ಯರ್ಥಿಗಳ ಅಂಕ Read more…

ನಾಮ ನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ಇಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ಇಲ್ಲ ಎಂದು ಹೈಕೋರ್ಟ್ ವಿಭಾಗಿಯ ಪೀಠ ಮಹತ್ವದ ಆದೇಶ ಹೊರಡಿಸಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ಇಲ್ಲ ಎಂದು Read more…

BREAKING: ಡಿ.ಕೆ. ಶಿವಕುಮಾರ್ ಗೆ ಹೈಕೋರ್ಟ್ ನಿಂದ ಬಿಗ್ ಶಾಕ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಅನುಮತಿ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಆದಾಯ Read more…

ಗಮನಿಸಿ: ಏಪ್ರಿಲ್ 24 ರಿಂದ ಮೇ 20 ರ ವರೆಗೆ ‘ಹೈಕೋರ್ಟ್’ ಗೆ ಬೇಸಿಗೆ ರಜೆ

ಹೈಕೋರ್ಟಿಗೆ ಏಪ್ರಿಲ್ 24 ರಿಂದ ಮೇ 20ರ ವರೆಗೆ ಬೇಸಿಗೆ ರಜೆಯನ್ನು ಘೋಷಿಸಲಾಗಿದ್ದು, ಈ ಸಂದರ್ಭದಲ್ಲಿ ತುರ್ತು ಪ್ರಕರಣಗಳ ವಿಚಾರಣೆ ಮಾತ್ರ ನಡೆಸಲಾಗುತ್ತದೆ. ತುರ್ತು ಪ್ರಕರಣಗಳ ವಿಚಾರಣೆಗಾಗಿ ಬೆಂಗಳೂರಿನ Read more…

ಜನನ -ಮರಣ ನೋಂದಣಿ ತಿದ್ದುಪಡಿ ಅಧಿಸೂಚನೆ ರದ್ದುಪಡಿಸಿದ ಹೈಕೋರ್ಟ್: ಎಸಿ ಬದಲು ಹಿಂದಿನಂತೆ ಜೆ.ಎಂ.ಎಫ್.ಸಿ. ಕೋರ್ಟ್ ವ್ಯಾಪ್ತಿಗೆ ವ್ಯಾಜ್ಯ ವಿಚಾರಣೆ

ಬೆಂಗಳೂರು: ಜನನ -ಮರಣ ನೋಂದಣಿ ತಿದ್ದುಪಡಿ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ರಾಜ್ಯ ಸರ್ಕಾರ ಉಪ ವಿಭಾಗಾಧಿಕಾರಿಗಳಿಗೆ ಜನನ, ಮರಣ ನೋಂದಣಿಗೆ ಸಂಬಂಧಿಸಿದ ವ್ಯಾಜ್ಯಗಳ ವಿಚಾರಣೆ ನಡೆಸಿ ತೀರ್ಮಾನ ಕೈಗೊಳ್ಳುವ Read more…

ನಾಣ್ಯಗಳಲ್ಲಿ ಚುನಾವಣಾ ಠೇವಣಿ ಪಾವತಿಸಿದ ಪಕ್ಷೇತರ ಅಭ್ಯರ್ಥಿ…!

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಈಗಾಗಲೇ ಆರಂಭವಾಗಿದ್ದು, ನಾಳೆ ಅಂತಿಮ ದಿನವಾಗಿದೆ. ಇದರ ಮಧ್ಯೆ ಪಕ್ಷೇತರ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿರುವ ಯುವಕನೊಬ್ಬ Read more…

BIG NEWS: ಮಾನ್ಯತೆ ಇಲ್ಲದ ಪಕ್ಷಕ್ಕೂ ವಾಹನ – ಮೈಕ್ ಬಳಸಲು ಅನುಮತಿ; ಹೈಕೋರ್ಟ್ ಮಧ್ಯಂತರ ಆದೇಶ

ಮೇ 10ರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಚುನಾವಣಾ ಕಣ ಈಗಾಗಲೇ ರಂಗೇರಿದೆ. ನಾಮಪತ್ರ ಭರಾಟೆಯೂ ಜೋರಾಗಿದ್ದು, ನಾಮಪತ್ರ ಸಲ್ಲಿಕೆಗೆ ನಾಳೆ ಅಂತಿಮ ದಿನವಾಗಿದೆ. ಇದರ ಮಧ್ಯೆ Read more…

ಗಂಡನ ಮನೆಗೆ ಹಿಂತಿರುಗದ ಪತ್ನಿ, ವಿಚ್ಛೇದನ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ಮದುವೆಯಾದ ನಂತರ ಕೆಲವೇ ತಿಂಗಳಲ್ಲಿ ಗಂಡನನ್ನು ತ್ಯಜಿಸಿ ತವರು ಸೇರಿದ್ದ ಪತ್ನಿ ಮೂರು ವರ್ಷ ಕಳೆದರೂ ಗಂಡನ ಮನೆಗೆ ವಾಪಸ್ ಆಗದ ಹಿನ್ನೆಲೆಯಲ್ಲಿ ಕೌಟುಂಬಿಕ ನ್ಯಾಯಾಲಯ ವಿವಾಹ Read more…

ಕೊಲೆ ಕೇಸ್ ನಲ್ಲಿ ಜಾಮೀನು ನೀಡಲು ಅಂಗವೈಕಲ್ಯ ಸಕಾರಣವಲ್ಲ: ಹೈಕೋರ್ಟ್

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜಾಮೀನು ನೀಡಲು ಅಂಗವೈಕಲ್ಯ ಸಕಾರಣವಲ್ಲ ಎಂದು ಹೈಕೋರ್ಟ್ ಹೇಳಿದ್ದು, ಜಾಮೀನು ನೀಡಲು ನಿರಾಕರಿಸಿದೆ. ವೃದ್ಧ ದಂಪತಿ ಕೊಲೆಗೈದು ಚಿನ್ನಾಭರಣ ದೋಚಿದ್ದ ಅಂಗವಿಕಲನಾದ ಆರೋಪಿಗೆ ಜಾಮೀನು Read more…

BIG NEWS: ಶಾಸಕ ನೆಹರು ಓಲೇಕಾರ್ ಗೆ ಬಿಗ್ ರಿಲೀಫ್

ಬೆಂಗಳೂರು: ಬಿಜೆಪಿ ಶಾಸಕ ನೆಹರು ಓಲೇಕಾರ್ ಅವರಿಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ. 2 ವರ್ಷ ಜೈಲು ಶಿಕ್ಷೆ ತೀರ್ಪಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನಕಲಿ ಬಿಲ್ Read more…

ಜೈಲು ಸೇರಿದ ಪ್ರಿಯಕರನ ಮದುವೆಯಾಗಲು ಯುವತಿ ಅರ್ಜಿ: ಕೊಲೆ ಅಪರಾಧಿಗೆ ಪೆರೋಲ್ ನೀಡಿದ ಹೈಕೋರ್ಟ್

ಬೆಂಗಳೂರು: ಕೊಲೆ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆಗೆ ಗುರಿಯಾದ ಅಪರಾಧಿಗೆ ಮದುವೆಯಾಗಲು 15 ದಿನಗಳ ಕಾಲ ಪೆರೋಲ್ ಮೇಲೆ ಬಿಡುಗಡೆ ಮಾಡುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಕೊಲೆ Read more…

BIG NEWS: ಗೌರಿಶಂಕರ್ ಸ್ಪರ್ಧೆಗೆ ಅವಕಾಶವಾಗದಿದ್ದರೆ ಪತ್ನಿಗೆ ಟಿಕೆಟ್; ಸಿಎಂ ಇಬ್ರಾಹಿಂ ಮಹತ್ವದ ಘೋಷಣೆ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಗೌರಿಶಂಕರ್ ಅವರ ಆಯ್ಕೆಯನ್ನು ಅನೂರ್ಜಿತಗೊಳಿಸಿ ಹೈಕೋರ್ಟ್ ತೀರ್ಪು ನೀಡಿದೆ. ಇದರ ಜೊತೆಗೆ Read more…

ಆದಾಯ ಮೀರಿ ಆಸ್ತಿ ಗಳಿಕೆ; ಬಿಜೆಪಿ ಶಾಸಕ ರೇಣುಕಾಚಾರ್ಯಗೆ ಬಿಗ್ ಶಾಕ್: ಪ್ರಕರಣ ರದ್ದು ಕೋರಿದ ಅರ್ಜಿ ವಜಾ

ಬೆಂಗಳೂರು: ದಾವಣಗೆರೆ ಜಿಲ್ಲೆ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ರದ್ದು ಕೋರಿದ ಅರ್ಜಿಯನ್ನು Read more…

BIG NEWS: ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮತ್ತೆ ಬಂಧನ ಭೀತಿ

ದಾವಣಗೆರೆ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮತ್ತೆ ಬಂಧನ ಭೀತಿ ಎದುರಾಗಿದೆ. ಪುತ್ರ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ Read more…

5, 8ನೇ ತರಗತಿ ಪರೀಕ್ಷೆ ಮುಂದೂಡಲು ಹೈಕೋರ್ಟ್ ನಕಾರ

ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಶಾಲೆಗಳ ಐದು ಮತ್ತು ಎಂಟನೇ ತರಗತಿ ಗಳಿಗೆ ಮಾರ್ಚ್ 27ರಿಂದ ಬೋರ್ಡ್ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗಳನ್ನು ಮುಂದೂಡಬೇಕೆಂದು ರಾಜ್ಯ ಖಾಸಗಿ ಅನುದಾನ Read more…

ನಾಳೆಯಿಂದ ಸಾರಿಗೆ ನೌಕರರ ಮುಷ್ಕರಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೆವು: ನೌಕರರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ್

ಬೆಂಗಳೂರು: ನಾಳೆಯಿಂದ ಸಾರಿಗೆ ನೌಕರರು ಕೈಗೊಂಡಿದ್ದ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. 3 ವಾರ ಮುಷ್ಕರ ನಡೆಸದಂತೆ ಸೂಚನೆ ನೀಡಿದೆ. ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಷ್ಕರಕ್ಕೆ Read more…

BREAKING: ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್

ಬೆಂಗಳೂರು: ನಾಳೆಯಿಂದ ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರ ಧರಣಿಗೆ ಹೈಕೋರ್ಟ್ ಬ್ರೇಕ್ ಹಾಕಿದೆ. ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೆಚ್.ಎಂ.ವೆಂಕಟೇಶ್ ಎಂಬುವವರು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದರು. ಅರ್ಜಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...