alex Certify ಹೈಕೋರ್ಟ್ | Kannada Dunia | Kannada News | Karnataka News | India News - Part 21
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಇಟಿ ರ್ಯಾಂಕ್ ರದ್ದುಗೊಳಿಸಿದ ಹೈಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಮುಂದಾದ ಸರ್ಕಾರ

ಸಿಇಟಿ ರ‍್ಯಾಂಕ್ ಪ್ರಕಟಿಸುವ ವೇಳೆ ತಮ್ಮನ್ನು ಪರಿಗಣಿಸಿಲ್ಲ ಎಂದು ಹೈಕೋರ್ಟ್ ಮೆಟ್ಟಿಲೇರಿದ್ದ ರಿಪೀಟರ್ಸ್ ವಿದ್ಯಾರ್ಥಿಗಳು ತಮ್ಮ ಪರ ತೀರ್ಪು ಬಂದ ಕಾರಣ ಸಂತಸಗೊಂಡಿದ್ದರು. ಆದರೆ ಇದೀಗ ರಾಜ್ಯ ಸರ್ಕಾರ, Read more…

ಸಮ್ಮತಿಯ ಸೆಕ್ಸ್ ವೇಳೆ ವಯಸ್ಸು ದೃಢೀಕರಿಸಲು ‘ಆಧಾರ್’ ನೋಡಲಾಗದು; ಹೈಕೋರ್ಟ್ ಮಹತ್ವದ ಅಭಿಪ್ರಾಯ

ಪರಸ್ಪರ ಒಪ್ಪಿಗೆಯ ಮೇರೆಗೆ ದೈಹಿಕ ಸಂಬಂಧ ಬೆಳೆಸಲು ಮುಂದಾಗುವ ವ್ಯಕ್ತಿ ಅದಕ್ಕೂ ಮುನ್ನ ತನ್ನ ಸಂಗಾತಿಯ ನಿಜವಾದ ವಯಸ್ಸನ್ನು ತಿಳಿಯಲು ಆಧಾರ್ ಅಥವಾ ಪಾನ್ ಕಾರ್ಡ್ ಅಥವಾ ಶಾಲಾ Read more…

ಬೆಂಗಳೂರು ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ‘ಸುಪ್ರೀಂ’ ಬ್ರೇಕ್; ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಆಚರಣೆಗೆ ‘ಹೈಕೋರ್ಟ್’ ಗ್ರೀನ್ ಸಿಗ್ನಲ್

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸುಪ್ರೀಂಕೋರ್ಟ್ ತ್ರಿ ಸದಸ್ಯ ಪೀಠ ಬ್ರೇಕ್ ಹಾಕಿದ್ದು, ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಆದೇಶ ನೀಡಿದೆ. ಇದರ ಮಧ್ಯೆ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ Read more…

ಯಥಾಸ್ಥಿತಿಗೆ ಸುಪ್ರೀಂ ಕೋರ್ಟ್ ಆದೇಶ ಹಿನ್ನಲೆ: ಸರ್ಕಾರದೊಂದಿಗೆ ಚರ್ಚಿಸಿ ಗಣೇಶೋತ್ಸವ ಬಗ್ಗೆ ಮುಂದಿನ ನಿರ್ಧಾರ

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಪ್ರತಾಪರೆಡ್ಡಿ ಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಪ್ರೀಂ Read more…

BIG BREAKING: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಬೆಂಗಳೂರು ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಚಾಮರಾಜಪೇಟೆ ಈಗ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ. Read more…

BIG BREAKING: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅನುಮತಿ ನೀಡಿದೆ. ಅನುಮತಿ ಕೋರಿದ ಅರ್ಜಿಗಳನ್ನು ಪರಿಶೀಲಿಸಿ ಅನುಮತಿ ನೀಡಬಹುದು. ಧಾರ್ಮಿಕ, ಸಾಂಸ್ಕೃತಿಕ ಆಚರಣೆಗೆ Read more…

ಜನನ, ಮರಣ ನೋಂದಣಿ ಪ್ರಕರಣ ಉಪ ವಿಭಾಗಾಧಿಕಾರಿಗೆ ವರ್ಗಾಯಿಸಿದ್ದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ

ಬೆಂಗಳೂರು: ಜನನ ಮತ್ತು ಮರಣ ನೋಂದಣಿ ಪ್ರಕರಣಗಳನ್ನು ನ್ಯಾಯಾಲಯಗಳಿಂದ ಉಪವಿಭಾಗಾಧಿಕಾರಿಗೆ ವರ್ಗಾಯಿಸಿ ಸರ್ಕಾರ ಹೊರಡಿಸಿದ್ದ ನಿಯಮಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸರ್ಕಾರ ಜನನ ಮತ್ತು ಮರಣ ನೋಂದಣಿ ಪ್ರಕರಣಗಳನ್ನು Read more…

BIG NEWS: ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ; ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು; ಚಾಮರಾಜಪೇಟೆ ಈದ್ಗಾ ಮೈದಾನ ಮಾಲಿಕತ್ವ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಮೈದಾನವನ್ನು ಆಟದ ಮೈದಾನವಾಗಿ ಮಾತ್ರ ಬಳಸಿಕೊಳ್ಳುವಂತೆ ಸೂಚಿಸಿದೆ. ಚಾಮರಾಜಪೇಟೆ ಈದ್ಗಾ ಮೈದಾನ ವಿಚಾರವಾಗಿ Read more…

ಚಾಮರಾಜಪೇಟೆ ಮೈದಾನ ವಿವಾದ, ಮಾಲೀಕತ್ವದ ಬಗ್ಗೆ ಬಿಬಿಎಂಪಿ ಆದೇಶದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ವಕ್ಫ್ ಬೋರ್ಡ್

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದ ಮಾಲೀಕತ್ವ ವಿವಾದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಆದೇಶವನ್ನು ಪ್ರಶ್ನಿಸಿ ವಕ್ಪ್ ಬೋರ್ಡ್ ಹೈಕೋರ್ಟ್ ಮೆಟ್ಟಿಲೇರಿದೆ. ಚಾಮರಾಜಪೇಟೆ ಮೈದಾನದ ಮಾಲೀಕತ್ವ ಕಂದಾಯ ಇಲಾಖೆಗೆ ಸೇರಿದೆ ಎಂದು Read more…

ಅತ್ಯಾಚಾರ ಆರೋಪಿ ಮದುವೆಯಾದ ಯುವತಿ: ಕ್ರಿಮಿನಲ್ ಕೇಸ್ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಅತ್ಯಾಚಾರ ಆರೋಪಿ ಜೊತೆ ಸಂತ್ರಸ್ತೆ ಮದುವೆಯಾಗಿದ್ದು, ಹೈಕೋರ್ಟ್ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದೆ. ಅತ್ಯಾಚಾರ ಆರೋಪ ಎದುರಿಸುತ್ತಿದ್ದ 23 ವರ್ಷದ ಯುವಕನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿತ್ತು. ಇದನ್ನು Read more…

ಕಾನೂನು ಮಹಿಳೆಯರನ್ನು ಸಮಾಜದ ದುರ್ಬಲ ವರ್ಗವೆಂದು ಪರಿಗಣಿಸುತ್ತದೆ; ಅವರಿಗೆ ರಕ್ಷಣೆಯ ಅಗತ್ಯವಿದೆ: ಬಾಂಬೆ ಹೈಕೋರ್ಟ್ ಮಹತ್ವದ ಅಭಿಪ್ರಾಯ

ಕಾನೂನು ಮಹಿಳೆಯರ ಅನುಕೂಲತೆಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕಾಗಿದೆ. ಹೆಚ್ಚಿನ ರಕ್ಷಣೆಯ ಅಗತ್ಯವಿರುವ ಸಮಾಜದ ದುರ್ಬಲ ವರ್ಗ ಅದು ಎಂದು ಬಾಂಬೆ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ಕೌಟುಂಬಿಕ ಕಲಹವೊಂದಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ Read more…

ವೇತನ, ಪಿಂಚಣಿ ಸೌಲಭ್ಯದ ನಿರೀಕ್ಷೆಯಲ್ಲಿದ್ದ ಬಿಸಿಯೂಟ ಸಿಬ್ಬಂದಿಗೆ ಬಿಗ್ ಶಾಕ್: ಕನಿಷ್ಠ ವೇತನ ಕಾಯ್ದೆಯಡಿ ಬರಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಕನಿಷ್ಠ ವೇತನ ನಿರೀಕ್ಷೆಯಲ್ಲಿದ್ದ ಬಿಸಿಯೂಟ ಸಿಬ್ಬಂದಿಗೆ ಮುಖ್ಯ ಮಾಹಿತಿ ಇಲ್ಲಿದೆ. ಕನಿಷ್ಠ ವೇತನ ಕಾಯ್ದೆಯಡಿ ಬಿಸಿಯೂಟ ಸಿಬ್ಬಂದಿ ಬರುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ರಾಜ್ಯ ಸರ್ಕಾರ ನಡೆಸುತ್ತಿರುವ Read more…

ವಿಚ್ಛೇದಿತೆ ಬೇರೆಯವರೊಂದಿಗೆ ಸಂಬಂಧ ಹೊಂದಿದ ಮಾತ್ರಕ್ಕೆ ಜೀವನಾಂಶ ನಿರಾಕರಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಮುಂಬೈ: ಗಂಡನಂತೆ ಬದುಕುವ ಹಕ್ಕು ವಿಚ್ಛೇದಿತ ಪತ್ನಿಗೂ ಇದೆ ಎಂದು ಮುಂಬೈ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬೇರೆಯವರ ಜೊತೆ ಸಂಬಂಧ ಹೊಂದಿದ ಮಾತ್ರಕ್ಕೆ ಆಕೆಗೆ ಜೀವನಾಂಶ ನೀಡುವುದನ್ನು Read more…

ಕ್ರಿಮಿನಲ್ ಕೇಸ್ ಇದ್ರೂ ಪಾಸ್ ಪೋರ್ಟ್ ನವೀಕರಣಕ್ಕೆ ಕೋರ್ಟ್ ಅನುಮತಿ ಅಗತ್ಯವಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಕ್ರಿಮಿನಲ್ ಕೇಸ್ ಇದ್ದರೂ ಪಾಸ್ ಪೋರ್ಟ್ ನವೀಕರಣಕ್ಕೆ ಕೋರ್ಟ್ ಒಪ್ಪಿಗೆ ಬೇಕಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪಾಸ್ಪೋರ್ಟ್ ನವೀಕರಣಕ್ಕೆ ಅರ್ಜಿ ಸಲ್ಲಿಸಿದವರ ವಿರುದ್ಧ ಕ್ರಿಮಿನಲ್ Read more…

ವಿವಾಹಿತ ಹೆಣ್ಣುಮಕ್ಕಳಿಗೂ ಪರಿಹಾರ ಪಡೆಯುವ ಹಕ್ಕು ಇದೆ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟವರ ಮಕ್ಕಳು ಪರಿಹಾರಕ್ಕೆ ಅರ್ಹರು. ವಿವಾಹಿತ ಹೆಣ್ಣು ಮಕ್ಕಳಿಗೂ ಪರಿಹಾರ ಪಡೆಯಲು ಹಕ್ಕು ಇದೆ ಎಂದು ಹೈಕೋರ್ಟ್ ಏಕ ಸದಸ್ಯ ಪೀಠ ಹೇಳಿದೆ. ವಿವಾಹಿತ ಹೆಣ್ಣು Read more…

ಲೋಕಾಯುಕ್ತರೇ ಬೇಕಾದ ಅಧಿಕಾರಿಗಳನ್ನು ನೇಮಿಸಿಕೊಳ್ಳಲಿ: ಸಂತೋಷ್ ಹೆಗ್ಡೆ

ಬೆಂಗಳೂರು: ಎಸಿಬಿ ಬದಲು ಲೋಕಾಯುಕ್ತವೇ ಸೂಕ್ತವೆಂದು ಹೈಕೋರ್ಟ್ ಆದೇಶ ನೀಡಿರುವುದು ನನಗೆ ಬಹಳ ಸಂತಸ ತಂದಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಹೇಳಿದ್ದಾರೆ. ಎಸಿಬಿ Read more…

BIG BREAKING: ACB ಲೋಕಾಯುಕ್ತ ವ್ಯಾಪ್ತಿಗೆ; ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಎಸಿಬಿ ರಚನೆ ಸರ್ಕಾರದ ಆದೇಶ ರದ್ದುಪಡಿಸಿರುವ ಹೈಕೋರ್ಟ್, ಎಸಿಬಿಯನ್ನು ಲೋಕಾಯುಕ್ತ ವ್ಯಾಪ್ತಿಗೆ ನೀಡಿ ಮಹತ್ವದ ಆದೇಶ ಹೊರಡಿಸಿದೆ. ಎಸಿಬಿ ರಚನೆ ಆದೇಶಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್ Read more…

ನಕಲಿ ದಾಖಲೆ ನೀಡಿ ಆಧಾರ್ ಪಡೆದ ಬಾಂಗ್ಲಾದೇಶದ 12 ಜನ: ಪರಿಶೀಲನೆಗೆ ಹೈಕೋರ್ಟ್ ಅಸ್ತು

ಬೆಂಗಳೂರು: 12 ಬಾಂಗ್ಲಾ ಮೂಲದವರ ಆಧಾರ್ ಕಾರ್ಡ್ ಪರಿಶೀಲನೆಗೆ ಹೈಕೋರ್ಟ್ ಅಸ್ತು ಎಂದಿದೆ. ದಾಖಲೆಗಳನ್ನು ಪರಿಶೀಲಿಸಲು ಎನ್ಐಎಗೆ ಹೈಕೋರ್ಟ್ ನಿಂದ ಅನುಮತಿ ನೀಡಲಾಗಿದೆ. ಬಾಂಗ್ಲಾದೇಶದ 12 ಜನರು ಆಧಾರ್ Read more…

‘ಅನುಕಂಪ’ ದ ಆಧಾರದಲ್ಲಿ ಉದ್ಯೋಗ; ಸುಪ್ರೀಂ ಕೋರ್ಟ್ ನಿಂದ ಮಹತ್ವದ ಅಭಿಪ್ರಾಯ

ಸರ್ಕಾರಿ ನೌಕರಿಯಲ್ಲಿರುವ ವ್ಯಕ್ತಿ ಆಕಸ್ಮಿಕವಾಗಿ ಮೃತಪಟ್ಟ ಸಂದರ್ಭದಲ್ಲಿ ಅನುಕಂಪದ ಆಧಾರದ ಮೇಲೆ ಆ ವ್ಯಕ್ತಿಯ ಕುಟುಂಬಸ್ಥರಿಗೆ ಉದ್ಯೋಗ ನೀಡಲಾಗುತ್ತದೆ. ಈ ರೀತಿ ಉದ್ಯೋಗ ಪಡೆಯುವುದರ ಕುರಿತು ಸುಪ್ರೀಂ ಕೋರ್ಟ್ Read more…

KMF ನೌಕರರೂ ಭ್ರಷ್ಟಾಚಾರ ತಡೆ ಕಾಯ್ದೆ ವ್ಯಾಪ್ತಿಗೆ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಕೆಎಂಎಫ್ ನೌಕರ ಕೂಡ ಭ್ರಷ್ಟಾಚಾರ ತಡೆ ಕಾಯ್ದೆ ವ್ಯಾಪ್ತಿಗೆ ಬರುತ್ತಾರೆ ಎಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ ಆದೇಶ ನೀಡಲಾಗಿದೆ. ನಂದಿನಿ ಮಿಲ್ಕ್ ಜನರಲ್ ಮ್ಯಾನೇಜರ್ ವಿ. ಕೃಷ್ಣಾರೆಡ್ಡಿ Read more…

BIG NEWS: ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲೂ ರಾಷ್ಟ್ರಧ್ವಜ ಹಾರಿಸಲು ಹೈಕೋರ್ಟ್ ಸುತ್ತೋಲೆ

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ‘ಹರ್ ಘರ್ ತಿರಂಗ’ ಅಭಿಯಾನಕ್ಕೆ ಕರೆ ನೀಡಿದ್ದು, ಇದಕ್ಕೆ ದೇಶದಾದ್ಯಂತ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದರ ಭಾಗವಾಗಿ ರಾಜ್ಯದ ಎಲ್ಲ Read more…

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಪಟಾಕಿ ನಿಷೇಧ; ಪೊಲೀಸ್‌ ಇಲಾಖೆ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಪಟಾಕಿ ಮಾರಾಟಕ್ಕೆ ನೀಡಲಾಗಿದ್ದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಹಿಂಪಡೆದ ಪೊಲೀಸ್ ಇಲಾಖೆಯ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಬೆಂಗಳೂರಿನಲ್ಲಿ ಪಟಾಕಿ ಮಾರಾಟ ಮಾಡುವಂತಿಲ್ಲ ಎಂಬ Read more…

BIG NEWS: ಬಾಲಮಂದಿರಗಳಿಂದ ಕಾಣೆಯಾದ 119 ಮಕ್ಕಳು ಈವರೆಗೂ ಪತ್ತೆಯಾಗಿಲ್ಲ; ಹೈಕೋರ್ಟಿಗೆ ರಾಜ್ಯ ಸರ್ಕಾರದಿಂದ ಮಾಹಿತಿ

ರಾಜ್ಯ ಸರ್ಕಾರದಿಂದ ನಡೆಸಲ್ಪಡುವ ವಿವಿಧ ಬಾಲ ಮಂದಿರಗಳಿಂದ ಕಾಣೆಯಾಗಿರುವ 119 ಮಕ್ಕಳು ಈವರೆಗೂ ಪತ್ತೆಯಾಗಿಲ್ಲ ಎಂದು ರಾಜ್ಯ ಸರ್ಕಾರ, ಹೈಕೋರ್ಟಿಗೆ ಮಾಹಿತಿ ನೀಡಿದೆ. ಕೆ.ಸಿ. ರಾಜಣ್ಣ ಎಂಬವರು ಸಲ್ಲಿಸಿದ್ದ Read more…

ಟ್ವಿಟರ್ ಖಾತೆಗೆ ನಿರ್ಬಂಧ ಆದೇಶ, ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಟ್ವಿಟರ್ ಖಾತೆಗಳಿಗೆ ನಿರ್ಬಂಧ ವಿಧಿಸಿ ಕೇಂದ್ರ ಸರ್ಕಾರ ಹೊರಡಿಸಿದ ಆದೇಶ ಪ್ರಶ್ನಿಸಿ ಟ್ವಿಟರ್ ಸಂಸ್ಥೆಯಿಂದ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದ್ದು, ತಕರಾರು ಅರ್ಜಿಯ ಸಂಬಂಧ ಕೇಂದ್ರ ಸರ್ಕಾರಕ್ಕೆ Read more…

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಅವಳನ್ನು ಮದುವೆಯಾಗಿಬಿಟ್ಟರೆ ಆ ಕೃತ್ಯ ಸಮರ್ಥನೀಯವಲ್ಲ: ದೆಹಲಿ ಹೈಕೋರ್ಟ್‌ ಅಭಿಮತ

ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿ ನಂತರ ಆಕೆಯನ್ನು ಮದುವೆ ಮಾಡಿಕೊಂಡಾಕ್ಷಣ ಆರೋಪಿ ಮಾಡಿರುವ ಕೃತ್ಯವೇನೂ ಕಡಿಮೆಯಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್‌ ಹೇಳಿದೆ. ಪೋಕ್ಸೊ ಕಾಯಿದೆಯಡಿ ಪ್ರಕರಣವೊಂದರ ಜಾಮೀನು ಅರ್ಜಿಯ Read more…

BIG NEWS: PSI ನೇಮಕಾತಿ ಅಕ್ರಮ; ಐವರು ಆರೋಪಿಗಳ ಜಾಮೀನು ಅರ್ಜಿ ವಜಾ

ಬೆಂಗಳೂರು: 545 ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ. ಪಿಎಸ್ Read more…

8 ವರ್ಷದ ನಂತರ ಮತ್ತೆ ಒಂದಾದ್ರು ದೂರವಾಗಿದ್ದ ದಂಪತಿ

ಧಾರವಾಡ: ಕರ್ನಾಟಕ ಉಚ್ಛ ನ್ಯಾಯಾಲಯ ಕಾನೂನು ಸೇವಾ ಸಮಿತಿಯು ಸುಮಾರು 8 ವರ್ಷಗಳಿಂದ ಕ್ಷುಲಕ ಕಾರಣದಿಂದ ದೂರವಾಗಿ ಬಾಳುತ್ತಿದ್ದ ಮಹೇಂದ್ರ ಮತ್ತು ನಿವೇದಿತಾ ದಂಪತಿಗಳು ಪರಸ್ಪರ ಒಂದಾಗಿ ಬಾಳುವಂತೆ Read more…

ಯೋಧರ ಸಮವಸ್ತ್ರದಲ್ಲಿ ನೌಕಾದಳ, ಸೇನೆ ಫೋಟೋ ತೆಗೆದು ಪಾಕಿಸ್ತಾನದೊಂದಿಗೆ ಸೂಕ್ಷ್ಮ ಮಾಹಿತಿ ಹಂಚಿಕೊಂಡಿದ್ದ ಜಿತೇಂದರ್ ಸಿಂಗ್ ಜಾಮೀನು ಅರ್ಜಿ ವಜಾ

ಬೆಂಗಳೂರು: ಭಾರತ ನೌಕಾದಳ, ಸೇನೆಯ ಫೋಟೋವನ್ನು ಪಾಕಿಸ್ತಾನಕ್ಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಹೈಕೋರ್ಟ್ ಜಿತೇಂದರ್ ಸಿಂಗ್ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಪಾಕಿಸ್ತಾನದ ಮೂಲದ ವ್ಯಕ್ತಿಗಳೊಂದಿಗೆ ಸೇರಿ ಒಳಸಂಚು ನಡೆಸಿದ Read more…

10 ವರ್ಷದ ನಂತರ ಒಂದಾದ್ರು ದೂರವಾಗಿದ್ದ ದಂಪತಿ

ಧಾರವಾಡ: ಇಲ್ಲಿನ ಉಚ್ಚ ನ್ಯಾಯಾಲಯದ ಕಾನೂನು ಸೇವಾ ಸಮಿತಿಯು 10 ವರ್ಷಗಳಿಂದ ದೂರವಾಗಿದ್ದ ದಂಪತಿಯನ್ನು ಒಂದುಗೂಡಿಸಿದೆ. ಧಾರವಾಡದ ಸುಜಾತಾ ಹಾಗೂ ಶಿವಮೊಗ್ಗದ  ದೀಪಕ್ ದಿನಕರ  ದಂಪತಿ  ಭಿನ್ನಾಭಿಪ್ರಾಯಗಳಿಂದ ಪರಸ್ಪರ Read more…

ಪತ್ನಿಯಿಂದ ಜೀವನಾಂಶ ಕೊಡಿಸಲು ಕೋರಿದ್ದ ಪತಿಯ ಮನವಿ ತಿರಸ್ಕರಿಸಿದ ಕೋರ್ಟ್​

ಗಂಡನಿಂದ ವಿಚ್ಛೇದನ ಪಡೆಯುವ ಪತ್ನಿಯರು ಪತಿಯಿಂದ ಜೀವನಾಂಶ ಕೇಳುವ ಪರಿಪಾಠ ಇದೆ. ಇಲ್ಲೊಂದು ಪ್ರಕರಣದಲ್ಲಿ ಪತಿಯೇ ಪತ್ನಿಯಿಂದ ಜೀವನಾಂಶ ಕೇಳಿದ್ದಾರೆ. ಸಹಕಾರಿ ಬ್ಯಾಂಕ್​ನಲ್ಲಿ ಸಹಾಯಕ ವ್ಯವಸ್ಥಾಪಕಿಯಾಗಿ ಕೆಲಸ ಮಾಡುತ್ತಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...