alex Certify ಹೈಕೋರ್ಟ್ | Kannada Dunia | Kannada News | Karnataka News | India News - Part 24
ಕನ್ನಡ ದುನಿಯಾ
    Dailyhunt JioNews

Kannada Duniya

ಗೌರಿ ಲಂಕೇಶ್ ಹತ್ಯೆ ಆರೋಪಿ ನವೀನ್‍ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಹೈಕೋರ್ಟ್ ಅನುಮತಿ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ಕೆ.ಟಿ. ನವೀನ್ ಕುಮಾರ್ ಗೆ ಖಾಸಗಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ರಾಜ್ಯ ಹೈಕೋರ್ಟ್ ಅನುಮತಿ Read more…

BIG NEWS: ಬೆಂಗಳೂರಿನಲ್ಲಿ ಪ್ರತಿಭಟನೆ ನಿಷೇಧಿಸಿ ಹೈಕೋರ್ಟ್ ಮಹತ್ವದ ಆದೇಶ: ಫ್ರೀಡಂ ಪಾರ್ಕ್ ಹೊರತಾಗಿ ಬೇರೆಡೆ ಪ್ರತಿಭಟನೆಗೆ ನಿರ್ಬಂಧ

ಬೆಂಗಳೂರು: ಫ್ರೀಡಂಪಾರ್ಕ್ ಹೊರತುಪಡಿಸಿ ಬೆಂಗಳೂರಿನ ಇತರ ಕಡೆ ಪ್ರತಿಭಟನೆ ನಡೆಸಲು ಹೈಕೋರ್ಟ್ ನಿಷೇಧ ಹೇರಿದ್ದು, ತಕ್ಷಣವೇ ಜಾರಿಗೆ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ. ಫ್ರೀಡಂ ಪಾರ್ಕ್ ಹೊರತುಪಡಿಸಿ Read more…

BIG NEWS: ಕಾಂಗ್ರೆಸ್ ಪಾದಯಾತ್ರೆ ಬೆನ್ನಲ್ಲೇ ಟ್ರಾಫಿಕ್ ಜಾಮ್; ಪ್ರತಿಭಟನೆ, ಮೆರವಣಿಗೆಗಳ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ಇಂದು ಕೊನೇ ಹಂತ ತಲುಪಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆಗಳಲ್ಲಿ ಟ್ರಾಫಿಕ್ ಜಾಮ್ ನಿಂದ ಜನರು ಪರದಾಡುತ್ತಿದ್ದಾರೆ. ಈ Read more…

BIG NEWS: ಆಸ್ತಿ ವಿಭಜನೆ ದಾವೆಗೆ ‘ವರದಕ್ಷಿಣೆ’ ಸೇರ್ಪಡೆ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ವರದಕ್ಷಿಣೆಯಾಗಿ ನೀಡಲಾದ ಆಸ್ತಿಗಳನ್ನು ಹಿಂದೂ ಉತ್ತರಾಧಿಕಾರ ಕಾಯ್ದೆಯಡಿ ಮಗಳು ಹೂಡಿದ ವಿಭಜನಾ ಮೊಕದ್ದಮೆಯಲ್ಲಿ ಸೇರಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಪುತ್ರಿಯ ಆಸ್ತಿ ವಿಭಜನೆ ದಾವೆಯಲ್ಲಿ ವರದಕ್ಷಿಣೆಯಾಗಿ Read more…

BIG NEWS: ಹಿಜಾಬ್ ವಿವಾದ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್ ತ್ರಿಸದಸ್ಯ ಪೀಠ

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು ಕಾಯ್ದಿರಿಸಿದೆ. ಹಿಜಾಬ್ ಅರ್ಜಿ ವಿಚಾರಣೆ ಕುರಿತು ಕಳೆದ Read more…

‘ಸಮವಸ್ತ್ರ’ ನಿಯಮ ಕುರಿತು ಹೈಕೋರ್ಟ್ ನಿಂದ ಮತ್ತೊಮ್ಮೆ ಸ್ಪಷ್ಟನೆ

ರಾಜ್ಯದಲ್ಲಿ ಹಿಜಾಬ್ ವಿವಾದ ಹೈಕೋರ್ಟ್ ಮೆಟ್ಟಿಲೇರಿದ್ದು, ಅಂತಿಮ ತೀರ್ಪು ಹೊರಬೀಳುವವರೆಗೂ ವಿದ್ಯಾರ್ಥಿಗಳು ಹಿಜಾಬ್, ಕೇಸರಿ ಶಾಲು, ಸ್ಕಾರ್ಫ್ ಸೇರಿದಂತೆ ಯಾವುದೇ ಧಾರ್ಮಿಕ ಗುರುತುಗಳನ್ನು ಧರಿಸಿ ತರಗತಿಗೆ ಹಾಜರಾಗದಂತೆ ಮಧ್ಯಂತರ Read more…

ಮಗು ದತ್ತು ಪಡೆಯಲು ಮದುವೆ ಸರ್ಟಿಫಿಕೇಟ್ ಬೇಡ…! ಅಲಹಾಬಾದ್‌ ಹೈಕೋರ್ಟ್‌ ಮಹತ್ವದ ಆದೇಶ

ಮಗುವನ್ನು ದತ್ತು ತೆಗೆದುಕೊಳ್ಳಲು ದಂಪತಿಯ ಮದುವೆ ಪ್ರಮಾಣಪತ್ರ ಅಗತ್ಯವಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಕೆಲವು ರಾಜ್ಯಗಳಲ್ಲಿ ಈ‌ ನಿಯಮ ಜಾರಿಯಲ್ಲಿದ್ದು, ಮಕ್ಕಳ ದುರ್ಬಳಕೆ ಆಗಬಾರದೆಂಬ ಕಾರಣಕ್ಕೆ ದತ್ತು ಪಡೆಯುವವರ Read more…

ರೈಲು ಪ್ರಯಾಣಕ್ಕೆ ಲಸಿಕೆ ಕಡ್ಡಾಯವೆಂಬುದು ಮೂಲಭೂತ ಹಕ್ಕುಗಳ ಉಲ್ಲಂಘನೆ…! ಬಾಂಬೆ ಹೈಕೋರ್ಟ್‌ ಅಭಿಪ್ರಾಯ

ಕೋವಿಡ್ ಲಸಿಕೆ ಕಡ್ಡಾಯ ವಿಷಯದಲ್ಲಿ ಸರ್ಕಾರ ಹೊರಡಿಸಿದ ಆದೇಶಗಳಿಗೆ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿರುವ ಪ್ರಸಂಗ ನಡೆದಿದೆ. ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸಲು ಎರಡು ಡೋಸ್ ಲಸಿಕೆ ಹಾಕದ ವ್ಯಕ್ತಿಗಳ ಮೇಲೆ Read more…

BIG NEWS: ಹಿಜಾಬ್ ವಿವಾದ; ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಗೆ ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ತ್ರಿಸದಸ್ಯ ಪೀಠ ಮತ್ತೆ ಮುಂದೂಡಿದ್ದು, ಈ ಮೂಲಕ ಸತತ 8ನೇ ದಿನವೂ ಅರ್ಜಿ Read more…

BIG NEWS: ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಭಾಗವಲ್ಲ; ಹೈಕೋರ್ಟ್ ನಲ್ಲಿ ಸರ್ಕಾರದ ವಾದ

ಬೆಂಗಳೂರು: ಹಿಜಾಬ್ ಇಸ್ಲಾಂ ಧರ್ಮದ ಅಗತ್ಯ ಧಾರ್ಮಿಕ ಆಚರಣೆಯಲ್ಲ ಮತ್ತು ಅದರ ಬಳಕೆಯನ್ನು ತಡೆಯುವುದು ಧಾರ್ಮಿಕ ಸ್ವಾತಂತ್ರ್ಯವನ್ನು ಖಾತರಿಪಡಿಸುವ ಭಾರತೀಯ ಸಂವಿಧಾನದ 25 ನೇ ವಿಧಿಯನ್ನು ಉಲ್ಲಂಘಿಸುವುದಿಲ್ಲ ಎಂದು Read more…

BIG BREAKING: ಹಿಜಾಬ್ ವಿವಾದ; ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತ್ರಿಸದಸ್ಯ ಪೀಠ ಮತ್ತೆ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ. ಹಿಜಾಬ್ ಕುರಿತ ಅರ್ಜಿ ವಿಚಾರಣೆ ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, Read more…

ಹಿಜಾಬ್ ವಿವಾದ; ಹೈಕೋರ್ಟ್ ನಲ್ಲಿ ಎ.ಜಿ. ಪ್ರಭುಲಿಂಗ ನಾವದಗಿ ವಾದ ಮಂಡನೆ

ಬೆಂಗಳೂರು: ಹಿಜಾಬ್ ವಿವಾದ ಕುರಿತು ಹೈಕೋರ್ಟ್ ತ್ರಿಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ಆರಂಭವಾಗಿದ್ದು, ಸರ್ಕಾರದ ಪರ ಪ್ರತಿವಾದ ಮಂಡಿಸುತ್ತಿರುವ ಎಜಿ ಪ್ರಭುಲಿಂಗ ನಾವದಗಿ ಹಿಜಾಬ್ ಇಸ್ಲಾಂ ನ ಅತ್ಯಗತ್ಯ Read more…

BIG NEWS: ಹಿಜಾಬ್ ವಿವಾದ; ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ಆರಂಭ; ಯೂಟ್ಯೂಬ್ ಲೈವ್ ನಿಲ್ಲಿಸುವಂತೆ ವಕೀಲರ ಮನವಿ

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತ್ರಿಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ಆರಂಭವಾಗಿದ್ದು, ಇಂದು ಸರ್ಕಾರದ ಪರ ಪ್ರತಿವಾದ ಮಂಡನೆಯಾಗಲಿದೆ. ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, Read more…

BIG NEWS: ಹಿಜಾಬ್ ವಿವಾದ; 5ನೇ ದಿನವೂ ಕೂಡ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ತ್ರಿಸದಸ್ಯ ಪೀಠ ನಾಳೆಗೆ ಮುಂದೂಡಿದೆ. ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, Read more…

BIG BREAKING: ಹಿಜಾಬ್ ವಿವಾದ; PIL ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಇಡೀ ರಾಜ್ಯವೆ ತೀರ್ಪಿಗಾಗಿ ಎದುರು ನೋಡುತ್ತಿರುವ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆ ಹೈಕೋರ್ಟ್ ತ್ರಿಸದಸ್ಯ ಪೀಠದಲ್ಲಿ ಆರಂಭವಾಗಿದೆ. ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, Read more…

Breaking: ಹಿಜಾಬ್ ವಿವಾದ; ವಿಚಾರಣೆ ನಾಳೆಗೆ ಮುಂದೂಡಿದ ನ್ಯಾಯಾಲಯ….!

ಹಿಜಾಬ್ ವಿವಾದ ಮುಗಿಯೋ ಹಾಗೇ ಕಾಣುತ್ತಿಲ್ಲ.‌ ಈ ವಿಚಾರದಲ್ಲಿ ನ್ಯಾಯಾಲಯ ಈಗಾಗಲೇ ಮಧ್ಯಂತರ ಆದೇಶ ನೀಡಿದೆ. ಆದರೆ ರಾಜ್ಯದೆಲ್ಲೆಡೆ ವಿವಾದ ಹೆಚ್ಚಾಗುತ್ತಲೇ ಇದೆ. ಇಂದು ಸಹ ನ್ಯಾಯಾಲಯದಲ್ಲಿ ಹಿಜಾಬ್ Read more…

ಹಿಜಾಬ್ ವಿವಾದ; ಸುದೀರ್ಘ ವಾದ ಮಂಡನೆ ಮಾಡಿದ ಅರ್ಜಿದಾರರ ಪರ ವಕೀಲ ದೇವದತ್ ಕಾಮತ್

ಬೆಂಗಳೂರು: ಹಿಜಾಬ್ ಗೆ ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯುತ್ತಿದ್ದು, ಅರ್ಜಿದಾರರ ಪರ ವಕೀಲ ದೇವದತ್ ಕಾಮತ್ ಸುದೀರ್ಘ ವಾದ ಮಂಡಿಸಿದ್ದಾರೆ. ಇಂದೂ ಕೂಡ Read more…

BIG BREAKING: ಹಿಜಾಬ್ ವಿವಾದ; ಮತ್ತೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ತ್ರಿಸದಸ್ಯಪೀಠ ಮತ್ತೆ ಮುಂದೂಡಿದೆ. ಅರ್ಜಿದಾರರ ಪರ ವಕೀಲ ದೇವದತ್ ಕಾಮತ್ ಅವರ ಸುದೀರ್ಘ ವಾದ ಮಂಡನೆ ಆಲಿಸಿದ ಸಿಜೆ Read more…

BIG NEWS: ಹಿಜಾಬ್ ವಿವಾದ; ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ಆರಂಭ

ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತ್ರಿಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ಆರಂಭಗೊಂಡಿದೆ. ಸಿಜೆ ರಿತುರಾಜ್ ಅವಸ್ತಿ, ನ್ಯಾ.ಕೃಷ್ಣ ದೀಕ್ಷಿತ್ ಹಾಗೂ ನ್ಯಾ.ಖಾಜಿ ಜೈಬುನ್ನೀಸಾ Read more…

BBMP ಮುಖ್ಯ ಎಂಜಿನಿಯರ್ ಗೆ ವಾರಂಟ್ ಜಾರಿ; ವಶಕ್ಕೆ ಪಡೆದು ಕೋರ್ಟ್ ಗೆ ಹಾಜರುಪಡಿಸಿ ಎಂದ ಹೈಕೋರ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪೀಠ ಬಿಬಿಎಂಪಿ ಮುಖ್ಯ ಎಂಜಿನಿಯರ್ ಗೆ ವಾರಂಟ್ ಜಾರಿಗೊಳಿಸಿದೆ. ರಸ್ತೆ ಗುಂಡಿ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಅರ್ಜಿ Read more…

ಪ್ರೇಮಿಗಳ ದಿನದಂದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ತೃತೀಯ ಲಿಂಗಿ ಜೋಡಿ

ತಿರುವನಂತಪುರಂ: ಕೇರಳದ ತಿರುವನಂತಪುರಂನಲ್ಲಿ ತೃತೀಯಲಿಂಗಿಗಳಾದ ಮನು ಕಾರ್ತಿಕಾ ಮತ್ತು ಶ್ಯಾಮ ಎಸ್. ಪ್ರಭಾ ನಿನ್ನೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ನಾವು ಪ್ರೇಮಿಗಳ ದಿನದಂದು ಮದುವೆಯಾಗಲು ಸಂತೋಷಪಡುತ್ತೇವೆ. ನಮ್ಮ ವಿವಾಹವನ್ನು Read more…

BIG BREAKING: ಹಿಜಾಬ್ ಅರ್ಜಿ ವಿಚಾರಣೆ; ಮತ್ತೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಹಿಜಾಬ್ ವಿವಾದ ಕುರಿತ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ತ್ರಿಸದಸ್ಯ ಪೀಠ ಮತ್ತೆ ಮುಂದೂಡಿಕೆ ಮಾಡಿದೆ. ಹಿಜಾಬ್ ಕುರಿತ ಅರ್ಜಿದಾರರ ಪರ ಹಿರಿಯ ವಕೀಲ ದೇವದತ್ ಕಾಮತ್ ಅವರ Read more…

BIG NEWS: ಹಿಜಾಬ್ ಅರ್ಜಿ ವಿಚಾರಣೆ; ವಾದ‌ – ಪ್ರತಿವಾದ ಆರಂಭ

ಬೆಂಗಳೂರು: ಹಿಜಾಬ್ ವಿವಾದ ಕುರಿತ ಅರ್ಜಿ ವಿಚಾರಣೆ ಹೈಕೋರ್ಟ್ ತ್ರಿಸದಸ್ಯ ಪೀಠದಲ್ಲಿ ಆರಂಭವಾಗಿದ್ದು, ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ದೇವದತ್ ಕಾಮತ್, ಸರ್ಕಾರದ ಸಮವಸ್ತ್ರ ಆದೇಶ ವಿವೇಚನಾರಹಿತವಾಗಿದೆ Read more…

BIG NEWS: ಹಿಜಾಬ್ ಅರ್ಜಿ ವಿಚಾರಣೆ ಆರಂಭ; ಎಲ್ಲರ ಚಿತ್ತ ಹೈಕೋರ್ಟ್ ತೀರ್ಪಿನತ್ತ

ಬೆಂಗಳೂರು: ರಾಜ್ಯದ ಶಾಲಾ – ಕಾಲೇಜುಗಳಲ್ಲಿ ಆರಂಭವಾದ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಸ್ತೃತ ಪೀಠದಿಂದ ಅರ್ಜಿ ವಿಚಾರಣೆ ಆರಂಭವಾಗಿದ್ದು, ಇಡೀ ರಾಜ್ಯದ ಜನತೆಯ Read more…

BIG NEWS: ರಾಜ್ಯದಲ್ಲಿ ಆನ್ ಲೈನ್ ಗೇಮಿಂಗ್ ಗೆ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದಲ್ಲಿ ನಿಷೇಧಗೊಂಡಿದ್ದ ಆನ್ ಲೈನ್ ಗೇಮಿಂಗ್ ಗೆ ಮಹತ್ವದ ಬೆಳವಣಿಗೆಯೊಂದರಲ್ಲಿ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಆನ್ ಲೈನ್ ಗೇಮಿಂಗ್ ನಿಷೇಧ ಮಾಡಿ Read more…

BIG NEWS: ಹಿಜಾಬ್, ಕೇಸರಿ ಶಾಲು: ಇಂದು ಮಧ್ಯಾಹ್ನ ಹೈಕೋರ್ಟ್ ನಲ್ಲಿ ವಿಚಾರಣೆ

ಬೆಂಗಳೂರು: ಶಾಲೆ-ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳು, ತಕರಾರು ಅರ್ಜಿಗಳ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ಮುಂದುವರೆಯಲಿದೆ. ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ Read more…

BIG BREAKING: ಹಿಜಾಬ್ ವಿವಾದ; ಹೈಕೋರ್ಟ್ ನಿಂದ ಮಧ್ಯಂತರ ಆದೇಶ ಪ್ರಕಟ

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ನಿನ್ನೆ ಮಧ್ಯಂತರ ಮೌಖಿಕ ಆದೇಶವನ್ನಷ್ಟೇ ನೀಡಿದ್ದ ಹೈಕೋರ್ಟ್ ಪೂರ್ಣ ಪೀಠ ಇದೀಗ ಲಿಖಿತ ಆದೇಶ ಪ್ರಕಟಿಸಿದೆ. ಹಿಜಾಬ್ ಧರಿಸಲು ಅವಕಾಶ ಕೋರಿ ಸಲ್ಲಿಸಲಾಗಿದ್ದ Read more…

BIG BREAKING: ಮತ್ತಷ್ಟು ಬಿಗಡಾಯಿಸಿದ ಹಿಜಾಬ್ ವಿಚಾರ; ಹೈಕೋರ್ಟ್ ಆದೇಶ ಪ್ರಶ್ನಿಸಿ ‘ಸುಪ್ರೀಂ’ಗೆ ಅರ್ಜಿ

ಬೆಂಗಳೂರು: ಕಾಲೇಜ್ ಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಮತ್ತಷ್ಟು ಬಿಗಡಾಯಿಸಿದೆ. ವಿವಾದವೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ವಿದ್ಯಾರ್ಥಿನಿಯರು ಹೈಕೋರ್ಟ್ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ Read more…

BIG BREAKING: ಹಿಜಾಬ್ ವಿವಾದ; ಮುಂದಿನ ಆದೇಶದವರೆಗೆ ಧಾರ್ಮಿಕ ಗುರುತು ಬಳಸುವಂತಿಲ್ಲ; ಮಧ್ಯಂತರ ಆದೇಶ ನೀಡಿದ ಹೈಕೋರ್ಟ್ ತ್ರಿಸದಸ್ಯ ಪೀಠ

ಬೆಂಗಳೂರು: ಹಿಜಾಬ್ ಧರಿಸಲು ಅವಕಾಶಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ತ್ರಿಸದಸ್ಯಪೀಠದಲ್ಲಿ ಮುಂದುವರೆದಿದ್ದು, ಕೆಲವೇ ದಿನಗಳಲ್ಲಿ ತೀರ್ಪು ನೀಡುತ್ತೇವೆ. ಆದರೆ ಇದೀಗ ಮಧ್ಯಂತರ ಆದೇಶ ನೀಡುವುದಾಗಿ ಹೈಕೋರ್ಟ್ ಸಿಜೆ Read more…

BIG NEWS: ಹಿಜಾಬ್ ವಿವಾದ ಅರ್ಜಿ ವಿಚಾರಣೆ; ಹೈಕೋರ್ಟ್ ನಲ್ಲಿ ಮುಂದುವರೆದ ವಾದ-ಪ್ರತಿವಾದ

ಬೆಂಗಳೂರು: ಹಿಜಾಬ್ ಧರಿಸಲು ಅವಕಾಶ ಕೋರಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ಹೈಕೋರ್ಟ್ ಪೂರ್ಣಪೀಠದಲ್ಲಿ ಮುಂದುವರೆದಿದ್ದು, ಸರ್ಕಾರ ಪರಿಸ್ಥಿತಿ ಅರ್ಥಮಾಡಿಕೊಂಡು ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಮಧ್ಯಂತರ ಅರ್ಜಿದಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...