Tag: ಹೈಕೋರ್ಟ್

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಸನ್ನ ಬಿ. ವರಾಳೆ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರು ಗುರುವಾರ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಪ್ರಮಾಣ ವಚನ…

BIG NEWS: ಗೋಕರ್ಣ ದೇವಾಲಯ ಸಮಿತಿಗೆ ಹೊಸ ಸದಸ್ಯರ ನೇಮಕ: ಸರ್ಕಾರದ ಆದೇಶ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ಆಡಳಿತ ನಿರ್ವಹಣೆಗೆ ರಚಿಸಿದ್ದ ಮೇಲ್ವಿಚಾರಣಾ ಸಮಿತಿಗೆ ನಾಲ್ವರು ಸದಸ್ಯರ…

ಮರ ಬೆಳೆಸಲು ಜಮೀನು ನೀಡಿದರೆ ಮಾಲೀಕತ್ವವನ್ನೇ ನೀಡಿದಂತಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಮರ ಬೆಳೆಸುವ ಸಲುವಾಗಿ ಸರ್ಕಾರ ಜಮೀನು ನೀಡಿದ್ದರೆ ಆ ಜಮೀನಿನ ಮಾಲೀಕತ್ವವನ್ನೇ ನೀಡಿದಂತಲ್ಲ ಎಂದು…

ಪಕ್ಷದ ವಿಪ್ ಉಲ್ಲಂಘಿಸಿ ಅನರ್ಹಗೊಂಡರೂ ಚುನಾವಣೆಯಲ್ಲಿ ಸ್ಪರ್ಧೆಗೆ ಯಾವುದೇ ನಿರ್ಬಂಧ ಇಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಪಕ್ಷದ ವಿಪ್ ಉಲ್ಲಂಘನೆ ಮಾಡಿದರೂ ಮುಂಬರುವ ಚುನಾವಣೆ, ಉಪಚುನಾವಣೆಗಳಲ್ಲಿ ಸ್ಪರ್ಧಿಸಲು ಯಾವುದೇ ನಿರ್ಬಂಧ ಇಲ್ಲ…

BIG NEWS: ಆಸ್ತಿ ಮಾರಾಟ ಇತರೆ ದಾಖಲೆ ನೋಂದಣಿಗೆ ಮುನ್ನ ಆಧಾರ್ ಅಧಿಕೃತತೆ ಪರಿಶೀಲನೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಆಸ್ತಿ ಮಾರಾಟ ಅಥವಾ ಇತರೆ ದಾಖಲೆಗಳನ್ನು ನೋಂದಣಿ ಮಾಡುವ ಮೊದಲು ಅಂತಹ ದಾಖಲೆ ಸಲ್ಲಿಸುವ…

BREAKING NEWS: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಸಿಜೆ ಪಿ.ಬಿ. ವರಾಳೆ ಪದೋನ್ನತಿ: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ದಿನೇಶ್ ಕುಮಾರ್

ಬೆಂಗಳೂರು: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಹೈಕೋರ್ಟ್ ಸಿಜೆ ಪ್ರಸನ್ನ ಬಿ ವರಾಳೆ ಪದೋನ್ನತಿ ಹೊಂದಲಿದ್ದಾರೆ. ಹಾಲಿ…

ಸುಳ್ಳು ಜಾತಿ ಪ್ರಮಾಣ ಪತ್ರ: ಶಾಸಕ ಮಂಜುನಾಥ್ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: ಪರಿಶಿಷ್ಟ ಜಾತಿಗೆ ಮೀಸಲಾದ ಮುಳಬಾಗಿಲು ಕ್ಷೇತ್ರದಿಂದ 2013ರ ವಿಧಾನಸಭೆ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಹಾಲಿ ಕೋಲಾರ…

ಕ್ರಿಮಿನಲ್ ಕೇಸ್ ಖುಲಾಸೆ, ರದ್ದಾಗಿದ್ದರೂ ನಾಮಪತ್ರ ಸಲ್ಲಿಕೆ ವೇಳೆ ಮಾಹಿತಿ ಸಲ್ಲಿಕೆ ಕಡ್ಡಾಯ: ಹೈಕೋರ್ಟ್ ಆದೇಶ

ಬೆಂಗಳೂರು: ಚುನಾವಣೆಗೆ ಅಭ್ಯರ್ಥಿ ನಾಮಪತ್ರದೊಂದಿಗೆ ಪ್ರಮಾಣ ಪತ್ರ ಸಲ್ಲಿಸುವಾಗ ತಮ್ಮ ವಿರುದ್ಧ ದಾಖಲಾದ ಕ್ರಿಮಿನಲ್ ಕೇಸ್…

BIG NEWS: ಸರ್ಕಾರಕ್ಕೆ 5 ಲಕ್ಷ ರೂಪಾಯಿ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ಸಹಾಯಕ ಗ್ರಂಥಪಾಲಕರ ವೇತನ ತಾರತಮ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ದಂಡ ವಿಧಿಸಿದೆ.…

ರಸ್ತೆಗಳಲ್ಲಿ ದೇಗುಲ, ಮಸೀದಿ, ಚರ್ಚ್ ನಿರ್ಮಿಸಿದರೆ ಜನಸಾಮಾನ್ಯರು ಏನು ಮಾಡಬೇಕು: ಹೈಕೋರ್ಟ್ ಆಕ್ರೋಶ

ಬೆಂಗಳೂರು: ಸಾರ್ವಜನಿಕರ ರಸ್ತೆಗಳಲ್ಲಿ ದೇವಾಲಯ, ಮಸೀದಿ, ಚರ್ಚ್ ನಿರ್ಮಿಸುತ್ತ ಹೋದರೆ ಜನಸಾಮಾನ್ಯರು ಏನು ಮಾಡಬೇಕು ಎಂದು…