Tag: ಹೈಕೋರ್ಟ್

ಭಾನುವಾರವೂ ಹೈಕೋರ್ಟ್ ಕಲಾಪ: 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿ ಅರ್ಜಿ ವಿಚಾರಣೆ

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಮಾಡಿರುವ ವಿಚಾರವಾಗಿ ಹೈಕೋರ್ಟ್ ವಿಭಾಗೀಯ…

ಪುತ್ರಿಗೆ 18 ವರ್ಷದವರೆಗೆ ಮಾತ್ರ ಜೀವನಾಂಶ: ಉದ್ಯೋಗನಿರತ ತಾಯಿಗೂ ಸಮಾನ ಜವಾಬ್ದಾರಿ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: 18 ವರ್ಷ ತುಂಬವವರೆಗೆ ಮಾತ್ರ ಪುತ್ರಿಗೆ ಜೀವನಾಂಶ ಪಾವತಿಸಲು ಅವಕಾಶವಿದೆ. ಮದುವೆಯಾಗುವವರೆಗೆ ಅಲ್ಲ, ಉದ್ಯೋಗ…

ಸೆ.13 ರೊಳಗೆ ಲಿಖಿತ ಹೇಳಿಕೆ ಸಲ್ಲಿಸಿ : ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ಸೂಚನೆ

ಬೆಂಗಳೂರು : ಸಿಎಂ ಸಿದ್ಧರಾಮಯ್ಯ ಮೈಸೂರಿನ ವರುಣಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕೆಂದು ಕೋರಿ ಕರ್ನಾಟಕ…

ನಟ ಗಣೇಶ್ ಕಟ್ಟಡ ನಿರ್ಮಾಣಕ್ಕೆ ಮಧ್ಯಂತರ ಅನುಮತಿ

ಬೆಂಗಳೂರು: ಪರಿಸರ ಸೂಕ್ಷ್ಮ ವಲಯದಲ್ಲಿ ನಟ ಗಣೇಶ್ ಕಟ್ಟಡ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಗಣೇಶ್…

BREAKING NEWS: ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ

ಬೆಂಗಳೂರು: ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್. ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧುಗೊಳಿಸಿ…

ಸಹೋದರಿ ಮೇಲೆ ಅತ್ಯಾಚಾರವೆಸಗಿ ಗರ್ಭ ಧರಿಸುವಂತೆ ಮಾಡಿದ್ದ ಸಹೋದರ; ರಕ್ಷಾ ಬಂಧನ ದಿನದಂದು ಮಹತ್ವದ ತೀರ್ಪು ಪ್ರಕಟ

ಭುವನೇಶ್ವರ: ಸಹೋದರಿಯನ್ನೇ ಅತ್ಯಾಚಾರ ಮಾಡಿದ್ದಲ್ಲದೆ, ಆಕೆ ಗರ್ಭ ಧರಿಸುವಂತೆ ಮಾಡಿದ ಸಹೋದರನಿಗೆ 20 ವರ್ಷಗಳ ಜೈಲು…

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಬಿಗ್ ರಿಲೀಫ್ : ಜೈಲು ಶಿಕ್ಷೆ ರದ್ದುಗೊಳಿಸಿದ ಹೈಕೋರ್ಟ್

ಇಸ್ಲಾಮಾಬಾದ್: ತೋಷಾಖಾನಾ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ…

ಪತಿ ತನ್ನ ಪತ್ನಿಯನ್ನು ಹಿಂಸಿಸುವ ಹಕ್ಕನ್ನು ಯಾವುದೇ ಕಾನೂನು ನೀಡುವುದಿಲ್ಲ; ಹೈಕೋರ್ಟ್ ಮಹತ್ವದ ಹೇಳಿಕೆ

ಸದಾಕಾಲ ಕಿರುಕುಳ ನೀಡಿ ಹಿಂಸಿಸುತ್ತಿದ್ದ ತನ್ನ ಪತಿಯಿಂದ ವಿಚ್ಛೇದನ ಕೋರಿ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ…

ಹೈಕೋರ್ಟ್ ಮಹತ್ವದ ಆದೇಶ: ಶಾಲೆ ಗೋಡೆಯ ಮೇಲೆ ‘ಹಿಜಾಬ್ ನಮ್ಮ ಘನತೆ’ ಎಂದು ಬರೆದಿದ್ದ ಯುವಕರಿಬ್ಬರ ವಿರುದ್ಧದ ಕೇಸ್ ರದ್ದು

ಬೆಂಗಳೂರು: ಸರ್ಕಾರಿ ಶಾಲೆಯ ಗೋಡೆಯ ಮೇಲೆ ‘ಹಿಜಾಬ್ ನಮ್ಮ ಘನತೆ’ ಎಂದು ಬರಹ ಬರೆದಿದ್ದ ಇಬ್ಬರು…

ಸೌಜನ್ಯ ಪ್ರಕರಣದಲ್ಲಿ ಡಾ.ಡಿ. ವೀರೇಂದ್ರ ಹೆಗ್ಗಡೆ ಕುಟುಂಬಕ್ಕೆ ಅವಮಾನ: ಹೈಕೋರ್ಟ್ ಗೆ ಅರ್ಜಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನಲ್ಲಿ 2012ರಲ್ಲಿ ನಡೆದ ಸೌಜನ್ಯ ಅಸಹಜ ಸಾವಿನ ನಂತರ…