alex Certify ಹೈಕೋರ್ಟ್ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ವೇಶ್ಯಾವಾಟಿಕೆ ಸಂತ್ರಸ್ತೆ ಶಿಕ್ಷಿಸಲು ಯಾವುದೇ ಕಾನೂನು ಇಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ವೇಶ್ಯಾವಾಟಿಕೆ ಸಂತ್ರಸ್ತೆಯನ್ನು ಶಿಕ್ಷಿಸಲು ಯಾವುದೇ ಕಾನೂನು ಇಲ್ಲ. ಮಹಿಳೆಯನ್ನು ಸಂತ್ರಸ್ತೆ ಮಾಡಿದವರು ಮಾತ್ರವೇ ಶಿಕ್ಷೆಗೆ ಅರ್ಹರು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ವೇಶ್ಯಾವಾಟಿಕೆ ಸಂತ್ರಸ್ತೆಯನ್ನು ಅಭಿಯೋಜನೆಗೆ ಗುರಿಪಡಿಸುವುದು ಕಾನೂನು Read more…

ಒಪ್ಪಿತ ಸಂಬಂಧ ಮಹಿಳೆ ಮೇಲೆ ಹಲ್ಲೆ ನಡೆಸಲು ಲೈಸೆನ್ಸ್ ಅಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಒಪ್ಪಿತ ಸಂಬಂಧ ಮಹಿಳೆ ಮೇಲೆ ಹಲ್ಲೆ ನಡೆಸಲು ಲೈಸೆನ್ಸ್ ಅಲ್ಲ ಎಂದು ಹೈಕೋರ್ಟ್ ಹೇಳಿದೆ. ಹಲವು ವರ್ಷಗಳ ಸಂಬಂಧವಿಟ್ಟುಕೊಂಡಿದ್ದ ವ್ಯಕ್ತಿಯ ಮೇಲೆ ಮಹಿಳೆ ಹೂಡಿದ ಪ್ರಕರಣವನ್ನು ರದ್ದುಗೊಳಿಸಲು Read more…

ಒಂದೇ ದಿನ 600 ಪ್ರಕರಣಗಳ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಮಂಗಳವಾರ ಒಂದೇ ದಿನ ಕಲಾಪದಲ್ಲಿ 600 ಪ್ರಕರಣಗಳ ವಿಚಾರಣೆ ನಡೆಸಿದ್ದಾರೆ. ನಾಗಪ್ರಸನ್ನ ಅವರ ಕೋರ್ಟ್ ಹಾಲ್ ನ ವ್ಯಾಜ್ಯಗಳ ಪಟ್ಟಿಯಲ್ಲಿ Read more…

ಬೆಂಗಳೂರು ಟರ್ಫ್ ಕ್ಲಬ್ ನಲ್ಲಿ ರೇಸಿಂಗ್ ಚಟುವಟಿಕೆಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್ ನಲ್ಲಿ ಷರತ್ತುಗಳ ಅನ್ವಯ ಕುದುರೆ ರೇಸ್ ಆಯೋಜನೆ ಮಾಡಲು ಹೈಕೋರ್ಟ್ ಅನುಮತಿ ನೀಡಿ ಆದೇಶಿಸಿದೆ. ಮುಂದಿನ ಆದೇಶದವರೆಗೂ ಬೆಂಗಳೂರು ಕ್ಲಬ್ ನಲ್ಲಿ ರೇಸಿಂಗ್ Read more…

ಇಂದು ಒಂದೇ ದಿನ ದಾಖಲೆಯ 600 ಪ್ರಕರಣಗಳ ವಿಚಾರಣೆ ನಡೆಸಲಿರುವ ನ್ಯಾ. ಎಂ. ನಾಗಪ್ರಸನ್ನ

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಿಂದ ಜೂನ್ 18ರ ಮಂಗಳವಾರದಂದು ದಾಖಲೆಯ 600 ಅರ್ಜಿಗಳ ವಿಚಾರಣೆ ನಡೆಸಲಾಗುವುದು ಕೋರ್ಟ್ ಹಾಲ್ 19ರ ನ್ಯಾಯಪೀಠದಲ್ಲಿ ನ್ಯಾಯಮೂರ್ತಿ Read more…

ಭವಾನಿ ರೇವಣ್ಣ ಮಧ್ಯಂತರ ಜಾಮೀನು ವಿಸ್ತರಣೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಈ ಹಿಂದೆ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನು ಅವಧಿಯನ್ನು ಹೈಕೋರ್ಟ್ Read more…

ನ್ಯಾಯ ದೇಗುಲದಲ್ಲಿ ಸತ್ಯವೇ ಗೆಲ್ಲುತ್ತದೆಂಬ ಅಚಲ ವಿಶ್ವಾಸ ನಮ್ಮದು: ವಿಜಯೇಂದ್ರ

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಬಂಧಿಸದಂತೆ ಆದೇಶ ಹೊರಡಿಸಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ Read more…

ಉಪನಗರ ರೈಲು ಯೋಜನೆ: ಮರ ಕಡಿಯಲು ಹೈಕೋರ್ಟ್ ತಡೆ

ಬೆಂಗಳೂರು: ಬೆಂಗಳೂರು ಉಪನಗರ ರೈಲು ಯೋಜನೆಯ ಕಾರಿಡಾರ್-2 ಕಾಮಗಾರಿಗಾಗಿ ಮರ ಕಡಿಯುವ ಕ್ರಮಕ್ಕೆ ಹೈಕೋರ್ಟ್ ತಡೆ ನೀಡಿದೆ. ಕಾರಿಡಾರ್-2 ಬೆನ್ನಿಗಾನಹಳ್ಳಿ ಮತ್ತು ಚಿಕ್ಕಬಾಣಾವರ ಮಧ್ಯೆ ಕಾಮಗಾರಿಗಾಗಿ ಜುಲೈ 12ರವರೆಗೆ Read more…

ಜಾತಿ ಪ್ರಮಾಣ ಪತ್ರ ರದ್ದುಪಡಿಸುವ ಅಧಿಕಾರ ತಹಶೀಲ್ದಾರ್ ಗೆ ಇಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಜಾತಿ ಪ್ರಮಾಣ ಪತ್ರ ಕೋರಿ ಸಲ್ಲಿಸುವ ಅರ್ಜಿಯನ್ನು ಒಪ್ಪುವ ಅಥವಾ ತಿರಸ್ಕರಿಸುವ ಅಧಿಕಾರ ಮಾತ್ರ ತಹಶೀಲ್ದಾರ್ ಹೊಂದಿದ್ದು, ಜಾತಿ ಪ್ರಮಾಣ ಪತ್ರ ರದ್ದುಪಡಿಸುವ ಅಧಿಕಾರವನ್ನು ಹೊಂದಿಲ್ಲ ಎಂದು Read more…

ಅಸ್ವಾಭಾವಿಕ ಲೈಂಗಿಕ ಕ್ರಿಯೆ ಬಗ್ಗೆ ಹೈಕೋರ್ಟ್ ಮಹತ್ವದ ತೀರ್ಪು: ಪತಿ ಖಲಾಸೆಗೊಳಿಸಿ ಆದೇಶ

ಇಂದೋರ್: ಮಧ್ಯಪ್ರದೇಶದ ಇಂದೋರ್ ಹೈಕೋರ್ಟ್ ಪೀಠ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ ಆರೋಪದಿಂದ 40 ವರ್ಷದ ವ್ಯಕ್ತಿಯನ್ನು ಖುಲಾಸೆಗೊಳಿಸಿದೆ. ವೈವಾಹಿಕ ಸಂಬಂಧ ಮುಂದುವರಿಸುವಲ್ಲಿ ಪತಿ ತನ್ನ ಪತ್ನಿಯೊಂದಿಗೆ ಯಾವುದೇ Read more…

BIG NEWS: ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾದ ಭವಾನಿ ರೇವಣ್ಣ

ಬೆಂಗಳೂರು: ಮಧ್ಯಂತರ ಜಾಮೀನು ಬೆನ್ನಲ್ಲೇ ಭವಾನಿ ರೇವಣ್ಣ ಎಸ್ಐಟಿ ಮುಂದೆ ವಿಚಾರಣೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ. ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಭವಾನಿ ರೇವಣ್ಣಗೆ ಹೈಕೋರ್ಟ್ ಮಧ್ಯಂತರ Read more…

BIG NEWS: ಹಾಸನ ಜಿಲ್ಲೆ ಪ್ರವೇಶಿಸದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ ನಿರ್ಬಂಧ

ಬೆಂಗಳೂರು: ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಭವಾನಿ ರೇವಣ್ಣಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜಾಮೀನು ಸಿಕ್ಕರೂ ಭವಾನಿ ರೇವಣ್ಣಗೆ ಸಂಕಷ್ಟ ಎದುರಾಗಿದೆ. ಮಧ್ಯಾಹ್ನ 1 Read more…

BIG NEWS: ರಜೆ ನಗದೀಕರಣ ಸಂವಿಧಾನ ಬದ್ದ ಹಕ್ಕು: ಹೈಕೋರ್ಟ್ ಆದೇಶ

ಬೆಂಗಳೂರು: ರಜೆ ನಗದೀಕರಣ ಸಂವಿಧಾನಬದ್ಧ ಹಕ್ಕು ಎಂದು ಹೈಕೋರ್ಟ್ ಆದೇಶ ನೀಡಿದೆ. ರಜೆ ನಗರೀಕರಣವನ್ನು ವಿವೇಚನೆಯ ಉಡುಗೊರೆ ಎಂದು ಪರಿಗಣಿಸಲಾಗದು. ಅದೊಂದು ಸಂವಿಧಾನದಡಿ ಲಭ್ಯವಿರುವ ಕಾನೂನು ಬದ್ಧ ಹಕ್ಕಾಗಿದೆ Read more…

ಪತ್ನಿಯ ಮನವಿಗೆ ಸ್ಪಂದಿಸಿ ಸಂತಾನ ಭಾಗ್ಯ ಪಡೆಯಲು ಕೈದಿಗೆ ಪೆರೋಲ್

ಜೈಲು ಶಿಕ್ಷೆ ಅನುಭವಿಸುವಾಗಲೇ ಪ್ರೀತಿಸುತ್ತಿದ್ದ ಯುವತಿ ಮದುವೆಯಾಗಲು ಸಜಾಬಂಧಿಗೆ ಅವಕಾಶ ನೀಡಿದ್ದ ಹೈಕೋರ್ಟ್ ಈಗ ಸಂತಾನ ಭಾಗ್ಯ ಪಡೆಯಲು ಪೆರೋಲ್ ಮಂಜೂರು ಮಾಡಿದೆ. ಪತ್ನಿಯ ಮನವಿಗೆ ಸ್ಪಂದಿಸಿದ ಹೈಕೋರ್ಟ್ Read more…

ಆದಾಯ ತೆರಿಗೆ ಬಾಕಿ ಕಾರಣಕ್ಕೆ ಆಸ್ತಿ ನೋಂದಣಿ ನಿರಾಕರಿಸುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಆದಾಯ ತೆರಿಗೆ ಪಾವತಿ ಬಾಕಿ ಇರುವ ಕಾರಣಕ್ಕೆ ಆಸ್ತಿ ನೋಂದಣಿ ಮಾಡುವುದನ್ನು ನಿರಾಕರಿಸುವಂತಿಲ್ಲ ಎಂದು ರಾಜ್ಯದ ಉಪ ನೋಂದಣಾಧಿಕಾರಿಗಳಿಗೆ ಹೈಕೋರ್ಟ್ ಆದೇಶಿಸಿದೆ. ನಿಯಮಬಾಹಿರವಾಗಿ ನೋಂದಣಿ ನಿರಾಕರಿಸುತ್ತಿರುವ ಪ್ರಕರಣಗಳು Read more…

ಹೆಚ್.ಡಿ.ರೇವಣ್ಣಗೆ ಮತ್ತೆ ಸಂಕಷ್ಟ; ಹೈಕೋರ್ಟ್ ನೋಟಿಸ್ ಜಾರಿ

ಹಾಸನ: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದೆ. ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಹೊಳೆನರಸೀಪುರ ಪೊಲೀಸ್ Read more…

ವಸತಿ ಶಾಲೆಗಳಿಗೂ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಅನ್ವಯ: ಹೈಕೋರ್ಟ್ ಆದೇಶ

ಬೆಂಗಳೂರು: ವಸತಿ ಶಾಲೆಗಳಿಗೂ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ(RTE) ಅನ್ವಯವಾಗುತ್ತದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಸರ್ಕಾರದ ಯಾವುದೇ ಅನುದಾನವಿಲ್ಲದೆ ಐಸಿಎಸ್‌ಸಿ ಶಾಲೆ ನಡೆಸುತ್ತಿರುವ ಮೈಸೂರಿನ ಜ್ಞಾನ Read more…

ಭಯೋತ್ಪಾದಕರನ್ನು ಬಂಧಿಸಿದ್ರೂ ಠಾಣೆಗೆ ನುಗ್ಗಿ ಪ್ರಶ್ನೆ ಮಾಡ್ತೀರಾ ? ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್ ತರಾಟೆ

ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಠಾಣೆಗೆ ನುಗ್ಗಿ ಗಲಾಟೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಪೊಲೀಸ್ ಠಾಣೆಗೆ ನುಗ್ಗಿ Read more…

ಸರ್ಕಾರಿ ಕೋಟಾದಡಿ MBBS ವ್ಯಾಸಂಗ ಮಾಡಿದವರಿಗೆ ಗ್ರಾಮೀಣ ಸೇವೆ ಕಡ್ಡಾಯ; ಹೈಕೋರ್ಟ್ ಮಹತ್ವದ ಆದೇಶ

ಸರ್ಕಾರಿ ಕೋಟಾದಡಿ ಖಾಸಗಿ ಹಾಗೂ ಸರ್ಕಾರಿ ಮೆಡಿಕಲ್ ಕಾಲೇಜುಗಳಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು, ನಿಯಮಾವಳಿಗಳಂತೆ ಕೋರ್ಸ್ ಮುಗಿದ ಬಳಿಕ ಕನಿಷ್ಠ ಒಂದು ವರ್ಷದವರೆಗೆ ಗ್ರಾಮೀಣ ಪ್ರದೇಶದ ಯಾವುದೇ Read more…

ಓಲಾ, ಉಬರ್ ಆಟೋ ಸೇವೆಗೆ ಸೇವಾ ಶುಲ್ಕ ನಿಗದಿ ಬಗ್ಗೆ ಸರ್ಕಾರದ ಕ್ರಮ ಎತ್ತಿಹಿಡಿದ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಓಲಾ, ಉಬರ್ ಆಟೋ ಸೇವೆಗೆ ಶೇಕಡ 5ರಷ್ಟು ಸೇವಾ ಶುಲ್ಕ ನಿಗದಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿದ್ದ Read more…

ಒಂದು ಫೋಟೋ ಆಧರಿಸಿ ದಂಪತಿ ಅನ್ಯೋನ್ಯವಾಗಿದ್ದಾರೆಂದು ನಿರ್ಧರಿಸಲು ಸಾಧ್ಯವಿಲ್ಲ: ಹೈಕೋರ್ಟ್

ಬೆಂಗಳೂರು: ದಂಪತಿಯ ಒಂದು ಫೋಟೋ ಆಧಾರವಾಗಿಟ್ಟುಕೊಂಡು ಅವರು ಅನ್ಯೋನ್ಯವಾಗಿದ್ದಾರೆಂದು ನಿರ್ಧರಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ದಂಪತಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಸಂತೋಷದಿಂದ ಫೋಟೋಗೆ ಪೋಸ್ ನೀಡಿದ್ದಾರೆ. ಅದರ Read more…

BIG NEWS: ಜೂ. 12 ರವರೆಗೆ HSRP ನಂಬರ್ ಪ್ಲೇಟ್ ಗಡುವು ವಿಸ್ತರಣೆ

ಬೆಂಗಳೂರು: ರಾಜ್ಯದಲ್ಲಿ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್(HSRP) ನಂಬರ್ ಪ್ಲೇಟ್ ಅಳವಡಿಸದ ವಾಹನಗಳಿಗೆ ಜೂನ್ 12ರ ವರೆಗೆ ದಂಡ ವಿಧಿಸುವುದಿಲ್ಲ ಎಂದು ಸರ್ಕಾರದಿಂದ ಹೈಕೋರ್ಟ್ ಗೆ ಮಾಹಿತಿ ನೀಡಲಾಗಿದೆ. ಮೇ Read more…

ಎರಡನೇ ಬಾರಿಯೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಬಹುದು: ಹೈಕೋರ್ಟ್ ಸ್ಪಷ್ಟನೆ

ಬೆಂಗಳೂರು: ಕ್ರೌರ್ಯದ ಆಧಾರದಲ್ಲಿ ಪತಿ ಮೊದಲ ಬಾರಿ ಸಲ್ಲಿಸಿದ್ದ ವಿವಾಹ ವಿಚ್ಛೇದನ ಅರ್ಜಿ ತಿರಸ್ಕೃತವಾಗಿದ್ದಲ್ಲಿ ಎರಡನೇ ಬಾರಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಎರಡನೇ ಬಾರಿ Read more…

ಒಂದೇ ನ್ಯಾಯಾಲಯದಲ್ಲಿ 2 ಕೇಸ್ ಗಳ ಜಂಟಿ ವಿಚಾರಣೆಗೆ ಹೈಕೋರ್ಟ್ ಅನುಮತಿ

ಬೆಂಗಳೂರು: ಒಂದೇ ವಿಷಯದ ಬಗ್ಗೆ ಎರಡು ನ್ಯಾಯಾಲಯಗಳಲ್ಲಿ ದೂರು ದಾಖಲಾಗಿದ್ದ ಸಂದರ್ಭದಲ್ಲಿ ಆ ಕೇಸ್ ಗಳನ್ನು ಒಂದು ನ್ಯಾಯಾಲಯಕ್ಕೆ ವರ್ಗಾಯಿಸಿ ಜಂಟಿ ವಿಚಾರಣೆ ನಡೆಸಬಹುದು ಎಂದು ಹೈಕೋರ್ಟ್ ಹೇಳಿದೆ. Read more…

ಅಜಾಗರೂಕತೆಯ ಅಪಘಾತಕ್ಕೆ ಕನಿಷ್ಠ ಶಿಕ್ಷೆ ಅಗತ್ಯ; ಹೈಕೋರ್ಟ್ ಮಹತ್ವದ ಅಭಿಪ್ರಾಯ

ಅಜಾಗರೂಕತೆಯಿಂದ ವಾಹನ ಚಲಾಯಿಸಿ ಈ ಮೂಲಕ ಅಪಘಾತಕ್ಕೆ ಕಾರಣವಾಗುವ ಆರೋಪಿಗಳಿಗೆ ಕನಿಷ್ಠ ಶಿಕ್ಷೆ ನೀಡುವುದು ಅಗತ್ಯ, ಇಲ್ಲವಾದರೆ ಇದರಿಂದ ಸಮಾಜ ಮತ್ತು ಸಂತ್ರಸ್ತರಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಕರ್ನಾಟಕ Read more…

ಪೋಷಕರ ಜತೆ ತೆರಳಲು ನಿರಾಕರಿಸಿದ ಪ್ರಿಯಕರನೊಂದಿಗೆ ಪರಾರಿಯಾಗಿದ್ದ ಅಪ್ರಾಪ್ತೆ

ಬೆಂಗಳೂರು: ಮನೆ ಬಿಟ್ಟು ಪ್ರಿಯಕರನೊಂದಿಗೆ ಪರಾರಿಯಾಗಿದ್ದ ಅಪ್ರಾಪ್ತೆ ಪೋಷಕರೊಂದಿಗೆ ಹೋಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಆಕೆಯನ್ನು ಸರ್ಕಾರಿ ವಸತಿ ನಿಲಯದಲ್ಲಿ ಇರಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ನಾಪತ್ತೆಯಾಗಿರುವ ತನ್ನ ಅಪ್ರಾಪ್ತ Read more…

ವಿಚ್ಛೇದನ ಪಡೆಯಲು ಎಲ್ಲಾ ಆರೋಪಗಳನ್ನು ಸಾಬೀತುಪಡಿಸುವ ಅಗತ್ಯವಿಲ್ಲ; ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

ವಿಚ್ಛೇದನ ಪಡೆಯಲು ಎಲ್ಲಾ ಆರೋಪಗಳನ್ನು ಸಾಬೀತುಪಡಿಸುವ ಅಗತ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ತುಮಕೂರಿನ ನಿವಾಸಿಗಳ ನಡುವಿನ ವಿವಾಹವನ್ನು ಹೈಕೋರ್ಟ್ ಅನೂರ್ಜಿತಗೊಳಿಸಿ ವಿಚ್ಛೇದನ ನೀಡಿ ಈ ಮಹತ್ವದ ತೀರ್ಪು Read more…

ಹೆತ್ತ ತಾಯಿಯನ್ನೇ ಕೊಂದ ಪುತ್ರನಿಗೆ ಸಮುದಾಯ ಸೇವೆ ಶಿಕ್ಷೆ

ಬೆಂಗಳೂರು: ಹೆತ್ತ ತಾಯಿಯನ್ನೇ ಕೊಲೆ ಮಾಡಿದ್ದ ಪುತ್ರನನ್ನು ಖುಲಾಸೆಗೊಳಿಸಿ ಅಧೀನ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. ಸಮುದಾಯ ಸೇವೆ ಮಾಡುವ ಶಿಕ್ಷೆ ವಿಧಿಸಲಾಗಿದೆ. ಕೊಡಗು ಮೂಲದ Read more…

BIG NEWS: ಸಚಿವ ಜಮೀರ್ ಅಹ್ಮದ್ ಗೆ ಹೈಕೋರ್ಟ್ ಬಿಗ್ ರಿಲೀಫ್

ಬೆಂಗಳೂರು: ಕಾಂಗ್ರೆಸ್ ಶಾಸಕ ಹಾಗೂ ಸಚಿವ ಜಮೀರ್ ಅಹ್ಮದ್ ವಿರುದ್ಧ ಸಲ್ಲಿಸಲಾಗಿದ್ದ ಚುನಾವಣಾ ತಕರಾರು ಅರ್ಜಿಯನ್ನು ರಾಜ್ಯ ಹೈಕೋರ್ಟ್ ಏಕಸದಸ್ಯಪೀಠ ವಜಾ ಮಾಡಿದೆ. ಸಚಿವ ಜಮೀರ್ ಅಹ್ಮದ್ ಆಯ್ಕೆ Read more…

ಇಂದಿನಿಂದ ಮೇ 25 ರವರೆಗೆ ಹೈಕೋರ್ಟ್ ಗೆ ಬೇಸಿಗೆ ರಜೆ

ಬೆಂಗಳೂರು: ಏಪ್ರಿಲ್ 27ರ ಶನಿವಾರದಿಂದ ಮೇ 25 ರವರೆಗೆ ಹೈಕೋರ್ಟ್ ಗೆ ಬೇಸಿಗೆ ರಜೆ ನೀಡಲಾಗಿದೆ. ಈ ಅವಧಿಯಲ್ಲಿ ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಬೆಂಗಳೂರು ಪ್ರಧಾನ ಪೀಠ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...