alex Certify ಹೈಕೋರ್ಟ್ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಮಾಜಿಕ ಜಾಲತಾಣ ಬಳಕೆಗೆ ವಯೋಮಿತಿ ನಿಗದಿಗೆ ಹೈಕೋರ್ಟ್ ಸಲಹೆ

ಬೆಂಗಳೂರು: ಸಾಮಾಜಿಕ ಜಾಲತಾಣ ಬಳಕೆಗೆ ವಯೋಮಿತಿ ನಿಗದಿಪಡಿಸುವಂತೆ ಹೈಕೋರ್ಟ್ ಸಲಹೆ ನೀಡಿದೆ. ಮಕ್ಕಳು ಮೊಬೈಲ್ ದಾಸರಾಗದಂತೆ ಮಾಡಲು ಇದು ಅಗತ್ಯವಾಗಿದೆ. ಸರ್ಕಾರ ಸಾಮಾಜಿಕ ಮಾಧ್ಯಮಗಳನ್ನು ನಿಷೇಧಿಸಬೇಕು ಎಂದು ಅಭಿಪ್ರಾಯಪಟ್ಟಿದೆ. Read more…

132 ಸಹಾಯಕ ಅಭಿಯೋಜಕರ ನೇಮಕಾತಿಗೆ ಆದೇಶ

ಬೆಂಗಳೂರು: 132 ಸಹಾಯಕ ಅಭಿಯೋಜಕ ನೇಮಕಾತಿಗೆ ಸರ್ಕಾರ ಆದೇಶ ನೀಡಿದ್ದು, 49 ಸಹಾಯಕ ಸರ್ಕಾರಿ ಅಭಿಯೋಜಕರಿಗೆ ಬಡ್ತಿ ನೀಡಲಾಗಿದೆ. ರಾಜ್ಯದಾದ್ಯಂತ ಖಾಲಿ ಇರುವ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸರ್ಕಾರಕ್ಕೆ Read more…

ಮಕ್ಕಳ ಆಟದ ಮೈದಾನದ ಬಗ್ಗೆ ವಿಡಿಯೋ ಬಿಡುಗಡೆ ಮಾಡಿದ ಕೊಹ್ಲಿ : ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್!

ನವದೆಹಲಿ: ಸಣ್ಣ ವಸತಿ ಕಾಲೋನಿಗಳು ಮತ್ತು ಪ್ರದೇಶಗಳಲ್ಲಿ (ಮೊಹಲ್ಲಾಗಳು) ಮಕ್ಕಳಿಗೆ ಆಟದ ಮೈದಾನಗಳ ಮಹತ್ವವನ್ನು ಎತ್ತಿ ತೋರಿಸುವ ಕ್ರಿಕೆಟಿಗ ವಿರಾಟ್ ಕೊಹ್ಲಿ ಬಿಡುಗಡೆ ಮಾಡಿದ ವೀಡಿಯೊವನ್ನು ಗಮನಿಸಿದ ಉತ್ತರಾಖಂಡ Read more…

BIG NEWS: ಶಾಲಾ ಸಮಯ ಬದಲಾವಣೆ ಬಗ್ಗೆ ಚಿಂತನೆ

ಬೆಂಗಳೂರು: ಸಂಚಾರದಟ್ಟಣೆ ಸಮಸ್ಯೆ ನಿವಾರಣೆಗೆ ಶಾಲಾ ಸಮಯ ಬದಲಾವಣೆ ಬಗ್ಗೆ ಚರ್ಚೆ ನಡೆಸುವಂತೆ ಹೈಕೋರ್ಟ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ Read more…

BIGG NEWS : ‘ವಿವಾಹ ವಿಚ್ಛೇದನ’ದ ಬಗ್ಗೆ ದೆಹಲಿ ಹೈಕೋರ್ಟ್ ನಿಂದ ಮಹತ್ವದ ತೀರ್ಪು|DELHI HIGH COURT

ನವದೆಹಲಿ : ವಿವಾಹ ವಿಚ್ಛೇದನದ ಬಗ್ಗೆ ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಹೆಂಡತಿ ತನ್ನ ಗಂಡನೊಂದಿಗೆ ದೀರ್ಘಕಾಲದವರೆಗೆ ಹತ್ತಿರವಾಗದಿದ್ದರೆ ಮತ್ತು ಇನ್ನೊಬ್ಬ ಮಹಿಳೆಯೊಂದಿಗೆ ಇದ್ದರೆ ಅದು ತಪ್ಪಲ್ಲ Read more…

ಚೈತ್ರಾ ಗ್ಯಾಂಗಿನ ಮತ್ತೊಂದು ಡ್ರಾಮಾ ಬಯಲು; ಉದ್ಯಮಿ ಜೊತೆಗಿನ ಮಾತುಕತೆ ವೇಳೆ ಆತ್ಮಹತ್ಯೆ ನಾಟಕವಾಡಿದ್ದ ಗಗನ್ ವಿಡಿಯೋ ವೈರಲ್…!

ವಿಧಾನಸಭಾ ಚುನಾವಣೆಗೆ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವ ನೆಪದಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿರುವ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಸೇರಿದಂತೆ ಹಲವರನ್ನು ಬಂಧಿಸಿರುವ Read more…

ಚೈತ್ರಾ ಹೆಸರಿನ ಮುಂದೆ ಕುಂದಾಪುರ; ಊರಿನ ಹೆಸರು ಬಳಸದಂತೆ ಮಾಧ್ಯಮಗಳಿಗೆ ನಿವಾಸಿಗಳ ಮನವಿ

ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಂದ ಕೋಟ್ಯಾಂತರ ರೂಪಾಯಿ ವಸೂಲಿ ಮಾಡಿದ ಪ್ರಕರಣದಲ್ಲಿ ಹಿಂದುತ್ವ ಕಾರ್ಯಕರ್ತೆ ಚೈತ್ರಾ Read more…

BREAKING : ಸಚಿವ ಡಿ.ಸುಧಾಕರ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಬೆಂಗಳೂರು : ದೌರ್ಜನ್ಯ, ವಂಚನೆ ಮತ್ತು ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಡಿ.ಸುಧಾಕರ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಪ್ರಕರಣ ರದ್ದು ಕೋರಿ ಡಿ ಸುಧಾಕರ್ Read more…

ಉತ್ತರ ಭಾರತದವರಂತೆ ‘ಹಿಂದಿ’ ಮಾತನಾಡುತ್ತಾನೆಂಬ ಕಾರಣಕ್ಕೆ ನೀಡಲಾಗಿತ್ತು 1 ಲಕ್ಷ ರೂಪಾಯಿ….!

ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ 5 ಕೋಟಿ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಹಿಂದುತ್ವ ಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ Read more…

ನೌಕರ ಮೃತಪಟ್ಟರೆ ಸೋದರಿಗೆ ಉದ್ಯೋಗ ಇಲ್ಲ: ಅನುಕಂಪದ ನೌಕರಿ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಸರ್ಕಾರಿ ನೌಕರ ಮೃತಪಟ್ಟ ಸಂದರ್ಭದಲ್ಲಿ ಅವರ ಸಹೋದರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಲು ಅವಕಾಶವಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ. ಬೆಸ್ಕಾಂನಲ್ಲಿ ಲೈನ್ ಮ್ಯಾನ್ ಆಗಿ Read more…

BIG NEWS: ಮೈಸೂರು ವಿವಿ ಕುಲಪತಿ ನೇಮಕ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊ.ಎನ್.ಕೆ.ಲೋಕನಾಥ್ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. 2023 ಮಾರ್ಚ್ 23ರಂದು ರಾಜ್ಯಪಾಲರು, ಮೈಸೂರು ವಿವಿ ಕುಲಪತಿ Read more…

BREAKING : ಮಾಜಿ ಸಿಎಂ ಚಂದ್ರಬಾಬು ನಾಯ್ಡು ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಆಂಧ್ರಪ್ರದೇಶ ಹೈಕೋರ್ಟ್

ಹೈದರಾಬಾದ್ : ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರ ಅರ್ಜಿಯ ವಿಚಾರಣೆಯನ್ನು ಆಂಧ್ರಪ್ರದೇಶ ಹೈಕೋರ್ಟ್ ಮುಂದೂಡಿದೆ. ಎರಡೂ ಪಕ್ಷಗಳ ವಾದಗಳನ್ನು ಆಲಿಸಬೇಕಾಗಿದೆ ಎಂದು ಹೈಕೋರ್ಟ್ ಹೇಳಿದೆ. ಇದನ್ನು Read more…

ಮೈಸೂರು ವಿವಿ ಕುಲಪತಿ ನೇಮಕ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊ. ಎನ್.ಕೆ. ಲೋಕನಾಥ್ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಮೈಸೂರು ವಿವಿ ಕುಲಪತಿ ಹುದ್ದೆಗೆ ಲೋಕನಾಥ್ ಅವರನ್ನು Read more…

BIG NEWS: ಬೆಂಗಳೂರಲ್ಲಿ ವಾಹನ ದಟ್ಟಣೆ ತಪ್ಪಿಸಲು ಶಾಲೆ, ಕೈಗಾರಿಕೆ ಸಮಯ ಬದಲಾವಣೆ ಸೇರಿ ಅಗತ್ಯ ಕ್ರಮಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಬೆಂಗಳೂರಿನಲ್ಲಿ ವಾಹನ ದಟ್ಟಣೆ ತಪ್ಪಿಸಲು ಹೈಕೋರ್ಟ್ ಸರ್ಕಾರಕ್ಕೆ ಸಲಹೆ ನೀಡಿದೆ. ಶಾಲೆಗಳು, ಕೈಗಾರಿಕೆಗಳ ಕಾರ್ಯನಿರ್ವಹಣೆ ಸಮಯ ಬದಲಾವಣೆಗೆ ಸಲಹೆ ನೀಡಲಾಗಿದೆ. ಶಾಲೆಗಳು, ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ಕಂಪನಿಗಳ Read more…

BIG NEWS: ಪ್ರಜ್ವಲ್ ರೇವಣ್ಣಗೆ ಮತ್ತೆ ಹಿನ್ನಡೆ; ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಸಂಸದ ಸ್ಥಾನ ಆಯ್ಕೆ ಅಸಿಂಧು ಆದೇಶವನ್ನು ಅಮಾನತುಗೊಳಿಸುವಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು ಆದೇಶಕ್ಕೆ ಸುಪ್ರೀಂ ಕೋರ್ಟ್ Read more…

ಹೈಕೋರ್ಟ್ ಮಹತ್ವದ ಹೆಜ್ಜೆ: ಸಮಯ ಉಳಿತಾಯ, ಶೀಘ್ರ, ಸರಳ ವಿಲೇವಾರಿಗೆ ಇ-ಮೇಲ್ ನಲ್ಲೇ ನೋಟಿಸ್

ಬೆಂಗಳೂರು: ಇನ್ನು ಮುಂದೆ ಹೈಕೋರ್ಟ್ ನೋಟಿಸ್ ಮತ್ತು ಸಮನ್ಸ್ ಜಾರಿಯಾಗಲಿವೆ. ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ದೇಶದ ಇತರೆ ಹೈಕೋರ್ಟ್ ಗಳಿಗಿಂತ ಮುಂದಿರುವ ಕರ್ನಾಟಕ ಹೈಕೋರ್ಟ್ ಇನ್ನು ಮುಂದೆ ಇ-ಮೇಲ್ Read more…

ಸೌಜನ್ಯ ಪ್ರಕರಣ ಮರು ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮರುತನಿಖೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪ್ರಕರಣವನ್ನು ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ Read more…

BIG NEWS: ಸಂಪುಟ ದರ್ಜೆ ಸ್ಥಾನ ಮಾನ ಸಚಿವರಿಗಷ್ಟೇ ಸೀಮಿತವಲ್ಲ: ಹೈಕೋರ್ಟ್

ಬೆಂಗಳೂರು: ಸಂಪುಟ ದರ್ಜೆ ಸ್ಥಾನ ಮಾನ ಸಚಿವರಿಗಷ್ಟೇ ಸೀಮಿತ ಎಂದೇನಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರರ ನೇಮಕ ಪ್ರಶ್ನಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್ Read more…

ಬಂಧಿತ ವ್ಯಕ್ತಿಗೆ ತಿಳಿಯುವ ಭಾಷೆಯಲ್ಲೇ ಮಾಹಿತಿ ನೀಡಬೇಕು: ಹೈಕೋರ್ಟ್ ಆದೇಶ

ಬೆಂಗಳೂರು: ಯಾವುದೇ ವ್ಯಕ್ತಿಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸಿದಾಗ ಏಕೆ ಬಂಧಿಸಲಾಗಿದೆ ಎಂಬುದರ ಬಗ್ಗೆ ಆತನಿಗೆ ಗೊತ್ತಿರುವ ಭಾಷೆಯಲ್ಲಿ ಮಾಹಿತಿ ನೀಡಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ. ಈ ಆಧಾರದಲ್ಲಿ Read more…

ಭಾನುವಾರವೂ ಹೈಕೋರ್ಟ್ ಕಲಾಪ: 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿ ಅರ್ಜಿ ವಿಚಾರಣೆ

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಮಾಡಿರುವ ವಿಚಾರವಾಗಿ ಹೈಕೋರ್ಟ್ ವಿಭಾಗೀಯ ಪೀಠ ಭಾನುವಾರ ವಿಶೇಷ ಕಲಪ ನಡೆಸಿದೆ. ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ Read more…

ಪುತ್ರಿಗೆ 18 ವರ್ಷದವರೆಗೆ ಮಾತ್ರ ಜೀವನಾಂಶ: ಉದ್ಯೋಗನಿರತ ತಾಯಿಗೂ ಸಮಾನ ಜವಾಬ್ದಾರಿ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: 18 ವರ್ಷ ತುಂಬವವರೆಗೆ ಮಾತ್ರ ಪುತ್ರಿಗೆ ಜೀವನಾಂಶ ಪಾವತಿಸಲು ಅವಕಾಶವಿದೆ. ಮದುವೆಯಾಗುವವರೆಗೆ ಅಲ್ಲ, ಉದ್ಯೋಗ ನಿರತ ತಾಯಿ ಕೂಡ ಮಕ್ಕಳ ಜೀವನ ನಿರ್ವಹಣೆಗೆ ಸಮಾನ ಜವಾಬ್ದಾರಿ ಹೊಂದಿರುತ್ತಾರೆ Read more…

ಸೆ.13 ರೊಳಗೆ ಲಿಖಿತ ಹೇಳಿಕೆ ಸಲ್ಲಿಸಿ : ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ಸೂಚನೆ

ಬೆಂಗಳೂರು : ಸಿಎಂ ಸಿದ್ಧರಾಮಯ್ಯ ಮೈಸೂರಿನ ವರುಣಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕೆಂದು ಕೋರಿ ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದ್ದು, ಸೆ.13 ರೊಳಗೆ ಲಿಖಿತ ಹೇಳಿಕೆ ಸಲ್ಲಿಸುವಂತೆ Read more…

ನಟ ಗಣೇಶ್ ಕಟ್ಟಡ ನಿರ್ಮಾಣಕ್ಕೆ ಮಧ್ಯಂತರ ಅನುಮತಿ

ಬೆಂಗಳೂರು: ಪರಿಸರ ಸೂಕ್ಷ್ಮ ವಲಯದಲ್ಲಿ ನಟ ಗಣೇಶ್ ಕಟ್ಟಡ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಗಣೇಶ್ ಅವರಿಗೆ ಮಧ್ಯಂತರ ಅನುಮತಿ ನೀಡಿದೆ. ಶಾಶ್ವತ ಕಟ್ಟಡ ನಿರ್ಮಿಸಿದರೆ ಪರಿಣಾಮ ಎದುರಿಸಬೇಕಾಗಲಿದೆ Read more…

BREAKING NEWS: ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ

ಬೆಂಗಳೂರು: ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್. ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಪ್ರಜ್ವಲ್ ರೇವಣ್ಣ ಆಯ್ಕೆ ಪ್ರಶ್ನಿಸಿ ಎ.ಮಂಜು, ದೇವರಾಜೇಗೌಡ Read more…

ಸಹೋದರಿ ಮೇಲೆ ಅತ್ಯಾಚಾರವೆಸಗಿ ಗರ್ಭ ಧರಿಸುವಂತೆ ಮಾಡಿದ್ದ ಸಹೋದರ; ರಕ್ಷಾ ಬಂಧನ ದಿನದಂದು ಮಹತ್ವದ ತೀರ್ಪು ಪ್ರಕಟ

ಭುವನೇಶ್ವರ: ಸಹೋದರಿಯನ್ನೇ ಅತ್ಯಾಚಾರ ಮಾಡಿದ್ದಲ್ಲದೆ, ಆಕೆ ಗರ್ಭ ಧರಿಸುವಂತೆ ಮಾಡಿದ ಸಹೋದರನಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಒಡಿಶಾ ಹೈಕೋರ್ಟ್ ಬುಧವಾರದಂದು ಮಹತ್ತರ ತೀರ್ಪು ನೀಡಿದೆ. ವಿಚಾರಣಾ Read more…

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಬಿಗ್ ರಿಲೀಫ್ : ಜೈಲು ಶಿಕ್ಷೆ ರದ್ದುಗೊಳಿಸಿದ ಹೈಕೋರ್ಟ್

ಇಸ್ಲಾಮಾಬಾದ್: ತೋಷಾಖಾನಾ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಇಸ್ಲಾಮಾಬಾದ್ ಹೈಕೋರ್ಟ್ (ಐಎಚ್ ಸಿ) ದೊಡ್ಡ ರಿಲೀಫ್ ನೀಡಿದೆ. ಜಿಲ್ಲಾ ನ್ಯಾಯಾಲಯ Read more…

ಪತಿ ತನ್ನ ಪತ್ನಿಯನ್ನು ಹಿಂಸಿಸುವ ಹಕ್ಕನ್ನು ಯಾವುದೇ ಕಾನೂನು ನೀಡುವುದಿಲ್ಲ; ಹೈಕೋರ್ಟ್ ಮಹತ್ವದ ಹೇಳಿಕೆ

ಸದಾಕಾಲ ಕಿರುಕುಳ ನೀಡಿ ಹಿಂಸಿಸುತ್ತಿದ್ದ ತನ್ನ ಪತಿಯಿಂದ ವಿಚ್ಛೇದನ ಕೋರಿ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ದೆಹಲಿ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿ, ಅರ್ಜಿದಾರ ಮಹಿಳೆ ವಿಚ್ಛೇದನ Read more…

ಹೈಕೋರ್ಟ್ ಮಹತ್ವದ ಆದೇಶ: ಶಾಲೆ ಗೋಡೆಯ ಮೇಲೆ ‘ಹಿಜಾಬ್ ನಮ್ಮ ಘನತೆ’ ಎಂದು ಬರೆದಿದ್ದ ಯುವಕರಿಬ್ಬರ ವಿರುದ್ಧದ ಕೇಸ್ ರದ್ದು

ಬೆಂಗಳೂರು: ಸರ್ಕಾರಿ ಶಾಲೆಯ ಗೋಡೆಯ ಮೇಲೆ ‘ಹಿಜಾಬ್ ನಮ್ಮ ಘನತೆ’ ಎಂದು ಬರಹ ಬರೆದಿದ್ದ ಇಬ್ಬರು ಯುವಕರ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ವಿಜಯನಗರ ಜಿಲ್ಲೆ ಹೊಸಪೇಟೆ ಸರ್ಕಾರಿ Read more…

ಸೌಜನ್ಯ ಪ್ರಕರಣದಲ್ಲಿ ಡಾ.ಡಿ. ವೀರೇಂದ್ರ ಹೆಗ್ಗಡೆ ಕುಟುಂಬಕ್ಕೆ ಅವಮಾನ: ಹೈಕೋರ್ಟ್ ಗೆ ಅರ್ಜಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನಲ್ಲಿ 2012ರಲ್ಲಿ ನಡೆದ ಸೌಜನ್ಯ ಅಸಹಜ ಸಾವಿನ ನಂತರ ಮತ್ತು ಸಿಬಿಐ ಕೋರ್ಟ್ ತೀರ್ಪಿನ ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. Read more…

ಪುನೀತ್ ಕೆರೆಹಳ್ಳಿ ಬಂಧನ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ

ರಾಷ್ಟ್ರ ರಕ್ಷಣಾ ಪಡೆ ಸಂಘಟನೆ ಮುಖಂಡ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆ ಅಡಿ ಪ್ರಕರಣ ದಾಖಲಿಸಿರುವ ಸಿಸಿಬಿ ಪೊಲೀಸರು ಆಗಸ್ಟ್ 11ರ ಶುಕ್ರವಾರದಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...