ಗಾಣಗಾಪುರ ದತ್ತಾತ್ರೇಯ ದೇವಾಲಯದಲ್ಲಿ ಹೊಡೆದಾಟ: ಅರ್ಚಕರ ವಿರುದ್ಧ ಎಫ್ಐಆರ್
ಕಲಬುರಗಿ: ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ದೇವಲ ಗಾಣಗಾಪುರ ದತ್ತಾತ್ರೇಯ ದೇವಸ್ಥಾನದಲ್ಲಿ ಭಕ್ತರ ಸಮ್ಮುಖದಲ್ಲಿಯೇ ಅರ್ಚಕರು…
ಬಡಿಗೆಗಳ ಜಾತ್ರೆಯಲ್ಲಿ 70 ಜನರಿಗೆ ಗಾಯ, ಇಬ್ಬರು ಗಂಭೀರ
ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕಿನ ಗಡಿ ಗ್ರಾಮ ಸೀಮಾಂಧ್ರ ಪ್ರದೇಶದ ದೇವರಗುಡ್ಡ ಮಾಳಮಲ್ಲೇಶ್ವರ ಜಾತ್ರೆಯಲ್ಲಿ ಶನಿವಾರ…
BIG NEWS: ಪುರಸಭೆ ಮುಖ್ಯಾಧಿಕಾರಿ ಹಾಗೂ ವಕೀಲರ ನಡುವೆ ಮಾರಾಮಾರಿ
ಬೆಳಗಾವಿ: ಪುರಸಭೆ ಮುಖ್ಯಾಧಿಕಾರಿ ಹಾಗೂ ವಕೀಲರ ನಡುವೆಯೇ ಹೊಡೆದಾಟ ನಡೆದಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ…
BREAKING: ಈದ್ ಮೆರವಣಿಗೆ ಬಳಿಕ ತಲ್ವಾರ್ ನಿಂದ ಯುವಕರ ಹೊಡೆದಾಟ
ಬೆಳಗಾವಿ: ಬೆಳಗಾವಿಯಲ್ಲಿ ಈದ್ ಮೆರವಣಿಗೆಯ ನಂತರ ಯುವಕರು ಗಲಾಟೆ ಮಾಡಿಕೊಂಡಿದ್ದು, ಕ್ಷುಲ್ಲಕ ವಿಚಾರಕ್ಕೆ ತಲ್ವಾರ್ ನಿಂದ…
ಗಣೇಶೋತ್ಸವದಲ್ಲಿ ಡೊಳ್ಳು ವಿಚಾರಕ್ಕೆ ಗಲಾಟೆ: ಪೊಲೀಸ್ ಸೇರಿ ಹಲವರಿಗೆ ಗಾಯ
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ ನಲ್ಲಿ ಗಣೇಶೋತ್ಸವ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ…
BREAKING: ಮದುವೆಯಾದ ಕೆಲವೇ ಗಂಟೆಯಲ್ಲಿ ನವ ದಂಪತಿ ಹೊಡೆದಾಟ: ವಧು ಸಾವು, ವರ ಗಂಭೀರ
ಕೋಲಾರ: ಮದುವೆಯಾದ ಕೆಲವೇ ಗಂಟೆಯಲ್ಲಿ ವಧು-ವರ ಹೊಡೆದಾಡಿಕೊಂಡಿದ್ದಾರೆ. ಹೊಡೆದಾಟದ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ವಧು ಸಾವನ್ನಪ್ಪಿದ್ದಾರೆ.…
ಓರ್ವ ಹುಡುಗನಿಗಾಗಿ ಇಬ್ಬರು ಯುವತಿಯರ ಕಿತ್ತಾಟ: ಕ್ಲಾಸ್ ರೂಂ ನಲ್ಲೇ ಹೊಡೆದಾಡಿಕೊಂಡ ವಿದ್ಯಾರ್ಥಿನಿಯರು
ನೊಯ್ದಾ: ತಂದೆ-ತಾಯಿ ತಮ್ಮ ಮಕ್ಕಳು ಚೆನ್ನಾಗಿ ಓದಿ ಒಳ್ಳೆಯ ಉದ್ಯೋಗದಲ್ಲಿರಲಿ ಎಂದು ಕಷ್ಟಪಟ್ಟು ಶಾಲಾ-ಕಾಲೇಜಿಗೆ ಕಳುಹಿಸಿದರೆ…
ಬಾಲಕಿಯರ ಕಾಲೇಜಿನಲ್ಲಿ ಬಿಗ್ ಫೈಟ್: ವಿದ್ಯಾರ್ಥಿನಿಯರ ಎದುರಲ್ಲೇ ಪರಸ್ಪರ ಹೊಡೆದಾಡಿಕೊಂಡ ಉಪನ್ಯಾಸಕರಿಬ್ಬರು ಆಸ್ಪತ್ರೆಗೆ ದಾಖಲು
ಕೋಲಾರ: ಕೋಲಾರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಿಬ್ಬರು ಹೊಡೆದಾಡಿಕೊಂಡಿದ್ದು, ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.…
ಪಾರ್ಟಿ ವೇಳೆ ಪರಸ್ಪರ ಹೊಡೆದಾಡಿಕೊಂಡಿದ್ದ ಅಧಿಕಾರಿಗಳು ಅಮಾನತು
ಬೆಂಗಳೂರು: ತುಮಕೂರು ಜಿಲ್ಲೆ ಪಾವಗಡದಲ್ಲಿ ಪಾರ್ಟಿ ವೇಳೆ ಪರಸ್ಪರ ಹೊಡೆದಾಡಿಕೊಂಡಿದ್ದ ಕೆಪಿಟಿಸಿಎಲ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.…
ಕಚೇರಿ ಸಮಯದಲ್ಲಿ ಪಾರ್ಟಿ ಮಾಡಿ ಹೊಡೆದಾಡಿಕೊಂಡ ಕೆಪಿಟಿಸಿಎಲ್ ಸಿಬ್ಬಂದಿಗೆ ನೋಟಿಸ್
ತುಮಕೂರು: ಕಚೇರಿ ಸಮಯದಲ್ಲಿ ಪಾರ್ಟಿ ಮಾಡಿ ಹೊಡೆದಾಡಿಕೊಂಡಿದ್ದ ಕೆಪಿಟಿಸಿಎಲ್ ಸಿಬ್ಬಂದಿಗೆ ನೋಟಿಸ್ ಜಾರಿ ಮಾಡಲಾಗಿದೆ. ಪಾವಗಡದ…