alex Certify ಹೊಸಕೋಟೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆಗೆ ಹೋಗುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ; ಬೆದರಿಸಿ ಓಡಿಸಿದ ಬಾಲಕ; ಕೂದಲೆಳೆ ಅಂತರದಲ್ಲಿ ಬಚಾವ್

ಬೆಂಗಳೂರು: ಎಂದಿನಂತೆ ಬೆಳಿಗ್ಗೆ ಶಾಲೆಗೆ ಹೋಗುತ್ತಿದ್ದ ಬಾಲಕನ ಮೇಲೆ ಏಕಾಏಕಿ ಬೀದಿನಾಯಿಗಳು ದಾಳಿ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದಲ್ಲಿ ನಡೆದಿದೆ. ರಸ್ತೆಯಲ್ಲಿ ನಡೆದು ಹೋಗುತ್ತಿದ್ದ Read more…

BIG NEWS: ಬಾಲ್ಯವಿವಾಹ: ಆರತಕ್ಷತೆ ವೇಳೆ ಅಧಿಕಾರಿಗಳ ದಿಢೀರ್ ದಾಳಿ: 15 ವರ್ಷದ ಬಾಲಕಿ ರಕ್ಷಣೆ

ಹೊಸಕೋಟೆ: ಶಿಕ್ಷಣ ಹಾಗೂ ಆಧುನಿಕತೆ ಎಷ್ಟೇ ಬೆಳೆದರೂ ಬಾಲ್ಯವಿವಾಹದಂತಹ ಅನಿಷ್ಠ ಪದ್ಧತಿ ಮಾತ್ರ ಇನ್ನೂ ನಿಂತಿಲ್ಲ. ರಾಜ್ಯ ರಾಜಧಾನಿ ಬೆಂಗಳೂರಿನ ಸಮೀಪವೇ ಇಂತಹ ಪದ್ಧತಿ ಮುಂದುವರೆದಿರುವುದು ದುರ್ದೈವ. 15 Read more…

BREAKING: ಅಪಘಾತದ ನೆಪದಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಹತ್ಯೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗಂಗಾಪುರ ಬಳಿ ಕಾರ್ ಅಪಘಾತ ಮಾಡಿ ಯುವಕನ ಕೊಲೆ ಮಾಡಲಾಗಿದೆ. ಕೋಲಾರ ಮೂಲದ ಭಾರ್ಗವ್(24) ಹತ್ಯೆಯಾದವರು ಎಂದು ಗುರುತಿಸಲಾಗಿದೆ. ಮಾರಕಾಸ್ತ್ರಗಳಿಂದ Read more…

ಅಡ್ಡಾದಿಡ್ಡಿ ಕಾರ್ ಚಾಲನೆ ಪ್ರಶ್ನಿಸಿದ ಯುವಕನ ಕೊಲೆ

ಬೆಂಗಳೂರು: ಹೊಸಕೋಟೆಯ ರಾಷ್ಟ್ರೀಯ ಹೆದ್ದಾರಿ 75ರ ಡಾಬಾ ಬಳಿ ಅಡ್ಡಾದಿಡ್ಡಿ ಕಾರ್ ಚಲಾಯಿಸಿದ್ದನ್ನು ಪ್ರಶ್ನಿಸಿದಕ್ಕೆ ಯುವಕನನ್ನು ಕೊಲೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ Read more…

BREAKING NEWS: ಸಿಡಿಲು ಬಡಿದು ಮಹಿಳೆ ಹಾಗೂ 20ಕ್ಕೂ ಹೆಚ್ಚು ಮೇಕೆಗಳು ಸಾವು

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಈ ನಡುವೆ ಮಹಿಳೆಯೋರ್ವರು ಸಿಡಿಲು ಬಡಿದು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ Read more…

BMTC ಬಸ್ ಚಾಲಕನಿಂದ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಬಿಎಂಟಿಸಿ ಬಸ್ ಚಾಲಕರೊಬ್ಬರು ಹೆದ್ದಾರಿ ಬದಿ ಬಸ್ ನಿಲ್ಲಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹೊರವಲಯದಲ್ಲಿ ನಡೆದಿದೆ. ನಂಜುಂಡಯ್ಯ ಆತ್ಮಹತ್ಯೆಗೆ ಯತ್ನಿಸಿದ ಬಸ್ Read more…

ಭೀಕರ ಸರಣಿ ಅಪಘಾತ; ರಸ್ತೆ ದಾಟುತ್ತಿದ್ದ ಯುವತಿಯ ಮೇಲೆ ಹರಿದ ಕ್ಯಾಂಟರ್; ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಕ್ಯಾಂಟರ್, ಕೆ.ಎಸ್.ಆರ್.ಟಿ.ಸಿ ಬಸ್, ಬೈಕ್ ಸರಣಿ ಅಪಘಾತದಲ್ಲಿ ರಸ್ತೆ ದಾಟುತ್ತಿದ್ದ ಯುವತಿ ಬಲಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಕೋರ್ಟ್ ಸರ್ಕಲ್ ಬಳಿ ನಡೆದಿದೆ. ಬೆಂಗಳೂರಿನಿಂದ Read more…

ಮತ್ತೊಂದು ಹಿಟ್ & ರನ್ ಕೇಸ್; ಬೈಕ್ ಸವಾರನಿಗೆ ಗುದ್ದಿ ಪರಾರಿಯಾದ ವಾಹನ ಚಾಲಕ; ವ್ಯಕ್ತಿ ಸ್ಥಿತಿ ಗಂಭಿರ

ಬೆಂಗಳೂರು: ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಅಪಘಾತದ ಬಳಿಕ ವಾಹನ ಚಾಲಕ ಪರಾರಿಯಾಗಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ Read more…

ಬಿರಿಯಾನಿ ಹೋಟೆಲ್ ಗಳ ಮೇಲೆ IT ಅಧಿಕಾರಿಗಳ ದಿಢೀರ್ ದಾಳಿ

ಬೆಂಗಳೂರು: ಬಿರಿಯಾನಿ ಹೋಟೆಲ್ ಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ನಡೆದಿದೆ. ಹೊಸಕೋಟೆ ಬಳಿಯ Read more…

ಬುದ್ಧಿಮಾಂದ್ಯನಂತೆ ನಾಟಕ….ಬಸ್ ಸ್ಟ್ಯಾಂಡ್ ನಲ್ಲಿ ಓಡಾಟ….. ಪರ್ಸ್, ಮೊಬೈಲ್ ಕದ್ದು ಎಸ್ಕೇಪ್; ಖತರ್ನಾಕ್ ಕಳ್ಳ ಅರೆಸ್ಟ್

ಬೆಂಗಳೂರು: ಕಳ್ಳತನ ಮಾಡಲು ಕಳ್ಳರು ಏನೇನಲ್ಲ ನಾಟಕವಾಡುತ್ತಾರೆ ನೋಡಿ…ಇಲ್ಲೋರ್ವ ವ್ಯಕ್ತಿ ತಾನು ಬುದ್ಧಿಮಾಂದ್ಯ ಎಂಬಂತೆ ನಟಿಸಿ ಬಸ್ ನಿಲ್ದಾಣಗಳಲ್ಲಿ ಓಡಾಡಿ ಪ್ರಯಾಣಿಕರ ಪರ್ಸ್, ಮೊಬೈಲ್ ಎಗರಿಸಿ ಪರಾರಿಯಾಗುತ್ತಿದ್ದ. ಹೀಗೆ Read more…

ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲೇ ಮತ್ತೊಂದು ದುರಂತ; ತಾಲೂಕು ಕಚೇರಿ ಮೇಲಿಂದ ಬಿದ್ದು ವ್ಯಕ್ತಿ ಸಾವು

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ದಿನದಂದೇ ದುರಂತ ಸಂಭವಿಸಿದೆ. ತಾಲೂಕು ಕಚೇರಿ ಮೇಲಿಂದ ಬಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ನಡೆದಿದೆ. ಪ್ರೇಮ್ ಭಾಸ್ಕಿ ಮೃತ Read more…

BIG NEWS : ಸ್ವಾತಂತ್ರ್ಯ ದಿನಾಚರಣೆಯಂದೇ ತಾಲ್ಲೂಕು ಆಫೀಸ್ ಕಚೇರಿಯಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆಯಂದೇ ತಾಲ್ಲೂಕು ಕಚೇರಿ ಮಹಡಿ ಮೇಲಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆಗೆ ಶರಣಾದ ಘಟನೆ ಹೊಸಕೋಟೆಯಲ್ಲಿ ನಡೆದಿದೆ. ಪ್ರೇಮ್ ಬಾಸ್ಕಿ ಎಂಬಾತ ತಾಲ್ಲೂಕು ಕಛೇರಿ ಮಹಡಿ Read more…

ಲಾರಿ ಡಿಕ್ಕಿಯಾಗಿ ಅಪಘಾತ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವು

ಬೆಂಗಳೂರು: ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಜಡಿಗೆನಹಳ್ಳಿ ಸಮೀಪ ಅಪಘಾತ ಸಂಭವಿಸಿದೆ. Read more…

BREAKING: ಶಿಕ್ಷಕಿ ಮಗನಿಂದ ಲವ್ ಮಾಡುವಂತೆ ಕಿರುಕುಳ; ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಲವ್ ಮಾಡುವಂತೆ ಶಿಕ್ಷಕಿಯ ಮಗ ನೀಡುತ್ತಿದ್ದ ಕಿರುಕುಳದಿಂದ ಮನನೊಂದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ನಡೆದಿದೆ. ಸಾರಾ ಆತ್ಮಹತ್ಯೆ ಮಾಡಿಕೊಂಡ Read more…

ವೋಟ್ ಹಾಕಿಲ್ಲ ಎಂದು ಜಗಳ, ಕೊಲೆಯಲ್ಲಿ ಅಂತ್ಯ

ಬೆಂಗಳೂರು: ಶುಲ್ಲಕ ವಿಚಾರಕ್ಕೆ ಜಗಳವಾಗಿ ಯುವಕನೊಬ್ಬ ದೊಡ್ಡಪ್ಪನನ್ನು ಹತ್ಯೆ ಮಾಡಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಡಿ. ಶೆಟ್ಟಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. 56 ವರ್ಷದ ಕೃಷ್ಣಪ್ಪ Read more…

ಬೆಳಗ್ಗೆ ಒಂದು ಪಕ್ಷ, ಸಂಜೆ ಮತ್ತೊಂದು ಪಕ್ಷ ಬದಲಿಸುವ ಗ್ರಾಮಸ್ಥರು

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕೆಲವು ಕಡೆ ಗ್ರಾಮಸ್ಥರು ದಿನಕ್ಕೆ ಎರಡು ಪಕ್ಷಗಳನ್ನು ಬದಲಾಯಿಸತೊಡಗಿದ್ದಾರೆ. ಬೆಳಗ್ಗೆ ಒಂದು ಪಕ್ಷ, ಸಂಜೆ ಮತ್ತೊಂದು ಪಕ್ಷಕ್ಕೆ ಜಿಗಿಯುತ್ತಿದ್ದಾರೆ. Read more…

ಪುತ್ರನಿಗೆ ಟಿಕೆಟ್ ಕೇಳಿದರೂ ಎಂಟಿಬಿ ಹೆಸರನ್ನೂ ಕಳುಹಿಸಲು ಬಿಜೆಪಿ ರಾಜ್ಯ ನಾಯಕರ ನಿರ್ಧಾರ….!

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ, ಹೀಗಾಗಿ ಹೊಸಕೋಟೆ ಕ್ಷೇತ್ರದಿಂದ ತಮ್ಮ ಪುತ್ರ ನಿತಿನ್ ಪುರುಷೋತ್ತಮ್ ಅವರಿಗೆ ಟಿಕೆಟ್ ನೀಡುವಂತೆ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಬಿಜೆಪಿ ವರಿಷ್ಠರಿಗೆ Read more…

ಡಿಕ್ಕಿ ಹೊಡೆದು ದೂರದವರೆಗೆ ಕಾರ್ ಎಳೆದೊಯ್ದ ಲಾರಿ: ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ಗೊಟ್ಟಿಪುರ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ Read more…

ಮಗನನ್ನು ಕಣಕ್ಕಿಳಿಸುವುದಾಗಿ ಹೇಳುವ ಮೂಲಕ ಅಚ್ಚರಿ ಮೂಡಿಸಿದ ಸಚಿವ ಎಂಟಿಬಿ ನಾಗರಾಜ್….!

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹೊಸಕೋಟೆ ಕ್ಷೇತ್ರದಿಂದ ತಾವು ಕಣಕ್ಕೆ ಇಳಿಯುವುದಿಲ್ಲ. ಬದಲಾಗಿ ತಮ್ಮ ಪುತ್ರ ನಿತಿನ್ ಪುರುಷೋತ್ತಮ್ ಸ್ಪರ್ಧಿಸುತ್ತಾರೆ ಎಂದು ಹೇಳುವ ಮೂಲಕ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ Read more…

ಒಕ್ಕಲಿಗರ ಸಂಘಕ್ಕೆ 6 ಕೋಟಿ ರೂ. ಮೌಲ್ಯದ ಜಮೀನು ನೀಡಿದ ಶಾಸಕ ಶರತ್ ಬಚ್ಚೇಗೌಡ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರನ್ನು ಸೆಳೆಯುವ ಕಾರ್ಯ ಆರಂಭವಾಗಿದೆ. ಇದಕ್ಕೆ ಪೂರಕವೆಂಬಂತೆ ತಮ್ಮ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರರನ್ನು ಹೊಂದಿರುವ ಒಕ್ಕಲಿಗರನ್ನು ಸೆಳೆಯಲು ಶಾಸಕ ಶರತ್ ಬಚ್ಚೇಗೌಡ ಮುಂದಾಗಿದ್ದಾರೆ. Read more…

BIG NEWS: ಹೊಸಕೋಟೆಯಲ್ಲಿ ಜೋರಾದ ಆಪರೇಷನ್ ಕಮಲ; ಮೂಲ ಕಾಂಗ್ರೆಸ್ಸಿಗರು ಬಿಜೆಪಿಗೆ ಸೇರ್ಪಡೆ

ಹೋಸಕೋಟೆ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೈ ಪಡೆಗಳಿಗೆ ಮೂಲ ಕಾಂಗ್ರೆಸ್ಸಿಗರು ಬಿಗ್ ಶಾಕ್ ನೀಡಿದ್ದಾರೆ. ಹೊಸಕೋಟೆ ವಿಧಾನಸಭಾ ಕ್ಷೇತ್ರದ ಮೂಲ ಕಾಂಗ್ರೆಸ್ಸಿಗರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ Read more…

ಪ್ರೀತಿಸಿ ಮದುವೆಯಾದವನಿಂದಲೇ ಘೋರ ಕೃತ್ಯ: ರಸ್ತೆಯಲ್ಲೇ ಪತ್ನಿಗೆ ಇರಿದು ಕತ್ತು ಕೊಯ್ದುಕೊಂಡ ಪತಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಕೈಗಾರಿಕಾ ಪ್ರದೇಶದ ಬಳಿ ವತಿಯಿಂದ ಇರಿತಕ್ಕೆ ಒಳಗಾಗಿದ್ದ ಪತ್ನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅರ್ಪಿತಾ ಮೃತಪಟ್ಟ ಮಹಿಳೆ. ಹೊಸಕೋಟೆ ನಿವಾಸಿಯಾಗಿರುವ ರಮೇಶ್ Read more…

BREAKING: ಏಕಾಏಕಿ ಬ್ರೇಕ್ ಹಾಕಿದ ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಇಬ್ಬರ ಸಾವು

ಬೆಂಗಳೂರು: ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಅಟ್ಟೂರು ಗ್ರಾಮದ ಬಳಿ ನಡೆದಿದೆ. ಬೆಂಗಳೂರಿನ ಶಾಜಿಯಾಬಾನು(26), ಇಬ್ರಾಹಿಂ ಸಾಬ್(16) Read more…

ದುಡುಕಿದ ವಿದ್ಯಾರ್ಥಿನಿಯರು: ಒಟ್ಟಿಗೆ ನಾಲೆಗೆ ಹಾರಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಿರುವರಂಗ ಸೇತುವೆ ಬಳಿ ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ Read more…

ವೋಲ್ವೊ XC40 ರೀಚಾರ್ಜ್ ಎಲೆಕ್ಟ್ರಿಕ್ ಎಸ್‌ಯುವಿ ಹೊಸಕೋಟೆಯಲ್ಲಿ ಜೋಡಣೆ

ಬೆಂಗಳೂರು: ಪೂರ್ಣ ಪ್ರಮಾಣದ ಎಲೆಕ್ಟ್ರಿಕ್‌ ಕಾಂಪ್ಯಾಕ್ಟ್‌ ಎಸ್‌ಯುವಿ XC40 ಅನ್ನು ಬೆಂಗಳೂರು ಸಮೀಪದ ಹೊಸಕೋಟೆಯ ಉತ್ಪಾದನಾ ಘಟಕದಲ್ಲಿ ಜೋಡಿಸುವುದಾಗಿ ಸ್ವೀಡಿಷ್‌ ಕಾರು ತಯಾರಕ ಕಂಪನಿ ವೋಲ್ವೋ ಕಾರ್‌ ಘೋಷಿಸಿದೆ. Read more…

ಮೂಲ –ವಲಸಿಗರ ನಡುವೆ ಜೋರಾಯ್ತು ಶೀತಲ ಸಮರ, ನಾಯಕರಿಗೆ ದೂರು ನೀಡಿದ ಹೊಸಕೋಟೆ ಕಾಂಗ್ರೆಸ್ ಮುಖಂಡರು

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಕಾಂಗ್ರೆಸ್ ಪಕ್ಷದಲ್ಲಿ ಶೀತಲಸಮರ ಶುರುವಾಗಿದೆ. ಶಾಸಕ ಶರತ್ ಬಚ್ಚೇಗೌಡ ಬೆಂಬಲಿಗರು ಮತ್ತು ಮೂಲ ಕಾಂಗ್ರೆಸ್ಸಿಗರ ನಡುವೆ ಫೈಟ್ ಶುರುವಾಗಿದೆ. ಗ್ರಾಮ ಪಂಚಾಯಿತಿ Read more…

ಪ್ರಿಯತಮೆ ಕೈಕೊಟ್ಟಿದ್ದಕ್ಕೆ ಆಕೆ ಸಹೋದರನನ್ನೇ ಕಿಡ್ನಾಪ್ ಮಾಡಿದ ಭೂಪ…!

ಒಬ್ಬ ಸಾಮಾನ್ಯ ಹುಡುಗ ಅಥವಾ ಹುಡುಗಿ ಲವ್ವರ್ ಕೈಕೊಟ್ರೆ, ಅವರವರೇ ಕಿತ್ತಾಡಿಕೊಳ್ತಾರೆ. ಆನಂತರ ಒಂದೆರಡು ದಿನ‌ ದುಃಖದಲ್ಲಿದ್ದು ಜೀವನ ಮುಂದುವರೆಸುತ್ತಾರೆ. ಆದ್ರೆ ಇಲ್ಲೊಬ್ಬ ಪಾಗಲ್ ಪ್ರೇಮಿ, ಪ್ರಿಯತಮೆ ಕೈಕೊಟ್ಟಳು Read more…

ಬಿರಿಯಾನಿಗಾಗಿ ಬರೋಬ್ಬರಿ 1.5 ಕಿಮೀ ಉದ್ದದ ಸರತಿ…!

ಲಾಕ್ ‌ಡೌನ್ ಕಾರಣದಿಂದ ಕಳೆದ ಆರು ತಿಂಗಳುಗಳಿಂದ ಹೊರಗಡೆ ತಿನ್ನದೇ ಬಾಯಿ ಚಪಲವನ್ನು ಕಷ್ಟಪಟ್ಟು ಹಿಡಿದುಕೊಂಡಿದ್ದ ರಾಜ್ಯದ ಜನತೆಗೆ ಇದೀಗ ರೆಸ್ಟೋರೆಂಟ್ ‌ಗಳನ್ನು ಮತ್ತೆ ಆರಂಭಿಸಲು ಅನುವು ಮಾಡಿಕೊಟ್ಟಿರುವುದರಿಂದ Read more…

ರೈತರು ಕೊರೆಸಿದ ಕೊಳವೆ ಬಾವಿಯಲ್ಲಿ ಪೆಟ್ರೋಲ್…!

ಹೊಸಕೋಟೆ ತಾಲೂಕಿನ ದೇವನಗುಂದಿ ಸುತ್ತಮುತ್ತಲಿನ ಪ್ರದೇಶದಲ್ಲಿ ಕೊಳವೆ ಬಾವಿಗಳಲ್ಲಿ ಪೆಟ್ರೋಲ್ ಮಿಶ್ರಿತ ನೀರು ಬರುತ್ತಿದೆ. ರೈತರು ನೀಡಿದ ಮಾಹಿತಿ ಮೇರೆಗೆ ತಹಶೀಲ್ದಾರ್ ಗೀತಾ ಅವರು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...