alex Certify ಹೊಸ ನೀತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್: ಇನ್ನು ಕೇವಲ ಮೂರೇ ಗಂಟೆಯಲ್ಲಿ ಚೆಕ್ ಕ್ಲಿಯರೆನ್ಸ್

ಮುಂಬೈ: ಬ್ಯಾಂಕ್ ಗಳಲ್ಲಿ ಚೆಕ್ ಕ್ಲಿಯರೆನ್ಸ್ ಅವಧಿಯನ್ನು ಎರಡು ಮೂರು ದಿನಗಳಿಂದ ಕೇವಲ ಮೂರು ಗಂಟೆಗಳಿಗೆ ಇಳಿಸುವ ಮಹತ್ವದ ನಿರ್ಧಾರವನ್ನು ಆರ್.ಬಿ.ಐ. ಕೈಗೊಂಡಿದೆ. ಶೀಘ್ರವೇ ಈ ನೀತಿ ಜಾರಿಗೆ Read more…

ಭಾರತೀಯ ಸೇನೆಯಲ್ಲಿರುವವರಿಗೆ ಗುಡ್ ನ್ಯೂಸ್‌ : ಜನವರಿ 1 ರಿಂದ ಹೊಸ ಪ್ರಮೋಷನ್ ನೀತಿ ಜಾರಿ

ಭಾರತೀಯ ಸೇನೆಯಲ್ಲಿರುವವರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಭಾರತೀಯ ಸೇನೆಯ ಹೊಸ ಪ್ರಚಾರ ನೀತಿ ಜನವರಿ 1, 2024 ರಿಂದ ಜಾರಿಗೆ ಬರಲಿದೆ. ಕರ್ನಲ್ ಶ್ರೇಣಿಯಿಂದ ಲೆಫ್ಟಿನೆಂಟ್ ಜನರಲ್ ಅಥವಾ ಅದಕ್ಕಿಂತ Read more…

ಡಿಜಿಟಲ್ ಜಾಹೀರಾತಿಗೆ ಹೊಸ ನೀತಿ: ಇನ್ನು ಸಾಮಾಜಿಕ ಜಾಲತಾಣದಲ್ಲೂ ಸರ್ಕಾರಿ ಜಾಹೀರಾತು ಪ್ರಕಟ

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿಯೂ ಸರ್ಕಾರಿ ಜಾಹೀರಾತು ಪ್ರಕಟಿಸಲು ಅವಕಾಶ ಕಲ್ಪಿಸುವ ಜಾಹೀರಾತು ನೀತಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಪ್ರತಿ ತಿಂಗಳು ಕನಿಷ್ಠ 2.5 ಲಕ್ಷ ಬಳಕೆದಾರರನ್ನು ಹೊಂದಿದ Read more…

ಅಸಂಘಟಿತ ಕಾರ್ಮಿಕರಿಗೆ ಗುಡ್ ನ್ಯೂಸ್: ವಿವಿಧ ಸೌಲಭ್ಯ ಯೋಜನೆಗಳ ಜಾರಿಗೆ ಹೊಸ ನೀತಿ

ಬೆಂಗಳೂರು: ಅಸಂಘಟಿತ ಕಾರ್ಮಿಕರಿಗೆ ವಿವಿಧ ಸೌಲಭ್ಯ ಕಲ್ಪಿಸಲು ಯೋಜನೆಗಳ ಜಾರಿಗೆ ಹೊಸ ನೀತಿ ಜಾರಿಗೆ ತರಲಾಗುವುದು. ಕನಿಷ್ಠ ಸೌಲಭ್ಯಗಳನ್ನು ನೀಡದೆ ಅಸಂಘಟಿತ ಕಾರ್ಮಿಕರನ್ನು ದುಡಿಸಿಕೊಳ್ಳಲಾಗುತ್ತಿದೆ. ಹೀಗಾಗಿ ಸಂಕಷ್ಟದಲ್ಲಿರುವ ಅಸಂಘಟಿತ Read more…

ಮನೆ ಕಟ್ಟುವವರಿಗೆ ಸಿಹಿಸುದ್ದಿ, ಬಡವರಿಗೆ ಗುಡ್ ನ್ಯೂಸ್: ಕಡಿಮೆ ದರದಲ್ಲಿ ಮರಳು ನೀಡಲು ಹೊಸ ನೀತಿ ಜಾರಿ

ಬೆಂಗಳೂರು: ಕಡಿಮೆ ದರದಲ್ಲಿ ಮರಳು ಪೂರೈಕೆ ಮಾಡಲು ಹೊಸ ಮರಳು ನೀತಿ ಜಾರಿಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಗ್ರಾಮ ಪಂಚಾಯಿತಿಗಳಿಂದ ಬಡವರಿಗೆ ರಿಯಾಯಿತಿ ದರದಲ್ಲಿ ಮರಳು ಪೂರೈಕೆ Read more…

ಕೈಗಾರಿಕೆಗಳ ಬೆಳವಣಿಗೆಗೆ ಮಹತ್ವದ ಕ್ರಮ: ಶೀಘ್ರದಲ್ಲೇ ಹೊಸ ನೀತಿ ಜಾರಿ

ಬೆಂಗಳೂರು: ಕೈಗಾರಿಗಳಿಗೆ ಉತ್ತೇಜನ ನೀಡಲು ಮಂಜೂರಾದ ಭೂಮಿಯ ಕ್ರಯಪತ್ರವನ್ನು ಕೈಗಾರಿಕೆಗಳು ಆರಂಭವಾದ 10 ರಿಂದ 15 ದಿನಗಳ ಒಳಗೆ ಕೊಡಲು ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ಹೊಸ ನೀತಿ ರೂಪಿಸಲಾಗುವುದು Read more…

ಉಚಿತ ಮರಳು ನಿರೀಕ್ಷೆಯಲ್ಲಿದ್ದ ಬಡವರು, ಜನಸಾಮಾನ್ಯರಿಗೆ ಬಿಗ್ ಶಾಕ್

ಬೆಂಗಳೂರು: ಈ ಹಿಂದೆ ಗಣಿ ಮತ್ತು ಭೂವಿಜ್ಞಾನ ಸಚಿವರಾಗಿದ್ದ ಮುರುಗೇಶ್ ನಿರಾಣಿ ಬಡವರು ಮತ್ತು ಜನಸಾಮಾನ್ಯರಿಗೆ ಮನೆ ನಿರ್ಮಿಸಲು ಅನುಕೂಲವಾಗುವಂತೆ ಉಚಿತವಾಗಿ ಮರಳು ನೀತಿ ಜಾರಿಗೆ ತರಲಾಗುವುದು ಎಂದು Read more…

ಸಹಕಾರ ವಲಯಕ್ಕೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಶೀಘ್ರದಲ್ಲೇ ಹೊಸ ಸಹಕಾರ ನೀತಿ ಪ್ರಕಟಿಸಲಾಗುವುದು ಎಂದು ಕೇಂದ್ರ ಸರ್ಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ. 65,000 ದಷ್ಟು ಪ್ರಾಥಮಿಕ ಕೃಷಿ ಸಹಕಾರ ಸಂಘಗಳಿದ್ದು, ಮುಂದಿನ ಐದು Read more…

ಜನಪ್ರಿಯ ಜಾಲತಾಣ ‘ವಾಟ್ಸಾಪ್’ ಕಿರಿಕ್ ಗೆ ಬಳಕೆದಾರರಿಂದ ಬಿಗ್ ಶಾಕ್: ‘ಸಿಗ್ನಲ್’ ಆಪ್ ಡೌನ್ಲೋಡ್

ವಾಟ್ಸಾಪ್ ಪ್ರೈವೇಸಿ ನೀತಿ ಕುರಿತಾದ ಗೊಂದಲಗಳಿಗೆ ಬೇಸತ್ತ ಬಳಕೆದಾರರು ಸಿಗ್ನಲ್ ಆಪ್ ಮೊರೆಹೋಗಿದ್ದಾರೆ. ಭಾರತದಲ್ಲಿ ಸಿಗ್ನಲ್ ಆಪ್ ಡೌನ್ಲೋಡ್ ಸಂಖ್ಯೆ ಭಾರೀ ಏರಿಕೆ ಕಂಡಿದೆ. ಜನವರಿ 6 ರಿಂದ Read more…

ಮನೆ, ಕಟ್ಟಡ ನಿರ್ಮಾಣಕ್ಕೆ ಮರಳು ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಮಂಗಳೂರು: 15 ದಿನದಲ್ಲಿ ಕರಾವಳಿಗೆ ಹೊಸ ಮರಳು ನೀತಿ ಜಾರಿಗೊಳಿಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ. ಪಾಟೀಲ್ ತಿಳಿಸಿದ್ದಾರೆ. ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಉನ್ನತ ಅಧಿಕಾರಿಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...