alex Certify ಸೇವೆ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದ ಅತಿದೊಡ್ಡ ಬ್ಯಾಂಕ್ SBI ಗ್ರಾಹಕರೇ ಗಮನಿಸಿ: 7 ಗಂಟೆಗಳ ಕಾಲ ಸೇವೆಯಲ್ಲಿ ವ್ಯತ್ಯಯ

ನವದೆಹಲಿ: ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಹಕರಾಗಿದ್ದರೆ ನಿಮಗಾಗಿ ಪ್ರಮುಖ ಮಾಹಿತಿ ಇದೆ. ಎಸ್‌ಬಿಐ ತನ್ನ ಗ್ರಾಹಕರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಲು ಕಾಲಕಾಲಕ್ಕೆ ತನ್ನ Read more…

ಪ್ರಕರಣ ವಜಾಗೊಳಿಸಲು ವೃದ್ಧಾಶ್ರಮದಲ್ಲಿ ಸೇವೆ…! ಆರೋಪಿಗಳಿಗೆ ಬಾಂಬೆ ಹೈಕೋರ್ಟ್ ಸೂಚನೆ

ಅಪಹರಣ ಹಾಗೂ ಸುಲಿಗೆ ಪ್ರಕರಣದಲ್ಲಿ ಪುಣೆಯ ಐವರ ವಿರುದ್ಧ ದಾಖಲಾದ ಎಫ್‌ಐಆರ್‌‌ ಒಂದನ್ನು ವಜಾಗೊಳಿಸಬೇಕಾದಲ್ಲಿ ಆರು ತಿಂಗಳ ಮಟ್ಟಿಗೆ, ಪ್ರತಿ ತಿಂಗಳು ಎರಡು ಭಾನುವಾರಗಳಂದು ವೃದ್ಧಾಶ್ರಮದಲ್ಲಿ ಕೆಲಸ ಮಾಡಲು Read more…

Google Pay ಬಳಕೆದಾರರಿಗೆ ಭರ್ಜರಿ ಸುದ್ದಿ, ಒಂದೇ ಕ್ಲಿಕ್ ನಲ್ಲಿ 1 ಲಕ್ಷ ರೂ. ಲಭ್ಯ

ನವದೆಹಲಿ: ನೀವೂ ಗೂಗಲ್ ಪೇ ಬಳಸುತ್ತಿದ್ದರೆ ಈ ಸುದ್ದಿ ನಿಮ್ಮ ಉಪಯೋಗಕ್ಕೆ ಬರುತ್ತದೆ. ಯಾವುದೇ ತುರ್ತು ಪರಿಸ್ಥಿತಿಯಲ್ಲಿ ನಿಮಗೆ ಒಂದು ಲಕ್ಷ ರೂಪಾಯಿಗಳ ಅಗತ್ಯವಿದ್ದರೆ, Google Pay ನ Read more…

ವಾಹನ ಸವಾರರಿಗೆ ಸಾರಿಗೆ ಇಲಾಖೆ ಗುಡ್ ನ್ಯೂಸ್: DL ಸೇರಿ RTO ಸೇವೆ ಆನ್ಲೈನ್

ಶಿವಮೊಗ್ಗ: ಸಾಗರ ಪ್ರಾದೇಶಿಕ ಸಾರಿಗೆ ಕಚೇರಿ(RTO)ಯಲ್ಲಿ ಇನ್ನು ಮುಂದೆ ಕಲಿಕಾ ಚಾಲನಾ ಅನುಜ್ಞಾ ಪತ್ರ (DL) ಹಾಗೂ ಚಾಲನ ಅನುಜ್ಞಾಪತ್ರ ನವೀಕರಣ (Renewal), ಚಾಲನಾ ಅನುಜ್ಞಾಪತ್ರ ನಕಲು (Duplicate), Read more…

ಸಾರಿಗೆ ಇಲಾಖೆಯಿಂದ ಗುಡ್ ನ್ಯೂಸ್: DL, LLR ಸೇರಿ ಹಲವು ಸೇವೆಗಳಿಗೆ ‘ಸಾರಥಿ -4’ ತಂತ್ರಾಂಶ ಬಳಸಿ

ಕೊಪ್ಪಳ: ಬೆಂಗಳೂರು ಸಾರಿಗೆ ಇಲಾಖೆಯ ಆಯುಕ್ತರ ಕಚೇರಿಯ ಸುತ್ತೋಲೆಯಂತೆ ಸಾರಿಗೆ ಇಲಾಖೆಯ ಸಂಪರ್ಕರಹಿತ ಸೇವೆಗಳನ್ನು ಪಡೆಯಲು ಸಾರ್ವಜನಿಕರು ಸಾರಥಿ-4 ತಂತ್ರಾಂಶವನ್ನು ಬಳಸುವಂತೆ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ. Read more…

ಹಿರಿಯ ನಾಗರಿಕರಿಗೆ ಇಲ್ಲಿದೆ ಗುಡ್ ನ್ಯೂಸ್: ಪಿಂಚಣಿ ಸೇರಿ ಹಲವು ಸೇವೆಗೆ ಉಚಿತ ಸಹಾಯವಾಣಿ

ಧಾರವಾಡ: ಹಿರಿಯ ನಾಗರಿಕರ ನೆರವಿಗಾಗಿ ಮತ್ತು ಸಬಲೀಕರಣಕ್ಕಾಗಿ ರಾಷ್ರ್ಟೀಯ ಹಿರಿಯ ನಾಗರಿಕರ ಸಹಾಯವಾಣಿ 14567 ಘಟಕವನ್ನು ಕರ್ನಾಟಕ ರಾಜ್ಯದಲ್ಲಿ ಸ್ಥಾಪಿಸಲಾಗಿದೆ. ಹಿರಿಯ ನಾಗರಿಕರು ಅನುಭವಿಸುತ್ತಿರುವ ಒಂಟಿತನ, ಭಾವನಾತ್ಮಕ ಖಿನ್ನತೆ, Read more…

ವಾಹನ ಸವಾರರಿಗೆ ಸಾರಿಗೆ ಇಲಾಖೆಯಿಂದ ಗುಡ್ ನ್ಯೂಸ್: DL, LLR ನವೀಕರಣ ಆನ್ಲೈನ್

ಬೆಂಗಳೂರು: ರಾಜ್ಯದ ವಾಹನ ಸವಾರರಿಗೆ ಸಾರಿಗೆ ಇಲಾಖೆಯಿಂದ ಸಿಹಿ ಸುದ್ದಿ ಸಿಕ್ಕಿದೆ. ವಾಹನ ಕಲಿಕಾ ಪರವಾನಿಗೆ, ಚಾಲನಾ ಪರವಾನಿಗೆ ನವೀಕರಣಕ್ಕೆ RTO ಕಚೇರಿಗೆ ಅಲೆದಾಡಬೇಕಿಲ್ಲ. ಆನ್ಲೈನ್ ನಲ್ಲಿ ಡಿಎಲ್ Read more…

ರಾಜ್ಯದ ಗ್ರಾಮೀಣ ಜನತೆಗೆ ಗಣರಾಜ್ಯೋತ್ಸವ ಕೊಡುಗೆ: 750 ಕ್ಕೂ ಅಧಿಕ ಸೇವೆಗಳ ‘ಗ್ರಾಮ ಒನ್’ ಕೇಂದ್ರ ಆರಂಭ

ಬೆಂಗಳೂರು: 73 ನೇ ಗಣರಾಜ್ಯೋತ್ಸವ ಅಂಗವಾಗಿ ಗ್ರಾಮ ಮಟ್ಟದಲ್ಲಿ ಎಲ್ಲ ನಾಗರಿಕ ಕೇಂದ್ರಿತ ಚಟುವಟಿಕೆಗಳ ಏಕಗವಾಕ್ಷಿ ನೆರವಿನ ಕೇಂದ್ರಗಳನ್ನು ಆರಂಭಿಸಲಾಗುವುದು. ರಾಜ್ಯದಲ್ಲಿ ಸರ್ಕಾರಿ ಸೇವೆಗಳಲ್ಲಿ ಮಹತ್ತರ ಕ್ರಾಂತಿ ಕೈಗೊಳ್ಳಲಾಗಿದ್ದು, Read more…

ಗ್ರಾಮೀಣ ಜನತೆಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: 100 ಸೇವೆ ಒದಗಿಸುವ 3 ಸಾವಿರ ಗ್ರಾಮ ಒನ್ ಸೇವಾ ಕೇಂದ್ರ ಸ್ಥಾಪನೆ

ಬೆಂಗಳೂರು: ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ರೀತಿ ಒಂದೇ ಸೂರಿನಡಿ 100 ಸೇವೆ ಒದಗಿಸುವ ಗ್ರಾಮ ಒನ್ ಸೇವಾ ಕೇಂದ್ರಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ. ಗಣರಾಜ್ಯೋತ್ಸವದ ಜನವರಿ Read more…

ಹಿರಿಯ ನಾಗರಿಕರಿಗೆ ಮತ್ತೊಂದು ಗುಡ್ ನ್ಯೂಸ್: ಪಿಂಚಣಿ, ಕಾನೂನು ಸೇವೆ, ರಕ್ಷಣೆಗೆ ಸಹಾಯವಾಣಿ

ಶಿವಮೊಗ್ಗ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಹಿರಿಯ ನಾಗರಿಕರ ಆರೋಗ್ಯ ಮತ್ತು ಆರೈಕೆಯಲ್ಲಿ ಕೋವಿಡ್-19 ಪರಿಣಾಮ ಬೀರಬಹುದೆಂಬ ಆತಂಕದಿಂದ ರಾಷ್ಟ್ರೀಯ ಹಿರಿಯ ನಾಗರಿಕರ ಸಹಾಯವಾಣಿ ಕರ್ನಾಟಕ Read more…

ದೇಶದ ಜನತೆಗೆ ಗುಡ್ ನ್ಯೂಸ್: ಎಲ್ಲರಿಗೂ ಆರೋಗ್ಯ ಸೇವೆ ಕಲ್ಪಿಸುವ ಯೋಜನೆಗೆ ‘ಆರೋಗ್ಯ ಭಾರತ್ ಹೆಲ್ತ್ ಅಕೌಂಟ್ಸ್’ ಹೆಸರು

ನವದೆಹಲಿ: ದೇಶದ ಜನತೆಗೆ ಆರೋಗ್ಯದ ಡಿಜಿಟಲ್ ದಾಖಲೆ ಸೃಷ್ಟಿಸಿಕೊಳ್ಳಲು ಉತ್ತೇಜನ ನೀಡುವ ಯೋಜನೆಗೆ ಕೇಂದ್ರ ಸರ್ಕಾರ ಆರೋಗ್ಯ ಭಾರತ್ ಹೆಲ್ತ್ ಅಕೌಂಟ್ಸ್(ABHA) ಎಂದು ನಾಮಕರಣ ಮಾಡಲು ನಿರ್ಧರಿಸಿದೆ. ಪ್ರಧಾನಿ Read more…

ಹೊಸ ವರ್ಷದಲ್ಲೇ ಜನತೆಗೆ ಬಿಗ್ ಶಾಕ್: ಇಂದಿನಿಂದಲೇ ದುಬಾರಿ ದುನಿಯಾ

2022 ರ ಜನವರಿ 1 ರ ಇಂದಿನಿಂದಲೇ ಜನಸಾಮಾನ್ಯರಿಗೆ ಜೀವನ ದುಬಾರಿಯಾಗಲಿದೆ. ತೆರಿಗೆ, ಕಚ್ಚಾವಸ್ತುಗಳ ಬೆಲೆ ಏರಿಕೆ ಸೇರಿದಂತೆ ಅನೇಕ ಕಾರಣಗಳಿಂದ ಕೆಲವು ವಸ್ತುಗಳು ಮತ್ತು ಸೇವೆಗಳ ದರ Read more…

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ‘ಸಕಾಲ ಮಿತ್ರ’ರ ನೇಮಕಾತಿ

ಮಡಿಕೇರಿ: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ‘ಸಕಾಲ ಮಿತ್ರ’ರನ್ನು ನೇಮಕ ಮಾಡುವ ಸಂಬಂಧ ಸಕಾಲ ಮಿಷನ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕರ್ನಾಟಕ ತಯಾರಿ ನಡೆಸಿದೆ. ರಾಜ್ಯದ ನಾಗರಿಕರಿಗೆ Read more…

ಬ್ಯಾಂಕ್ ಗ್ರಾಹಕರಿಗೆ ಮುಖ್ಯ ಮಾಹಿತಿ: ನೌಕರರ ಮುಷ್ಕರದ ಕಾರಣ ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯ

ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವ ಕೇಂದ್ರದ ಯೋಜನೆಯನ್ನು ವಿರೋಧಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್(ಯುಎಫ್‌ಬಿಯು) ಡಿಸೆಂಬರ್ 16 ರಿಂದ ಎರಡು ದಿನಗಳ ಮುಷ್ಕರಕ್ಕೆ ಕರೆ ನೀಡಿದೆ. Read more…

BIG BREAKING NEWS: ಅಧಿಕಾರದಲ್ಲಿರಲು ಬಯಸಲ್ಲ; ‘ಮನ್ ಕಿ ಬಾತ್’ನಲ್ಲಿ ಮೋದಿ ಮಹತ್ವದ ಹೇಳಿಕೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ 83ನೇ ಸಂಚಿಕೆಯಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದಾರೆ. ಇನ್ನೆರಡು ದಿನಗಳಲ್ಲಿ ಡಿಸೆಂಬರ್ ಆರಂಭವಾಗಲಿದ್ದು, Read more…

ಗ್ರಾಮಾಂತರ ಪ್ರದೇಶದ ಜನರಿಗೆ ಗುಡ್ ನ್ಯೂಸ್: 750 ಸೇವೆಗಳ ಗ್ರಾಮ ಒನ್ ಯೋಜನೆಗೆ ಪ್ರಾಂಚೈಸಿಗಳಿಂದ ಅರ್ಜಿ

ಬಳ್ಳಾರಿ: 12 ಜಿಲ್ಲೆಗಳ ಆಯ್ದ ಗ್ರಾಮಗಳಲ್ಲಿ ಸಮಗ್ರ ನಾಗರೀಕ ಸೇವಾ ಕೇಂದ್ರ ಗ್ರಾಮ ಒನ್ ಆರಂಭಿಸಲು ಉದ್ದೇಶಿಸಿದ್ದು, ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಉಡುಪಿ, ಕೊಡಗು, ಹಾವೇರಿ, ಬಳ್ಳಾರಿ, Read more…

ಗಮನಿಸಿ: ಆಧಾರ್ ನ ಎಲ್ಲ ಸಮಸ್ಯೆಗೆ ಒಂದೇ ‘ನಂಬರ್’ ನಲ್ಲಿದೆ ಪರಿಹಾರ

ಭಾರತದಲ್ಲಿ ಅತ್ಯಂತ ಅಗತ್ಯ ದಾಖಲೆಗಳಲ್ಲಿ ಆಧಾರ್ ಕಾರ್ಡ್‌ ಒಂದು. ಆಧಾರ್ ಕಾರ್ಡ್ ನಲ್ಲಿ ಯಾವುದೇ ರೀತಿಯ ಸಮಸ್ಯೆ ಇದ್ದರೆ ಚಿಂತಿಸುವ ಅಗತ್ಯವಿಲ್ಲ. ಕೇವಲ ಒಂದು ಸಂಖ್ಯೆಯನ್ನು ಡಯಲ್ ಮಾಡುವ Read more…

BIG NEWS: ʼಸುಕನ್ಯಾ ಸಮೃದ್ಧಿʼ ಸೇರಿದಂತೆ ವಿವಿಧ ಯೋಜನೆ ಹೊಂದಿರುವ ಗ್ರಾಹಕರಿಗಾಗಿ ಅಂಚೆ ಇಲಾಖೆಯಿಂದ ಹೊಸ ಸೇವೆ

  ಅಂಚೆ ಕಚೇರಿಯಲ್ಲಿ ಖಾತೆ ಹೊಂದಿರುವವರಿಗೊಂದು ಮಹತ್ವದ ಸುದ್ದಿಯೊಂದಿದೆ. ಅಂಚೆ ಕಚೇರಿ, ಹೊಸ ಇಂಟರಾಕ್ಟಿವ್ ವಾಯ್ಸ್ ರೆಸ್ಪಾನ್ಸ್ ಸೇವೆಯನ್ನು ಆರಂಭಿಸಿದೆ. ಗ್ರಾಹಕರು ಫೋನ್‌ ಮೂಲಕ ಈ ಸೌಲಭ್ಯ ಪಡೆಯಬಹುದು. Read more…

44 ಕೋಟಿ ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ..! ನಾಳೆಯಿಂದ 3 ದಿನ ಈ ಸಮಯದಲ್ಲಿ ಹಣ ವರ್ಗಾವಣೆ ಸಾಧ್ಯವಿಲ್ಲ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾತೆ ಹೊಂದಿದ್ದರೆ ಈ ಸುದ್ದಿಯನ್ನು ಅವಶ್ಯಕವಾಗಿ ಓದಿ. ಬ್ಯಾಂಕ್ ಮಹತ್ವದ ಮಾಹಿತಿಯನ್ನು ಗ್ರಾಹಕರ ಜೊತೆ ಹಂಚಿಕೊಂಡಿದೆ. ಬ್ಯಾಂಕಿನ ವಿಶೇಷ ಸೇವೆ ನಾಳೆಯಿಂದ ಮೂರು Read more…

ಪಿಂಚಣಿದಾರರಿಗೆ ಗುಡ್‌ ನ್ಯೂಸ್: ಮನೆಯಿಂದಲೇ ಸಲ್ಲಿಸಬಹುದು ʼಜೀವನ ಪ್ರಮಾಣ ಪತ್ರʼ

ನಿವೃತ್ತ ಸರ್ಕಾರಿ ನೌಕರರು, ತಮ್ಮ ವಾರ್ಷಿಕ ಜೀವನ ಪ್ರಮಾಣಪತ್ರವನ್ನು ಈ ತಿಂಗಳು, ಆಯಾ ಬ್ಯಾಂಕುಗಳಿಗೆ ಸಲ್ಲಿಸಬೇಕು. ಪ್ರಮಾಣ ಪತ್ರವನ್ನು ಸಮಯಕ್ಕೆ ಸರಿಯಾಗಿ ಸಲ್ಲಿಸಿದ್ರೆ ಮಾತ್ರ, ಮಾಸಿಕ ಪಿಂಚಣಿ ಸಿಗಲಿದೆ. Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್‌ ನ್ಯೂಸ್:‌ ಹೆಚ್.ಡಿ.ಎಫ್.ಸಿ. ಯಿಂದ 2500 ಹುದ್ದೆಗಳಿಗೆ ನೇಮಕಾತಿ

ಬ್ಯಾಂಕ್ ನಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವವರಿಗೊಂದು ಮಹತ್ವದ ಸುದ್ದಿಯಿದೆ. ಹೆಚ್.ಡಿ.ಎಫ್.ಸಿ. ಬ್ಯಾಂಕ್ ಉದ್ಯೋಗವಕಾಶವನ್ನು ನೀಡುತ್ತಿದೆ. ದೇಶದ ಅತಿದೊಡ್ಡ ಖಾಸಗಿ ವಲಯದ ಬ್ಯಾಂಕ್ ಹೆಚ್.ಡಿ.ಎಫ್.ಸಿ. ಬ್ಯಾಂಕ್ ಮುಂದಿನ 6 Read more…

ಭರ್ಜರಿ ಖುಷಿ ಸುದ್ದಿ: RTO ದಲ್ಲಿ ಮಾತ್ರವಲ್ಲ ಇಲ್ಲೂ ಸಿಗಲಿದೆ ಚಾಲನಾ ಪರವಾನಗಿ

ಡ್ರೈವಿಂಗ್ ಲೈಸೆನ್ಸ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಡ್ರೈವಿಂಗ್ ಲೈಸೆನ್ಸ್ ಪಡೆಯಲು ಇನ್ಮುಂದೆ ಆರ್ ಟಿ ಒ ಕಚೇರಿಗೆ ಹೋಗಬೇಕಾಗಿಲ್ಲ. ಕಾರು ಕಂಪನಿಗಳು, ಆಟೋಮೊಬೈಲ್ ಸಂಸ್ಥೆಗಳು Read more…

ಭಾರತ್ ಬಂದ್: ಏನಿರುತ್ತೆ…? ಏನಿರಲ್ಲ…? ಇಲ್ಲಿದೆ ಮಾಹಿತಿ

ಬೆಂಗಳೂರು: ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಭಾರತೀಯ ಕಿಸಾನ್ ಯೂನಿಯನ್ ಕರೆ ನೀಡಿರುವ ಭಾರತ ಬಂದ್ ಅಂಗವಾಗಿ ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ರೈತರು ಪ್ರತಿಭಟನೆ ನಡೆಸಿದ್ದಾರೆ. ಭಾರತ Read more…

SBI ಗ್ರಾಹಕರಿಗೆ ಮಹತ್ವದ ಮಾಹಿತಿ: ನಾಳೆ 2 ಗಂಟೆ ಕಾಲ ಸ್ಥಗಿತಗೊಳ್ಳಲಿದೆ ಈ ಸೇವೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ ಮಹತ್ವದ ಸುದ್ದಿಯಿದೆ. ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಎಸ್‌ಬಿಐನ ಕೆಲವು ಸೇವೆಗಳು ನಾಳೆ 2 ಗಂಟೆಗಳ ಕಾಲ ಬಂದ್ ಇರಲಿದೆ. ಸೆಪ್ಟೆಂಬರ್ Read more…

ಗ್ರಾಹಕರಿಗೆ ಮಹತ್ವದ ಮಾಹಿತಿ ನೀಡಿದ SBI

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 44 ಕೋಟಿ ಗ್ರಾಹಕರಿಗೆ ಹೊಸ ಅಧಿಸೂಚನೆ ನೀಡಿದೆ. ಸೆಪ್ಟೆಂಬರ್ 4 ಮತ್ತು 5 ರಂದು ಕೆಲವು ಗಂಟೆಗಳ ಕಾಲ ಇಂಟರ್ನೆಟ್ ಬ್ಯಾಂಕಿಂಗ್ ಸ್ಥಗಿತಗೊಳ್ಳಲಿದೆ Read more…

ಗ್ರಾಮೀಣ ಜನತೆಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಕ್ಷೇತ್ರ ಶಿಗ್ಗಾವಿ ಮತ್ತು ಸವಣೂರ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಈ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, Read more…

ಅಂಚೆ ಕಚೇರಿ ಖಾತೆಯಿಂದ ಹಣ ವಿತ್ ಡ್ರಾ ಮಾಡುವುದು ಈಗ ಮತ್ತಷ್ಟು ಸುಲಭ

ಅಂಚೆ ಕಚೇರಿಯಿಂದ ಹಣ ವಿತ್ ಡ್ರಾ ಮಾಡುವುದು ಈಗ ಸುಲಭವಾಗಿದೆ. ವೃದ್ಧಾಪ್ಯ ಅಥವಾ ಬೇರೆ ಕಾರಣದಿಂದ ಅಂಚೆ ಕಚೇರಿಗೆ ಬರಲು ಸಾಧ್ಯವಾಗದ ಹಿರಿಯ ನಾಗರಿಕರಿಗೆ ನಿಯಮವನ್ನು ಸರಳಗೊಳಿಸಲಾಗಿದೆ. ಹಣ Read more…

RTO 33 ಸೇವೆಗಳು ಆನ್ಲೈನ್ ನಲ್ಲೇ ಲಭ್ಯ

ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಸಕಲ ಸಾರ್ವಜನಿಕ ಸೇವೆಗಳನ್ನು ಆನ್ಲೈನ್ ಮಾಡಲು ಹೊರಟಿರುವ ಅರವಿಂದ್ ಕೇಜ್ರಿವಾಲ್‌ರ ದೆಹಲಿ ಸರ್ಕಾರವು ಈ ನಿಟ್ಟಿನಲ್ಲಿ ಮೊದಲ ಹೆಜ್ಜೆಯಲ್ಲಿ ಪ್ರಾದೇಶೀಕ ಸಾರಿಗೆ ಕಚೇರಿಯ Read more…

ಚೆಕ್ ನಲ್ಲಿ ಹಣ ಪಾವತಿ ಮಾಡುವವರಿಗೆ ತಿಳಿದಿರಲಿ RBI ಹೊಸ ನಿಯಮ

ಚೆಕ್ ಮೂಲಕ ಹಣ ಪಾವತಿ ಮಾಡುತ್ತಿದ್ದರೆ, ಮೊದಲಿಗಿಂತ ಹೆಚ್ಚು ಜಾಗರೂಕರಾಗಿರುವ ಅವಶ್ಯಕತೆಯಿದೆ. ಭಾರತೀಯ ರಿಸರ್ವ್ ಬ್ಯಾಂಕ್, ಆಗಸ್ಟ್ 1 ರಿಂದ ಜಾರಿಗೆ ಬಂದ ಬ್ಯಾಂಕಿಂಗ್ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು Read more…

44 ಕೋಟಿ ಗ್ರಾಹಕರಿಗೆ ಮಹತ್ವದ ಮಾಹಿತಿ ನೀಡಿದ SBI

ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಖಾತೆದಾರರಿಗೆ ಮಹತ್ವದ ಮಾಹಿತಿ ನೀಡಿದೆ. ಟ್ವಿಟರ್ ಮೂಲಕ ಬ್ಯಾಂಕ್ ಗ್ರಾಹಕರಿಗೆ ಸೂಚನೆಯೊಂದನ್ನು ನೀಡಿದೆ. ಬ್ಯಾಂಕಿಂಗ್ ಗೆ ಸಂಬಂಧಿತ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...