alex Certify ಸೇವೆ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಜೊಮಾಟೊದಿಂದ ಗ್ರಾಹಕರಿಗೆ ಅನಿಯಮಿತ ಉಚಿತ ಡೆಲಿವರಿ

ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ ಲಾಭ ನೀಡಿದ ನಂತರ, ಆನ್‌ಲೈನ್ ಆಹಾರ ವಿತರಣಾ ಅಪ್ಲಿಕೇಶನ್ ಜೊಮಾಟೊ ಕೆಲ ವಿಶೇಷ ಗ್ರಾಹಕರಿಗೆ Zomato Pro Plus ಸದಸ್ಯತ್ವದ ಹೊಸ ಸೇವೆಯನ್ನು ಆರಂಭಿಸಲಿದೆ. Read more…

ಜಿಯೋದ ಮೂರು ಧಮಾಕಾ ಪ್ಲಾನ್: ವಿಮಾನದಲ್ಲಿ ಸಿಗಲಿದೆ ನೆಟ್, ಎಸ್ಎಂಎಸ್ ಸೌಲಭ್ಯ

ಧಮಾಕಾ ಯೋಜನೆಗಳನ್ನು ಗ್ರಾಹಕರಿಗೆ ನೀಡುವುದ್ರಲ್ಲಿ ರಿಲಾಯನ್ಸ್ ಜಿಯೋ ಮುಂದಿದೆ. ಟೆಲಿಕಾಂ ಕಂಪನಿಗಳಿಗೆ ಕಠಿಣ ಸ್ಪರ್ಧೆ ನೀಡುವ ಜಿಯೋ, ಆಗಾಗ ಭರ್ಜರಿ ಆಫರ್ ಗಳನ್ನು ನೀಡ್ತಿರುತ್ತದೆ. ವಿಮಾನ ಪ್ರಯಾಣಿಕರಿಗೆ ಅನುಕೂಲವಾಗಲು Read more…

‘ಅಂಚೆ ಕಚೇರಿ’ ಗ್ರಾಹಕರಿಗೆ ಶಾಕಿಂಗ್ ನ್ಯೂಸ್…..! ಬಡ್ಡಿ ದರ ಇಳಿಕೆ ಜೊತೆ ನೀಡಬೇಕು ಈ ಶುಲ್ಕ

ಅಂಚೆ ಕಚೇರಿಯಲ್ಲಿ ಖಾತೆ ಹೊಂದಿರುವವರಿಗೊಂದು ಮಹತ್ವದ ಸುದ್ದಿಯಿದೆ. ಅಂಚೆ ಕಚೇರಿಯಲ್ಲಿ ಖಾತೆ ಹೊಂದಿರುವವರು ಈ ಸುದ್ದಿಯನ್ನು ಅವಶ್ಯಕವಾಗಿ ತಿಳಿದಿರಬೇಕು. ಆಗಸ್ಟ್ ಒಂದರಿಂದ ಡೋರ್‌ಸ್ಟೆಪ್ ಬ್ಯಾಂಕಿಂಗ್ ಸೌಲಭ್ಯಕ್ಕೆ ಶುಲ್ಕ ಪಾವತಿಸಬೇಕು. Read more…

BIG NEWS: ಡಿಎಲ್, ಪಾಸ್ಪೋರ್ಟ್, ಆಧಾರ್ ಕಾರ್ಡ್ ಪಡೆಯಲು ಮಧ್ಯವರ್ತಿಗಳ ಅವಶ್ಯಕತೆಯಿಲ್ಲ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ, ಚಾಲನಾ ಪರವಾನಗಿ ಮತ್ತು ಅದಕ್ಕೆ ಸಂಬಂಧಿಸಿದ ಎಲ್ಲಾ ಸೇವೆಗಳನ್ನು ಬಹುತೇಕ ಆನ್‌ಲೈನ್‌ ಮಾಡಿದೆ. ಕೊರೊನಾ ಸಮಯದಲ್ಲಿ ಆರ್‌ಟಿಒದ ಹೆಚ್ಚಿನ ಸೇವೆಗಳನ್ನು Read more…

ಖುಷಿ ಸುದ್ದಿ…..! ಇನ್ಮುಂದೆ ಅಂಚೆ ಕಚೇರಿಯಲ್ಲಿ ಸಿಗಲಿದೆ ‘ಪಾಸ್ಪೋರ್ಟ್’ ಸೇವೆ

ಪಾಸ್ಪೋರ್ಟ್ ತಯಾರಿಸಲು ಇನ್ಮುಂದೆ ಪಾಸ್ಪೋರ್ಟ್ ಕಚೇರಿಗೆ ಹೋಗಬೇಕಾಗಿಲ್ಲ. ಅಂಚೆ ಕಚೇರಿಯಲ್ಲೂ ಈ ಸೇವೆ ಲಭ್ಯವಾಗಲಿದೆ. ಅಂಚೆ ಕಚೇರಿ ವಿಶೇಷ ಸೌಲಭ್ಯವನ್ನು ಪ್ರಾರಂಭಿಸಿದೆ. ಅದರ ಮೂಲಕ ಸುಲಭವಾಗಿ ಪಾಸ್‌ಪೋರ್ಟ್ ಪಡೆಯಬಹುದು. Read more…

ಆಧಾರ್ ಕಾರ್ಡ್ ಹೊಂದಿದವರಿಗೆ ಮತ್ತೊಂದು ಗುಡ್ ನ್ಯೂಸ್: ಎಸ್ಎಂಎಸ್ ಮೂಲಕ ವಿವಿಧ ಸೇವೆ ಲಭ್ಯ

ಭಾರತೀಯ ವಿಶಿಷ್ಟ ಗುರುತು ಚೀಟಿ ಪ್ರಾಧಿಕಾರ(ಯುಐಡಿಎಐ) ಆನ್‌ಲೈನ್ ಆಧಾರ್ ಸೇವಾ ಆಯ್ಕೆಗಳೊಂದಿಗೆ ‘ಆಧಾರ್ ಸರ್ವೀಸಸ್ ಆನ್ ಎಸ್‌ಎಂಎಸ್’ ಕೂಡ ಆರಂಭಿಸಿದೆ. ಆಧಾರ್ ಕಾರ್ಡುದಾರರು ತ್ವರಿತವಾಗಿ ಮತ್ತು ಸುಲಭವಾಗಿ ಅನೇಕ Read more…

BIG NEWS: ಆದಾಯ ತೆರಿಗೆ ರಿಟರ್ನ್ ಮಾಡುವುದು ಇನ್ಮುಂದೆ ಮತ್ತಷ್ಟು ಸುಲಭ: ಅಂಚೆ ಕಚೇರಿಯಲ್ಲಿ ಶುರುವಾಗಿದೆ ಸೇವೆ

ಆದಾಯ ತೆರಿಗೆ ರಿಟರ್ನ್ ಸಲ್ಲಿಸುವವರಿಗೆ ಖುಷಿ ಸುದ್ದಿಯೊಂದಿದೆ. ಐಟಿ ರಿಟರ್ನ್ಸ್ ಸಲ್ಲಿಸುವುದು ಇನ್ಮುಂದೆ ಮತ್ತಷ್ಟು ಸುಲಭವಾಗಲಿದೆ. ಇಂಡಿಯಾ ಪೋಸ್ಟ್ ಈಗ ಹೊಸ ಸೇವೆಯನ್ನು ಶುರು ಮಾಡಿದೆ. ಅಂಚೆ ಕಚೇರಿ Read more…

HDFC ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಮಾಹಿತಿ: ನಾಳೆ ಬಂದ್ ಆಗಲಿದೆ ಈ ಸೇವೆ

ದೇಶದ ಅತಿದೊಡ್ಡ ಖಾಸಗಿ ಬ್ಯಾಂಕ್ ಎಚ್‌ಡಿಎಫ್‌ಸಿ ಬ್ಯಾಂಕ್ ಸೇವೆಯಲ್ಲಿ ನಾಳೆ ವ್ಯತ್ಯಯವಾಗಲಿದೆ. ನೆಟ್ ಬ್ಯಾಂಕಿಂಗ್ ಮತ್ತು ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಜುಲೈ 18 ರಂದು ಮಧ್ಯಾಹ್ನ 12 ರಿಂದ Read more…

BIG NEWS: ‘ಆಧಾರ್’ ಗೆ ಸಂಬಂದಿಸಿದಂತೆ ಯುಐಡಿಎಐ ಜಾರಿ ಮಾಡಿದೆ ಹೊಸ ನಿಯಮ

ಹಳ್ಳಿ-ಹಳ್ಳಿಗೂ ಇಂಟರ್ನೆಟ್ ಬಂದಿದೆ. ಎಲ್ಲರ ಕೈನಲ್ಲಿ ಸ್ಮಾರ್ಟ್ಫೋನ್ ಇದೆ. ಸಣ್ಣ-ಪುಟ್ಟ ವಿಷ್ಯಗಳೂ ಜನರನ್ನು ಸುಲಭವಾಗಿ ತಲುಪುತ್ತಿವೆ. ಆದ್ರೆ ಇಷ್ಟರ ಮಧ್ಯೆಯೂ ಅನೇಕರು ಇಂಟರ್ನೆಟ್ ಬಳಕೆ ಮಾಡ್ತಿಲ್ಲ. ಇಂಟರ್ನೆಟ್ ಬಗ್ಗೆ Read more…

SBI ನೀಡ್ತಿರುವ ಡೋರ್ ಸ್ಟೆಪ್ ಬ್ಯಾಂಕಿಂಗ್ ಸೌಲಭ್ಯದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ಕೊರೊನಾ ಆರ್ಥಿಕತೆಯ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಅನೇಕ ಬ್ಯಾಂಕುಗಳು ಮನೆ-ಮನೆಗೆ ಬ್ಯಾಂಕಿಂಗ್ ಸೌಲಭ್ಯವನ್ನು ಒದಗಿಸುತ್ತಿವೆ. ಜನರಿಗೆ ಅನುಕೂಲ ಮಾಡಿಕೊಡಲು ಬ್ಯಾಂಕ್ ಗಳು ಈ ಸೇವೆಯನ್ನು ಶುರು ಮಾಡಿವೆ. Read more…

Good News: ನಾಳೆಯಿಂದ ಮೆಟ್ರೋ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ನಾಳೆಯಿಂದ ಮೆಟ್ರೋ ಸಂಚಾರ ಅವಧಿ ವಿಸ್ತರಿಸಲಾಗಿದ್ದು, ಬೆಳಿಗ್ಗೆ 7ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಮ್ಮ ಮೆಟ್ರೋ ಸಂಚರಿಸಲಿದೆ. ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿ Read more…

ಗಮನಿಸಿ: ಜಿಯೋ ಬಳಕೆದಾರರಿಗೆ ಸಿಗ್ತಿದೆ ಈ ಸೇವೆ

ಜಿಯೋ ತನ್ನ ಬಳಕೆದಾರರಿಗೆ ಮತ್ತೊಂದು ಸೌಲಭ್ಯ ನೀಡ್ತಿದೆ. ಜಿಯೋ ಬಳಕೆದಾರರು ವಾಟ್ಸಾಪ್ ಮೂಲಕ ಮೊಬೈಲ್ ರಿಚಾರ್ಜ್ ಮಾಡಬಹುದಾಗಿದೆ. ಇದಲ್ಲದೆ ತಮ್ಮ ಹತ್ತಿರದ ಲಸಿಕಾ ಕೇಂದ್ರದಲ್ಲಿ ಕೊರೊನಾ ವ್ಯಾಕ್ಸಿನ್ ಲಭ್ಯತೆ Read more…

ಮೋದಿ 2.0 ಸರ್ಕಾರಕ್ಕೆ ಎರಡು ವರ್ಷ, ಬಿಜೆಪಿಯಿಂದ ವಿಶೇಷ ಕಾರ್ಯಕ್ರಮ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಮೇ 30 ಕ್ಕೆ ಎರಡು ವರ್ಷ ಪೂರ್ಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ವಿಶೇಷ ಕಾರ್ಯಕ್ರಮ Read more…

SBI ಗ್ರಾಹಕರಿಗೆ ಮಹತ್ವದ ಮಾಹಿತಿ: ಇಂದು ರಾತ್ರಿಯಿಂದ ಬಂದ್ ಆಗಲಿದೆ ಈ ಸೇವೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಹಕರಿಗೆ ಮಹತ್ವದ ಸುದ್ದಿಯೊಂದಿದೆ. ಎಸ್‌ಬಿಐ ನ ಕೆಲ ಸೇವೆಗಳಿಗೆ ಇಂದು ಮಧ್ಯರಾತ್ರಿಯಿಂದ ಮೇ 23ರವರೆಗೆ ಅಡ್ಡಿಯಾಗಲಿದೆ. ಈ ಸಮಯದಲ್ಲಿ ಬ್ಯಾಂಕಿನ ಗ್ರಾಹಕರು ಇಂಟರ್ನೆಟ್ Read more…

ಬ್ಯಾಂಕ್‌ ಗ್ರಾಹಕರಿಗೆ RBI ನಿಂದ ಮಹತ್ವದ ಮಾಹಿತಿ: ಮೇ 23 ರಂದು ಕೆಲ ಸಮಯದವರೆಗೆ ಲಭ್ಯವಿರೋಲ್ಲ ಈ ಸೇವೆ

ಡಿಜಿಟಲ್ ವಹಿವಾಟುದಾರರಿಗೆ ಪ್ರಮುಖ ಸುದ್ದಿಯೊಂದಿದೆ. ಕೋಟ್ಯಾಂತರ ಗ್ರಾಹಕರಿಗೆ ಆರ್ಬಿಐ ಎಚ್ಚರಿಕೆ ನೀಡಿದೆ. ಮೇ 23 ರಂದು ಕೆಲವು ಗಂಟೆಗಳ ಕಾಲ ನೆಫ್ಟ್ ಸೇವೆ ಕಾರ್ಯ ನಿರ್ವಹಿಸುವುದಿಲ್ಲ. ಹಾಗಾಗಿ ಮೊದಲೇ Read more…

BIG NEWS: ಜೂನ್ 1 ರಿಂದ ಗೂಗಲ್ ನ ಈ ಸೇವೆಗೆ ನೀಡಬೇಕು ಹಣ

ಫೋಟೋಗಳನ್ನು ಸಂಗ್ರಹಿಸಿಡಲು ನೀವು ಗೂಗಲ್ ಫೋಟೋ ಬಳಸುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ಇದೆ. ಜೂನ್ ಒಂದರ ನಂತ್ರ ಗೂಗಲ್ ಫೋಟೋ ಸೇವೆ ಉಚಿತವಲ್ಲ. ಮುಂದಿನ ತಿಂಗಳಿನಿಂದ ಈ ಸೇವೆಯನ್ನು Read more…

HDFC ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ: ನಾಳೆ ಇರಲ್ಲ ಈ ಎಲ್ಲ ಸೇವೆ

ಎಚ್ ಡಿ ಎಫ್ ಸಿ ಗ್ರಾಹಕರಿಗೆ ಮಹತ್ವದ ಸುದ್ದಿಯೊಂದಿದೆ. ಡಿಜಿಟಲ್ ಬ್ಯಾಂಕಿಂಗ್ ಸೇವೆಗಳನ್ನು ಇಂದೇ ಮುಗಿಸಿ. ನಾಳೆ ಅಂದ್ರೆ ಮೇ.8ರಂದು ನೆಟ್ ಬ್ಯಾಂಕಿಂಗ್ ಹಾಗೂ ಮೊಬೈಲ್ ಬ್ಯಾಂಕಿಂಗ್ ಸೇವೆ Read more…

ರೈಲು ಪ್ರಯಾಣಿಕರಿಗೆ ಶಾಕ್, ಅನೇಕ ರೈಲುಗಳ ಸಂಚಾರ ಸ್ಥಗಿತ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಜನತಾ ಕರ್ಫ್ಯೂ ಜಾರಿಯಾಗಿ ಪ್ರಯಾಣಿಕರ ಕೊರತೆ ಕಾರಣಕ್ಕೆ ನೈರುತ್ಯ ರೈಲ್ವೇ ಅನೇಕ ರೈಲುಗಳ ಸಂಚಾರ ಸ್ಥಗಿತಗೊಳಿಸಿದೆ. ಬೆಂಗಳೂರಿನಿಂದ ಹೊರ ಜಿಲ್ಲೆ ಮತ್ತು Read more…

ಗಮನಿಸಿ: ನಾಳೆಯಿಂದ ಬದಲಾಗಲಿದೆ ಈ ಎಲ್ಲ ನಿಯಮ

ಏಪ್ರಿಲ್ ತಿಂಗಳು ಮುಗಿದು ಮೇ ತಿಂಗಳು ಶುರುವಾಗ್ತಿದೆ. ತಿಂಗಳ ಆರಂಭದಲ್ಲಿ ಕೆಲ ಸೇವೆಗಳು ಬದಲಾಗಲಿವೆ. ಇದು ನೇರವಾಗಿ ಜನಸಾಮಾನ್ಯರ ಮೇಲೆ ಪರಿಣಾಮ ಬೀರಲಿದೆ. ಎಂದಿನಂತೆ ಮೇ ತಿಂಗಳ ಮೊದಲ Read more…

ಪೋಸ್ಟ್ ಆಫೀಸ್ ಗ್ರಾಹಕರಿಗೆ ಮುಖ್ಯ ಮಾಹಿತಿ: ಬೆಳಗ್ಗೆ 9 ರಿಂದ 12 ಗಂಟೆವರೆಗೆ ಮಾತ್ರ ಅಂಚೆ ಕಚೇರಿ ಸೇವೆ

ಶಿವಮೊಗ್ಗ: ಸರ್ಕಾರವು 14 ದಿನಗಳ ಲಾಕ್‍ಡೌನ್ ಘೋಷಿಸಿರುವುದರಿಂದ ಏಪ್ರಿಲ್ 28 ರಿಂದ ಮೇ 10 ರವರೆಗೆ ಶಿವಮೊಗ್ಗ ವಿಭಾಗದ ಎಲ್ಲಾ ಅಂಚೆ ಕಚೇರಿಗಳಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ Read more…

ಗಮನಿಸಿ…! ಬೆಳಗ್ಗೆ 6 ರಿಂದ 10 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ, ಏನಿರುತ್ತೆ? ಏನಿರಲ್ಲ? ಇಲ್ಲಿದೆ ಡೀಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ 14 ದಿನ ಕಠಿಣ ನಿಯಮ ಜಾರಿಗೊಳಿಸಲಾಗ್ತಿದೆ. ಇಂದು ರಾತ್ರಿ 9 ಗಂಟೆಯಿಂದ ನಿಯಮ ಜಾರಿಗೆ ಬರಲಿದೆ. ಈ ಅವಧಿಯಲ್ಲಿ ಅಗತ್ಯ ವಸ್ತು, Read more…

ಕೋವಿಡ್ ರೋಗಿಗಳ ಸೇವೆಗೆ ನಿಂತ ನಾಲ್ಕು ತಿಂಗಳ ಗರ್ಭಿಣಿ

ಕೋವಿಡ್ ಸಾಂಕ್ರಮಿಕ ಹರಡುವಿಕೆ ತೀವ್ರಗತಿಯಲ್ಲಿರುವ ನಡುವೆಯೇ ಆರೋಗ್ಯ ಕಾರ್ಯಕರ್ತರ ಅವಶ್ಯಕತೆಯೂ ಹೆಚ್ಚಾಗಿದೆ. ಹಾಲಿ ಕರ್ತವ್ಯ ನಿರತರ ಮೇಲೆ ಒತ್ತಡ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಗುಜರಾತ್‌ನ ಸೂರತ್‌ನ ನ್ಯಾನ್ಸಿ ಆಯೆಜಾ Read more…

ಗ್ರಾಹಕರೇ ಗಮನಿಸಿ…! ಬ್ಯಾಂಕ್ ಸಮಯದಲ್ಲಿ ಬದಲಾವಣೆ, ಅರ್ಧ ದಿನ ಮಾತ್ರ ಓಪನ್’

ಕೊರೋನಾ ಸೋಂಕು ತೀವ್ರ ಏರಿಕೆಯಾದ ಹಿನ್ನಲೆಯಲ್ಲಿ ಕೆನರಾ ಬ್ಯಾಂಕ್ ಸೇವಾ ಸಮಯವನ್ನು ಕಡಿತಗೊಳಿಸಲಾಗಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ಬ್ಯಾಂಕ್ ನಲ್ಲಿ ಸೇವೆ ಇರುತ್ತದೆ Read more…

ಸಾರಿಗೆ ನೌಕರರ ಮುಷ್ಕರ ಹಿನ್ನಲೆ: ಪ್ರಯಾಣಿಕರಿಗೆ ಅನುಕೂಲವಾಗುವಂತೆ ಮೆಟ್ರೋ ಸೇವೆ

ಬೆಂಗಳೂರು: ನಾಳೆ ನಮ್ಮ ಮೆಟ್ರೋದಿಂದ ಹೆಚ್ಚುವರಿ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ನೇರಳೆ ಮಾರ್ಗದಲ್ಲಿ 4.5 ನಿಮಿಷಕ್ಕೆ ಒಂದು ರೈಲು ಸಂಚರಿಸಲಿದೆ. ಹಸಿರು ಮಾರ್ಗದಲ್ಲಿ 5 ನಿಮಿಷಕ್ಕೆ ಒಂದು Read more…

HDFC ಇಂಟರ್ನೆಟ್‌ ಬ್ಯಾಂಕಿಂಗ್‌ ಬಳಕೆದಾರರಿಗೆ ಇಲ್ಲಿದೆ ಒಂದು ಮಾಹಿತಿ

ಮಂಗಳವಾರ ಎಚ್‌ಡಿಎಫ್‌ಸಿ ಬ್ಯಾಂಕಿನ ಕೆಲ ಗ್ರಾಹಕರು ತೊಂದರೆ ಅನುಭವಿಸಿದ್ದಾರೆ. ಕೆಲವರು ಇಂಟರ್ನೆಟ್ ಬ್ಯಾಂಕಿಂಗ್ ಹಾಗೂ ಮೊಬೈಲ್ ಬ್ಯಾಂಕಿಂಗ್ ಬಳಸಲು ಸಾಧ್ಯವಾಗ್ತಿಲ್ಲ. ಇಂಟರ್ನೆಟ್ ಬ್ಯಾಂಕಿಂಗ್ ಮತ್ತು ಮೊಬೈಲ್ ಬ್ಯಾಂಕಿಂಗ್‌ ಸೇವೆ Read more…

BIG NEWS: ‘ಆಧಾರ್’ ವಿಚಾರದಲ್ಲಿ ಕೇಂದ್ರದಿಂದ ಮತ್ತೊಂದು ನಿರ್ಧಾರ, ಕೆಲ ಸೇವೆಗಳಿಗೆ ಅಗತ್ಯವಿಲ್ಲ ಆಧಾರ್

ನವದೆಹಲಿ: ಆಧಾರ್ ಕಾರ್ಡ್ ಕಡ್ಡಾಯ ಬಳಕೆ ಕುರಿತಂತೆ ಕೇಂದ್ರ ಸರ್ಕಾರದಿಂದ ಹೊಸ ಅಧಿಸೂಚನೆ ಹೊರಡಿಸಲಾಗಿದೆ. ಇನ್ನು ಮುಂದೆ ಕೆಲವು ಸೇವೆಗಳಿಗೆ ಆಧಾರ್ ಕಾರ್ಡ್ ನಿಯಮದಿಂದ ವಿನಾಯಿತಿ ನೀಡಲಾಗಿದೆ. ಜೀವನ್ Read more…

ಗಮನಿಸಿ…! ಇಂದು ಭಾರತ್ ಬಂದ್ -ರಾಜ್ಯದಲ್ಲಿ ಪ್ರತಿಭಟನೆ

ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ಕೈಗೊಂಡಿರುವ ಹೋರಾಟ ನಾಲ್ಕು ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಭಾರತೀಯ ಕಿಸಾನ್ ಯೂನಿಯನ್ ಇಂದು ಭಾರತ್ ಬಂದ್ ಗೆ Read more…

ಗ್ರಾಹಕರಿಗೆ ಇಂಟರ್ನೆಟ್ ಬ್ಯಾಂಕಿಂಗ್ ನಲ್ಲಿ ತ್ವರಿತ ಇಎಂಐ ಸೇವೆ ನೀಡಿದ ಬ್ಯಾಂಕ್

ಖಾಸಗಿ ವಲಯದ ಐಸಿಐಸಿಐ ಬ್ಯಾಂಕ್ ಗ್ರಾಹಕರಿಗೆ ವಿಶೇಷ ಸೌಲಭ್ಯವನ್ನು ಪ್ರಾರಂಭಿಸಿದೆ. ಗ್ರಾಹಕರು ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ತ್ವರಿತ ಇಎಂಐ ಸೇವೆಯನ್ನು ಪಡೆಯಲಿದ್ದಾರೆ. ಇದಕ್ಕೆ ಬ್ಯಾಂಕ್ ಇಎಂಐ @ ಇಂಟರ್ನೆಟ್ Read more…

ಈ ಆಸ್ಪತ್ರೆಯಲ್ಲಿ ಕೇವಲ 50 ರೂಪಾಯಿಗೆ MRI ಸ್ಕ್ಯಾನಿಂಗ್….!

ವೈದ್ಯಕೀಯ ಸೇವೆ ಎನ್ನುವುದು ಇಂದು ಬಲು ದುಬಾರಿಯಾಗಿದೆ. ಬಡಜನತೆ ಅನಾರೋಗ್ಯಕ್ಕೊಳಗಾದ ಸಂದರ್ಭದಲ್ಲಿ ತಮ್ಮ ದುಡಿಮೆಯ ಬಹುಪಾಲನ್ನು ಚಿಕಿತ್ಸಾ ವೆಚ್ಚವಾಗಿ ವ್ಯಯ ಮಾಡಬೇಕಾಗುತ್ತದೆ. ಹೀಗಾಗಿಯೇ ಸರ್ಕಾರಗಳು ವಿವಿಧ ಆರೋಗ್ಯ ಯೋಜನೆಗಳನ್ನು Read more…

ವಾಹನ ಮಾಲೀಕರಿಗೆ ಗುಡ್‌ ನ್ಯೂಸ್: DL ಸೇರಿದಂತೆ ಈ ಎಲ್ಲ ಸೇವೆಗಳು ಇನ್ಮುಂದೆ ‌ʼಆನ್‌ ಲೈನ್ʼ ನಲ್ಲಿ ಲಭ್ಯ

ಡಿಎಲ್ ನವೀಕರಣ, ಡುಪ್ಲಿಕೇಟ್ ಪರವಾನಗಿ, ವಾಹನಗಳ ಆರ್‌ಸಿ ಸೇರಿದಂತೆ 18 ಕೆಲಸಗಳಿಗೆ ನೀವು ಇನ್ನು ಮುಂದೆ ಆರ್‌ಟಿಒ ಕಚೇರಿಗೆ ಹೋಗಬೇಕಾಗಿಲ್ಲ. ರಸ್ತೆ ಮತ್ತು ಸಾರಿಗೆ ಸಚಿವಾಲಯವು ಆಧಾರ್ ದೃಢೀಕರಣ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...