alex Certify ಸೇವೆ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ಯಾಂಕ್ ಗ್ರಾಹಕರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಖಾತೆಯಿಂದ ಗೊತ್ತೇ ಆಗದೆ ಹಣ ಕಡಿತ –ಪರೋಕ್ಷ ಸುಲಿಗೆ ಎಂದು ಆಕ್ರೋಶ

ಬ್ಯಾಂಕುಗಳು ಗ್ರಾಹಕರಿಗೆ ಪರೋಕ್ಷವಾಗಿ ಸುಲಿಗೆ ಮಾಡುತ್ತಿವೆ. ಸದ್ದೇ ಇಲ್ಲದೆ ಗ್ರಾಹಕರು ತಮ್ಮ ಖಾತೆಯಿಂದ ಹಣ ಕಳೆದುಕೊಳ್ಳುತ್ತಿದ್ದಾರೆ. ಬ್ಯಾಂಕುಗಳ ನಿಯಮಗಳಲ್ಲಿ ಅನೇಕ ಬದಲಾವಣೆಗಳಾಗಿದ್ದರೂ ಈ ಬಗ್ಗೆ ಬಹುತೇಕ ಗ್ರಾಹಕರಿಗೆ ಗೊತ್ತೇ Read more…

BIG NEWS: ಈ ಸೇವೆಗಳಿಗೂ ಕಡ್ಡಾಯವಾಗ್ತಿದೆ ‘ಆಧಾರ್’

ಸರ್ಕಾರಿ ಹಾಗೂ ಸರ್ಕಾರೇತರ ಕೆಲಸಗಳಿಗೆ ಆಧಾರ್ ಅನಿವಾರ್ಯವಾಗಿದೆ. ಈಗ ಸಾರಿಗೆ ಸಚಿವಾಲಯ ಮತ್ತಷ್ಟು ಸೇವೆಗಳಿಗೆ ಆಧಾರ್ ಕಡ್ಡಾಯ ಮಾಡಲು ಹೊರಟಿದೆ. ಇನ್ನೂ ಆಧಾರ್ ಕಾರ್ಡ್ ಪಡೆದಿಲ್ಲವೆಂದಾದ್ರೆ ವಿಳಂಬ ಮಾಡದೆ Read more…

60 ವರ್ಷ ವಯಸ್ಸು ಅಥವಾ 33 ವರ್ಷ ಸೇವೆ: ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿನ ಮಿತಿ ಬಗ್ಗೆ ವದಂತಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿಗೆ ಸಂಬಂಧಿಸಿದಂತೆ 33 ವರ್ಷಗಳ ಸೇವೆ ಅಥವಾ 60 ವರ್ಷ ವಯಸ್ಸು ಯಾವುದು ಮೊದಲೋ ಅದನ್ನು ಪರಿಗಣಿಸಿ ಸೇವಾ ನಿವೃತ್ತಿಗೊಳಿಸುವ ಬಗ್ಗೆ Read more…

BIG NEWS: ‘ವರ್ಕ್ ಫ್ರಂ ಹೋಮ್’ ನೌಕರರಿಗೆ ಬದಲಾಗಲಿದೆ ನಿಯಮ

ಕೊರೊನಾ ವೈರಸ್, ಕಚೇರಿ ಕೆಲಸದಲ್ಲಿ ಸಾಕಷ್ಟು ಬದಲಾವಣೆ ತಂದಿದೆ. ಕೊರೊನಾದಿಂದಾಗಿ ಮನೆಯಲ್ಲಿ ಕೆಲಸ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಕಾರ್ಮಿಕ ಸಚಿವಾಲಯ ಈಗ ಹೊಸ ಕರಡನ್ನು ಸಿದ್ಧಪಡಿಸಿದೆ. ಈ ಕರಡಿನಲ್ಲಿ Read more…

ಗ್ರಾಹಕರಿಗೆ ಅಂಚೆ ಇಲಾಖೆಯಿಂದ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಅಂಚೆ ಕಚೇರಿಯ ಡಾಕ್ ಪೇ ಆಪ್ ಗೆ ಚಾಲನೆ ನೀಡಲಾಗಿದೆ. ಅಂಚೆ ಇಲಾಖೆಯಿಂದ ಯುಪಿಎ ಆಧಾರಿತ ಡಾಕ್ ಪೇ ಬಿಡುಗಡೆ ಮಾಡಲಾಗಿದ್ದು, ಮೊಬೈಲ್ ನಲ್ಲಿ ಅಂಚೆ ಬ್ಯಾಂಕಿಂಗ್ Read more…

ಮತ್ತೊಂದು ಗುಡ್ ನ್ಯೂಸ್: ಇಂದಿನಿಂದ 24 ಗಂಟೆ RTGS ಸೌಲಭ್ಯ

ಮುಂಬೈ: ದಿನದ 24 ಗಂಟೆಗಳ ಕಾಲ ಆರ್.ಟಿ.ಜಿ.ಎಸ್. ಕಾರ್ಯನಿರ್ವಹಿಸುವ ಕೆಲವೇ ಕೆಲವು ದೇಶಗಳಲ್ಲಿ ಭಾರತ ಕೂಡ ಒಂದಾಗಿದೆ. ಬಹುನಿರೀಕ್ಷಿತ 24 ಗಂಟೆಗಳ ಆರ್.ಟಿ.ಜಿ.ಎಸ್. ಸೇವೆ ಇಂದಿನಿಂದ ಆರಂಭವಾಗಲಿದೆ. ಭಾರತೀಯ Read more…

ಅತಿಥಿ ಉಪನ್ಯಾಸಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಸೇವೆ ಮುಂದುವರೆಸಿ ಆದೇಶ

ಬೆಂಗಳೂರು: ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ 2019-20ನೇ ಸಾಲಿನಲ್ಲಿ ಕಾರ್ಯನಿರ್ವಹಿಸಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು 2020-21ನೇ ಸಾಲಿಗೂ ಮುಂದುವರಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಕೋವಿಡ್‌-19 ಸಂದರ್ಭದಲ್ಲಿ ಅತಿಥಿ Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್ ಸೇರಿ ಉಚಿತ ಪರೀಕ್ಷೆ, 24X7 ಸೇವೆ

ಬೆಳಗಾವಿ: ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 24 ಗಂಟೆ ಸೇವೆ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ನಗರ Read more…

ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ: ‘ಗ್ರಾಮ ಒನ್’ ಕೇಂದ್ರಕ್ಕೆ ಸಿಎಂ ಚಾಲನೆ

ಬೆಂಗಳೂರು: ದಾವಣಗೆರೆ ಜಿಲ್ಲೆಯ 100 ಗ್ರಾಮಗಳಲ್ಲಿ ಸರ್ಕಾರದ ಎಲ್ಲಾ ಸೇವೆಗಳನ್ನು ಒಂದೇ ಸೂರಿನಡಿ ತರುವ ‘ಗ್ರಾಮ ಒನ್’ ಕೇಂದ್ರದ ಪ್ರಾಯೋಗಿಕ ಅನುಷ್ಠಾನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಗೃಹ Read more…

ಗ್ರಾಮೀಣ ಜನತೆಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಗ್ರಾಮೀಣ ಭಾಗದಲ್ಲಿ ಸರ್ಕಾರಿ ಸೇವೆಗಳಿಗೆ ಡಿಜಿಟಲ್ ಸ್ಪರ್ಶ ನೀಡಲಾಗುವುದು. ‘ಗ್ರಾಮ ಒನ್’ ನಾಗರಿಕ ಸೇವಾ ಕೇಂದ್ರ ಆರಂಭಿಸಲು ಸರ್ಕಾರ ಕ್ರಮ ಕೈಗೊಂಡಿದ್ದು, ಪ್ರಾಯೋಗಿಕವಾಗಿ ದಾವಣಗೆರೆ ಜಿಲ್ಲೆಯಲ್ಲಿ ಚಾಲನೆ ನೀಡಲಾಗುವುದು. Read more…

ಗಮನಿಸಿ: ನವೆಂಬರ್ ನಲ್ಲಿ ಇಷ್ಟೊಂದು ದಿನ ಬಾಗಿಲು ಮುಚ್ಚಲಿದೆ ಬ್ಯಾಂಕ್

ದಸರಾ ಸಂಭ್ರಮ ಮುಗಿದಿದೆ. ಇನ್ನು ದೀಪಾವಳಿ ಸರದಿ. ನವೆಂಬರ್ ತಿಂಗಳಲ್ಲಿ ದೀಪಾವಳಿ ಸೇರಿದಂತೆ ಗುರುನಾನಕ್ ಜಯಂತಿಯವರೆಗೆ ಅನೇಕ ಹಬ್ಬಗಳಿವೆ.ಇದೇ ಕಾರಣಕ್ಕೆ ಬ್ಯಾಂಕ್ ಒಟ್ಟು 15 ದಿನಗಳ ಕಾಲ ಬಂದ್ Read more…

25,000 ರೂ. ಗಳಿಗಿಂತ ಕಡಿಮೆ ವೇತನ ಪಡೆಯುವ ಉದ್ಯೋಗಿಗಳಿಗೆ ಇಲ್ಲಿದೆ ಬಹು ಮುಖ್ಯ ಮಾಹಿತಿ

ಕಡಿಮೆ ಸಂಬಳ ಬರುವವರು ಚಿಂತಿಸಬೇಕಾಗಿಲ್ಲ. 25 ಸಾವಿರಕ್ಕಿಂತ ಕಡಿಮೆ ಸಂಬಳ ಬರುವವರಿಗೆ ಸರ್ಕಾರ ಕೆಲವೊಂದು ಸೌಲಭ್ಯಗಳನ್ನು ನೀಡುತ್ತದೆ. ಕೇವಲ 25 ರೂಪಾಯಿಗೆ ಅಧ್ಯಯನ, ಔಷಧಿ, ಮದುವೆ ಸೇರಿದಂತೆ ಕೆಲವೊಂದು Read more…

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಸುರಕ್ಷತೆಗೆ ಹೆಚ್ಚಿನ ಆದ್ಯತೆ

ಹುಬ್ಬಳ್ಳಿ: ಕೊರೊನಾ ಸಂದರ್ಭದಲ್ಲೂ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು 6 ಜಿಲ್ಲೆಗಳಲ್ಲಿ 9 ವಿಭಾಗಗಳು, 51 ಘಟಕಗಳಿಂದ ಒಟ್ಟು 3754 ಅನುಸೂಚಿಗಳಿಂದ ಕಾರ್ಯ ನಿರ್ವಹಿಸುತ್ತಿದೆ. ಗ್ರಾಮೀಣ ಭಾಗದ Read more…

‘ಆಧಾರ್ ಕಾರ್ಡ್’ ಕುರಿತಂತೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಈಗಂತೂ ಬಹುತೇಕ ಸೇವೆಗಳಿಗೆ ಆಧಾರ್ ಅನಿವಾರ್ಯವಾಗಿದೆ. ಸರ್ಕಾರದ ಯೋಜನೆ, ಸಬ್ಸಿಡಿ ಲಾಭ ಪಡೆಯಲು ಆಧಾರ್ ಕಾರ್ಡ್ ನೀಡಬೇಕಾಗುತ್ತದೆ. ಎಲ್ಲ ಕೆಲಸಕ್ಕೂ ನೀವು ಅಂಚೆ ಕಚೇರಿ ಮೂಲಕ ಪಡೆದ ಆಧಾರ್ Read more…

ಕೊರೊನಾ ಕಾರಣಕ್ಕೆ ಕೆಲಸ ಕಳೆದುಕೊಂಡಾಕೆಯಿಂದ ಸೇವೆಯ ಕೊನೆ ದಿನದಂದು ಕಣ್ಣೀರ ಕೋಡಿ

ಕೊರೊನಾ ಕಾಟದಿಂದಾಗಿ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಕೊಡಲಿಪೆಟ್ಟು ಬಿದ್ದಿದ್ದು, ಎಲ್ಲೆಡೆ ಕೆಲಸ ಕಳೆದುಕೊಳ್ಳುವ ಭೀತಿ ಆವರಿಸಿದೆ. ಇದೀಗ ಅಮೆರಿಕಾದ ಏರ್ ಲೈನ್ಸ್ ವಿಮಾನಯಾನ ಸಿಬ್ಬಂದಿಯ ಸರದಿ. ಸಂಸ್ಥೆ ತನ್ನ Read more…

ಗ್ರಾಮೀಣ ಜನತೆಗೆ ಖುಷಿ ಸುದ್ದಿ:‌ ಕೇಂದ್ರ ಸರ್ಕಾರ ಆರಂಭಿಸಿದೆ ಈ ಯೋಜನೆ

ದೇಶದ ಎಲ್ಲ ಭಾಗದ ಗ್ರಾಮೀಣ ಜನರಿಗೆ ಅನುಕೂಲ ಮಾಡಿಕೊಡಲು ಅಂಚೆ ಕಚೇರಿ ಫೈವ್ ಸ್ಟಾರ್ ವಿಲೇಜ್ ಸ್ಕೀಮ್ ಎಂಬ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಡಿ ಅಂಚೆ ಎಲ್ಲಾ ಐದು Read more…

ಭಕ್ತರಿಗೆಲ್ಲ ರಾಜ್ಯ ಸರ್ಕಾರದಿಂದ ಶುಭ ಸುದ್ದಿ

ಬೆಂಗಳೂರು: ಕೊರೋನಾ ಲಾಕ್ಡೌನ್ ಕಾರಣದಿಂದಾಗಿ ರಾಜ್ಯದ ದೇವಾಲಯಗಳಲ್ಲಿ ಭಕ್ತರಿಗೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ನಂತರದಲ್ಲಿ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. ಇದೇ ವೇಳೆ ಕೆಲವು ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಸೆಪ್ಟೆಂಬರ್ Read more…

ಸರಳ ವಿವಾಹದಲ್ಲೂ ನವಜೋಡಿಯಿಂದ ಜನ ಮೆಚ್ಚುವ ಕಾರ್ಯ

ಕೊರೊನಾದಿಂದಾಗಿ ಎಲ್ಲ ಸಮಾರಂಭಗಳೂ ಸರಳವಾಗುತ್ತಿವೆ.‌ ಅದ್ಧೂರಿತನಕ್ಕೆ ಬ್ರೇಕ್ ಬೀಳುತ್ತಿದೆ. ಅಮೆರಿಕದ ಟೇಲರ್ ಹಾಗೂ ಮೆಲನಿಯೆ ವೈಭವದ ವಿವಾಹ ಮಾಡಿಕೊಳ್ಳುವ ಯೋಜನೆ ರೂಪಿಸಿದ್ದರು. ಆದರೆ, ಕೊರೊನಾದಿಂದಾಗಿ ಸಿಟಿ ಮಿಷನ್ ಸಂಸ್ಥೆ Read more…

ಮುಖ್ಯ ದಾಖಲೆಗಳನ್ನು ಸಂಗ್ರಹಿಸಿಟ್ಟುಕೊಳ್ಳುವ ʼಡಿಜಿ ಲಾಕರ್ʼ ಓಪನ್ ಮಾಡುವುದರ ಕುರಿತು ಇಲ್ಲಿದೆ ಮಾಹಿತಿ

ನಿಮ್ಮ ಆಧಾರ್ ಕಾರ್ಡನ್ನು ಸುಲಭವಾಗಿ ಡಿಜಿ ಲಾಕರ್ ನಲ್ಲಿ ಸೇವ್ ಮಾಡಬಹುದು. ಅಷ್ಟೇ ಅಲ್ಲ ಡಿಜಿ ಲಾಕರ್ ನಲ್ಲಿರೋ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಪ್ರೊಫೈಲ್ ವಿವರ ಮತ್ತು Read more…

ಕೊರೊನಾ ಸಂಕಷ್ಟದಲ್ಲಿ ವೃತ್ತಿಪರತೆಯೊಂದಿಗೆ ಮಾನವೀಯತೆ ಮೆರೆದ ಖಾಸಗಿ ವೈದ್ಯರು

ಕೊರೋನಾ ಸಂಕಷ್ಟದ ವೇಳೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ ಎನ್ನುವ ಆರೋಪಗಳು ಕೇಳಿಬಂದಿವೆ. ಇದೇ ಸಂದರ್ಭದಲ್ಲಿ ಹಾವೇರಿ ಜಿಲ್ಲೆಯ 570 ಕ್ಕೂ ಹೆಚ್ಚು ಖಾಸಗಿ ವೈದ್ಯರು Read more…

ಬಡವರಿಗೆ ಊಟ ನೀಡ್ತಿದ್ದ ಅರುಣ್ ಸಿಂಗ್ ಇನ್ನಿಲ್ಲ

ದೇಶದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದೆ. ಕೊರೊನಾ ವೈರಸ್ ಸೋಂಕು  ಹರಡುವುದನ್ನು ತಡೆಗಟ್ಟಲು ಕೇಂದ್ರ ಸರ್ಕಾರವು ಮಾರ್ಚ್‌ನಲ್ಲಿ ದೇಶದಾದ್ಯಂತ ಲಾಕ್‌ಡೌನ್ ಜಾರಿಗೆ ತಂದಿತ್ತು. ಈ ವೇಳೆ ಅನೇಕ ವಲಸಿಗರು Read more…

ಶ್ರೀಮಂತರ ‘ಡೇಟಾ’ ಯೋಜನೆಗೆ ಬ್ರೇಕ್ ನೀಡಿದ ಟ್ರಾಯ್

ಏರ್ಟೆಲ್‌ನ ಮತ್ತು ವೊಡಾಫೋನ್-ಐಡಿಯಾ ರೆಡ್‌ಎಕ್ಸ್ ಪ್ರೀಮಿಯಂ ಯೋಜನೆಗಳನ್ನು ಟೆಲಿಕಾಂ ನಿಯಂತ್ರಕವು ನಿರ್ಬಂಧಿಸಿದೆ. ಎರಡೂ ಕಂಪನಿಗಳ ಈ ಯೋಜನೆಗಳು ಬಳಕೆದಾರರಿಗೆ ವೇಗವಾಗಿ ಡೇಟಾ ಸೇವೆಗಳನ್ನು ನೀಡುತ್ತಿದ್ದವು. ಈ ಯೋಜನೆಗೆ ರೀಚಾರ್ಜ್ Read more…

ಉದ್ಯಮ ಆರಂಭಿಸಲು ಮುಂದಾಗುವವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್‌ ನ್ಯೂಸ್

ಭಾರತೀಯ ನಾಗರಿಕರಿಗೆ ಕೇಂದ್ರ ಸರ್ಕಾರ ಖುಷಿ ಸುದ್ದಿ ನೀಡಿದೆ. ತಮ್ಮದೇ ಹೊಸ ಕಂಪನಿಯ ತೆರೆಯುವುದನ್ನು ಕೇಂದ್ರ ಸರ್ಕಾರ ಈಗ ಬಹಳ ಸುಲಭಗೊಳಿಸಿದೆ. ಇದಕ್ಕಾಗಿ, ಸ್ವಯಂ ಘೋಷಣೆಯ ಆಧಾರದ ಮೇಲೆ Read more…

ಗುಡ್ ನ್ಯೂಸ್: ಜಾನುವಾರುಗಳಿಗೆ ರೈತರ ಮನೆ ಬಾಗಿಲಲ್ಲೇ ಲಭ್ಯವಾಗಲಿದೆ ‘ಚಿಕಿತ್ಸೆ’

ಜಾನುವಾರುಗಳನ್ನು ಹೊಂದಿರುವ ರೈತರಿಗೆ ರಾಜ್ಯ ಸರ್ಕಾರ ನೆಮ್ಮದಿಯ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಜಾನುವಾರುಗಳಿಗೆ ರೈತರ ಮನೆ ಬಾಗಿಲಿನಲ್ಲಿಯೇ ಚಿಕಿತ್ಸೆ ನೀಡಲು ಸಿದ್ಧತೆ ನಡೆಸಲಾಗುತ್ತಿದೆ. ಇದಕ್ಕಾಗಿ ಅತ್ಯಾಧುನಿಕ ಸುಸಜ್ಜಿತವಾದ Read more…

ಜಿಯೋ ಮಾರ್ಟ್ ವಿತರಕರಾಗಲು ಇಲ್ಲಿದೆ ಅವಕಾಶ

ಜಿಯೋ ಮಾರ್ಟ್ ಈಗಾಗಲೇ ಶುರುವಾಗಿದೆ. ಇದು ಅನೇಕ ಅಂಗಡಿ ಮಾಲೀಕರಿಗೆ ನೆರವಾಗ್ತಿದೆ. ಜಿಯೋ ಮಾರ್ಟ್ ನಲ್ಲಿ ಕಿರಾಣಿ ಅಂಗಡಿ ಮಾಲೀಕರು ವಸ್ತುಗಳ ಮಾರಾಟ ಮಾಡಬಹುದು. ಜಿಯೋ ಮಾರ್ಟ್ ಗೆ Read more…

ಜಿಯೋ ಗ್ರಾಹಕರಿಗೆ ಖುಷಿ ಸುದ್ದಿ: ಶುರುವಾಗಿದೆ ಜಿಯೋ ಮಾರ್ಟ್

ರಿಲಾಯನ್ಸ್ ಜಿಯೋ ಇ-ಕಾಮರ್ಸ್ ಪೋರ್ಟಲ್ ಶುರುವಾಗಿದೆ. ಕಳೆದ ಕೆಲ ತಿಂಗಳಿಂದ ಇದ್ರ ಪರೀಕ್ಷೆ ನಡೆದಿತ್ತು. ನಿನ್ನೆ ಜಿಯೋ ಕಂಪನಿ ಪೋರ್ಟಲ್ ಅಧಿಕೃತವಾಗಿ ಶುರು ಮಾಡಿದೆ. ವೆಬ್ಸೈಟ್ ನಲ್ಲಿ ವಾಟ್ಸಾಪ್ Read more…

ಗಮನಿಸಿ..! ಇವತ್ತು ಅನಗತ್ಯವಾಗಿ ಹೊರಬಂದ್ರೆ ವಾಹನ ಸೀಜ್, ಏನಿರುತ್ತೆ…? ಏನಿರಲ್ಲ…? ಇಲ್ಲಿದೆ ‘ಮಾಹಿತಿ’

ಬೆಂಗಳೂರು: ಭಾನುವಾರ ಕರ್ಫ್ಯೂ ಮಾದರಿಯಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿದ್ದು ಅನಗತ್ಯವಾಗಿ ಹೊರಬಂದರೆ ವಾಹನ ಸೀಜ್ ಮಾಡಲಾಗುವುದು. ಅಲ್ಲದೇ ಕೇಸ್ ದಾಖಲಿಸಲಾಗುವುದು. ತುರ್ತು, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ Read more…

ಕೊರೊನಾ ಸಂಕಟದ ಮಧ್ಯೆ ಹೆಚ್ಚಾಗಲಿದೆ ನಿಮ್ಮ ಸಂಬಳ

ಕೇಂದ್ರ ಸರ್ಕಾರ ನೌಕರರ ಭವಿಷ್ಯ ನಿಧಿ ನಿಯಮಗಳನ್ನು ಮೂರು ತಿಂಗಳವರೆಗೆ ಬದಲಾಯಿಸಿದೆ. ಈ ಹೊಸ ನಿಯಮದ ಪ್ರಕಾರ, ಮೇ ಮತ್ತು ಜುಲೈ ನಡುವೆ ನೌಕರರು ಮತ್ತು ಉದ್ಯೋಗದಾತರ ಇಪಿಎಫ್ Read more…

ಇಂದಿನಿಂದ ಮೇ 31ರವರೆಗೆ ಮಾಡಲು ಸಾಧ್ಯವಿಲ್ಲ ಈ ಕೆಲಸ

ಕೊರೊನಾ ವೈರಸ್ ನಿಯಂತ್ರಣಕ್ಕೆ ದೇಶದಲ್ಲಿ ಇಂದಿನಿಂದ ಲಾಕ್ ಡೌನ್ 4 ಜಾರಿಗೆ ಬಂದಿದೆ. ಈ ಬಾರಿ ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡಲಾಗಿದೆ. ಕೆಲ ಸೇವೆಗಳ ಸಡಿಲಿಕೆಗೆ ರಾಜ್ಯ Read more…

BIG NEWS: ಕೆಂಪು ವಲಯದಲ್ಲೂ ಶುರುವಾಗಲಿದೆ ಆನ್‌ ಲೈನ್ ಸೇವೆ

ಕೊರೊನಾ ವೈರಸ್ ಹಿನ್ನಲೆಯಲ್ಲಿ ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಇಂದಿನಿಂದ ಲಾಕ್ ಡೌನ್ 4 ಜಾರಿಗೆ ಬಂದಿದೆ. ಇದ್ರಲ್ಲಿ ಅನೇಕ ವಿನಾಯಿತಿ ನೀಡಲಾಗಿದೆ. ಕೆಂಪು ವಲಯದಲ್ಲೂ ಇ-ಕಾಮರ್ಸ್ ಕಂಪನಿಗಳಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...