alex Certify ಅಪಘಾತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇವಿನ ಹೊಟ್ಟು ಕೊಂಡೊಯ್ಯುವಾಗ ಭೀಕರ ಅಪಘಾತ: ಮೂವರು ರೈತರು ದುರ್ಮರಣ

ಬೆಳಗಾವಿ: ಮಾರಾಟಕ್ಕೆಂದು ಮೇವಿನ ಹೊಟ್ಟು ಐಶರ್ ವಾಹನದಲ್ಲಿ ಕೊಂಡೊಯ್ಯುತ್ತಿದ್ದ ವೇಳೆ ಟಿಟಿ ವಾಹನ ಡಿಕ್ಕಿಯಾಗಿ ಮೂವರು ರೈತರು ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಅಳ್ನಾವರ-ಗೋವಾ ಹೆದ್ದಾರಿಯಲ್ಲಿ ನಡೆದಿದೆ. ಬೆಳಗಾವಿ Read more…

BIG NEWS: ಟೂರಿಸ್ಟ್ ಬೋಟ್ ಪಲ್ಟಿಯಾಗಿ ನೀರು ಪಾಲಾಗಿದ್ದ ರೈಡರ್ 36 ಗಂಟೆಗಳ ಬಳಿಕ ಶವವಾಗಿ ಪತ್ತೆ

ಉಡುಪಿ: ಟೂರಿಸ್ಟ್ ಬೋಟ್ ಪಲ್ಟಿಯಾಗಿ ನೀರುಪಾಲಾಗಿದ್ದ ರೈಡರ್ ಶವವಾಗಿ ಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಪ್ರವಾಸಿಗ ಪ್ರಶಾಂತ್ ಎಂಬುವವರನ್ನು ರೈಡ್ ಗೆ ಕರೆದೊಯ್ದಿದ್ದ ವೇಳೆ Read more…

BREAKING: ಬೆಂಗಳೂರು ಫ್ಲೈಓವರ್ ಮೇಲೆ ಮತ್ತೊಂದು ಅಪಘಾತ: ಟಯರ್ ಬ್ಲಾಸ್ಟ್ ಆಗಿ ಪಲ್ಟಿಯಾದ ಬೊಲೆರೊ ವಾಹನ

ಬೆಂಗಳೂರು: ಬೆಂಗಳೂರಿನ ಯಶವಂತಪುರ ಫ್ಲೈಓವರ್ ಮೇಲೆ ಮತ್ತೊಂದು ಅಪಘಾತ ಸಂಭವಿಸಿದೆ. ಟೈಯರ್ ಬ್ಲಾಸ್ಟ್ ಆಗಿ ಫ್ಲೈಓವರ್ ಮೇಲೆ ಬೊಲೆರೋ ವಾಹನ ಪಲ್ಟಿಯಾಗಿದೆ. ವಾಹನದಲ್ಲಿದ್ದ ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ Read more…

BREAKING: ಬೆಂಗಳೂರಲ್ಲಿ ಭೀಕರ ಅಪಘಾತ: ಫ್ಲೈಓವರ್ ತಡೆಗೋಡೆಗೆ ಕಾರ್ ಡಿಕ್ಕಿ, ಇಬ್ಬರು ಗಂಭೀರ

ಬೆಂಗಳೂರು: ಫ್ಲೈಓವರ್ ತಡೆಗೋಡೆಗೆ ಕಾರ್ ಡಿಕ್ಕಿಯಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ ಸಿಂಗಸಂದ್ರ ಸಮೀಪ ನಡೆದಿದೆ. ಎಲೆಕ್ಟ್ರಾನಿಕ್ ಸಿಟಿಯಿಂದ ಸಿಲ್ಕ್ ಬೋರ್ಡ್ ಗೆ ತೆರಳುವ ಫ್ಲೈಓವರ್ ಮೇಲೆ Read more…

BREAKING: ರಾಯಚೂರಲ್ಲಿ ಭೀಕರ ಅಪಘಾತ: ಬೈಕ್ ನಿಂದ ಬಿದ್ದ ಮಹಿಳೆ ಮೇಲೆ ಲಾರಿ ಹರಿದು ದೇಹ ಛಿದ್ರ

ರಾಯಚೂರು: ಲಾರಿ ಡಿಕ್ಕಿಯಾಗಿ ಕೆಳಗೆ ಬಿದ್ದ ಮಹಿಳೆಯ ಮೇಲೆ ಲಾರಿ ಹರಿದಿದ್ದು, 55 ವರ್ಷದ ಮಹಿಳೆ ದೇಹ ಛಿದ್ರವಾಗಿದೆ. ಹುಸೇನಮ್ಮ ಮೃತಪಟ್ಟವರು. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಹೊರಗಿನ Read more…

BIG UPDATE: ಕೂಲಿ ಕೆಲಸ ಮುಗಿಸಿ ವಾಪಾಸ್ ಆಗುತ್ತಿದ್ದಾಗ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು

ಕೋಲಾರ: ಕೂಲಿ ಕೆಲಸ ಮುಗಿಸಿ ವಾಪಾಸ್ ಆಗುತ್ತಿದ್ದ ವೇಳೆ ದ್ವಿಚಕ್ರ ವಾಹನಗಳಿಗೆ ಬೊಲೆರೋ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ Read more…

BREAKING NEWS: ಮತ್ತೊಂದು ಭೀಕರ ಅಪಘಾತ: ದ್ವಿಚಕ್ರ ವಾಹನದಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ಕೋಲಾರ: ಬೊಲೆರೋ ವಾಹನ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಎನ್.ವಡ್ಡಹಳ್ಳಿ ಬಳಿ ನಡೆದಿದೆ. ಬೊಲೆರೋ ವಾಹನ 3 ದ್ವಿಚಕ್ರ Read more…

BREAKING: ಕಾರು ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ದುರ್ಮರಣ: ಎಸ್ಕೇಪ್ ಆಗುತ್ತಿದ್ದ ಚಾಲಕನನ್ನು ಚೇಸ್ ಮಾಡಿ ಹಿಡಿದ ಪೊಲೀಸರು

ರಾಮನಗರ: ಕಾರು ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರದ ರಾಯರದೊಡ್ದಿ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಮೊದಲು ಮಹಿಳೆಗೆ ಡಿಕ್ಕಿ ಹೊಡೆದಿದ್ದು, ಬಳಿಕ ಹಲವು Read more…

BREAKING: ಮರಕ್ಕೆ ಬಸ್ ಡಿಕ್ಕಿ: ಅಪಘಾತದಲ್ಲಿ 15 ಜನರಿಗೆ ಗಂಭೀರ ಗಾಯ

ಚಿತ್ರದುರ್ಗ: ಖಾಸಗಿ ಬಸ್ ಮರಕ್ಕೆ ಡಿಕ್ಕಿಯಾಗಿ 15 ಜನ ಗಂಭೀರವಾಗಿ ಗಾಯಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಮದಕರಿಪುರ ಗ್ರಾಮದ ಬಳಿ ನಡೆದಿದೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ Read more…

BIG NEWS: ಭೀಕರ ರಸ್ತೆ ಅಪಘಾತ: 6 ಜನರು ಸ್ಥಳದಲ್ಲೇ ಸಾವು

ರಾಯ್ಪುರ: ರಾಂಗ್ ಸೈಡ್ ನಿಂದ ಬಂದ ಟ್ರಕ್, ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಸಾವನ್ನಪ್ಪಿರುವ ಘಟನೆ ಛತ್ತೀಸ್ ಗಢದ ಬಲೋದ್ ಜಿಲ್ಲೆಯಲ್ಲಿ Read more…

BREAKING: ಸೇತುವೆಗೆ ಬೈಕ್ ಡಿಕ್ಕಿ, ಡೆಲಿವರಿ ಬಾಯ್ ಸಾವು

ಬಳ್ಳಾರಿ: ಸೇತುವೆಗೆ ಬೈಕ್ ಡಿಕ್ಕಿ ಹೊಡೆದು ಡೆಲಿವರಿ ಬಾಯ್ ಸಾವನ್ನಪ್ಪಿದ ಘಟನೆ ಬಳ್ಳಾರಿ ತಾಲೂಕಿನ ಬನ್ನಿಹಟ್ಟಿ ಗ್ರಾಮದ ಬಳಿ ನಡೆದಿದೆ. ಅತಿ ವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿದ ಬೈಕ್ Read more…

BIG NEWS: ಜೋಗದ ಬಳಿ ಪ್ರವಾಸಿಗರ ಬಸ್ ಪಲ್ಟಿ: 10ಕ್ಕೂ ಹೆಚ್ಚು ಜನರಿಗೆ ಗಾಯ

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿಗರ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಜೋಗ ಜಲಪಾತದ ಬಳಿ ನಡೆದಿದೆ. ಮಂಗಳೂರಿನಿಂದ ಜೋಗ ಜಲಪಾತ Read more…

BREAKING NEWS: ಮರಳು ತುಂಬಿದ ಲಾರಿಗೆ ಬೈಕ್ ಡಿಕ್ಕಿ: ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ಉಡುಪಿ: ಮರಳು ತುಂಬಿದ್ದ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ್ ಪೊಲೀಸ್ ಠಾಣೆ Read more…

ಏಕಾಏಕಿ ರಸ್ತೆಗೆ ನುಗ್ಗಿದ ಮಗು: ಶರವೇಗದಲ್ಲಿ ಬಂದ ಲಾರಿ; ಕೂದಲೆಳೆ ಅಂತರದಲ್ಲಿ ಬಚಾವಾದ ಕಂದ | Video

ಪುಟ್ಟ ಮಕ್ಕಳ ಮೇಲೆ ತಂದೆ-ತಾಯಿ ಎಷ್ಟೇ ನಿಗಾ ವಹಿಸಿದರೂ ಕಡಿಮೆಯೇ. ಅರೇಕ್ಷಣ ಕಣ್ಮುಚ್ಚಿ ತೆರೆಯುವಷ್ಟರಲ್ಲಿ ಮಕ್ಕಳು ಅನಾಹುತಗಳನ್ನು ಮಾಡಿಕೊಳ್ಳುವ ಸಾಧ್ಯತೆಗಳೇ ಹೆಚ್ಚು. ಇಲ್ಲೋರ್ವ ಮಗು ಏಕಾಏಕಿ ರಸ್ತೆ ದಾಟಲು Read more…

ಭೀಕರ ಅಪಘಾತದ ಸಂದರ್ಭದಲ್ಲೂ ಮಾನವೀಯತೆ ಮರೆತ ಜನ; ಮೃತ ಮಹಿಳೆಯ ಚಿನ್ನದ ಬಳೆ ಕಳ್ಳತನ | Video

ಮುಂಬೈನ ಕುರ್ಲಾದಲ್ಲಿ ನಡೆದ ಬೆಸ್ಟ್ ಬಸ್ ಅಪಘಾತದ ಬಳಿಕ ಆತಂಕಕಾರಿ ವಿಡಿಯೋ ಹೊರಬಿದ್ದಿದ್ದು, ದುರಂತದಲ್ಲಿ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡ ನಂತರ ವ್ಯಕ್ತಿಯೊಬ್ಬ ಮಹಿಳೆಯ ಕೈಯಿಂದ ಚಿನ್ನದ ಬಳೆಗಳನ್ನು ತೆಗೆದಿರುವುದು Read more…

‘ಸಿಲಿಕಾನ್ ಸಿಟಿ’ಗೆ ಮತ್ತೊಂದು ಕುಖ್ಯಾತಿ : ‘ರಸ್ತೆ ಅಪಘಾತ’ಗಳ ಸಾವಿನ ಸಂಖ್ಯೆಯಲ್ಲಿ ಬೆಂಗಳೂರಿಗೆ 2 ನೇ ಸ್ಥಾನ

ರಾಜ್ಯ ರಾಜಧಾನಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ರಸ್ತೆ ಅಪಘಾತಗಳಲ್ಲಿ ಸಂಭವಿಸುವ ಸಾವಿನ ಸಂಖ್ಯೆಯಲ್ಲೂ ಸಿಲಿಕಾನ್ ಸಿಟಿ, ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂಬ ಆಘಾತಕಾರಿ Read more…

ಗುಜರಾತ್ ನಲ್ಲಿ ಪಾದಯಾತ್ರೆ ವೇಳೆ ಲಾರಿ ಹರಿದು ರಾಜ್ಯದ ಇಬ್ಬರು ಸಾವು

ಬೆಂಗಳೂರು: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡ ಹಾಗೂ ಸದಸ್ಯ ಮೂಸಾ ಷರೀಫ್ ಅವರು ಗುಜರಾತ್ ನ ಭರೂಚ್ ನಲ್ಲಿ ಪಾದಯಾತ್ರೆ ವೇಳೆ ಸಂಭವಿಸಿದ Read more…

ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು

ಕೊಪ್ಪಳ: ಕೊಪ್ಪಳ ತಾಲೂಕಿನ ಕೇಸರಹಟ್ಟಿ ಗ್ರಾಮದ ಬಳಿ ಲಾರಿ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಜುನಾಥ ಪರಸಪ್ಪ ನಾಯಕ(38), ಅವರ ಪತ್ನಿ ನೇತ್ರಾವತಿ(33) ಮೃತಪಟ್ಟವರು Read more…

BREAKING NEWS: ಡಿವೈಡರ್ ನಿಂದ ಹಾರಿದ ಕಾರ್ ಮತ್ತೊಂದು ಕಾರ್ ಗೆ ಡಿಕ್ಕಿ: ನಾಲ್ವರು ವಿದ್ಯಾರ್ಥಿಗಳು ಸೇರಿ ಎರಡೂ ವಾಹನಗಳಲ್ಲಿದ್ದ ಎಲ್ಲಾ 7 ಮಂದಿ ಸಾವು

ರಾಜ್‌ಕೋಟ್: ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಹಾರಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಕಾರ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 7 ಮಂದಿ Read more…

BREAKING: ಬ್ರೇಕ್ ಫೇಲ್ ಆಗಿ ಜನರ ಮೇಲೆ ನುಗ್ಗಿದ ಬಸ್: ನಾಲ್ವರು ಸ್ಥಳದಲ್ಲೇ ಸಾವು, 25 ಮಂದಿ ಗಾಯ

ಮುಂಬೈ: ಮಹಾರಾಷ್ಟ್ರದ ಕುರ್ಲಾ ಪಶ್ಚಿಮ ರೈಲ್ವೆ ನಿಲ್ದಾಣದ ರಸ್ತೆಯಲ್ಲಿರುವ ಅಂಬೇಡ್ಕರ್ ನಗರದ ಬಳಿ ಬೃಹನ್‌ ಮುಂಬೈ ಎಲೆಕ್ಟ್ರಿಕ್ ಸಪ್ಲೈ ಅಂಡ್ ಟ್ರಾನ್ಸ್‌ ಪೋರ್ಟ್(ಬೆಸ್ಟ್) ಬಸ್ ಪಾದಚಾರಿಗಳ ಮೇಲೆ ಹರಿದ Read more…

BREAKING: ಎರಡು ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಮೈಸೂರು: ಮೈಸೂರಿನಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಪಿರಿಯಾಪಟ್ಟಣದ ಚೌಡೇನಹಳ್ಳಿಯ ಬಿಎಂ ರಸ್ತೆಯಲ್ಲಿ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾಗಿವೆ. Read more…

BREAKING NEWS: ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಪಲ್ಟಿ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಕಾರವಾರ: ಪ್ರವಾಸಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ದಿದ್ದ ಶಾಲಾ ಬಸ್ ಪಲ್ಟಿಯಾಗಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ ನಡೆದಿದೆ. ಜೋಯಿಡಾ ತಾಲೂಕಿನ ಗಣೇಶ ಗುಡಿ Read more…

BREAKING NEWS: ಏಕಾಏಕಿ ಬಾರ್ ಗೆ ನುಗ್ಗಿದ ಚಿಗರಿ ಬಸ್!

ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿದ ಬಿಆರ್ ಟಿಎಸ್ ‘ಚಿಗರಿ’ ಬಸ್ ಬಾರ್ ಗೆ ನುಗ್ಗಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ಧಾರವಾಡಕ್ಕೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಚಿಗರಿ ಬಸ್, Read more…

ಹೊಸ ಕಾರ್ ಗೆ ಪೂಜೆ ಸಲ್ಲಿಸಲು ಹೋದಾಗಲೇ ಭೀಕರ ಅಪಘಾತ: 4 ಮಂದಿ ಸಾವು

ಪಲ್ನಾಡು: ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ತೆಲಂಗಾಣದ ಕೊಂಡಗಟ್ಟು ಆಂಜನೇಯಸ್ವಾಮಿ ದೇವಸ್ಥಾನದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ Read more…

ಬೈಕ್ ಸವಾರನ ಭೀಕರ ದುರಂತ ಸಾವು; ಆಘಾತಕಾರಿ ವಿಡಿಯೋ ವೈರಲ್

ರಸ್ತೆಯಲ್ಲಿ ವಾಹನ ಸವಾರರ ಹೈಸ್ಪೀಡ್ ಗೆ ಆಗುವಂತಹ ಅಪಾಯಗಳು ಒಂದೆರಡಲ್ಲ. ಅಜಾಗರೂಕತೆ ಮತ್ತು ನಿರ್ಲಕ್ಯ್ಪ ಚಾಲನೆಯಿಂದ ಇತರರ ಪ್ರಾಣಕ್ಕೆ ಕುತ್ತು ತರುವುದಲ್ಲದೇ, ತಮ್ಮ ಪ್ರಾಣಕ್ಕೂ ಕಂಟಕ ತಂದುಕೊಳ್ಳುತ್ತಾರೆ. ರಸ್ತೆಯಲ್ಲಿ Read more…

BREAKING NEWS: ವಿಜಯಪುರದಲ್ಲಿ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು

ವಿಜಯಪುರ: ಕಾರಿಗೆ ಕಬ್ಬು ಕಟಾವು ಮಷಿನ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ Read more…

BIG NEWS: ಬಸ್ ಹಾಗೂ ವಾಟರ್ ಟ್ಯಾಂಕರ್ ನಡುವೆ ಭೀಕರ ಅಪಘಾತ: 8 ಜನರು ದುರ್ಮರಣ

ಬಸ್ ಹಾಗೂ ವಾಟರ್ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 8 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕನೌಜ್ ಜಿಲ್ಲೆಯಲ್ಲಿ ನಡೆದಿದೆ. ಲಕ್ನೋ-ಆಗ್ರಾ ಹೆದ್ದಾರಿಯಲ್ಲಿ ಈ ದುರಂತ Read more…

ರಸ್ತೆಯಲ್ಲೇ ಭತ್ತದ ರಾಶಿ: ಬೈಕ್ ಸ್ಕಿಡ್ ಆಗಿ ಬಿದ್ದು ಪೊಲೀಸ್ ಸಾವು

ಬಳ್ಳಾರಿ: ಬೈಕ್ ಸ್ಕಿಡ್ ಆಗಿ ಬಿದ್ದು ಪೊಲೀಸ್ ಕಾನ್ ಸ್ಟೆಬಲ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ಮಧ್ಯಾಹ್ನ ಹಚ್ಚೋಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕ ಬಳ್ಳಾರಿ ಸಮೀಪ ನಡೆದಿದೆ. Read more…

BIG NEWS: ಕಾರಿನ ಬ್ರೇಕ್ ಫೇಲ್ ಆಗಿ ದುರಂತ: ಮರಕ್ಕೆ ಡಿಕ್ಕಿ ಹೊಡೆದು ತಂದೆ-ಮಗ ಸ್ಥಳದಲ್ಲೇ ದುರ್ಮರಣ

ಹಾಸನ: ಚಲಿಸುತ್ತಿದ್ದ ಕಾರಿನ ಬ್ರೇಕ್ ಫೇಲ್ ಆಗಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಮಾನಿಕರೆ Read more…

BIG NEWS: ಬಸ್ ಹಾಗೂ ಬೈಕ್ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಸಾವು

ರಾಯಚೂರು: ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಕವಿತಾಳ ಗ್ರಾಮದಲ್ಲಿ ನಡೆದಿದೆ. ರಂಗನಾಥ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...