alex Certify ಅಪಘಾತ | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಡಿಕ್ಕಿ ಹೊಡೆದು ಬಸ್ ಮೇಲೆಯೇ ಲಾರಿ ಪಲ್ಟಿ: ಭೀಕರ ಅಪಘಾತದಲ್ಲಿ ಬಸ್ ನಲ್ಲಿದ್ದ 11 ಮಂದಿ ಸಾವು

ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಭಕ್ತರು ತುಂಬಿದ್ದ ಬಸ್ ಮೇಲೆ ಡಂಪರ್ ಪಲ್ಟಿಯಾಗಿ 11 ಮಂದಿ ಸಾವುಕಂಡಿದ್ದಾರೆ. ಶಹಜಹಾನ್‌ ಪುರದಲ್ಲಿ ಶನಿವಾರ ತಡರಾತ್ರಿ 11 ಗಂಟೆ ಸುಮಾರಿಗೆ ಭೀಕರ ರಸ್ತೆ Read more…

BIG NEWS: ಅಯೋದ್ಯೆ ಬಳಿ ಭೀಕರ ಅಪಘಾತ: ಕಲಬುರಗಿ ಮೂಲದ ಮೂವರು ಭಕ್ತರು ದುರ್ಮರಣ

ಲಖನೌ: ಲಾರಿ ಹಾಗೂ ಟಿಟಿ ವಾಹನದ ನಡುವೆ ಅಯೋಧ್ಯೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಲಬುರಗಿ ಮೂಲದ ಮೂವರು ಭಕ್ತರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಶಿವರಾಜ್, ಕಾಶಿನಾಥ್ Read more…

BREAKING NEWS: ರಸ್ತೆ ಡಿವೈಡರ್ ಗೆ ಕಾರು ಡಿಕ್ಕಿ; ಮಗು ಸೇರಿ ಇಬ್ಬರು ದುರ್ಮರಣ

ಚಿಕ್ಕಮಗಳೂರು: ರಸ್ತೆ ಡಿವೈಡರ್ ಗೆ ಕಾರು ಡಿಕ್ಕಿಯಾಗಿ 2 ವರ್ಷದ ಮಗು ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ Read more…

BREAKING: ಬಸ್ –ಟ್ರಕ್ ಡಿಕ್ಕಿಯಾಗಿ ಘೋರ ದುರಂತ: ಭೀಕರ ಅಪಘಾತದಲ್ಲಿ 7 ಮಂದಿ ದುರ್ಮರಣ

ಅಂಬಾಲಾ(ಹರಿಯಾಣ): ಅಂಬಾಲಾ-ದೆಹಲಿ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ 7 ಮಂದಿ ಸಾವುಕಂಡಿದ್ದಾರೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಾಹಿತಿ ಪ್ರಕಾರ, Read more…

BREAKING NEWS: ನಿಯಂತ್ರಣ ತಪ್ಪಿ ಕಾರ್ ಪಲ್ಟಿ: ಭೀಕರ ಅಪಘಾತದಲ್ಲಿ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುತ್ತಿದ್ದ ನಾಲ್ವರು ಸಾವು

ಹಾವೇರಿ: ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ಸಮೀಪ ನಡೆದಿದೆ. ಕಾರ್ ಪಲ್ಟಿಯಾಗಿ ಸರ್ವಿಸ್ ರಸ್ತೆಗೆ ಬಿದ್ದು ತಿರುಪತಿ ತಿಮ್ಮಪ್ಪನ ದರ್ಶನಕ್ಕೆ Read more…

ಅಪಘಾತಕ್ಕೂ ಮುನ್ನ ಮದ್ಯಕ್ಕೆ 48 ಸಾವಿರ ರೂ. ಬಿಲ್ ಮಾಡಿದ್ದ ಅಪ್ರಾಪ್ತ….!

ಇಬ್ಬರ ಜೀವ ತೆಗೆದ ಪುಣೆಯಲ್ಲಿ ಜರುಗಿದ ಮಾರಣಾಂತಿಕ ಕಾರು ಅಪಘಾತ ಪ್ರಕರಣದ ಅಪ್ರಾಪ್ತ ಆರೋಪಿ ಆಕ್ಸಿಡೆಂಟ್ ಮಾಡುವ ಮುನ್ನ ಮದ್ಯ ಮತ್ತು ಆಹಾರ ಸೇವನೆಗೆ ಬರೋಬ್ಬರಿ 48 ಸಾವಿರ Read more…

BREAKING NEWS: ಭೀಕರ ಅಪಘಾತ: ಕಾರಿನಲ್ಲಿದ್ದ ತಾಯಿ ಹಾಗೂ ಮಗ ಸ್ಥಳದಲ್ಲೇ ದುರ್ಮರಣ

ಹಾಸನ: ಕಾರು ಹಾಗೂ ಕಂಟೇನರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ತಾಯಿ ಹಾಗೂ ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ. ಸಕಲೇಶಪುರ ತಾಲೂಕಿನ ಕೆಂಪುಹೊಳೆ ಬಳಿ Read more…

BREAKING NEWS: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಯಾದಗಿರಿ: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, Read more…

ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಓರ್ವ ಸ್ಥಳದಲ್ಲೇ ದುರ್ಮರಣ

ಮೈಸೂರು: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನ ರಿಂಗ್ ರಸ್ತೆಯ ದೇವೇಗೌಡ ವೃತ್ತದಲ್ಲಿ ನಡೆದಿದೆ. ಬನ್ನೂರು ನಿವಾಸಿ Read more…

BREAKING: ಹೆದ್ದಾರಿಯಲ್ಲಿ ನಿಂತಿದ್ದ ಟ್ರಕ್ ಗೆ ಕಾರ್ ಡಿಕ್ಕಿ: 8 ಮಂದಿ ಸಾವು

ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಎರಡು ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಎಂಟು ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಒಬ್ಬರು ಗಾಯಗೊಂಡಿದ್ದಾರೆ. ಇಂದೋರ್-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯ ಘಾಟಬಿಲ್ಲೋಡ್ ಬಳಿ Read more…

BREAKING: ಕ್ಯಾಂಟರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ 6 ಮಂದಿ ಸಾವು

ಉತ್ತರ ಪ್ರದೇಶದ ಹಾಪುರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ದೆಹಲಿ-ಲಖನೌ ಹೆದ್ದಾರಿಯಲ್ಲಿ ಎರಡು ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಆರು ಮಂದಿ ಸಾವನ್ನಪ್ಪಿರುವ ಘಟನೆ Read more…

BREAKING: ಅಡ್ಡಾದಿಡ್ದಿಯಾಗಿ ಕಾರು ಚಾಲನೆ; ಮಗುವಿನ ಮೇಲೆಯೇ ಹರಿದ ಕಾರು; ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಅಡ್ಡಾದಿಡ್ದಿಯಾಗಿ ಕಾರು ಚಲಾಯಿಸಿಕೊಂಡು ಬಂದ ಚಾಲಕ, ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ಮಗುವಿನ ಮೇಲೆಯೇ ಕಾರು ಹತ್ತಿಸಿದ ಘಟನೆ ಬೆಂಗಳೂರಿನ ಜೀವನ್ ಭೀಮಾ ನಗರದ ಮುರುಗೇಶ್ Read more…

BREAKING: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು; ಭೀಕರ ಅಪಘಾತದಲ್ಲಿ ಶಿಕ್ಷಕರಿಬ್ಬರ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಶಿಕ್ಷಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತಿಬ್ಬರು ಶಿಕ್ಷಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ Read more…

ಭೀಕರ ಅಪಘಾತ: ಕ್ರೂಸರ್ ವಾಹನ ಪಲ್ಟಿಯಾಗಿ ಮೂವರು ಮಹಿಳೆಯರು ದುರ್ಮರಣ

ಬೆಳಗಾವಿ: ಕ್ರೋಸರ್ ವಾಹನ ಪಲ್ಟಿಯಾಗಿ ಬಿದ್ದು ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸಾಂಗೋಲಾ-ಜತ್ತ ಮಾರ್ಗದಲ್ಲಿ ನಡೆದಿದೆ. ಮೃತ ಮಹಿಳೆಯರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ನಿವಾಸಿಗಳು. Read more…

KSRTC ಬಸ್- ಬೈಕ್ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಸಾವು

ಬೆಳಗಾವಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನಲ್ಲಿ ನಡೆದಿದೆ. ರಾಯಬಾಗದ ಕೋರ್ಟ್ Read more…

ಅಜಾಗರೂಕತೆಯ ಅಪಘಾತಕ್ಕೆ ಕನಿಷ್ಠ ಶಿಕ್ಷೆ ಅಗತ್ಯ; ಹೈಕೋರ್ಟ್ ಮಹತ್ವದ ಅಭಿಪ್ರಾಯ

ಅಜಾಗರೂಕತೆಯಿಂದ ವಾಹನ ಚಲಾಯಿಸಿ ಈ ಮೂಲಕ ಅಪಘಾತಕ್ಕೆ ಕಾರಣವಾಗುವ ಆರೋಪಿಗಳಿಗೆ ಕನಿಷ್ಠ ಶಿಕ್ಷೆ ನೀಡುವುದು ಅಗತ್ಯ, ಇಲ್ಲವಾದರೆ ಇದರಿಂದ ಸಮಾಜ ಮತ್ತು ಸಂತ್ರಸ್ತರಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಕರ್ನಾಟಕ Read more…

BIG NEWS: ಮತದಾನಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ; ಸ್ಥಳದಲ್ಲೇ ವ್ಯಕ್ತಿ ದುರ್ಮರಣ

ಶಿವಮೊಗ್ಗ: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಬಿರುಸಿನಿಂದ ಸಾಗಿದ್ದು, ಈ ನಡುವೆ ಮತದಾನಕ್ಕೆ ತೆರಳುತ್ತಿದ್ದ ವ್ಯಕ್ತಿಯೋರ್ವ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮತದಾನಕ್ಕೆಂದು ಬೈಕ್ Read more…

KSRTC ಬಸ್- ಬೈಕ್ ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ

ತುಮಕೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ದಂಡಿಪುರ ವಿಜಯಾನಂದ ಕ್ರಾಸ್ Read more…

ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಾವು

ಸವಾಯಿ ಮಾಧೋಪುರ: ರಾಜಸ್ಥಾನದ ಸವಾಯಿ ಮಾಧೋಪುರ ಜಿಲ್ಲೆಯಲ್ಲಿ ಭಾನುವಾರ ಕಾರ್ ಗೆ ಮತ್ತೊಂದು ವಾಹನ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ Read more…

ಬಸ್ ಪಲ್ಟಿಯಾಗಿ ಇಬ್ಬರು ಸಾವು: 49 ಪ್ರಯಾಣಿಕರಿಗೆ ಗಾಯ

ಕಾರವಾರ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವುಕಂಡಿದ್ದು, 49 ಪ್ರಯಾಣಿಕರಿಗೆ ಗಾಯಗಳಾಗಿವೆ. ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಸುಳೆಮುರ್ಕಿ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ತುಮಕೂರಿನ ಲೋಕೇಶ್(26), ಚಿಕ್ಕಬಳ್ಳಾಪುರದ ರುದ್ರೇಶ್(38) Read more…

ಎರಡು ಕಾರ್ ಗಳ ಡಿಕ್ಕಿ: ಮಕ್ಕಳು ಸೇರಿ 6 ಮಂದಿ ಸಾವು

ಮುಂಬೈ: ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಶುಕ್ರವಾರ ಎರಡು ಕಾರ್ ಗಳ ನಡುವೆ ಡಿಕ್ಕಿ ಸಂಭವಿಸಿದ ದುರಂತದಲ್ಲಿ ಎರಡು ಶಿಶುಗಳು ಸೇರಿದಂತೆ ಕನಿಷ್ಠ ಆರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಬಲಿಯಾದವರಲ್ಲಿ ಅಮರಾವತಿ Read more…

BREAKING NEWS: ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿ; ಮೂವರು ಸ್ಥಳದಲ್ಲೇ ದುರ್ಮರಣ

ಬೀದರ್: ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಚಟ್ನಿಹಳ್ಳಿ ಬಳಿ ನಡೆದಿದೆ. ಅಪಘಾತದಲ್ಲಿ ಕ್ರೂಸರ್ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. Read more…

BIG NEWS: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು:  ಚಾಲಕನ ನಿಯಂತ್ರಣತಪ್ಪಿದ ಕಾರು ರಸ್ತೆ ಪಕ್ಕದ ಮೋರಿಗೆ ಬಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದ ಹಳೆ ನಿಜಗಲ್ ಗ್ರಾಮದ ಬಳಿ ನಡೆದಿದೆ. ಪುಣೆ-ಬೆಂಗಳೂರು ರಾಷ್ಟ್ರೀಯ Read more…

ತಡರಾತ್ರಿ ಭೀಕರ ಅಪಘಾತದಲ್ಲಿ 9 ಜನ ಸಾವು: 23 ಮಂದಿ ಗಾಯ

ಛತ್ತೀಸ್‌ಗಢದ ಬೆಮೆತಾರಾ ಜಿಲ್ಲೆಯಲ್ಲಿ ಸರಕು ಸಾಗಣೆ ವಾಹನವು ಟ್ರಕ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು 23 Read more…

ಬಸ್ -ಟ್ರಕ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಮಂದಿ ಸಾವು, 20 ಕ್ಕೂ ಹೆಚ್ಚು ಜನರಿಗೆ ಗಾಯ

ಉತ್ತರ ಪ್ರದೇಶದ ಉನ್ನಾವೊದಲ್ಲಿ ವೇಗವಾಗಿ ಬಂದ ಟ್ರಕ್ ವೊಂದು ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದು ಅದರ ಒಂದು ಬದಿಯನ್ನು ಸೀಳಿದ್ದರಿಂದ ಆರು ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 20 ಕ್ಕೂ Read more…

BIG NEWS: ಕಂದಕಕ್ಕೆ ಉರುಳಿಬಿದ್ದ ಪ್ರವಾಸಿಗರ ಬಸ್; 23 ಜನರಿಗೆ ಗಾಯ

ಚಿಕ್ಕಮಗಳೂರು: ಪ್ರವಾಸಿಗರ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತದ ತಿರುವಿನಲ್ಲಿ ನಡೆದಿದೆ. ಬಸ್ 100 ಅಡಿ ಆಳದ ಕಂದಕಕ್ಕೆ Read more…

BREAKING NEWS: ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಮೂವರ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಚಲಿಸುತ್ತಿದ್ದ ರೈಲಿಗೆ ಸಿಲುಕಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ರೈಲಿಗೆ Read more…

BIG NEWS: ಶಾಸಕ ಎ.ಆರ್.ಕೃಷ್ಣಮೂರ್ತಿ ಕಾರು ಅಪಘಾತ; ಶಾಸಕರು ಅಪಾಯದಿಂದ ಪಾರು

ಮೈಸೂರು: ಕೋಲಾರ ಜಿಲ್ಲೆ ಕೊಳ್ಳೆಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿರುವ ಘಟನೆ ಮೈಸೂರು ಬಳಿ ನಡೆದಿದೆ. ಮೈಸೂರಿನ ನಾಡನಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಚುನಾವಣಾ Read more…

BREAKING: ಮುಂದೆ ಹೋಗುತ್ತಿದ್ದ ಲಾರಿಗೆ ಬೊಲೆರೋ ಡಿಕ್ಕಿ: ಇಬ್ಬರು ಸಾವು

ತುಮಕೂರು: ಮುಂದೆ ಹೋಗುತ್ತಿದ್ದ ಲಾರಿಗೆ ಬೊಲೆರೋ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ಘಟನೆ ನಡೆದಿದೆ. ಉಮೇಶ್ ನಾಗಪ್ಪ, ಸಂತೋಷ್ Read more…

BREAKING: ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವು

ಸೂರ್ಯಪೇಟ್: ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹೈದರಾಬಾದ್‌ನಿಂದ ವಿಜಯವಾಡಕ್ಕೆ ತೆರಳುತ್ತಿದ್ದ ಕಾರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಕಾರ್ ನಲ್ಲಿದ್ದ ಆರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...