alex Certify ಅಪಘಾತ | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ಟ್ರಕ್ ಗೆ ಟೆಂಪೋ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ಕ್ರಿಕೆಟ್ ಆಟಗಾರರು ಸಾವು: 10 ಮಂದಿ ಗಾಯ

ಮಹಾರಾಷ್ಟ್ರದ ಅಮರಾವತಿಯಲ್ಲಿ ಭಾನುವಾರ ಬೆಳಗ್ಗೆ ನಡೆದ ಅಪಘಾತದಲ್ಲಿ ಕ್ರಿಕೆಟ್ ಪಂದ್ಯಕ್ಕೆ ತೆರಳುತ್ತಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಟ್ರಕ್‌ ಗೆ ಟೆಂಪೋ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಟೆಂಪೋದಲ್ಲಿ ಅಮರಾವತಿ ನಗರದ Read more…

BREAKING NEWS: ಮತ್ತೊಂದು ಭೀಕರ ಅಪಘಾತ; ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ರಾಜದಾನಿ ಬೆಂಗಳೂರಿನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗೂಡ್ಸ್ ವಾಹನಕ್ಕೆ ಸ್ಕೂಟಿ ಡಿಕ್ಕಿಯಾಗಿದ್ದು, ಸ್ಕೂಟಿಯಲ್ಲಿದ್ದ ಮಹಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ Read more…

BREAKING NEWS: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ಸ್ಥಳದಲ್ಲೇ ಮೂವರು ದುರ್ಮರಣ

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಚನ್ನಪಟ್ಟಣದ ಚಾಮುಂಡೇಶ್ವರಿ ಮೆಡಿಕಲ್ ಕಾಲೇಜು ಬಳಿ ಲಾರಿ ಹಾಗೂ ಟಿಟಿ Read more…

BIG NEWS: ಟಿಪ್ಪರ್ ವಾಹನ- ಬೈಕ್ ಅಪಘಾತ; ತಾಯಿ ಸ್ಥಳದಲ್ಲೇ ದುರ್ಮರಣ; ಮಗನ ಸ್ಥಿತಿ ಗಂಭೀರ

ಹಾಸನ: ಬೈಕ್ ನಲ್ಲಿ ತೆರಳುತ್ತಿದ್ದ ತಾಯಿ ಮಗನಿಗೆ ಟಿಪ್ಪರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಾಯಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬಿ.ಎಂ.ರಸ್ತೆಯಲ್ಲಿ ನಡೆದಿದೆ. Read more…

BIG NEWS: ಭೀಕರ ಅಪಘಾತ; ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ

ತುಮಕೂರು: ನಿಂತಿದ್ದ ಮಿನಿ ಟೆಂಪೊಗೆ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮರಳಪ್ಪನಹಳ್ಳಿ ಬ್ರಿಡ್ಜ್ ಬಳಿ Read more…

ನಿಂತಿದ್ದ ಮಿನಿ ಟೆಂಪೋಗೆ ಬೈಕ್ ಡಿಕ್ಕಿ: ಇಬ್ಬರು ಸವಾರರ ಸಾವು

ತುಮಕೂರು: ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಮರಳಪ್ಪನಹಳ್ಳಿ ಬಳಿ ನಡೆದಿದೆ. ಪ್ರಭುಗೌಡ(28), ಆನಂದ(30) ಮೃತಪಟ್ಟವರು ಎಂದು ಹೇಳಲಾಗಿದೆ. ಸೇತುವೆ ಸಮೀಪ Read more…

ಅಪಘಾತದಲ್ಲಿ ಯುವಕನ ಸಾವಿಗೆ ನಾನೇ ಕಾರಣ ಎಂದು ಮನನೊಂದು ಸವಾರ ಆತ್ಮಹತ್ಯೆ

ಮಡಿಕೇರಿ: ರಸ್ತೆ ಅಪಘಾತದಲ್ಲಿ ಯುವಕ ಸಾವನ್ನಪ್ಪಿದ್ದು, ಆತನ ಸಾವಿಗೆ ನಾನೇ ಕಾರಣ ಎಂದು ಮನನೊಂದ ಬೈಕ್ ಸವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆರವನಾಡಿನ ಹೆಚ್.ಡಿ. ತಮ್ಮಯ್ಯ(57) ಆತ್ಮಹತ್ಯೆ ಮಾಡಿಕೊಂಡವರು. ಶುಕ್ರವಾರ Read more…

BREAKING NEWS: ಬಸ್ ಹಾಗೂ ಲಾರಿ ಭೀಕರ ಅಪಘಾತ; 7 ಜನ ದುರ್ಮರಣ

ಹೈದರಾಬಾದ್: ಖಾಸಗಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆಂಧ್ರಪ್ರದೇಶದ ನಲ್ಲೂರು ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದ್ದು, Read more…

ವಾಹನದಲ್ಲಿ ಪಾಸಿಟಿವ್ ಶಕ್ತಿ ಇರುವ ಈ ವಸ್ತು ಇಡುವುದರಿಂದ ತಪ್ಪುತ್ತೆ ಅವಘಡ

ವಾಸ್ತು ಶಾಸ್ತ್ರದಲ್ಲಿ ಪಿರಾಮಿಡ್ ಗೆ ಮಹತ್ವದ ಸ್ಥಾನವಿದೆ. ಪಿರಾಮಿಡ್ ಶಕ್ತಿ ಕೇಂದ್ರ. ಇದು ತನ್ನ ಬಳಿಯಿರುವ ಗಾಳಿಯನ್ನು ಶುದ್ಧಗೊಳಿಸಿ ಮನಸ್ಸಿಗೆ ಶಾಂತಿ ನೀಡುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಮನೆ Read more…

BIG NEWS: ಭೀಕರ ಅಪಘಾತ: ಡಿಎಆರ್ ಪೊಲೀಸ್ ಸ್ಥಳದಲ್ಲೇ ದುರ್ಮರಣ

ದಾವಣಗೆರೆ: ಮರಕ್ಕೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ನ್ಯಾಮತಿ ಬಳಿಯ ದಾನಿಹಳ್ಳಿಯಲ್ಲಿ ನಡೆದಿದೆ. ಸಿದ್ದೇಶ್ (34) ಮೃತ ದುರ್ದೈವಿ. ದಾವಣಗೆರೆ Read more…

BIG NEWS: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ; ಸ್ಥಳದಲ್ಲೇ ಮೂವರು ಮಹಿಳೆಯರು ದುರ್ಮರಣ

ಬೆಳಗಾವಿ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದಲ್ಲಿ ನಡೆದಿದೆ. ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ನ Read more…

BIG NEWS: ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಹಳ್ಳಕ್ಕೆ ಬಿದ್ದ ಕಾರು; ಮೂವರು ಸ್ಥಳದಲ್ಲೇ ದುರ್ಮರಣ

ಮಂಡ್ಯ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಹಳ್ಳಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ನಡೆದಿದೆ. ಕೆ.ಆರ್.ಪೇಟೆ Read more…

BREAKING NEWS: ಶಾಲಾ ಕಾಂಪೌಂಡ್, ಮನೆಗೆ ಬಸ್ ಡಿಕ್ಕಿ; ಓರ್ವ ಸ್ಥಳದಲ್ಲೇ ದುರ್ಮರಣ

ಹಾಸನ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಶಾಲಾ ಕಾಂಪೌಂಡ್ ಹಾಗೂ ಮನೆ ಗೋಡೆಗೆ ಡಿಕ್ಕಿ ಹೊಡೆದಿದ್ದು ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ Read more…

BIG NEWS: ಭೀಕರ ಅಪಘಾತ; ಎಂಜಿನಿಯರಿಂಗ್ ವಿದ್ಯಾರ್ಥಿನಿ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಹಲವರು ಬಲಿಯಾಗುತ್ತಿದ್ದಾರೆ. ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಡೆದಿದೆ. Read more…

BIG NEWS: ಟ್ರ್ಯಾಕ್ಟರ್-ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಅಪಘಾತ; 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರ ಗಾಯ

ಚಿತ್ರದುರ್ಗ: ಟ್ರ್ಯಾಕ್ಟರ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಚಿತ್ರದುರ್ಗದ ಚಳ್ಳಕೆರೆ ಬಳಿ Read more…

BREAKING: ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಗೆ ಸರ್ಕಾರಿ ಬಸ್ ಡಿಕ್ಕಿ: ಅಪಘಾತದಲ್ಲಿ 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿಕ್ಕಹಳ್ಳಿ ಗ್ರಾಮದ ಬಳಿ ರಾಜಹಂಸ ಬಸ್ ಅಪಘಾತಕ್ಕೀಡಾಗಿದ್ದು, 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಗೆ ಸರ್ಕಾರಿ ಬಸ್ Read more…

BIG NEWS: ವಿದ್ಯಾರ್ಥಿನಿ ಮೇಲೆ ಹರಿದ ಟಂ ಟಂ ವಾಹನ; ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ರಸ್ತೆ ಬದಿ ನಡೆದು ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಟಂ ಟಂ ವಾಹನ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ನಡೆದಿದೆ. Read more…

BREAKING NEWS: ಮರಕ್ಕೆ ಕಾರ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿ ಸಮೀಪ ಮರಕ್ಕೆ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಕಾರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. Read more…

BREAKING NEWS: ಅಪಘಾತದಲ್ಲಿ ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಸೊಸೆ ಸಾವು

ನವದೆಹಲಿ: ಅಲ್ವಾರ್ ಬಳಿ ರಸ್ತೆ ಅಪಘಾತದಲ್ಲಿ ಮಾನವೇಂದ್ರ ಸಿಂಗ್ ಅವರ ಪತ್ನಿ ಮತ್ತು ಜಸ್ವಂತ್ ಸಿಂಗ್ ಅವರ ಸೊಸೆ ಸಾವು ಕಂಡಿದ್ದಾರೆ. ಮಾಜಿ ಸಂಸದ ಮಾನವೇಂದ್ರ ಸಿಂಗ್ ಅವರ Read more…

ಭೀಕರ ಅಪಘಾತ; ಟೆಕ್ಕಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೈಕ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಟೆಕ್ಕಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದಿದೆ. ಅರುಣ್ (28) ಮೃತ ದುರ್ದೈವಿ. ಕ್ಯಾಬ್ Read more…

ಬಸ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯ ಮಂಡಗದ್ದೆ ಸಮೀಪ ಖಾಸಗಿ ಬಸ್ ಮತ್ತು ಬೈಕ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಸಮೀಪದ ಬೇಡರ Read more…

ಶಾಲೆಗೆ ಹೋಗುವಾಗಲೇ ಅಪಘಾತ: ಬಸ್ ಡಿಕ್ಕಿಯಾಗಿ ಬಾಲಕ ಸಾವು

ಶಿವಮೊಗ್ಗ: ಬೈಕ್ ಡಿಕ್ಕಿಯಾಗಿ ಶಾಲಾ ಬಾಲಕ ಮೃತಪಟ್ಟ ಘಟನೆ ಶಿವಮೊಗ್ಗದ ಮಲವಗೊಪ್ಪದಲ್ಲಿ ನಡೆದಿದೆ. ಹೊಳೆಹೊನ್ನೂರು ಸಮೀಪದ ಸಿದ್ಲಿಪುರ ಗ್ರಾಮದ ಲೋಕೇಶ್ ಅವರ ಪುತ್ರ ಚಿರಂತ್(12) ಸ್ಥಳದಲ್ಲೇ ಮೃತಪಟ್ಟ ಬಾಲಕ. Read more…

BREAKING NEWS: ಸೇತುವೆಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಸಾವು

ಚಿತ್ರದುರ್ಗ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವು ಕಂಡ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಕಾರ್ Read more…

ಭೀಕರ ಅಪಘಾತ; ಗಾಲ್ಫ್ ಕ್ಲಬ್ ಕೋಚ್ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಾಲ್ಫ್ ಕ್ಲಬ್ ಕೋಚ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಂದ್ರಶೇಖರ್ (40) Read more…

ಅಪಘಾತದಲ್ಲಿ ಯುವ ಫುಟ್ಬಾಲ್ ಆಟಗಾರ ಸಾವು: ಸಿಎಂ ಸಂತಾಪ

ಬೆಂಗಳೂರು: ಶನಿವಾರ ರಾತ್ರಿ ಹೊರಮಾವಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ರಾಜ್ಯದ ಯುವ ಫುಟ್ಬಾಲ್ ಆಟಗಾರ ಕೆ. ಮೋನಿಷ್(28) ಮೃತಪಟ್ಟಿದ್ದಾರೆ. ಬೆಂಗಳೂರು ಈಗಲ್ಸ್ ತಂಡದ ಸೆಂಟರ್ ಮಿಡ್ ಫೀಲ್ಡರ್ ಆಗಿ Read more…

ಕಾರು -ಲಾರಿ ಮುಖಾಮುಖಿ ಡಿಕ್ಕಿ: ಅಪಘಾತದಲ್ಲಿ ಕೃಷಿ ಇಲಾಖೆ ಅಧಿಕಾರಿ ಸಾವು

ಚಿತ್ರದುರ್ಗ: ಕಾರು -ಲಾರಿ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಕೃಷಿ ಇಲಾಖೆ ತಾಂತ್ರಿಕ ಅಧಿಕಾರಿ ಮೃತಪಟ್ಟಿದ್ದಾರೆ. ಹೊಳಲ್ಕೆರೆ ರಸ್ತೆಯ ಏಕನಾಥೇಶ್ವರಿ ಬಡಾವಣೆ ಸಮೀಪ ಶನಿವಾರ ಅಪಘಾತ ನಡೆದಿದೆ. ಚಿತ್ರದುರ್ಗದ Read more…

BIG NEWS: ನಿಶ್ಚಿತಾರ್ಥದ ಮುನ್ನಾದಿನವೇ ಭೀಕರ ಅಪಘಾತ; ಯುವಕ ದುರ್ಮರಣ

ಚಿತ್ರದುರ್ಗ: ನಿಶ್ಚಿತಾರ್ಥದ ಸಡಗರ- ಸಂಭ್ರಮದ ನಡುವೆ ದೇವಸ್ಥಾನಕ್ಕೆಂದು ತೆರಳುತ್ತಿದ್ದ ವೇಳೆ ಯುವಕನೊಬ್ಬ ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ತಿರುಮಲ ಡಾಬಾ ಬಳಿ ನಡೆದಿದೆ. ಕಾರು ಹಾಗೂ ಲಾರಿ Read more…

BIG NEWS: ಭೀಕರ ಅಪಘಾತ; ಇಬ್ಬರು ಮಹಿಳೆಯರು ಸ್ಥಳದಲ್ಲೇ ದುರ್ಮರಣ

ಚಿತ್ರದುರ್ಗ: ಟ್ಯಾಂಕರ್ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮದಕರಿಪುರಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಮೂಲದ ನಿರ್ಮಲಾ Read more…

BIG NEWS: ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ಬಸ್ ಭೀಕರ ಅಪಘಾತ; 25 ಮಕ್ಕಳಿಗೆ ಗಾಯ

ಶಾಲಾ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿರುವ ಘಟನೆ ಅಸ್ಸಾಂನ ಹೈಲಕಂಡಿ ಜಿಲ್ಲೆಯಲ್ಲಿ ನಡೆದಿದೆ. ಶಾಲಾ ಮಕ್ಕಳನ್ನು ಪಿಕ್ ನಿಕ್ ಗೆ ಕರೆದೊಯ್ಯುತ್ತಿದ್ದ ಖಾಸಗಿ ಶಾಲೆ Read more…

ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ ಟ್ರೇಲರ್ ಗೆ ಓಮಿನಿ ಡಿಕ್ಕಿ: ಒಂದೇ ಕುಟುಂಬದ ಮೂವರು ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಗರಗ ರಸ್ತೆಯ ಆಗರ ಬನ್ನಿಹಟ್ಟಿ ಕ್ರಾಸ್ ಬಳಿ ನಡೆದ ಅಒಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓಮಿನಿ ವ್ಯಾನ್ ರಸ್ತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...