alex Certify ಅಪಘಾತ | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕಾರ್ -ಟ್ರಕ್ ಡಿಕ್ಕಿಯಾಗಿ ಭಾರಿ ಸ್ಪೋಟ: 8 ಮಂದಿ ಸಜೀವ ದಹನ

ಉತ್ತರ ಪ್ರದೇಶದ ಬರೇಲಿ-ನೈನಿತಾಲ್ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ಡಂಪರ್ ಮತ್ತು ಕಾರ್ ನಡುವೆ ಭೀಕರ ಡಿಕ್ಕಿ ಸಂಭವಿಸಿ ಎಂಟು ಜನರು ಸಜೀವ ದಹನಗೊಂಡಿದ್ದಾರೆ. ಉತ್ತರಾಖಂಡದ ಕಿಚ್ಚಾದಿಂದ ಮರಳು ಮತ್ತು Read more…

ತುಂಬು ಗರ್ಭಿಣಿ ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಟ್ರ್ಯಾಕ್ಟರ್ ಗೆ ಡಿಕ್ಕಿ; ತಾಯಿ, ಹೊಟ್ಟೆಯಲ್ಲಿಯೇ ಮಗು ದುರ್ಮರಣ

ವಿಜಯಪುರ: ಗರ್ಭಿಣಿಯನ್ನು ಹೆರಿಗೆಗೆ ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗರ್ಭಿಣಿ ಹಾಗೂ ಮಗು ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ನಡೆದಿದೆ. ಭಾಗ್ಯಶ್ರೀ Read more…

BREAKING: KSRTC ಬಸ್-ಕಾರು ಅಪಘಾತ ಪ್ರಕರಣ; ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಕಾರವಾರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ. ಇಂದು ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ Read more…

BREAKING: KSRTC ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ದುರ್ಮರಣ

ಕಾರವಾರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಶಿರಸಿ ತಾಲೂಕಿನ Read more…

BIG NEWS: ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ; ಅಪಘಾತದ ಭೀಕರತೆಗೆ ಎರಡು ತುಂಡಾದ ದೇಹ

ತುಮಕೂರು: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಲಾರಿ ಬೈಕ್ ಸವಾರನ ಮೇಲೆ ಹರಿದಿದೆ. ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ಶಿರಾ Read more…

BREAKING : ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ : ಕಾರು ಹೊತ್ತಿ ಉರಿದು ಬಾಲಕಿ ಸೇರಿ ಇಬ್ಬರು ಸಜೀವ ದಹನ

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್‌ ಬಳಿ ಕಾರು Read more…

ಮೋದಿ ಸರ್ಕಾರದಿಂದ ದೇಶದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಮಹತ್ವದ ʻಯೋಜನೆʼ ಜಾರಿಗೆ ತರಲು ಸಿದ್ಧತೆ

ನವದೆಹಲಿ :  ಭಾರತದಲ್ಲಿ ರಸ್ತೆ ಅಪಘಾತಗಳಲ್ಲಿ ಅತಿ ಹೆಚ್ಚು ಜನರು ಸಾಯುತ್ತಾರೆ. ಎಫ್ಐಸಿಸಿಐ ವರದಿಯ ಪ್ರಕಾರ, ಪ್ರತಿ ವರ್ಷ ರಸ್ತೆ ಅಪಘಾತಗಳಲ್ಲಿ 15 ಲಕ್ಷ ಜನರು ಪ್ರಾಣ ಕಳೆದುಕೊಳ್ಳುತ್ತಾರೆ. Read more…

ಅಪಘಾತದಲ್ಲಿ ತಾಯಿ, ಮಗ ಸ್ಥಳದಲ್ಲೇ ಸಾವು: 6 ಮಂದಿ ಗಾಯ

ದಾವಣಗೆರೆ: ದಾವಣಗೆರೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಶಿರಮಗೊಂಡನಹಳ್ಳಿ ಸೇತುವೆ ಬಳಿ ಕಾರ್, ಟ್ರ್ಯಾಕ್ಟರ್ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ತಾಯಿ, ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲೆ ಹೊಸರಿತ್ತಿ Read more…

BIG NEWS: ಟ್ರ್ಯಾಕ್ಟರ್-ಕಾರು ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರು ದುರ್ಮರಣ

ದಾವಣಗೆರೆ: ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಶಿರಮಗೊಂಡನಹಳ್ಳಿ ಬ್ರಿಡ್ಜ್ ಬಳಿ Read more…

BMTC ಬಸ್ ಗೆ ಕಾರು ಡಿಕ್ಕಿ; ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು

ಬೆಂಗಳೂರು: ಬಿಎಂಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರು ನಡು ರಸ್ತೆಯಲ್ಲಿಯೇ ಹೊತ್ತಿ ಉರಿದ ಘಟನೆ ಬೆಂಗಳೂರಿನ ನಾಯಂಡಹಳ್ಳಿಯ ರಿಂಗ್ ರಸ್ತೆಯಲ್ಲಿ ನಡೆದಿದೆ. ಬಿಎಂಟಿಸಿ ಬಸ್ Read more…

ಸಾಯೋಕೆ ನನ್ನ ಒಂದೂವರೆ ಕೋಟಿ ಕಾರೇ ಬೇಕಾಗಿತ್ತಾ…? ಐಷಾರಾಮಿ ಕಾರ್ ಗೆ ಗುದ್ದಿದ ಬೈಕ್ ಸವಾರನ ಮೇಲೆ ಭವಾನಿ ರೇವಣ್ಣ ಕೆಂಡಾಮಂಡಲ

ಮೈಸೂರು: ಬೈಕ್ ನಲ್ಲಿ ಬಂದು ಕಾರ್ ಗೆ ಡಿಕ್ಕಿ ಹೊಡೆದ ವ್ಯಕ್ತಿಗೆ ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದು, ಅವಾಚ್ಯ ಪದಗಳಿಂದ ಬೈಕ್ ಸವಾರನನ್ನು ಬೈದಾಡಿದ್ದಾರೆ. Read more…

BREAKING: ಲಾರಿ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಕೊಪ್ಪಳ: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ, ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೊಪ್ಪಳ ತಾಲೂಕಿನ ಅಮರೇಶ್ವರ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ದೇವೇಂದ್ರಪ್ಪ ಬಡಿಗೇರ(55), ಮೌನೇಶ್ ಬಡಿಗೇರ(31) ಮೃತಪಟ್ಟವರು Read more…

BREAKING NEWS : ಕೆರಿಬಿಯನ್ ನ ಟೆರ್ರೆ-ಡಿ-ಹೌಟ್ ದ್ವೀಪದ ಬಳಿ ಫ್ರಾನ್ಸ್ ವಿಮಾನ ಪತನ‌ :  5 ಮಂದಿ ಸಾವು | France Plane Crash

ಕೆರಿಬಿಯನ್ ನ ಫ್ರೆಂಚ್ ದ್ವೀಪ ಟೆರ್ರೆ-ಡಿ-ಹೌಟ್ ಬಳಿ ಐದು ಜನರನ್ನು ಹೊತ್ತ ಸಣ್ಣ ವಿಮಾನ ಅಪಘಾತಕ್ಕೀಡಾಗಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅಪಘಾತವು ವಿಮಾನದಲ್ಲಿದ್ದ ಎಲ್ಲರ ಪ್ರಾಣಹಾನಿಗೆ Read more…

ಆಟೋಗೆ ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ ಐವರು ಸಾವು

ಆಗ್ರಾ-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಭೀಕರ ಅಪಘಾತ ಸಂಭವಿಸಿದ್ದು, ಐವರು ಸಾವನ್ನಪ್ಪಿದ್ದಾರೆ. ಆಗ್ರಾದ ಗುರುದ್ವಾರ ಗುರು ಕಾ ತಾಲ್ ಕ್ರಾಸಿಂಗ್ ಬಳಿ ವೇಗವಾಗಿ ಬಂದ ಟ್ರಕ್ ಆಟೋ ರಿಕ್ಷಾಗೆ Read more…

BIG NEWS: ರಸ್ತೆ ದಾಟುತ್ತಿದ್ದ ಚಿರತೆಗೆ ವಾಹನ ಡಿಕ್ಕಿ; ಚಿರತೆ ಸ್ಥಳದಲ್ಲೇ ಸಾವು

ಮಂಡ್ಯ: ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಚಿರತೆ ದಾಳಿಯಿಂದಾಗಿ ಗ್ರಾಮಸ್ಥರು ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ. ಚಿರತೆ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಮನವಿ ಮಾಡುತ್ತಿದ್ದಾರೆ. ಈ ನಡುವೆ Read more…

ಬೈಕ್ ಸವಾರರ ಮೇಲೆ ಹರಿದ ಬಸ್; ಮಹಿಳೆ ಸ್ಥಳದಲ್ಲೇ ದುರ್ಮರಣ; ಭೀಕರ ಅಪಘಾತದ ದೃಶ್ಯ ಸಿಸಿಟಿಯಲ್ಲಿ ಸೆರೆ

ಬೆಳಗಾವಿ: ಬೈಕ್ ಸವಾರರ ಮೇಲೆಯೇ ಬಸ್ ಹರಿದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಬಸ್ ನಿಲ್ದಾಣದ ಮುಂಭಾಗ ನಡೆದಿದೆ. ದಿನಸಿ, ತರಕಾರಿ ಚೀಲವನ್ನು ಹೆಗಲ ಮೇಲೆ ಹೊತ್ತು Read more…

ಸಾರಿಗೆ ಬಸ್ –ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಗದಗ: ಸಾರಿಗೆ ಬಸ್, ಬೈಕ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಕುಷ್ಟಗಿ ರಸ್ತೆಯಲ್ಲಿ ಅಪಘಾತ ನಡೆದಿದೆ. ಸಿಂಧನೂರಿನಿಂದ ಗಜೇಂದ್ರಗಡಕ್ಕೆ ತೆರಳುತ್ತಿದ್ದ NWKRTC ಬಸ್, Read more…

KSRTC ಬಸ್, ಮೂರು ಕಾರಿನ ನಡುವೆ ಸರಣಿ ಅಪಘಾತ; ಹಲವರಿಗೆ ಗಂಭೀರ ಗಾಯ

ತುಮಕೂರು: ಭೀಕರ ಸರಣಿ ಅಪಘಾತದಲ್ಲಿ ಹಲವರು ಗಾಯಗೊಂಡಿರುವ ಘಟನೆ ತುಮಕೂರಿನ ಡಾ.ಶಿವಕುಮಾರ ಸ್ವಾಮೀಜಿ ಸರ್ಕಲ್ ಬಳಿ ನಡೆದಿದೆ. ಮೂರು ಕಾರು ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, Read more…

KSRTC ಬಸ್-ಸ್ಕೂಟರ್ ಡಿಕ್ಕಿ; ಮಹಿಳೆ ಸ್ಥಳದಲ್ಲೇ ದುರ್ಮರಣ

ಮೈಸೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಅರಮನೆ ಮಾರಮ್ಮನ ದೇವಸ್ಥಾನ ಬಳಿ ಈ Read more…

BIG NEWS: ಲಾರಿ-ಬೈಕ್ ಭೀಕರ ಅಪಘಾತ; ಯುವತಿ ಸ್ಥಳದಲ್ಲೇ ದುರ್ಮರಣ

ಭಟ್ಕಳ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವತಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿ ನಡೆದಿದೆ. ನಿಖಿತಾ ಮಹಾಬಲೇಶ್ವರ Read more…

BIG NEWS: ಎರಡು KSRTC ಬಸ್ ಗಳ ನಡುವೆ ಭೀಕರ ಅಪಘಾತ

ತುಮಕೂರು: ಓವರ್ ಟೇಕ್ ಮಾಡುವ ಬರದಲ್ಲಿ ಎರಡು ಕೆ.ಎಸ್.ಆರ್.ಟಿ.ಸಿ ಬಸ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ತುಮಕೂರು ಜಿಲ್ಲೆಯ ಮಾದಾವರದ ಹೆದ್ದಾರಿ ಬಳಿ ನಡೆದಿದೆ. ಒಂದು Read more…

BIG NEWS: ಕಂಬಳ ನೋಡಿ ವಾಪಾಸ್ ಆಗುತ್ತಿದ್ದಾಗ ದುರಂತ; ಬೋರ್ ವೆಲ್ ಲಾರಿ ಡಿಕ್ಕಿ ಹೊಡೆದು ಇಬ್ಬರು ದುರ್ಮರಣ

ತುಮಕೂರು: ಬೆಂಗಳೂರು ಕಂಬಳ ವೀಕ್ಷಿಸಿ ಊರಿಗೆ ವಾಪಾಸ್ ಆಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಚಿಗಣಿಪಾಳ್ಯ ಬಳಿ ನಡೆದಿದೆ. ಬೋರ್ Read more…

BIG NEWS: ಕೆ.ಎಸ್.ಆರ್.ಟಿ.ಸಿ ಬಸ್ ಭೀಕರ ಅಪಘಾತ; ಓರ್ವ ಮಹಿಳೆಗೆ ಗಂಭೀರ ಗಾಯ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘತ ಸಂಭವಿಸಿದ್ದು, ಓರ್ವ ಮಹಿಳೆ ಗಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ Read more…

BIG NEWS: ಹೊಸ ಬೈಕ್ ಖುಷಿಯಲ್ಲಿ ಸಂಭ್ರಮದಲ್ಲಿ ಗಾಡಿ ಓಡಿಸುತ್ತಿದ್ದ ಯುವಕ; ಅಪಘಾತದಲ್ಲಿ ಬಲಿ

ಚಿಕ್ಕಬಳ್ಳಾಪುರ: ಹೊಸ ಬೈಕ್ ಖರೀದಿಸಿ ಸಂತೋಷದಿಂದ ಬೈಕ್ ರೈಡ್ ಮಾಡುತ್ತಿದ್ದ ಯುವಕ ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಪೇರಸಂದ್ರದ ಗುಡಿಬಂಡೆ ಮಾರ್ಗದ ಬೊಮ್ಮಗಾನಹಳ್ಳಿಯಲ್ಲಿ ನಡೆದಿದೆ. ಚಿಕ್ಕನಾರನಪ್ಪಹಳ್ಳಿಯ Read more…

ಪತ್ರಿಕಾ ವಿತರಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: ವಿಮೆ ಸೌಲಭ್ಯ ಜಾರಿ

ಬೆಂಗಳೂರು: ರಾಜ್ಯ ಸರ್ಕಾರ ಪತ್ರಿಕಾ ವಿತರಕರ ಸಮಸ್ಯೆಗೆ ಸ್ಪಂದಿಸಿದೆ. ಅಪಘಾತದಲ್ಲಿ ಮೃತಪಟ್ಟವರಿಗೆ 2 ಲಕ್ಷ ರೂ., ವೈದ್ಯಕೀಯ ಚಿಕಿತ್ಸೆಗೆ 1 ಲಕ್ಷ ರೂ. ನೆರವು ನೀಡಲು ಕ್ರಮ ಕೈಗೊಳ್ಳಲಾಗಿದೆ. Read more…

BREAKING: ಅಪರಿಚಿತ ವಾಹನ ಡಿಕ್ಕಿ, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು

ಕೋಲಾರ: ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಲಾರ ಹೊರವಲಯದ ಟಮಕ ಬಳಿ ನಡೆದಿದೆ. ಸುಮಾರು 65 ವರ್ಷ ಹಾಗೂ 35 ವರ್ಷದ Read more…

BREAKING NEWS: ವೀಣಾ ಕಾಶಪ್ಪನವರ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ

ವಿಜಯಪುರ: ಕಾಂಗ್ರೆಸ್ ನಾಯಕಿ, ಶಾಸಕ ವಿಜಯಾನಂದ ಕಾಶಪ್ಪನವರ್ ಪತ್ನಿ ವೀಣಾ ಕಾಶಪ್ಪನವರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಪತ್ನಿ ವೀಣಾ ಕಾಶಪ್ಪನವರ್, ಪ್ರಯಾಣಿಸುತ್ತಿದ್ದ ಕಾರು Read more…

BIG NEWS: ನಿಂತಿದ್ದ ಟ್ರಕ್ ಗೆ ವಾಹನ ಡಿಕ್ಕಿ; ಐವರು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ದುರ್ಮರಣ

ಜೈಪುರ: ನಿಂತಿದ್ದ ಟ್ರಕ್ ಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ಪೊಲೀಸ್ ಸಿಬ್ಬಂದಿಗಳು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ನಡೆದಿದೆ. ಸುಜನ್‌ಗಢ್ ಸದರ್ Read more…

BIG BREAKING : ಉತ್ತರಾಖಂಡದಲ್ಲಿ ಮತ್ತೊಂದು ಘೋರ ದುರಂತ : ಕಂದಕಕ್ಕೆ ಜೀಪ್ ಬಿದ್ದು 7 ಮಂದಿ ಸ್ಥಳದಲ್ಲೇ ಸಾವು

ಉತ್ತರಾಖಂಡದ ನೈನಿತಾಲ್ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಇಲ್ಲಿ ಜೀಪ್ ಆಳವಾದ ಕಂದಕಕ್ಕೆ ಬಿದ್ದಿತು. ಘಟನೆಯಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಚಿಡಾಖಾನ್-ರೆತಾ ಸಾಹಿಬ್ ಮೋಟಾರುಮಾರ್ಗದಲ್ಲಿ ಈ ಅಪಘಾತ ಸಂಭವಿಸಿದೆ. ಈ Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ : ಹಿಟ್ & ರನ್ ಗೆ ಬೈಕ್ ಸವಾರ ಬಲಿ

ಬೆಂಗಳುರು :  ರಾಜಧಾನಿ ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾಗಿರುವ ಘಟನೆ ನಡೆದಿದೆ. ತುಮಕೂರು ರಸ್ತೆ ಕಡೆಯಿಂದ  ಹೊಸೂರು ರಸ್ತೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...