alex Certify ಅಪಘಾತ | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಲಾರಿ –ಕಾರ್ ಡಿಕ್ಕಿ: ಅಪಘಾತದಲ್ಲಿ ಎಇಇ ಸಾವು

ಹಾಸನ: ಕಾರ್ – ಲಾರಿ ನಡುವೆ ಡಿಕ್ಕಿಯಾಗಿ ಲೋಕೋಪಯೋಗಿ ಇಲಾಖೆ ಎಇಇ ಮೃತಪಟ್ಟಿದ್ದಾರೆ. ಲೋಕೋಪಯೋಗಿ ಇಲಾಖೆ ಎಇಇ ಮೋಹನ್ ಕುಮಾರ್ ಮೃತಪಟ್ಟವರು ಎಂದು ಹೇಳಲಾಗಿದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ Read more…

BREAKING : ಬಾಂಗ್ಲಾದೇಶದಲ್ಲಿ ಭೀಕರ ಬಸ್ ಅಪಘಾತ : 17 ಮಂದಿ ಸಾವು, 35 ಕ್ಕೂ ಹೆಚ್ಚು ಜನರಿಗೆ ಗಾಯ

ಢಾಕಾ :ಬಾಂಗ್ಲಾದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕರ ಬಸ್ ಕೊಳಕ್ಕೆ ಬಿದ್ದು 17 ಜನರು ಸಾವನ್ನಪ್ಪಿದ್ದಾರೆ. 35 ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಈ ಭೀಕರ ಅಪಘಾತವು Read more…

BREAKING : ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಪಲ್ಟಿ : ಚಾಲಕ ಸಾವು, 25 ಕ್ಕೂ ಹೆಚ್ಚು ಮಂದಿಗೆ ಗಾಯ

ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ Read more…

BREAKING: ಟಿಪ್ಪರ್ ಡಿಕ್ಕಿ, ಅಪಘಾತದಲ್ಲಿ ಕಾರ್ ನಲ್ಲಿದ್ದ ನಾಲ್ವರು ಸಾವು

ಹಾಸನ: ಟಿಪ್ಪರ್ ಡಿಕ್ಕಿಯಾಗಿ ಇನೋವಾ ಕಾರ್ ನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಮೂವರು ಸಾವನ್ನಪ್ಪಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, Read more…

BREAKING NEWS: ಘೋರ ದುರಂತ; ಹೆದ್ದಾರಿಯಲ್ಲಿ ಆಕ್ಸಿಡೆಂಟ್ ನೋಡ್ತಿದ್ದವರ ಮೇಲೆ ಹರಿದ ಕಾರ್: 9 ಜನ ಸಾವು

ಗುಜರಾತ್ ನ ಅಹ್ಮದಾಬಾದ್ -ಎಸ್‌ಜಿ ಹೆದ್ದಾರಿಯಲ್ಲಿ ಜನರ ಮೇಲೆ ಜಾಗ್ವಾರ್ ಕಾರ್ ಹರಿದು 9 ಜನ ಸಾವು ಕಂಡಿದ್ದು, ಹಲವರು ಗಾಯಗೊಂಡಿದ್ದಾರೆ ಅತಿವೇಗದಿಂದ ಬಂದ ಜಾಗ್ವಾರ್ ಕಾರ್ ಜನರ Read more…

ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಭೀಕರ ಅಪಘಾತ: ತಲೆ ಛಿದ್ರವಾಗಿ ವಿದ್ಯಾರ್ಥಿ ಸಾವು

ಮಂಗಳೂರು: ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಕಂಡ ಮಂಗಳೂರು ಹೊರವಲಯದ ಅಡ್ಯಾರು ಬಳಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ನಡೆದಿದೆ. ಕೇರಳ ಮೂಲದ ಇಂಜಿನಿಯರ್ ವಿದ್ಯಾರ್ಥಿ Read more…

Video | ಎದೆ ನಡುಗಿಸುವ ಅಪಘಾತ ದೃಶ್ಯ; ಬೈಕ್ ಗೆ ಕಾರ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

ವೇಗವಾಗಿ ಬಂದ ಕಾರ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮತ್ತೊಬ್ಬರು ಗಾಯಗೊಂಡಿರುವ ಭೀಕರ ಅಪಘಾತ ಪ್ರಕರಣ ಪುಣೆ-ನಾಸಿಕ್ ಹೆದ್ದಾರಿಯ ಸಾಂತ್ವಾಡಿ Read more…

ಮಗಳನ್ನು ವಿಮಾನ ಹತ್ತಿಸಿ ವಾಪಸ್ ಆಗುತ್ತಿದ್ದ ವೇಳೆ ಭೀಕರ ಅಪಘಾತ; ಮಹಿಳೆ ಸೇರಿ ಇಬ್ಬರು ದುರ್ಮರಣ

ಶಿರಸಿ: ಮಗಳನ್ನು ದುಬೈಗೆ ವಿಮಾನ ಹತ್ತಿಸಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಮಹಿಳೆ ಸೇರಿ ಇಬ್ಬರು ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ಹೊರವಲಯದಲ್ಲಿ ನಡೆದಿದೆ. ಜಯಂತಿ Read more…

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರ್ ಡಿಕ್ಕಿ: ಇಬ್ಬರ ಸಾವು

ಹಾವೇರಿ: ರಸ್ತೆ ಬದಿ ಮರಕ್ಕೆ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ಹೊರವಲಯದಲ್ಲಿ ನಡೆದಿದೆ. ಜಯಂತಿ(50), ಕಾರ್ ಚಾಲಕ ವಿಠ್ಠಲ್(47) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ಟೊಮೆಟೊ ಹೊತ್ತು ದೆಹಲಿಗೆ ಹೊರಟಿದ್ದ ಲಾರಿ ಪಲ್ಟಿ; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾದ ಟೊಮೆಟೊ; ಕಾವಲಿಗೆ ಪೊಲೀಸರ ನಿಯೋಜನೆ

ಕೋಲಾರ: ಟೊಮೆಟೊ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಟೊಮೆಟೊ ಬೆಳೆದಿರುವ ರೈತರಿಗೆ ವರದಾನವಾಗಿದೆ. ಕೊಂಡುಕೊಳ್ಳುವ ಗ್ರಾಹಕರ ಜೇಬಿಗೆ ಮಾತ್ರ ಕತ್ತರಿ ಬಿದ್ದಿದೆ. ಈ ನಡುವೆ ಕೋಲಾರದಿಂದ ಟೊಮೆಟೊ ಹೊತ್ತು Read more…

ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ವೇ ಅಪಘಾತ ತಡೆಗೆ ಮಹತ್ವದ ಕ್ರಮ: ಪರಿಶೀಲನೆಗೆ ತಜ್ಞರ ತಂಡ ರಚನೆ

ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹೆದ್ದಾರಿ ಸುರಕ್ಷತೆ ಕುರಿತು ಪರಿಶೀಲನೆಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮೂವರು ತಜ್ಞರ ಸಮಿತಿಯನ್ನು ರಚಿಸಿದೆ. ರಸ್ತೆ ಸುರಕ್ಷತೆ Read more…

ಕಾರ್ –ಟ್ರಕ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು

ಭೋಪಾಲ್: ಮಧ್ಯಪ್ರದೇಶದ ಸಾಗರ್ ನಗರದ ಬಳಿ ಟ್ರಕ್‌ ಗೆ ಎಸ್‌ಯುವಿ ಡಿಕ್ಕಿ ಹೊಡೆದು ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. ಇನ್ನೊಬ್ಬರು ಗಾಯಗೊಂಡಿದ್ದಾರೆ. ಉಪವಿಭಾಗೀಯ ಪೊಲೀಸ್ ಅಧಿಕಾರಿ(SDOP) ಅಶೋಕ ಚೌರಾಸಿಯಾ Read more…

ಜನರ ಗುಂಪಿನ ಮೇಲೆ ನುಗ್ಗಿದ ಕಾರ್: ಮೂವರು ಮಹಿಳೆಯರು ಸಾವು

ಚೆನ್ನೈ: ತಮಿಳುನಾಡಿನ ವಿಲ್ಲುಪ್ಪುರಂನಲ್ಲಿ ಜಂಕ್ಷನ್‌ ನಲ್ಲಿ ಕಾಯುತ್ತಿದ್ದ ಜನರ ಗುಂಪಿನ ಮೇಲೆ ಕಾರ್ ಹರಿದ ಪರಿಣಾಮ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. Read more…

BIGG NEWS : ಗರ್ಭಿಣಿ ಪತ್ನಿಯ ಹತ್ಯೆಗೆ ಪತಿಯಿಂದಲೇ ಸ್ಕೆಚ್ : 6 ತಿಂಗಳ ಬಳಿಕ ಬಯಲಾಯ್ತು ಸ್ಪೋಟಕ ಸತ್ಯ

ಬೆಂಗಳೂರು : ಬೆಂಗಳೂರಿನಲ್ಲಿ ಭಯಾನಕ ಹತ್ಯೆ ಯತ್ನ ಪ್ರಕರಣ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿ ಪತ್ನಿಯನ್ನು ಪತಿಯೇ ತನ್ನ ಸ್ನೇಹಿತ ಜೊತೆಗೆ ಸೇರಿ ಕೊಲೆ ಮಾಡಲು ಯತ್ನಿಸಿರುವ ಘಟನೆ Read more…

BIG NEWS: ನ್ಯಾಯಾಧೀಶರ ವಾಹನ, ಕಾರು, ಬಸ್ ನಡುವೆ ಸರಣಿ ಅಪಘಾತ

ಶಿವಮೊಗ್ಗ: ನ್ಯಾಯಾಧೀಶರ ವಾಹನ, ಕಾರು ಹಾಗೂ ಖಾಸಗಿ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಐಗಿನಬೈಲು ಕ್ರಾಸ್ ಬಳಿ ನಡೆದಿದೆ. ನ್ಯಾಯಾಧೀಶರ Read more…

BIGG NEWS : ಅಪಘಾತ ವಿಮೆ ತಿರಸ್ಕರಿಸಿದ ವಿಮಾ ಕಂಪನಿಗೆ ರೂ.15 ಲಕ್ಷ 60 ಸಾವಿರ ದಂಡ ಮತ್ತು ಪರಿಹಾರ!

ಧಾರವಾಡ : ಅಪಘಾತ ವಿಮೆ ತಿರಸ್ಕರಿಸಿದ ಯುನೈಟೆಡ್ ಇಂಡಿಯಾ ವಿಮಾ ಕಂಪನಿಗೆ ಜಿಲ್ಲಾ ಗ್ರಾಹಕರ ಆಯೋಗವು ರೂ.15 ಲಕ್ಷ 60 ಸಾವಿರ ದಂಡ ಮತ್ತು ಪರಿಹಾರ ನೀಡುವಂತೆ ಆದೇಶಿಸಿದೆ. Read more…

ಕಾರ್ ಟೈಯರ್ ಬ್ಲಾಸ್ಟ್ ಆಗಿ ಭೀಕರ ಅಪಘಾತ: ಆಸ್ಪತ್ರೆಯಲ್ಲಿದ್ದ ಸಂಬಂಧಿಕರಿಗೆ ಊಟ ಒಯ್ಯುತ್ತಿದ್ದ ಮಹಿಳೆ ಸಾವು

ದಾವಣಗೆರೆ: ಕಾರ್ ನ ಟೈಯರ್ ಬ್ಲಾಸ್ಟ್ ಆಗಿ ಸ್ಕೂಟಿಗೆ ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿದ್ದಾರೆ. ದಾವಣಗೆರೆ ಎಸ್ಎಸ್ ಆಸ್ಪತ್ರೆ ಬಳಿ ಘಟನೆ ನಡೆದಿದೆ. ಸ್ಕೂಟರ್ ನಲ್ಲಿದ್ದ ಶೋಭಾ(49) ಸಾವು Read more…

ಯಾತ್ರಿಗಳಿದ್ದ ಟ್ರಕ್ ಮತ್ತೊಂದು ಟ್ರಕ್ ಗೆ ಡಿಕ್ಕಿ: ಅಪಘಾತದಲ್ಲಿ ಐವರು ಸಾವು, 14 ಮಂದಿಗೆ ಗಾಯ

ನವದೆಹಲಿ: ದೆಹಲಿಯ ಜಿಟಿ ಕರ್ನಾಲ್ ರಸ್ತೆಯಲ್ಲಿ ಗುರುವಾರ ಕನ್ವರ್ ಯಾತ್ರಿಗಳನ್ನು ಸಾಗಿಸುತ್ತಿದ್ದ ಟ್ರಕ್ ಇನ್ನೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ. 14 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ Read more…

BIG NEWS: ಸಂಚಾರಿ ನಿಯಮ ಉಲ್ಲಂಘನೆಯಲ್ಲಿ ಈಗಾಗ್ಲೇ 15 ಬಾರಿ ಚಲನ್ ಪಡೆದಿತ್ತು ಭೀಕರ ಅಪಘಾತಕ್ಕೆ ಕಾರಣವಾದ ಬಸ್…!

ಗಾಜಿಯಾಬಾದ್ ನ ದೆಹಲಿ- ಮೀರತ್ ಎಕ್ಸ್ ಪ್ರೆಸ್ ವೇನಲ್ಲಿ ಜರುಗಿದ ಭೀಕರ ಅಪಘಾತ ಪ್ರಕರಣದಲ್ಲಿ ಆರು ಮಂದಿ ಪ್ರಾಣ ಕಳೆದುಕೊಳ್ಳಲು ಕಾರಣವಾದ ಬಸ್ ಗೆ ಈ ಹಿಂದೆಯೇ 15 Read more…

ಆಂಬುಲೆನ್ಸ್ ಗೆ ಡಿಕ್ಕಿ ಹೊಡೆದ ಕೇರಳ ಸಚಿವರ ಬೆಂಗಾವಲು ವಾಹನ; ಬೆಚ್ಚಿ ಬೀಳಿಸುತ್ತೆ ಸಿಸಿ ಕ್ಯಾಮೆರಾ ದೃಶ್ಯ

ಕೇರಳದ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಅವರ ಬೆಂಗಾವಲು ವಾಹನ ಆಂಬುಲೆನ್ಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿದ್ದಾರೆ. ಸಚಿವರ ಬೆಂಗಾವಲಿಗಿದ್ದ ಪೊಲೀಸ್ ಜೀಪು ಕೊಟ್ಟಾರಕ್ಕರದ ಪುಲಮಾನ್ ಜಂಕ್ಷನ್‌ನಲ್ಲಿ Read more…

ರಸ್ತೆ ದಾಟುವಾಗಲೇ ಅವಘಡ: ವಾಹನ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು

ದಾವಣಗೆರೆ: ಹಾಲಿನ ವಾಹನ ಡಿಕ್ಕಿಯಾಗಿ ಆಯುರ್ವೇದ ವಿದ್ಯಾರ್ಥಿ ಮೃತಪಟ್ಟ ಘಟನೆ ದಾವಣಗೆರೆ ಹೊರವಲಯದ ಬಾತಿ ಕೆರೆ ಬಳಿ ನಡೆದಿದೆ. ಮನೋಜ್ ಕುಮಾರ್(20) ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ. ಅಶ್ವಿನಿ Read more…

BREAKING : ‘KSRTC’ ಬಸ್ ಹಾಗೂ ಬೈಕ್ ನಡುವೆ ಅಪಘಾತ : ವಿದ್ಯಾರ್ಥಿ ಸ್ಥಳದಲ್ಲೇ ಸಾವು

ರಾಮನಗರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರದ ಮಾಗಡಿ ತಾಲೂಕಿನ ಜೋಡಟ್ಟಿ ಗ್ರಾಮದಲ್ಲಿ ಈ Read more…

ಭೀಕರ ರಸ್ತೆ ಅಪಘಾತ : ಸರ್ಕಾರಿ ಬಸ್ ಕಾಲುವೆಗೆ ಬಿದ್ದು 7 ಮಂದಿ ಸ್ಥಳದಲ್ಲೇ ಸಾವು

ಆಂಧ್ರಪ್ರದೇಶ :ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ದರ್ಶಿ ಬಳಿ ನಾಗಾರ್ಜುನ ಸಾಗರ್ ಕಾಲುವೆಗೆ ಮದುವೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಏಳು ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ಎಪಿಎಸ್ಆರ್ಟಿಸಿಗೆ Read more…

BREAKING: ಭೀಕರ ಅಪಘಾತ; ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ

ಕೋಲಾರ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ತಾಡಿಗೋಲ್ ಗ್ರಾಮದಲ್ಲಿ ಈ Read more…

BIG NEWS: ಶಾಲಾ ವಾಹನ ಹರಿದು 8 ವರ್ಷದ ಬಾಲಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಶಾಲಾ ವಾಹನ ಬಾಲಕನ ಮೇಲೆ ಹರಿದು 8 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಎಂ.ಮಡೇಹಳ್ಳಿಯಲ್ಲಿ ನಡೆದಿದೆ. ದಿವ್ಯಾಂಶು ಸಿಂಗ್ (8) ಮೃತ Read more…

ಮೆಕ್ಸಿಕೊದಲ್ಲಿ ಭೀಕರ ರಸ್ತೆ ಅಪಘಾತ : ಬಸ್ ಕಂದಕಕ್ಕೆ ಉರುಳಿ ಬಿದ್ದು 27 ಮಂದಿ ಸ್ಥಳದಲ್ಲೇ ಸಾವು

ಮೆಕ್ಸಿಕೊ: ಮೆಕ್ಸಿಕೋದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, ದಕ್ಷಿಣ ರಾಜ್ಯ ಓಕ್ಸಾಕಾದಲ್ಲಿ ಪ್ರಯಾಣಿಕರ ಬಸ್ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪ್ರಾಥಮಿಕ Read more…

BIG NEWS: ಭೀಕರ ಅಪಘಾತ; ಪಾದಚಾರಿ ಸ್ಥಳದಲ್ಲೇ ಸಾವು

ಮೈಸೂರು: ಟಾಟಾ ಏಸ್ ವಾಹನ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ಬಸ್ ನಿಲ್ದಾಣದ ಬಳಿ ನಡೆದಿದೆ. 80 ವರ್ಷದ ಪುಟ್ಟಸ್ವಾಮಿ ಗೌಡ ಮೃತರು. Read more…

ತಡರಾತ್ರಿ ಯುವಕ, ಯುವತಿಯರಿದ್ದ ಕಾರ್ ಡಿಕ್ಕಿ: ಪೊಲೀಸ್ ಕಾನ್ಸ್ ಟೇಬಲ್ ಸ್ಥಳದಲ್ಲೇ ಸಾವು

ಬೆಂಗಳೂರು: ಅಸೆಂಟ್ ಕಾರ್ ಡಿಕ್ಕಿಯಾಗಿ ಪೊಲೀಸ್ ಕಾನ್ಸ್ಟೇಬಲ್ ಸಾವನ್ನಪ್ಪಿದ್ದಾರೆ. ದೇವನಹಳ್ಳಿ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಸುರೇಶ್ ಮೃತಪಟ್ಟವರು. ಕೆಟ್ಟು ನಿಂತಿದ್ದ ಇನೋವಾ ಪರಿಶೀಲನೆ ವೇಳೆ ಅತಿವೇಗವಾಗಿ ಬಂದ ಮತ್ತೊಂದು Read more…

BREAKING: 2 ಆಟೋ-ಲಾರಿ ಅಪಘಾತ ಪ್ರಕರಣ; ಸಾವಿನ ಸಂಖ್ಯೆ 9ಕ್ಕೆ ಏರಿಕೆ

ವಿಜಯನಗರ: 2 ಆಟೋ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏರಿಕೆಯಾಗಿತ್ತಿದೆ. ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ Read more…

ಚಾಲಕನ ನಿಯಂತ್ರಣ ತಪ್ಪಿ ಅಡ್ಡಾದಿಡ್ಡಿ ನುಗ್ಗಿದ ಲಾರಿ: ಅಪಘಾತದಲ್ಲಿ 48 ಜನ ಸಾವು

ಪಶ್ಚಿಮ ಕೀನ್ಯಾದ ಲೋಂಡಿಯಾನಿಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಠ 48 ಜನರು ಸಾವನ್ನಪ್ಪಿದ್ದಾರೆ. ಹಡಗು ಕಂಟೈನರ್ ಸಾಗಿಸುತ್ತಿದ್ದ ಲಾರಿಯೊಂದು ರಸ್ತೆಯಿಂದ ಆಚೆ ಬಂದು ಹಲವಾರು ವಾಹನಗಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...