alex Certify ಅಪಘಾತ | Kannada Dunia | Kannada News | Karnataka News | India News - Part 27
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ಬಸ್ ಭೀಕರ ಅಪಘಾತ

ವಿಜಯನಗರ: ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಬಸ್ ನ 4 ಟೈರ್ ಗಳು ಕಿತ್ತು ಬಂದಿರುವ ಘಟನೆ ವಿಜಯನಗರದ ಹಗರಿಬೊಮ್ಮನಹಳ್ಳಿಯಲ್ಲಿ ನಡೆದಿದೆ. ಶೈಕ್ಷಣಿಕ ಪ್ರವಾಸಕ್ಕೆ 55 Read more…

BIG NEWS: ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ರಾಮನಗರ: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರದ ಮಾರಣ್ಣನದೊಡ್ಡಿ ಬಳಿ ನಡೆದಿದೆ. ನಾಗರಾಜು (48) ಮೃತ ವ್ಯಕ್ತಿ. Read more…

BREAKING NEWS: ಸೇತುವೆಗೆ ಡಿಕ್ಕಿಯಾಗಿ ಕೆಳಗೆ ಬಿದ್ದ ಕಾರ್, ಮೂವರ ಸಾವು

ತುಮಕೂರು: ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸೇತುವೆಗೆ ಡಿಕ್ಕಿಯಾಗಿ ಕಾರ್ ಕೆಳಗೆ ಬಿದ್ದಿದ್ದು, ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ದೊಡ್ಡಾಲದಮರದ ಬಳಿ ದುರಂತ ಸಂಭವಿಸಿದೆ. Read more…

BIG NEWS: ಕ್ಯಾಂಟರ್ -ಕಾರು ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ದುರ್ಮರಣ

ತುಮಕೂರು: ಕ್ಯಾಂಟರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕೊಂಡ್ಲಿ ಕ್ರಾಸ್ ಬಳಿ ನಡೆದಿದೆ. ಕಾರಿನಲ್ಲಿದ್ದ Read more…

BREAKING: ಲಾರಿ –ಕಾರ್ ಮುಖಾಮುಖಿ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಲಾರಿ, ಕಾರ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲ್ಲೂಕಿನ ಕಲ್ಲಾಪುರ ಬಳಿ ನಡೆದಿದೆ. ವಿವೇಕ್(21), ಕಾರ್ತಿಕ್(21), ಮೋಹನ್(21) ಮೃತಪಟ್ಟವರು ಎಂದು ಹೇಳಲಾಗಿದೆ. ಮೃತ Read more…

ಉಡುಪಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ದುರ್ಮರಣ..!

ಉಡುಪಿ- ಖಾಸಗಿ ಬಸ್ ಹಾಗೂ ಕಾರಿನ‌ ನಡುವೆ ಅಪಘಾತವಾಗಿದ್ದು, ಇದರ ಪರಿಣಾಮ ಸ್ಥಳದಲ್ಲೇ ಮೂರು ಜನ ಸಾವನ್ನಪ್ಪಿದ್ದಾರೆ. ಈ ಘಟನೆ ಕಾರ್ಕಳ ತಾಲೂಕು ನೆಲ್ಲಿಕಾರು ಎಂಬಲ್ಲಿ ನಡೆದಿದೆ. ಕಾರಿನಲ್ಲಿ Read more…

BREAKING: ಬಸ್ –ಕಾರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ಮೂವರ ಸಾವು

ಉಡುಪಿ: ಖಾಸಗಿ ಬಸ್ –ಕಾರ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನಲ್ಲಿ ನೆಲ್ಲಿಕಾರು ಗ್ರಾಮದ ಸಮೀಪ ನಡೆದಿದೆ. ನಾಗರಾಜು(40), ಪ್ರತ್ಯುಷಾ(32) ಹಾಗೂ ಎರಡು Read more…

ಅಪಘಾತವೆಸಗಿದ ವಾಹನಗಳ ಕಸ್ಟಡಿ; ಪೊಲೀಸ್ ಇಲಾಖೆಯಿಂದ ಮಹತ್ವದ ಆದೇಶ

ಅಪಘಾತವೆಸಗಿದ ವಾಹನಗಳ ಕಸ್ಟಡಿ ಕುರಿತಂತೆ ಪೊಲೀಸ್ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಇಂತಹ ವಾಹನಗಳನ್ನು ಮೋಟಾರು ವಾಹನ ಇನ್ಸ್ಪೆಕ್ಟರ್ ಅವರಿಂದ ತಪಾಸಣೆ ನಡೆಸಿದ ಬಳಿಕ 24 ಗಂಟೆಗಳ ಒಳಗಾಗಿ Read more…

ಭೀಕರ ಅಪಘಾತ: ಎರಡು ಟ್ರಕ್ ನಡುವೆ ಸಿಲುಕಿ ಟಾಟಾ ಏಸ್ ನಲ್ಲಿದ್ದ 6 ಜನ ಸಾವು

ಚೆಂಗಲ್ಪಟ್ಟು: ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯ ಮಧುರಾಂತಕದಲ್ಲಿ ಇಂದು ಮುಂಜಾನೆ ಅಪಘಾತ ಸಂಭವಿಸಿ 6 ಜನ ಸಾವನ್ನಪ್ಪಿದ್ದಾರೆ. ಭೀಕರ ಅಪಘಾತದಲ್ಲಿ 2 ಟ್ರಕ್‌ಗಳ ನಡುವೆ ಸಿಲುಕಿ ಟಾಟಾ ಏಸ್ ವಾಹನದಲ್ಲಿದ್ದ Read more…

ಟಾಟಾ ಏಸ್ –ಬೈಕ್ ನಡುವೆ ಡಿಕ್ಕಿ: ಇಬ್ಬರು ಸವಾರರು ಸಾವು

ಹಾಸನ: ಟಾಟಾ ಏಸ್ ವಾಹನ, ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಅರಕಲಗೂಡು ತಾಲೂಕಿನ ಮಾದಿಹಳ್ಳಿ ಗ್ರಾಮದ ಬಳಿ ನಡೆದಿದೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಮಾದಿಹಳ್ಳಿ Read more…

BIG NEWS: ಬೈಕಿಗೆ ಸರ್ಕಾರಿ ಬಸ್ ಡಿಕ್ಕಿ; ಮೂವರು ಯುವಕರು ಸ್ಥಳದಲ್ಲೇ ಸಾವು

ಬೈಕಿಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿ, ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಗುಡದೂರು ಗ್ರಾಮದ Read more…

ವರನೊಂದಿಗೆ ಕುಟುಂಬ ಸದಸ್ಯರು ತೆರಳುತ್ತಿದ್ದ ಜೀಪ್ ಟ್ರಕ್ ಗೆ ಡಿಕ್ಕಿ: 4 ಜನ ಸಾವು

ಉತ್ತರ ಪ್ರದೇಶದ ಫತೇಪುರ್ ಸಿಕ್ರಿಯ ಆಗ್ರಾ-ಜೈಪುರ ಹೆದ್ದಾರಿಯಲ್ಲಿ ಶನಿವಾರ ವರ ಮತ್ತು ಅವರ ಕುಟುಂಬ ಸದಸ್ಯರನ್ನು ಹೊತ್ತೊಯ್ಯುತ್ತಿದ್ದ ಜೀಪ್ ಟ್ರಕ್‌ಗೆ ಡಿಕ್ಕಿ ಹೊಡೆದು ನಾಲ್ವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಒಂಬತ್ತು Read more…

ಮಗಳನ್ನು ಕಾಲೇಜಿಗೆ ಸೇರಿಸಲು ಹೋಗುವಾಗಲೇ ಅಪಘಾತ; ಬೈಕ್ ಸವಾರ ಸಾವು

ವ್ಯಕ್ತಿಯೊಬ್ಬರು ತಮ್ಮ ಮಗಳನ್ನು ಕಾಲೇಜಿಗೆ ಸೇರಿಸಲು ಹೋಗುವಾಗಲೇ ಸಂಭವಿಸಿದ ಅಪಘಾತದಲ್ಲಿ  ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿ ನಡೆದಿದೆ. ದುರ್ದೈವಿಯಾಗಿದ್ದು, ಇವರು ಬೈಕಿನಲ್ಲಿ ಸಾಗುತ್ತಿದ್ದಾಗ ಕೊಡಚಾದ್ರಿ ಪ್ರಥಮ Read more…

BIG NEWS: ಬಿಎಂಟಿಸಿ ಬಸ್ ಗೆ ಮತ್ತಿಬ್ಬರು ಬಲಿ

ಬೆಂಗಳೂರು: ಬಿಎಂಟಿಸಿ ಬಸ್ ಗೆ ಮತ್ತಿಬ್ಬರು ಬೈಕ್ ಸವಾರರು ಬಲಿಯಾಗಿರುವ ಘಟನೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ನಡೆದಿದೆ. ಮಾಗಡಿ ರಸ್ತೆಯ ಜಂಕ್ಷನ್ ಬಳಿ ಈ ಅಪಘಾತ ಸಂಭವಿಸಿದ್ದು, ಬಿಎಂಟಿಸಿ Read more…

ಕ್ಯಾಂಟರ್ ಡಿಕ್ಕಿ: ಬೈಕ್ ಸವಾರರ ದುರ್ಮರಣ

ಬೆಂಗಳೂರು: ಕ್ಯಾಂಟರ್, ಬೈಕ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಶೆಟ್ಟರಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದೆ. ದೇವನಹಳ್ಳಿ ಮೂಲದ ರಾಕೇಶ್(22), Read more…

ರೈಲ್ವೇ ಪಾದಾಚಾರಿ ಮೇಲ್ಸೇತುವೆ ಕುಸಿದು ದುರಂತ; ಮಹಿಳೆ ಸಾವು 20 ಮಂದಿಗೆ ಗಾಯ

  ಮಹಾರಾಷ್ಟ್ರ- ಮಹಾರಾಷ್ಟ್ರದ ಚಂದ್ರಾಪುರದ ಬಲಹರ್ಷಾ ರೈಲ್ವೆ ಜಂಕ್ಷನ್‌ನಲ್ಲಿ ಭಾನುವಾರ ಮೇಲ್ಸೇತುವೆ ಬಿದ್ದು ಸುಮಾರು ಜನ ಗಾಯಗೊಂಡಿದ್ದರು. ವರದಿಗಳ ಪ್ರಕಾರ ಸುಮಾರು 20 ಜನರಿಗೆ ಗಾಯಗಳಾಗಿದ್ದು, ಇದೀಗ ಒಬ್ಬರು Read more…

BIG NEWS: ಭೀಕರ ಅಪಘಾತ; ಹಳ್ಳಕ್ಕೆ ಬಿದ್ದ ಕಾರು; ASI ಪುತ್ರ ದುರ್ಮರಣ

ದಾವಣಗೆರೆ: ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಸಾವು ಮಾಸುವ ಮುನ್ನವೇ ಅಂಥದ್ದೇ ಮತ್ತೊಂದು ಅಪಘಾತ ಪ್ರಕರಣ ಹೊನ್ನಾಳಿಯಲ್ಲಿ ನಡೆದಿದೆ. ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಬಿದ್ದು ಎಎಸ್ಐ Read more…

ತಡರಾತ್ರಿ ಅಪರಿಚಿತ ವಾಹನ ಡಿಕ್ಕಿಯಾಗಿ ಪ್ರಾಧ್ಯಾಪಕ ಸ್ಥಳದಲ್ಲೇ ಸಾವು

ದಾವಣಗೆರೆ: ಅಪರಿಚಿತ ವಾಹನ ಡಿಕ್ಕಿಯಾಗಿ ಹಂಪಿ ಕನ್ನಡ ವಿವಿ ಪ್ರಾಧ್ಯಾಪಕ ಮೃತಪಟ್ಟಿದ್ದಾರೆ. ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕಲ್ಲೇದೇವಪುರ ಬಳಿ ಅಪಘಾತ ಸಂಭವಿಸಿದೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ Read more…

BREAKING: ಟ್ಯಾಂಕರ್ ಡಿಕ್ಕಿ, ಬೈಕ್ ನಲ್ಲಿದ್ದ ಒಂದೇ ಗ್ರಾಮದ ಮೂವರ ಸಾವು

ಚಿತ್ರದುರ್ಗ: ಟ್ಯಾಂಕರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಒಂದೇ ಗ್ರಾಮದ ಮೂವರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಕೈನಡು ಗ್ರಾಮದ ಬಳಿ ಅಪಘಾತ ನಡೆದಿದೆ. ಕೈನಡು ಗ್ರಾಮದ ನಿವಾಸಿಗಳಾದ Read more…

BIG NEWS: ಅಯ್ಯಪ್ಪಸ್ವಾಮಿ ಭಕ್ತರ ಬಸ್ ಭೀಕರ ಅಪಘಾತ; 23 ಜನರಿಗೆ ಗಾಯ

ಬೆಂಗಳೂರು: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ತೆರಳಿದ್ದ ರಾಜ್ಯದ ಭಕ್ತರ ಬಸ್ ಗೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 23 ಭಕ್ತರು ಗಾಯಗೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ. Read more…

ವಿಮಾನ ಅಪಘಾತದಲ್ಲಿ ಬದುಕುಳಿದ ನಂತರ ಸೆಲ್ಫಿ ಕ್ಲಿಕ್ಕಿಸಿಕೊಂಡ ದಂಪತಿ…!

ಪೆರು: ಜೀವನವು ಎಲ್ಲರಿಗೂ ಎರಡನೇ ಅವಕಾಶವನ್ನು ನೀಡುವುದಿಲ್ಲ ಮತ್ತು ಈ ದಂಪತಿ ಇತ್ತೀಚೆಗೆ ಅದನ್ನು ಅರಿತುಕೊಂಡಿದ್ದಾರೆ. ಕಳೆದ ವಾರ ಪೆರುವಿನಲ್ಲಿ ಅಗ್ನಿಶಾಮಕ ಟ್ರಕ್‌ಗೆ ಅಪ್ಪಳಿಸಿದ ಲಾಟಾಮಾ ಏರ್‌ಲೈನ್ಸ್ ಭೀಕರ Read more…

ರಸ್ತೆ ಗುಂಡಿ ತಪ್ಪಿಸಲು ಹೋಗಿ ಸರ್ಕಾರಿ ಬಸ್ ಮರಕ್ಕೆ ಡಿಕ್ಕಿ; ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದೊಡ್ಡ ದುರಂತ

ರಸ್ತೆ ಗುಂಡಿ ತಪ್ಪಿಸಲು ಹೋಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ. ನೆಲಮಂಗಲ ತಾಲೂಕಿನ ಕಳಲು ಘಟ್ಟ Read more…

ಯಾತ್ರೆಯಿಂದ ತೆರಳುತ್ತಿದ್ದಾಗಲೇ ಘೋರ ದುರಂತ: ಭಕ್ತರಿದ್ದ ಮಿನಿವ್ಯಾನ್ ಲಾರಿಗೆ ಡಿಕ್ಕಿ; 6 ಜನ ಸಾವು, 4 ಮಂದಿ ಗಾಯ

ಅಲ್ಲೂರಿ: ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ಭಕ್ತರು ತುಂಬಿದ್ದ ಮಿನಿವ್ಯಾನ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಮಂಗಳವಾರ Read more…

BIG NEWS: ಸಿಎಂ ಬೊಮ್ಮಾಯಿ ಅವರ ಎಸ್ಕಾರ್ಟ್ ವಾಹನ ಅಪಘಾತ; ತಾಯಿ-ಮಗು ಗಂಭೀರ

ಹಿರಿಯೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಎಸ್ಕಾರ್ಟ್ ವಾಹನ ಅಪಘಾತಕ್ಕೀಡಾಗಿ ತಾಯಿ ಹಾಗೂ ಮಗು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಕಚೇರಿ ಬಳಿ ನಡೆದಿದೆ. ಸಿಎಂ Read more…

BIG NEWS: ಬಿಎಂಟಿಸಿ ಬಸ್ ಗೆ ಮತ್ತೋರ್ವ ವಿದ್ಯಾರ್ಥಿನಿ ಬಲಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ್ದಾಳೆ. ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕಿ ಲಾವ್ಯಾಶ್ರೀ ಬಲಿಯಾಗಿದ್ದಾಳೆ. Read more…

VIDEO | ಜನ ವಸತಿ ಪ್ರದೇಶಕ್ಕೆ ಅಪ್ಪಳಿಸಿದ ವಿಮಾನ; 8 ಮಂದಿ ಸಾವು

ಜನವಸತಿ ಪ್ರದೇಶಕ್ಕೆ ವಿಮಾನ ಅಪ್ಪಳಿಸಿದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಕೊಲಂಬಿಯಾದ ಎರಡನೇ ಅತಿ ದೊಡ್ಡ ನಗರ ಮಿಡಲಿನ್ ನಲ್ಲಿ ನಡೆದಿದೆ. ಅಪಘಾತದ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ Read more…

BIG NEWS: ಟ್ರಕ್ ಹರಿದು 12 ಮಂದಿ ಸಾವು; ಪೂಜೆಯಲ್ಲಿ ಪಾಲ್ಗೊಂಡಿದ್ದಾಗಲೇ ದುರ್ಘಟನೆ

ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಘೋರ ದುರಂತವೊಂದು ನಡೆದಿದೆ. ರಾಜ್ಯ ಹೆದ್ದಾರಿಯಲ್ಲಿದ್ದ ದೇವಾಲಯ ಒಂದರಲ್ಲಿ ಭಕ್ತರು ಪೂಜೆಯಲ್ಲಿ ಪಾಲ್ಗೊಂಡಿದ್ದ ವೇಳೆ ವೇಗವಾಗಿ ಬಂದ ಟ್ರಕ್ ಹರಿದು 12 Read more…

ಬಸ್ ಪಲ್ಟಿಯಾಗಿ 40 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ: ಮೊಬೈಲ್ ನಲ್ಲಿ ಮಾತಾಡ್ತ ಬಸ್ ಚಾಲನೆಯೇ ಘಟನೆಗೆ ಕಾರಣ

ಚಿಕ್ಕಬಳ್ಳಾಪುರ: ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ 40 ಅಧಿಕ ಪ್ರಯಾಣಿಕರಿಗೆ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಅಮಿಟಗಾನಹಳ್ಳಿ ಗೇಟ್ ಬಳಿ Read more…

ಟೇಕಾಫ್ ಆಗುವಾಗಲೇ ಟ್ರಕ್ ಗೆ ಡಿಕ್ಕಿ ಹೊಡೆದ ವಿಮಾನ; ತಪ್ಪಿದ ದೊಡ್ಡ ದುರಂತ

ವಿಮಾನ ಒಂದು ಟೀಕ್ ಆಫ್ ಆಗುವಾಗಲೇ ರನ್ ವೇನಲ್ಲಿ ಟ್ರಕ್ ಒಂದಕ್ಕೆ ಡಿಕ್ಕಿ ಹೊಡೆದಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬೆಚ್ಚಿಬೀಳಿಸುವಂತಿದೆ. Read more…

ಚೀನಾದಲ್ಲಿ ಅಪಘಾತಕ್ಕೀಡಾಗಿದೆ ಟೆಸ್ಲಾದ ಸ್ವಯಂಚಾಲಿತ ಕಾರು, ಇಬ್ಬರನ್ನು ಬಲಿ ಪಡೆದ ಭಯಾನಕ ವಿಡಿಯೋ ವೈರಲ್‌…!

ಟೆಸ್ಲಾ ಸ್ವಯಂಚಾಲಿತ ಕಾರು ಮತ್ತೊಮ್ಮೆ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಇಬ್ಬರು ಬಲಿಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚೀನಾದಲ್ಲಿ ನಡೆದಿರೋ ಈ ಭಯಾನಕ ಅಪಘಾತದ ವಿಡಿಯೋ ಕೂಡ ವೈರಲ್‌ ಆಗಿದೆ. ಬ್ರೇಕ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...