alex Certify ಅಪಘಾತ | Kannada Dunia | Kannada News | Karnataka News | India News - Part 28
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಎಂಟಿಸಿ ಬಸ್ ಗೆ ಯೋಧ ಬಲಿ

ಬೆಂಗಳೂರು: ಬಿಎಂಟಿಸಿ ಬಸ್ ಗೆ ಯೋಧರೊಬ್ಬರು ಬಲಿಯಾಗಿದ್ದಾರೆ. ಬಿಎಂಟಿಸಿ ಬಸ್ ಡಿಕ್ಕಿಯಾಗಿ ಗಾಯಗೊಂಡಿದ್ದ ಯೋಧ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಬಿಎಂಟಿಸಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ 22 ವರ್ಷದ Read more…

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರರ ದುರ್ಮರಣ

ಬಳ್ಳಾರಿ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ ಘಟನೆ ಬಳ್ಳಾರಿ ಜಿಲ್ಲೆ ವನಬಳ್ಳಾರಿ ಗ್ರಾಮದ ಬಳಿ ಹೆದ್ದಾರಿಯಲ್ಲಿ ನಡೆದಿದೆ. ಹನುಮೇಶ್(32), ರಮೇಶ ಮಾಲಿಗೌಡರ(32) ಮೃತಪಟ್ಟವರು ಎಂದು ಹೇಳಲಾಗಿದೆ. Read more…

BREAKING NEWS: ಅಪಘಾತದಲ್ಲಿ ಕಿರುತೆರೆ ನಟಿ ದುರ್ಮರಣ

ಕೊಲ್ಲಾಪುರ: ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿ ನಡೆದ ಅಪಘಾತದಲ್ಲಿ ಮರಾಠಿ ನಟಿ ಕಲ್ಯಾಣಿ ಕುರಾಳೆ ಸಾವನ್ನಪ್ಪಿದ್ದಾರೆ. 32 ವರ್ಷದ ಕಲ್ಯಾಣಿ ಪ್ರಯಾಣಿಸುತ್ತಿದ್ದ ಮೋಟಾರ್‌ ಸೈಕಲ್‌ ಗೆ ಕಾಂಕ್ರೀಟ್ ಮಿಕ್ಸರ್ ಟ್ರ್ಯಾಕ್ಟರ್ Read more…

ಟ್ರ್ಯಾಕ್ಟರ್ -ಲಾರಿ ಡಿಕ್ಕಿ: ಮಗು ಸೇರಿ 5 ಜನ ಸಾವು; 20 ಮಂದಿಗೆ ಗಾಯ

ಹೈದರಾಬಾದ್: ತೆಲಂಗಾಣದ ಸೂರ್ಯಪೇಟ್‌ ಮುನಗಲಾ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಲ್ಲಿ ಭಾನುವಾರ ಮುಂಜಾನೆ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದು, Read more…

BREAKING: ಹಾಲಿನ ಟ್ಯಾಂಕರ್ ಡಿಕ್ಕಿ, ಕಾರ್ ನಲ್ಲಿದ್ದ ಮೂವರ ಸಾವು

ಚಿತ್ತೂರು: ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರು ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಚಿತ್ತೂರು ಬಳಿ ನಡೆದಿದೆ. ಅಪಘಾತದಲ್ಲಿ ಬೆಂಗಳೂರಿನ ಮೂವರು ಮೃತಪಟ್ಟಿದ್ದಾರೆ. ಬೆಂಗಳೂರು -ಪೂತಲಪಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ Read more…

ಕ್ರೂಸರ್ ಡಿಕ್ಕಿ: ಬೈಕ್ ನಲ್ಲಿದ್ದ ತಂದೆ, ಮಗಳು ಸಾವು; ತಾಯಿ ಗಂಭೀರ

ವಿಜಯಪುರ: ಕ್ರೂಸರ್ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ, ಮಗಳು ಸಾವನ್ನಪ್ಪಿದ್ದಾರೆ. ವಿಜಯಪುರ ಜಿಲ್ಲೆ ದೇವರಹಿಪ್ಪರಗಿಯ ಸಾತಿಹಾಳ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ರಮೇಶ ನಾಟಿಕಾರ(35) ಮತ್ತು ಅವರ ಪುತ್ರಿ Read more…

ಅಜಾಗರೂಕ ಚಾಲನೆ ಆರೋಪ; ನಟಿ ತಾರಾ ಕಾರು ಚಾಲಕನ ವಿರುದ್ಧ ಎಫ್​ಐಆರ್..!

ಬೆಂಗಳೂರು: ತಾರಾ ಅನುರಾಧ ಅವರ ಚಾಲಕನ ಮೇಲೆ ಇದೀಗ ಎಫ್ಐಆರ್ ಆಗಿದೆ. ಅಜಾಗರೂಕತೆಯಿಂದ ಕಾರು ಚಲಾಯಿಸಿದ್ದಾರೆ ಅಂತ ಪೊಲೀಸರು ಎಫ್ಐಆರ್ ಮಾಡಿದ್ದಾರೆ. ಈ ಘಟನೆ ಅಕ್ಟೋಬರ್ 29 ರಂದು Read more…

ಬೆಚ್ಚಿಬೀಳಿಸುವಂತಿದೆ ಕಳೆದ ವರ್ಷ ಕರ್ನಾಟಕದಲ್ಲಿ ನಡೆದಿರುವ ʼಅಪಘಾತʼಗಳ ಸಂಖ್ಯೆ

ಕಳೆದ ವರ್ಷ ಇಡೀ ದೇಶದಲ್ಲೇ ಅತಿ ಹೆಚ್ಚು ಅಪಘಾತ ಪ್ರಕರಣಗಳು ವರದಿಯಾದ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. 2021 ರಲ್ಲಿ ಕರ್ನಾಟಕವು 34,647 ಪ್ರಕರಣಗಳೊಂದಿಗೆ ಅತಿ ಹೆಚ್ಚು Read more…

ಆಟೋಗೆ ಮರಳು ತುಂಬಿದ್ದ ಟ್ರಕ್ ಡಿಕ್ಕಿ: 3 ವಿದ್ಯಾರ್ಥಿಗಳು ಸೇರಿ ನಾಲ್ವರು ಸಾವು

ಮುಂಬೈ: ಮಹಾರಾಷ್ಟ್ರದ ರಾಯ್‌ ಗಢದಲ್ಲಿ ಆಟೋ ಮೇಲೆ ಟಿಪ್ಪರ್ ಪಲ್ಟಿಯಾಗಿ ಪರೀಕ್ಷೆ ಮುಗಿಸಿ ಹಿಂತಿರುಗುತ್ತಿದ್ದ 3 ವಿದ್ಯಾರ್ಥಿಗಳು ಸೇರಿದಂತೆ 4 ಮಂದಿ ಸಾವುಕಂಡಿದ್ದಾರೆ. ಸಂತ್ರಸ್ತರಲ್ಲಿ ಮೂವರು ವಿದ್ಯಾರ್ಥಿಗಳು ಸೇರಿದ್ದು, Read more…

ಭೀಕರ ಅಪಘಾತ: 4 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದ ಬಳಿ ಕಾರ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಮಗು ಸೇರಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮತ್ತೊಬ್ಬರು ಗಂಭೀರವಾಗಿ Read more…

BIG NEWS: ಭೀಕರ ಅಪಘಾತ; ದಂಪತಿ ಸ್ಥಳದಲ್ಲೇ ದುರ್ಮರಣ

ಮಂಗಳೂರು: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ Read more…

ಮಹಿಳೆಗೆ ಏಕಕಾಲದಲ್ಲಿ ಮೂರು ಬಾರಿ ಡಿಕ್ಕಿ ಹೊಡೆದ ಸ್ವಂತ ಕಾರು; ಗಂಭೀರ ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

ವಿಲಕ್ಷಣ ಪ್ರಕರಣ ಒಂದರಲ್ಲಿ ಮಹಿಳೆಯೊಬ್ಬರಿಗೆ ಆಕೆಯದ್ದೇ ಕಾರು ಏಕಕಾಲದಲ್ಲಿ ಮೂರು ಬಾರಿ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಆಕೆ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಸ್ವಿಜರ್ಲ್ಯಾಂಡ್ Read more…

ಆಸ್ಪತ್ರೆಯಲ್ಲಿದ್ದ ಪತಿ ನೋಡಲು ಹೋಗುವಾಗಲೇ ಪತ್ನಿ ಸಾವು…!

ಅನಾರೋಗ್ಯದ ಕಾರಣಕ್ಕೆ ಆಸ್ಪತ್ರೆಯಲ್ಲಿದ್ದ ತಮ್ಮ ಪತಿಯನ್ನು ನೋಡಲು ಮಹಿಳೆಯೊಬ್ಬರು ಮೈದುನನ ಜೊತೆ ಬೈಕಿನಲ್ಲಿ ಹೋಗುವಾಗ ಅಪಘಾತ ಸಂಭವಿಸಿದ್ದು, ಇದರ ಪರಿಣಾಮ ಆಕೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇಂತಹದೊಂದು ಘಟನೆ ಶಿವಮೊಗ್ಗ Read more…

ನಿವೃತ್ತ ಐಬಿ ಅಧಿಕಾರಿ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಹತ್ಯೆ ಮಾಡಲೆಂದೇ ನಡೆದಿತ್ತು ಅಪಘಾತ…!

ಶುಕ್ರವಾರ ಸಂಜೆ ಮೈಸೂರಿನ ಮಾನಸ ಗಂಗೋತ್ರಿ ಆವರಣದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದ ನಿವೃತ್ತ ಐಬಿ ಅಧಿಕಾರಿ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹತ್ಯೆ ಮಾಡುವ Read more…

BIG NEWS: KSRTC ಬಸ್ ಡಿಕ್ಕಿ; BBMP ನೌಕರನ ಸ್ಥಿತಿ ಗಂಭಿರ

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ Read more…

BREAKING: ಕಾರ್ ಗಳ ಡಿಕ್ಕಿ: ಅಪಘಾತದಲ್ಲಿ ನಾಲ್ವರು ಸಾವು

ಮಥುರಾ: ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಯಮುನಾ ಎಕ್ಸ್‌ ಪ್ರೆಸ್‌ ವೇಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. Read more…

ಬೆಂಗಳೂರಲ್ಲಿ ತಡರಾತ್ರಿ ಅಪಘಾತ: ಬೈಕ್ ಸವಾರ ಸಾವು, ಬಸ್ ಗೆ ಕಲ್ಲು

ಬೆಂಗಳೂರು: ಬೆಂಗಳೂರಿನ ರಾಜಾಜಿನಗರದಲ್ಲಿ ತಡರಾತ್ರಿ 12.30 ರ ವೇಳೆಗೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ. ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ರಮೇಶ್(39) ಮೃತಪಟ್ಟಿದ್ದಾರೆ, ಮೃತ ರಮೇಶ್ Read more…

BREAKING NEWS: ಟ್ರಕ್ ಡಿಕ್ಕಿಯಾಗಿ ಭೀಕರ ಅಪಘಾತ, ಆಟೋದಲ್ಲಿದ್ದ 5 ಮಹಿಳೆಯರು ಸಾವು

ಬೀದರ್: ಟ್ರಕ್ ಡಿಕ್ಕಿಯಾಗಿ ಆಟೋದಲ್ಲಿದ್ದ ಐವರು ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಸಮೀಪ ನಡೆದಿದೆ. ಅಪಘಾತದಲ್ಲಿ ಸ್ಥಳದಲ್ಲೇ ಓರ್ವ ಮಹಿಳೆ ಮತ್ತು ಆಸ್ಪತ್ರೆಯಲ್ಲಿ ನಾಲ್ವರು Read more…

ಬೈಕ್ ಗೆ ಬಸ್ ಡಿಕ್ಕಿ; ಸವಾರ ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಾಗವಾಡದ ಪಾರ್ಥನಹಳ್ಳಿ ಬಳಿ ನಡೆದಿದೆ. Read more…

BREAKING NEWS: ಬೆಳ್ಳಂಬೆಳಗ್ಗೆ ಘೋರ ದುರಂತ; ಬಸ್ –ಕಾರ್ ಡಿಕ್ಕಿ; 11 ಜನ ಸ್ಥಳದಲ್ಲೇ ಸಾವು

ಮಧ್ಯಪ್ರದೇಶದ ಬೇತುಲ್‌ ನಲ್ಲಿ ಬಸ್ ಮತ್ತು ಎಸ್‌ಯುವಿ ನಡುವೆ ಡಿಕ್ಕಿಯಾಗಿ 11 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗುಡ್ಗಾಂವ್ ಮತ್ತು ಭೈಸ್ದೇಹಿ ನಡುವೆ ಅಪಘಾತ ಸಂಭವಿಸಿದೆ. ಶುಕ್ರವಾರ ನಸುಕಿನಲ್ಲಿ ಈ Read more…

ಬೈಕ್ – ಬಸ್ ಡಿಕ್ಕಿ: ಅತಿಥಿ ಉಪನ್ಯಾಸಕ ಸಾವು

ಬೈಕ್ ಹಾಗೂ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಅತಿಥಿ ಉಪನ್ಯಾಸಕರೊಬ್ಬರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಬೈಕ್ ಸವಾರ 34 ವರ್ಷದ ಶ್ರೀನಿವಾಸ್ ಮೃತಪಟ್ಟವರಾಗಿದ್ದು, ಇವರು ಸವಳಂಗದಿಂದ Read more…

BIG NEWS: ಬಿಎಂಟಿಸಿ ಬಸ್ ಡಿಕ್ಕಿ ಕೇಸ್ ಗೆ ಟ್ವಿಸ್ಟ್ ಕೊಟ್ಟ ಖಾಕಿ

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಟ್ವಿಸ್ಟ್ ಕೊಟ್ಟಿದ್ದಾರೆ. ಬೈಕ್ ಸವಾರನ ಸಾವಿಗೆ ರೋಡ್ ಸ್ಟ್ರಿಪ್ಸ್ ಕಾರಣ ಎಂದು ಹೇಳಿದ್ದಾರೆ. ಸುಮ್ಮನಹಳ್ಳಿ-ಲಗ್ಗೆರೆ Read more…

BREAKING: ಅಪಘಾತದಲ್ಲಿ ಬೈಕ್ ಸವಾರ ಸಾವು, ರೊಚ್ಚಿಗೆದ್ದ ಸಾರ್ವಜನಿಕರಿಂದ ಚಾಲಕನಿಗೆ ಧರ್ಮದೇಟು

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಸುಮ್ಮನಹಳ್ಳಿ ಬ್ರಿಡ್ಜ್ ಸಮೀಪ ಅಪಘಾತ ಸಂಭವಿಸಿದ್ದು, ತಲೆಗೆ Read more…

ನೋಡುಗರನ್ನು ನಗೆಗಡಲಲ್ಲಿ ತೇಲಿಸುತ್ತೆ ಈ ಅಪಘಾತದ ವಿಡಿಯೋ

ಅಪಘಾತಗಳು ಹೇಗೆ, ಯಾವಾಗ ಆಗುತ್ತದೆ ಎಂದು ಹೇಳುವುದೇ ಕಷ್ಟ. ಅದರಲ್ಲಿಯೂ ವಾಹನದಲ್ಲಿ ಚಲಿಸುವಾಗ ಚಿತ್ರ ವಿಚಿತ್ರ ರೀತಿಯಲ್ಲಿ ಅಪಘಾತಗಳು ಸಂಭವಿಸುತ್ತವೆ. ಕೆಲವೊಮ್ಮೆ ನೋಡುಗರನ್ನು ತಮಾಷೆಗೆ ತಳ್ಳುವ ಅಪಘಾತಗಳೂ ನಡೆಯುತ್ತವೆ. Read more…

BREAKIIG NEWS: KSRTC ಬಸ್ ಪಲ್ಟಿ; ಚಾಲಕನ ಕಾಲು ಮುರಿತ; ಹಲವು ಪ್ರಯಾಣಿಕರಿಗೆ ಗಾಯ

ಚಾಮರಾಜನಗರ: ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಚಾಲಕನ ಕಾಲು ಮುರಿದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಮಲೈ ಮಹದೇಶ್ವರ ಬೆಟ್ಟದ ಆನೆದಿಂಬ ಬಳಿ ನಡೆದಿದೆ. ಹನೂರು ತಾಲೂಕಿನ ಎಂ.ಎಂ.ಹಿಲ್ಸ್ ಬಳಿಯ ಆನೆದಿಂಬ Read more…

BIG NEWS: ಬಸ್ – ಲಾರಿ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಶಹಾಪುರ Read more…

ನಾಲ್ಕನೇ ಬಾರಿ ಅಪಘಾತಕ್ಕೊಳಗಾದ ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲು

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಗುಜರಾತ್‌ನ ವಲ್ಸಾದ್‌ನ ಅತುಲ್ ನಿಲ್ದಾಣದ ಬಳಿ ಹಸುವಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಇದರಿಂದಾಗಿ ರೈಲಿನ ಮುಂಭಾಗ ಹಾನಿಗೊಳಗಾಗಿದ್ದು, ಇದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ Read more…

BIG NEWS: ಬಾಲಕನ ಮೇಲೆ ಹರಿದ KSRTC ಬಸ್; ಸ್ಥಳದಲ್ಲೇ ದುರ್ಮರಣ

ಮೈಸೂರು: ಕೆ.ಎಸ್.ಆರ್.ಟಿ.ಸಿ. ಬಸ್ ಹರಿದು ಬಾಲಕ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಬಸ್ ನಿಲ್ದಾಣದಲ್ಲಿ ನಲ್ಲಿ ನಡೆದಿದೆ. 14 ವರ್ಷದ ಪ್ರಜ್ವಲ್ ಮೃತ ಬಾಲಕ. ಬಸ್ ಚಲಿಸುತ್ತಿರುವ Read more…

ಅಪಘಾತ ತಪ್ಪಿಸಲು ಹೋಗಿ ದಿಕ್ಕು ಬದಲಿಸಿದ ಕಾರು ಚಾಲಕ; ರಸ್ತೆ ಬದಿ ನಿಂತವನಿಗೆ ಬಂತು ಗ್ರಹಚಾರ

ಅಪಘಾತಗಳೇ ಹಾಗೆ. ಹೇಗೆ ಸಂಭವಿಸುತ್ತದೆ ಎಂದು ತಿಳಿಯುವುದೇ ಕಷ್ಟ. ಅಂಥದ್ದೇ ಒಂದು ಅಪಘಾತ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ವಿಡಿಯೋ ನೋಡಿ ಹಲವರು ನಗುತ್ತಿದ್ದರೂ, ಅಪಘಾತದಿಂದ Read more…

ಭೀಕರ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ವಿದ್ಯಾರ್ಥಿಗಳ ಸಾವು

ಅಮೆರಿಕಾದ ಮೆಸಾಚುಸೆಟ್ಸ್ ನಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ವಿದ್ಯಾರ್ಥಿಗಳು ಅಮೆರಿಕಾದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...