alex Certify ಅಪಘಾತ | Kannada Dunia | Kannada News | Karnataka News | India News - Part 31
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ಸೀಟ್ ಬೆಲ್ಟ್’ ಅಲಾರಂ ಬ್ಲಾಕರ್ ಮಾರಾಟಕ್ಕೆ ಬಿತ್ತು ಬ್ರೇಕ್

ಭಾನುವಾರದಂದು ಮುಂಬೈ – ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯ ಸೂರ್ಯ ನದಿ ಚರೋತಿ ಸೇತುವೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಖ್ಯಾತ ಉದ್ಯಮಿ ಸೈರಸ್ ಮಿಸ್ತ್ರಿ ಸಾವನ್ನಪ್ಪಿದ್ದರು. ಅಹಮದಾಬಾದ್ ನಿಂದ ತಮ್ಮ Read more…

BIG NEWS: ಬೈಕ್-ಲಾರಿ ಭೀಕರ ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ

ಮಂಡ್ಯ: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. 26 ವರ್ಷದ ರಿತೇಶ್ ಕುಮಾರ್ ಮೃತ Read more…

ಮಿಸ್ತ್ರಿ ಕಾರು ಅಪಘಾತ: ಮರ್ಸಿಡಿಸ್ ತಂಡದಿಂದ ಡೇಟಾ ಸಂಗ್ರಹ

ಕೈಗಾರಿಕೋದ್ಯಮಿ ಸೈರಸ್​ ಮಿಸ್ತ್ರಿ ರಸ್ತೆ ಅಪಘಾತವು ಆಟೋಮೊಬೈಲ್​ ಕ್ಷೇತ್ರದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ. ಐಷಾರಾಮಿ ಕಾರು ಅಪಘಾತಕ್ಕೀಡಾದ ಬಳಿಕ ಕಾರಿನಲ್ಲಿ ಹಿಂದಿನ ಸೀಟಿನಲ್ಲಿ ಕುಳಿತವರು ಮೃತರಾಗುತ್ತಾರೆಂದರೆ ಕಾರು ಎಷ್ಟು Read more…

ಈ ಹಿಂದೆಯೂ ಮಿತಿಮೀರಿದ ವೇಗದಲ್ಲಿ ಸಂಚಾರಿಸಿದ ಇತಿಹಾಸ ಹೊಂದಿತ್ತು ಸೈರಸ್ ಮಿಸ್ತ್ರಿ ಬಲಿ ಪಡೆದ ಕಾರು…!

ಭಾನುವಾರದಂದು ಮುಂಬೈ – ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯ ಸೂರ್ಯ ನದಿ ಚರೋತಿ ಸೇತುವೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಖ್ಯಾತ ಉದ್ಯಮಿ ಸೈರಸ್ ಮಿಸ್ತ್ರಿ ಸಾವನ್ನಪ್ಪಿದ್ದರು. ಅಹಮದಾಬಾದ್ ನಿಂದ ತಮ್ಮ Read more…

ಪ್ರೀತಿಯಿಂದ ಸಾಕಿದ್ದ ಹಸು ಸತ್ತಿದ್ದಕ್ಕೆ ಕಂಬನಿ ಮಿಡಿದ ಮಕ್ಕಳು

ಪ್ರೀತಿಯಿಂದ ಸಾಕಿದ್ದ ಹಸು ಒಂದು ಅಪಘಾತದಲ್ಲಿ ಮೃತಪಟ್ಟ ವೇಳೆ ಇದರೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದ ಹಸುವಿನ ಮಾಲೀಕನ ಮಕ್ಕಳು ಬಿಕ್ಕಿಬಿಕ್ಕಿ ಅತ್ತಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಮಲವಗೊಪ್ಪ Read more…

BIG NEWS: ಸೈರಸ್ ಮಿಸ್ತ್ರಿ ಸಾವಿಗೆ ಕಾರಣವಾಯ್ತಾ ಸೀಟ್ ಬೆಲ್ಟ್ ನಿರ್ಲಕ್ಷ ? ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ

ಖ್ಯಾತ ಉದ್ಯಮಿ ಹಾಗೂ ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ, ಭಾನುವಾರದಂದು ಮಹಾರಾಷ್ಟ್ರದ ಪಾಲ್ಗಾರ್ ಜಿಲ್ಲೆಯ ಸೂರ್ಯ ನದಿ ಸೇತುವೆ ಮೇಲೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ Read more…

BIG NEWS: ಖ್ಯಾತ ಉದ್ಯಮಿ ಸೈರಸ್ ಮಿಸ್ತ್ರಿ ದುರ್ಮರಣದ ಬೆನ್ನಲ್ಲೇ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದ ಭವಿಷ್ಯ ವೈರಲ್…!

ಮುಂಬೈ – ಅಹ್ಮದಾಬಾದ್ ರಾಷ್ಟ್ರೀಯ ಹೆದ್ದಾರಿಯ ಸೂರ್ಯ ನದಿ ಚರೋತಿ ಸೇತುವೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಖ್ಯಾತ ಉದ್ಯಮಿ ಸೈರಸ್ ಮಿಸ್ತ್ರಿ ಸಾವನ್ನಪ್ಪಿದ್ದಾರೆ. ಅಹ್ಮದಾಬಾದ್ ನಿಂದ ಮುಂಬೈಗೆ ಬರುತ್ತಿದ್ದ Read more…

BIG NEWS: ಬಯಲಾಯ್ತು ಖ್ಯಾತ ಉದ್ಯಮಿ ಸೈರಸ್ ಮಿಸ್ತ್ರಿ ಸಾವಿನ ರಹಸ್ಯ: ಟಾಟಾ ಸನ್ಸ್ ಮಾಜಿ ಅಧ್ಯಕ್ಷರ ಕಾರ್ ಅಪಘಾತಕ್ಕೆ ಕಾರಣವೇನು ಗೊತ್ತಾ…?

ಮುಂಬೈ: ಖ್ಯಾತ ಉದ್ಯಮಿ, ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತಕ್ಕೀಡಾದ ಈ ಮರ್ಸಿಡಿಸ್ ಕಾರ್ ಅನ್ನು ಮುಂಬೈನ ಸ್ತ್ರೀರೋಗ ತಜ್ಞೆ ಚಾಲನೆ ಮಾಡುತ್ತಿದ್ದರು Read more…

BIG BREAKING: ಅಪಘಾತದಲ್ಲಿ ಖ್ಯಾತ ಉದ್ಯಮಿ, ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ದುರ್ಮರಣ

ಮುಂಬೈನ ಕೈಗಾರಿಕೋದ್ಯಮಿ, ಟಾಟಾ ಗ್ರೂಪ್‌ ಮಾಜಿ ಅಧ್ಯಕ್ಷದ್ದ ಸೈರಸ್ ಮಿಸ್ತ್ರಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಟಾಟಾ ಸಮೂಹದ ಸೈರಸ್ ಮಿಸ್ತ್ರಿ ಆಕಸ್ಮಿಕ ಅಪಘಾತದಲ್ಲಿ ಸಾವು ಕಂಡಿದ್ದಾರೆ ಎಂದು ಪಾಲ್ಘರ್ ಜಿಲ್ಲಾ Read more…

ಬಿಎಂಟಿಸಿ ಬಸ್ ಡಿಕ್ಕಿ: ರಸ್ತೆ ದಾಟುತ್ತಿದ್ದ ಮಹಿಳೆ ಸಾವು

ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಪಾದಚಾರಿ ಮಹಿಳೆ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ನಾಗರಬಾವಿಯ ಖಾಸಗಿ ಹೋಟೆಲ್ ಬಳಿ ನಡೆದಿದೆ. ರಸ್ತೆ ದಾಟುತ್ತಿದ್ದ ಸುಮಾರು 60 ವರ್ಷದ ಮಹಿಳೆ Read more…

BIG NEWS: ಬಸ್ – ಕಾರಿನ ನಡುವೆ ಭೀಕರ ಅಪಘಾತ; ಬಾಣಂತಿ ಸೇರಿದಂತೆ ಒಂದೇ ಕುಟುಂಬದ ಮೂವರು ಸಾವು

ಸರ್ಕಾರಿ ಬಸ್ ಹಾಗೂ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಾಣಂತಿ ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಬುಧವಾರ ಸಂಜೆ ವಿಜಯಪುರ ಜಿಲ್ಲೆ, ಕೊಲ್ಹಾರ ತಾಲೂಕಿನ Read more…

BIG NEWS: ಅಪಘಾತದಲ್ಲಿ ಮೃತಪಟ್ಟ 9 ಜನರಲ್ಲಿ 6 ಜನರ ನೇತ್ರದಾನ; ಸಾವಿನಲ್ಲೂ ಸಾರ್ಥಕತೆ ಮೆರೆದ ಕಾರ್ಮಿಕರು

ತುಮಕೂರು: ತುಮಕೂರಿನ ಕಳ್ಳಂಬೆಳ್ಳ ಬಳಿ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ 9 ಜನ ಕಾರ್ಮಿಕರು ಸಾವನ್ನಪ್ಪಿದ್ದು, 9 ಜನರಲ್ಲಿ 6 ಕಾರ್ಮಿಕರು ನೇತ್ರದಾನ ಮಾಡುವ ಮೂಲಕ ಸಾವಿನಲ್ಲಿಯೂ ಸಾರ್ಥಕತೆ Read more…

BIG NEWS: ತುಮಕೂರು ಅಪಘಾತ ಪ್ರಕರಣ; ಮೃತರ ಕುಟುಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ತುಮಕೂರಿನ ಕಳ್ಳಂಬೆಳ್ಳ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಲಾಗಿದೆ. ಈ ಕುರಿತು ಸಿಎಂ Read more…

ಅಪಘಾತಕ್ಕೂ ಮುನ್ನ ಮದ್ಯ ಸೇವಿಸಿದ್ದನಾ ಕ್ರೂಸರ್ ಚಾಲಕ ? 9 ಜನರ ಸಾವಿಗೆ ಕಾರಣವಾಯ್ತಾ ಈ ಅಂಶ ?

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ನಡೆದ ಭೀಕರ ಅಪಘಾತದಲ್ಲಿ ಚಾಲಕ ಸೇರಿದಂತೆ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. 14 ಮಂದಿ ಗಾಯಗೊಂಡಿದ್ದು ಅವರುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬದುಕು Read more…

BREAKING: ಲಾರಿ-ಖಾಸಗಿ ಬಸ್ ಭೀಕರ ಅಪಘಾತ; ಕ್ಲೀನರ್ ಸ್ಥಳದಲ್ಲೇ ದುರ್ಮರಣ

ಧಾರವಾಡ: ಲಾರಿ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಳಿಯಾಳ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ. ಲಾರಿ ಹಾಗೂ ಖಾಸಗಿ Read more…

BREAKING NEWS: ಲಾರಿ ಡಿಕ್ಕಿ: ಭೀಕರ ಅಪಘಾತದಲ್ಲಿ 9 ಜನ ಸಾವು

ತುಮಕೂರು: ಲಾರಿ ಡಿಕ್ಕಿಯಾಗಿ ಕ್ರೂಸರ್ ನಲ್ಲಿದ್ದ 9 ಜನರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ನಡೆದಿದೆ. ಅಪಘಾತದಲ್ಲಿ ಕ್ರೂಸರ್ ನಲ್ಲಿದ್ದ 20 ಜನರ Read more…

BREAKING NEWS: ಬಸ್, ಕ್ರೂಸರ್ ಮುಖಾಮುಖಿ ಡಿಕ್ಕಿ; ಇಬ್ಬರ ಸಾವು, ನಾಲ್ವರು ಗಂಭೀರ

ಧಾರವಾಡ: ಖಾಸಗಿ ಬಸ್, ಕ್ರೂಸರ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಕಲಘಟಗಿ ತಾಲೂಕಿನ ಧಾರವಾಡ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರು ನಂದಿಗದ್ದಿ ಗ್ರಾಮದ ನಿವಾಸಿಗಳು ಎಂದು Read more…

ಸ್ಕೂಟರ್ ಗೆ ಕಾರ್ ಡಿಕ್ಕಿ ಹೊಡೆಯುತ್ತಿದ್ದಂತೆ ಗಾಳಿಯಲ್ಲಿ ಹಾರಿ ಹೋದ ಮಹಿಳೆ; ಅಪಘಾತದ ಭೀಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಕೇರಳದ ಮಲಪ್ಪುರಂನಲ್ಲಿ ನಡೆದ ಭೀಕರ ಅಪಘಾತದ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸ್ಕೂಟರ್ ಗೆ ಕಾರ್ ಡಿಕ್ಕಿ ಹೊಡೆದ ವೇಳೆ ಮಹಿಳೆಯೊಬ್ಬರು ಗಾಳಿಯಲ್ಲಿ ಹಾರಿ ಹೋಗಿದ್ದು, ಈ Read more…

BREAKING: ಏಕಾಏಕಿ ಬ್ರೇಕ್ ಹಾಕಿದ ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಇಬ್ಬರ ಸಾವು

ಬೆಂಗಳೂರು: ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಅಟ್ಟೂರು ಗ್ರಾಮದ ಬಳಿ ನಡೆದಿದೆ. ಬೆಂಗಳೂರಿನ ಶಾಜಿಯಾಬಾನು(26), ಇಬ್ರಾಹಿಂ ಸಾಬ್(16) Read more…

10 ವರ್ಷಗಳ ಹಿಂದೆ ನಡೆದಿದ್ದ ಅಪಘಾತ ಪ್ರಕರಣದಲ್ಲಿ ಪರಿಹಾರ ಮೊತ್ತ ಹೆಚ್ಚಳ ಮಾಡಿ ‘ಸುಪ್ರೀಂ’ ಮಹತ್ವದ ಆದೇಶ

ಹತ್ತು ವರ್ಷಗಳ ಹಿಂದೆ ನಡೆದಿದ್ದ ಅಪಘಾತ ಪ್ರಕರಣ ಒಂದರಲ್ಲಿ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಅಪಘಾತದಲ್ಲಿ ಕಾಲು ತುಂಡಾಗಿರುವ ಬಾಲಕಿಗೆ ನೀಡುವ ಪರಿಹಾರ ಮೊತ್ತವನ್ನು 53.7 ಲಕ್ಷ ರೂಪಾಯಿಗಳಿಗೆ Read more…

BREAKING NEWS: ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿ, ಮೂವರ ಸಾವು

ತುಮಕೂರು: ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ತರೂರು ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ತರೂರು Read more…

ಕಾರು ಅಪಘಾತದಿಂದ ಚಾಲಕನನ್ನು ರಕ್ಷಿಸಿದ ಜನ, ವಿಡಿಯೋ ವೈರಲ್​

ಅಪಘಾತದ ನಂತರ ಉರುಳಿಬಿದ್ದ ಕಾರಿನೊಳಗೆ ಸಿಲುಕಿರುವ ಚಾಲಕನನ್ನು ಗುಂಪೊಂದು ರಕ್ಷಿಸುವ ವಿಡಿಯೋ ವೈರಲ್​ ಆಗಿದ್ದು, ಈ ಘಟನೆ ಮಾನವೀಯತೆಯ ಮೇಲಿನ ನಂಬಿಕೆಯನ್ನು ಮರುಸ್ಥಾಪಿಸುತ್ತದೆ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ. ಟೆಕ್ಸಾಸ್​ನ Read more…

BREAKING: ಬಸ್ ಪಲ್ಟಿಯಾಗಿ ಇಬ್ಬರ ಸಾವು: 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಕೋಲಾರ: ರಾಷ್ಟ್ರೀಯ ಹೆದ್ದಾರಿ 75 ರ ವಿರುಪಾಕ್ಷಿ ಗೇಟ್ ಬಳಿ ಘಟನೆ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ವಿರಪಾಕ್ಷಿ ಗೇಟ್ ಬಳಿ Read more…

BREAKING: ಬಸ್‌ ನದಿಗುರುಳಿದ ಪ್ರಕರಣ; 6 ಐಟಿಬಿಪಿ ಸಿಬ್ಬಂದಿ ಸಾವು

37 ಐಟಿಬಿಪಿ ಸಿಬ್ಬಂದಿ ಹಾಗೂ ಇಬ್ಬರು ಜಮ್ಮು ಕಾಶ್ಮೀರ ಪೊಲೀಸರು ಸೇರಿದಂತೆ ಒಟ್ಟು 39 ಮಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ನದಿಗೆ ಉರುಳಿದ್ದ ಘಟನೆ ಇಂದು ನಡೆದಿದ್ದು, ಇದರಲ್ಲಿ ಆರು Read more…

Big Breaking: ನದಿಗುರುಳಿದ ಐಟಿಬಿಪಿ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಬಸ್

37 ಐಟಿಬಿಪಿ ಸಿಬ್ಬಂದಿ ಹಾಗೂ ಇಬ್ಬರು ಜಮ್ಮು ಕಾಶ್ಮೀರ ಪೊಲೀಸರು ಸೇರಿದಂತೆ ಒಟ್ಟು 39 ಮಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ನದಿಗೆ ಉರುಳಿದೆ. ಬಸ್ ಬ್ರೇಕ್ ಆದ ಕಾರಣ ಈ Read more…

BREAKING: KSRTC ಬಸ್ ಡಿಕ್ಕಿ: ಬೈಕ್ ಸವರಾರರಿಬ್ಬರು ಸ್ಥಳದಲ್ಲೇ ಸಾವು

ಹಾಸನ: ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹುಣಸೆಕೆರೆ ಬಳಿ ನಡೆದಿದೆ. ಬೈಕ್ ಸವಾರರಾದ ಭಾನುಪ್ರಕಾಶ್ ಮತ್ತು ರಂಗಸ್ವಾಮಿ Read more…

ಮಾನವೀಯತೆ ಮೆರೆದ ಶಾಸಕ ಹಾಲಪ್ಪ: ಅಪಘಾತದಲ್ಲಿ ಗಾಯಗೊಂಡಿದ್ದ ಶಿಕ್ಷಕಿಗೆ ಸಹಾಯ

 ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ನೆವಟೂರು ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಶಿಕ್ಷಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುವ ಮೂಲಕ ಶಾಸಕ ಹರತಾಳು ಹಾಲಪ್ಪ ಮಾನವೀಯತೆ Read more…

BIG NEWS: ಸರ್ಕಾರಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಸರ್ಕಾರಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಹೊನ್ನಕೇರಿ ಬಳಿ ನಡೆದಿದೆ. ಕಲ್ಯಾಣ Read more…

ಕುಡಿದ ಮತ್ತಿನಲ್ಲಿ ಅತಿವೇಗವಾಗಿ ಅಡ್ಡಾದಿಡ್ಡಿ ಕಾರ್ ಚಲಾಯಿಸಿ 6 ಜನರ ಜೀವ ತೆಗೆದ ಶಾಸಕರ ಸಂಬಂಧಿ

ಗುಜರಾತ್‌ ನ ಆನಂದ್ ಜಿಲ್ಲೆಯಲ್ಲಿ ವೇಗವಾಗಿ ಬಂದ ಎಸ್‌.ಯು.ವಿ. ಆಟೋ ರಿಕ್ಷಾ ಮತ್ತು ಮೋಟಾರ್‌ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸೇರಿದಂತೆ ಆರು ಮಂದಿ Read more…

BJP MLC ಬಸವರಾಜ್ ಹೊರಟ್ಟಿ ಕಾರು ಅಪಘಾತ; ಓರ್ವನಿಗೆ ಗಂಭೀರ ಗಾಯ

ಹುಬ್ಬಳ್ಳಿ: ಬಿಜೆಪಿ ಎಂ ಎಲ್ ಸಿ ಬಸವರಾಜ್ ಹೊರಟ್ಟಿ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...