alex Certify ಅಪಘಾತ | Kannada Dunia | Kannada News | Karnataka News | India News - Part 33
ಕನ್ನಡ ದುನಿಯಾ
    Dailyhunt JioNews

Kannada Duniya

ಮೂತ್ರ ವಿಸರ್ಜನೆ ಮಾಡಿ ಬರುವಾಗಲೇ ಬಂದೆರಗಿತ್ತು ಸಾವು

ಹುಟ್ಟಿದ ಮನುಷ್ಯ ಸಾಯಲೇಬೇಕು. ಆದರೆ ಸಾವು ಯಾವ ಕ್ಷಣದಲ್ಲಿ ಹಾಗೂ ಯಾವ ರೀತಿ ಬರುತ್ತದೆ ಎಂಬುದನ್ನು ಊಹಿಸಲು ಯಾರಿಗೂ ಸಾಧ್ಯವಿಲ್ಲ. ಇದಕ್ಕೆ ಉದಾಹರಣೆಯಂತಿದೆ ಈ ಪ್ರಕರಣ. ಬೆಳಗಾವಿ ಜಿಲ್ಲೆಯ Read more…

ಬ್ಯಾಲೆನ್ಸ್ ತಪ್ಪಿ ಹೊಳೆಗೆ ಉರುಳಿ ಬಿದ್ದ ಕಾರು: ಮಧ್ಯರಾತ್ರಿ 12 ಗಂಟೆಗೆ ನಡೆದ ಆಘಾತಕಾರಿ ಘಟನೆ

ಮಳೆಗಾಲ ಆರಂಭವಾಗಿ ಇನ್ನೂ ಕೆಲವೇ ಕೆಲ ದಿನಗಳಾಗಿವೆ ಅಷ್ಟೆ. ಆಗಲೇ ಎಲ್ಲೆಲ್ಲೂ ಹಾಹಾಕಾರ ಸೃಷ್ಟಿಯಾಗಿ ಬಿಟ್ಟಿದೆ. ಅಬ್ಬರಿಸಿ ಬೊಬ್ಬರಿಯುತ್ತಿದ್ದ ಮಳೆಯ ಈ ರೌದ್ರರೂಪ ನೋಡಿ ಜನ ಕಂಗಾಲಾಗಿದ್ದಾರೆ. ಸುರಿಯುತ್ತಿರುವ Read more…

ವೇಗವಾಗಿ ಬರುತ್ತಿದ್ದ ಕಾರಿಗೆ ಅಡ್ಡ ಬಂದು ಡಿಕ್ಕಿಯಾದ ಹುಲಿ: ಶಾಕಿಂಗ್ ವಿಡಿಯೋ ವೈರಲ್

ನೀವು ಕಾಡುಗಳ ಬಳಿ ಹೆದ್ದಾರಿಯಲ್ಲಿ ಚಾಲನೆ ಮಾಡಿದ್ದರೆ, ಬಹುಶಃ ನಿಮಗೆ ಕಾಡು ಪ್ರಾಣಿಗಳು ಕಾಣಸಿಕ್ಕಿರಬಹುದು. ರಾತ್ರಿಯಲ್ಲಿ ವಾಹನ ಚಲಾಯಿಸುವಾಗ, ರಸ್ತೆಯಲ್ಲಿ ತುಂಬಾ ಕತ್ತಲೆಯಾಗಿದ್ದರೆ ಅದು ಅಪಾಯಕಾರಿಯಾಗಬಹುದು. ಏಕೆಂದರೆ ಪ್ರಾಣಿಗಳು Read more…

ತಡೆಗೋಡೆಗೆ ಡಿಕ್ಕಿ ಹೊಡೆದು ಹೊಳೆಗೆ ಬಿದ್ದ ಕಾರು; ಸಿಸಿ ಟಿವಿಯಲ್ಲಿ ಭಯಾನಕ ದೃಶ್ಯ ಸೆರೆ

ರಾಜ್ಯದಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಇದರ ಮಧ್ಯೆ ಅತಿ ವೇಗವಾಗಿ ಬಂದ ಕಾರೊಂದು ಉಕ್ಕಿ ಹರಿಯುವ ಹೊಳೆಗೆ ಬಿದ್ದಿರುವ ಘಟನೆ ಕಳೆದ ರಾತ್ರಿ ನಡೆದಿದ್ದು ಸಿಸಿ ಟಿವಿಯಲ್ಲಿ ಈ ಭಯಾನಕ Read more…

BIG NEWS: ರಸ್ತೆ ಬದಿಗೆ ಪಲ್ಟಿಯಾದ ಶಾಲಾ ಬಸ್; 10ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

ಹಾಸನ: ಖಾಸಗಿ ಶಾಲಾ ಬಸ್ ಏಕಾಏಕಿ ರಸ್ತೆಯ ಪಕ್ಕದಲ್ಲಿ ಉರುಳಿ ಬಿದ್ದ ಘಟನೆ ಹಾಸನ ಜಿಲ್ಲೆಯ ಉಗನೆ ಗ್ರಾಮದ ಬಳಿ ನಡೆದಿದೆ. ಶ್ರೀ ಬಸವೇಶ್ವರ ಗ್ರಾಮಾಂತರ ಪ್ರೌಢಶಾಲೆಯ ಬಸ್ Read more…

BIG NEWS: ಕಾಲುವೆಗೆ ಬಿದ್ದ ಕಾರು; ಇಬ್ಬರು ಯುವಕರ ದುರ್ಮರಣ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹಲ್ಯಾಳ ಏತ ನೀರಾವರಿ ಕಾಲುವೆಗೆ ಬಿದ್ದು, ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ಬಳಿ ನಡೆದಿದೆ. ಸುರೇಶ್ ತುಕಾರಾಮ Read more…

BIG NEWS: ಬೈಕ್- ಲಾರಿ ಭೀಕರ ಅಪಘಾತ; ತಾಯಿ-ಮಗ ಸ್ಥಳದಲ್ಲೇ ದುರ್ಮರಣ

ಹಾಸನ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ ಹಾಗೂ ಮಗ ಇಬ್ಬರೂ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಾಸನ ಜಿಲ್ಲೆ ಬಿ.ಟಿ.ಕೊಪ್ಪಲುವಿನಲ್ಲಿ ನಡೆದಿದೆ. 35 Read more…

BIG NEWS: KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ತುಮಕೂರು: ರಾಜ್ಯಾದ್ಯಾಂತ ಧಾರಾಕಾರ ಮಳೆಯಾಗುತ್ತಿದ್ದು, ಮಳೆ ಅಬ್ಬರದಿಂದಾಗಿ ವಾಹನ ಓಡಿಸಲು ಸಾಧ್ಯವಾಗದಷ್ಟು ಮಂಜುಕವಿದ ವಾತಾವರಣ ಹಲವೆಡೆಗಳಲ್ಲಿ ನಿರ್ಮಾಣವಾಗಿದೆ. ಈ ಮಧ್ಯೆ ಕೆ.ಎಸ್.ಆರ‍್.ಟಿ.ಸಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ Read more…

ಪತ್ರಿಕೆ ಹಂಚುವಾಗಲೇ ಅಪಘಾತದಲ್ಲಿ ಮೃತಪಟ್ಟ ಪತ್ರಿಕಾ ವಿತರಕನ ಕುಟುಂಬಕ್ಕೆ ಪರಿಹಾರ

ಬೆಂಗಳೂರು: ಪತ್ರಿಕೆ ಹಂಚುವ ಸಂದರ್ಭದಲ್ಲಿ ಬಸ್ ಡಿಕ್ಕಿ ಹೊಡೆದು ಮೃತಪಟ್ಟಿದ್ದ ಶಿವಮೊಗ್ಗ ಜಿಲ್ಲೆಯ ಸಾಗರದ ಯುವಕ ಗಣೇಶ್ ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡುವುದಾಗಿ ಕಾರ್ಮಿಕ ಸಚಿವರಾದ ಶಿವರಾಂ Read more…

ಪತ್ನಿ, ಮಕ್ಕಳೊಂದಿಗೆ ತೆರಳುವಾಗಲೇ ಅವಘಡ: ಡಿವೈಡರ್ ಗೆ ಬೈಕ್ ಡಿಕ್ಕಿ; ತಂದೆ, ಮಗಳು ಸಾವು

ಕುಷ್ಟಗಿ: ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಸವಾರರಿಬ್ಬರು ಸಾವನ್ನಪ್ಪಿದ ಘಟನೆ ಕುಷ್ಟಗಿ ಹೊರ ವಲಯದ ಟೋಲ್ ಗೇಟ್ ಬಳಿ ನಡೆದಿದೆ. ತಂದೆ ಬಸಯ್ಯ ಹಿರೇಮಠ(29), ಮಗಳು ಅಕ್ಷತಾ(5) ಮೃತಪಟ್ಟವರು Read more…

ಮರವಂತೆ ಬೀಚ್​​ನಲ್ಲಿ ಸ್ವಿಫ್ಟ್​ ಕಾರು ಅಪಘಾತ ಪ್ರಕರಣ: ಮೃತ ರೋಶನ್​ ಶವ ಪತ್ತೆ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮರವಂತೆ ಬೀಚ್​ನಲ್ಲಿ ಕೆಂಪು ಬಣ್ಣದ ಸ್ವಿಫ್ಟ್​ ಕಾರು ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ರೋಶನ್​ ಆಚಾರ್ಯ ಶವ Read more…

ದಾರುಣ ಘಟನೆ: ಬೈಕ್ ನಿಂದ ಬಿದ್ದ 9 ವರ್ಷದ ಹುಡುಗಿ ಮೇಲೆ ಲಾರಿ ಹರಿದು ಸಾವು

ತನ್ನ ತಂದೆಯೊಂದಿಗೆ ಸಂಬಂಧಿಕರ ಮನೆಗೆ ತೆರಳುತ್ತಿದ್ದ 9 ವರ್ಷದ ಬಾಲಕಿ ಆಕಸ್ಮಿಕವಾಗಿ ಬೈಕಿನಿಂದ ಬಿದ್ದ ವೇಳೆ ಹಿಂದಿನಿಂದ ಬಂದ ಲಾರಿ ಹರಿದು ಆಕೆ ಸಾವನ್ನಪ್ಪಿರುವ ದಾರುಣ ಘಟನೆ ತಮಿಳುನಾಡಿನಲ್ಲಿ Read more…

Watch Video: ಬೆಚ್ಚಿ ಬೀಳಿಸುವಂತಿದೆ ಈ ಅಪಘಾತ; ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದೇ ‘ಪವಾಡ’

ಭಾನುವಾರ ನಡೆದ ಬ್ರಿಟಿಷ್ ಗ್ರಾಂಡ್ ಫ್ರಿಕ್ಸ್ ಫಾರ್ಮುಲಾ ರೇಸ್ನಲ್ಲಿ ಭೀಕರ ಅಪಘಾತವೊಂದು ನಡೆದಿದ್ದು, ಇದರಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿರುವುದೇ ದೊಡ್ಡ ಪವಾಡವಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ Read more…

ಮಗಳನ್ನು ಶಾಲೆಗೆ ಸೇರಿಸಿ ಬರುವಾಗಲೇ ಅಪಘಾತ; ಸ್ಥಳದಲ್ಲೇ ಸಾವನ್ನಪ್ಪಿದ ತಂದೆ

ತಂದೆಯೊಬ್ಬರು ತಮ್ಮ ಮಗಳನ್ನು ವಸತಿ ಶಾಲೆಗೆ ಸೇರಿಸಿ ಪತ್ನಿ ಹಾಗೂ ಮಗಳೊಂದಿಗೆ ವಾಪಸ್ ಬರುವಾಗ ನಿಯಂತ್ರಣ ತಪ್ಪಿದ ಕಾರು ಉರುಳಿ ಬಿದ್ದ ಪರಿಣಾಮ ತಂದೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ Read more…

ಡೀಸೆಲ್ ಟ್ಯಾಂಕರ್ ಡಿಕ್ಕಿ: ಕಾರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಕಲಬುರಗಿ: ಡೀಸೆಲ್ ಟ್ಯಾಂಕರ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಕಲಬುರ್ಗಿ ಹೊರವಲಯದ ಶೆಟ್ಟಿ ಕಾಲೇಜು ಬಳಿ ಅಪಘಾತ ಸಂಭವಿಸಿದೆ. ಕಾರ್ ನಲ್ಲಿದ್ದ ಅಮೃತ್(21), ಆದರ್ಶ(22) ಸ್ಥಳದಲ್ಲೇ ಮೃತಪಟ್ಟಿದ್ದಾರೆ. Read more…

BREAKING NEWS: ಕಂದಕಕ್ಕೆ ಬಸ್ ಉರಳಿ 19 ಮಂದಿ ಸಾವು

ಕಂದಕಕ್ಕೆ ಬಸ್ ಉರುಳಿದ ಪರಿಣಾಮ 19 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು 11 ಮಂದಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಡೆದಿದೆ. ಇಸ್ಲಾಮಾಬಾದ್ ನಿಂದ ಈ ಬಸ್ ಕ್ವೆಟ್ಟಾ Read more…

ಕ್ರೂಸರ್ ಡಿಕ್ಕಿ: ಕಾರ್ ನಲ್ಲಿದ್ದ ಇಬ್ಬರು ಸಾವು

ಕಲಬುರಗಿ: ಕ್ರೂಸರ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಕಮಲಾಪುರ ತಾಲೂಕಿನ ಭೀಮನಾಳ ಕ್ರಾಸ್ ಬಳಿ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲೆ ಕಮಲಾಪುರ ತಾಲೂಕಿನ ಭೀಮನಾಳ ಕ್ರಾಸ್ ಬಳಿ Read more…

ಸರ್ಕಾರಿ, ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; 50 ಪ್ರಯಾಣಿಕರಿಗೆ ಗಾಯ, ಚಾಲಕ ಗಂಭೀರ

ಶಿವಮೊಗ್ಗ: ಸರ್ಕಾರಿ ಮತ್ತು ಖಾಸಗಿ ಬಸ್ ಡಿಕ್ಕಿಯಾಗಿ 50 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ತೋಟದಕೆರೆ ಸಮೀಪ ನಡೆದಿದೆ. ಗಾಯಾಳು ಪ್ರಯಾಣಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ Read more…

BREAKING NEWS: ಅಮೆರಿಕದಲ್ಲಿ ಘೋರ ದುರಂತ, ಕನಿಷ್ಠ 40 ಮಂದಿ ಸಾವು

ವಾಷಿಂಗ್ಟನ್: ಅಮೆರಿಕದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕನಿಷ್ಠ 40 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಟೆಕ್ಸಾಸ್ ಮಿಜೋರಿಯಲ್ಲಿ ಅಪಘಾತ ಸಂಭವಿಸಿದೆ. ಟೆಕ್ಸಾಸ್‌ ನ ಸ್ಯಾನ್ ಆಂಟೋನಿಯೊ ಹೊರವಲಯದಲ್ಲಿ ಲಾರಿಯೊಂದರಲ್ಲಿ ಕನಿಷ್ಠ 42 Read more…

BIG NEWS: ಧಾರವಾಡದಲ್ಲಿ ಮತ್ತೊಂದು ಭೀಕರ ಅಪಘಾತ; ಮೂವರ ದುರ್ಮರಣ

ಧಾರವಾಡ: ಧಾರವಾಡದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಸುಶೀಲವ್ವ ಹರಿಜನ್, ಕಲ್ಲವ್ವ ಹರಿಜನ್ Read more…

ಭೀಕರ ಅಪಘಾತ: ಸ್ಥಳದಲ್ಲೇ ಗರ್ಭಿಣಿ ಪತ್ನಿ, ಪತಿ ಸಾವು

ಶಿವಮೊಗ್ಗ: ಹೊನ್ನಾಳಿ ರಸ್ತೆಯಲ್ಲಿ ವ್ಯಾನ್ ಹಾಗೂ ಕಾರ್ ನಡುವೆ ಡಿಕ್ಕಿಯಾಗಿ ಗರ್ಭಿಣಿ ಪತ್ನಿ ಹಾಗೂ ಪತಿ ಸಾವನ್ನಪ್ಪಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಮಲ್ಲಹಾಳ್ ಗ್ರಾಮದ ಧನಂಜಯ(32), ಅವರ Read more…

ಬೈಕ್ ಅಪಘಾತದಲ್ಲಿ ‘ಟೆಕ್ಕಿ’ ಸಾವು

ಬೈಕ್ ಅಪಘಾತದಲ್ಲಿ ಬೆಂಗಳೂರಿನ ಇನ್ಫೋಸಿಸ್ ಸಂಸ್ಥೆಯಲ್ಲಿ ಟೆಕ್ಕಿ ಆಗಿ ಕಾರ್ಯನಿರ್ವಹಿಸುತ್ತಿದ್ದ ಯುವಕ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಗವಿಮಠದ ಬಳಿ ನಡೆದಿದೆ. 27 ವರ್ಷದ ಸೂರಜ್ Read more…

BIG BREAKING: ನಾಲೆಗೆ ಉರುಳಿ ಬಿದ್ದ ಕ್ರೂಸರ್; 7 ಜನರ ದುರ್ಮರಣ

ಬೆಳಗಾವಿ: ದಿನಗೂಲಿ ನೌಕರರು ತೆರಳುತ್ತಿದ್ದ ಕ್ರೂಸರ್ ವಾಹನ ನಾಲೆಗೆ ಪಲ್ಟಿಯಾಗಿ ಬಿದ್ದ ಪರಿಣಾಮ 7 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಕಣಬರಗಿ ಬಳಿ ನಡೆದಿದೆ. Read more…

ಮೊಮ್ಮಗಳನ್ನು ನೋಡಿಕೊಂಡು ಬರುವಾಗಲೇ ದುರಂತ; ಮರಕ್ಕೆ ಕಾರು ಡಿಕ್ಕಿಯಾಗಿ ಇಂಜಿನಿಯರ್ ಸಾವು

ಮಂಗಳವಾರವಷ್ಟೇ ಜನಿಸಿದ್ದ ತಮ್ಮ ಮೊಮ್ಮಗಳನ್ನು ನೋಡಿಕೊಂಡು ಬರುತ್ತಿದ್ದ ಇಂಜಿನಿಯರ್ ಒಬ್ಬರು ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ವಿವರ: Read more…

ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಯುವಕ ಅಪಘಾತದಲ್ಲಿ ಸಾವು

ಕೇವಲ ಒಂದು ತಿಂಗಳ ಹಿಂದಷ್ಟೇ ಹೊಸ ಬದುಕಿಗೆ ಕಾಲಿಟ್ಟಿದ್ದ ಯುವಕನೊಬ್ಬ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅವರ ಪತ್ನಿ ಸಹ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.‌ ಇಂಥದೊಂದು ದಾರುಣ ಘಟನೆ Read more…

BIG BREAKING: ಉತ್ತರ ಪ್ರದೇಶದಲ್ಲಿ ಮತ್ತೊಂದು ಭೀಕರ ಅಪಘಾತ; 10 ಯಾತ್ರಿಕರ ದುರ್ಮರಣ

ಲಖ್ನೌ: ಉತ್ತರ ಪ್ರದೇಶದಲ್ಲಿ ಮತ್ತೊಂದು ಯಾತ್ರಿಕರ ವಾಹನ ಭೀಕರ ಅಪಘಾತಕ್ಕೀಡಾಗಿದ್ದು, 10 ಜನರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಗಜ್ರೌಲಾ ಬಳಿ ನಡೆದಿದೆ. ಹರಿದ್ವಾರಕ್ಕೆ ತೆರಳಿದ್ದ 17 ಭಕ್ತರನ್ನು Read more…

ಬೈಕ್ ನಲ್ಲಿ ತೆರಳುತ್ತಿದ್ದಾಗಲೇ ದುರಂತ: ಕಾರ್ ಡಿಕ್ಕಿಯಾಗಿ ಇಬ್ಬರ ಸಾವು

ಮಡಿಕೇರಿ: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಗುಡ್ಡೆಹೊಸೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಗುಡ್ಡೇಹೊಸೂರು ಬಳಿ ನಡೆದ ಅಪಘಾತ Read more…

BREAKING: ಬಸ್ ಟೈರ್ ಸ್ಪೋಟಗೊಂಡು ಆಟೋಗೆ ಡಿಕ್ಕಿ, ಇಬ್ಬರ ಸಾವು

ಹೊಸಪೇಟೆ: ಸರ್ಕಾರಿ ಬಸ್ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕುಪ್ಪಿನಕೆರಿ ಸಮೀಪ ಅಪಘಾತ ಸಂಭವಿಸಿದೆ. ಬಸ್ Read more…

ಬೆಚ್ಚಿಬೀಳಿಸುವಂತಿದೆ ʼಮೊಬೈಲ್‌ʼ ಕ್ಯಾಮರಾದಲ್ಲಿ ಸೆರೆಯಾಗಿರುವ ಈ ದೃಶ್ಯ

ಮಾನವನ ದುರಾಸೆಗೆ ಕಾಡು ನಾಶವಾಗುತ್ತಿರುವ ಕಾರಣ ಪ್ರಾಣಿಗಳು ಆಹಾರ ಅರಸಿ ಜನವಸತಿ ಪ್ರದೇಶಗಳತ್ತ ಬರುತ್ತಿವೆ. ಅಲ್ಲದೇ ಕಾಡು ಹಾದಿಯಲ್ಲಿ ರಸ್ತೆಗಳು ನಿರ್ಮಾಣವಾಗಿರುವ ಕಾರಣ ವಾಹನ ಸಂಚಾರ ಪ್ರಾಣಿಗಳ ಜೀವಕ್ಕೂ Read more…

ಅಪಘಾತ ಪರಿಹಾರ ನೀಡದ KSRTC; ನ್ಯಾಯಾಲಯದ ಆದೇಶದ ಮೇರೆಗೆ 4 ಬಸ್ ಜಪ್ತಿ

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ಬಸ್ಸುಗಳನ್ನು ಜಪ್ತಿ ಮಾಡಿರುವ ಘಟನೆ ನಡೆದಿದೆ. ದಾವಣಗೆರೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...