alex Certify ಅಪಘಾತ | Kannada Dunia | Kannada News | Karnataka News | India News - Part 38
ಕನ್ನಡ ದುನಿಯಾ
    Dailyhunt JioNews

Kannada Duniya

ಮೂತ್ರ ವಿಸರ್ಜನೆಗೆಂದು ಆಟೋ ನಿಲ್ಲಿಸಿದವರಿಗೆ ಗುದ್ದಿದ ಕಾರು; ಇಬ್ಬರು ಸ್ಥಳದಲ್ಲಿಯೇ ಸಾವು

ಬೆಂಗಳೂರು : ರಾತ್ರಿ ಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಮೂತ್ರ ವಿಸರ್ಜನೆಗೆಂದು ಆಟೋ ನಿಲ್ಲಿಸಿದ್ದ ಇಬ್ಬರ ಮೇಲೆ ಕಾರು ಹಾಯ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ- 75ರಲ್ಲಿನ ಮಹದೇವಪುರ Read more…

ಸಿಸಿ ಟಿವಿಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ: ನಿಯಂತ್ರಣ ತಪ್ಪಿ ಪಾದಚಾರಿಗಳಿಗೆ ಗುದ್ದಿದ ಕಾರ್

ವೇಗವಾಗಿ ಬಂದ ಕಾರೊಂದು ನಿಯಂತ್ರಣ ಕಳೆದುಕೊಂಡು ಪಾದಚಾರಿಗಳನ್ನ ಗುದ್ದಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಜನವರಿ 19ರ, ಬುಧವಾರದಂದು ಕರ್ನೂಲ್ ನಲ್ಲಿ ಈ ಘಟನೆ ನಡೆದಿದ್ದು, ಕನಿಷ್ಠ ಮೂವರು ಪಾದಚಾರಿಗಳು Read more…

BREAKING: ಕಾರ್ ಟೈರ್ ಸ್ಪೋಟಗೊಂಡು ಅಪಘಾತ: ಇಬ್ಬರ ದುರ್ಮರಣ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ನಾಗಲಾಪುರ ಗ್ರಾಮದ ಬಳಿ ಕಾರ್ ಟೈರ್ ಸ್ಪೋಟಗೊಂಡು ಅಪಘಾತ ಸಂಭವಿಸಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಕಾರ್ ನಲ್ಲಿದ್ದ ರಾಜಶೇಖರ ಮತ್ತು ಮಣಿಕಂಠ ಸ್ಥಳದಲ್ಲೇ Read more…

ತೆರೆದ ಹೊಂಡಕ್ಕೆ ಬಿದ್ದ ಜೀಪ್; ಇಬ್ಬರು ಸಾವು, 6 ಜನರ ಸ್ಥಿತಿ ಗಂಭೀರ

ಬಳ್ಳಾರಿ: ಆಟೋ ಹಾಗೂ ಜೀಪ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದರ ಪರಿಣಾಮ ಇಬ್ಬರು ಸಾವನ್ನಪ್ಪಿ, 6 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಘಟನೆ ಸಂಡೂರು ತಾಲೂಕಿನ Read more…

BREAKING: ಎರಡು ಕಾರ್ ಗಳಿಗೆ ಲಾರಿ ಡಿಕ್ಕಿ, ಭೀಕರ ಅಪಘಾತದಲ್ಲಿ ನಾಲ್ವರು ಸಾವು

ಹಾವೇರಿ: ಎರಡು ಕಾರ್ ಗಳಿಗೆ ಲಾರಿ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ಸಮೀಪ ನಡೆದಿದೆ. ಮೆಕ್ಕೆಜೋಳ ತುಂಬಿದ್ದ ಲಾರಿ ಕಾರ್ ಗಳಿಗೆ ಡಿಕ್ಕಿ ಹೊಡೆದಿದೆ. Read more…

ಕೇವಲ 35 ಕಿ.ಮೀ ಉದ್ದವಿರುವ ಈ ರಸ್ತೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 900….!

ಕೇವಲ 35 ಕಿ.ಮೀ. ಉದ್ದವಿರುವ ರಾಷ್ಟ್ರೀಯ ಹೆದ್ದಾರಿಯೊಂದರಲ್ಲಿ ಐದು ವರ್ಷಗಳಲ್ಲಿ ಬರೋಬ್ಬರಿ 900 ಜನರು ಅಪಘಾತದಲ್ಲಿ ಸಾವನ್ನಪ್ಪಿರುವ ವಿಷಯ ಬೆಳಕಿಗೆ ಬಂದಿದೆ. ಅಲ್ಲದೇ, ಈ ರಸ್ತೆಯಿಂದ ಇದೇ ಅವಧಿಯಲ್ಲಿ Read more…

5 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ವ್ಯಕ್ತಿ ಲಸಿಕೆ ಹಾಕುತ್ತಿದ್ದಂತೆ ನಡೆದಾಡಿದ

ವ್ಯಕ್ತಿಯೊಬ್ಬರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಕಳೆದ 5 ವರ್ಷಗಳಿಂದ ಹಾಸಿಗೆ ಹಿಡಿದಿದ್ದರು. ಅವರಿಗೆ ಮಾತನಾಡಲು ಹಾಗೂ ನಡೆದಾಡಲು ಕೂಡ ಆಗುತ್ತಿರಲಿಲ್ಲ. ಹೀಗಾಗಿ ಅವರ ಜೀವನವೆಲ್ಲ ಹಾಸಿಗೆಯಲ್ಲಿಯೇ ಎನ್ನುವಂತಾಗಿತ್ತು. ಆದರೆ, Read more…

ಚಾಲಕನ ನಿರ್ಲಕ್ಷ್ಯಕ್ಕೆ ನಾಲ್ವರು ಬಲಿ; ಜನರಿಗೆ ಮಾತ್ರ ಅಲ್ಲಿ ಬಿದ್ದಿದ್ದ ಮೀನುಗಳದ್ದೇ ಚಿಂತೆ….!

ಆಂಧ್ರಪ್ರದೇಶದ ತಡೆಪಲ್ಲಿಗುಡೆಂ ಪ್ರದೇಶದಲ್ಲಿ ಚಾಲಕನ ನಿರ್ಲಕ್ಷ್ಯದಿಂದಾಗಿ ಭೀಕರ ಅಪಘಾತವೊಂದು ಸಂಭವಿಸಿದ್ದು ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಚಾಲಕ ನಿದ್ರೆಗೆ ಜಾರಿದ ಹಿನ್ನೆಲೆಯಲ್ಲಿ ಮೀನು ತುಂಬಿದ್ದ ಲಾರಿ ಪಲ್ಟಿಯಾಗಿದ್ದು, ಜನರು Read more…

BREAKING: ಕಳೆದ ವಾರವಷ್ಟೇ ರಿಯಾಲಿಟಿ ಶೋನಿಂದ ಎಲಿಮಿನೇಟ್ ಆಗಿದ್ದ ನಟಿ ಅಮೃತಾ ಪುತ್ರಿ ಸಾವು

ಬೆಂಗಳೂರಿನ ಕೋಣನಕುಂಟೆಯ ವಾಜರಹಳ್ಳಿಯಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಆರು ವರ್ಷದ ಸಮನ್ವಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಿಯಾಲಿಟಿ ಶೋನಲ್ಲಿ Read more…

ಅಣ್ಣನ ಮೃತ ದೇಹ ನೋಡಿ ಹೃದಯಾಘಾತಕ್ಕೊಳಗಾದ ಸಹೋದರಿ

ಮೈಸೂರು : ಅಣ್ಣ- ತಂಗಿಯ ಹೃದಯಾನುಬಂಧ ವರ್ಣಿಸಲಾರದ್ದು, ಇದಕ್ಕೆ ಬೆಲೆಯೇ ಕಟ್ಟಲಾಗದು ಎಂಬ ಮಾತು ಹಾಗೂ ಇದಕ್ಕೆ ಪುಷ್ಟಿ ನೀಡುವ ಘಟನೆಗಳು ಆಗಾಗ ನಡೆಯುತ್ತಲೇ ಇರುತ್ತವೆ. ಸಹೋದರ – Read more…

BIG BREAKING: ಬೆಂಗಳೂರಲ್ಲಿ ಘೋರ ದುರಂತ; ಕಾರ್, ಬೈಕ್ ಗಳ ಮೇಲೆ ಟಿಪ್ಪರ್ ಬಿದ್ದು ನಾಲ್ವರು ಸ್ಥಳದಲ್ಲೇ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಎರಡು ಕಾರ್ ಮತ್ತು ಬೈಕ್ ಮೇಲೆ ಟಿಪ್ಪರ್ ಬಿದ್ದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಕುಂಬಳಗೂಡು ಬಳಿ ಭೀಕರ ಅಪಘಾತ ಸಂಭವಿಸಿದೆ. ಎರಡು ಕಾರ್ ಗಳಲ್ಲಿ Read more…

ಕುಡಿದ ಮತ್ತಿನಲ್ಲಿ ಅಪಘಾತ ಮಾಡಿದ ಪೊಲೀಸ್ ಪೇದೆ, ಜ಼ೊಮ್ಯಾಟೊ ಡೆಲಿವರಿ ಬಾಯ್ ಬಲಿ

ಜ಼ೊಮ್ಯಾಟೊ ಡೆಲಿವರಿ ಬಾಯ್ ಒಬ್ಬರು ಅಪಘಾತದಿಂದ ಸಾವನಪ್ಪಿದ್ದಾರೆ. ಮೃತರು ಓಡಿಸುತ್ತಿದ್ದ ಬೈಕನ್ನ ಕಾರೊಂದು ಹಿಂದಿನಿಂದ ಗುದ್ದಿದ್ದು, ಅಪಘಾತದಲ್ಲಿ ತೀವ್ರ ಗಾಯಗಳಾದ ಹಿನ್ನೆಲೆ ಅವರ ಸಾವಾಗಿದೆ.‌ ಅಷ್ಟಕ್ಕೂ ಇವರ ಬೈಕ್ Read more…

ಭೀಕರ ಅಪಘಾತ; ಐದು ವರ್ಷದ ಮಗು ಬಲಿ…..!

ಗದಗ : ಕರ್ಫ್ಯೂ ಸಂದರ್ಭದಲ್ಲಿಯೇ ಅಪಘಾತವೊಂದು ಸಂಭವಿಸಿದ್ದು, ಐದು ವರ್ಷದ ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿಯಲ್ಲಿ ನಡೆದಿದ್ದು, ಶಿವಾನಿ Read more…

BIG NEWS: ಮತ್ತೊಂದು ಭೀಕರ ಅಪಘಾತ; ಶಬರಿಮಲೆ ಅಯ್ಯಪ್ಪ ದರ್ಶನ ಪಡೆದು ವಾಪಸ್ಸಾಗುತ್ತಿದ್ದ ಇಬ್ಬರ ದುರ್ಮರಣ

ಚಿಕ್ಕಬಳ್ಳಾಪುರ: ಶಬರಿಮಲೆ ಅಯ್ಯಪ್ಪ ದರ್ಶನ ಪಡೆದು ವಾಪಸ್ ಆಗುತ್ತಿದ್ದ ವೇಳೆ ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ರೆಡ್ಡಿಗೊಲ್ಲವಾರಹಳ್ಳಿ Read more…

ಮದ್ಯದ ಅಮಲಿನಲ್ಲಿ ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ – ಇಬ್ಬರ ದುರ್ಮರಣ

ಬೆಂಗಳೂರು: ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ನಗರದಲ್ಲಿನ ಪಿಇಎಸ್ ಕಾಲೇಜಿನ ಹತ್ತಿರ ನಡೆದಿದ್ದು, ಮದ್ಯದ ಅಮಲಿನಲ್ಲಿದ್ದ ಬೈಕ್ ಸವಾರ ರಸ್ತೆ ವಿಭಜಕಕ್ಕೆ ಡಿಕ್ಕಿ Read more…

ಟ್ರಕ್, ಬಸ್ ನಡುವೆ ಅಪಘಾತ – ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಗ್ಯಾಸ್ ಸಿಲಿಂಡರ್ ತುಂಬಿಕೊಂಡು ಹೊರಟಿದ್ದ ಟ್ರಕ್ ಹಾಗೂ ಬಸ್ ನಡುವಿನ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಅಲ್ಲದೇ, 26 ಜನರ ಸ್ಥಿತಿ ಇನ್ನೂ ಗಂಭೀರವಾಗಿದೆ. ಜಾರ್ಖಂಡ್ ನ Read more…

ಭೀಕರ ಅಪಘಾತ – ಒಂದೇ ಕುಟುಂಬದ ನಾಲ್ವರು ದುರ್ಮರಣ

ಟ್ರಕ್ ಹಾಗೂ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದರ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಈ ಅಪಘಾತ ರಾಜಸ್ಥಾನದ ಬಿಲ್ವಾರ ಜಿಲ್ಲೆಯ ಬೇರಾ Read more…

ಆಟೋ – ಕಾರ್‌ ನಡುವಿನ ಅಪಘಾತದಲ್ಲಿ ಮಹಿಳೆ, ಮಗು ಸಾವು

ಚಿತ್ರದುರ್ಗ: ಆಟೋ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದರ ಪರಿಣಾಮ ಮಗು ಹಾಗೂ ಮಹಿಳೆ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಸಂಭವಿಸಿದೆ. ಈ ಘಟನೆ Read more…

ದ್ವಿಚಕ್ರ ವಾಹನಕ್ಕೆ ಗುದ್ದಿದ ಟಿಪ್ಪರ್, ಸ್ಥಳದಲ್ಲೆ ಸಾವನ್ನಪ್ಪಿದ ಇಂಜಿನಿಯರಿಂಗ್‌ ವಿದ್ಯಾರ್ಥಿನಿ

ಬೈಕ್ ಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ‌ ಹಿಂಬದಿ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಎಂಜಿ ರಸ್ತೆಯ ಗರುಡಮಾಲ್ ಬಳಿ ಅಪಘಾತ ನಡೆದಿದ್ದು Read more…

ಬಸ್, ಕಂಟೈನರ್ ನಡುವೆ ಅಪಘಾತ – 8ಕ್ಕೂ ಅಧಿಕ ಮಂದಿಗೆ ಗಾಯ

ಬೆಂಗಳೂರು : ಸಾರಿಗೆ ಬಸ್ ಹಾಗೂ ಕಂಟೈನರ್ ಮಧ್ಯೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಸುಮಾರು 8ಕ್ಕೂ ಅಧಿಕ ಜನರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಹೊಸೂರಿಗೆ ತೆರಳುತ್ತಿದ್ದ ಕಂಟೈನರ್ Read more…

ಬೆಚ್ಚಿಬೀಳಿಸುವಂತಿದೆ ಮೊಬೈಲ್‌ ಕ್ಯಾಮರಾದಲ್ಲಿ ಸೆರೆಯಾಗಿರುವ ಈ ದೃಶ್ಯ

ಓಡುತ್ತಿದ್ದ ಬೈಕ್ ಗೆ ಗೂಳಿ ಗುದ್ದಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ‌. ಪೊಲೀಸರು ನೀಡಿರುವ ಮಾಹಿತಿಯಂತೆ, ತಮಿಳುನಾಡಿನ ಕನ್ನಮಂಗಲಂನಲ್ಲಿ ಈ ಘಟನೆ ನಡೆದಿದೆ‌. ಭಾನುವಾರ ಕನ್ನಮಂಗಲಂ ಪ್ರದೇಶದಲ್ಲಿ ಮಂಜುರಾವಿಟ್ಟು ಕಾರ್ಯಕ್ರಮ Read more…

ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ತಾನೇ ಚಲಿಸಿದ ಬಸ್…!

ಚಿಕ್ಕಮಗಳೂರು: ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ಬಸ್ ಬಹುತೇಕ ಹಾನಿಯಾಗಿದ್ದಲ್ಲದೇ, ತಾನೇ ಚಲಾಯಿಸಿ ಮುಂದಿದ್ದ ಇನ್ನೊಂದು ಬಸ್ ಗೆ ಡಿಕ್ಕಿ ಹೊಡೆದಿದೆ. ಈ ಘಟನೆ ಜಿಲ್ಲೆಯ Read more…

ಕಾರು, ಬಸ್ ಮಧ್ಯೆ ಭೀಕರ ಅಪಘಾತ – ಮೂವರ ಸಾವು

ಮಂಡ್ಯ : ಜಿಲ್ಲೆಯ ನಾಗಮಂಗಲದ ಕೆಂಪನಕೊಪ್ಪಲು ಗೇಟ್ ಹತ್ತಿರ ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಾರು ಮೈಸೂರಿನ Read more…

BREAKING NEWS: ಬಸ್ ಡಿಕ್ಕಿಯಾಗಿ ಭೀಕರ ಅಪಘಾತ, ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲದ ಕೆಂಪನಕೊಪ್ಪಲು ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಬಸ್ ಮತ್ತು ಸ್ವಿಫ್ಟ್ ಕಾರ್ ನಡುವೆ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಕಾರ್ ನಲ್ಲಿದ್ದ Read more…

ಹಾಸಿಗೆ ಮೇಲೆ ಫೋನಿಟ್ಟು ಚಾರ್ಜ್‌ ಮಾಡ್ತೀರಾ…? ಹಾಗಾದ್ರೆ ಈ ಸುದ್ದಿ ಓದಿ

ಚಾರ್ಜ್ ಆಗುತ್ತಿರುವಾಗ ಮೊಬೈಲ್ ಸಾಧನಗಳು ಸ್ಫೋಟಗೊಳ್ಳುವ ಅಥವಾ ಇದ್ದಕ್ಕಿದ್ದಂತೆ ಬೆಂಕಿ ಹಿಡಿಯುವ ಪ್ರಕರಣಗಳನ್ನು ನಾವೆಲ್ಲರೂ ಕೇಳಿದ್ದೇವೆ. ಹಾಗೇ ನಿಮ್ಮ‌ ಜೊತೆ ಆಗಬಾರದೆಂದರೆ ಈ ಸುದ್ದಿ ಓದಿ. ತಮ್ಮ ಮೊಬೈಲ್ Read more…

ಭೀಕರ ಅಪಘಾತ; ಮಗು ಸೇರಿದಂತೆ ಮೂವರ ಸಾವು

ಅಲಿರಾಜ್ ಪುರ: ಚಾಲಕನ ನಿರ್ಲಕ್ಷ್ಯದಿಂದಾಗಿ ಬಸ್ ವೊಂದು ನದಿಗೆ ಬಿದ್ದ ಪರಿಣಾಮ ಮಗು ಸೇರಿದಂತೆ ಮೂವರು ಸಾವನ್ನಪ್ಪಿ, 28 ಜನ ಗಾಯಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ ದುರ್ಘಟನೆ Read more…

ವಿಧಿಯ ಕ್ರೂರ ಅಟ್ಟಹಾಸ: ವಾರದ ಹಿಂದೆಯಷ್ಟೇ ಮದುವೆಯಾಗಿದ್ದ SI ಅಪಘಾತದಲ್ಲಿ ವಿಧಿವಶ

ಹೈದರಾಬಾದ್: ಎಸ್ಐ ಆಗಬೇಕೆಂದು ಕನಸು ಕಂಡಿದ್ದ ವ್ಯಕ್ತಿ, ಅದನ್ನು ನನಸೂ ಮಾಡಿಕೊಂಡಿದ್ದರು. ಇನ್ನೇನು ಜೀವನ ಸೆಟಲ್ ಆಯಿತು, ಮದುವೆಯಾಗಿ ನೆಮ್ಮದಿಯಿಂದ ಬದುಕು ಸಾಗಿಸೋಣ ಎಂದುಕೊಂಡಿದ್ದ ಅವರ ಕನಸು ಮಾತ್ರ Read more…

SHOCKING NEWS: ಹಿಟಾಚಿ ವಾಹನಕ್ಕೆ ಬಲಿಯಾದ ಮೂರು ವರ್ಷದ ಕಂದ; ಸಿಲಿಕಾನ್ ಸಿಟಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಹಿಟಾಚಿ ವಾಹನದಡಿ ಸಿಲುಕಿ ಮೂರು ವರ್ಷದ ಮಗು ಮೃತಪಟ್ಟ ಘಟನೆ ಬೆಂಗಳೂರಿನ ಉಪ್ಪಾರಪೇಟೆಯ ಧನ್ವಂತರಿ ರಸ್ತೆಯಲ್ಲಿ ನಡೆದಿದೆ. ಸಿಮಿಯಾನ್ Read more…

ಬಸ್ ಗಳ ಮಧ್ಯೆ ಭೀಕರ ಅಪಘಾತ; ಐವರ ಸಾವು, ಹಲವರ ಸ್ಥಿತಿ ಗಂಭೀರ

ಬಸ್ ಗಳ ನಡುವೆ ಭೀಕರ ಅಪಘಾತ ನಡೆದಿದ್ದು, ಐವರು ಸ್ಥಳದಲ್ಲಿಯೇ ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದೆಹಲಿ ಹಾಗೂ ಹರಿಯಾಣದ ಅಂಬಾಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಎರಡು Read more…

9 ಜನರ ಬದುಕಿಗೆ ಬೆಳಕಾದ 2 ವರ್ಷದ ಬಾಲಕಿ..!

ಚಂಡೀಗಢ : 9 ಜನರ ಬದುಕಿಗೆ ಎರಡು ವರ್ಷದ ಬಾಲಕಿಯೊಬ್ಬಳು ಬೆಳಕಾಗಿರುವ ಘಟನೆಯೊಂದು ನಡೆದಿದೆ. ಅಪಘಾತದಲ್ಲಿ 2 ವರ್ಷದ ಬಾಲಕಿ ಸಾವನ್ನಪ್ಪಿದ್ದು, ಮಗಳನ್ನು ಕಳೆದುಕೊಂಡ ದುಃಖದಲ್ಲಿದ್ದರೂ ತಂದೆಯೊಬ್ಬರು ಅವಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...