alex Certify ಅಪಘಾತ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

ಹುಬ್ಬಳ್ಳಿ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರೂ ಸ್ಥಲದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೈಕ್ ನಲ್ಲಿದ್ದ Read more…

BREAKING NEWS: ಬಸ್ ಪಲ್ಟಿಯಾಗಿ ಬಿದ್ದು ದುರಂತ: 15 ಜನರಿಗೆ ಗಂಭೀರ ಗಾಯ

ರಾಮನಗರ: ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಂಗಮ ಬಳಿ ನಡೆದಿದೆ. ಅಪಘಾತದಲ್ಲಿ 15 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು Read more…

ರಾಜಸ್ಥಾನದಲ್ಲಿ ಘೋರ ದುರಂತ: ಟೆಂಪೋಗೆ ಬಸ್ ಡಿಕ್ಕಿ: 8 ಮಕ್ಕಳು ಸೇರಿ 12 ಜನ ಸಾವು

ಧೋಲ್‌ ಪುರ: ಪ್ರಯಾಣಿಕರ ಬಸ್ ಮತ್ತು ಟೆಂಪೋ ಡಿಕ್ಕಿಯಾದ ಪರಿಣಾಮ ಕನಿಷ್ಠ 12 ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಧೋಲ್‌ಪುರ ಪ್ರದೇಶದಲ್ಲಿ ಭಾನುವಾರ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 11-ಬಿಯಲ್ಲಿ Read more…

BREAKING: ವಾಹನ ಡಿಕ್ಕಿಯಾಗಿ ನಾಲ್ವರು ಯಾತ್ರಿಕರು ಸಾವು: ಉದ್ರಿಕ್ತರಿಂದ ಪೊಲೀಸ್ ಜೀಪ್ ಗೆ ಬೆಂಕಿ

ಪಾಟ್ನಾ: ಬಿಹಾರದ ಬಂಕಾ ಜಿಲ್ಲೆಯಲ್ಲಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ. ಫುಲ್ಲಿಡುಮಾರ್ ಪೊಲೀಸ್ ಠಾಣೆ ವ್ಯಾಪ್ತಿಯ ನಾಗರ್ದಿಹ್ ಗ್ರಾಮದಲ್ಲಿ ಶುಕ್ರವಾರ ವೇಗವಾಗಿ ಬಂದ SUV Read more…

ಬೈಕ್ ಗೆ ಡಿಕ್ಕಿ ಹೊಡೆದ ಬೊಲೆರೋ: ಪತ್ನಿ ಸ್ಥಳದಲ್ಲೇ ದುರ್ಮರಣ; ಪತಿ ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ: ಬೈಕ್ ಹಾಗೂ ಬೊಲೆರೋ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ಕೆಂಚಾರ್ಲಹಳ್ಳಿ ಬಳಿ ನಡೆದಿದೆ. ತರನಂ (22) ಮೃತ ಮಹಿಳೆ. ಅಪಘಾತದಲ್ಲಿ Read more…

BIG NEWS: ಭೀಕರ ಸರಣಿ ಅಪಘಾತ: ಸ್ಥಳದಲ್ಲೇ ನಾಲ್ವರು ದುರ್ಮರಣ

ಕಲಬುರಗಿ: ಕಲಬುರಗಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಹಸನಾಪುರ ಬಳಿ ಬೈಕ್, ಕಾರು ಹಾಗೂ ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ. ಬೈಕ್ Read more…

BIG NEWS: ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಅಬ್ಬರದ ನಡುವೆ ಅಪಘಾತಗಳ ಸಂಖ್ಯೆಯೂ ಹೆಚ್ಚುತ್ತಿದೆ. ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ Read more…

ಬೈಕ್ ಗೆ ಟ್ರಕ್ ಡಿಕ್ಕಿ: ಅಪಘಾತದಲ್ಲಿ ಮೂವರ ಸಾವು

ಅಮೇಥಿ: ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯಲ್ಲಿ ಮಂಗಳವಾರ ಟ್ರಕ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ನೌಘರ್ ಬಳಿಯ ಜಗದೀಶ್‌ಪುರ-ಮೋಹನ್‌ಗಂಜ್ ರಸ್ತೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ Read more…

ಭೀಕರ ಅಪಘಾತಕ್ಕೆ ಸ್ಥಳದಲ್ಲೇ ಇಬ್ಬರು ದುರ್ಮರಣ; ಛಿದ್ರ ಛಿದ್ರಗೊಂಡ ದೇಹಗಳು

ಹುಬ್ಬಳ್ಳಿ: ಮಳೆ ಅಬ್ಬರದ ನಡುವೆಯೇ ರಸ್ತೆ ಅಪಘಾತಗಳು ಹೆಚ್ಚುತ್ತಿದ್ದು, ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ Read more…

BREAKING: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ

ರಾಯಚೂರು: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಕಲ್ಲೂರು ಬಳಿ ನಡೆದಿದೆ. ಮೃತ ಮೂವರು ರಾಯಚೂರು ಜಿಲ್ಲೆಯ ಮಾನ್ವಿ ಮೂಲದವರು. Read more…

ಕಾರ್- ಟ್ರಕ್ ಡಿಕ್ಕಿ: ಇಬ್ಬರು ವಿದೇಶಿ ಪ್ರಜೆಗಳು ಸೇರಿ ಮೂವರು ಸಾವು

ಉತ್ತರ ಪ್ರದೇಶದ ಆಗ್ರಾ-ಲಖನೌ ಎಕ್ಸ್‌ ಪ್ರೆಸ್‌ ವೇಯಲ್ಲಿ ಕಾರ್ ಟ್ರಕ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಮೂವರು Read more…

BIG NEWS: ಸಿಗಂದೂರಿಗೆ ತೆರಳುತ್ತಿದ್ದಾಗ ಭೀಕರ ಅಪಘಾತ: ಗದ್ದೆಗೆ ಉರುಳಿದ ಕಾರು; ಯುವಕ ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ: ರಜೆ ಹಿನ್ನೆಲೆಯಲ್ಲಿ ಸ್ನೇಹಿತರ ಗುಂಪೊಂದು ಸಿಗಂದೂರಿಗೆ ತೆರಳುತ್ತಿದ ವೇಳೆ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಬೆಂಗಳೂರು ಮೂಲದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. Read more…

ಕಾರು-ಬೈಕ್ ಡಿಕ್ಕಿ: ಓರ್ವ ಯುವತಿ ಸ್ಥಳದಲ್ಲೇ ಸಾವು, ಇನ್ನೋರ್ವಳ ಸ್ಥಿತಿ ಗಂಭೀರ

ರಾಯಚೂರು: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಯುವತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ವಿಜಯದಶಮಿ ಹಬ್ಬದಂದು ರಾತ್ರಿ Read more…

BIG NEWS: ಬಾಲಕನ ಮೇಲೆಯೇ ಹರಿದ ಟಾಟಾ ಏಸ್: ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬಾಲಕನ ಮೇಲೆಯೇ ಟಾಟಾ ಏಸ್ ಹರಿದು ಹೋಗಿದ್ದು, ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜಪೇಟೆಯ ಗುಡ್ಡಳ್ಳಿಯಲ್ಲಿ ನಡೆದಿದೆ. ಆಟವಾಡುತ್ತಿದ್ದ ಬಾಲಕ ನಿಂತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದು ಕೆಳಗೆ Read more…

BIG NEWS: ಮೈಸೂರು-ದರ್ಭಾಂಗ್ ಎಕ್ಸ್ ಪ್ರೆಸ್ ರೈಲು ಅಪಘಾತ ಪ್ರಕರಣ; 19 ಜನರಿಗೆ ಗಾಯ; ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರು: ಮೈಸೂರು-ದರ್ಭಾಂಗ್ ಬಾಗಮತಿ ಎಕ್ಸ್ ಪ್ರೆಸ್ ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿದ್ದು, ಅಪಘಾತದಲ್ಲಿ 19 ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. Read more…

ಡಿವೈಡರ್ ಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಮೂವರು ಸಾವು

ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ವೇಗವಾಗಿ ಬಂದ ಕಾರ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಝಾನ್ಸಿ ರೋಡ್ ಪೊಲೀಸ್ Read more…

BREAKING: ಎರಡು ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಯಾದಗಿರಿ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಕೆಂಭಾವಿ ಸಮೀಪ ಹುನಗುಂದ-ಸುರಪುರ ಹೆದ್ದಾರಿಯಲ್ಲಿ ನಡೆದಿದೆ. ಬೀರಪ್ಪ ಮುದನೂರ(30), Read more…

BIG NEWS: ವಾಹನ ಎಫ್.ಸಿ., ಲೈಸೆನ್ಸ್ ಇಲ್ಲದಿದ್ದರೂ ಪರಿಹಾರ ನೀಡಬೇಕು: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಅಪಘಾತದ ಸಂದರ್ಭದಲ್ಲಿ ವಾಹನಕ್ಕೆ ಪರವಾನಿಗೆ ಮತ್ತು ಫಿಟ್ನೆಸ್ ಸರ್ಟಿಫಿಕೇಟ್ ಇಲ್ಲದಿದ್ದರೂ ವಿಮಾ ಕಂಪನಿ ಅಪಘಾತದ ಸಂತ್ರಸ್ತರಿಗೆ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಪರಿಹಾರದ ಮೊತ್ತವನ್ನು ನಂತರ Read more…

BIG NEWS: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಕೆಳಗೆಬಿದ್ದ ಮಹಿಳೆ ಮೇಲೆ ಹರಿದ ಕಾರು: ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಸ್ಕೂಟರ್ ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದ ಮಹಿಳೆಯ ಮೇಲೆಯೇ ಕಾರೊಂದು ಹರಿದು ಹೋಗಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆಂಗೇರಿಯ Read more…

ಬಸ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವು

ಬೀದರ್: ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಮೃತಪಟ್ಟ ಘಟನೆ ತೆಲಂಗಾಣದ ಗಣೇಶಪುರ ಗ್ರಾಮದ ಬಳಿ ನಡೆದಿದೆ. ತೆಲಂಗಾಣದ Read more…

BIG NEWS: ಕಂದಕಕ್ಕೆ ಉರುಳಿ ಬಿದ್ದ ಬಸ್: ಮೂವರು ಯಾತ್ರಾರ್ಥಿಗಳು ಸಾವು

ಅಹಮದಾಬಾದ್: ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ವೊಂದು ಕಂಬಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿ ಬಿದ್ದಿದ್ದು, ಮೂವರು ಯಾತ್ರಾರ್ಥಿಗಳು ಸಾವನ್ನಪ್ಪಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. ಖೇಡಾ ಜಿಲ್ಲೆಯಲ್ಲಿ ಈ Read more…

BIG NEWS: ಜನಪದ ಕಲಾವಿದ, ನಟ ಗುರುರಾಜ್ ಹೊಸಕೋಟೆ ಕಾರು ಭೀಕರ ಅಪಘಾತ

ಬಾಗಲಕೋಟೆ: ಜನಪದ ಕಲಾವಿದ, ನಟ ಗುರುರಾಜ್ ಹೊಸಕೋಟೆ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಸೊರಗಾವಿ ಬಳಿ ನಡೆದಿದೆ. ಸದ್ಯ ಗುರುರಾಜ್ ಹೊಸಕೋಟೆ ಪ್ರಾಣಾಪಾಯದಿಂದ Read more…

BREAKING: ಜನಪದ ಕಲಾವಿದ ಗುರುರಾಜ ಹೊಸಕೋಟಿ ಕಾರ್ ಅಪಘಾತ: ಅದೃಷ್ಟವಶಾತ್ ಪಾರು

ಬಾಗಲಕೋಟೆ: ಜನಪದ ಕಲಾವಿದ ಗುರುರಾಜ ಹೊಸಕೋಟಿ ಅವರ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಅವರು ಅಪಾಯದಿಂದ ಪಾರಾಗಿದ್ದಾರೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಸೋರಗಾವಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. Read more…

‘ಬಿಗ್ ಬಾಸ್’ ಖ್ಯಾತಿಯ ನಟಿ ಶುಭಶ್ರೀ ಕಾರು ಅಪಘಾತ

ಹೈದರಾಬಾದ್: ನಟಿ ಹಾಗೂ ಬಿಗ್ ಬಾಸ್ ಖ್ಯಾತಿಯ ಶುಭಶ್ರೀ ಅವರು ಪ್ರಯಾಣಿಸುತ್ತಿದ್ದ ಕಾರು ಭಾನುವಾರ ಬೈಕ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಸ್ವಲ್ಪದರಲ್ಲೇ ಪಾರಾಗಿದ್ದಾರೆ. ನಾಗಾರ್ಜುನ ಸಾಗರದ ಮಾಚೆರ್ಲಾ Read more…

BIG NEWS: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ನಾಲ್ವರ ಸ್ಥಿತಿ ಗಂಭೀರ

ತುಮಕೂರು: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೊನಿಯ ಬಳಿ ವಡ್ಡರಹಳ್ಳಿಯಲ್ಲಿ Read more…

ಬೈಕ್ ಗೆ ಲಾರಿ ಡಿಕ್ಕಿ: ಯುವಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೈಕ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನ ದಾಸರಹಳ್ಳಿ ಮೆಟ್ರೋ ಸೇಷನ್ ಬಳಿ ನಡೆದಿದೆ. ಶೇಷಾದ್ರಿ (23) Read more…

BIG NEWS: ಬೈಕ್-ಲಾರಿ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ವಿಜಯಪುರ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಬಳಿ ನಡೆದಿದೆ. ಮನಗೂಳಿ Read more…

BREAKING: ಟ್ರಕ್-ಟ್ರಾಕ್ಟರ್ ಡಿಕ್ಕಿಯಾಗಿ ಘೋರ ದುರಂತ: ಭೀಕರ ಅಪಘಾತದಲ್ಲಿ 10 ಕಾರ್ಮಿಕರು ಸಾವು

ಲಕ್ನೋ: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಿನ್ನೆ ತಡರಾತ್ರಿ ಟ್ರ್ಯಾಕ್ಟರ್-ಟ್ರೇಲರ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ ಹತ್ತು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಕಚ್ವಾ ಗಡಿ ಬಳಿ ಸಂಭವಿಸಿದ ಅಪಘಾತದಲ್ಲಿ ಇತರ Read more…

ಪಿಕ್ ಅಪ್ ವಾಹನ ಭೀಕರ ಅಪಘಾತ: ಮೂವರು ಮಕ್ಕಳು ಸೇರಿ ಐವರು ದುರ್ಮರಣ

ಹೈದರಾಬಾದ್: ಪಿಕ್ ಅಪ್ ವಾಹನ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ ಮೂವರು ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ಆದಿಲಾಬಾದ್ ನಲ್ಲಿ ನಡೆದಿದೆ. Read more…

ತಡರಾತ್ರಿ ಘೋರ ದುರಂತ: ಎರಡು ಪ್ರತ್ಯೇಕ ಅಪಘಾತಗಳಲ್ಲಿ 8 ಜನ ಸಾವು

ತೆಲಂಗಾಣದ ಆದಿಲಾಬಾದ್ ಮತ್ತು ನಲ್ಗೊಂಡ ಜಿಲ್ಲೆಗಳ ರಸ್ತೆಗಳು ರಕ್ತಸಿಕ್ತವಾಗಿವೆ. ಸೋಮವಾರ ಮಧ್ಯರಾತ್ರಿ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ವಿವರಗಳ ಪ್ರಕಾರ, ಆದಿಲಾಬಾದ್ ಜಿಲ್ಲೆಯ ಗುಡಿಹತ್ನೂರು ಮಂಡಲದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...