alex Certify ಅಪಘಾತ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಕಲಬುರಗಿಯಲ್ಲಿ ಘೋರ ಘಟನೆ : ಶಾಲಾ ಬಸ್ ಹರಿದು ಸ್ಥಳದಲ್ಲೇ 3 ವರ್ಷದ ಬಾಲಕಿ ಸಾವು

ಕಲಬುರಗಿ: ಶಾಲಾ ಬಸ್ ಡಿಕ್ಕಿ ಹೊಡೆದು ಭೀಕರ ಅಪಘಾತದಲ್ಲಿ ಮೂರು ವರ್ಷದ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ. ಖುಷಿ Read more…

BIG NEWS: ಟಿಪ್ಪರ್ ಲಾರಿ-ಬೈಕ್ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

ಬೆಂಗಳೂರು: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದ ಬಿಲ್ಲಿನಕೋಟೆಯಲ್ಲಿ ನಡೆದಿದೆ. ಟಿಪ್ಪರ್ ಲಾರಿ- ಬೈಕ್ Read more…

BREAKING: ತಡರಾತ್ರಿ ಲಾರಿ ಪಲ್ಟಿಯಾಗಿ ಘೋರ ದುರಂತ: ಭೀಕರ ಅಪಘಾತದಲ್ಲಿ 7 ಕೂಲಿ ಕಾರ್ಮಿಕರು ಸ್ಥಳದಲ್ಲೇ ದುರ್ಮರಣ

ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಉಭಯ ಗೋದಾವರಿ ಜಿಲ್ಲೆಗಳನ್ನು Read more…

BIG NEWS: ಭೀಕರ ಬಸ್ ಅಪಘಾತ: ತಾಯಿ-ಮಗಳು ಸ್ಥಳದಲ್ಲೇ ದುರ್ಮರಣ

ತುಮಕೂರು: ಮಗಳನ್ನು ಶಾಲೆಗೆ ಬಿಡಲು ಹೋಗುತ್ತಿದ್ದಾಗ ಬಸ್ ಡಿಕ್ಕಿ ಹೊದೆದು ತಾಯಿ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ರಾಮಶೆಟ್ಟಿಹಳ್ಳಿ ಗ್ರಾಮದ ಬಳಿ Read more…

BIG NEWS: ಗಣೇಶ ಮೂರ್ತಿ ತರಲು ಹೊಗುತ್ತಿದ್ದಾಗ ಭೀಕರ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಎಲ್ಲೆಡೆ ಗಣೇಶ ಚತುರ್ಥಿ ಸಡಗರ ಮನೆ ಮಾಡಿದೆ. ಆದರೆ ಚಿಕ್ಕಮಗಳೂರಿನಲ್ಲಿ ದುರಂತವೊಂದು ಸಂಭವಿಸಿದೆ. ಗಣಪತಿ ಮೂರ್ತಿ ತರಲು ಹೋಗುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ Read more…

BREAKING: ಹಬ್ಬದ ದಿನವೇ ಘೋರ ದುರಂತ: ಮಿನಿ ಟ್ರಕ್ ಗೆ ಬಸ್ ಡಿಕ್ಕಿ: 12 ಮಂದಿ ಸಾವು

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ನ ಆಗ್ರಾ-ಅಲಿಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ಯುಪಿ ರಸ್ತೆಮಾರ್ಗದ ಬಸ್ ಮಿನಿ ಟ್ರಕ್‌ ಗೆ ಡಿಕ್ಕಿ ಹೊಡೆದ ಪರಿಣಾಮ 12 ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 16 Read more…

BIG NEWS: ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಮೇಲೆ ಹರಿದ ಕಾಂಕ್ರಿಟ್ ಮಿಕ್ಸಿಂಗ್ ವಾಹನ; ಸ್ಥಳದಲ್ಲೇ ಸಾವು

ಗದಗ: ಕಾಂಕ್ರಿಟ್ ಮಿಕ್ಸಿಂಗ್ ವಾಹನ ಹರಿದು ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸಾವನ್ನಪ್ಪಿರುವ ಘಟನೆ ಗದಗ ನಗರದ ಭೂಮರೆಡ್ಡಿ ಸರ್ಕಲ್ ನಲ್ಲಿ ನಡೆದಿದೆ. ರಮೇಶ್ ಡಂಬಳ (42) ಮೃತ Read more…

BIG NEWS: ಸಿಎಂ ಕಾರ್ಯಕ್ರಮಕ್ಕೆ ಪತ್ರಕರ್ತರು ತೆರಳುತ್ತಿದ್ದ ವಾಹನ ಬ್ರೇಕ್ ಫೇಲ್: ಭೀಕರ ಅಪಘಾತ; 7 ಜನರಿಗೆ ಗಾಯ

ಹಾಸನ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಎತ್ತಿನಹೊಳೆ ಯೋಜನೆಯ ಮೊದಲ ಹಂತ ಇಂದು ಲೋಕಾರ್ಪಣೆಗೊಳ್ಳುತ್ತಿದ್ದು, ಕಾರ್ಯಕ್ರಮಕ್ಕೆ ಪತ್ರಕರ್ತರನ್ನು ಕರೆದೊಯ್ಯುತ್ತಿದ್ದ ವಾಹನ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ Read more…

BREAKING: ಪಾದಚಾರಿಗಳಿಗೆ ಬೈಕ್ ಡಿಕ್ಕಿ: ಮೂವರು ದುರ್ಮರಣ

ವಿಜಯಪುರ: ಪಾದಚಾರಿಗಳಿಗೆ ಬೈಕ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿಯಲ್ಲಿ ನಡೆದಿದೆ. ಬೈಕ್ ಸವಾರ, ಹಿಂಬದಿ ಸವಾರ, ರಸ್ತೆ ಬದಿ ನಿಂತಿದ್ದ ಯುವಕ Read more…

BREAKING NEWS: ಬಸ್ ಹಾಗೂ ಶಾಲಾ ವಾಹನ ಭೀಕರ ಅಪಘಾತ: ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

ರಾಯಚೂರು: ಸಾರಿಗೆ ಬಸ್ ಹಾಗೂ ಶಾಲಾ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ Read more…

BREAKING: ಬೆಂಗಳೂರಲ್ಲಿ ಭೀಕರ ಅಪಘಾತ: ಬೈಕ್ ಗೆ ಡಿಕ್ಕಿ ಹೊಡೆದು 40 ಅಡಿ ಫ್ಲೈಓವರ್ ನಿಂದ ಬಿದ್ದ ಕಾರ್: ಐವರಿಗೆ ಗಂಭೀರ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ನಸುಕಿನ ಜಾವ ಭೀಕರ ಅಪಘಾತ ಸಂಭವಿಸಿದೆ. ಫ್ಲೈಓವರ್ ಮೇಲೆ ಬೈಕ್ ಗೆ ಗುದ್ದಿದ ಕಾರ್ ಫ್ಲೈಓವರ್ ನಿಂದ ಕೆಳಗೆ ಬಿದ್ದು ಅಪಘಾತ ಸಂಭವಿಸಿದೆ. ಕಾರ್ ನಲ್ಲಿದ್ದ Read more…

BREAKING NEWS: ಭೀಕರ ಅಪಘಾತ: ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ

ಕೊಪ್ಪಳ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೆಕೊಪ್ಪ ಗ್ರಾಮದಲ್ಲಿ ನಡೆದಿದೆ. Read more…

BREAKING NEWS: ರಿವರ್ಸ್ ಬರುತ್ತಿದ್ದ ಲಾರಿಗೆ ಬೈಕ್ ಡಿಕ್ಕಿ: ಮಗ ಸ್ಥಳದಲ್ಲೇ ಸಾವು; ತಾಯಿ ಸ್ಥಿತಿ ಗಂಭೀರ

ಬೆಂಗಳೂರು: ರಿವರ್ಸ್ ಬರುತ್ತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ದಾಬಸ್ ಪೇಟೆ ಬಳಿ ನಡೆದಿದೆ. ಲಾರಿಗೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮಗ ಸಾವನ್ನಪ್ಪಿದ್ದು, Read more…

BREAKING NEWS: ಆಟೋ-ಕ್ಯಾಂಟರ್ ಭೀಕರ ಅಪಘಾತ: ಇಬ್ಬರು ಮಹಿಳೆಯರು ಸ್ಥಳದಲ್ಲೇ ದುರ್ಮರಣ

ರಾಣೆಬೆನ್ನೂರು: ಆಟೋ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಟೋಲ್ Read more…

BREAKING NEWS: ಬೆಂಗಳೂರಿನಲ್ಲಿ ಲಾರಿ ಡಿಕ್ಕಿ: ಸೈಕಲ್ ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಲಾರಿ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಚಾಲುಕ್ಯ ಸರ್ಕಲ್ ನಲ್ಲಿ ನಡೆದಿದೆ. ರಾಜಸ್ಥಾನ ಮೂಲದ ಸೈಕಲ್ ಸವಾರ ಮೃತ Read more…

ಸ್ಕೂಲ್ ಬಸ್ ಗೆ ಲಾರಿ ಡಿಕ್ಕಿ: 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಚಿಕ್ಕಬಳ್ಳಾಪುರ: ಶಾಲಾ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 44ರ ಪೂಲವಾರಪಲ್ಲಿ ಕ್ರಾಸ್ Read more…

KSRTC ಬಸ್-ಕಾರು ಭೀಕರ ಅಪಘಾತ: ಐವರ ಸ್ಥಿತಿ ಗಂಭೀರ

ಮಂಡ್ಯ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ದಿಯಲ್ಲಿ ನಡೆದಿದೆ. ಮದ್ದೂರು-ಮಳವಳ್ಳಿ ರಸ್ತೆಯಲ್ಲಿ Read more…

BREAKING: ತಡರಾತ್ರಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರ ದುರ್ಮರಣ

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಹಿರೇಸೂರು ಗ್ರಾಮದ ಬಳಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮೃತರು ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾಗಿದ್ದಾರೆ. ಜಾಫರ್ Read more…

ʼರೀಲ್ಸ್ʼ ಮಾಡುವಾಗ ರೈಲಿನಿಂದ ಕೆಳಗೆ ಬಿದ್ದ ಮೊಬೈಲ್; ಆತುರದಲ್ಲಿ ಕೆಳಗೆ ಜಿಗಿದ ಯುವಕ

ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕೊಳ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಈಗ ಮತ್ತೊಬ್ಬ ಯುವಕ ತನ್ನ ಕೈಕಾಲು ಮುರಿದುಕೊಂಡಿದ್ದಾನೆ. ಘಟನೆ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದಿದೆ. ಚಲಿಸುತ್ತಿರುವ ರೈಲಿನಲ್ಲಿ ರೀಲ್‌ ಮಾಡುವಾಗ Read more…

Video: ‘ಆಯಸ್ಸು’ ಗಟ್ಟಿಯಿದ್ದರೆ ಕಲ್ಲು ಬಂಡೆ ಬಿದ್ದರೂ ಏನೂ ಆಗದು ಎಂಬುದಕ್ಕೆ ಇಲ್ಲಿದೆ ಸಾಕ್ಷಿ…! ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದೆ ‘ಮಗು’

ಮನುಷ್ಯರ ಆಯಸ್ಸು ಗಟ್ಟಿ ಇದ್ದರೆ ತಲೆ ಮೇಲೆ ಕಲ್ಲು ಬಂಡೆ ಬಿದ್ದರೂ ಏನೂ ಆಗದು ಎಂಬ ಮಾತಿದೆ. ಇದಕ್ಕೆ ಪುಷ್ಟಿ ನೀಡುವಂತಹ ಹಲವು ಘಟನೆಗಳು ನಡೆದಿದ್ದು, ಅಂತಹ ಪ್ರಕರಣಗಳ Read more…

ಸಚಿವರ ಬೆಂಗಾವಲು ವಾಹನ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ದುರ್ಮರಣ; ಐವರ ಸ್ಥಿತಿ ಗಂಭೀರ

ಸಚಿವರ ಬೆಂಗಾವಲು ವಾಹನ ಭೀಕರ ಅಪಘಾತಕ್ಕೀಡಾಗಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ. ಜಾರ್ಖಂಡ್ ಸಚಿವ ಚಂಪೈ ಸೊರೆನ್ ಅವರ ಎಸ್ಕಾರ್ಟ್ ವಾಹನ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ Read more…

Shocking Video: 2 ಗುಂಪುಗಳ ನಡುವೆ ಘರ್ಷಣೆ; ಹಾಡಹಗಲೇ ಕಾರುಗಳ ಮುಖಾಮುಖಿ ‘ಡಿಕ್ಕಿ’

ಬಹಳ ಕಾಲದಿಂದ ಎರಡು ಗುಂಪುಗಳ ನಡುವೆ ಇದ್ದ ಕಾಳಗ ಹಾಡಹಗಲೇ ನಡು ರಸ್ತೆಯಲ್ಲಿ ಪ್ರಕಟವಾಗಿದೆ. ನಿಂತಿದ್ದ ಕಾರಿಗೆ ಮತ್ತೊಂದು ಕಾರಿನಲ್ಲಿ ಬಂದ ಎದುರಾಳಿ ಗುಂಪು ಹಿಂದಿನಿಂದ ಡಿಕ್ಕಿ ಹೊಡೆದಿದ್ದು, Read more…

BREAKING NEWS: ಟ್ರಕ್-ಕಾರು ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ದುರ್ಮರಣ

ಆಗ್ರಾ: ಚಾಲಕನ ನಿಯಂತ್ರಣ ತಪ್ಪಿದ ಕಾರು ನಿಂತಿದ್ದ ಟ್ರಕ್ ಗೆ ಡಿಕಿ ಹೊಡೆದ ಪರಿಣಾಮ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಆಗ್ರಾ-ಕಾನ್ಪುರ ಹೆದ್ದಾರಿಯಲ್ಲಿ ನಡೆದಿದೆ. ಇಟಾವಾ Read more…

BREAKING: ಟ್ಯಾಕ್ಸಿಗೆ ಹಿಂದಿನಿಂದ ಟ್ರಕ್ ಡಿಕ್ಕಿ: ಐವರು ಸಾವು

ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ಟ್ರಕ್ ಹಿಂಬದಿಯಿಂದ ಟ್ಯಾಕ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, 6 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕದರಿ ಬಳಿಯ NH-39 ಹೆದ್ದಾರಿಯಲ್ಲಿ Read more…

BREAKING: ಅಪಘಾತದಲ್ಲಿ ಗಾಯಗೊಂಡಿದ್ದ ಉದ್ಯಮಿ ಸಾವು

ಮೈಸೂರು: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉದ್ಯಮಿ ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆ ಹುಣಸೂರಿನ ಉದ್ಯಮಿ ಮೋಹನ್ ದಾಸ್(53) ಮೃತಪಟ್ಟವರು ಅವರು ಹುಣಸೂರಿನ ಕಲ್ಕುಣಿಕೆಯ ಹೌಸಿಂಗ್ ಬೋರ್ಡ್ ನಿವಾಸಿಯಾಗಿದ್ದಾರೆ. ಆಗಸ್ಟ್ 18ರಂದು Read more…

BREAKING: ಪಿಕಪ್ ವ್ಯಾನ್ –ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ 10 ಜನ ಸಾವು

ಉತ್ತರ ಪ್ರದೇಶದ ಬುಲಂದ್‌ ಶಹರ್ ಜಿಲ್ಲೆಯಲ್ಲಿ ಬಸ್‌ ಗೆ ಪಿಕಪ್ ವ್ಯಾನ್ ಡಿಕ್ಕಿಯಾಗಿ 10 ಜನ ಸಾವು ಕಂಡಿದ್ದು, 27 ಮಂದಿ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಬುಲಂದ್‌ ಶಹರ್ Read more…

ಸೈಕಲ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಮರ್ಸಿಡಿಸ್ ಕಾರ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಸೈಕಲ್ ನಲ್ಲಿ ಹೋಗುತ್ತಿದ್ದ 35 ವರ್ಷದ ವ್ಯಕ್ತಿಗೆ ಐಷಾರಾಮಿ ಮರ್ಸಿಡಿಸ್ ಕಾರು ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರ ರಾಜಧಾನಿ Read more…

‘ಓವರ್ ಟೇಕ್’ ಅಪಘಾತ: ಹೆಚ್ಚಿನ ಪರಿಹಾರ ನಿರಾಕರಿಸುವಂತಿಲ್ಲ; ‘ಸುಪ್ರೀಂ ಕೋರ್ಟ್’ ಮಹತ್ವದ ತೀರ್ಪು

ನವದೆಹಲಿ: ಓವರ್ ಟೇಕ್ ಮಾಡಿ ಅಪಘಾತಕ್ಕೀಡಾಗಿ ಮೃತಪಟ್ಟ ಪ್ರಕರಣದಲ್ಲಿ ಹೆಚ್ಚಿನ ಪರಿಹಾರ ನೀಡಲು ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ದೇಶದ ರಸ್ತೆಗಳಲ್ಲಿ ಓವರ್ ಟೇಕ್ ದೈನಂದಿನ Read more…

BREAKING NEWS: ಎರಡು ಸರ್ಕಾರಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಹಾವೇರಿ: ಎರಡು ಸರ್ಕಾರಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ಸವಣೂರಿನ Read more…

BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ನಾಲ್ವರು ಸಾವು

ಗದಗ: ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ ಘಟನೆ ಕೊಣ್ಣೂರ ಹೊರವಲಯದಲ್ಲಿ ನಡೆದಿದೆ. ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಗದಗ ಜಿಲ್ಲೆ, ನರಗುಂದ ತಾಲೂಕಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...