alex Certify ಅಮಾನತು | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ; CPI ಸಸ್ಪೆಂಡ್

ಬಾಗಲಕೋಟೆ: ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾದಾಮಿ ಪೊಲೀಸ್ ಠಾಣೆ ಸಿಪಿಐ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಕರೆಪ್ಪ ಬನ್ನೆ ಸಸ್ಪೆಂಡ್ ಆಗಿರುವ Read more…

ಸಿದ್ಧರಾಮಯ್ಯ ಹೇಳಿಕೆ ವಿರುದ್ಧ ಪೋಸ್ಟ್ ಹಾಕಿದ್ದ ಪೊಲೀಸ್ ಸಸ್ಪೆಂಡ್

ಸಿದ್ದರಾಮಯ್ಯ ಹೇಳಿಕೆ ವಿರೋಧಿಸಿ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಪೊಲೀಸ್ ಕಾನ್ಸ್ಟೇಬಲ್ ಸಸ್ಪೆಂಡ್ ಮಾಡಲಾಗಿದೆ. ವಿಜಯಪುರ ಗ್ರಾಮಾಂತರ ಠಾಣೆ ಪೊಲೀಸ್ ಕಾನ್ಸ್ಟೇಬಲ್ ರಾಜಶೇಖರ ಅವರನ್ನು ಅಮಾನತು ಮಾಡಲಾಗಿದೆ. ಬಿಜೆಪಿಯವರ Read more…

BIG NEWS: ಡಬಲ್ ಮರ್ಡರ್ ಪ್ರಕರಣ; ಇಬ್ಬರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

ಬೆಳಗಾವಿ: ಬೆಳಗಾವಿ ಜಿಲ್ಲೆಯ ಸುಳೇಭಾವಿ ಗ್ರಾಮದಲ್ಲಿ ನಡೆದಿದ್ದ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಮಾರಿಹಾಳ ಠಾಣೆಯ ಹೆಡ್ Read more…

ಜೂನಿಯರ್ ಗೆ Ragging: 10 ವಿದ್ಯಾರ್ಥಿಗಳಿಗೆ ಬಿಗ್ ಶಾಕ್

ಕೋಝಿಕ್ಕೋಡ್: ಕಾಸರಗೋಡಿನ ಅಂಗಡಿಮುಗರ್ ಜಿ.ಹೆಚ್‌.ಎಸ್‌.ಎಸ್‌.ನ ಕೆಲವು ಹಿರಿಯ ಶಾಲಾ ವಿದ್ಯಾರ್ಥಿಗಳು ತಮ್ಮ ಜೂನಿಯರ್ ವಿದ್ಯಾರ್ಥಿಯೊಬ್ಬನನ್ನು ರ್ಯಾಗಿಂಗ್ ಮಾಡಿದ್ದು, ಹೇಳಿದಂತೆ ಕೇಳದಿದ್ದರೆ ದೈಹಿಕ ಹಿಂಸೆ ನೀಡುವುದಾಗಿ ಬೆದರಿಕೆ ಹಾಕಿರುವ ಆಘಾತಕಾರಿ Read more…

ಬಸ್ ನಲ್ಲಿ ವಿಡಿಯೋ ರೆಕಾರ್ಡ್ ಮಾಡಿದ್ದ ಮಹಿಳಾ ಕಂಡಕ್ಟರ್ ‘ಸಸ್ಪೆಂಡ್’

ಚಾಲಕನ ಸೀಟಿನಲ್ಲಿ ಕುಳಿತು ಅದರ ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದ ಮಹಿಳಾ ಕಂಡಕ್ಟರ್ ರನ್ನು ಸಸ್ಪೆಂಡ್ ಮಾಡಲಾಗಿದೆ. ಅಮಾನತುಗೊಂಡ ಕಂಡಕ್ಟರ್ ಮಹಾರಾಷ್ಟ್ರ ರಾಜ್ಯ ರಸ್ತೆ Read more…

ದೂರು ಕೊಡಲು ಬಂದ ವ್ಯಕ್ತಿಯ ಮಗಳನ್ನು ಸೆಕ್ಸ್ ಗೆ ಕರೆದ ಪೊಲೀಸ್

ಹೊಸಪೇಟೆ: ಪೊಲೀಸ್ ಠಾಣೆಗೆ ದೂರು ನೀಡಲು ಬಂದ ವ್ಯಕ್ತಿಯ ಮಗಳೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕ್ರಿಯೆಗೆ ಸಹಕರಿಸಿದರೆ ಪ್ರಕರಣ ನಿಮ್ಮ ಪರವಾಗಿ ಮಾಡುತ್ತೇನೆ ಎಂದು ಪೊಲೀಸ್ ಬಲವಂತ ಮಾಡಿದ್ದು, Read more…

BIG NEWS: FDA ಕೆಲಸ ಕೊಡಿಸುವುದಾಗಿ ವಂಚನೆ; ಲೇಡಿ PSI ಅಶ್ವಿನಿ ಸಸ್ಪೆಂಡ್

ಮೈಸೂರು: ಎಫ್ ಡಿ ಎ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದ ಲೇಡಿ ಪಿ ಎಸ್ ಐ ಅಶ್ವಿನಿಯನ್ನು ಅಮಾನತುಗೊಳಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ Read more…

SHOCKING: ಶಾಲೆಯನ್ನೇ ಬಾರ್ ಮಾಡಿಕೊಂಡ ಶಿಕ್ಷಕಿ: ಫುಲ್ ಟೈಟಾಗಿ ಪಾಠ ಮಾಡ್ತಿದ್ದ ಶಿಕ್ಷಕಿ ಸೇರಿ ಇಬ್ಬರು ಸಸ್ಪೆಂಡ್

ತುಮಕೂರು: ತುಮಕೂರು ಜಿಲ್ಲೆಯ ಗಳಿಗೇನಹಳ್ಳಿ ಕ್ಲಸ್ಟರ್ ವ್ಯಾಪ್ತಿಯ ಚಿಕ್ಕಸಾರಂಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶಾಲೆಯಲ್ಲಿಯೇ ಮದ್ಯ ಸೇವಿಸಿ ಮಕ್ಕಳಿಗೆ ಪಾಠ ಮಾಡುತ್ತಿದ್ದ ಆರೋಪದ ಮೇಲೆ Read more…

ಗಣಪತಿ ಹೆಸರಲ್ಲಿ ಸಿಬ್ಬಂದಿಯಿಂದಲೇ ಸುಲಿಗೆ: ಅಧಿಕಾರಿ ಸಸ್ಪೆಂಡ್

ಬೆಂಗಳೂರು: ಬಿಎಂಟಿಸಿ ಡಿಪೋ 21ರ ಸಹಾಯಕ ಸಂಚಾರ ಅಧೀಕ್ಷಕ ಅಮಾನತುಗೊಂಡಿದ್ದಾರೆ. ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಬಿಎಂಟಿಸಿ ಸಹಾಯಕ ಸಂಚಾರ ಅಧೀಕ್ಷಕ ಬಿಎಂಟಿಸಿ ಡಿಪೋದಲ್ಲಿ ಗಣೇಶ Read more…

ಮರ್ಡರ್ ಕೇಸ್ ಭೇದಿಸಲು ‘ಆಧ್ಯಾತ್ಮಿಕ ಗುರು’ ಸಹಾಯ ಕೇಳಿದ ಪೊಲೀಸ್‌‌ ಸಸ್ಪೆಂಡ್

ಕೊಲೆ ಪ್ರಕರಣವನ್ನು ಪರಿಹರಿಸಲು ಒಬ್ಬ ಧರ್ಮಗುರು ವಿನಿಂದ ‘ಮಾರ್ಗದರ್ಶನ’ ಕೋರಿದ ಪೊಲೀಸ್ ಅಧಿಕಾರಿ ಸೇವೆಯಿಂದ ಅಮಾನತಗೊಂಡಿದ್ದಾರೆ. ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯ ಎಎಸ್‌ಐ ಅಶೋಕ್ ಶರ್ಮಾ 17 ವರ್ಷದ ಬಾಲಕಿಯ Read more…

ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ ಅಮಾನತು

ನವದೆಹಲಿ: ಜಾಗತಿಕ ಫುಟ್‌ ಬಾಲ್ ಆಡಳಿತ ಮಂಡಳಿ -FIFA ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್(AIFF) ಅನ್ನು ಸೋಮವಾರ ಅಮಾನತುಗೊಳಿಸಿದೆ. ಮೂರನೇ ವ್ಯಕ್ತಿಗಳ ಅನಗತ್ಯ ಪ್ರಭಾವ ಉಂಟಾಗಿದೆ. ಇದು FIFA Read more…

ಹಳೆ ದ್ವೇಷದಿಂದ ವ್ಯಕ್ತಿ ಮೇಲೆ ಹಲ್ಲೆ ಮಾಡಿದ ಪಿಎಸ್ಐ ಸಸ್ಪೆಂಡ್

ಬಳ್ಳಾರಿ: ಹಳೆ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದ ಪಿಎಸ್ಐ ಅಮಾನತುಗೊಂಡಿದ್ದಾರೆ. ಕುರುಗೋಡು ಠಾಣೆ ಪಿಎಸ್ಐ ಕೆ.ಹೆಚ್. ಮಣಿಕಂಠ ಅವರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಸೈದುಲು ಅಡಾವತ್ Read more…

BREAKING NEWS: ಕಾಂಗ್ರೆಸ್ ಪಕ್ಷದಿಂದ ಮೂವರು ಶಾಸಕರು ಸಸ್ಪೆಂಡ್: ಭಾರೀ ಹಣದೊಂದಿಗೆ ಸಿಕ್ಕಿಬಿದ್ದು ಬಂಧಿತರಾಗಿದ್ದರು

ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದ ಹಣದೊಂದಿಗೆ ಬಂಧಿತರಾಗಿದ್ದ ಜಾರ್ಖಂಡ್‌ ನ ಮೂವರು ಶಾಸಕರನ್ನು ಕಾಂಗ್ರೆಸ್ ಅಮಾನತು ಮಾಡಿದೆ. ಶನಿವಾರ ಮೂವರು ಶಾಸಕರನ್ನು ಬಂಧಿಸಲಾಗಿತ್ತು. ಜಮ್ತಾರಾ ಶಾಸಕ ಇರ್ಫಾನ್ ಅನ್ಸಾರಿ, Read more…

BIG NEWS: ರಾಜ್ಯಸಭೆಯಿಂದ ಮತ್ತೆ ಮೂವರು ಸಂಸದರ ಅಮಾನತು

ನವದೆಹಲಿ: ಸಂಸತ್ ಮುಂಗಾರು ಅಧಿವೇಶನ ಆರಂಭವಾಗಿ 9 ದಿನಗಳು ಕಳೆಯುತ್ತಿದ್ದರು ವಿಪಕ್ಷ ಸದಸ್ಯರು ಸುಗಮ ಕಲಾಪಕ್ಕೆ ಅವಕಾಶ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಇದೀಗ ರಾಜ್ಯಸಭೆ ಕಲಾಪದಿಂದ Read more…

BIG NEWS: ರಾಜ್ಯಸಭೆಯ 19 ಸಂಸದರು ಅಮಾನತು

ನವದೆಹಲಿ: ನಿನ್ನೆಯಷ್ಟೇ ಲೋಕಸಭೆಯಲ್ಲಿ ನಾಲ್ವರು ಸಂಸದರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಇಂದು ರಾಜ್ಯಸಭೆಯ 19 ಸಂಸದರನ್ನು ಅಮಾನತುಗೊಳಿಸಿ ಡೆಪ್ಯುಟಿ ಸ್ಪೀಕರ್ ಆದೇಶ ಹೊರಡಿಸಿದ್ದಾರೆ. ಜಿ ಎಸ್ ಟಿ Read more…

BIG NEWS: ಕಳಪೆ ಕಾಮಗಾರಿ; ಬಿಬಿಎಂಪಿ ಇಬ್ಬರು ಎಂಜಿನಿಯರ್ ಗಳು ಸಸ್ಪೆಂಡ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯ ಪ್ರವಾಸಕ್ಕೆ ಭೇಟಿ ನೀಡಿದ್ದ ವೇಳೆ ಬೆಂಗಳೂರಿನಲ್ಲಿ 23 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿದ್ದ ರಸ್ತೆ ಕಳಪೆ ಕಾಮಗಾರಿ ಹಿನ್ನೆಲೆಯಲ್ಲಿ ಬಿಬಿಎಂಪಿಯ ಇಬ್ಬರು ಎಂಜಿನಿಯರ್ Read more…

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಸಹ ಪ್ರಾಧ್ಯಾಪಕ ಸಸ್ಪೆಂಡ್

ಶಿವಮೊಗ್ಗ: ವೈದ್ಯಕೀಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಾಮಾನ್ಯ ಶಸ್ತ್ರ ಚಿಕಿತ್ಸಾ ವಿಭಾಗದ ಸಹಪ್ರಾಧ್ಯಾಪಕನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ವೈದ್ಯಕೀಯ Read more…

BREAKING NEWS: ರಾಸಲೀಲೆ ವಿಡಿಯೋ ವೈರಲ್: ಗೋವಾದಲ್ಲಿ ವಿಕೃತ ಕಾಮುಕ ಶಿಕ್ಷಕ ಅರೆಸ್ಟ್

ಕೊಪ್ಪಳ: ಕೊಪ್ಪಳ ಜಿಲ್ಲೆ ಕಾರಟಗಿ ಪೊಲೀಸರು ಕಾಮುಕ ಶಿಕ್ಷಕನನ್ನು ಬಂಧಿಸಿದ್ದಾರೆ. ಮಕ್ಕಳ ಗುಪ್ತಾಂಗ ಅಳತೆ ಮಾಡುವ ಮೂಲಕ ವಿಕೃತಿ ಮೆರೆದಿದ್ದ ಶಿಕ್ಷಕ, ಟ್ಯಷನ್ ಹೇಳಿಕೊಡುವುದಾಗಿ ಮತ್ತು ಸರ್ಕಾರಿ ಸೌಲಬ್ಯ Read more…

ವಿದ್ಯಾರ್ಥಿನಿ ತಾಯಿಗೆ ಲೈಂಗಿಕ ಕ್ರಿಯೆಗೆ ಸಹಕರಿಸಲು ಒತ್ತಾಯಿಸಿದ ಶಿಕ್ಷಕ ಸಸ್ಪೆಂಡ್

ಕೊಪ್ಪಳ: ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಸಿಂಗಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕನ ಕರ್ಮಕಾಂಡ ಬಯಲಾಗುತ್ತಿದ್ದಂತೆ ಸಸ್ಪೆಂಡ್ ಮಾಡಲಾಗಿದೆ. ಮಹಮ್ಮದ್ ಅಜರುದ್ದೀನ್ ವಿರುದ್ಧ ಕಾರಟಗಿ ಪೊಲೀಸ್ ಠಾಣೆಯಲ್ಲಿ Read more…

BIG NEWS: ವಾಹನ ನಿಲ್ಲಿಸಿ ಅಕ್ರಮವಾಗಿ ಹಣ ಸಂಗ್ರಹ; ASI – ಹೆಡ್ ಕಾನ್ಸ್ ಟೇಬಲ್ ಸಸ್ಪೆಂಡ್

ಬೆಂಗಳೂರು: ಹಲಸೂರು ಗೇಟ್ ಬಳಿ ತಪಾಸಣೆ ನೆಪದಲ್ಲಿ ಹೊರ ರಾಜ್ಯದ ವಾಹನಗಳನ್ನು ನಿಲ್ಲಿಸಿ ಅಕ್ರಮವಾಗಿ ಹಣ ಸಂಗ್ರಹಿಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಎ ಎಸ್ ಐ ಹಾಗೂ ಹೆಡ್ ಕಾನ್ಸ್ Read more…

BIG NEWS: ಹಿಜಾಬ್ ಧರಿಸಿ ಕಾಲೇಜಿಗೆ ಬಂದ 6 ವಿದ್ಯಾರ್ಥಿನಿಯರು ಸಸ್ಪೆಂಡ್

ಮಂಗಳೂರು: ರಾಜ್ಯದಲ್ಲಿ ಮತ್ತೆ ಹಿಜಾಬ್ ವಿವಾದ ಆರಂಭವಾಗಿದ್ದು, ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದ 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿರುವ ಘಟನೆ ಉಪ್ಪಿನಂಗಡಿ ಸರ್ಕಾರಿ ಕಾಲೇಜಿನಲ್ಲಿ ನಡೆದಿದೆ. ಹಿಜಾಬ್ ಧರಿಸಿ ಕಾಲೇಜಿಗೆ Read more…

BIG NEWS: ಹಿಜಾಬ್ ಧರಿಸಿ ಕಾಲೇಜಿಗೆ ಬಂದ 6 ವಿದ್ಯಾರ್ಥಿನಿಯರು ಅಮಾನತು

ಮಂಗಳೂರು: ಸೂಚನೆ ಬಳಿಕವೂ ಹಿಜಾಬ್ ಧರಿಸಿ ಬಂದಿದ್ದ 6 ವಿದ್ಯಾರ್ಥಿನಿಯರನ್ನು ದಕ್ಷಿಣ ಕನ್ನಡದ ಉಪ್ಪಿನಂಗಡಿ ಸರ್ಕಾರಿ ಕಾಲೇಜಿನ ಆಡಳಿತ ಮಂಡಳಿ ಅಮಾನತು ಮಾಡಿದೆ. ಹಿಜಾಬ್ ವಿವಾದವನ್ನು ತಣ್ಣಗಾಗಿಸುವ ನಿಟ್ಟಿನಲ್ಲಿ Read more…

Shocking: ಕಠಿಣ ನಿರ್ಬಂಧದ ನಡುವೆಯೂ ಮದ್ಯ ಸೇವಿಸಿ ಸಿಕ್ಕಿಬಿದ್ದಿದ್ದಾರೆ ಪೈಲಟ್ ಗಳು

ಈ ವರ್ಷದ ಜನವರಿ 1 ರಿಂದ ಏಪ್ರಿಲ್ 30 ರ ವರೆಗಿನ ಅವಧಿಯಲ್ಲಿ ಮದ್ಯಪಾನ ಪತ್ತೆ ತಪಾಸಣೆಯಲ್ಲಿ ಎರಡು ಬಾರಿ ವಿಫಲರಾದ ದೇಶದ 9 ಪೈಲಟ್ ಗಳು ಮತ್ತು Read more…

BIG NEWS: ಪಿಎಸ್‌ಐ ಪರೀಕ್ಷಾ ಅಕ್ರಮ; 11 ಪೊಲೀಸ್ ಸಿಬ್ಬಂದಿಗಳು ಸಸ್ಪೆಂಡ್

ಕಲಬುರ್ಗಿ: ಪಿಎಸ್ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿಯ 11 ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಕಲಬುರ್ಗಿಯ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯದಲ್ಲಿ ಭಾಗಿಯಾಗಿದ್ದ ಸ್ಟೇಷನ್ ಬಜಾರ್ Read more…

BIG NEWS: PSI ನೇಮಕಾತಿ ಲಿಸ್ಟ್ ನಲ್ಲಿದ್ದ ಕಾನ್ಸ್ ಟೇಬಲ್ ಸಸ್ಪೆಂಡ್

ಬೆಂಗಳೂರು: 545 ಪಿಎಸ್ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಕಾನ್ಸ್ ಟೇಬಲ್ ಓರ್ವರನ್ನು ಅಮಾನತುಗೊಳಿಸಲಾಗಿದೆ. ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಆಯ್ಕೆಯಾಗಿದ್ದ ವಿವೇಕನಗರ ಠಾಣೆ ಕಾನ್ಸ್ ಟೇಬಲ್ ಕರಿಬಸವನಗೌಡ Read more…

ಪಿಎಸ್ಐ ನೇಮಕಾತಿ ಅಕ್ರಮ: ಮತ್ತಿಬ್ಬರ ತಲೆದಂಡ

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ಆರೋಪದ ಮೇಲೆ ಮತ್ತಿಬ್ಬರನ್ನು ಅಮಾನತುಗೊಳಿಸಲಾಗಿದೆ. ಕಲಬುರ್ಗಿ ಬೆರಳಚ್ಚು ವಿಭಾಗದ ಡಿವೈಎಸ್ಪಿ ಆರ್.ಆರ್. ಹೊಸಮನಿ ಮತ್ತು ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ದಿಲೀಪ್ Read more…

BREAKING: ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಕ್ರಮ: ಪ್ರೊ. ಹೆಚ್. ನಾಗರಾಜ್ ಅಮಾನತು

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸೇವೆಯಿಂದ ಪ್ರೊಫೆಸರ್ ಹೆಚ್. ನಾಗರಾಜ್ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅಕ್ರಮ ಎಸಗಿದ್ದ ಹಿನ್ನಲೆಯಲ್ಲಿ ಪ್ರೊ. Read more…

BIG NEWS: ಸಸ್ಪೆಂಡ್ ಆಗಿದ್ದ ಗ್ರಾಮ ಪಂಚಾಯತ್ PDO ಆತ್ಮಹತ್ಯೆ

ಬೆಂಗಳೂರು: ಕೆಲ ದಿನಗಳ ಹಿಂದೆ ಅಮಾನತುಗೊಂಡಿದ್ದ ಬೈರಮಂಗಲ ಗ್ರಾಮ ಪಂಚಾಯತ್ ಪಿಡಿಒ ರವಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಕ್ರಮ ಈ-ಖಾತೆ ಆರೋಪದಲ್ಲಿ ರವಿ ಅವರನ್ನು ಅಮಾನತು ಮಾಡಲಾಗಿತ್ತು. ಜಿಲ್ಲಾ ಪಂಚಾಯತ್ Read more…

ಮನವಿ ಮಾಡಲು ಬಂದ ಮಹಿಳೆ‌ ಬಳಿ ಠಾಣೆಯಲ್ಲೇ ಮಸಾಜ್‌ ಮಾಡಿಸಿಕೊಂಡ ಪೊಲೀಸ್ ಅಧಿಕಾರಿ…!

ಪ್ರಕರಣವೊಂದರಲ್ಲಿ ಜೈಲು ಪಾಲಾಗಿದ್ದ ಮಗನನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಲು ಬಂದ ಮಹಿಳೆಯಿಂದ ಮಸಾಜ್ ಮಾಡಿಸಿಕೊಂಡ ಪೊಲೀಸ್ ಅಧಿಕಾರಿಗೆ ಅಮಾನತಿನ ಶಿಕ್ಷೆಯಾಗಿದೆ. ಬಿಹಾರದ ಸಹಾರ್ಸಾ ಜಿಲ್ಲೆಯ ನೌಹಟ್ಟಾ ಪೊಲೀಸ್ Read more…

ಪುಟ್ಟ ಬಾಲಕನಿಗೆ ಮನಬಂದಂತೆ ಥಳಿಸಿದ ಪೊಲೀಸ್ ಸಸ್ಪೆಂಡ್

13 ವರ್ಷದ ಮಗುವಿಗೆ ಮನಬಂದಂತೆ ಥಳಿಸಿದ ಹಿನ್ನೆಲೆಯಲ್ಲಿ ಪೊಲೀಸ್​ ಸಿಬ್ಬಂದಿಯನ್ನು ಅಮಾನತುಗೊಳಿಸಿದ ಘಟನೆಯು ಗುಜರಾತ್​​ನ ವಡೋದರಾದಲ್ಲಿ ಶನಿವಾರ ನಡೆದಿದೆ . ವಡೋದರಾದ ನಂದೇಸರಿ ಮಾರುಕಟ್ಟೆಯಲ್ಲಿ ಈ ಘಟನೆ ಸಂಭವಿಸಿದ್ದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...