alex Certify ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೈಟೆಕ್ ವೇಶ್ಯಾವಾಟಿಕೆ: ಗೂಂಡಾ ಕಾಯ್ದೆಯಡಿ ಆರೋಪಿ ಅರೆಸ್ಟ್

ಬೆಂಗಳೂರು: ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅನಿಲ್ ಕುಮಾರ್ ರೆಡ್ಡಿ ಬಂಧಿತ ಆರೋಪಿ. ಈತ ಸ್ಪಾಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ. ಆರೋಪಿ Read more…

BREAKING: ಸಲ್ಮಾನ್ ಖಾನ್ ಆಪ್ತ ಬಾಬಾ ಸಿದ್ದಿಕ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶೂಟರ್ ಶಿವ ಅರೆಸ್ಟ್

ಮುಂಬೈ: ಮಹತ್ವದ ಬೆಳವಣಿಗೆಯಲ್ಲಿ ಉತ್ತರ ಪ್ರದೇಶ ಪೊಲೀಸರು ಮತ್ತು ಮುಂಬೈ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಾಬಾ ಸಿದ್ದಿಕ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶೂಟರ್ ಶಿವಕುಮಾರ್ ಅಲಿಯಾಸ್ Read more…

BREAKING: ಬಾಬಾ ಸಿದ್ದಿಕ್ ಹತ್ಯೆ ಪ್ರಕರಣ: ಮತ್ತೆ ಐವರು ಆರೋಪಿಗಳು ಅರೆಸ್ಟ್

ಮುಂಬೈ: ಮುಂಬೈ ಪೊಲೀಸರು ಶುಕ್ರವಾರ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಹತ್ಯೆಗೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ನಿರ್ದಿಷ್ಟ ಮಾಹಿತಿಯ Read more…

BREAKING: ಸರ್ಕಾರಿ ನೌಕರಿ, ಕಾಮಗಾರಿ ಗುತ್ತಿಗೆ ಕೆಲಸ ಕೊಡಿಸುವುದಾಗಿ ವಂಚನೆ; ಶಾಸಕ ಅಜಯ್ ಸಿಂಗ್ ಮಾಜಿ ಆಪ್ತ ಸಹಾಯಕ ಅರೆಸ್ಟ್

ಕಲಬುರ್ಗಿ: ಸರ್ಕಾರಿ ನೌಕರಿ, ಕಾಮಗಾರಿ ಗುತ್ತಿಗೆ ಕೆಲಸ ಕೊಡಿಸುವುದಾಗಿ ವಂಚಿಸಿದ ಆರೋಪದಲ್ಲಿ ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಮಾಜಿ ಆಪ್ತ ಸಹಾಯಕನನ್ನು ಪೊಲೀಸರು ಬಂಧಿಸಿದ್ದಾರೆ. ಪರಶುರಾಮ್ ಬಂಧಿತ ಆರೋಪಿ. Read more…

BIG NEWS: ಪೊಲೀಸ್ ಠಾಣೆಯಲ್ಲಿಯೇ ಕಳ್ಳತನ; ಬೀರುವಿನಲ್ಲಿದ್ದ 5.63 ಲಕ್ಷ ಹಣ ನಾಪತ್ತೆ ;ಹೋಮ್ ಗಾರ್ಡ್ ಅರೆಸ್ಟ್

ಪೊಲೀಸ್ ಠಾಣೆಯ ಬೀರುವಿನಲ್ಲಿದ್ದ ಬರೋಬ್ಬರಿ 5.63 ಲಕ್ಷ ರೂಪಾಯಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಅಡೋಲು ಪಟ್ಟಣದಲ್ಲಿ ನಡೆದಿದೆ. ಬೀರುಗೆ ಯಾವುದೇ ಹಾನಿಯಾಗಿಲ್ಲ. ಆದರೆ ಬೀರುವಿನಲ್ಲಿದ್ದ Read more…

ಭೂಕಬಳಿಕೆ ಪ್ರಕರಣದಲ್ಲಿ ಇಡಿಯಿಂದ ಸಂದೇಶಖಾಲಿ ಆರೋಪಿ ಶೇಖ್ ಷಹಜಹಾನ್ ಅರೆಸ್ಟ್

ನವದೆಹಲಿ: ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಶನಿವಾರ ಟಿಎಂಸಿ ನಾಯಕ ಶೇಖ್ ಷಹಜಹಾನ್ ನನ್ನು ಬಂಧಿಸಿದೆ. ಆರೋಪಿಯನ್ನು ಈಗಾಗಲೇ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇಡಿ ಬಸಿರ್‌ ಹತ್ Read more…

BREAKING: ಹಾವಿನ ವಿಷ ಪ್ರಕರಣದಲ್ಲಿ ‘ಬಿಗ್ ಬಾಸ್’ ವಿನ್ನರ್ ಎಲ್ವಿಶ್ ಯಾದವ್ ಅರೆಸ್ಟ್

ಹಾವಿನ ವಿಷದ ಪ್ರಕರಣದಲ್ಲಿ ಯೂಟ್ಯೂಬರ್ ಎಲ್ವಿಶ್ ಯಾದವ್ ಅವರನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ. ಕಳೆದ ವರ್ಷ ನೋಯ್ಡಾ ಪೊಲೀಸರು ಸೆಕ್ಟರ್ 39 ರಲ್ಲಿ ಎಫ್‌ಐಆರ್ ದಾಖಲಿಸಿದ್ದರು, ಇಂದು ಎಲ್ವಿಶ್ Read more…

‌BREAKING : ಕರ್ಣಿ ಸೇನಾ ʻಸುಖದೇವ್ ಗೋಗಮೇಡಿʼ ಕೊಲೆ ಪ್ರಕರಣ : ದೆಹಲಿ ಕ್ರೈಂ ಬ್ರಾಂಚ್‌ ಪೊಲೀಸರಿಂದ ಮೂವರು ಆರೋಪಿಗಳು ಅರೆಸ್ಟ್

ನವದೆಹಲಿ : ರಾಷ್ಟ್ರೀಯ ರಜಪೂತ್ ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್ ಸಿಂಗ್ ಗೋಗಮೇಡಿ ಅವರ ಹತ್ಯೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ಅಪರಾಧ ವಿಭಾಗವು ರಾಜಸ್ಥಾನ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆಯಲ್ಲಿ Read more…

UPDATE : ಭ್ರೂಣಲಿಂಗ ಹತ್ಯೆ ಪ್ರಕರಣ : ಮತ್ತೊಬ್ಬ ಆರೋಪಿ ಅರೆಸ್ಟ್, ಬಂಧಿತರ ಸಂಖ್ಯೆ 11ಕ್ಕೆ ಏರಿಕೆ

ಮೈಸೂರು: ಭ್ರೂಣಲಿಂಗ ಪತ್ತೆ ಹಾಗೂ ಹೆಣ್ಣುಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ನಗರದ ನರ್ಸ್‌ವೊಬ್ಬರನ್ನು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರೋಪಿಗಳ ಸಂಖ್ಯೆ 11ಕ್ಕೆ ಏರಿದೆ. ಭ್ರೂಣಲಿಂಗ Read more…

BREAKING: ಪೋಕ್ಸೋ ಕೇಸ್; ಮತ್ತೆ ಅರೆಸ್ಟ್ ಆದ ಮುರುಘಾ ಶ್ರೀ

ಚಿತ್ರದುರ್ಗ: ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಕೋರ್ಟ್ ನಿಂದ ಬಂಧನ ವಾರಂಟ್ ಜಾರಿಯಾದ ಹಿನ್ನೆಲೆಯಲ್ಲಿ ಮುರುಘಾ ಶ್ರೀಗಳನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ. 2ನೇ ಪೋಕ್ಸೋ Read more…

ಹೈಕೋರ್ಟ್ ನಲ್ಲಿ 26 ಕೇಸ್ ಗಳನ್ನು ಗೆದ್ದ `ನಕಲಿ ವಕೀಲ’ ಅರೆಸ್ಟ್!

ಕೀನ್ಯಾ : ಕೀನ್ಯಾ ಹೈಕೋರ್ಟ್ ನಲ್ಲಿ ಬರೋಬ್ಬರಿ 26 ಪ್ರಕರಣಗಳನ್ನು ಗೆದ್ದ ನಕಲಿ ವಕೀಲನನ್ನು ಕೊನೆಗೂ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು, ಕೀನ್ಯಾದಲ್ಲಿ 26 ಪ್ರಕರಣಗಳನ್ನು ಗೆದ್ದ ನಕಲಿ Read more…

BREAKING : ಬೆಂಗಳೂರು ಬಂದ್ : ರೈತ ಮುಖಂಡ ಕುರುಬೂರು ಶಾಂತಕುಮಾರ್ ಪೊಲೀಸ್ ವಶಕ್ಕೆ

ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಬಿಡುತ್ತಿರುವುದನ್ನು ವಿರೋಧಿಸಿ ಇಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದ್ದು, ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. Read more…

BREAKING : ಉದ್ಯಮಿಗೆ ವಂಚನೆ ಆರೋಪ : ಚೈತ್ರಾ ಕುಂದಾಪುರ ಅರೆಸ್ಟ್

ಉಡುಪಿ : ಉದ್ಯಮಿಯೊಬ್ಬರಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಚೈತ್ರಾ ಕುಂದಾಪುರ Read more…

BREAKING : ಬೆಂಗಳೂರಿನಲ್ಲಿ `CCB’ ಪೊಲೀಸರ ಭರ್ಜರಿ ಭೇಟೆ : ವಿದೇಶಿ ಪ್ರಜೆ ಸೇರಿ 34 ಡ್ರಗ್ ಪೆಡ್ಲರ್ ಗಳು ಅರೆಸ್ಟ್

ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು,  ವಿದೇಶಿ ಪ್ರಜೆ ಸೇರಿದಂತೆ 34 ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿರುವ ಘಟನೆ ನಡೆದಿದೆ. ಸಿಸಿಬಿ ಪೊಲೀಸರು ಭರ್ಜರಿ Read more…

BREAKING : ಬೆಂಗಳೂರಿನಲ್ಲಿ ಸೀರೆ ಕದಿಯುತ್ತಿದ್ದ `ಗುಂಟೂರು ಗ್ಯಾಂಗ್’ ಅರೆಸ್ಟ್

ಬೆಂಗಳೂರು : ಬೆಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಲಕ್ಷಾಂತರ ರೂ. ಮೌಲ್ಯದ ಸೀರೆ ಕದಿಯುತ್ತಿದ್ದ ಗುಂಟೂರು ಗ್ಯಾಂಗ್ ನ ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಪ್ರತಿಷ್ಟಿತ ಬಟ್ಟೆ ಅಂಗಡಿಗಳಿಗೆ Read more…

ಬೆಂಗಳೂರಿಗೆ ಬರುತ್ತಿದ್ದ ವಿಮಾನದ ತುರ್ತು ದ್ವಾರ ತೆರೆಯಲು ಯತ್ನಿಸಿದ ಪ್ರಯಾಣಿಕ ಅರೆಸ್ಟ್

ಬೆಂಗಳೂರು: ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಮಾರ್ಗ ಮಧ್ಯೆ ವಿಮಾನದ ತುರ್ತು ದ್ವಾರ ತೆರೆಯಲು ಪ್ರಯತ್ನಿಸಿದ ಆರೋಪದ ಮೇಲೆ ಯುವಕನನ್ನು ಬಂಧಿಸಲಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೋಲೀಸರು Read more…

ಬೆಂಗಳೂರಿನಲ್ಲಿ ವಿಧ್ವಂಸಕ್ಕೆ ಕೃತ್ಯಕ್ಕೆ ಸಂಚು ಆರೋಪ : ಇಬ್ಬರು ಶಂಕಿತ ಉಗ್ರರು ಪರಾರಿ!

ಬೆಂಗಳೂರು : ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬಂಧಿಸಿದ್ದು, ಇಬ್ಬರು ಪರಾರಿಯಾಗಿದ್ದಾರೆ. ಸಿಸಿಬಿ ಪೊಲೀಸರು ಭರ್ಜರಿ Read more…

BREAKING : ಬೆಂಗಳೂರಿನಲ್ಲಿ ಸುಲಿಗೆಗೆ ಇಳಿದಿದ್ದ `ಮಂಗಳಮುಖಿ’ಯರು ಅರೆಸ್ಟ್

ಬೆಂಗಳೂರು : ಹಣ ಕೇಳುವ ನೆಪದಲ್ಲಿ ಸುಲಿಗೆಗೆ ಇಳಿದಿದ್ದ ಮೂವರು ಮಂಗಳಮುಖಿಯರನ್ನು ಬೆಂಗಳೂರಿನ ಕೋಡಿಗೇಹಳ್ಳಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಹಣ ಕೇಳುವ ನೆಪದಲ್ಲಿ ಸುಲಿಗೆಗೆ ಇಳಿದಿದ್ದ Read more…

ಮರವನ್ನು ತಬ್ಬಿಕೊಂಡು ಸೆಕ್ಸ್‌; ವಿಕೃತಕಾಮಿ ಅರೆಸ್ಟ್‌

ಲಂಡನ್‌: ವಿಕೃತ ಕಾಮಿಯೊಬ್ಬ ಮರ ತಬ್ಬಿಕೊಂಡು ಬೆತ್ತಲಾಗಿ ಹಗಲಿನಲ್ಲೇ ಸೆಕ್ಸ್‌ ಮಾಡುತ್ತಿದ್ದ ಘಟನೆ ಲಂಡನ್ನಿನ ಕ್ವೀನ್ ಎಲಿಜಬೆತ್ ಗಾರ್ಡನ್ಸ್‌ನಲ್ಲಿ ನಡೆದಿದೆ. ಗಾರ್ಡನ್‌ನಲ್ಲಿ ಸಂಪೂರ್ಣ ಬೆತ್ತಲಾಗಿ ನಿಂತ ವ್ಯಕ್ತಿ ಮರ Read more…

ರೈಲಿನಲ್ಲಿ ಸರಕು ಮಾರಾಟ: ಪ್ರಸಿದ್ಧ ಮಿಮಿಕ್ರಿ ಕಲಾವಿದ ಅರೆಸ್ಟ್​

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಅರವಿಂದ್ ಕೇಜ್ರಿವಾಲ್ ಅವರಂತಹ ರಾಜಕಾರಣಿಗಳನ್ನು ಅನುಕರಿಸುವ ವಿಡಂಬನೆ ವೀಡಿಯೊಗಳಿಗೆ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಿದ್ಧರಾಗಿರುವ ಅವಧೇಶ್ ದುಬೆ, Read more…

ಮೃತ ಶರೀರದ ದೇಹದ ಭಾಗ ಮಾರಾಟ ಮಾಡಿ ಹಣ ಗಳಿಸುತ್ತಿದ್ದಾಕೆ ಅರೆಸ್ಟ್​…!

ನ್ಯೂಯಾರ್ಕ್​: ಅಮೆರಿಕದ ಅರ್ಕಾನ್ಸಾಸ್ ಶವಾಗಾರದಲ್ಲಿ ಕೆಲಸ ಮಾಡುತ್ತಿದ್ದ ಕ್ಯಾಂಡೇಸ್ ಚಾಪ್‌ಮನ್ ಸ್ಕಾಟ್ ಎಂಬ ಮಹಿಳೆ ಫೇಸ್‌ಬುಕ್‌ನಲ್ಲಿ ಶವಗಳ ದೇಹದ ಭಾಗಗಳನ್ನು ವ್ಯಕ್ತಿಯೊಬ್ಬರಿಗೆ ಮಾರಾಟ ಮಾಡಿ ಅಕ್ರಮ ವ್ಯಾಪಾರದಿಂದ ಸುಮಾರು Read more…

ಕಿರುತೆರೆ ನಟಿಯಿಂದ ಹೈಟೆಕ್ ವೇಶ್ಯಾವಾಟಿಕೆ; ಡೀಲ್ ಕುದುರಿಸುತ್ತಿರುವಾಗಲೇ ಅರೆಸ್ಟ್

ಮುಂಬೈನಲ್ಲಿ ಕಿರುತೆರೆ ನಟಿಯೊಬ್ಬರು ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದು, ಇದರ ಸುಳಿವು ಸಿಕ್ಕಬಳಿಕ ಗ್ರಾಹಕರ ಸೋಗಿನಲ್ಲಿ ತೆರಳಿದ್ದ ಪೊಲೀಸರಿಗೆ ಡೀಲ್ ಕುದುರಿಸುತ್ತಿರುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇದೀಗ ನಟಿಯನ್ನು Read more…

ಮೆಟ್ರೋ ಲಿಫ್ಟ್​ನಲ್ಲಿ ಖಾಸಗಿ ಅಂಗ ತೋರಿಸಿ ಲೈಂಗಿಕ ಕಿರುಕುಳ: ಯುವಕ ಅರೆಸ್ಟ್​

ನವದೆಹಲಿ: ಏಪ್ರಿಲ್ 4 ರಂದು ದೆಹಲಿ ಮೆಟ್ರೋ ನಿಲ್ದಾಣದ ಲಿಫ್ಟ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ 26 ವರ್ಷದ ಯುವಕನನ್ನು ದೆಹಲಿ ಪೊಲೀಸರು ಇಂದು ಬಂಧಿಸಿದ್ದಾರೆ. ಖಾಸಗಿ ಆಸ್ಪತ್ರೆಯೊಂದರಲ್ಲಿ Read more…

ಲಿಫ್ಟ್‌ನಲ್ಲಿಯೇ ಮದ್ಯಪಾನ, ಧೂಮಪಾನ: ವಿಡಿಯೋ ವೈರಲ್‌ ಆಗುತ್ತಲೇ ಆರೋಪಿ ಅರೆಸ್ಟ್‌

ಕಾನೂನುಗಳು ಮತ್ತು ಅಗ್ನಿ ಸುರಕ್ಷತಾ ಮಾನದಂಡಗಳನ್ನು ಪರಿಗಣಿಸದೆ, ವಸತಿ ಕಟ್ಟಡದ ಲಿಫ್ಟ್‌ನಲ್ಲಿ ಪುರುಷರ ಗುಂಪು ನಿರ್ಲಜ್ಜವಾಗಿ ಧೂಮಪಾನ ಮಾಡುತ್ತಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ಇದೀಗ ಸಾಮಾಜಿಕ Read more…

BIG NEWS: ಅಸ್ಸಾಮಿನ ಅತಿ ಸಿರಿವಂತ ಯು ಟ್ಯೂಬರ್ ಅರೆಸ್ಟ್

ಅಸ್ಸಾಮಿನ ಅತಿ ಸಿರಿವಂತ ಯೂಟ್ಯೂಬರ್ ಎಂಬ ಹೆಗ್ಗಳಿಕೆ ಹೊಂದಿರುವ ಮುಸ್ತಫೀರ್ ರೆಹಮಾನ್ ಅವರನ್ನು ಜೋಗಿಗೋಪಾ ಪೊಲೀಸರು ಮಂಗಳವಾರದಂದು ಬಂಧಿಸಿದ್ದಾರೆ. ವಿಡಿಯೋ ನಿರ್ಮಾಣದ ವೇಳೆ ಕಾನೂನು ಬಾಹಿರವಾಗಿ ಮಕ್ಕಳನ್ನು ಬಳಸಿಕೊಂಡ Read more…

ವಿಮಾನದಲ್ಲಿ ಧೂಮಪಾನ ಮಾಡಿದ ಬ್ಲಾಗರ್‌ ಐಶ್ವರ್ಯಾ ರೈ ಅರೆಸ್ಟ್

ವಿಮಾನದಲ್ಲಿ ಧೂಮಪಾನ ಮಾಡಲು ಪ್ರಯತ್ನಿಸಿದ ಬ್ಲಾಗರ್​ ಐಶ್ವರ್ಯಾ ರೈ ಅವರನ್ನು ಬಂಧಿಸಲಾಗಿದೆ. ಮುಂಬೈನಲ್ಲಿ ಈ ಘಟನೆ ನಡೆದಿದೆ. ವಿಮಾನದಲ್ಲಿ ಧೂಮಪಾನ ಮಾಡಿ ಸಹ ಪ್ರಯಾಣಿಕರ ಜೀವಕ್ಕೆ ಅಪಾಯವನ್ನುಂಟು‌ ಮಾಡಿದ್ದಕ್ಕಾಗಿ Read more…

20 ತಿಂಗಳ ಕಂದಮ್ಮನನ್ನೂ ಬಿಡಲಿಲ್ಲ ಪಾಪಿ

ಮುಂಬೈ: ಮುಂಬೈನ ವರ್ಲಿ ಪ್ರದೇಶದಲ್ಲಿ 20 ತಿಂಗಳ ಮಗುವಿನ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 35 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಸಂತ್ರಸ್ತೆಯ ತಾಯಿಯ ಹೇಳಿಕೆಯ ಆಧಾರದ ಮೇಲೆ, Read more…

ಲೋಡೆಡ್​ ಗನ್​ ಹಿಡಿದು ಅಡ್ಡಾಡಿದ ಪುಟ್ಟ ಮಗು: ತಂದೆ ಅರೆಸ್ಟ್ ​- ಭಯಾನಕ ವಿಡಿಯೋ ವೈರಲ್

ಪುಟ್ಟ ಮಗುವೊಂದು ಕೈಯಲ್ಲಿ ಲೋಡೆಡ್​ ಗನ್​ ಹಿಡಿದುಕೊಂಡಿರುವ ಆಘಾತಕಾರಿ ವಿಡಿಯೋ ಒಂದು ವೈರಲ್​ ಆಗಿದೆ. ಅಪಾರ್ಟ್ಮೆಂಟ್ ಕಟ್ಟಡದ ಹಜಾರದಲ್ಲಿ ಲೋಡ್ ಮಾಡಿದ ಹ್ಯಾಂಡ್‌ಗನ್‌ನೊಂದಿಗೆ ಡೈಪರ್ ಧರಿಸಿದ ಮಗು ಓಡಾಡುವುದು Read more…

ಉಗ್ರಗಾಮಿ ಸಂಘಟನೆಗೆ ಸಂಚು: ಅಸ್ಸಾಂ ಮಾಜಿ ಶಾಸಕ ಅರೆಸ್ಟ್​

ಉಗ್ರಗಾಮಿ ಸಂಘಟನೆ ಸ್ಥಾಪಿಸಲು ಯತ್ನಿಸಿದ ಆರೋಪದ ಮೇಲೆ ಅಸ್ಸಾಂನ ಮಾಜಿ ಶಾಸಕ ಹಿತೇಶ್ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಕ್ರಜಾರ್ ಜಿಲ್ಲೆಯ ಮಾಜಿ ಶಾಸಕ ಹಿತೇಶ್ ಬಸುಮತರಿ Read more…

BIG NEWS: ವಿಮಾನದಲ್ಲಿ ವೃದ್ಧೆ ಮೇಲೆ ಮೂತ್ರ ವಿಸರ್ಜನೆ; ಬೆಂಗಳೂರಿನಲ್ಲಿ ಅರೆಸ್ಟ್- 14 ದಿನ ಜೈಲು

ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ವೃದ್ಧೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದಲ್ಲಿ ಬಂಧಿತನಾಗಿರುವ ಶಂಕರ್ ಮಿಶ್ರಾನನ್ನು ದೆಹಲಿ ಕೋರ್ಟ್​ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಶಂಕರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...