alex Certify ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಜ. 31ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭ

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31 ರಂದು ಆರಂಭವಾಗಿ ಫೆಬ್ರವರಿ 13 ರಂದು ಮುಕ್ತಾಯಗೊಳ್ಳುವ ಸಾಧ್ಯತೆ ಇದೆ. ಫೆ. 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ Read more…

ಶಿವಮೊಗ್ಗದಲ್ಲಿ ಮೆಕ್ಕೆಜೋಳ ಸಂಶೋಧನಾ ಕೇಂದ್ರ ಆರಂಭ

ಶಿವಮೊಗ್ಗ: ಶಿವಮೊಗ್ಗದಲ್ಲಿ ಪ್ರಾದೇಶಿಕ ಮೆಕ್ಕೇಜೋಳ ಸಂಶೋಧನಾ ಕೇಂದ್ರವನ್ನು ಆರಂಭಿಸಲು ಕೇಂದ್ರ ಸರ್ಕಾರ ಘೋಷಿಸಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸವಳಂಗ ರಸ್ತೆಯಲ್ಲಿರುವ ಕೃಷಿ Read more…

ಅಮೆರಿಕ ಕಾನ್ಸುಲೇಟ್ ಬೆನ್ನಲ್ಲೇ ಬೆಂಗಳೂರಲ್ಲಿ ಸ್ಪೇನ್ ರಾಯಭಾರ ಕಚೇರಿ ಆರಂಭ

ಮ್ಯಾಂಡ್ರಿಡ್: ಅಮೆರಿಕ ಕಾನ್ಸುಲೇಟ್ ಬೆನ್ನಲ್ಲೇ ಬೆಂಗಳೂರಿನಲ್ಲಿ ಸ್ಪೇನ್ ರಾಯಭಾರ ಕಚೇರಿ ಕೂಡ ಆರಂಭವಾಗಲಿದೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಬೆಂಗಳೂರಿನಲ್ಲಿ ಶೀಘ್ರದಲ್ಲಿಯೇ ಸ್ಪೇನ್ ತನ್ನ ಕಾನ್ಸುಲೇಟ್  ಕಚೇರಿ Read more…

BREAKING NEWS: ತಿರುಪತಿಯಲ್ಲಿ ಎಂದಿನಂತೆ ಟೋಕನ್ ಹಂಚಿಕೆ ಆರಂಭ: ಸರತಿ ಸಾಲಿನಲ್ಲಿ ಬಂದು ಟೋಕನ್ ಪಡೆಯುತ್ತಿರುವ ಭಕ್ತರು

ತಿರುಪತಿ: ಪ್ರಸಿದ್ಧ ಯಾತ್ರಾ ಸ್ಥಳ ತಿರುಪತಿಯಲ್ಲಿ ನಡೆದ ಕಾಲ್ತುಳಿತ ದುರತದಲ್ಲಿ 6 ಭಕ್ತರು ಸಾವನ್ನಪ್ಪಿದ್ದು, 48 ಜನರು ಗಾಯಗೊಂಡಿದ್ದಾರೆ. ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ತಿರುಪತಿ ತಿಮ್ಮಪ್ಪನ Read more…

GOOD NEWS: ಬ್ಯಾಂಕ್ ಆಫ್ ಬರೋಡಾದಲ್ಲಿ 1267 ಹುದ್ದೆಗಳಿಗೆ ನೇಮಕಾತಿ

ಬ್ಯಾಂಕ್ ಆಫ್ ಬರೋಡಾ 2025 ರಲ್ಲಿ ಸ್ಪೆಷಲಿಸ್ಟ್ ಆಫೀಸರ್(ಎಸ್‌ಒ) ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಕೊನೆಯ ದಿನಾಂಕ ಜನವರಿ 17, 2025 ಆಗಿರುತ್ತದೆ. Read more…

BREAKING NEWS: ಬೆಳಗಾವಿ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭ

ಬೆಳಗಾವಿ: ಬೆಳಗಾವಿ ಸುವರ್ಣ ಸೌಧದಲ್ಲಿ 16ನೇ ವಿಧನಸಭೆಯ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಇಂದಿನಿಂದ ಡಿಸೆಂಬರ್ 20ರವರೆ ಅಧಿವೇಶನ ನಡೆಯಲಿದೆ. ವಿಧಾನ ಪರಿಷತ್ ನಲ್ಲಿ ಕಲಾಪ ಆರಂಭವಾಗಿದೆ. ಇದೇ Read more…

BIG NEWS: ಸಂಕ್ರಾಂತಿಯಂದು ಈಶ್ವರಪ್ಪ ಹೊಸ ಬ್ರಿಗೇಡ್ ಗೆ ಚಾಲನೆ

ಬಾಗಲಕೋಟೆ: ಜನವರಿ 14ರ ಸಂಕ್ರಾಂತಿಯಂದು ಕೂಡಲಸಂಗಮದಲ್ಲಿ ಬೃಹತ್ ಸಮಾವೇಶ ನಡೆಸಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ಹೊಸ ಬ್ರಿಗೇಡ್ ಸ್ಥಾಪನೆಗೆ ನಿರ್ಧರಿಸಲಾಗಿದೆ. ಬಾಗಲಕೋಟೆಯ ಚರಂತಿಮಠ ಶಿವಾನುಭವ Read more…

ಇಂದಿನಿಂದ ‘ಬಿಗ್ ಬಾಸ್’ 11 ಆರಂಭ: ಚೈತ್ರಾ ಕುಂದಾಪುರ, ಲಾಯರ್ ಜಗದೀಶ್, ಗೌತಮಿ ಎಂಟ್ರಿ

ಕಲರ್ಸ್ ಕನ್ನಡ ವಾಹಿನಿಯಲ್ಲಿ ಇಂದಿನಿಂದ ‘ಬಿಗ್ ಬಾಸ್’ ಸೀಸನ್ 11 ಆರಂಭವಾಗಲಿದೆ. ಇಂದು ಸಂಜೆ 6 ಗಂಟೆಗೆ ಬಿಗ್ ಬಾಸ್ ಗ್ರಾಂಡ್ ಓಪನಿಂಗ್ ಪಡೆದುಕೊಳ್ಳಲಿದೆ. ಪ್ರತಿದಿನ ರಾತ್ರಿ 9:30ಕ್ಕೆ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಇನ್ನೂ 373 ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ಆರಂಭ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ ಇನ್ನೂ 373 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಆಂಗ್ಲ ಮಾಧ್ಯಮ ಶಾಲೆಗಳಿಗೆ ಹೆಚ್ಚಿನ Read more…

ಮೋದಿ ಜನ್ಮದಿನ: ಇಂದಿನಿಂದ ಬಿಜೆಪಿ ಸೇವಾ ಪಾಕ್ಷಿಕ ಆರಂಭ, 25,000ಕ್ಕೂ ಹೆಚ್ಚು ಕಾರ್ಯಕರ್ತರಿಂದ ರಕ್ತದಾನ

ಬೆಂಗಳೂರು: ಇಂದಿನಿಂದ ಬಿಜೆಪಿ ಸೇವಾ ಪಾಕ್ಷಿಕ ಹಮ್ಮಿಕೊಳ್ಳಲಾಗಿದೆ. ಸೆ. 17ರಿಂದ ರಾಜ್ಯದೆಲ್ಲೆಡೆ ಸೇವಾ ಪಾಕ್ಷಿಕ ಹಮ್ಮಿಕೊಂಡಿದ್ದು, 25,000ಕ್ಕೂ ಹೆಚ್ಚು ಕಾರ್ಯಕರ್ತರು ರಕ್ತದಾನ ಮಾಡಲಿದ್ದಾರೆ ಎಂದು ಮಾಜಿ ಸಚಿವ ಹರತಾಳು Read more…

ರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಗುಡ್ ನ್ಯೂಸ್: ಹುಬ್ಬಳ್ಳಿ – ಪುಣೆ 2ನೇ ‘ವಂದೇ ಭಾರತ್ ರೈಲು’ ಸಂಚಾರ ಶೀಘ್ರ

ಹುಬ್ಬಳ್ಳಿ: ಹುಬ್ಬಳ್ಳಿ -ಪುಣೆ ನಡುವೆ ಎರಡನೇ ವಂದೇ ಭಾರತ್ ರೈಲು ಸಂಚಾರ ಆರಂಭಕ್ಕೆ ರೈಲ್ವೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಅವರು Read more…

ಇಲ್ಲಿದೆ ಗುಡ್ ಮಾರ್ನಿಂಗ್ ಹೇಳಲು ಹೊಸ ಐಡಿಯಾ…….!

ಪ್ರತಿದಿನವೂ ಎದ್ದ ತಕ್ಷಣ ಇವತ್ತಿನ ದಿನ ಚೆನ್ನಾಗಿರಲಿ, ಕೆಲಸದಲ್ಲಿ ಯಶಸ್ಸು ಸಿಗಲಿ ಹೀಗೆ ಹಲವು ಭರವಸೆ, ನಿರೀಕ್ಷೆ ಜೊತೆ ಏಳ್ತೆವೆ. ದೇವರ ಸ್ಮರಣೆ ಮಾಡಿ ಏಳುವ ಅಭ್ಯಾಸ ಅನೇಕರಿಗಿರುತ್ತದೆ. Read more…

BIG NEWS: ಮುಂದಿನ ತಿಂಗಳಿಂದ ದೇಶದ ‘ಜನಗಣತಿ’ ಆರಂಭ

ನವದೆಹಲಿ: ಕೇಂದ್ರ ಸರ್ಕಾರ ಸೆಪ್ಟೆಂಬರ್ ನಿಂದ ಜನಗಣತಿಯನ್ನು ಆರಂಭಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ದೇಶದ ಜನಗಣತಿ ಪ್ರಕ್ರಿಯೆ ಬಹುಕಾಲ ಅನೇಕ ವರ್ಷಗಳು ನನೆಗುದಿಗೆ ಬಿದ್ದಿದೆ. 2011ರಲ್ಲಿ ಕೊನೆಯ Read more…

ʼಶ್ರಾವಣʼ ಮಾಸದೊಂದಿಗೆ ಶುರುವಾಗುತ್ತೆ ಹಬ್ಬಗಳ ಸಾಲು

ಆಷಾಢಮಾಸ ಮುಗಿದು ಶ್ರಾವಣ ಮಾಸ ಆರಂಭವಾಗಿದೆ. ಶ್ರಾವಣ ಮಾಸ ಆರಂಭವಾಯಿತೆಂದರೆ ಹಬ್ಬಗಳ ಸಾಲು ಆರಂಭವಾಗುತ್ತದೆ. ಹೆಣ್ಣು ಮಕ್ಕಳು ತವರಿನ ದಾರಿ ಕಾಯುತ್ತಾರೆ. ಶ್ರಾವಣ ಮಾಸ ಹಿಂದೂಗಳ ಸಂಪ್ರದಾಯದಲ್ಲಿ ವಿಶೇಷವಾದ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ 150 ಹಾಸ್ಟೆಲ್ ಆರಂಭಿಸಲು ಕ್ರಮ

ಬೆಂಗಳೂರು: ಬಜೆಟ್ ನಲ್ಲಿ ಘೋಷಿಸಿದಂತೆ ರಾಜ್ಯಾದ್ಯಂತ 150 ಹಾಸ್ಟೆಲ್ ಗಳನ್ನು ಶೀಘ್ರದಲ್ಲೇ ಪ್ರಾರಂಭಿಸಲು ಕ್ರಮ ವಹಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ವಿಧಾನ Read more…

BIG NEWS: ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ: ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದ ಸ್ಪೀಕರ್

ಬೆಂಗಳೂರು: ಇಂದಿನಿಂದ ವಿಧಾನಮಂಡಲ ಮುಂಗಾರು ಅಧಿವೇಶ ಆರಂಭವಾಗಿದೆ. ವಿಧಾನಸಭೆ ಹಾಗೂ ವಿಧಾನ ಪರಿಷತ್ ನಲ್ಲಿ ಕಲಾಪ ಆರಂಭವಾಗಿದೆ. ಅಧಿವೇಶನದ ಮೊದಲ ದಿನವಾದ ಇಂದು, ವಿಧನಾಸಭೆಯಲ್ಲಿ ಅಗಲಿದ ಗಣ್ಯರಿಗೆ ಸಂತಾಪ Read more…

ದೆಹಲಿ ವಿಮಾನ ನಿಲ್ದಾಣದಲ್ಲಿ 24X7 ಮದ್ಯದ ಅಂಗಡಿ ಆರಂಭಕ್ಕೆ ಗ್ರೀನ್ ಸಿಗ್ನಲ್

ನವದೆಹಲಿ: ಐಜಿಐ ವಿಮಾನ ನಿಲ್ದಾಣದ ಟರ್ಮಿನಲ್ 3ರ ಆಗಮನ ಪ್ರದೇಶದಲ್ಲಿ ಚಿಲ್ಲರೆ ಮದ್ಯದಂಗಡಿ ತೆರೆಯಲು ದೆಹಲಿ ಸರ್ಕಾರದ ಅಬಕಾರಿ ಇಲಾಖೆಯು ದಿಲ್ಲಿ ಗ್ರಾಹಕರ ಸಹಕಾರಿ ಸಗಟು ಅಂಗಡಿ ಲಿಮಿಟೆಡ್‌ಗೆ Read more…

ಜು. 22 ರಿಂದ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ: ಪುಸ್ತಕ, ಸಮವಸ್ತ್ರ, ಬ್ಯಾಗ್ ವಿತರಣೆ

ಬೆಂಗಳೂರು: ರಾಜ್ಯದ ಅಂಗನವಾಡಿಗಳನ್ನು ಉನ್ನತೀಕರಣಗೊಳಿಸುತ್ತಿದ್ದು ಜುಲೈ 22ರಂದು 250 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ Read more…

BREAKING NEWS: ಅಂಗನವಾಡಿ ಕೇಂದ್ರಗಳಲ್ಲಿ LKG, UKG ಆರಂಭ: ದಿನಾಂಕ ಘೋಷಣೆ

ಬೆಂಗಳೂರು: ದೇಶಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ರಾಜ್ಯದ ಅಂಗನವಾಡಿ ಕೇಂದ್ರಗಳ ಉನ್ನತೀಕರಣ ಮಾಡಲಾಗುತ್ತಿದ್ದು, ಅಂಗನವಾಡಿ ಕೇಂದ್ರಗಳಲ್ಲೇ ಎಲ್ ಕೆಜಿ, ಯುಕೆಜಿ ಆರಂಭಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜುಲೈ 22 ರಂದು ರಾಜ್ಯದ Read more…

ಜೂನ್ 24 ರಂದು 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭ

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭವಾಗಲಿದೆ. ಅಧಿವೇಶನದಲ್ಲಿ ಹೊಸದಾಗಿ ಆಯ್ಕೆಯಾದ ಸದಸ್ಯರ ಪ್ರಮಾಣ ವಚನ ನಡೆಯಲಿದೆ. ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ಬಿಜೆಪಿಯ ಹಿರಿಯ ಸಂಸದ Read more…

ಮತ್ತೆ 578 ಸರ್ಕಾರಿ ಶಾಲೆಗಳಲ್ಲಿ ನರ್ಸರಿ ಆರಂಭ

ಬೆಂಗಳೂರು: ಇತ್ತೀಚೆಗಷ್ಟೇ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ 1008 ಪ್ರಾಥಮಿಕ ಶಾಲೆಗಳಲ್ಲಿ ನರ್ಸರಿ ತರಗತಿ ಆರಂಭಿಸಲು ಅನುಮತಿ ನೀಡಿದ್ದ ಸರ್ಕಾರ ಮತ್ತೆ 578 ನರ್ಸರಿ ಶಾಲೆಗಳ ಆರಂಭಕ್ಕೆ ಅನುಮತಿ Read more…

BIG NEWS: 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ

ಬೆಂಗಳೂರು: 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ/ ಇತರ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿಭಾಷಾ) ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಲಾಗಿದೆ. 2000 ಸರ್ಕಾರಿ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ‘ವಂದೇ ಭಾರತ್ ಸ್ಲೀಪರ್ ಕ್ಲಾಸ್’ ಸಂಚಾರ ಆರಂಭಿಸಲು ಸಜ್ಜಾದ ರೈಲ್ವೇ

ನವದೆಹಲಿ: ವಂದೇ ಭಾರತ್ ಸ್ಲೀಪರ್ ಕ್ಲಾಸ್ ರೈಲಿನ ಪ್ರಾಯೋಗಿಕ ಓಡಾಟ ಇನ್ನೆರಡು ತಿಂಗಳಲ್ಲಿ ಆರಂಭವಾಗಲಿದೆ. ಪ್ರಸ್ತುತ, ರೈಲ್ವೇ ವಂದೇ ಭಾರತ್ ಎಕ್ಸ್‌ ಪ್ರೆಸ್ ಅನ್ನು ಓಡಿಸುತ್ತಿದೆ. ಇದು ಕೇವಲ Read more…

ನಿಮ್ಮ ಕೆಲಸ ಸುಲಭವಾಗಲು ಅನುಸರಿಸಿ ಈ ಟಿಪ್ಸ್‌

ಸದಾ ಒತ್ತಡದಲ್ಲಿ ಕೆಲಸ ಮಾಡುವುದರಿಂದ ಬಳಲಿದಂತಾಗುತ್ತದೆ. ಕೆಲಸದ ನಡುವೆ ಕೊಂಚ ವಿರಾಮ ಅವಶ್ಯಕ. ಬಿಡುವಿನ ಬಳಿಕ ಹೊಸ ಉತ್ಸಾಹದೊಂದಿಗೆ ಕೆಲಸ ಮಾಡಬಹುದಾಗಿದೆ. ಇನ್ನು ನಾವು ಮಾಡಬೇಕಿರುವ ಕೆಲಸದ ಬಗ್ಗೆ Read more…

ಪ್ರಖ್ಯಾತ ಧಾರ್ಮಿಕ ತಾಣ ಗುಹೆ ಹಿಮಲಿಂಗ ದರ್ಶನ ‘ಅಮರನಾಥ ಯಾತ್ರೆ’ಗೆ ಮುಂಗಡ ಬುಕ್ಕಿಂಗ್ ಆರಂಭ

ಜಮ್ಮು: ದೇಶದ ಪ್ರಸಿದ್ಧ ಧಾರ್ಮಿಕ ತಾಣವಾಗಿರುವ ಅಮರನಾಥ ಗುಹೆಯಲ್ಲಿನ ಹಿಮಲಿಂಗ ದರ್ಶನಕ್ಕೆ ಈ ವರ್ಷದ ನೋಂದಣಿ ಆರಂಭವಾಗಿದೆ. ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ಬುಕಿಂಗ್ ಸೋಮವಾರದಿಂದ ಶುರುವಾಗಿದ್ದು, Read more…

ದ್ವಿತೀಯ ಪಿಯುಸಿ ಪರೀಕ್ಷೆ ಮುಕ್ತಾಯ: ಇಂದಿನಿಂದಲೇ ಮೌಲ್ಯಮಾಪನ ಶುರು

ಬೆಂಗಳೂರು: ಮಾರ್ಚ್ 1ರಿಂದ ಆರಂಭವಾಗಿದ್ದ 2023 -24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ದು ಶುಕ್ರವಾರ ಮುಕ್ತಾಯವಾಗಿದೆ. ಶನಿವಾರದಿಂದಲೇ ಮೌಲ್ಯಮಾಪನ ಪ್ರಕ್ರಿಯೆ ಆರಂಭಿಸಲಾಗುವುದು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಆದಷ್ಟು Read more…

ಮೊದಲ ಹಂತದ ಲೋಕಸಭೆ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ನವದೆಹಲಿ: ಪ್ರಜಾಪ್ರಭುತ್ವದ ಹಬ್ಬವೆಂದೇ ಹೇಳಲಾಗುವ ಲೋಕಸಭೆ ಚುನಾವಣೆ ಇಂದಿನಿಂದ ಆರಂಭವಾಗಲಿದೆ, ಮೊದಲ ಹಂತದಲ್ಲಿ ಏಪ್ರಿಲ್ 19ರಂದು 21 ರಾಜ್ಯಗಳ 102 ಲೋಕಸಭಾ ಕ್ಷೇತ್ರಗಳಿಗೆ ಬುಧವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. Read more…

ರೈತರಿಗೆ ಕೇಂದ್ರದಿಂದ ಮತ್ತೊಂದು ಗುಡ್ ನ್ಯೂಸ್: ಮೇವು ಬ್ಯಾಂಕ್ ಪ್ರಾರಂಭ

ನವದೆಹಲಿ: ಸಂಗ್ರಹಣೆ, ಸಾಗಣೆ ಸಮಸ್ಯೆಗಳನ್ನು ಸುಧಾರಿಸಲು ಕೇಂದ್ರ ಸರ್ಕಾರವು ದೇಶದ ವಿವಿಧ ಪ್ರದೇಶಗಳಲ್ಲಿ ಮೇವು ಬ್ಯಾಂಕ್ ಪ್ರಾರಂಭಿಸಲಿದೆ. ನವದೆಹಲಿಯಲ್ಲಿ ಇಂದು ಮೇವು ವಿಚಾರ ಸಂಕಿರಣ 2024 ರಲ್ಲಿ ಮಾತನಾಡಿದ Read more…

BIG NEWS: ರಾಜ್ಯಸಭಾ ಚುನಾವಣೆ; ಈವರೆಗೆ 39 ಶಾಸಕರಿಂದ ಮತದಾನ; ಹೋಟೆಲ್ ನಿಂದ ಬಸ್ ನಲ್ಲಿ ಆಗಮಿಸಿದ ಕಾಂಗ್ರೆಸ್ ಶಾಸಕರು

ಬೆಂಗಳೂರು: ರಾಜ್ಯಸಭಾ ಚುನಾವಣಾ ಮತದಾನ ಪ್ರಕ್ರಿಯೆ ಚುರುಕುಗೊಂಡಿದ್ದು, ಶಾಸಕರು ವಿಧಾನಸೌಧಕ್ಕೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ. ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ನಡೆಯುತ್ತಿದೆ. ಈವರೆಗೆ 39 ಶಾಸಕರು ತಮ್ಮ Read more…

BREAKING NEWS: ರಾಜ್ಯಸಭಾ ಚುನಾವಣೆಗೆ ಮತದಾನ ಆರಂಭ; ಮೊದಲ ಮತ ಚಲಾಯಿಸಿದ ಬಿಜೆಪಿ ಶಾಸಕ ಸುರೇಶ್ ಕುಮಾರ್

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ. ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ಪ್ರಕ್ರಿಯೆ ಪ್ರಾರಂಭವಾಗಿದೆ. ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ರಾಜಾಜಿನಗರ ಬಿಜೆಪಿ ಶಾಸಕ ಎಸ್.ಸುರೇಶ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...