alex Certify ಆರಂಭ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ಬೆಲೆಯಲ್ಲಿಯೇ ಸಿಗಲಿದೆ ಎಂಜಿ ಕಾಮೆಟ್ ಇವಿ: ಬುಕಿಂಗ್ ಆರಂಭ

ನವದೆಹಲಿ: ಎಂಜಿ ಮೋಟಾರ್ ಇಂಡಿಯಾ ಹೊಸ ಎಂಜಿ ಕಾಮೆಟ್ ಇವಿ ಗಾಗಿ ಬುಕಿಂಗ್ ಶುರು ಮಾಡಿದೆ. ಮಿನಿ ಎಲೆಕ್ಟ್ರಿಕ್ ಕಾರನ್ನು ಕಂಪನಿಯ ಅಧಿಕೃತ ವೆಬ್‌ಸೈಟ್ ಮೂಲಕ ಅಥವಾ ಅದರ Read more…

BIG NEWS: ಕರ್ನಾಟಕದಲ್ಲಿ ಬಹುಮತದತ್ತ ಕಾಂಗ್ರೆಸ್; ದೆಹಲಿಯಲ್ಲಿ ಕಾರ್ಯಕರ್ತರ ಸಂಭ್ರಮ

ಬೆಂಗಳೂರು: ವಿಧಾನಸಭಾ ಚುನಾವಣೆ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಸಧ್ಯದ ಟ್ರೆಂಡ್ ಪ್ರಕಾರ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರಸ್ತುತ 115 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. Read more…

BREAKING: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಹಿನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣೆ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಪ್ರಮುಖ ನಾಯಕರೇ ಹಿನ್ನಡೆ ಸಾಧಿಸಿರುವುದು ಅಚ್ಚರಿ ಮೂಡಿಸಿದೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಕ್ಷೇತ್ರದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ Read more…

BREAKING: ಮ್ಯಾಜಿಕ್ ನಂಬರ್ ದಾಟಿದ ಕಾಂಗ್ರೆಸ್; 114 ಕ್ಷೇತ್ರಗಳಲ್ಲಿ ಮುನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ವಿಪಕ್ಷ ಕಾಂಗ್ರೆಸ್ ಸರ್ಕಾರ ರಚನೆಗೆ ಅಗತ್ಯವಿರುವ ಮ್ಯಾಜಿಕ್ ಸಂಖ್ಯೆ 113ನ್ನು ದಾಟಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಧ್ಯದ ಟ್ರೆಂಡ್ Read more…

BIG NEWS: ಆರ್. ಅಶೋಕ್ ಗೆ ಹಿನ್ನಡೆ; 15 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಡಿ.ಕೆ. ಶಿವಕುಮಾರ್ ಮುನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದೆ. ತೀವ್ರ ಜಿದ್ದಾ ಜಿದ್ದಿನ ಕ್ಷೇತ್ರ ಕನಕಪುರದಲ್ಲಿ ಸಚಿವ ಆರ್.ಅಶೋಕ್ ಹಿನ್ನಡೆ ಸಾಧಿಸಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ಕ್ಷೇತ್ರದಲ್ಲಿ Read more…

BREAKING: ಶಿಕಾರಿಪುರದಲ್ಲಿ ಹಾವು-ಏಣಿ ಆಟ; ಬಿಜೆಪಿ ಅಭ್ಯರ್ಥಿ ಬಿ.ವೈ ವಿಜಯೇಂದ್ರಗೆ ಮುನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಮುನ್ನಡೆ ಸಾಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಅವರಿಗಿಂತ Read more…

BREAKING: ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಹಿನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಿನ್ನಡೆಯಲ್ಲಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಆರಂಭಿಕ ಹಿನ್ನಡೆಯಲ್ಲಿದ್ದು, ಪಕ್ಷೇತರ Read more…

BREAKING: ನಾಲ್ಕನೇ ಸುತ್ತಿನಲ್ಲೂ ರಮೇಶ್ ಜಾರಕಿಹೊಳಿ ಹಿನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಘಟಾನುಘಟಿ ನಾಯಕರು ನಾಲ್ಕನೇ ಸುತ್ತಿನಲ್ಲೂ ಹಿನ್ನಡೆಯಲ್ಲಿದ್ದಾರೆ. ಬೆಳಗಾವಿ ಜಿಲ್ಲೆ ಗೋಕಾಕ್ ಕ್ಷೇತ್ರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಾಲ್ಕನೇ Read more…

BREAKING: ಗಂಗಾವತಿಯಲ್ಲಿ KRPP ಅಭ್ಯರ್ಥಿ ಜನಾರ್ಧನ ರೆಡ್ಡಿಗೆ ಮುನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಮುನ್ನಡೆ ಸಾಧಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ Read more…

BREAKING: ಎರಡೂ ಕ್ಷೇತ್ರಗಳಲ್ಲಿಯೂ ಸಚಿವ ವಿ. ಸೋಮಣ್ಣ ಹಿನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಘಟಾನುಘಟಿ ನಾಯಕರಿಗೆ ಆರಂಭಿಕ ಆಘಾತವಾಗಿದೆ. ಸಚಿವ ವಿ.ಸೋಮಣ್ಣ ಅವರಿಗೆ ಎರಡೂ ಕ್ಷೇತ್ರಗಳಲ್ಲಿಯೂ ಹಿನ್ನಡೆಯಾಗಿದೆ. ವರುಣಾದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ Read more…

BREAKING: ವಿಧಾನಸಭಾ ಚುನಾವಣಾ ಮತ ಎಣಿಕೆ; ಘಟಾನುಘಟಿ ಸಚಿವರೇ ಹಿನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಭರದಿಂದ ಸಾಗಿದೆ. ಆರಂಭಿಕ ಮತ ಎಣಿಕೆಯಲ್ಲಿ ಘಟಾನುಘಟಿ ಸಚಿವರುಗಳೇ ಹಿನ್ನಡೆ ಸಾಧಿಸಿದ್ದು ಅಚ್ಚರಿ ಮೂಡಿಸಿದೆ. Read more…

BREAKING: ಚೆನ್ನಪಟ್ಟಣದಲ್ಲಿ ಸಿ.ಪಿ. ಯೋಗೇಶ್ವರ್ ಮುನ್ನಡೆ; ಮಾಜಿ ಸಿಎಂ ಗೆ ಆರಂಭಿಕ ಆಘಾತ

ರಾಮನಗರ: ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಬರದಿಂದ ಸಾಗಿದೆ. ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ಚೆನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ನ ಮಾಜಿ ಸಿಎಂ Read more…

BREAKING:ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಮುನ್ನಡೆ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಅಂಚೆ ಮತ ಎಣಿಕೆ ಕಾರ್ಯದಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮಾಜಿ ಸಿಎಂ, ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮುನ್ನಡೆ ಕಾಯ್ದುಕೊಂಡಿದ್ದಾರೆ. Read more…

BREAKING: ಹೊನ್ನಾಳಿಯಲ್ಲಿ ರೇಣುಕಾಚಾರ್ಯ ಹಿನ್ನಡೆ; ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿಗೂ ಹಿನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಬರದಿಂದ ಸಾಗಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಬಿಜೆಪಿ ಅಭ್ಯರ್ಥಿ ರೇಣುಕಾಚಾರ್ಯ ಹಿನ್ನಡೆಯಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ Read more…

BIG NEWS: ವಿಧಾನಸಭಾ ಚುನಾವಣೆ ಮತ ಎಣಿಕೆ; ಬಿಜೆಪಿ 41 ಕ್ಷೇತ್ರಗಳಲ್ಲಿ ಮುನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಬರದಿಂದ ಸಾಗಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಧ್ಯದ ಟ್ರೆಂಡ್ ಪ್ರಕಾರ 41 ಕ್ಷೇತ್ರಗಳಲ್ಲಿ ಬಿಜೆಪಿ Read more…

BIG NEWS: ಮತದಾನ ಮಾಡಿ ಹಸೆಮಣೆಯೇರಿದ ಮದುಮಗಳು

ಚಿಕ್ಕಮಗಳೂರು: ರಾಜ್ಯಾದ್ಯಂತ ಬಿರುಸಿನಿಂದ ಮತದಾನ ಆರಂಭವಾಗಿದ್ದು, ಚಿಕ್ಕಮಗಳೂರಿನಲ್ಲಿ ಮದುಮಗಳೊಬ್ಬಳು ಮತದಾನ ಮಾಡಿ ಬಳಿಕ ಹಸೆಮಣೆಯೇರಿದ್ದಾರೆ. ಮೂಡಿಗೆರೆಯ ಮಾಕೋನಹಳ್ಳಿಯಲ್ಲಿರುವ ಮತಗಟ್ಟೆ 165ರಲ್ಲಿ ತಮ್ಮ ಹಕ್ಕು ಚಲಾಯಿಸಿದ ಮದುಮಗಳು ಬಳಿಕ ಹಸೆಮಣೆಯೇರಿದ್ದಾರೆ. Read more…

BIG NEWS: ಮತದಾನ ವಿಳಂಬ; ಯಶವಂತಪುರ ಮತಗಟ್ಟೆಯಲ್ಲಿ ಗಲಾಟೆ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಆದರೆ ಬೆಂಗಳೂರಿನ ಯಶವಂತಪುರದ ರೋಟರಿ ಮತಗಟ್ಟೆಯಲ್ಲಿ ಮತದಾನ ವಿಳಂಬವಾಗಿ ಆರಂಭವಾಗಿದ್ದಕ್ಕೆ ಮತದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

ದುಬೈನ ರಾಸ್ ಅಲ್ ಖೈಮಾ ಸೌಂದರ್ಯ ಸವಿಯಲು ಕತಾರ್​ ಏರ್​ವೇಸ್​​ ಸೇವೆ ಆರಂಭ

ದುಬೈ: ದುಬೈನ ಗಗನಚುಂಬಿ ಕಟ್ಟಡಗಳು ಅಥವಾ ಅಬುಧಾಬಿಯ ಲೌವ್ರೆ ಮ್ಯೂಸಿಯಂಗಿಂತ ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ಭೇಟಿ ನೀಡಲು ಹೆಚ್ಚಿನ ಕಾರಣಗಳಿವೆ. ಏಕೆಂದರೆ ಇಲ್ಲಿ ಹಲವಾರು ರೀತಿಯ ನೋಡಲು ಯೋಗ್ಯವಾದ Read more…

3ನೇ ತಲೆಮಾರಿನ ಡಸ್ಟರ್​ ಕಾರಿನ ಪರೀಕ್ಷಾರ್ಥ ಸಂಚಾರ ಆರಂಭ: ಇಲ್ಲಿದೆ ವಿವರ

ನ್ಯೂಯಾರ್ಕ್​: ಡಸ್ಟರ್‌ನ ಮೂರನೇ ತಲೆಮಾರಿನ ಕಾರು ಇನ್ನೆರಡು ವರ್ಷಗಳಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿದೆ. ರೆನಾಲ್ಟ್-ನಿಸ್ಸಾನ್ ಕಂಪೆನಿಗಳ ಜೊತೆ ಮೈತ್ರಿ ಮಾಡಿಕೊಳ್ಳಲಾಗಿದ್ದು, ಡಸ್ಟರ್​, ನಿಸ್ಸಾನ್ ಕಾರಿನ ರೂಪವನ್ನು ಹೋಲಲಿದೆ. ರೆನಾಲ್ಟ್ ಡಸ್ಟರ್ Read more…

ಮೇ 29 ರಿಂದ ಪ್ರಾಥಮಿಕ, ಪ್ರೌಢಶಾಲೆ ಆರಂಭ: ಹೊಸ ಶೈಕ್ಷಣಿಕ ವರ್ಷದ ಶಾಲಾ ತರಗತಿ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2023 -24ನೇ ಶೈಕ್ಷಣಿಕ ಸಾಲಿನ ಶಾಲಾ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದೆ. ಮೇ 29 ರಿಂದ ತರಗತಿಗಳು ಆರಂಭವಾಗಲಿವೆ. ರಾಜ್ಯ ಪಠ್ಯಕ್ರಮದ ಸರ್ಕಾರಿ, Read more…

ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆ ಮಾರ್ಚ್ 31 ರ ಇಂದಿನಿಂದ ಆರಂಭವಾಗಲಿದೆ. ಪರೀಕ್ಷೆ ಬರೆಯಲು ರಾಜ್ಯದ 5833 ಸರ್ಕಾರಿ ಶಾಲೆ, Read more…

ಮಾರ್ಚ್ 24 ರಿಂದ ರಂಜಾನ್ ಪ್ರಾರಂಭ ನಿರೀಕ್ಷೆ

ಭಾರತದಲ್ಲಿ ರಂಜಾನ್ ಮಾರ್ಚ್ 24 ರಂದು ಪ್ರಾರಂಭವಾಗುವ ನಿರೀಕ್ಷೆಯಿದೆ. ಯುಎಇಯಲ್ಲಿ ಮಾರ್ಚ್ 23 ರಂದು ಪ್ರಾರಂಭವಾಗುತ್ತದೆ. ಸೌದಿ ಅರೇಬಿಯಾದಲ್ಲಿ ಚಂದ್ರನ ನೋಡಲಾಗಿಲ್ಲ, ಆದ್ದರಿಂದ ರಂಜಾನ್ ಬುಧವಾರ (ಮಾರ್ಚ್ 22) Read more…

ಬಿಡುಗಡೆಗೂ ಮುನ್ನವೇ ಬಹು ನಿರೀಕ್ಷಿತ ಮಾರುತಿ ಜಿಮ್ನಿ ಫೋಟೋ ಲೀಕ್

ನವದೆಹಲಿ: ಬಹು ನಿರೀಕ್ಷಿತ ಮಾರುತಿ ಜಿಮ್ನಿ ಡಿಸ್ಪ್ಲೇ ಘಟಕಗಳು ಡೀಲರ್‌ಶಿಪ್‌ಗಳಿಗೆ ಆಗಮಿಸಲು ಪ್ರಾರಂಭಿಸಿವೆ. 25,000 ಟೋಕನ್ ಮೊತ್ತಕ್ಕೆ ಬುಕಿಂಗ್ ತೆರೆಯಲಾಗಿದೆ. ಮೇ ತಿಂಗಳಲ್ಲಿ ಟೆಸ್ಟ್ ಡ್ರೈವ್‌ಗಳು ಲಭ್ಯವಾಗುವ ನಿರೀಕ್ಷೆಯಿದೆ. Read more…

ಮಹಿಳೆಯೊಂದಿಗೆ ಕಾನ್ಸ್​ಟೆಬಲ್​ ಅನುಚಿತ ವರ್ತನೆ: ತನಿಖೆ ಆರಂಭ

ಮಹಿಳಾ ದಿನಾಚರಣೆಯ ದಿನ ಭೋಪಾಲ್​ನಲ್ಲಿ ನಾಚಿಕೆಗೇಡಿನ ಘಟನೆ ವರದಿಯಾಗಿದೆ. ಕೋಹ್-ಎ-ಫಿಜಾ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾದ ಕಾನ್‌ಸ್ಟೆಬಲ್ ತಡರಾತ್ರಿ ಸಾಮಂತರ್ ರಸ್ತೆಯ ಬಳಿ ಮಹಿಳೆಯೊಬ್ಬರನ್ನು ಅಶ್ಲೀಲವಾಗಿ ನಡೆಸಿಕೊಂಡಿರುವ ಘಟನೆ ನಡೆದಿದೆ. Read more…

ʼಲವ್ʼ​ ಆರಂಭವಾಗಿದ್ದ ಸಂದೇಶಗಳ ಟ್ಯಾಟೂ ಹಾಕಿಸಿಕೊಂಡ ಜೋಡಿ…!

ಪಾಕಿಸ್ತಾನದ ಇಸ್ಲಾಮಾಬಾದ್‌ನ ದಂಪತಿ ತಮ್ಮ ಪ್ರೀತಿಯ ಆರಂಭಿಕ ದಿನಗಳಲ್ಲಿ ಪರಸ್ಪರ ಕಳುಹಿಸಿದ ವಾಟ್ಸಾಪ್ ಸಂದೇಶಗಳ ಹಚ್ಚೆ ಹಾಕಿಸಿಕೊಂಡಿದ್ದಾರೆ. ಇದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ಪೋಸ್ಟ್ Read more…

ವಸತಿ ಶಾಲೆ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 540 ವಸತಿ ಶಾಲೆಗಳಲ್ಲಿ ಈ ಬಾರಿ ಕಾಲೇಜು ಶಿಕ್ಷಣ ಆರಂಭ

ಯಾದಗಿರಿ: ರಾಜ್ಯದ 540 ವಸತಿ ಶಾಲೆಗಳಲ್ಲಿ ಈ ಬಾರಿ ಕಾಲೇಜು ಶಿಕ್ಷಣ ಪ್ರಾರಂಭಿಸುವುದಾಗಿ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಯಾದಗಿರಿ ಜಿಲ್ಲೆ ಕೆಂಭಾವಿಯ Read more…

ಯಂತ್ರಗಳ ಮೂಲಕ ತಿಮಿಂಗಿಲ ಮಾಂಸ ಮಾರಾಟ

ಟೋಕಿಯೊ: ಜಪಾನ್ ನಲ್ಲಿ ತಿಮಿಂಗಿಲ ಮಾಂಸ ಮಾರಾಟಕ್ಕಾಗಿ ಯಂತ್ರಗಳನ್ನು ಬಳಸುತ್ತಿರುವ ಆತಂಕದ ಘಟನೆ ನಡೆದಿದೆ. ಇದರ ಮಾಂಸದ ಮಾರಾಟದ ಕುರಿತು ವಿವಾದ ಎದ್ದಿದ್ದ ಹಿನ್ನೆಲೆಯಲ್ಲಿ ಈಗ ಗ್ರಾಹಕರನ್ನು ಸೆಳೆಯಲು Read more…

ವಸತಿ ಶಾಲೆಗಳಲ್ಲಿ ಪಿಯುಸಿ ತರಗತಿ ಆರಂಭ ಕಡ್ಡಾಯ: ಸಿಎಂ ಬೊಮ್ಮಾಯಿ

ಬೆಂಗಳೂರು: ವಸತಿ ಶಾಲೆಗಳಲ್ಲಿ ಪಿಯುಸಿ ತರಗತಿ ಆರಂಭಿಸಲಾಗುವುದು. 10 ವರ್ಷ ಪೂರ್ಣಗೊಳಿಸಿದ ಎಲ್ಲಾ ವ್ಯವಸ್ಥೆ ಇರುವ ವಸತಿ ಶಾಲೆಗಳಲ್ಲಿ ಮುಂದಿನ ವರ್ಷದಿಂದ ಪಿಯುಸಿ ಆರಂಭಿಸಲು ಸಿಎಂ ಬಸವರಾಜ ಬೊಮ್ಮಾಯಿ Read more…

BIG NEWS: ಕರ್ನಾಟಕದ ಈ ಜಿಲ್ಲೆಗಳಲ್ಲೂ 5G ಸೇವೆ ಆರಂಭಿಸಿದ ಜಿಯೋ

ಬೆಂಗಳೂರು: ರಿಲಯನ್ಸ್ ಜಿಯೋ ಇಂದು (ಜನವರಿ 24, ಮಂಗಳವಾರ) 50 ನಗರಗಳಲ್ಲಿ ತನ್ನ ಟ್ರೂ 5ಜಿ ಸೇವೆಗಳ ಅತಿ ದೊಡ್ಡ ಬಿಡುಗಡೆಯನ್ನು ಘೋಷಿಸಿದೆ. ಇದರೊಂದಿಗೆ 184 ನಗರಗಳಲ್ಲಿ ಜಿಯೋ Read more…

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಇದೇ ಮೊದಲ ಬಾರಿಗೆ ಸಂಜೆ ಅಂಚೆ ಕಚೇರಿ ಆರಂಭ

ಬೆಂಗಳೂರು: ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಸಂಜೆ ಅಂಚೆ ಕಚೇರಿ ಆರಂಭವಾಗಿದೆ. ರಾತ್ರಿ 9 ಗಂಟೆ ವರೆಗೆ ಆಧಾರ್ ತಿದ್ದುಪಡಿ ಸೇರಿದಂತೆ ಅಂಚೆ ಸೇವೆಗಳು ಲಭ್ಯ ಇರುತ್ತವೆ. ಬೆಂಗಳೂರಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...