alex Certify ಆರಂಭ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

8X8 ಅಡಿಗಳ ಮಡಚುವ ಸ್ಟೋರ್‌ ಆರಂಭ: ಅಚ್ಚರಿ ವ್ಯಕ್ತಪಡಿಸುತ್ತಿರುವ ನೆಟ್ಟಿಗರು

  ಭಾರತದಲ್ಲಿ ಮೊದಲ ಬಾರಿಗೆ ಸಂಪೂರ್ಣವಾಗಿ ಮಡಚಬಹುದಾದ 8 ಅಡಿಯಿಂದ 8 ಅಡಿಗಳ ಸ್ಟೋರ್ ಅನ್ನು ಪ್ರಾರಂಭಿಸಲಾಗಿದೆ. ಇದು ಒಂದು ರೀತಿಯ ಕಿಯೋಸ್ಕ್ ಆಗಿದ್ದು, ಈವೆಂಟ್‌ಗಳಿಗಾಗಿ ನಿರ್ದಿಷ್ಟ ಬ್ರ್ಯಾಂಡ್ Read more…

BIG NEWS: ಶೀಘ್ರವೇ ರಾಜ್ಯದಲ್ಲಿ 4,244 ಹೊಸ ಅಂಗನವಾಡಿ ಆರಂಭ

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಶೀಘ್ರವೇ 4244 ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲು ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ Read more…

ಎಂಜಿಆರ್ ಪ್ರತಿಮೆಗೆ ಕೇಸರಿ ಶಾಲು; ಕಿಡಿಗೇಡಿಗಳ ಪತ್ತೆಗೆ ಮುಂದಾದ ಪೊಲೀಸ್

ಚೆನ್ನೈ: ಎಐಎಡಿಎಂಕೆಯ ಸಂಸ್ಥಾಪಕ ಎಂ.ಜಿ. ರಾಮಚಂದ್ರನ್ ಅವರ ಪ್ರತಿಮೆಗೆ ಕೆಲ ಕಿಡಿಗೇಡಿಗಳು ಕೇಸರಿ ಶಾಲು ಹಾಕಿರುವ ದೃಶ್ಯ ಚೆನ್ನೈನಲ್ಲಿ ಕಂಡುಬಂದಿದೆ. ಇಲ್ಲಿನ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ಬಳಿ Read more…

Good News: ಆರೋಗ್ಯ ದಾಖಲೆಗಳನ್ನು ಸಂಗ್ರಹಿಸಲು ಪೇಟಿಎಂನಿಂದ ‘ಹೆಲ್ತ್ ಲಾಕರ್’

ನವದೆಹಲಿ: ಪೇಟಿಎಂ ಹೊಸದೊಂದು ಫೀಚರ್​ ಆರಂಭಿಸಿದೆ. ಇದರಲ್ಲಿ ಬಳಕೆದಾರರು ತಮ್ಮ ಆರೋಗ್ಯ ದಾಖಲೆಗಳನ್ನು ಸಂಗ್ರಹಿಸಬಹುದಾಗಿದೆ. ಇದಕ್ಕಾಗಿ ಪೇಟಿಎಂನಿಂದ ಆಯುಷ್ಮಾನ್ ಭಾರತ್ ಆರೋಗ್ಯ ಖಾತೆಯ ಹೆಲ್ತ್ ಲಾಕರ್ (ABHA health Read more…

ಕಾಲೇಜಿನ 3ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು

ಚಂಡೀಗಢ: ಇಲ್ಲಿಯ ಯಮುನಾ ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕಾಲೇಜು ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ವಿದ್ಯಾರ್ಥಿನಿಯೊಬ್ಬಳು ಕಾಲೇಜು ಕಟ್ಟಡದಿಂದ ಬಿದ್ದಿರುವ ಮಾಹಿತಿ Read more…

ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನಕ್ಕೆ ತೆರಳುವವರು ಮಾಡಬೇಡಿ ಈ ಕೆಲಸ

ಈಗ ಅಯ್ಯಪ್ಪ ಸ್ವಾಮಿ ದರ್ಶನ ಆರಂಭವಾಗಿದ್ದು, ಸಹಸ್ರಾರು ಭಕ್ತರು ಪ್ರತಿನಿತ್ಯ ಸ್ವಾಮಿಯ ದರ್ಶನಕ್ಕೆ ತೆರಳುತ್ತಿದ್ದಾರೆ. ಈ ಸಂದರ್ಭದಲ್ಲಿ ಶಬರಿಮಲೆಯಲ್ಲಿ ಅವರುಗಳು ಮಾಡಬಾರದ ಕೆಲಸಗಳೇನು ಎಂಬುದನ್ನು ಅಯ್ಯಪ್ಪ ಸ್ವಾಮಿ ದೇಗುಲದ Read more…

BIG NEWS: ಭಾರತದ ಮೊದಲ ಖಾಸಗಿ ರಾಕೆಟ್ ಉಡಾವಣೆ ಶೀಘ್ರ

ನವದೆಹಲಿ: ಭಾರತದ ಮೊದಲ ಖಾಸಗಿಯಾಗಿ ಅಭಿವೃದ್ಧಿಪಡಿಸಿದ ರಾಕೆಟ್ ವಿಕ್ರಮ್ ಎಸ್ ನವೆಂಬರ್ 12 ಮತ್ತು 16 ರ ನಡುವೆ ಉಡಾವಣೆಗೆ ಸಿದ್ಧವಾಗಿದೆ ಎಂದು ಹೈದರಾಬಾದ್ ಮೂಲದ ಬಾಹ್ಯಾಕಾಶ ಸ್ಟಾರ್ಟ್ಅಪ್ Read more…

BIG NEWS: ಇಂಟರ್ ನೆಟ್, ಶುಲ್ಕರಹಿತ ಇ –ರುಪಿ ವಹಿವಾಟು ಶುರು: ಡಿಜಿಟಲ್ ರೂಪಾಯಿ ಪ್ರಾಯೋಗಿಕ ಯೋಜನೆ ಪ್ರಾರಂಭ

ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ(CBDC) ಅಥವಾ ಡಿಜಿಟಲ್ ರೂಪಾಯಿ ಸಗಟು ವಿಭಾಗದಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಪ್ರಾರಂಭವಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಪತ್ರಿಕಾ ಪ್ರಕಟಣೆಯಲ್ಲಿ ಡಿಜಿಟಲ್ ರೂಪಾಯಿಯನ್ನು ಸರ್ಕಾರಿ Read more…

ಶಿವಮೊಗ್ಗ, ಭದ್ರಾವತಿಯಲ್ಲಿ ಶಾಲೆ, ಕಾಲೇಜುಗಳು ನಾಳೆಯಿಂದ ಆರಂಭ

ಶಿವಮೊಗ್ಗ: ಶಿವಮೊಗ್ಗ ಹಾಗೂ ಭದ್ರಾವತಿ ನಗರ ವ್ಯಾಪ್ತಿಯ ಎಲ್ಲಾ ಶಾಲೆ, ಕಾಲೇಜುಗಳು ಆಗಸ್ಟ್ 17 ರಂದು ಎಂದಿನಂತೆ ನಡೆಯಲಿವೆ ಎಂದು ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ತಿಳಿಸಿದ್ದಾರೆ. ಆಗಸ್ಟ್ Read more…

ಏರ್ ಟೆಲ್ ಗ್ರಾಹಕರಿಗೆ ಸಿಹಿ ಸುದ್ದಿ: ದೇಶಾದ್ಯಂತ 5ಜಿ ಸೇವೆ ಈ ತಿಂಗಳಲ್ಲೇ ಆರಂಭ

ನವದೆಹಲಿ: ಈ ತಿಂಗಳಿನಲ್ಲಿಯೇ ದೇಶಾದ್ಯಂತ ಏರ್ಟೆಲ್ 5ಜಿ ಸೇವೆ ಆರಂಭಿಸಲಾಗುವುದು. ಮಾರ್ಚ್ 2024ರ ವೇಳೆಗೆ ದೇಶದ ಎಲ್ಲಾ ಪಟ್ಟಣ ಮತ್ತು ಪ್ರಮುಖ ಹಳ್ಳಿಗಳಿಗೆ 5ಜಿ ಸೇವೆ ವಿಸ್ತರಿಸಲಾಗುವುದು. ಭಾರತಿ Read more…

BIG BREAKING: ಅಗ್ನಿಪಥ್ ಯೋಜನೆಗೆ ತೀವ್ರ ವಿರೋಧದ ನಡುವೆಯೇ ಕೇಂದ್ರದ ಮಹತ್ವದ ನಿರ್ಧಾರ: ಎರಡು ದಿನದಲ್ಲೇ ನೇಮಕಾತಿ ಆರಂಭ

ನವದೆಹಲಿ: ಎರಡು ದಿನಗಳಲ್ಲಿ ಅಗ್ನಿಪಥ್ ಯೋಜನೆಯಡಿ ನೇಮಕಾತಿ ಆರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಯೋಜನೆ ವಿರೋಧಿ ಪ್ರತಿಭಟನೆ ನಡುವೆಯೇ ಎರಡು ದಿನಗಳಲ್ಲಿ ಅಗ್ನಿಪಥ ಯೋಜನೆಯಡಿಯಲ್ಲಿ ಅಗ್ನಿವೀರರನ್ನು ನೇಮಕಾ ಮಾಡಿಕೊಳ್ಳಲು Read more…

ಶಿಕ್ಷಕರು, ಮಕ್ಕಳಿಗೆ ಮುಖ್ಯ ಮಾಹಿತಿ: ಮೇ 16 ಸೋಮವಾರದಿಂದ ಶಾಲೆ ಆರಂಭಕ್ಕೆ ಸಕಲ ಸಿದ್ಧತೆ

ಬೆಂಗಳೂರು: ಮೇ 16 ರಿಂದ ಶಾಲೆಗಳನ್ನು ಆರಂಭಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆಯಿಂದ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ. ಶಾಲೆ ಆರಂಭದ ಮುನ್ನಾ ದಿನ ಶಾಲೆಯ ಆವರಣ, ತರಗತಿ Read more…

BREAKING: ಚಂದ್ರ ದರ್ಶನ; ನಾಳೆಯಿಂದ ರಂಜಾನ್ ಉಪವಾಸ ಆರಂಭ

ಬೆಂಗಳೂರು: ಯುಗಾದಿ ದಿನವಾದ ಇಂದು ಹಿಂದೂಗಳು ಹಬ್ಬ ಮಾಡಿ ಚಂದ್ರನ ವೀಕ್ಷಿಸಿ, ದೇವರ ದರ್ಶನ ಮಾಡಿ ತಂದೆ, ತಾಯಿ, ಹಿರಿಯರಿಂದ ಆಶೀರ್ವಾದ ಪಡೆದುಕೊಂಡಿದ್ದಾರೆ. ಕೆಲವೆಡೆ ಮೋಡ ಮುಸುಕಿದ ವಾತಾವರಣದ Read more…

ಮೇಕೆದಾಟು: 2ನೇ ಹಂತದ ಪಾದಯಾತ್ರೆಗೆ ಕಾಂಗ್ರೆಸ್ ಚಾಲನೆ; ಸಾಧನೆ ಇಲ್ಲದೇ ಸತ್ತರೆ ಸಾವಿಗೆ ಅವಮಾನ ಎಂದ ಡಿ.ಕೆ.ಶಿವಕುಮಾರ್

ರಾಮನಗರ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ 2ನೇ ಹಂತದ ಪಾದಯಾತ್ರೆ ಆರಂಭಿಸಿದ್ದು, ರಾಮನಗರದ ಸರ್ಕಲ್ ನಿಂದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ Read more…

ಮರೆತೂ ಬೆಳಿಗ್ಗೆ ಎದ್ದ ತಕ್ಷಣ ಮಾಡಬೇಡಿ ಈ ಕೆಲಸ

ಆರಂಭ ಚೆನ್ನಾಗಿದ್ರೆ ದಿನ ಆರಾಮವಾಗಿ ಕಳೆಯುತ್ತದೆ. ಇಡೀ ದಿನ ಸಂತೋಷದಿಂದ ಕಳೆಯಬೇಕೆನ್ನುವವರು ಬೆಳಿಗ್ಗೆ ಎದ್ದ ತಕ್ಷಣ ಈ ಕೆಲಸವನ್ನು ಮಾಡಬೇಡಿ. ಬೆಳಿಗ್ಗೆ ಎದ್ದ ತಕ್ಷಣ ನಾವು ಮಾಡುವ ಕೆಲ Read more…

ಧನುರ್ಮಾಸದ ಗುರುವಾರದಂದು ವಿಷ್ಣುವಿನ ಮುಂದೆ ಈ ದೀಪ ಬೆಳಗುವುದರಿಂದ ದೊರೆಯುತ್ತೆ ಲಕ್ಷ್ಮಿ ಅನುಗ್ರಹ

ಧನುರ್ಮಾಸದಲ್ಲಿ ವಿಷ್ಣುವನ್ನು ಪೂಜಿಸಲಾಗುತ್ತದೆ. ವಿಷ್ಣುವಿನ ಮುಂದೆ ದೀಪ ಬೆಳಗುವಾಗ ದೀಪಕ್ಕೆ ಈ ಒಂದು ವಸ್ತುವನ್ನು ಹಾಕಿದರೆ ಲಕ್ಷ್ಮಿದೇವಿಯ ಅನುಗ್ರಹ ದೊರೆಯುತ್ತದೆ. ಇದರಿಂದ ನಿಮ್ಮ ಆರ್ಥಿಕ ಜೀವನ ಉತ್ತಮವಾಗಿರುತ್ತದೆ. ಈಗ Read more…

ಪೋಷಕರೇ ಗಮನಿಸಿ…! ಇಂದಿನಿಂದ ಪೂರ್ಣ ತರಗತಿ, LKG –UKG ಅಂಗನವಾಡಿ ಆರಂಭ

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಎಲ್ಕೆಜಿ-ಯುಕೆಜಿ, ಅಂಗನವಾಡಿ ಆರಂಭವಾಗಲಿವೆ. ಒಂದರಿಂದ ಐದನೇ ತರಗತಿ ಮಕ್ಕಳಿಗೆ ಪೂರ್ಣ ತರಗತಿಗಳು ನಡೆಯಲಿವೆ. ಅಂಗನವಾಡಿಗಳಲ್ಲಿ ಬೆಳಗ್ಗೆ 10 ರಿಂದ 12 ರವರೆಗೆ ಕಾರ್ಯನಿರ್ವಹಿಸಲಿವೆ. ಎಲ್ಕೆಜಿ-ಯುಕೆಜಿಗೆ Read more…

ಶಾಲೆ ಆಯ್ತು, ಈಗ ಅಂಗನವಾಡಿ ಕೇಂದ್ರಗಳ ಆರಂಭಕ್ಕೆ ಮುಹೂರ್ತ ಫಿಕ್ಸ್

ಕೊಪ್ಪಳ: ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ನ. 8 ರಿಂದ ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳು ಆರಂಭವಾಗಲಿದ್ದು, ಪ್ರಾರಂಭಿಕ ಹಂತದಲ್ಲಿ ಎರಡು ಗಂಟೆಗಳು ಕಾರ್ಯನಿರ್ವಹಿಸಲಿವೆ. ಪ್ರಾಥಮಿಕ ಶಾಲೆಗಳು ಆರಂಭವಾದ Read more…

LKG, UKG ಕೂಡ ಆರಂಭಿಸುವ ಬಗ್ಗೆ ಸಚಿವ ನಾಗೇಶ್ ಮುಖ್ಯ ಮಾಹಿತಿ: ಅ 25 ರಿಂದ 1 -5 ನೇ ಕ್ಲಾಸ್ ಆರಂಭದ ಬಳಿಕ ನಿರ್ಧಾರ

ಬೆಂಗಳೂರು: ಅಕ್ಟೋಬರ್ 25 ರಿಂದ ರಾಜ್ಯದಲ್ಲಿ ಒಂದರಿಂದ ಐದನೇ ತರಗತಿಗಳು ಆರಂಭವಾಗಲಿದ್ದು, ನಂತರದ ಪರಿಸ್ಥಿತಿ ಆಧರಿಸಿ ಎಲ್ಕೆಜಿ-ಯುಕೆಜಿ ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ Read more…

BIG NEWS: 1 ರಿಂದ 5 ನೇ ತರಗತಿ ಆರಂಭ, ಸರ್ಕಾರದಿಂದ ಸಿದ್ಧತೆ: ಸಚಿವ ನಾಗೇಶ್ ಮಾಹಿತಿ

ಬೆಂಗಳೂರು: ಒಂದರಿಂದ ಐದನೇ ತರಗತಿ ಭೌತಿಕ ತರಗತಿಗಳನ್ನು ಆರಂಭಿಸಲು ಸರ್ಕಾರ ಸಿದ್ಧತೆ ಕೈಗೊಂಡಿದೆ. ತಜ್ಞರ ಸಮಿತಿಯ ವರದಿ ಆಧರಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಅಥವಾ ಮಂಗಳವಾರ ಸಭೆ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಅ. 21 ರಿಂದ ಬಿಸಿಯೂಟ, 1 -5 ನೇ ತರಗತಿ ಆರಂಭ

ಬೆಂಗಳೂರು: ಅಕ್ಟೋಬರ್ 21 ರಿಂದ ಒಂದರಿಂದ ಐದನೇ ತರಗತಿ ಆರಂಭವಾಗಲಿದೆ. ಅಂದಿನಿಂದಲೇ ಬಿಸಿಯೂಟ ವಿತರಣೆ ಪೂರ್ಣಪ್ರಮಾಣದಲ್ಲಿ ಆರಂಭವಾಗಲಿದೆ. ಇದಕ್ಕಾಗಿ ಶಿಕ್ಷಣ ಇಲಾಖೆಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ Read more…

ರೇವ್ ಪಾರ್ಟಿ ಎಂದರೇನು….? ಇಲ್ಲಿದೆ ಅದರ ಇತಿಹಾಸ

ಬಾಲಿವುಡ್ ಬಾದ್ ಶಾ, ಶಾರುಖ್ ಖಾನ್ ಪುತ್ರ ಆರ್ಯನ್ ಬಂಧನವಾಗ್ತಿದ್ದಂತೆ ರೇವ್ ಪಾರ್ಟಿ ಬಗ್ಗೆ ದೇಶಾದ್ಯಂತ ತೀವ್ರವಾಗಿ ಚರ್ಚೆಯಾಗ್ತಿದೆ. ರೇವ್ ಪಾರ್ಟಿ ಏನು ಎಂಬ ಬಗ್ಗೆ ವಿವರ ಇಲ್ಲಿದೆ. Read more…

ರಾಜ್ಯದಲ್ಲಿ ಇಂದಿನಿಂದ 6 -8 ನೇ ತರಗತಿ ಆರಂಭ – 1 -5 ನೇ ಕ್ಲಾಸ್ ಕೂಡ ಶೀಘ್ರವೇ ಆರಂಭ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ 6,7,8 ನೇ ತರಗತಿ ಆರಂಭವಾಗಲಿವೆ. ಕೋವಿಡ್ ನಿಯಮ ಪಾಲಿಸಿ ಇಂದಿನಿಂದ ಶಾಲೆಗಳನ್ನು ಆರಂಭಿಸಲಾಗುವುದು. ಸೋಮವಾರದಿಂದ ಶುಕ್ರವಾರದವರೆಗೆ ತರಗತಿ ನಡೆಯಲಿದ್ದು, ಶನಿವಾರ ಮತ್ತು ಭಾನುವಾರ ತರಗತಿ Read more…

BIG BEWS: 1 ರಿಂದ 8 ನೇ ತರಗತಿ ಆರಂಭಿಸಲು ಆಗಸ್ಟ್ 30 ರ ಸಭೆಯಲ್ಲಿ ನಿರ್ಧಾರ; ಸಚಿವ ನಾಗೇಶ್ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಒಂದರಿಂದ ಎಂಟನೇ ತರಗತಿ ಮಕ್ಕಳಿಗೆ ಭೌತಿಕ ತರಗತಿ ಆರಂಭಿಸುವ ಕುರಿತಾಗಿ ಆಗಸ್ಟ್ 30 ರಂದು ನಡೆಯುವ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಕಿತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಥಮಿಕ Read more…

BIG NEWS: ಪ್ರಾಥಮಿಕ ಶಾಲೆಯೂ ಆರಂಭ, ಸರ್ಕಾರದಿಂದ ಮುಂದಿನ ವಾರ ತೀರ್ಮಾನ

ಬೆಂಗಳೂರು: ರಾಜ್ಯದಲ್ಲಿ ಸೋಮವಾರದಿಂದ 9 ರಿಂದ 12 ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಆರಂಭವಾಗಿವೆ. 1 ರಿಂದ 8ನೇ ತರಗತಿಗಳನ್ನು ಕೂಡ ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ. Read more…

BIG NEWS: 1 ರಿಂದ 8 ನೇ ತರಗತಿ ಆರಂಭಕ್ಕೆ ಚಿಂತನೆ, ಇನ್ನೊಂದು ವಾರದಲ್ಲಿ ಕ್ಲಾಸ್ ಶುರು ಸಾಧ್ಯತೆ

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ 9, 10 ನೇ ತರಗತಿ ಮತ್ತು ಪಿಯುಸಿ ಕಾಲೇಜುಗಳು ಆರಂಭವಾಗಲಿವೆ. ಮುಂದಿನ ವಾರದಿಂದ ಒಂದರಿಂದ ಎಂಟನೇ ತರಗತಿ ಕೂಡ ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ. Read more…

BREAKING NEWS: 1 -8 ನೇ ತರಗತಿ ಆರಂಭ ಕುರಿತಾಗಿ ಸಚಿವ ನಾಗೇಶ್ ಮಾಹಿತಿ, 5 ಜಿಲ್ಲೆಗಳಲ್ಲಿ ಬಾಗಿಲು ತೆರೆಯಲ್ಲ ಶಾಲೆ, ಕಾಲೇಜ್

ತುಮಕೂರು: ನಾಳೆಯಿಂದ ರಾಜ್ಯದಲ್ಲಿ 9, 10 ನೇ ತರಗತಿ ಮತ್ತು ಪಿಯುಸಿ ತರಗತಿ ಆರಂಭವಾಗಲಿದ್ದು, ತುಮಕೂರು ತಾಲೂಕಿನ ಹೆಗ್ಗೆರೆ ಗ್ರಾಮದ ಪ್ರೌಢಶಾಲೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. Read more…

BIG BREAKING: ಶಾಲೆ ಆರಂಭದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮುಖ್ಯ ಮಾಹಿತಿ

ಬೆಂಗಳೂರು: ಶಾಲೆಗಳನ್ನು ಆರಂಭಿಸಲು ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಮಾರ್ಗಸೂಚಿ ನೀಡಲಾಗಿದೆ ಎಂದು Read more…

ಸೋಮವಾರದಿಂದ ಶಾಲೆ ಶುರು, ಆ. 30 ರಿಂದ 1 -8 ನೇ ತರಗತಿಯ ಆರಂಭಕ್ಕೆ ಚಿಂತನೆ

ಮಂಡ್ಯ: ಸೋಮವಾರದಿಂದ 9, 10 ನೇ ತರಗತಿ ಹಾಗೂ ಪಿಯುಸಿ ತರಗತಿಗಳು ಆರಂಭವಾಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಮಕ್ಕಳ ಶೈಕ್ಷಣಿಕ ಭವಿಷ್ಯದ Read more…

BIG NEWS: ಪ್ರಾಥಮಿಕ ಶಾಲೆಗಳ ಆರಂಭ ಕುರಿತಾಗಿ ಸಚಿವ ನಾಗೇಶ್ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಸೋಮವಾರದಿಂದ  9, 10 ನೇ ತರಗತಿ ಹಾಗೂ ಪ್ರಥಮ ಮತ್ತು ದ್ವಿತೀಯ ಪಿಯುಸಿ ಕಾಲೇಜ್ ಆರಂಭವಾಗಲಿವೆ. ಒಂದರಿಂದ ಎಂಟನೇ ತರಗತಿಗಳನ್ನು ಕೂಡ ಆರಂಭಿಸುವ ಕುರಿತಂತೆ ಪ್ರಾಥಮಿಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...