alex Certify ಆಹಾರ | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

ವಿಡಿಯೋ: ಚೌಮೀನ್ ಆಮ್ಲೆಟ್‌, ಹೀಗೊಂದು ವಿಚಿತ್ರ ರೆಸಿಪಿ

ಸಾಮಾಜಿಕ ಜಾಲತಾಣದಲ್ಲಿ ಏನಾದರೂ ವಿಚಿತ್ರವಾದದ್ದನ್ನ ಮಾಡಿ ಖ್ಯಾತಿ ಪಡೆಯುವುದು ತೀರಾ ಸಾಮಾನ್ಯ ಎಂಬಂತಾಗಿಬಿಟ್ಟಿದೆ. ಫುಡ್ ವಿಡಿಯೋಗಳ ಮೂಲಕ ವೈರಲ್ ಆಗಲೆಂದು ಚಾಕ್ಲೆಟ್ ಆಮ್ಲೆಟ್, ಓರಿಯೋ ಮ್ಯಾಗಿ, ಮಟ್ಕಾ ದೋಸೆಯಂಥ Read more…

ಈ ನಗರದಲ್ಲಿ ಪಾರಿವಾಳಗಳಿಗೆ ಆಹಾರ ಹಾಕಿದರೆ 500 ರೂ. ದಂಡ….!

ಪುಣೆ: ಪುಣೆ ಮುನ್ಸಿಪಲ್ ಕಾರ್ಪೊರೇಷನ್‌ನ ಆರೋಗ್ಯ ವಿಭಾಗವು ಸಾರ್ವಜನಿಕ ಸ್ಥಳಗಳಾದ ಪಾದಚಾರಿ ಮಾರ್ಗಗಳು, ಸಾರ್ವಜನಿಕ ಚೌಕಗಳು ಅಥವಾ ನದಿಪಾತ್ರಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡಿದ ವ್ಯಕ್ತಿಗಳಿಗೆ 500 ರೂಪಾಯಿ ದಂಡ Read more…

ಮಗುವಿಗೆ ಕೊಡುವ ಅನ್ನದ ʼಗಂಜಿʼ ಹೇಗಿರಬೇಕು ಗೊತ್ತೇ…?

ಮಗುವಿಗೆ ಆರು ತಿಂಗಳು ತುಂಬುತ್ತಲೇ ಎದೆಹಾಲಿನ ಹೊರತಾಗಿ ಇತರ ಆಹಾರ ನೀಡಿ ಎಂದು ವೈದ್ಯರು ಹೇಳತೊಡಗುತ್ತಾರೆ. ಮಕ್ಕಳಿಗೆ ಏನನ್ನು ತಿನ್ನಿಸಬಹುದು ಎಂಬುದು ಹೆತ್ತವರನ್ನು ಬಹುವಾಗಿ ಕಾಡುವ ಸಮಸ್ಯೆ. ಇನ್ನೂ Read more…

ಉಳಿದ ಕೇಕನ್ನು ಶೇಖರಿಸಿಡಲು ಸಖತ್‌ ಈಸಿ ಟ್ರಿಕ್ ಇದು

ಜಗತ್ತಿನ ಯಾವುದೇ ಮೂಲೆಯಲ್ಲಿ ಇರಲಿ, ಯಾವುದೇ ಸಮಾರಂಭವೆಂದರೆ ಅಲ್ಲಿ ಸಿಹಿ ತಿನಿಸಿರಲೇಬೇಕು. ಬಹಳಷ್ಟು ಸಂದರ್ಭಗಳಲ್ಲಿ ಕೇಕ್‌ಅನ್ನು ಬಳಸಲಾಗುತ್ತದೆ. ಹುಟ್ಟುಹಬ್ಬ, ಮದುವೆ, ಹಬ್ಬ, ವಾರ್ಷಿಕೋತ್ಸವ ಹೀಗೇ ಯಾವುದೇ ಸಮಾರಂಭವಿರಲಿ, ಆ Read more…

ಬೇಸಿಗೆಯ ಬಳಲಿಕೆಯಿಂದ ಪಾರಾಗಲು ಹೀಗಿರಲಿ ಆಹಾರ ಸೇವನೆ

ಬೇಸಿಗೆ ಬಿಸಿಲಲ್ಲಿ ಬಳಲಿಕೆ ಜಾಸ್ತಿ. ಸ್ವಲ್ಪ ನಡೆದಾಡಲೂ ಕೂಡ ಕಷ್ಟಪಡುತ್ತಾರೆ ಕೆಲವರು. ಅದಕ್ಕೆ ಕಾರಣ ಅವರು ಸೇವಿಸುವ ಆಹಾರ ಕ್ರಮ. ಬಿಸಿಲಿನ ಹೊಡೆತ ತಡೆದುಕೊಳ್ಳುವುದು ಕಷ್ಟ. ಬಾಯಾರಿಕೆ ಅತಿಯಾದ Read more…

ಮೋದಿ ಕುರಿತು ರೈಲ್ವೆ ಆಹಾರ ಮಾರಾಟಗಾರನ ಅದ್ಭುತ ಕವಿತೆಗೆ ನೆಟ್ಟಿಗರು ಫಿದಾ

ಕೆಲವು ವರ್ಷಗಳ ಹಿಂದೆ ತನ್ನ ಚಮತ್ಕಾರಿ ಸಂಭಾಷಣೆಗಾಗಿ ಮತ್ತು ಪ್ರಯಾಣಿಕರೊಂದಿಗೆ ಕವಿತೆಗಳನ್ನು ಹಂಚಿಕೊಂಡ ರೈಲ್ವೆಯಲ್ಲಿ ಆಹಾರ ಮಾರಾಟಗಾರ ದುಬೆ ನೆನಪಿದೆಯೇ? ಅವರ ವೀಡಿಯೊಗಳನ್ನು ಇತ್ತೀಚೆಗೆ ನೆಟಿಜನ್‌ಗಳು ಮತ್ತೆ ಹಂಚಿಕೊಳ್ಳುತ್ತಿದ್ದಾರೆ Read more…

ಬೆಳಗಿನ ಉಪಾಹಾರಕ್ಕೆ ಅಪ್ಪಿತಪ್ಪಿಯೂ ಇವುಗಳನ್ನು ಸೇವಿಸಬೇಡಿ; ಬಹಳ ಬೇಗ ಬರಬಹುದು ಬೊಜ್ಜಿನ ಸಮಸ್ಯೆ….!

ನಾವು ಆರೋಗ್ಯವಾಗಿರಬೇಕೆಂದ್ರೆ ಆಹಾರದ ಬಗ್ಗೆ ಗಮನ ಕೊಡಬೇಕು. ದಿನದ ಎಲ್ಲಾ ಊಟ-ಉಪಹಾರಗಳ ಪೈಕಿ ಬೆಳಗಿನ ಬ್ರೇಕ್‌ಫಾಸ್ಟ್‌ ಅತ್ಯಂತ ಪ್ರಮುಖವೆಂದು ಪರಿಗಣಿಸಲಾಗಿದೆ. ಇದು ದಿನದ ಮೊದಲ ಆಹಾರವಾಗಿರೋದ್ರಿಂದ ಏನನ್ನು ತಿನ್ನಬೇಕು, Read more…

ಇಲ್ಲಿದೆ ʼಬನಾನ – ಕೋಕನಟ್ʼ ಬ್ರೆಡ್ ತಯಾರಿಸುವ ವಿಧಾನ

ಇಂದು ಸಾಮಾನ್ಯವಾಗಿ ಎಲ್ಲರೂ ಬೇಕರಿ ತಿಂಡಿಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಆದರೆ ಕೆಲವೊಂದು ತಿಂಡಿಗಳನ್ನು ಮನೆಯಲ್ಲಿಯೇ, ರುಚಿ ಶುಚಿಯಾಗಿ ಮಾಡಿಕೊಳ್ಳಬಹುದಾಗಿದ್ದು, ಆರೋಗ್ಯಕ್ಕೂ ಒಳ್ಳೆಯದು. ಬೇಕಾಗುವ ಸಾಮಗ್ರಿಗಳು: ಮೈದಾ-ಒಂದು ಕಪ್, Read more…

ನಾಯಿಮರಿಗಳಿಗೆ ಆಹಾರ ನೀಡಲು ಹೋದ ಮಹಿಳೆ ಮೇಲೆ ತಂದೆ-ಮಗ ಹಲ್ಲೆ

ಗ್ರೇಟರ್ ನೋಯ್ಡಾದ ಗೌತಮ್ ಬುದ್ಧನಗರದ ಮಹಿಳೆಯೊಬ್ಬರು ನಾಯಿಯ ನವಜಾತ ನಾಯಿಮರಿಗಳಿಗೆ ಆಹಾರವನ್ನು ನೀಡಲು ಹೋದಾಗ, ಕೆಲವು ನೆರೆಹೊರೆಯವರು ಅವರನ್ನು ಥಳಿಸಲು ಆಕೆಯ ಮನೆಗೆ ನುಗ್ಗಿದ ಘಟನೆ ನಡೆದಿದೆ. ಇದರ Read more…

ವಿಶ್ವ ಆಹಾರ ಪಟ್ಟಿಯಲ್ಲಿ ವಡಾಪಾವ್​ಗೆ 13ನೇ ಸ್ಥಾನ

ಭಾರತದ ನೆಚ್ಚಿನ ತಿಂಡಿಗಳಲ್ಲಿ ಒಂದಾದ ವಡಾ ಪಾವ್ ಈಗ ವಿಶ್ವದ 13 ನೇ ಅತ್ಯುತ್ತಮ ಸ್ಯಾಂಡ್‌ವಿಚ್ ಎಂದು ಸ್ಥಾನ ಪಡೆದಿದೆ. ಟೇಸ್ಟ್ ಅಟ್ಲಾಸ್ ಸಂಸ್ಥೆ ಇದನ್ನು ಶೇರ್​ ಮಾಡಿಕೊಂಡಿದೆ. Read more…

ತೂಕ ಹೆಚ್ಚಿಸಿಕೊಳ್ಳೋದು ಹೇಗೆ…..? ಇಲ್ಲಿದೆ ‘ಉಪಾಯ’

ಏರುತ್ತಿರುವ ತೂಕವನ್ನು ಹೇಗೆ ಇಳಿಸೋದು ಎಂಬ ಚಿಂತೆ ಅನೇಕರನ್ನು ಕಾಡಿದ್ರೆ, ತೂಕ ಹೆಚ್ಚಿಸಿಕೊಳ್ಳೋದು ಹೇಗೆ ಎಂಬ ಚಿಂತೆ ಮತ್ತೆ ಕೆಲವರನ್ನು ಕಾಡುತ್ತದೆ. ಕಡ್ಡಿ ಎಂದು ರೇಗಿಸಿದ್ರೆ ಬೇಸರವಾಗೋದು ಸಹಜ. Read more…

ಖ್ಯಾತ ಬಾಣಸಿಗ ಸಂಜೀವ್ ಕಪೂರ್​ಗೇ ಕಳಪೆ ಆಹಾರ: ಕ್ಷಮೆ ಕೋರಿದ ಏರ್​ ಇಂಡಿಯಾ

ಖ್ಯಾತ ಬಾಣಸಿಗ ಸಂಜೀವ್ ಕಪೂರ್ ಅಡುಗೆ ಮಾಡುವುದರಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದಾರೆ. ಆದರೆ ಇವರಿಗೇ ಕೆಟ್ಟ ಅಡುಗೆಯ ರುಚಿ ವಿಮಾನದಲ್ಲಿ ಆಗಿದ್ದು ಅದರ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ Read more…

ಹಲ್ಲುನೋವು ಬರಲು ಮುಖ್ಯ ಕಾರಣ ಕಾರಣವೇನು ಗೊತ್ತಾ…..?

ನಮ್ಮ ಮುಖದ ಸೌಂದರ್ಯವನ್ನು ನಿರ್ಧರಿಸುವಲ್ಲಿ ಹಲ್ಲುಗಳ ಪಾತ್ರವೂ ಮಹತ್ವದ್ದು. ಅವುಗಳನ್ನು ನಾವು ಸುರಕ್ಷಿತವಾಗಿ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಹಲ್ಲುನೋವು ಬರುವ ಸಾಧ್ಯತೆ ಹೆಚ್ಚು. ಹಲ್ಲಿನ ಒಳಭಾಗ ಮತ್ತು ಹೊರ ಭಾಗ Read more…

ಮೋದಿ ಆಳ್ವಿಕೆಯಲ್ಲಿ ಬಾಳಲು ನಾವು ಸಿದ್ದ; ಆರ್ಥಿಕ ಸಂಕಷ್ಟದಿಂದ ಕಂಗೆಟ್ಟಿರುವ ಪಾಕ್ ಪ್ರಜೆಯ ಬೇಡಿಕೆ

ನೆರೆ ರಾಷ್ಟ್ರ ಪಾಕಿಸ್ತಾನ ಇನ್ನಿಲ್ಲದಂತೆ ಆರ್ಥಿಕ ಮುಗ್ಗಟ್ಟನ್ನು ಎದುರಿಸುತ್ತಿದ್ದು ಆ ದೇಶದ ಜನಸಾಮಾನ್ಯರು ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಪೆಟ್ರೋಲ್ – ಡೀಸೆಲ್ ಬೆಲೆ ಮುಗಿಲು ಮುಟ್ಟಿದ್ದು, ಆಹಾರ Read more…

ವ್ಯಾಯಾಮ, ಜಿಮ್ ಮಧ್ಯದಲ್ಲೇ ಬಿಟ್ಟರೆ ಯಾಕೆ ದಪ್ಪಗಾಗುತ್ತಾರೆ…?

ಕೆಲವಷ್ಟು ಮಂದಿ ಜಿಮ್ ಗೆ ಹೋಗಿ ಮಧ್ಯದಲ್ಲೇ ಬಿಟ್ಟು ಬಿಡುತ್ತಾರೆ. ಇವರ ದೇಹಾಕೃತಿ ಸ್ವಲ್ಪ ದಿನಗಳಲ್ಲೇ ವಿಪರೀತ ಊದಿಕೊಂಡಿರುವುದನ್ನು ನೀವು ನೋಡಿರಬಹುದು. ಇದಕ್ಕೆ ಕಾರಣವೇನು ಗೊತ್ತೇ? ನಿತ್ಯ ಜಿಮ್‌, Read more…

ಸಾವಿನ ಸನಿಹದಲ್ಲಿದ್ದಾಗಲೂ ವಿಡಿಯೋ ಮಾಡಿದ ಯುವಕ; ಮನಕಲಕುವಂತಿದೆ ಭೀಕರ ಕ್ಷಣಗಳ ದೃಶ್ಯ

ಟರ್ಕಿಯಲ್ಲಿ ಸಂಭವಿಸಿದ ಭೂಕಂಪದಲ್ಲಿ ಅವಶೇಷಗಳಡಿ ಸಿಲುಕಿಕೊಂಡಿದ್ದ 17 ವರ್ಷದ ವಿದ್ಯಾರ್ಥಿಯು ಸೆರೆಹಿಡಿದಿರುವ ಭೀಕರ ಕ್ಷಣಗಳು ಟರ್ಕಿ ದೇಶದ ಜನರ ಹೃದಯವನ್ನು ಕರಗಿಸಿದೆ. 17 ವರ್ಷದ ಪ್ರೌಢಶಾಲಾ ವಿದ್ಯಾರ್ಥಿಯು ಭೂಕಂಪದ Read more…

ಊಟ ಮಾಡಲು ಹೋಟೆಲ್ ನಲ್ಲಿ ಕುಂತವನ ತಟ್ಟೆಯಲ್ಲಿತ್ತು ಜೀವಂತ ಮೀನು…..!

ಮೀನೂಟ ಮಾಡಬೇಕೆಂದು ಹೋಟೆಲ್ ಗೆ ಹೋದವರಿಗೆ ದೊಡ್ಡ ಶಾಕ್ ! ಮೀನೂಟ ಬಡಿಸಿದ್ದ ಪ್ಲೇಟ್ ನಲ್ಲಿ ಜೀವಂತ ಮೀನು ಕಂಡುಬಂದಿದೆ. ಜಪಾನಿನ ರೆಸ್ಟೋರೆಂಟ್‌ನಲ್ಲಿ ಹಸಿ ಮೀನನ್ನು ಬಡಿಸುತ್ತಿರುವುದನ್ನು ತೋರಿಸುವ Read more…

ಮಾಜಿ ಸಿಎಂ ಸಿದ್ದರಾಮಯ್ಯ ಈಗ ಪ್ಯೂರ್ ವೆಜಿಟೇರಿಯನ್….!

ವಿಧಾನಸಭೆಯ ಕೊನೆ ಅಧಿವೇಶನ ನಡೆಯುತ್ತಿದ್ದು, ಈ ವರ್ಷವೇ ಚುನಾವಣೆ ನಡೆಯಲಿದೆ. ಸದನದಲ್ಲಿ ಸಾರ್ವಜನಿಕ ಸಮಸ್ಯೆಗಳ ಜೊತೆಗೆ ಹಲವು ಸ್ವಾರಸ್ಯಕರ ಚರ್ಚೆಗಳು ಸಹ ನಡೆದಿದ್ದು ಅದರ ಒಂದು ತುಣುಕು ಇಲ್ಲಿದೆ. Read more…

ಶಾಲೆಗಳಲ್ಲಿ ಸಾತ್ವಿಕ ಆಹಾರ ವಿಚಾರ; ಶಿಕ್ಷಣ ಸಚಿವರಿಂದ ಮಹತ್ವದ ಹೇಳಿಕೆ

ಕಳೆದ ಕೆಲವು ದಿನಗಳಿಂದ ಕೇಳಿ ಬರುತ್ತಿದ್ದ ಶಾಲೆಗಳಲ್ಲಿ ಸಾತ್ವಿಕ ಆಹಾರ ನೀಡುವ ವಿಚಾರ ಕುರಿತಂತೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಹತ್ವದ ಹೇಳಿಕೆ ನೀಡಿದ್ದಾರೆ. ಶಾಲೆಗಳಲ್ಲಿ ಸಾತ್ವಿಕ ಆಹಾರ Read more…

ತರಕಾರಿ, ಹಣ್ಣಿನ ಸಿಪ್ಪೆಯಲ್ಲೂ ಪೋಷಕಾಂಶ

ಆಹಾರ ಅತೀ ಮುಖ್ಯ. ಅದೆಷ್ಟೋ ಮಂದಿ ತುತ್ತು ಅನ್ನಕ್ಕೂ ಪರದಾಡುತ್ತಿದ್ದರೆ, ಉಳ್ಳವರು ಬೇಕಾಬಿಟ್ಟಿ ಬಿಸಾಡುತ್ತಿದ್ದಾರೆ. ತರಕಾರಿ, ಹಣ್ಣು, ಬೇಳೆ ಕಾಳುಗಳನ್ನು ನಿಯಮಿತವಾಗಿ ಬಳಸಿದರೆ ಸಮಾಜದ ಅಸಮತೋಲನವನ್ನು ಕಡಿಮೆ ಮಾಡಬಹುದು. Read more…

ಕೆಲಸದ ಒತ್ತಡದಿಂದ ಪುರುಷರಲ್ಲಿ ಕಡಿಮೆಯಾಗುತ್ತಿದೆ ಲೈಂಗಿಕ ಬಯಕೆ; ಈ ಆಹಾರಗಳಲ್ಲಿದೆ ಸಮಸ್ಯೆಗೆ ಪರಿಹಾರ…..!

ಧಾವಂತದ ಬದುಕು ನಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಒತ್ತಡ ಮತ್ತು ಅತಿಯಾದ ಕೆಲಸದಿಂದಾಗಿ ಪುರುಷರಲ್ಲಿ ಲೈಂಗಿಕ ಬಯಕೆ ಕಡಿಮೆಯಾಗುತ್ತದೆ. ಇದಕ್ಕೆ ಪರಿಹಾರ ಕಂಡುಕೊಳ್ಳಲು ಆಸ್ಪತ್ರೆಗೆ ಅಲೆಯುವುದು Read more…

ಸಮಾರಂಭಗಳಲ್ಲಿ ಆಹಾರ ವ್ಯರ್ಥ: ಫೋಟೋ ಟ್ವೀಟ್‌ ಮಾಡಿ ಪಾಠ ಹೇಳಿದ ಐಎಎಸ್‌ ಅಧಿಕಾರಿ

ಭಾರತದಲ್ಲಿ, ಯಾವುದೇ ದೊಡ್ಡ ಆಚರಣೆ ಅಥವಾ ಸಮಾರಂಭದಲ್ಲಿ ಆಹಾರವು ಪ್ರಮುಖ ಭಾಗವಾಗಿದೆ. ವಿವಿಧ ರೀತಿಯ ಭಕ್ಷ್ಯಗಳು ಇರುತ್ತವೆ. ಬರುವ ಅತಿಥಿಗಳು ತಮ್ಮ ತಟ್ಟೆಗಳಲ್ಲಿ ಅಗತ್ಯಕ್ಕಿಂತ ಹೆಚ್ಚಿನವುಗಳನ್ನು ಹಾಕಿಕೊಂಡು ಅದನ್ನು Read more…

ರೈಲು ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ವಾಟ್ಸಾಪ್ ಮೂಲಕ ಫುಡ್ ಆರ್ಡರ್ ಮಾಡಲು ಅವಕಾಶ

ರೈಲು ಸಂಚಾರದಲ್ಲಿ ಹಲವು ಸುಧಾರಣೆಗಳನ್ನು ತರುತ್ತಿರುವ ರೈಲ್ವೆ ಇಲಾಖೆ ಇದೀಗ ಮತ್ತೊಂದು ಮಹತ್ವದ ಕ್ರಮ ಕೈಗೊಂಡಿದೆ. ಪ್ರಯಾಣಿಕರಿಗೆ ಸಾಮಾಜಿಕ ಜಾಲತಾಣ ವಾಟ್ಸಾಪ್ ಮೂಲಕವೂ ಫುಡ್ ಆರ್ಡರ್ ಮಾಡುವ ಅವಕಾಶ Read more…

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಕಳಪೆ ಆಹಾರ: ವಿಡಿಯೋ ವೈರಲ್

ವೈಜಾಗ್​: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬಡಿಸಲಾಗುತ್ತಿರುವ ಆಹಾರದ ಕಳಪೆ ಗುಣಮಟ್ಟವನ್ನು ತೋರಿಸುವ ವೀಡಿಯೊ ಒಂದು ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದೆ. ಈ ವರ್ಷದ ಜನವರಿಯಲ್ಲಿ ಬಿಡುಗಡೆಯಾದ ವೈಜಾಗ್‌ನಿಂದ ಹೈದರಾಬಾದ್‌ಗೆ ವಂದೇ Read more…

ʼಲೈಂಗಿಕʼ ಆರೋಗ್ಯಕ್ಕಾಗಿ ಪ್ರತಿದಿನ ಈ ಆಹಾರಗಳನ್ನು ಸೇವಿಸಿ….!

ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಾಗಿದ್ದಾಗ ಮಾತ್ರ ತೃಪ್ತಿದಾಯಕ ಲೈಂಗಿಕ ಸಂಬಂಧವನ್ನು ಹೊಂದಲು ಸಾಧ್ಯ. ಲೈಂಗಿಕ ಬದುಕು ಉತ್ತಮವಾಗಿರಬೇಕೆಂದು ಬಯಸುವವರು ಕೆಲವೊಂದು ನಿರ್ದಿಷ್ಟ ಆಹಾರವನ್ನು ಸೇವನೆ ಮಾಡಬೇಕು. ಪೌಷ್ಟಿಕ ಆಹಾರಗಳು Read more…

ಹೋಟೆಲ್​ ಆಹಾರವನ್ನು ನೆಕ್ಕಿ ನೆಕ್ಕಿ ಇಡುವ ಯುವಕರು; ಜಾಲತಾಣದಲ್ಲಿ ಹರಿದಾಡ್ತಿದೆ ಅಸಹ್ಯಕರ ವಿಡಿಯೋ

ಅಂತರ್ಜಾಲವು ತಿಳಿವಳಿಕೆ ಮತ್ತು ಆಸಕ್ತಿದಾಯಕ ವಿಷಯಗಳ ಆಗರವಾಗಿದೆ. ವಿಲಕ್ಷಣ ವಿಡಿಯೋಗಳ ಜೊತೆಗೆ ಕೆಲವೊಮ್ಮೆ ಅಸಹ್ಯಕರ ವಿಡಿಯೋಗಳೂ ಶೇರ್​ ಆಗುತ್ತವೆ. ಜಪಾನ್‌ನ ಒಂದು ವಿಡಿಯೋ ನೆಟ್ಟಿಗರನ್ನು ಗಾಬರಿಗೊಳಿಸಿರುವುದು ಮಾತ್ರವಲ್ಲದೇ ಅವರನ್ನು Read more…

ಆರೋಗ್ಯವಂತರಾಗಿ ಬದುಕಲು ಇಲ್ಲಿದೆ ಟಿಪ್ಸ್…..!

ಬದುಕುವಷ್ಟು ದಿನ ಆರೋಗ್ಯಕರವಾಗಿ ಬಾಳಲು ಬೇಕಾದ ಕೆಲವು ಆರೋಗ್ಯ ಸೂತ್ರಗಳನ್ನು ತಿಳಿದುಕೊಳ್ಳೋಣ. ಪ್ರತಿ ದಿನವು ಸೂರ್ಯ ಹುಟ್ಟುವುದಕ್ಕಿಂತ ಮುಂಚೆಯೇ ಏಳಬೇಕು. ಕನಿಷ್ಠ ಆರು ಗಂಟೆಗೆ ಎದ್ದು ಉಗುರು ಬೆಚ್ಚಗಿನ Read more…

ಈ ವಸ್ತುಗಳನ್ನು ಯಾವಾಗಲೂ ಫ್ರಿಡ್ಜ್‌ನಲ್ಲಿಡಿ; ಆರಾಮಾಗಿ ಇಳಿಸಬಹುದು ತೂಕ….!

ಹೆಚ್ಚುತ್ತಿರುವ ತೂಕವನ್ನು ನಿಯಂತ್ರಿಸಲು ಆರೋಗ್ಯಕರ ಆಹಾರವನ್ನು ಅನುಸರಿಸುವುದು ಬಹಳ ಮುಖ್ಯ. ಆದರೆ ಡಯಟ್‌ ಮಾಡುವುದು ಎಲ್ಲರಿಗೂ ಸುಲಭದ ಕೆಲಸವಲ್ಲ. ಡಯಟ್‌ ಮಾಡಲು ಸಾಧ್ಯವಿಲ್ಲ, ತಿನ್ನಲೇಬೇಕು ಎನ್ನುವ ಅನೇಕರಿದ್ದಾರೆ. ಅವರಿಗೆ Read more…

ನಿರ್ಜನ ದ್ವೀಪಕ್ಕೆ ಒಯ್ಯುವ ಆಹಾರದ ಪಟ್ಟಿಯಲ್ಲಿ ಭಾರತಕ್ಕೆ ಸ್ಥಾನ….!

ನ್ಯೂಯಾರ್ಕ್​: ಭಾರತೀಯ ಆಹಾರವು ಭೌಗೋಳಿಕ ಗಡಿಗಳನ್ನು ದಾಟಿದೆ ಮತ್ತು ಪ್ರಪಂಚದಾದ್ಯಂತದ ಹಲವಾರು ರೆಸ್ಟೋರೆಂಟ್‌ಗಳ ಮೆನುಗಳಲ್ಲಿ ಗೌರವಾನ್ವಿತ ಸ್ಥಾನವನ್ನು ಕಂಡುಕೊಂಡಿದೆ. ಅದು ಬಿರಿಯಾನಿಯಾಗಿರಲಿ ಅಥವಾ ಪಾನಿಪುರಿಯಾಗಿರಲಿ, ಭಾರತೀಯ ಪಾಕಪದ್ಧತಿಯು ಅದರ Read more…

ಮಂಗಕ್ಕೆ ಆಹಾರ ನೀಡಲು ವಯೋವೃದ್ಧನ ಶತ ಪ್ರಯತ್ನ: ವೈರಲ್​ ವಿಡಿಯೋಗೆ ಜನರು ಫಿದಾ

ಮನುಷ್ಯತ್ವ, ಮಾನವೀಯತೆ ಮರೆಯಾಗುತ್ತಿದೆ ಎಂದು ಎಲ್ಲೆಡೆ ಹೇಳುತ್ತಿರುವ ಈ ಸಮಯದಲ್ಲಿ ವಯೋವೃದ್ಧರೊಬ್ಬರು ಕೋತಿಗೆ ಆಹಾರ ನೀಡಲು ಪ್ರಯತ್ನಿಸುತ್ತಿರುವ ಭಾವುಕ ವಿಡಿಯೋ ಒಂದು ವೈರಲ್​ ಆಗಿದೆ. ಎತ್ತರದ ಟೆರೇಸ್ ಮೇಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...