alex Certify ಆಹಾರ | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

ಬೀದಿ ನಾಯಿಗಳಿಗೆ ಆಹಾರ ಹಾಕುವವರಿಗೆ ತೊಂದರೆ ಕೊಡ್ತೀರಾ ? ಹಾಗಾದ್ರೆ ಈ ಸುದ್ದಿ ಓದಿ

ದೇಶ ಹಾಗೂ ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದೆ ಎಂಬ ದೂರು ಕೇಳಿ ಬರುತ್ತಲೇ ಇರುತ್ತದೆ. ಅಲ್ಲದೆ ಚಿಕ್ಕ ಮಕ್ಕಳ ಮೇಲೆ ಬೀದಿ ನಾಯಿಗಳು ಮಾರಣಾಂತಿಕವಾಗಿ ದಾಳಿ ಮಾಡಿರುವ Read more…

ಬಿಡದೇ ಕಾಡುವ ʼನಿದ್ರಾಹೀನತೆʼ ಸಮಸ್ಯೆಗೆ ಇಲ್ಲಿದೆ ಸುಲಭ ಪರಿಹಾರ

ಉತ್ತಮ ಆರೋಗ್ಯಕ್ಕೆ ಒಳ್ಳೆಯ ಆಹಾರ, ಸ್ವಚ್ಛತೆ ಮತ್ತು ಸರಿಯಾದ ಜೀವನಶೈಲಿ ಇವೆಲ್ಲವೂ ಅತ್ಯಗತ್ಯ. ಅದೇ ರೀತಿಯಲ್ಲಿ ಸರಿಯಾದ ನಿದ್ದೆ ಕೂಡ ಆರೋಗ್ಯಕ್ಕೆ ಬಹಳ ಅವಶ್ಯಕ. ಕೆಲವರಿಗೆ ರಾತ್ರಿ ಸರಿಯಾಗಿ Read more…

ಹಳದಿ ಹಲ್ಲುಗಳಿಗೆ ಈಗ ಹೇಳಿ ʼಗುಡ್ ಬೈʼ

ಆಧುನಿಕ ಜೀವನಶೈಲಿ, ಆಹಾರ ಪದ್ಧತಿಯಿಂದ ಕೆಲವೊಮ್ಮೆ ಏರು ಪೇರು ಉಂಟಾಗುತ್ತದೆ. ಅದರಲ್ಲಿಯೂ, ಕೆಲವರು ಕಾಫಿ, ಟೀ ತಂಬಾಕು, ಜರ್ದಾ ಮೊದಲಾದವುಗಳನ್ನು ಹೆಚ್ಚಾಗಿ ಬಳಸುತ್ತಾರೆ. ಇದು ಸೇರಿದಂತೆ ಹಲವು ಕಾರಣದಿಂದ Read more…

ತೂಕ ಇಳಿಬೇಕಾ…? ರಾತ್ರಿ ಈ ಆಹಾರದಿಂದ ದೂರವಿರಿ

ತೂಕ ಇಳಿಸಲು ಬಯಸಿದರೆ ಸಮತೋಲಿತ ಆಹಾರ ಬಹಳ ಮುಖ್ಯ. ತೂಕ ಇಳಿಸಿಕೊಳ್ಳಲು ಏನು ತಿನ್ನಬೇಕು ಮತ್ತು ಏನು ತಿನ್ನಬಾರದು ಎಂಬುದರ ಬಗ್ಗೆ ವಿಶೇಷ ಗಮನ ನೀಡಲಾಗುತ್ತದೆ. ಯಾವ ಸಮಯದಲ್ಲಿ Read more…

ಗರ್ಭಧಾರಣೆ ಸಮಯದಲ್ಲಿ ಏರಿದ ತೂಕವನ್ನು ಹೀಗೆ ಇಳಿಸಿ

ಗರ್ಭಿಣಿಯಾದಾಗ ತೂಕ ಏರೋದು ಸಾಮಾನ್ಯ ಸಂಗತಿ. ಆದ್ರೆ ತೂಕ ಮಿತಿ ಮೀರಿದ್ರೆ ಹೆರಿಗೆ ಕಷ್ಟವಾಗುತ್ತದೆ. ಗರ್ಭಿಣಿಯಾದಾಗ ಇಬ್ಬರ ಹೆಸರಲ್ಲಿ ಆಹಾರ ಸೇವನೆ ಮಾಡುವುದ್ರಿಂದ ತೂಕ ಏರಿಕೆಯಾಗುತ್ತದೆ. ಗರ್ಭಧಾರಣೆ ನಂತ್ರ Read more…

ಪುರುಷರಿಗೆ ತಾಕತ್‌ ನೀಡುವ ಸೂಪರ್‌ ಫುಡ್‌ಗಳಿವು

ಈಗ ಎಲ್ಲರದ್ದೂ ಬ್ಯುಸಿ ಲೈಫ್‌. ಪುರುಷರಿಗಂತೂ ವಿಶೇಷವಾಗಿ ಅನೇಕ ಜವಾಬ್ಧಾರಿಗಳಿರುತ್ತವೆ. ಕೆಲಸದ ಜೊತೆಗೆ ಕುಟುಂಬದ ಖರ್ಚು ವೆಚ್ಚಗಳನ್ನೂ ನಿಭಾಯಿಸುವುದು ಸುಲಭವಲ್ಲ. ಶಿಕ್ಷಣ ಮತ್ತು ವೃತ್ತಿಯಲ್ಲಿ ಎದುರಾಗುವ ಸವಾಲುಗಳನ್ನೆಲ್ಲ ಎದುರಿಸಲು Read more…

ಮೊಸರಿನಲ್ಲಿದೆ ಆರೋಗ್ಯದ ʼಕೀಲಿ ಕೈʼ

ಪ್ರತಿನಿತ್ಯ ಆಹಾರದಲ್ಲಿ ಮೊಸರನ್ನು ನಿಯಮಿತವಾಗಿ ಸೇವಿಸುವುದರಿಂದ ಆರೋಗ್ಯವನ್ನು ಸ್ಥಿರವಾಗಿ ಇಟ್ಟುಕೊಳ್ಳಬಹುದು. ಇದರಿಂದ ದೇಹದ ಮೇಲಾಗುವ ಪ್ರಯೋಜನಗಳು ಒಂದೆರಡಲ್ಲ. ಪ್ರತಿನಿತ್ಯ ಮೊಸರು ಸೇವಿಸುವುದರಿಂದ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. Read more…

SHOCKING: ಆಟಗಾರರಿಗೆ ‘ಟಾಯ್ಲೆಟ್’ ರೂಮಿನಲ್ಲಿಟ್ಟಿದ್ದ ಆಹಾರ ವಿತರಣೆ…!

ಭಾರತದಲ್ಲಿ ಕ್ರಿಕೆಟ್ ಗೆ ನೀಡುವ ಪ್ರಾಮುಖ್ಯತೆ ಇತರೆ ಕ್ರೀಡೆಗಳಿಗೆ ಸಿಗುವುದಿಲ್ಲ. ಕ್ರಿಕೆಟ್ ಆಟಗಾರನೊಬ್ಬ ರಾಷ್ಟ್ರೀಯ ಅಥವಾ ಅಂತರಾಷ್ಟ್ರೀಯ ತಂಡಕ್ಕೆ ಆಯ್ಕೆಯಾದ ವೇಳೆ ದುಡ್ಡಿನ ಹೊಳೆಯೇ ಹರಿದು ಬರುತ್ತದೆ. ಹೀಗಾಗಿಯೇ Read more…

Shocking: ಇಷ್ಟದ ಆಹಾರ ತಯಾರಿಸಿಲ್ಲವೆಂದು ನೇಣಿಗೆ ಶರಣಾದ ಬಾಲಕಿ

ನಾನು ಬಯಸಿದ ಆಹಾರವನ್ನು ತಾಯಿ ತಯಾರಿಸಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ 16 ವರ್ಷದ ಬಾಲಕಿಯೊಬ್ಬಳು ತನ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಉತ್ತರಾಖಂಡದ ಡೆಹ್ರಾಡೂನ್ ಜಿಲ್ಲೆಯಲ್ಲಿ Read more…

ಗರ್ಭಿಣಿಯರು, ಬಾಣಂತಿಯರಿಗೆ ಗುಡ್ ನ್ಯೂಸ್: ಮನೆಗೇ ‘ಮಾತೃಪೂರ್ಣ’ ಸೌಲಭ್ಯ

ಬೆಂಗಳೂರು: ಗರ್ಭಿಣಿಯರು, ಬಾಣಂತಿಯರಿಗೆ ಮಧ್ಯಾಹ್ನದ ಪೌಷ್ಟಿಕ ಬಿಸಿಯೂಟ ನೀಡುವ ಮಾತೃಪೂರ್ಣ ಯೋಜನೆ ಸೌಲಭ್ಯವನ್ನು ಮನೆಗೆ ತಲುಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ. Read more…

ಕಣ್ಣಂಚನ್ನು ತೇವಗೊಳಿಸುತ್ತೆ ಮನಕಲಕುವ ಈ ವಿಡಿಯೋ

ಸಮಾಜದಲ್ಲಿ ಆರ್ಥಿಕ ಅಸಮಾನತೆ ಸಾಕಷ್ಟಿದೆ. ಸೂರಿಲ್ಲದವರ ಸಂಖ್ಯೆ ಬಹಳವಿದ್ದರೆ, ಹೊತ್ತಿನ ಕೂಳಿಗೂ ಪರದಾಡುವವ ಸಂಖ್ಯೆಯೇನು ಕಡಿಮೆ ಇಲ್ಲ. ಬಡವರ ಪ್ರತಿದಿನ ಹೋರಾಟಗಳನ್ನು ಚಿತ್ರಿಸುವಂತ ವಿಡಿಯೋ ಒಂದು ವೈರಲ್​ ಆಗಿದ್ದು, Read more…

ಗಾಲಿ ಕುರ್ಚಿಯಲ್ಲಿ ಸ್ವಿಗ್ಗಿ ಪ್ರತಿನಿಧಿಯಿಂದ ಫುಡ್​ ಡೆಲಿವರಿ; ಯುವತಿಯ ಆತ್ಮವಿಶ್ವಾಸಕ್ಕೆ ನೆಟ್ಟಿಗರ ಮೆಚ್ಚುಗೆ

ಇದೊಂದು ಪ್ರೇರಣದಾಯಕ ಸುದ್ದಿ. ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ, ಗಾಲಿಕುರ್ಚಿಯಲ್ಲಿ ಸ್ವಿಗ್ಗಿ ಪ್ರತಿನಿಧಿಯೊಬ್ಬರು ಫುಡ್​ ಡೆಲವರಿ ಮಾಡುವುದನ್ನು ಕಾಣಬಹುದು. ವಿಶೇಷ ಸಾಮರ್ಥ್ಯವುಳ್ಳ ಯುವತಿಯೊಬ್ಬರು ಗಾಲಿ ಕುರ್ಚಿಯಲ್ಲಿ ಆಹಾರವನ್ನು Read more…

ಪುದೀನಾದಿಂದ ಈ ʼಪ್ರಯೋಜನʼವೂ ಇದೆ

ಮಸಾಲೆ ಪದಾರ್ಥಗಳು, ಘಾಟದ ಆಹಾರದಲ್ಲಿ ಪುದೀನಾ ಎಲೆಗಳನ್ನು ಬಳಸುವುದು ಸಾಮಾನ್ಯ. ಆದರೆ ಈ ಎಲೆಗಳನ್ನು ಅಡುಗೆಗೆ ಬಳಸಿದ್ದರೂ ಬಹಳಷ್ಟು ಮಂದಿ ಕರಿಬೇವಿನಂತೆ ಪಕ್ಕಕ್ಕಿಟ್ಟು ಬಿಡುತ್ತಾರೆ. ಇದರಲ್ಲಿ ಆರೋಗ್ಯ ಸ್ನೇಹಿ Read more…

BIG NEWS: ಬೀದಿ ನಾಯಿ ದಾಳಿ ಮಾಡಿದ್ರೆ ಅದಕ್ಕೆ ಆಹಾರ ಹಾಕಿ ಸಲಹಿದವರೇ ಜವಾಬ್ಧಾರಿ: ಸುಪ್ರೀಂ ಕೋರ್ಟ್‌ ಮಹತ್ವದ ಅಭಿಪ್ರಾಯ

ದಿನೇ ದಿನೇ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ ಕುರಿತಂತೆ ಸುಪ್ರೀಂ ಕೋರ್ಟ್‌ ಕಳವಳ ವ್ಯಕ್ತಪಡಿಸಿದೆ. ಬೀದಿ ನಾಯಿಗಳ ಕಾಟಕ್ಕೆ ಪರಿಹಾರ ಕಂಡುಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದೆ. ಬೀದಿ ನಾಯಿಗಳಿಗೆ Read more…

8 ತಿಂಗಳಿಗಾಗುವಷ್ಟು ಅಡುಗೆ ಸಿದ್ಧಮಾಡಿ ಸಂಗ್ರಹಿಸಿಟ್ಟಿದ್ದಾಳೆ ಈ ಮಹಿಳೆ….!

ಸಾಮಾನ್ಯವಾಗಿ ಇಂದು ಒಂದು ದಿನದ ಊಟ, ತಿಂಡಿ ಮೆನು ಎರಡನೇ ದಿನಕ್ಕೆ ಇಷ್ಟವಾಗುವುದಿಲ್ಲ, ಕೆಲವು ಮನೆಗಳಲ್ಲಿ ಮಧ್ಯಾಹ್ನಕ್ಕೆ ಮಾಡಿದ ಅಡುಗೆ ರಾತ್ರಿಗೆ ಆಗಿಬರುವುದಿಲ್ಲ. ವೆುನು ನಿರ್ಧಾರದ ಬಗ್ಗೆ ದೊಡ್ಡ Read more…

ಮಳೆಗಾಲದಲ್ಲಿ ಸರಿಯಾಗಿ ಸ್ವಚ್ಛಗೊಳಿಸದೆ ಇವುಗಳನ್ನು ತಿನ್ನಬೇಡಿ

ಮಳೆಗಾಲವೆಂದ್ರೆ ಸಾಮಾನ್ಯವಾಗಿ ಎಲ್ಲರಿಗೂ ಇಷ್ಟ. ಮಳೆಗಾಲದಲ್ಲಿ ಪ್ರಕೃತಿ ಸೊಬಗನ್ನು ಕಣ್ತುಂಬಿಕೊಳ್ಳಲು ಎರಡು ಕಣ್ಣು ಸಾಲದು. ಎಲ್ಲೆಲ್ಲೂ ಹಸಿರು. ಮಾರುಕಟ್ಟೆಗೂ ಹಸಿರು ತರಕಾರಿಗಳು ಲಗ್ಗೆ ಇಡುತ್ತವೆ. ಹಸಿರು ತರಕಾರಿ, ಸೊಪ್ಪುಗಳು Read more…

ʼಮೆಕ್​ ಡೊನಾಲ್ಡ್ʼ​ ​ಗೆ ನುಗ್ಗಿ ತಿಂಡಿ, ಪಾನೀಯ ದೋಚಿದ ಗುಂಪು

ಯುವಕರ ಗುಂಪು ನಾಟಿಂಗ್​ಹ್ಯಾಮ್​ ನಗರ ಕೇಂದ್ರದಲ್ಲಿರುವ ಮೆಕ್​ಡೊನಾಲ್ಡ್​ ರೆಸ್ಟೋರೆಂಟ್​ಗೆ ನುಗ್ಗಿ ತಿಂಡಿ ತಿನಿಸು ಮತ್ತು ತಂಪು ಪಾನೀಯಗಳನ್ನು ದೋಚಿರುವ ಪ್ರಸಂಗ ನಡೆದಿದೆ. ಪೊಲೀಸರ ಪ್ರಕಾರ, ಸುಮಾರು 50 ಹದಿಹರೆಯದವರ Read more…

ಬಾಯಲ್ಲಿ ನೀರೂರಿಸುವ ‘ಬಾದಾಮಿ’ ಚಟ್ನಿ

ದಿನನಿತ್ಯ ಒಂದೇ ಬಗೆಯ ಅನ್ನ, ಸಾಂಬಾರಿನಿಂದ ಬೇಸತ್ತ ನಾಲಿಗೆಗೆ ಈ ಹೊಸ ರುಚಿ ಮತ್ತೆ ಮತ್ತೆ ತಿನ್ನಬೇಕು ಅನ್ನಿಸುವಂತೆ ಮಾಡುತ್ತದೆ. ಊಟದ ಜೊತೆ ಉಪ್ಪಿನಕಾಯಿ ಇದ್ದಂತೆ ಚಟ್ನಿಯೂ ಕೂಡ Read more…

ಇಂತವರಿಗೆ ದಾನ ಮಾಡಿದ್ರೆ ʼಶುಭ ಪ್ರಾಪ್ತಿʼ

ವಿಶ್ವದಲ್ಲಿ ಅನೇಕ ಜನರು ಎಲ್ಲಿ, ಎಷ್ಟು ಆಹಾರ ಸಿಕ್ಕಿದ್ರೂ ಸೇವನೆ ಮಾಡ್ತಾರೆ. ಆದ್ರೆ ಗುರುಡ ಪುರಾಣದಲ್ಲಿ ಆಹಾರ ಸೇವನೆ ಬಗ್ಗೆ ಮಹತ್ವದ ವಿಷ್ಯಗಳನ್ನು ಹೇಳಲಾಗಿದೆ. ಕೆಲವೊಂದು ಮನೆಯಲ್ಲಿ ಎಂದೂ Read more…

ನೀವು ದೀರ್ಘಾಯಷಿಗಳಾಗಬೇಕಾ…..? ಅಪ್ಪಿತಪ್ಪಿಯೂ ಸೇವಿಸಬೇಡಿ ಈ ಆಹಾರ

ಪ್ರತಿಯೊಬ್ಬರೂ ದೀರ್ಘ ಮತ್ತು ಸಂತೋಷದ ಜೀವನವನ್ನು ಬಯಸುತ್ತಾರೆ. ಆದರೆ ಆಯುಷ್ಯವನ್ನು ಹೆಚ್ಚಿಸುವುದು ನಮ್ಮ ಕೈಯಲ್ಲಿಯೇ ಇದೆ ಎಂಬುದನ್ನು ಮೊದಲು ಅರ್ಥಮಾಡಿಕೊಳ್ಳಬೇಕು. ಉತ್ತಮ ಜೀವನಶೈಲಿ ಮತ್ತು ಆಹಾರದ ಮೂಲಕ ಆಯಸ್ಸು Read more…

ಹೊಟ್ಟೆ ಬೊಜ್ಜನ್ನು ಕಡಿಮೆ ಮಾಡುತ್ತೆ ‘ಏಲಕ್ಕಿ’

ಆಯುರ್ವೇದದ ಪ್ರಕಾರ ಅಡುಗೆ ಮನೆಯಲ್ಲಿರುವ ಮಸಾಲೆ ಪದಾರ್ಥಗಳು ನಮ್ಮ ಉತ್ತಮ ಆರೋಗ್ಯಕ್ಕೆ ಸಹಕಾರಿ. ಪ್ರತಿದಿನ ಏಲಕ್ಕಿ ತಿನ್ನುವುದರಿಂದ ಅನೇಕ ರೋಗಗಳು ದೂರವಾಗುತ್ತವೆ. ಏಲಕ್ಕಿ ತೂಕ ಇಳಿಸಲು ಸಹಕಾರಿ. ಏಲಕ್ಕಿ Read more…

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಇವುಗಳನ್ನು ತಿಂದ್ರೆ ಕಾಡಬಹುದು ಅನಾರೋಗ್ಯ…!

ಬೆಳಗಿನ ಉಪಹಾರ ನಮ್ಮ ಆರೋಗ್ಯಕ್ಕೆ ಬಹಳ ಮುಖ್ಯ. ಹಾಗಾಗಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಏನೇನು ತಿನ್ನಬಹುದು? ಯಾವೆಲ್ಲಾ ಆಹಾರವನ್ನು ತಿನ್ನಬಾರದು ಅನ್ನೋದು ನಮ್ಮ ಗಮನದಲ್ಲಿರಬೇಕು. ಆಮ್ಲೀಯವಾಗಿರುವ ಪದಾರ್ಥವನ್ನು ತಿಂದರೆ Read more…

ಅಜೀರ್ಣಕ್ಕೆ ಇಲ್ಲಿದೆ ‘ಮದ್ದು’

ನಮ್ಮ ದೇಹದಲ್ಲಿ ಜೀರ್ಣಾಂಗ ವ್ಯವಸ್ಥೆಯು ಸರಿಯಾಗಿ ಕಾರ್ಯ ನಿರ್ವಹಿಸಿದರೆ ಮಾತ್ರ ನಾವು ಆರೋಗ್ಯವಾಗಿ ಇರಬಲ್ಲೆವು. ಒಂದೊಮ್ಮೆ ಈ ವ್ಯವಸ್ಥೆಯಲ್ಲಿ ಸ್ಪಲ್ಪ ವ್ಯತ್ಯಾಸ ಕಾಣಿಸಿಕೊಂಡರೂ ಅಜೀರ್ಣ, ಹೊಟ್ಟೆ ಉರಿ, ಎದೆ Read more…

ಗುರುವಾರದಂದು ಶಿವಮೊಗ್ಗದಲ್ಲಿ ʼರಾಮ್ಸ್‌ ರೆಸ್ಟೋರೆಂಟ್‌ʼ ಶುಭಾರಂಭ

ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ನೂತನ ರೆಸ್ಟೋರೆಂಟ್‌ ಆರಂಭವಾಗುತ್ತಿದ್ದು, ಆಗಸ್ಟ್‌ 11 ರ ಗುರುವಾರದಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.‌ ಈಶ್ವರಪ್ಪ ಇದರ ಉದ್ಘಾಟನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಿವಮೊಗ್ಗ Read more…

ದೇಹದ ಶಕ್ತಿ ಹೆಚ್ಚಿಸಿಕೊಳ್ಳಲು ನಿಯಮಿತವಾಗಿ ಸೇವಿಸಿ ಸಿಹಿ ಗೆಣಸು

ಸಿಹಿ ಗೆಣಸಿನಲ್ಲಿ ವಿಟಮಿನ್ ಬಿ6, ಕ್ಯಾಲ್ಸಿಯಂ, ಸೋಡಿಯಂ, ಮ್ಯಾಗ್ನಿಷಿಯಂ, ನಾರಿನ ಅಂಶ, ವಿಟಮಿನ್ ಸಿ ಮತ್ತು ವಿಟಮಿನ್ ಎ ಗಳಿವೆ. ಸಿಹಿ ಗೆಣಸನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದಲ್ಲಿ ಶಕ್ತಿ Read more…

ಈ ಆಹಾರ ಪದಾರ್ಥ ಒಟ್ಟಿಗೆ ತಿಂದ್ರೆ ಹಾಳಾಗುತ್ತೆ ‘ಆರೋಗ್ಯ’

ಟೊಮೆಟೋ ಮತ್ತು ಸೌತೇಕಾಯಿ : ಸಾಮಾನ್ಯವಾಗಿ ಟೊಮೆಟೋ ಮತ್ತು ಸೌತೆಕಾಯಿಯನ್ನು ನಾವು ಒಟ್ಟಿಗೆ ತಿನ್ನುತ್ತೇವೆ. ಆದ್ರೆ ಈ ಎರಡೂ ತರಕಾರಿಗಳು ಜೀರ್ಣವಾಗಲು ವಿಭಿನ್ನ ಸಮಯ ತೆಗೆದುಕೊಳ್ಳುತ್ತವೆ. ಹಾಗಾಗಿ ಇವೆರಡನ್ನೂ ಸೇರಿಸಿ Read more…

ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತೆ ಕಡಲೆಕಾಳು

ಕಡಲೆಯನ್ನು ಮೊಳಕೆ ರೂಪದಲ್ಲಾಗಿರಲಿ, ಬೇಯಿಸಿದ್ದಾಗಲಿ ಸೇವಿಸಿದರೆ ಅದರ ರುಚಿಯೇ ಬೇರೆ. ಇದನ್ನು ಪ್ರತಿದಿನ ಯಾವುದೋ ಒಂದು ರೂಪದಲ್ಲಿ ಸೇವಿಸಿದರೂ ಆರೋಗ್ಯಕ್ಕೆ ಹೆಚ್ಚು ಉಪಯುಕ್ತ. * 100 ಗ್ರಾಂಗಳಷ್ಟು ಕಡಲೆಯಲ್ಲಿ Read more…

ʼಚಾಕೊಲೇಟ್ʼ ಚಪ್ಪರಿಸಿಕೊಂಡು ತಿನ್ನುವವರಿಗೊಂದು ಸಿಹಿ ಸುದ್ದಿ

ಚಾಕೊಲೇಟ್ ಯಾರಿಗೆ ಇಷ್ಟವಿಲ್ಲ ಹೇಳಿ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ. ಕೋಕೋದಿಂದ ಮಾಡಿರುವ ಚಾಕೊಲೇಟ್ ಅಂದ್ರೆ ಅನೇಕರಿಗೆ ಪಂಚಪ್ರಾಣ. ದಕ್ಷಿಣ ಅಮೆರಿಕಾದ ಮೂಲ ನಿವಾಸಿಗಳು ಅನೇಕ Read more…

ಮದುವೆ ನಂತ್ರ ʼಮಹಿಳೆʼಯರು ಯಾಕೆ ದಪ್ಪಗಾಗ್ತಾರೆ ಗೊತ್ತಾ…?

ಮದುವೆಗಿಂತ ಮೊದಲು ಹೀಗಿರಲಿಲ್ಲ. ಈಗ ತುಂಬಾ ದಪ್ಪವಾಗ್ಬಿಟ್ಟಿದ್ದೇನೆ. ಇದು ಮದುವೆಯಾದ ಎಲ್ಲ ಮಹಿಳೆಯರು ಸಾಮಾನ್ಯವಾಗಿ ಹೇಳುವ ಮಾತು. ಮದುವೆಗಿಂತ ಮೊದಲು ತೆಳ್ಳಗಿರುವ ಹುಡುಗಿಯರು ಮದುವೆಯಾದ್ಮೇಲೆ ದಪ್ಪಗಾಗಿಬಿಡ್ತಾರೆ. ಇದಕ್ಕೆ ಕಾರಣವೇನು Read more…

ಕಡಿಮೆ ತಿನ್ನುವುದರಿಂದ ವೃದ್ಧಿಯಾಗುತ್ತೆ ಆಯುಷ್ಯ

ರುಚಿಯಾಗಿದೆ ಎಂದು ಸ್ವಲ್ಪವೇ ಸ್ವಲ್ಪ ಹೆಚ್ಚಾಗಿ ತಿಂದುಬಿಟ್ಟರೂ ಸಹ ಅದನ್ನು ಕರಗಿಸಲು ನಾವೆಲ್ಲಾ ಸಾಕಷ್ಟು ಬಾರಿ ಕಾರ್ಡಿಯೋ, ಹೆಚ್ಚುವರಿ ವರ್ಕ್‌‌ಔಟ್‌ ಎಂದೆಲ್ಲಾ ಸಾಕಷ್ಟು ಮಾಡಿತ್ತೇವೆ. ಆದರೆ, ಹೆಚ್ಚಾಗಿ ತಿನ್ನುವುದರಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...