alex Certify ಕಾರು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರು ಅಡ್ದಗಟ್ಟಿ ಲಕ್ಷಾಂತರ ರೂಪಾಯಿ ಹಣದೊಂದಿಗೆ ಕಾರಿನ ಸಮೇತ ಪರಾರಿಯಾದ ದುಷ್ಕರ್ಮಿಗಳು

ಬೆಳಗಾವಿ: ಕಾರು ಅಡ್ಡಗಟ್ಟಿ ನಿಲ್ಲಿಸಿ ಪಿಸ್ತೂಲ್ ತೋರಿಸಿ 75 ಲಕ್ಷ ಹಣದೊಂದಿಗೆ ಕಾರಿನ ಸಮೇತ ದರೋಡೆಕೋರರ ಗ್ಯಾಂಗ್ ಪರಾರಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ Read more…

BIG NEWS: ಕುಡಿದ ಮತ್ತಿನಲ್ಲಿ ಕಾರ್ ರೇಸ್: ಭೀಕರ ಅಪಘಾತದಲ್ಲಿ 6 ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಟ್ರಕ್ ಹಾಗೂ BMW ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನ ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ ನಡೆದಿದೆ. ವಿದ್ಯಾರ್ಥಿಗಳು ಕಂಠಪೂರ್ತಿ ಕುಡಿದು, Read more…

BREAKING NEWS: ಪೆಟ್ರೋಲ್ ಹಾಕಿಸಿಕೊಳ್ಳುತ್ತಿದ್ದಾಗಲೇ ಹೊತ್ತಿ ಉರಿದ ಕಾರು

ಮಂಗಳೂರು: ಪೆಟ್ರೋಲ್ ಹಾಕಿಸಿಕೊಳ್ಳುತ್ತಿದ್ದಾಗಲೇ ಕಾರೊಂದು ಬೆಂಕಿಯಲ್ಲಿ ಹೊತ್ತಿ ಉರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಲೇಡಿ ಹಿಲ್ ಪೆಟ್ರೋಲ್ ಬಂಕ್ ನಲ್ಲಿ ಮಾರುತಿ 800 Read more…

BIG NEWS: ಕಾರಿನ ಮೇಲೆ ಪಲ್ಟಿಯಾಗಿ ಬಿದ್ದ ಬಸ್: 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಚಾಮರಾಜನಗರ: ಚಲಿಸುತ್ತಿದ್ದ ಬಸ್ ಏಕಾಏಕಿ ಕಾರಿನ ಮೇಲೆ ಪಲ್ಟಿಯಾಗಿ ಬಿದ್ದು, 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಲೋಕನಹಳ್ಳಿ ಗ್ರಾಮದಲ್ಲಿ ನಡೆದಿದೆ. Read more…

ʼಟ್ರಾಫಿಕ್ ಸಿಗ್ನಲ್‌ʼ ನಲ್ಲಿ ಕಾರು 1 ನಿಮಿಷ ನಿಂತರೆ ಎಷ್ಟು ಪೆಟ್ರೋಲ್ ಖರ್ಚಾಗುತ್ತೆ ? ಇಲ್ಲಿದೆ ಇಂಟ್ರಸ್ಟಿಂಗ್‌ ವಿವರ

ಪ್ರಸ್ತುತ ದಿನಮಾನಗಳಲ್ಲಿ ಮಹಾನಗರದ ಟ್ರಾಫಿಕ್‌ ನಲ್ಲಿ ಸಂಚರಿಸುವುದೇ ದುಸ್ತರವಾಗಿದೆ. ಟ್ರಾಫಿಕ್‌ ಸಮಸ್ಯೆ ನಿವಾರಣೆಗಾಗಿ ಅಲ್ಲಲ್ಲಿ ಸಿಗ್ನಲ್‌ ಅಳವಡಿಸಲಾಗಿದ್ದು, ಆದರೆ ಬಹುತೇಕರು ರೆಡ್‌ ಲೈಟ್‌ ಬಂದ ವೇಳೆ ತಮ್ಮ ವಾಹನವನ್ನು Read more…

ಪಿಕಪ್ ವಾಹನ-ಕಾರು ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಕಲಬುರಗಿ: ಪಿಕಪ್ ವಾಹನ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಹೊರವಲಯದಲ್ಲಿ ನಡೆದಿದೆ. ಮುರುಗೇಶ್ ಚಂದ್ರಶೇಖರ್ ಉಪ್ಪಿನ (42) ಹಾಗೂ Read more…

BIG NEWS: ನಿಯಂತ್ರಣತಪ್ಪಿ ಹಳ್ಳಕ್ಕೆ ಬಿದ್ದ ಕಾರಿನಲ್ಲಿ ಬೆಂಕಿ: ಚಾಲಕ ಸಜೀವದಹನ

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣತಪ್ಪಿದ ಕಾರು ಹಳ್ಳಕ್ಕೆ ಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರು ಚಾಲಕ ಸಜೀವವಾಗಿ ದಹನವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೊಲಪಲ್ಲಿ ಗ್ರಾಮದಲ್ಲಿ ನಡೆದಿದೆ. Read more…

BREAKING NEWS: ರಸ್ತೆ ಡಿವೈಡರ್ ಮೇಲೆ ನಿಂತಿದ್ದವರಿಗೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ದುರ್ಮರಣ

ಕೋಲಾರ: ರಸ್ತೆ ಡಿವೈಡರ್ ಮೇಲೆ ನಿಂತಿದ್ದ ಇಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಹೊರವಲಯದ ಪವನ್ ಕಾಲೇಜು ಬಳಿ Read more…

ಹಬ್ಬದ ಸಂದರ್ಭದಲ್ಲಿ ಕಾರು ಖರೀದಿಸುವವರಿಗೊಂದು ಶುಭ ಸುದ್ದಿ…!

  ದೀಪಾವಳಿ ಬಂತಂದ್ರೆ ಸಾಕು ಬ್ಯಾಂಕ್‌ಗಳು ಅನೇಕ ಲೋನ್‌ಗಳ ಮೇಲೆ ವಿಶೇಷ ಕೊಡುಗೆಗಳನ್ನು ನೀಡುತ್ತವೆ. ನೀವೇನಾದ್ರೂ ಕಾರ್ ಕೊಂಡುಕೊಳ್ಳಬೇಕು ಅಂತಿದ್ದರೆ ನಿಮಗಿದೋ ಒಂದು ಶುಭ ಸುದ್ದಿ ಇಲ್ಲಿದೆ. ಹೌದು, Read more…

ಸಂಚಾರ ನಿಯಮ ಉಲ್ಲಂಘನೆ: ಕಾರು ಮಾಲೀಕನಿಗೆ ಎರಡು ಮಾರು ಉದ್ದ ಬಿಲ್ ನೀಡಿದ ಪೊಲೀಸರು; ಅವಾಕ್ಕಾದ ಚಾಲಕ

ಶಿವಮೊಗ್ಗ: ಸಂಚಾರ ನಿಯಮ ಉಲ್ಲಂಘನೆ ಮಾಡುವ ವಾಹನ ಸವಾರರ ವಿರುದ್ಧ ಶಿವಮೊಗ್ಗ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದು, ಇಲ್ಲೋರ್ವ ವ್ಯಕ್ತಿಗೆ 2 ಮಾರು ಉದ್ದದ ಬಿಲ್ ನ್ನು Read more…

BIG NEWS: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

ಹುಬ್ಬಳ್ಳಿ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರೂ ಸ್ಥಲದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೈಕ್ ನಲ್ಲಿದ್ದ Read more…

ಕದ್ದ ಕಾರನ್ನು ಅರ್ಧದಲ್ಲೇ ಬಿಟ್ಟು ಕ್ಷಮಾಪಣಾ ಪತ್ರ ಅಂಟಿಸಿ ಹೋದ ಕಳ್ಳ!

ಜೈಪುರ: ಕಳ್ಳನೊಬ್ಬ ಕದ್ದ ಕಾರನ್ನು ಮಾರ್ಗ ಮಧ್ಯೆಯೇ ಬಿಟ್ಟು ಹೋಗಿದ್ದು, ಕಾರಿಗೆ ಕ್ಷಮಾಪಣಾ ಪತ್ರ ಅಟ್ಟಿಸಿ ಹೋಗಿರುವ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ದೆಹಲಿಯಲ್ಲಿ ಕದ್ದ ಎಸ್ ಯುವಿ Read more…

BREAKING: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ

ರಾಯಚೂರು: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಕಲ್ಲೂರು ಬಳಿ ನಡೆದಿದೆ. ಮೃತ ಮೂವರು ರಾಯಚೂರು ಜಿಲ್ಲೆಯ ಮಾನ್ವಿ ಮೂಲದವರು. Read more…

BIG NEWS: ಸಿಗಂದೂರಿಗೆ ತೆರಳುತ್ತಿದ್ದಾಗ ಭೀಕರ ಅಪಘಾತ: ಗದ್ದೆಗೆ ಉರುಳಿದ ಕಾರು; ಯುವಕ ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ: ರಜೆ ಹಿನ್ನೆಲೆಯಲ್ಲಿ ಸ್ನೇಹಿತರ ಗುಂಪೊಂದು ಸಿಗಂದೂರಿಗೆ ತೆರಳುತ್ತಿದ ವೇಳೆ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಬೆಂಗಳೂರು ಮೂಲದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. Read more…

ಕಾರು-ಬೈಕ್ ಡಿಕ್ಕಿ: ಓರ್ವ ಯುವತಿ ಸ್ಥಳದಲ್ಲೇ ಸಾವು, ಇನ್ನೋರ್ವಳ ಸ್ಥಿತಿ ಗಂಭೀರ

ರಾಯಚೂರು: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಯುವತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ವಿಜಯದಶಮಿ ಹಬ್ಬದಂದು ರಾತ್ರಿ Read more…

GOOD NEWS: ನೌಕರರಿಗೆ ಕಾರು ಹಾಗೂ ಬೈಕ್ ಗಿಫ್ಟ್ ನೀಡಿದ ಕಂಪನಿ

ಚೆನ್ನೈ: ನೌಕರರು ಉತ್ತಮವಾಗಿ ಕೆಲಸ ಮಾಡಿದರೆ ಕೆಲ ಕಂಪನಿಗಳು ಭಾರಿ ಉಡುಗೊರೆ, ಗಿಫ್ಟ್ ಗಳನ್ನು ನೀಡುವ ಮೂಲಕ ಇನ್ನಷ್ಟು ಪ್ರೋತ್ಸಾಹವನ್ನು ನೀಡುತ್ತವೆ. ಇಲ್ಲೊಂದು ಕಂಪನಿ ತನ್ನ ನೌಕರರಿಗೆ ಕಾರು Read more…

BIG NEWS: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಕೆಳಗೆಬಿದ್ದ ಮಹಿಳೆ ಮೇಲೆ ಹರಿದ ಕಾರು: ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಸ್ಕೂಟರ್ ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದ ಮಹಿಳೆಯ ಮೇಲೆಯೇ ಕಾರೊಂದು ಹರಿದು ಹೋಗಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆಂಗೇರಿಯ Read more…

BIG NEWS: ಜನಪದ ಕಲಾವಿದ, ನಟ ಗುರುರಾಜ್ ಹೊಸಕೋಟೆ ಕಾರು ಭೀಕರ ಅಪಘಾತ

ಬಾಗಲಕೋಟೆ: ಜನಪದ ಕಲಾವಿದ, ನಟ ಗುರುರಾಜ್ ಹೊಸಕೋಟೆ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಸೊರಗಾವಿ ಬಳಿ ನಡೆದಿದೆ. ಸದ್ಯ ಗುರುರಾಜ್ ಹೊಸಕೋಟೆ ಪ್ರಾಣಾಪಾಯದಿಂದ Read more…

BIG NEWS: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ನಾಲ್ವರ ಸ್ಥಿತಿ ಗಂಭೀರ

ತುಮಕೂರು: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೊನಿಯ ಬಳಿ ವಡ್ಡರಹಳ್ಳಿಯಲ್ಲಿ Read more…

ಬೆಂಗಳೂರಿನಲ್ಲಿ ನಡುರಸ್ತೆಯಲ್ಲಿಯೇ ಏಕಾಏಕಿ ಹೊತ್ತಿ ಉರಿದ ಕಾರು

ಬೆಂಗಳೂರು: ಚಲಿಸುತ್ತಿದ್ದ ಕಾರು ನಡುರಸ್ತೆಯಲ್ಲಿಯೇ ಏಕಾಏಕಿ ಹೊತ್ತಿ ಉರಿದ ಘಟನೆ ಬೆಂಗಳೂರು-ಹೊಸೂರು ರಸ್ತೆಯಲ್ಲಿ ನಡೆದಿದೆ. ಅತ್ತಿಬೆಲೆ ಸಮೀಪದ ಯಡವನಹಳ್ಳಿ ಬಳಿ ಈ ಘಟನೆ ನಡೆದಿದೆ. ಕ್ರೇಟಾ ಕಾರಿನ ಎಂಜಿನ್ Read more…

BIG NEWS: ಚಾಲಕನ ಸಮೇತ ಸುಟ್ಟು ಕರಕಲಾಗಿರುವ ಕಾರು ಪತ್ತೆ: ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಘಟನೆ

ಬೆಳಗಾವಿ: ಚಾಲಕನ ಸಮೇತ ಸುಟ್ಟು ಕರಕಲಾಗಿರುವ ಕಾರೊಂದು ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೈನಾಪುರ ಗ್ರಾಮದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಸುಟ್ಟು ಕರಕಲಾದ Read more…

ಬುದ್ಧಿ ಹೇಳಿದ್ದಕ್ಕೆ ಬೈಕ್ ಗೆ ಡಿಕ್ಕಿ ಹೊಡೆದು 10 ಮೀಟರ್ ಎಳೆದೊಯ್ದ ಕಿಡಿಗೇಡಿ; ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ದುರ್ಮರಣ

ನವದೆಹಲಿ: ಬುದ್ಧಿವಾದ ಹೇಳಿದ್ದಕ್ಕೆ ಪೊಲೀಸ್ ಬೈಕ್ ಗೆ ಕಾರು ಡಿಕ್ಕಿ ಹೊಡೆದು ಬೈಕ್ ಸಮೇತ ಪೊಲೀಸ್ ಅಧಿಕಾರಿಯನ್ನೇ ಎಳೆದೊಯ್ದು, ಅಧಿಕಾರಿಯ ಸಾವಿಗೆ ಕಿಡಿಗೇಡಿ ಕಾರಣನಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. Read more…

ಇದ್ದಕ್ಕಿದ್ದಂತೆ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಐಷಾರಾಮಿ ಕಾರು

ಮಂಗಳೂರು: ಐಷಾರಾಮಿ ಕಾರೊಂದು ಇದ್ದಕ್ಕಿದ್ದಂತೆ ರಸ್ತೆ ಮಧ್ಯೆಯೇ ಬೆಂಕಿಗಾಹುತಿಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಅಡ್ಯಾರು ಬಳಿ ನಡುರಸ್ತೆಯಲ್ಲಿಯೇ BMW ಕಾರಿಗೆ ಬೆಂಕಿ ಬಿದ್ದಿದ್ದು, ನೋಡ ನೋಡುತ್ತಿದ್ದಂತೆಯೆ ಕಾರು Read more…

BREAKING NEWS: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಕಂದಕಕ್ಕೆ ಉರುಳಿ ಬಿದ್ದ ಕಾರು-ಬೈಕ್

ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದ ರಭಸಕ್ಕೆ ಕಾರು ಮತ್ತು ದ್ವಿಚಕ್ರ ವಾಹನ ರಸ್ತೆಪಕ್ಕದ Read more…

BIG NEWS: ಒಂದೇ ಕುಟುಂಬದ ಐವರು ಕಾರಿನಲ್ಲಿ ಶವವಾಗಿ ಪತ್ತೆ

ಚೆನ್ನೈ: ಒಂದೇ ಕುಟುಂಬದ ಐವರು ಕಾರಿನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯಲ್ಲಿ ನಡೆದಿದೆ. ತಿರುಚ್ಚಿ-ಮದುರೈ ಹೆದ್ದಾರಿಯ ನವಸಮುತಿರಂ ಬಳಿ ನಿಲ್ಲಿಸಲಾಗಿದ್ದ ಕಾರಿನಲ್ಲಿ ಐವರು ಶವವಾಗಿ ಪತ್ತೆಯಾಗಿದ್ದಾರೆ. Read more…

BREAKING NEWS: ಕಾರು ಡಿಕ್ಕಿಯಾಗಿ ಭೀಕರ ಅಪಘಾತ: 5 ವರ್ಷದ ಬಾಲಕ ದುರ್ಮರಣ

ಮೈಸೂರು: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 5 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಇಲವಾಲದ ಪೆಟ್ರೋಲ್ ಬಂಕ್ ಬಳಿ ಈ Read more…

BREAKING NEWS: ಮರಕ್ಕೆ ಕಾರು ಡಿಕ್ಕಿ: ಒಂದೇ ಕುಟುಂಬದ ಐವರು ಸ್ಥಳದಲ್ಲೇ ದುರ್ಮರಣ

ರಾಮನಗರ: ಮರಕ್ಕೆ ಕಾರು ಡಿಕ್ಕಿಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಗುಡೆಮಾರನಹಳ್ಳಿಯಲ್ಲಿ ನಡೆದಿದೆ. ಸಂಬಂಧಿಕರ ತಿಥಿ ಕಾರ್ಯ ಮುಗಿಸಿ Read more…

ಕಾರು ಖರೀದಿಸುವವರಿಗೆ ಖುಷಿ ಸುದ್ದಿ; ಮಾರುತಿ ಸುಜುಕಿಯ ಶಕ್ತಿಶಾಲಿ ಕಾರುಗಳ ಮೇಲೆ ಬಂಪರ್ ಆಫರ್‌….!

ಭಾರತದ ಅತಿದೊಡ್ಡ ಕಾರು ತಯಾರಕ ಕಂಪನಿ ಮಾರುತಿ ಸುಜುಕಿ ಭರ್ಜರಿ ಡಿಸ್ಕೌಂಟ್‌ ಆಫರ್‌ ನೀಡುತ್ತಿದೆ. ಸೆಪ್ಟೆಂಬರ್ 2 ರಿಂದಲೇ ಆಲ್ಟೊ ಕೆ 10, ಎಸ್-ಪ್ರೆಸ್ಸೊ ಸೇರಿದಂತೆ ಹಲವು ಕಾರುಗಳ Read more…

BIG NEWS: ಪ್ರವಾಹದ ಅಬ್ಬರಕ್ಕೆ ಕೊಚ್ಚಿ ಹೋದ ಕಾರು: ಮಕ್ಕಳು ಸೇರಿ ಮೂವರು ದುರ್ಮರಣ

ಗುಂಟೂರು: ಆಂಧ್ರಪ್ರದೇಶದಾದ್ಯಂತ ರಣಭೀಕರ ಮಳೆಯಾಗುತ್ತಿದ್ದು, ಗುಂಟೂರಿನಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಪ್ರವಾಹದ ಅಬ್ಬರಕ್ಕೆ ಸಿಲುಕಿದ ಕಾರೊಂದು ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಇಬ್ಬರು ಶಾಲಾ ಮಕ್ಕಳು ಸೇರಿ ಮೂವರು ಸಾವನ್ನಪ್ಪಿರುವ Read more…

BREAKING NEWS: ಬೆಂಗಳೂರಿನಿಂದ ಮಂಗಳೂರಿಗೆ ಕಾರಿನಲ್ಲಿ ಮಾದಕ ವಸ್ತು ಸಾಗಾಟ: ಮೂವರು ಅರೆಸ್ಟ್

ಮಂಗಳೂರು: ಕಾರಿನಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಬೆಂಗಳೂರಿನಿಂದ ಮಂಗಳೂರಿಗೆ ಬಾಡಿಗೆ ಕಾರಿನಲ್ಲಿ ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದರು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...