alex Certify ಕಾರು | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

Pune porshe case: ‘ಬ್ಲಡ್’ ಸ್ಯಾಂಪಲ್ ಬದಲಿಸಲು 3 ಲಕ್ಷ ರೂ. ಪಡೆದಿದ್ದ ವೈದ್ಯ; ವಿಚಾರಣೆ ವೇಳೆ ಆಘಾತಕಾರಿ ಸಂಗತಿ ಬಹಿರಂಗ

ಮೇ 19 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದ್ದ ಭೀಕರ ಅಪಘಾತ ಪ್ರಕರಣದಲ್ಲಿ ಇಬ್ಬರು ಟೆಕ್ಕಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಪುಣೆಯ ಅತಿ ಸಿರಿವಂತ ವ್ಯಕ್ತಿಯ ಪುತ್ರನಾಗಿರುವ ಅಪ್ರಾಪ್ತ, ಕಂಠಪೂರ್ತಿ ಮದ್ಯ Read more…

BREAKING NEWS: ರಸ್ತೆ ಡಿವೈಡರ್ ಗೆ ಕಾರು ಡಿಕ್ಕಿ; ಮಗು ಸೇರಿ ಇಬ್ಬರು ದುರ್ಮರಣ

ಚಿಕ್ಕಮಗಳೂರು: ರಸ್ತೆ ಡಿವೈಡರ್ ಗೆ ಕಾರು ಡಿಕ್ಕಿಯಾಗಿ 2 ವರ್ಷದ ಮಗು ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ Read more…

ಟಾಟಾ ಕಾರುಗಳ ಮೇಲೆ ಭರ್ಜರಿ ಡಿಸ್ಕೌಂಟ್‌, 60 ಸಾವಿರದವರೆಗೂ ಉಳಿತಾಯ…!

ಟಾಟಾ ಮೋಟಾರ್ಸ್ ಮೇ ತಿಂಗಳಲ್ಲಿ ತನ್ನ ವಾಹನಗಳ ಮೇಲೆ ಬಂಪರ್ ರಿಯಾಯಿತಿಗಳನ್ನು ನೀಡುತ್ತಿದೆ. ಕೆಲವು ಟಾಟಾ ವಾಹನಗಳನ್ನು ಖರೀದಿಸಿದ್ರೆ 60,000 ರೂಪಾಯಿವರೆಗೆ ಉಳಿತಾಯ ಮಾಡಬಹುದು. ಹೊಸ ಕಾರನ್ನು ಖರೀದಿಸಲು Read more…

BREAKING: ಅಡ್ಡಾದಿಡ್ದಿಯಾಗಿ ಕಾರು ಚಾಲನೆ; ಮಗುವಿನ ಮೇಲೆಯೇ ಹರಿದ ಕಾರು; ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಅಡ್ಡಾದಿಡ್ದಿಯಾಗಿ ಕಾರು ಚಲಾಯಿಸಿಕೊಂಡು ಬಂದ ಚಾಲಕ, ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ಮಗುವಿನ ಮೇಲೆಯೇ ಕಾರು ಹತ್ತಿಸಿದ ಘಟನೆ ಬೆಂಗಳೂರಿನ ಜೀವನ್ ಭೀಮಾ ನಗರದ ಮುರುಗೇಶ್ Read more…

BREAKING: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು; ಭೀಕರ ಅಪಘಾತದಲ್ಲಿ ಶಿಕ್ಷಕರಿಬ್ಬರ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಶಿಕ್ಷಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತಿಬ್ಬರು ಶಿಕ್ಷಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ Read more…

ಅಜಾಗರೂಕತೆಯ ಅಪಘಾತಕ್ಕೆ ಕನಿಷ್ಠ ಶಿಕ್ಷೆ ಅಗತ್ಯ; ಹೈಕೋರ್ಟ್ ಮಹತ್ವದ ಅಭಿಪ್ರಾಯ

ಅಜಾಗರೂಕತೆಯಿಂದ ವಾಹನ ಚಲಾಯಿಸಿ ಈ ಮೂಲಕ ಅಪಘಾತಕ್ಕೆ ಕಾರಣವಾಗುವ ಆರೋಪಿಗಳಿಗೆ ಕನಿಷ್ಠ ಶಿಕ್ಷೆ ನೀಡುವುದು ಅಗತ್ಯ, ಇಲ್ಲವಾದರೆ ಇದರಿಂದ ಸಮಾಜ ಮತ್ತು ಸಂತ್ರಸ್ತರಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಕರ್ನಾಟಕ Read more…

ಮನೆಯಲ್ಲಿ ಇಲ್ಲದಿದ್ದರೂ ಕಾರಿನಲ್ಲಿರಲೇಬೇಕು ಏರ್ ಪ್ಯೂರಿಫೈಯರ್; ಇದರ ಹಿಂದಿದೆ ಈ ಕಾರಣ

ಕಳೆದ ಕೆಲವು ವರ್ಷಗಳಿಂದ ವಾಯು ಮಾಲಿನ್ಯದ ಸಮಸ್ಯೆ ಸಾಕಷ್ಟು ಹೆಚ್ಚಾಗಿದೆ. ಪ್ರತಿ ವರ್ಷ ದೀಪಾವಳಿಯ ಸಮಯದಲ್ಲಂತೂ ದೆಹಲಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾತಾವರಣ ಸಂಪೂರ್ಣ ಕಲುಷಿತವಾಗುತ್ತದೆ. ಅನೇಕ ಜನರು Read more…

BIG NEWS: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು:  ಚಾಲಕನ ನಿಯಂತ್ರಣತಪ್ಪಿದ ಕಾರು ರಸ್ತೆ ಪಕ್ಕದ ಮೋರಿಗೆ ಬಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದ ಹಳೆ ನಿಜಗಲ್ ಗ್ರಾಮದ ಬಳಿ ನಡೆದಿದೆ. ಪುಣೆ-ಬೆಂಗಳೂರು ರಾಷ್ಟ್ರೀಯ Read more…

ಭಾರತದಲ್ಲಿ ಬಹಳ ಜನಪ್ರಿಯ ಈ 10 ಕಾರುಗಳು; ಮಾರಾಟದಲ್ಲಿ ಯಾವುದು ಮುಂದಿದೆ ಗೊತ್ತಾ…?

ಮಾರ್ಚ್ ತಿಂಗಳಲ್ಲಿ ದೇಶೀ ಮಾರುಕಟ್ಟೆಯಲ್ಲಿ ಸಾಕಷ್ಟು ಕಾರುಗಳು ಮಾರಾಟವಾಗಿವೆ. ಮಾರುತಿ ಸುಜುಕಿ ಟಾಪ್ 10 ಕಾರುಗಳಲ್ಲಿ ಪ್ರಾಬಲ್ಯ ಹೊಂದಿದೆ. ಆದರೆ ಈ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದಿರುವುದು ಟಾಟಾ Read more…

BIG NEWS: ಶಾಸಕ ಎ.ಆರ್.ಕೃಷ್ಣಮೂರ್ತಿ ಕಾರು ಅಪಘಾತ; ಶಾಸಕರು ಅಪಾಯದಿಂದ ಪಾರು

ಮೈಸೂರು: ಕೋಲಾರ ಜಿಲ್ಲೆ ಕೊಳ್ಳೆಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿರುವ ಘಟನೆ ಮೈಸೂರು ಬಳಿ ನಡೆದಿದೆ. ಮೈಸೂರಿನ ನಾಡನಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಚುನಾವಣಾ Read more…

BREAKING NEWS: ಮಾಜಿ ಸಚಿವ ಮಾಧುಸ್ವಾಮಿ ಕಾರು ಅಪಘಾತ; ಆಟೋ ಚಾಲಕನಿಗೆ ಗಂಭೀರ ಗಾಯ

ಚಿಕ್ಕಮಗಳೂರು: ಮಾಜಿ ಸಚಿವ ಮಾಧುಸ್ವಾಮಿ ಕಾರು ಆಟೋಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿರುವ ಘಟನೆ ಚಿಕ್ಕಮಗಳೂರಿನ ಹೇಮಗಿರಿ ಬಳಿ ನಡೆದಿದೆ. ಬೀರೂರಿನಲ್ಲಿ ನಡೆಯುತ್ತಿದ್ದ ಸಂಸದ ಪ್ರಜ್ವಲ್ ರೇವಣ್ಣ ಅವರ ಕಾರ್ಯಕ್ರಮಕ್ಕೆ Read more…

BIG NEWS: ನಟಿ ಹರ್ಷಿಕಾ ಪೂಣಚ್ಚ-ಭುವನ್ ಪೊನ್ನಣ್ಣ ಕಾರು ಅಡ್ಡಗಟ್ಟಿ ಕಿಡಿಗೇಡಿಗಳಿಂದ ಕಿರುಕುಳ; ಹಲ್ಲೆಗೆ ಯತ್ನ

ಬೆಂಗಳೂರು: ನಟಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಅವರ ಕಾರು ಅಡ್ಡಗಟ್ಟಿ ಕಿಡಿಗೇಡಿಗಳು ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಪುಲಕೇಶಿ ನಗರದಲ್ಲಿ ನಡೆದಿದೆ. ಈ ಬಗ್ಗೆ ಸಾಮಾಜಿಕ Read more…

BREAKING NEWS: ಬೆಂಗಳೂರಿನಲ್ಲಿ ದಾಖಲೆ ಇಲ್ಲದ 1 ಕೋಟಿ ಹಣ ಪತ್ತೆ

ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಒಂದೆಡೆ ರಾಜಕೀಯ ಪಕ್ಷಗಳ ನಾಯಕ ಅಬ್ಬರದ ಪ್ರಚಾರ, ಇನ್ನೊಂದೆಡೆ ಕುರುಡು ಕಾಂಚಾಣದ ಸದ್ದು ಜೋರಾಗಿದೆ. ಮತ್ತೊಂದೆಡೆ ಚುನಾವಣಾ ಅಕ್ರಮಗಳ ಮೇಲೆ ನಿಗಾ Read more…

BIG NEWS: ಬೆಂಗಳೂರಿನಲ್ಲಿ ಐಷಾರಾಮಿ ಕಾರಿನಲ್ಲಿ ಕೋಟಿ ಕೋಟಿ ಹಣ ಪತ್ತೆ

ಬೆಂಗಳೂರು: ಬೆಂಗಳೂರಿನ ಜಯನಗರದಲ್ಲಿ ನಿಲ್ಲಿಸಿದ್ದ ಐಷಾರಾಮಿ ಕಾರಿನಲ್ಲಿ ಕೋಟಿ ಕೋಟಿ ರೂಪಾಯಿ ಹಣ ಪತ್ತೆಯಾಗಿದೆ. ಜಯನಗರದ 4ನೇ ಬ್ಲಾಕ್ ನಲ್ಲಿ ಮಯ್ಯಾಸ್ ಹೋಟೆಲ್ ಎದುರು ನಿಲ್ಲಿಸಿದ್ದ ಕೆಂಪು ಬಣ್ಣದ Read more…

BIG NEWS: ದೇಶಿಯ ಮಾರುಕಟ್ಟೆಯಲ್ಲಿ ವಾಹನ ಮಾರಾಟದಲ್ಲಿ ಹೆಚ್ಚಳ; ರಫ್ತಿನಲ್ಲಿ ಶೇಕಡ 5.5 ರಷ್ಟು ಕುಸಿತ !

2023 – 24 ನೇ ಆರ್ಥಿಕ ವರ್ಷದಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಎಲ್ಲ ರೀತಿಯ ವಾಹನಗಳ ಮಾರಾಟದಲ್ಲಿ ಏರಿಕೆ ಕಂಡು ಬಂದಿದೆ. ಪ್ರಯಾಣಿಕ ವಾಹನಗಳ ಸಗಟು ಮಾರಾಟದಲ್ಲಿ ಶೇ. 8.4 Read more…

ಮಾರ್ಚ್ ತಿಂಗಳಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್‌ 25 ಕಾರುಗಳಿವು; ಅಗ್ರಸ್ಥಾನದಲ್ಲಿ ಯಾವುದಿದೆ ಗೊತ್ತಾ….?

2024ರ ಮಾರ್ಚ್ ತಿಂಗಳಿನಲ್ಲಿ ಕಾರುಗಳ ಮಾರಾಟದ ಭರಾಟೆ ಜೋರಾಗಿಯೇ ಇತ್ತು. ಅತಿ ಹೆಚ್ಚು ಮಾರಾಟವಾದ 25 ಕಾರುಗಳ ಪಟ್ಟಿಯಲ್ಲಿ ಮಾರುತಿ ಸುಜುಕಿಯ 10 ಕಾರುಗಳಿವೆ. ಟಾಟಾ ಮೋಟಾರ್ಸ್‌ನ 4 Read more…

ಕಳುವಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪತ್ನಿಯ ಕಾರು ಪತ್ತೆ

ಮಾರ್ಚ್ 18 ರಂದು ನವದೆಹಲಿಯ ಗೋವಿಂದಪುರಿ ಪ್ರದೇಶದಿಂದ ಕಳುವಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಪತ್ನಿ ಮಲ್ಲಿಕಾ ನಡ್ಡಾ ಅವರ ಕಾರನ್ನು ಪೊಲೀಸರು ವಾರಣಾಸಿಯಲ್ಲಿ ಪತ್ತೆ Read more…

ಈ ಕಾರುಗಳ ಮೇಲೆ ಸಿಗ್ತಿದೆ ಭರ್ಜರಿ ಡಿಸ್ಕೌಂಟ್‌, ತಿಂಗಳಾಂತ್ಯದವರೆಗೆ ಮಾತ್ರ ಆಫರ್‌ ಲಭ್ಯ….!

ಈ ತಿಂಗಳಾಂತ್ಯಕ್ಕೆ ಆರ್ಥಿಕ ವರ್ಷವು ಕೊನೆಗೊಳ್ಳಲಿದೆ. ಹೊಸ ಹಣಕಾಸು ವರ್ಷ ಏಪ್ರಿಲ್‌ನಿಂದ ಆರಂಭವಾಗಲಿದೆ. ಹೊಸ ಹಣಕಾಸು ವರ್ಷದಲ್ಲಿ ಅನೇಕ ಕಾರು ಕಂಪನಿಗಳು ವಾಹನಗಳ ಬೆಲೆ ಏರಿಕೆ ಮಾಡಲು ಸಜ್ಜಾಗಿವೆ. Read more…

BIG NEWS: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಪತ್ನಿ ಕಾರು ಕಳ್ಳತನ, ‘FIR’ ದಾಖಲು

ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರ ಪತ್ನಿ ಕಾರು ಕಳ್ಳತನವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜೆ.ಪಿ.ನಡ್ಡಾ ಪತ್ನಿ ಮಲ್ಲಿಕಾ ನಡ್ಡಾ ಅವರ ಫಾರ್ಚುನರ್ ಕಾರನ್ನು ಚಾಲಕ ಸರ್ವೀಸ್ ಗೆ Read more…

ನಿಂತಿದ್ದ ಕಾರಿಗೆ ಬೆಂಕಿ; ನೋಡ ನೋಡುತ್ತಿದ್ದಂತೆ ಸುಟ್ಟು ಕರಕಲಾದ ವಾಹನ

ದಾವಣಗೆರೆ: ನಿಂತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಇಡೀ ಕಾರು ಸುಟ್ತು ಕರಕಲಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಕೆಟಿಜೆ ನಗರದಲ್ಲಿ ನಡೆದಿದೆ. ನಗರದ ಹದಡಿ ರಸ್ತೆಯ ವಿಶಾಲ್ ಮಾರ್ಟ್ Read more…

SHOCKING NEWS: ಕರುವಿನ ಮೇಲೆ ಕಾರು ಹರಿಸಿ ಪರಾರಿಯಾದ ಚಾಲಕ; ರಸ್ತೆ ಮಧ್ಯೆಯೇ ಕರುವಿನ ನರಳಾಟ

ಬೆಂಗಳೂರು: ಕಾರು ಚಾಲಕನೊಬ್ಬ ರಸ್ತೆಯಲ್ಲಿ ಮಲಗಿದ್ದ ಕರುವಿನ ಮೇಲೆ ಕಾರು ಚಲಾಯಿಸಿ ಕ್ರೌರ್ಯ ಮೆರೆದಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ನಡೆದಿದೆ. ಕಾರೊಂದು ರಸ್ತೆಯಲ್ಲಿ ಮಲಗಿದ್ದ ಕರುವಿನ Read more…

BREAKING NEWS: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಅದೃಷ್ಟವಶಾತ್ ಮಾಜಿ ಶಾಸಕ ಪಾರು

ಕಾರವಾರ: ವಿದ್ಯುತ್ ಕಂಬಕ್ಕೆ ಮಾಜಿ ಶಾಸಕರ ಕಾರು ಡಿಕ್ಕಿಯಾಗಿ, ಮಾಜಿ ಶಾಸಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ Read more…

BIG NEWS: ಕಾರು-ಬೈಕ್ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಮೈಸೂರು: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹೊಸಹುಂಡಿ ಬಳಿ ನಡೆದಿದೆ. ಮಂಜುನಾಥ್ (50), ವೆಂಕಟೇಶ್ (48) Read more…

BREAKING NEWS: ಭೀಕರ ಅಪಘಾತ; ದಂಪತಿ ಸ್ಥಳದಲ್ಲೇ ದುರ್ಮರಣ

ಹಾಸನ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬರಗೂರು ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಚಂದ್ರೇಗೌಡ Read more…

BIG NEWS: ವಿದ್ಯಾರ್ಥಿಗಳಿಂದ ಕಾರು ಕ್ಲೀನ್ ಮಾಡಿಸಿದ ಮುಖ್ಯಶಿಕ್ಷಕ

ವಿಜಯಪುರ: ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ತಮ್ಮ ಕಾರನ್ನು ವಿದ್ಯಾರ್ಥಿಗಳಿಂದ ಕ್ಲೀನ್ ಮಾಡಿಸಿದ ಘಟನೆ ಬೆಳಕಿಗೆ ಬಂದಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ Read more…

ʼಸನ್‌ರೂಫ್ʼ ಕಾರಿನ ಸುರಕ್ಷತೆಗೆ ಧಕ್ಕೆ ತರುತ್ತದೆಯೇ ? ಇಲ್ಲಿದೆ ತಜ್ಞರ ಅಭಿಪ್ರಾಯ

ಸನ್‌ರೂಫ್, ಐಷಾರಾಮಿ ಕಾರುಗಳಲ್ಲಿರುವ ವಿಶೇಷತೆಗಳಲ್ಲೊಂದು. ಇದು ಬಹಳ ಜನಪ್ರಿಯ ಫೀಚರ್‌ ಆಗಿ ಹೊರಹೊಮ್ಮಿದೆ. ಕಾರಿನಲ್ಲಿ ಕುಳಿತು ಆಗಸವನ್ನು ಆಸ್ವಾದಿಸಲು ಸನ್‌ರೂಫ್‌ ಉತ್ತಮ ಅವಕಾಶ ಕಲ್ಪಿಸುತ್ತದೆ. ಆದರೆ ಸನ್‌ರೂಫ್ ಅಳವಡಿಸುವುದರಿಂದ Read more…

ಜನಪ್ರಿಯ ಕಾರುಗಳು ಮತ್ತು SUVಗಳ ಮೇಲೆ ಭರ್ಜರಿ ಡಿಸ್ಕೌಂಟ್; ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್…!

ಕಾರುಗಳ ಮಾರಾಟವನ್ನು ಹೆಚ್ಚಿಸುವುದರ ಜೊತೆಗೆ 2023ರ ಸ್ಟಾಕ್ ಅನ್ನು ಸಂಪೂರ್ಣ ಖಾಲಿ ಮಾಡುವ ನಿಟ್ಟಿನಲ್ಲಿ ಅನೇಕ ಕಂಪನಿಗಳು ಗ್ರಾಹಕರಿಗೆ ಭರ್ಜರಿ ರಿಯಾಯಿತಿ ನೀಡುತ್ತಿವೆ, ಕೆಲವು SUVಗಳ ಖರೀದಿ ಮೇಲೆ Read more…

BIG NEWS: ಭೀಕರ ಅಪಘಾತ: ಡಿಎಆರ್ ಪೊಲೀಸ್ ಸ್ಥಳದಲ್ಲೇ ದುರ್ಮರಣ

ದಾವಣಗೆರೆ: ಮರಕ್ಕೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ನ್ಯಾಮತಿ ಬಳಿಯ ದಾನಿಹಳ್ಳಿಯಲ್ಲಿ ನಡೆದಿದೆ. ಸಿದ್ದೇಶ್ (34) ಮೃತ ದುರ್ದೈವಿ. ದಾವಣಗೆರೆ Read more…

SHOCKING NEWS: ಪೊಲೀಸರ ಮೇಲೆಯೇ ಕಾರು ಹತ್ತಿಸಿ ಅಟ್ಟಹಾಸ; ರಕ್ತಚಂದನ ಕಳ್ಳಸಾಗಣೆದಾರರ ದಾಳಿಗೆ ಕಾನ್ಸ್ಟೇಬಲ್ ಬಲಿ

ಹೈದರಾಬಾದ್: ರಕ್ತಚಂದನ ಕಳ್ಳಸಾಗಾಣೆದಾರರ ಅಟ್ಟಹಾಸಕ್ಕೆ ಕಾನ್ಸ್ಟೇಬಲ್ ಓರ್ವರು ಬಲಿಯಾಗಿರುವ ಘಟನೆ ಆಂಧ್ರಪ್ರದೇಶಲ್ಲಿ ನಡೆದಿದೆ. ರೆಡ್ ಸ್ಯಾಂಡಲ್ ಟಾಸ್ಕ್ ಫೋರ್ಸ್ ಸಿಬ್ಬಂದಿ ಕಾನ್ಸ್ಟೇಬಲ್ ಗಣೇಶ್ (30) ಮೃತರು. ಸತ್ಯಸಾಯಿ ಜಿಲ್ಲೆಯ Read more…

BIG NEWS: ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಹಳ್ಳಕ್ಕೆ ಬಿದ್ದ ಕಾರು; ಮೂವರು ಸ್ಥಳದಲ್ಲೇ ದುರ್ಮರಣ

ಮಂಡ್ಯ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಹಳ್ಳಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ನಡೆದಿದೆ. ಕೆ.ಆರ್.ಪೇಟೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...