alex Certify ಕೆಲಸ | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಹೆಚ್ಚಾಗ್ತಿದ್ದಂತೆ ಮತ್ತೆ ವರ್ಕ್ ಫ್ರಂ ಹೋಮ್ ಮೊರೆ ಹೋದ ಕಂಪನಿಗಳು

ಭಾರತದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಾಗ್ತಿದೆ. ಇದು ವರ್ಕ್ ಫ್ರಂ ಹೋಮ್ ಬಗ್ಗೆ ಮರು ಚಿಂತನೆ ಮಾಡುವಂತೆ ಮಾಡಿದೆ. ಕೊರೊನಾ ಸೋಂಕು ಕಡಿಮೆಯಾಗ್ತಿದ್ದಂತೆ ಅನೇಕ ಕಚೇರಿಗಳಲ್ಲಿ ಕೆಲಸ ಪುನರಾರಂಭವಾಗಿತ್ತು. Read more…

ಅಮೆಜಾನ್ ಫ್ಲೆಕ್ಸ್ ಮೂಲಕ ಹಣ ಗಳಿಸೋದು ಹೇಗೆ…? ಇಲ್ಲಿದೆ ಸಂಪೂರ್ಣ ಮಾಹಿತಿ

ಇದು ದುಬಾರಿ ದುನಿಯಾ. ದಿನ ದಿನಕ್ಕೂ ಖರ್ಚು ಹೆಚ್ಚಾಗ್ತಿದೆ. ದುಡಿದ ಹಣ ಜೀವನ ನಿರ್ವಹಣೆಗೆ ಸಾಲುತ್ತಿಲ್ಲ ಎನ್ನುವವರ ಸಂಖ್ಯೆ ಸಾಕಷ್ಟಿದೆ. ಕೆಲವರು ದಿನದಲ್ಲಿ ಕೆಲ ಗಂಟೆ ಮಾತ್ರ ಕೆಲಸ Read more…

ವರ್ಕ್ ಫ್ರಂ ಹೋಮ್ ಮಾಡುವವರಿಗೊಂದಿಷ್ಟು ಕಿವಿಮಾತು

ಕೊರೊನಾ ಕೆಲಸದ ವಿಧಾನವನ್ನು ಬದಲಿಸಿದೆ. ಅನೇಕ ಕಂಪನಿಗಳು ಕಳೆದ ಒಂದು ವರ್ಷದಿಂದ ವರ್ಕ್ ಫ್ರಂ ಹೋಮ್ ಗೆ ಆಧ್ಯತೆ ನೀಡಿವೆ. ಕೊರೊನಾ ಮತ್ತೆ ಹೆಚ್ಚಾಗ್ತಿರುವ ಕಾರಣ ಇನ್ನೂ ಕೆಲ Read more…

ಅಡುಗೆ ಮನೆಯಲ್ಲಿ ದಿನಕ್ಕೆ ಇಷ್ಟು ರೂ. ಗಳಿಸಿದ್ರೂ ಗೃಹಿಣಿ ಕೆಲಸಕ್ಕಿಲ್ಲ ಲೆಕ್ಕ

ಗೃಹಿಣಿ ದಿನದಲ್ಲಿ 12 ಗಂಟೆಗಿಂತ ಹೆಚ್ಚು ಕಾಲ ಕೆಲಸ ಮಾಡುತ್ತಾಳೆ. ಮನೆಯ ಹೊರಗೆ ಕೆಲಸ ಮಾಡುವ ಮಹಿಳೆಯರ ಕೆಲಸವನ್ನು ಸರ್ಕಾರ ರಾಷ್ಟ್ರೀಯ ಆದಾಯವೆಂದು ಲೆಕ್ಕ ಹಾಕುತ್ತದೆ. ಆದ್ರೆ ಮನೆಯಲ್ಲಿ Read more…

10ನೇ ತರಗತಿ ಪಾಸ್ ಆದವರಿಗೆ ಇಲ್ಲಿದೆ ಉದ್ಯೋಗಾವಕಾಶ

10ನೇ ತರಗತಿ ಪಾಸ್ ಆದವರಿಗೆ ಸುವರ್ಣಾವಕಾಶವಿದೆ. ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಕೆಲಸ ಮಾಡಲು ಅವಕಾಶ ಸಿಗ್ತಿದೆ. ಸರ್ಕಾರದ ವಿವಿಧ ಸಚಿವಾಲಯಗಳಿಗೆ ಎಂಟಿಎಸ್ ಹುದ್ದೆಗಳ ನೇಮಕಾತಿ ನಡೆಯಲಿದೆ. Read more…

ʼಟ್ವಿಟರ್ʼ ಬಳಕೆದಾರರಿಗೆ ಶೀಘ್ರವೇ ಸಿಗಲಿದೆ ಖುಷಿ ಸುದ್ದಿ….!

ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾಗ್ತಿದ್ದಂತೆ ಬಳಕೆದಾರರಿಗೆ ಅನುಕೂಲ ಮಾಡಿಕೊಡಲು ಸಾಮಾಜಿಕ ಜಾಲತಾಣ ಕಂಪನಿಗಳು ಸೌಲಭ್ಯಗಳನ್ನು ನವೀಕರಿಸುತ್ತಿವೆ. ಇದ್ರಲ್ಲಿ ಟ್ವಿಟರ್ ಕೂಡ ಹೊರತಾಗಿಲ್ಲ. ಟ್ವಿಟರ್ ಅಂಡೋ ಬಟನ್ ಪರೀಕ್ಷಿಸುತ್ತಿದೆ. ಇದು Read more…

ʼಆರೋಗ್ಯʼವಾಗಿರಲು ಪ್ರತಿದಿನ ತಪ್ಪದೆ ಮಾಡಿ ಈ ಕೆಲಸ

ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ಉತ್ತಮವಾಗಿದ್ದರೆ ಯಾವುದೇ ಕಾಯಿಲೆ ನಮ್ಮನ್ನು ಕಾಡುವುದಿಲ್ಲ. ಉತ್ತಮ ಜೀವನ ಶೈಲಿಯನ್ನು ಫಾಲೋ ಮಾಡಿದರೆ ಉತ್ತಮವಾದ ಆರೋಗ್ಯವನ್ನು ಪಡೆಯಬಹುದು. ಹಾಗಾಗಿ ಈ ಮೂರು ಕೆಲಸವನ್ನು Read more…

ಜೇಬಿನಲ್ಲಿ ಹಣವಿಲ್ಲವೆಂದ್ರೂ ಬ್ಯುಸಿನೆಸ್ ಶುರು ಮಾಡಲು ನೆರವಾಗಲಿದ್ದಾರೆ ಈ ನಟ

ಬಾಲಿವುಡ್ ನಟ ಸೋನು ಸೂದ್ ಲಾಕ್ ಡೌನ್ ಸಮಯದಲ್ಲಿ ಸಾವಿರಾರು ಜನರಿಗೆ ನೆರವಾಗಿದ್ದಾರೆ. ವಲಸೆ ಕಾರ್ಮಿಕರಿಗೆ ಸೋನು ಸೂದ್ ಅನೇಕ ರೀತಿಯಲ್ಲಿ ಸಹಾಯ ಮಾಡಿದ್ದಾರೆ. ಲಾಕ್ ಡೌನ್ ನಂತ್ರವೂ Read more…

ನರೇಗಾ ಯೋಜನೆ ಫಲಾನುಭವಿಗಳಿಗೆ ಶಾಕ್: ಕೆಲಸದ ದಿನ ವಿಸ್ತರಣೆ ಇಲ್ಲ

ನವದೆಹಲಿ: ನರೇಗಾ ಯೋಜನೆಯ ಕೆಲಸದ ದಿನಗಳನ್ನು ವಿಸ್ತರಿಸುವುದಿಲ್ಲ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ನರೇಗಾ ಯೋಜನೆಯಡಿ 100 ದಿನಗಳ ಉದ್ಯೋಗ ಕಲ್ಪಿಸಲಿದ್ದು, ಈ Read more…

ಪಾಂಡಾ ಜೊತೆಗೆ ಫುಡ್ ಡೆಲಿವರಿಗೆ ಹೊರಟ ಚಾಲಕ….!

ಪಾಂಡಾಗಳು ಬಲೇ ಮುದ್ದಾಗಿರುವ ಪ್ರಾಣಿಗಳು ಎಂಬುದು ಎಲ್ಲರಿಗೂ ಗೊತ್ತೇ ಇದೆ. ಮಲೇಷ್ಯಾದ 22 ವರ್ಷ ಫುಡ್‌ ಪಾಂಡಾ ಚಾಲಕನೊಬ್ಬ ತನ್ನ ಕೆಲಸದ ಕೊನೆಯ ದಿನದಂದು ತನ್ನೊಂದಿಗೆ ಪಾಂಡಾ ಒಂದನ್ನು Read more…

10 ಸಾವಿರಕ್ಕಿಂತ ಕಡಿಮೆ ಹೂಡಿಕೆ ಮಾಡಿ ಶುರುಮಾಡಿ ಈ ಬ್ಯುಸಿನೆಸ್

ಕೊರೊನಾದಿಂದ ವಿಶ್ವ ಸಂಕಷ್ಟದಲ್ಲಿದೆ. ಕೊರೊನಾ ಮಧ್ಯೆಯೇ ಜನರು ಜೀವನ ನಡೆಸುತ್ತಿದ್ದಾರೆ. ಆದ್ರೆ ಕೊರೊನಾ ಅನೇಕರ ಕೆಲಸ ಕಸಿದುಕೊಂಡಿದೆ. ನೌಕರಿ ಸಿಗದೆ ಪರದಾಡುತ್ತಿರುವವರು ಬ್ಯುಸಿನೆಸ್ ಶುರು ಮಾಡಬಹುದು. ಇದಕ್ಕೆ ಮೋದಿ Read more…

BIG NEWS: ಬದಲಾಗಲಿದೆ ಕೆಲಸದ ಅವಧಿ, ದಿನಕ್ಕೆ 12 ಗಂಟೆಗಳ ದುಡಿಮೆಯ ನಿಯಮ ಶೀಘ್ರದಲ್ಲೇ ಜಾರಿ

ಉದ್ಯೋಗಿಗಳ ಕೆಲಸದ ಅವಧಿ ಕುರಿತಂತೆ ಕೇಂದ್ರ ಕಾರ್ಮಿಕ ಸಚಿವಾಲಯ ಮಹತ್ವದ ತೀರ್ಮಾನ ಕೈಗೊಳ್ಳಲು ಮುಂದಾಗಿದೆ. ಪ್ರಸ್ತುತವಿರುವ ವಾರಕ್ಕೆ ಗರಿಷ್ಠ 48 ಗಂಟೆಗಳ, ದಿನಕ್ಕೆ ಎಂಟು ಗಂಟೆಗಳ ದುಡಿಮೆಯ ಅವಧಿಯನ್ನು Read more…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: 10ನೇ ತರಗತಿ ಪಾಸ್ ಆದವರಿಗೆ ರೈಲ್ವೆಯಲ್ಲಿ ಕೆಲಸದ ಅವಕಾಶ

ರೈಲ್ವೆಯಲ್ಲಿ ಕೆಲಸ ಮಾಡಲು ಬಯಸುವ ಅಭ್ಯರ್ಥಿಗಳಿಗೆ ಖುಷಿ ಸುದ್ದಿಯೊಂದಿದೆ. ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಲು ಅವಕಾಶವಿದೆ. 2532 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಕೇಂದ್ರ ರೈಲ್ವೆ ಅರ್ಜಿ ಆಹ್ವಾನಿಸಿದೆ. Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್‌ ನ್ಯೂಸ್: 7 ಮೆಗಾ ಜವಳಿ ಪಾರ್ಕ್, ಲಕ್ಷಾಂತರ ಮಂದಿಗೆ ಕೆಲಸದ ಭರವಸೆ

ದೇಶದಲ್ಲಿ ಜವಳಿ ಉತ್ಪಾದನೆ ಹೆಚ್ಚಳ ಹಾಗೂ ರಫ್ತು ಉತ್ತೇಜಿಸಲು ಬಜೆಟ್ ನಲ್ಲಿ ಮಹತ್ವದ ಘೋಷಣೆ ಮಾಡಲಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 7 ಮೆಗಾ ಜವಳಿ ಪಾರ್ಕ್ ನಿರ್ಮಾಣದ Read more…

ಒತ್ತಡದ ತಲೆನೋವು ದೂರ ಮಾಡಲು ಇಲ್ಲಿದೆ ಟಿಪ್ಸ್

ದಿನಪೂರ್ತಿ ಇರುವ ಕೆಲಸದ ಮಧ್ಯೆ ತಲೆ ನೋವು ಶುರುವಾದ್ರೆ ಕಥೆ ಮುಗಿದಂತೆ. ಇಡೀ ದಿನವನ್ನು ಈ ತಲೆ ನೋವು ಹಾಳು ಮಾಡುತ್ತದೆ. ಕೆಲವರಿಗೆ ತಲೆನೋವಿನ ಹೆಸರು ಕೇಳಿದ್ರೆ ಭಯವಾಗುತ್ತದೆ. Read more…

BIG NEWS: ನೌಕರಿ ಬಿಡುವ ಆಲೋಚನೆಯಲ್ಲಿದ್ರೆ ಇದನ್ನು ಅವಶ್ಯಕವಾಗಿ ಓದಿ

ನೌಕರಿ ಮಾಡುವವರಿಗಿಂದು ಮಹತ್ವದ ಸುದ್ದಿಯಿದೆ. ನೊಟೀಸ್ ಅವಧಿಗಿಂತ ಮೊದಲೇ ಕೆಲಸ ಬಿಟ್ಟರೆ ಶೇಕಡಾ 18ರಷ್ಟು ಜಿಎಸ್ಟಿ ಪಾವತಿ ಮಾಡಬೇಕಾಗುತ್ತದೆ. ಸಾಮಾನ್ಯವಾಗಿ ನೊಟೀಸ್ ಅವಧಿಯನ್ನು ಮುಗಿಸದೆ ಕೆಲಸ ಬಿಡುವ ನೌಕರರು Read more…

ವರ್ಷದ ಮೊದಲ ಹಬ್ಬ ಸಂಕ್ರಾಂತಿಯಂದು ಮಾಡಬೇಡಿ ಈ ತಪ್ಪು

ಹಿಂದೂ ಧರ್ಮದಲ್ಲಿ ಮಕರ ಸಂಕ್ರಾಂತಿಗೆ ಮಹತ್ವದ ಸ್ಥಾನವಿದೆ. ಮಕರ ಸಂಕ್ರಾಂತಿಯನ್ನು ಬೇರೆ ಬೇರೆ ಪ್ರದೇಶಗಳಲ್ಲಿ ಬೇರೆ ಬೇರೆ ಪದ್ಧತಿಯಲ್ಲಿ ಆಚರಿಸಲಾಗುತ್ತದೆ. ಮಕರ ಸಂಕ್ರಾಂತಿ ಸೇರಿದಂತೆ ಹಬ್ಬದ ದಿನ ಮಹಿಳೆಯರು Read more…

ಹೊಸ ವರ್ಷಕ್ಕೆ ಶುಶ್ರೂಶಕಿಯರಿಗೆ ಸಿಹಿ ಸುದ್ದಿ ಕೊಟ್ಟ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ…!

ಕೊರೊನಾ ನಡುವೆಯೇ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೊಸ ವರ್ಷಕ್ಕೆ ಸಿಹಿ ಸುದ್ದಿ ನೀಡಿದ್ದಾರೆ. ನಮ್ಮ ರಾಜ್ಯದ ನರ್ಸ್‌ಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಬೇರೆ ದೇಶದವರು ಉದ್ಯೋಗವಕಾಶ ನೀಡಲು ಮುಂದೆ ಬರುತ್ತಿದ್ದಾರಂತೆ. ಹೌದು, 1000 Read more…

ಆತಂಕದಲ್ಲಿದ್ದ ವಿಸ್ಟ್ರಾನ್ ಕಂಪನಿ ನೌಕರರಿಗೆ ನೆಮ್ಮದಿಯ ಸುದ್ದಿ

ಕೋಲಾರ: ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಐಫೋನ್ ತಯಾರಿಕಾ ಘಟಕ ವಿಸ್ಟ್ರಾನ್ ಕಂಪನಿಯಲ್ಲಿ ಶೀಘ್ರದಲ್ಲೇ ಕೆಲಸ ಆರಂಭಿಸಲು ನಿರ್ಧರಿಸಲಾಗಿದ್ದು, ಇದರಿಂದಾಗಿ ಸಾವಿರಾರು ಕಾರ್ಮಿಕರು ನಿಟ್ಟುಸಿರುಬಿಟ್ಟಿದ್ದಾರೆ. ಕಿಡಿಗೇಡಿಗಳಿಂದ ಧ್ವಂಸಗೊಂಡಿದ್ದ ಕಂಪನಿಯಲ್ಲಿ Read more…

ರಂಪಾಟ ಮಾಡುವ ಮಕ್ಕಳನ್ನು ಸಂಭಾಳಿಸುವುದು ಈಗ ಕಷ್ಟವಲ್ಲ….!

ಮಕ್ಕಳು ಉಪಟಳ ಕೊಡುವುದು ಇದ್ದದ್ದೇ. ಹಾಗೆಂದು ನೀವು ತಾಳ್ಮೆ ಕಳೆದುಕೊಳ್ಳದಿರಿ. ಮಕ್ಕಳನ್ನು ಶಾಂತಗೊಳಿಸುವ ಸುಲಭವಾಗಿ ನಿಭಾಯಿಸುವ ಕೆಲವು ಟಿಪ್ಸ್ ಗಳು ಇಲ್ಲಿವೆ ಕೇಳಿ. ಮಕ್ಕಳು ಸಿಟ್ಟಾದರು, ತಪ್ಪು ಮಾಡಿದರು Read more…

ಕೆಲಸದ ನಿರೀಕ್ಷೆಯಲ್ಲಿರುವವರಿಗೆ ಸಿಹಿ ಸುದ್ದಿ

ಬೆಂಗಳೂರು: ಕೆಲಸದ ನಿರೀಕ್ಷೆಯಲ್ಲಿರುವವರಿಗೆ ಸಿಹಿ ಸುದ್ದಿ ಇಲ್ಲಿದೆ. ಡಿಪ್ಲೋಮಾ ಕಲಿತವರಿಗೆ ಉದ್ಯೋಗ ಮಾಹಿತಿ ಒದಗಿಸಲು ಯೋಜನೆ ರೂಪಿಸಲಾಗಿದೆ. ಕಾರ್ಯಪಡೆ ರಚಿಸುವ ಮೂಲಕ ವಿದ್ಯಾರ್ಥಿಗಳಿಗೆ ಉದ್ಯೋಗವಕಾಶ ಕಲ್ಪಿಸಿಕೊಡಲಾಗುತ್ತದೆ. ರಾಜ್ಯದ ಸರ್ಕಾರಿ Read more…

ಮಹಿಳೆಯರಿಗೆ ಸರ್ಕಾರದಿಂದ ಗುಡ್ ನ್ಯೂಸ್: ರಾತ್ರಿ ಪಾಳಿಗೂ ಅವಕಾಶ – ಮೂಲಸೌಕರ್ಯ, ಭದ್ರತೆ ಕಡ್ಡಾಯ

ಬೆಂಗಳೂರು: ರಾಜ್ಯಾದ್ಯಂತ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ರಾತ್ರಿ ಪಾಳಿಯಲ್ಲಿ ಉದ್ಯೋಗ ನಿರ್ವಹಿಸಲು ಅವಕಾಶ ನೀಡಲಾಗಿದೆ. ವಾಣಿಜ್ಯ ಮಳಿಗೆ, ಅಂಗಡಿಗಳಲ್ಲಿ ಮಹಿಳೆಯರು ರಾತ್ರಿ ಪಾಳಿ ಕೆಲಸ ಮಾಡಲು ಅವಕಾಶ ಕಲ್ಪಿಸಲಾಗಿದೆ. Read more…

ವಿಲಕ್ಷಣ ಪ್ರಸಂಗ..! ಕೆಲಸ ಸಿಕ್ಕ ಖುಷಿಯಲ್ಲಿ ಪ್ರಾಣಕೊಟ್ಟು ಹರಕೆ ತೀರಿಸಿದ

ಕನ್ಯಾಕುಮಾರಿ: ನೌಕರಿ ಕೊಡಿಸಿದ ದೇವರ ಹರಕೆ ತೀರಿಸಲು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಬ್ಯಾಂಕ್ ನಲ್ಲಿ ಕೆಲಸ ಸಿಕ್ಕ ಖುಷಿಯಲ್ಲಿ ದೇವರ ಹರಕೆ ತೀರಿಸಲು ರೈಲ್ವೆ Read more…

ಸರ್ಕಾರಿ ಉದ್ಯೋಗ ಹುಡುಕುತ್ತಿದ್ದವರಿಗೊಂದು ಮಹತ್ವದ ಮಾಹಿತಿ…!

ಕೊರೊನಾ ಸಮಯದಲ್ಲಿ ಕೆಲಸ ಕಳೆದುಕೊಂಡು ಕೆಲಸವಿಲ್ಲದೆ ನಿರುದ್ಯೋಗಿಯಾಗಿದ್ದೀರಾ..? ನಿಮಗಿದೋ ಇಲ್ಲೊಂದು ಸುವರ್ಣ ಅವಕಾಶ ನೀಡಿದೆ ಭಾರತೀಯ ಅಂಚೆ ಇಲಾಖೆ. ಪೋಸ್ಟ್ ಆಫೀಸ್‌ನಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ ಮಾಡಲಾಗಿದ್ದು, ಅರ್ಹರು Read more…

ನಿರುದ್ಯೋಗಿಗಳೇ ಗಮನಿಸಿ: ಮನೆಯಲ್ಲೇ ಕುಳಿತು ಇಂಟರ್ನ್ ಶಿಪ್ ಜಾಬ್ ಅವಕಾಶ ನೀಡುತ್ತೆ ಈ ವೆಬ್ ಸೈಟ್

ಕೊರೊನಾ ವೈರಸ್ ಕಾರಣಕ್ಕೆ ಮನೆಯಿಂದ ಹೊರಗೆ ಹೋಗಿ ಕೆಲಸ ಮಾಡಲು ಇಷ್ಟವಿಲ್ಲವೆಂದ್ರೆ ಮನೆಯಲ್ಲಿಯೇ ಕುಳಿತು ಕೆಲಸ ಮಾಡ್ಬಹುದು. ಅನೇಕ ಕಂಪನಿಗಳು ಮನೆಯಲ್ಲಿಯೇ ಕೆಲಸ ಮಾಡಲು ಅವಕಾಶ ನೀಡ್ತಿವೆ. ಇಂಟರ್ನ್ Read more…

ಬಂಡವಾಳವಿಲ್ಲದೆ ಮನೆಯಲ್ಲೇ ಕೆಲಸ ಶುರು ಮಾಡಿ ಹಣ ಗಳಿಸಲು ಇಲ್ಲಿದೆ ಅವಕಾಶ

ನಿಮ್ಮ ಬಳಿ ಕಂಪ್ಯೂಟರ್ ಹಾಗೂ ಇಂಟರ್ನೆಟ್ ಇದ್ರೆ ನೀವೂ ಸುಲಭವಾಗಿ ಹಣ ಗಳಿಸಬಹುದು. ಇದಕ್ಕಾಗಿ ಹೊರಗೆ ಹೋಗುವ ಅಗತ್ಯವಿಲ್ಲ. ಮನೆಯಲ್ಲಿ ಕುಳಿತು ಸುಲಭವಾಗಿ ಸಂಪಾದನೆ ಮಾಡಬಹುದು. ಈ ಕೆಳಗಿನ Read more…

BIG NEWS: ‘ವರ್ಕ್ ಫ್ರಮ್ ಹೋಮ್’ ನಿಂದಾಗಿ ಎದುರಾಗುತ್ತಿರುವ ಸಮಸ್ಯೆ ಕುರಿತು ಶಾಕಿಂಗ್ ಸಂಗತಿ ಬಹಿರಂಗ

ಇಡೀ ಜಗತ್ತು ಪ್ರಸ್ತುತ ಕೊರೊನಾ ಸೋಂಕಿನಿಂದ ಬಳಲುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅನೇಕ ಕಂಪನಿಗಳು ವರ್ಕ್ ಫ್ರಂ ಹೋಮ್ ಗೆ ಆದ್ಯತೆ ನೀಡಿವೆ. ಉದ್ಯೋಗಿಗಳು ಮನೆಯಿಂದಲೇ ಕೆಲಸ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್: 10ನೇ ತರಗತಿ ಪಾಸ್ ಆದವರಿಗೆ ಕೇಂದ್ರ ನೀಡ್ತಿದೆ ಅವಕಾಶ

ಕೊರೊನಾ ಕಾಲದಲ್ಲಿ ಅನೇಕ ಜನರು ಉದ್ಯೋಗ ಇಲ್ಲದೇ ಪರದಾಡುತ್ತಿದ್ದಾರೆ. ಅಂತವರಿಗೆ ಇಲ್ಲೊಂದು ಖುಷಿ ಸುದ್ದಿಯಿದೆ. ಕೇಂದ್ರ ಸರ್ಕಾರ ಖಾಲಿ ಇರುವಂತಹ ಹುದ್ದೆಗಳನ್ನ ಭರ್ತಿ ಮಾಡೋದಕ್ಕೆ ಮುಂದಾಗಿದೆ. ಕೊಚ್ಚಿನ್ ಶಿಪ್ಯಾರ್ಡ್ನ Read more…

ಕೊರೊನಾ ಕಾರಣಕ್ಕೆ ಕೆಲಸ ಕಳೆದುಕೊಂಡಾಕೆಯಿಂದ ಸೇವೆಯ ಕೊನೆ ದಿನದಂದು ಕಣ್ಣೀರ ಕೋಡಿ

ಕೊರೊನಾ ಕಾಟದಿಂದಾಗಿ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಕೊಡಲಿಪೆಟ್ಟು ಬಿದ್ದಿದ್ದು, ಎಲ್ಲೆಡೆ ಕೆಲಸ ಕಳೆದುಕೊಳ್ಳುವ ಭೀತಿ ಆವರಿಸಿದೆ. ಇದೀಗ ಅಮೆರಿಕಾದ ಏರ್ ಲೈನ್ಸ್ ವಿಮಾನಯಾನ ಸಿಬ್ಬಂದಿಯ ಸರದಿ. ಸಂಸ್ಥೆ ತನ್ನ Read more…

ಕೆಲಸ ಕೊಟ್ಟ ಕಂಪನಿ ಎದುರು ಈಕೆ ಮಾಡಿದ್ದೇನು ಗೊತ್ತಾ..? ನೋಡಿದ್ರೆ ನಕ್ಕು ಬಿಡ್ತೀರಿ

ಕೆಲಸ ಸಿಕ್ಕಿದ ಖುಷಿಯಲ್ಲಿ ಯುವತಿಯೊಬ್ಬಳು ಅದೇ ಕಂಪನಿ ಮುಂದೆ ಡಾನ್ಸ್ ಮಾಡಿದ ಸಂಭ್ರಮದ ವಿಡಿಯೋ ಒಂದು ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಯುವತಿಯ ನೃತ್ಯಕ್ಕೆ ಫಿದಾ ಆಗಿದ್ದಾರೆ. ಸಂಸ್ಥೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...