alex Certify ಕೆಲಸ | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಪಾತ್ರೆ ತೊಳೆಯಲು ಶುರು ಮಾಡಿದ್ರು ಮದುವೆಗೆ ಬಂದ ಸಂಬಂಧಿಕರು…!

ಮದುವೆ ಅಂದ್ಮೇಲೆ ನಗು, ಖುಷಿ, ಸಂತೋಷ ಇರಲೇಬೇಕು. ಆದ್ರೆ ಕೆಲವೊಂದು ಮದುವೆಯಲ್ಲಿ ವಿಚಿತ್ರ ಘಟನೆಗಳು ನಡೆಯುತ್ತವೆ. ರೆಡ್ಡಿಟ್ ನಲ್ಲಿ ವಿಚಿತ್ರ ಮದುವೆ ಪ್ರಕರಣವೊಂದನ್ನು ಮಹಿಳೆಯೊಬ್ಬಳು ಹಂಚಿಕೊಂಡಿದ್ದಾಳೆ. ಮದುವೆಗೆ ಬಂದವರು Read more…

ಮನೆಯಿಂದಲೇ ಕೆಲಸ ಮಾಡುವವರು ಕಚೇರಿಗೆ ಹೋಗುವ ನೌಕರರಿಗ ನೀಡ್ಬೇಕು ಹಣ…!

ಜಪಾನ್ ಕಂಪನಿ ಡಿಸ್ಕೋ ಕಾರ್ಪ್, ಕೊರೊನಾ ಸಂದರ್ಭದಲ್ಲಿ ವಿಶಿಷ್ಟ ನಿಯಮಗಳನ್ನು ಜಾರಿಗೆ ತಂದಿದೆ. ಮನೆಯಿಂದ ಕೆಲಸ ಮಾಡುವ ನೌಕರರು ತಮ್ಮ ಸಂಬಳದ ಒಂದು ಭಾಗವನ್ನು ಕಚೇರಿಗೆ ಬರುವ ನೌಕರರಿಗೆ Read more…

8 ಗಂಟೆ ಮಾಡಬೇಕಾದ ಕೆಲಸ 2 ಗಂಟೆಯಲ್ಲಿ ಕಂಪ್ಲೀಟ್:‌ ಗೆಳತಿ ಮುಂದೆ ಗುಟ್ಟು ಬಿಚ್ಚಿಟ್ಟವನಿಗೆ ಕಾದಿತ್ತು ಶಾಕ್

ಮನೆಯಿಂದ ಕೆಲಸ ಮಾಡುವ ವೇಳೆ 8 ಗಂಟೆಗಳಲ್ಲಿ ಮಾಡಬೇಕಾದ ಕೆಲಸವನ್ನು ಎರಡೇ ಗಂಟೆಗಳಲ್ಲಿ ಮುಗಿಸಿ ಜಾಲಿ ಮಾಡುವ ಬಗೆಯನ್ನು ಕಂಡುಕೊಂಡಿದ್ದ ವ್ಯಕ್ತಿಯೊಬ್ಬ ತನ್ನ ಪ್ಲಾನ್‌ ಅನ್ನು ರೆಡ್ಡಿಟ್‌ನಲ್ಲಿ ಹಂಚಿಕೊಂಡಿದ್ದಾನೆ. Read more…

BIG NEWS: ಐದು ಲಕ್ಷ ರೂ.ಗಿಂತ ಹೆಚ್ಚಿನ ಬೆಲೆ ಆಭರಣ, ವಾಹನ ಖರೀದಿ ವೇಳೆ ನೀಡ್ಬೇಕು ‘ಆಧಾರ್’

ಆಧಾರ್‌ ಜೊತೆ ಪಾನ್ ಲಿಂಕ್ ಅನಿವಾರ್ಯವಾಗಿದೆ. ಜೂನ್ 30ರೊಳಗೆ ಪಾನ್-ಆಧಾರ್ ಲಿಂಕ್ ಆಗದೆ ಹೋದಲ್ಲಿ ಪಾನ್ ಕಾರ್ಡ್ ಅಮಾನ್ಯವಾಗಲಿದೆ. ಇದರಿಂದಾಗಿ ಬ್ಯಾಂಕಿಗೆ ಸಂಬಂಧಿಸಿದ ಅನೇಕ ಕೆಲಸಗಳಿಗೆ ಅಡ್ಡಿಯಾಗಲಿದೆ. ಅಮಾನ್ಯವಾದ Read more…

ಈ ರಾಜ್ಯಗಳಲ್ಲಿ ಮುಂದಿನ ವಾರ ನಾಲ್ಕು ದಿನ ʼಬಂದ್ʼ ಇರಲಿದೆ ಬ್ಯಾಂಕ್

ಮುಂದಿನ ವಾರ ಬ್ಯಾಂಕ್ ಕೆಲಸದ ಪ್ಲಾನ್ ನಲ್ಲಿದ್ದರೆ ಈ ವಾರವೇ ಆ ಕೆಲಸವನ್ನು ಮುಗಿಸಿ. ಯಾಕೆಂದ್ರೆ ಮುಂದಿನ ವಾರ ಬ್ಯಾಂಕ್ ಗಳಿಗೆ ನಾಲ್ಕು ದಿನಗಳ ಕಾಲ ರಜೆಯಿರಲಿದೆ. ಹಾಗಾಗಿ Read more…

ಉದ್ಯೋಗಿಗಳಿಗೆ ಬಿಗ್‌ ರಿಲೀಫ್: ಸತತ 5 ಗಂಟೆ ಕೆಲಸ ಮಾಡುವ ನೌಕರರಿಗೆ ನೀಡಬೇಕು 30 ನಿಮಿಷ‌ ರೆಸ್ಟ್

ಕಚೇರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಕಾರ್ಮಿಕರು,  ಗಿರಣಿ ಮತ್ತು ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಮುಂಬರುವ ಜುಲೈ ತಿಂಗಳಿನಿಂದ ದೊಡ್ಡ ಬದಲಾವಣೆಯಾಗಲಿದೆ. ಹೊಸ ವೇತನ ಸಂಹಿತೆಯ ಚರ್ಚೆ ಮತ್ತೊಮ್ಮೆ Read more…

ಊಟ, ಉಪಹಾರ ಸೇವನೆಗೂ ಮುನ್ನ ತಿಳಿದಿರಲಿ ಈ ವಿಷಯ

ನಾಲಿಗೆಯ ಸವಿ ಸುಖಕ್ಕೆ ಚೀಲವನ್ನು ತುಂಬಿದರೆ ಹಲವು ಶೂಲೆಗಳು ಬಾಧಿಸುತ್ತವೆ ಎಂದು ಹಿರಿಯರು ಹೇಳುತ್ತಾರೆ. ಶೂಲೆ ಅಂದರೆ ರೋಗ. ಸಿಕ್ಕಿತೆಂದು ಹೊಟ್ಟೆ ತುಂಬ ತಿಂದರೆ ರೋಗ ಬಾಧಿಸುತ್ತವೆ. ಹಾಗಾಗಿ Read more…

ಹಿರಿಯ ವಯಸ್ಕರಿಗೆ ಸ್ಟಾರ್ಟ್ ಅಪ್ ಶುರು ಮಾಡಿದ್ರೆ ಸರ್ಕಾರ ನೀಡಲಿದೆ ಸಹಾಯ

ವೃದ್ಧರಿಗೆ ಸ್ಟಾರ್ಟ್ ಅಪ್ ಶುರು ಮಾಡುವ ಪ್ಲಾನ್ ನಲ್ಲಿದ್ದರೆ ನಿಮಗೊಂದು ಖುಷಿ ಸುದ್ದಿಯಿದೆ. ವೃದ್ಧರಿಗಾಗಿ ಸರ್ಕಾರ ಸೀನಿಯರ್ ಕೇರ್ ಏಜಿಂಗ್ ಗ್ರೋತ್ ಎಂಜಿನ್ ಯೋಜನೆಯನ್ನು ಶುರು ಮಾಡಿದೆ. ವೃದ್ಧರ Read more…

ಕೊರೋನಾದಿಂದ ಮಕ್ಕಳನ್ನು ರಕ್ಷಿಸಿಕೊಳ್ಳಿ

ಕೊರೋನಾದ ಮೂರನೆಯ ಅಲೆ ಮಕ್ಕಳನ್ನು ಗುರಿಯಾಗಿಸಿಕೊಳ್ಳಲಿದೆ ಎಂಬ ಬಗ್ಗೆ ಹಲವು ಸುದ್ದಿಗಳು, ಗಾಸಿಪ್ ಗಳು ಹರಿದಾಡಿ ಹಳೆಯದಾಗಿವೆ. ಸರ್ಕಾರ ಇದೊಂದು ಸುಳ್ಳು ಸುದ್ದಿ. ಇದನ್ನು ನಿಜವೆಂದು ನಂಬದಿರಿ ಎಂದು Read more…

ಐಡಿಬಿಐ ಬ್ಯಾಂಕ್ ನೀಡ್ತಿದೆ ವಾರ್ಷಿಕ 1 ಕೋಟಿ‌ ರೂ. ಗಳಿಸುವ ಅವಕಾಶ

ಕೊರೊನಾ ಸಂದರ್ಭದಲ್ಲಿ ಐಡಿಬಿಐ ಬ್ಯಾಂಕ್ ಗಳಿಕೆಗೆ ಅವಕಾಶ ನೀಡ್ತಿದೆ. ಬ್ಯಾಂಕ್ ಗುತ್ತಿಗೆ ಆಧಾರದ ಮೇಲೆ ಐಟಿ ಮುಖ್ಯಸ್ಥರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಯ ಆರಂಭಿಕ ಅಧಿಕಾರಾವಧಿ ಮೂರು Read more…

ಎರಡು ʼಸ್ಮಾರ್ಟ್‌ ಫೋನ್‌ʼ ಹೊಂದಿರುವ ಉದ್ಯೋಗಿಗಳಿಗೆ ಇದೆ ಈ ಲಾಭ

ವಿವಿಧ ಸಂಸ್ಥೆಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳ ಪೈಕಿ 68%ರಷ್ಟು ಮಂದಿ ವೈಯಕ್ತಿಕ ಹಾಗೂ ಆಫೀಸ್‌ ಕೆಲಸಕ್ಕೆಂದು ಒಂದೇ ಸ್ಮಾರ್ಟ್‌ಫೋನ್ ಬಳಸುತ್ತಾರೆ; ಇದೇ ವೇಳೆ 32%ನಷ್ಟು ಮಂದಿ ವೈಯಕ್ತಿಕ ಉದ್ದೇಶಕ್ಕೆ Read more…

ಅಬ್ಬಬ್ಬಾ……! 707 ಹುದ್ದೆಗಳಿಗೆ 4.71 ಲಕ್ಷ ಅರ್ಜಿ

ನೂರೈವತ್ತು ಕೋಟಿ ಜನಸಂಖ್ಯೆ ಇರುವ ಭಾರತದಲ್ಲಿ ಪುಟ್ಟದೊಂದು ಕೆಲಸ ಸಿಕ್ಕರೆ ಸಾಕು ಎಂದು ಹಾತೊರೆಯುವ ಕೋಟ್ಯಂತರ ಜೀವಗಳನ್ನು ನೋಡುತ್ತಲೇ ಇರುತ್ತೇವೆ. ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ಯಮಗಳ Read more…

OMG: ಕೆಲಸಕ್ಕೆ ಹಾಜರಾಗದಿರುವುದಕ್ಕೆ ವಿಚಿತ್ರ ಕಾರಣ ಕೊಟ್ಟ ಸರ್ಕಾರಿ ಅಧಿಕಾರಿ

ನಮ್ಮ ಸುತ್ತಲೂ ಎಂತೆಂಥದ್ದೋ ವಿಚಿತ್ರ ಘಟನೆಗಳು ನಡೆಯುತ್ತಲೇ ಇದ್ದರೂ ಸಹ ಕೆಲವೊಮ್ಮೆ ವಿಪರೀತ ಎನ್ನುವಂತಹ ವಿದ್ಯಾಮಾಣಗಳು ನಡೆಯುತ್ತವೆ. ಗುಜರಾತ್‌ನ ಸರ್ಕಾರಿ ಅಧಿಕಾರಿಯೊಬ್ಬ ತನ್ನನ್ನು ತಾನು ’ಕಲ್ಕಿ’ ಎಂದು ಕರೆದುಕೊಂಡಿದ್ದು, Read more…

ಇಂತಹ ಕೆಲಸ ಮಾಡಿದ್ರೆ ಕಡಿಮೆಯಾಗುತ್ತೆ ವ್ಯಕ್ತಿ ʼಆಯಸ್ಸುʼ

ವ್ಯಕ್ತಿಯ ಜನನ ಹಾಗೂ ಮರಣ ದೇವರ ಕೈನಲ್ಲಿದೆ. ಯಾವಾಗ ಮನುಷ್ಯ ಈ ಭೂಮಿಯನ್ನು ಬಿಟ್ಟು ಹೋಗ್ತಾನೆ ಎಂಬುದು ಯಾರಿಗೂ ತಿಳಿದಿರೋದಿಲ್ಲ. ಆದ್ರೆ ಗರುಡ ಪುರಾಣದಲ್ಲಿ ಇದಕ್ಕೆ ಸಂಬಂಧಿಸಿದಂತೆ ಕೆಲ Read more…

IRCTC ಶುರು ಮಾಡಿದೆ ವರ್ಕ್ ಫ್ರಂ ಹೊಟೇಲ್ ಪ್ಯಾಕೇಜ್

ಕೊರೊನಾ ಹಿನ್ನಲೆಯಲ್ಲಿ ದೇಶದ ಪರಿಸ್ಥಿತಿ ಬಿಗಡಾಯಿಸಿದೆ. ಮನೆಯಲ್ಲೇ ಕುಳಿತು ಕೆಲಸ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಒಂದೇ ಪರಿಸರದಲ್ಲಿ ಕುಳಿತು ಕೆಲಸ ಮಾಡಿ ಬೇಸರಗೊಂಡಿದ್ದರೆ ನಿಮಗೊಂದು ಖುಷಿ ಸುದ್ದಿಯಿದೆ. ಐಆರ್‌ಸಿಟಿಸಿ Read more…

ಸಂಜೆ 7 ರೊಳಗೆ ತಪ್ಪದೆ ಮಾಡಿ ಈ ಕೆಲಸ

ಇತ್ತೀಚಿನ ದಿನಗಳಲ್ಲಿ ಆರೋಗ್ಯ ಮರೀಚಿಕೆಯಾಗಿದೆ. ಒಂದಲ್ಲ ಒಂದು ಆರೋಗ್ಯ ಸಮಸ್ಯೆ ಎಲ್ಲರನ್ನೂ ಕಾಡ್ತಿದೆ. ಉತ್ತಮ ಆರೋಗ್ಯವನ್ನು ಎಲ್ಲರೂ ಬಯಸುತ್ತಾರೆ. ಡಯಟ್, ವ್ಯಾಯಾಮ, ಯೋಗ ಹೀಗೆ ಆರೋಗ್ಯ ವೃದ್ಧಿಗೆ ಅನೇಕ Read more…

ವರ್ಕ್ ಫ್ರಂ ಹೋಮ್ ನಿಂದ ಕಾಡ್ತಿರುವ ಮಲಬದ್ಧತೆಗೆ ಇಲ್ಲಿದೆ ಮನೆ ಮದ್ದು

ಕೊರೊನಾ ವೈರಸ್ ಸೋಂಕಿನಿಂದ ರಕ್ಷಣೆ ಪಡೆಯಲು ಮಾಸ್ಕ್, ಸಾಮಾಜಿಕ ಅಂತರ ಹಾಗೂ ಸ್ಯಾನಿಟೈಜರ್ ಬಳಕೆ ಅನಿವಾರ್ಯವಾಗಿದೆ. ಇದ್ರ ಜೊತೆಗೆ ಅನವಶ್ಯಕ ಕಾರಣಕ್ಕೆ ಮನೆಯಿಂದ ಹೊರಬರದಿರುವುದು ಒಳ್ಳೆಯದು. ಕೊರೊನಾ ನಿಯಂತ್ರಣಕ್ಕೆ Read more…

ಖಾಸಗಿ ಶಾಲೆ ಶಿಕ್ಷಕರಿಗೆ ಬಿಗ್ ಶಾಕ್: ಅನೇಕರ ಕೆಲಸಕ್ಕೆ ಕುತ್ತು ತಂದ ಕೊರೊನಾ

ಕಳೆದ ಶೈಕ್ಷಣಿಕ ಸಾಲಿನಲ್ಲಿ ಸರಿಯಾಗಿ ಶಾಲೆಗಳು ನಡೆಯದೆ ಖಾಸಗಿ ಶಾಲೆ ಶಿಕ್ಷಕರಿಗೆ ತೊಂದರೆಯಾಗಿದೆ. ಕೆಲವು ಶಾಲೆಗಳಲ್ಲಿ ಸರಿಯಾಗಿ ವೇತನ ನೀಡಿಲ್ಲ. ವರ್ಕ್ಲೋಡ್ ಇಲ್ಲದ ಕಾರಣ ಕೆಲವು ಶಿಕ್ಷಕರನ್ನು ಕೈಬಿಡಲಾಗಿದೆ. Read more…

ಉದ್ಯೋಗ ಕಳೆದುಕೊಂಡ ಪತಿ ಮಾಡ್ತಿದ್ದ ಕೆಲಸ ಗೊತ್ತಾಗಿ ವಿಚ್ಛೇದನ ಪಡೆದ ಪತ್ನಿ

ಕೋವಿಡ್ ಲಾಕ್ಡೌನ್ ನಂತ್ರ ಕೆಲಸ ಕಳೆದುಕೊಂಡ ಬಿಪಿಓ ಪತಿಯೊಬ್ಬ ನಂತರ ಮಾಡ್ತಿದ್ದ ಕೆಲಸ ಪತ್ನಿಯನ್ನು ದಂಗು ಬಡಿಸಿದೆ. ವಿಷ್ಯ ಗೊತ್ತಾಗ್ತಿದ್ದಂತೆ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾಳೆ. ನಾಲ್ಕು ಮಾತುಕತೆ Read more…

ಮನೆಯಲ್ಲೇ ಕುಳಿತು ಕೈತುಂಬ ಹಣ ಗಳಿಸಲು ಮತ್ತಷ್ಟು ಟಿಪ್ಸ್

ಮನೆಯಲ್ಲಿ ಕುಳಿತು ಕೈತುಂಬ ಹಣ ಗಳಿಸಲು ಎಲ್ಲರೂ ಬಯಸ್ತಾರೆ. ಈಗಾಗಲೇ ಕೆಲವರು ಮನೆಯಲ್ಲಿ ಕುಳಿತು ಕೆಲಸ ಮಾಡುತ್ತಿದ್ದಾರೆ. ಮನೆಯಲ್ಲಿ ಕುಳಿತು ಆನ್ಲೈನ್ ನಲ್ಲಿ ಕೆಲಸ ಪಡೆಯುವುದು ಹೇಗೆ…? ಯಾವ Read more…

ಸಾರ್ವಜನಿಕರೇ ಗಮನಿಸಿ: ಇಂದಿನಿಂದ ಈ 9 ಜಿಲ್ಲೆಗಳ ಸರ್ಕಾರಿ ಕಚೇರಿ ಸಮಯ ಬದಲು

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗತೊಡಗಿದ್ದು, ಜನತೆ ಹೈರಾಣಾಗಿದ್ದಾರೆ. ಅದರಲ್ಲೂ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದಲ್ಲಿ ತಾಪಮಾನ ಬಹಳಷ್ಟು ಹೆಚ್ಚಿದೆ. ರಾತ್ರಿ ಸಮಯದಲ್ಲೂ ಹಗಲಿನ ಅನುಭವವಾಗುವಂತಾಗಿದೆ. ತಾಪಮಾನದ ಕಾರಣಕ್ಕಾಗಿ Read more…

ಜುಲೈ 1ರಿಂದ ಕೇಂದ್ರ ಸರ್ಕಾರಿ ನೌಕರರಿಗೆ ಸಿಗಲಿದೆ ಖುಷಿ ಸುದ್ದಿ

ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಜುಲೈ ಒಂದರಿಂದ ಪೂರ್ಣ ಡಿಎ ಸಿಗಲಿದೆ. ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಸಂಸತ್ತಿನಲ್ಲಿ  ನೆಮ್ಮದಿ ಸುದ್ದಿ ನೀಡಿದ್ದರು. ನೌಕರರಿಗೆ Read more…

ಕೊರೊನಾ ಹೆಚ್ಚಾಗ್ತಿದ್ದಂತೆ ಮತ್ತೆ ವರ್ಕ್ ಫ್ರಂ ಹೋಮ್ ಮೊರೆ ಹೋದ ಕಂಪನಿಗಳು

ಭಾರತದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಾಗ್ತಿದೆ. ಇದು ವರ್ಕ್ ಫ್ರಂ ಹೋಮ್ ಬಗ್ಗೆ ಮರು ಚಿಂತನೆ ಮಾಡುವಂತೆ ಮಾಡಿದೆ. ಕೊರೊನಾ ಸೋಂಕು ಕಡಿಮೆಯಾಗ್ತಿದ್ದಂತೆ ಅನೇಕ ಕಚೇರಿಗಳಲ್ಲಿ ಕೆಲಸ ಪುನರಾರಂಭವಾಗಿತ್ತು. Read more…

ಅಮೆಜಾನ್ ಫ್ಲೆಕ್ಸ್ ಮೂಲಕ ಹಣ ಗಳಿಸೋದು ಹೇಗೆ…? ಇಲ್ಲಿದೆ ಸಂಪೂರ್ಣ ಮಾಹಿತಿ

ಇದು ದುಬಾರಿ ದುನಿಯಾ. ದಿನ ದಿನಕ್ಕೂ ಖರ್ಚು ಹೆಚ್ಚಾಗ್ತಿದೆ. ದುಡಿದ ಹಣ ಜೀವನ ನಿರ್ವಹಣೆಗೆ ಸಾಲುತ್ತಿಲ್ಲ ಎನ್ನುವವರ ಸಂಖ್ಯೆ ಸಾಕಷ್ಟಿದೆ. ಕೆಲವರು ದಿನದಲ್ಲಿ ಕೆಲ ಗಂಟೆ ಮಾತ್ರ ಕೆಲಸ Read more…

ವರ್ಕ್ ಫ್ರಂ ಹೋಮ್ ಮಾಡುವವರಿಗೊಂದಿಷ್ಟು ಕಿವಿಮಾತು

ಕೊರೊನಾ ಕೆಲಸದ ವಿಧಾನವನ್ನು ಬದಲಿಸಿದೆ. ಅನೇಕ ಕಂಪನಿಗಳು ಕಳೆದ ಒಂದು ವರ್ಷದಿಂದ ವರ್ಕ್ ಫ್ರಂ ಹೋಮ್ ಗೆ ಆಧ್ಯತೆ ನೀಡಿವೆ. ಕೊರೊನಾ ಮತ್ತೆ ಹೆಚ್ಚಾಗ್ತಿರುವ ಕಾರಣ ಇನ್ನೂ ಕೆಲ Read more…

ಅಡುಗೆ ಮನೆಯಲ್ಲಿ ದಿನಕ್ಕೆ ಇಷ್ಟು ರೂ. ಗಳಿಸಿದ್ರೂ ಗೃಹಿಣಿ ಕೆಲಸಕ್ಕಿಲ್ಲ ಲೆಕ್ಕ

ಗೃಹಿಣಿ ದಿನದಲ್ಲಿ 12 ಗಂಟೆಗಿಂತ ಹೆಚ್ಚು ಕಾಲ ಕೆಲಸ ಮಾಡುತ್ತಾಳೆ. ಮನೆಯ ಹೊರಗೆ ಕೆಲಸ ಮಾಡುವ ಮಹಿಳೆಯರ ಕೆಲಸವನ್ನು ಸರ್ಕಾರ ರಾಷ್ಟ್ರೀಯ ಆದಾಯವೆಂದು ಲೆಕ್ಕ ಹಾಕುತ್ತದೆ. ಆದ್ರೆ ಮನೆಯಲ್ಲಿ Read more…

10ನೇ ತರಗತಿ ಪಾಸ್ ಆದವರಿಗೆ ಇಲ್ಲಿದೆ ಉದ್ಯೋಗಾವಕಾಶ

10ನೇ ತರಗತಿ ಪಾಸ್ ಆದವರಿಗೆ ಸುವರ್ಣಾವಕಾಶವಿದೆ. ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಕೆಲಸ ಮಾಡಲು ಅವಕಾಶ ಸಿಗ್ತಿದೆ. ಸರ್ಕಾರದ ವಿವಿಧ ಸಚಿವಾಲಯಗಳಿಗೆ ಎಂಟಿಎಸ್ ಹುದ್ದೆಗಳ ನೇಮಕಾತಿ ನಡೆಯಲಿದೆ. Read more…

ʼಟ್ವಿಟರ್ʼ ಬಳಕೆದಾರರಿಗೆ ಶೀಘ್ರವೇ ಸಿಗಲಿದೆ ಖುಷಿ ಸುದ್ದಿ….!

ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾಗ್ತಿದ್ದಂತೆ ಬಳಕೆದಾರರಿಗೆ ಅನುಕೂಲ ಮಾಡಿಕೊಡಲು ಸಾಮಾಜಿಕ ಜಾಲತಾಣ ಕಂಪನಿಗಳು ಸೌಲಭ್ಯಗಳನ್ನು ನವೀಕರಿಸುತ್ತಿವೆ. ಇದ್ರಲ್ಲಿ ಟ್ವಿಟರ್ ಕೂಡ ಹೊರತಾಗಿಲ್ಲ. ಟ್ವಿಟರ್ ಅಂಡೋ ಬಟನ್ ಪರೀಕ್ಷಿಸುತ್ತಿದೆ. ಇದು Read more…

ʼಆರೋಗ್ಯʼವಾಗಿರಲು ಪ್ರತಿದಿನ ತಪ್ಪದೆ ಮಾಡಿ ಈ ಕೆಲಸ

ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ಉತ್ತಮವಾಗಿದ್ದರೆ ಯಾವುದೇ ಕಾಯಿಲೆ ನಮ್ಮನ್ನು ಕಾಡುವುದಿಲ್ಲ. ಉತ್ತಮ ಜೀವನ ಶೈಲಿಯನ್ನು ಫಾಲೋ ಮಾಡಿದರೆ ಉತ್ತಮವಾದ ಆರೋಗ್ಯವನ್ನು ಪಡೆಯಬಹುದು. ಹಾಗಾಗಿ ಈ ಮೂರು ಕೆಲಸವನ್ನು Read more…

ಜೇಬಿನಲ್ಲಿ ಹಣವಿಲ್ಲವೆಂದ್ರೂ ಬ್ಯುಸಿನೆಸ್ ಶುರು ಮಾಡಲು ನೆರವಾಗಲಿದ್ದಾರೆ ಈ ನಟ

ಬಾಲಿವುಡ್ ನಟ ಸೋನು ಸೂದ್ ಲಾಕ್ ಡೌನ್ ಸಮಯದಲ್ಲಿ ಸಾವಿರಾರು ಜನರಿಗೆ ನೆರವಾಗಿದ್ದಾರೆ. ವಲಸೆ ಕಾರ್ಮಿಕರಿಗೆ ಸೋನು ಸೂದ್ ಅನೇಕ ರೀತಿಯಲ್ಲಿ ಸಹಾಯ ಮಾಡಿದ್ದಾರೆ. ಲಾಕ್ ಡೌನ್ ನಂತ್ರವೂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...