alex Certify ಕೋರ್ಟ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಿಟ್ ಅರ್ಜಿಯಲ್ಲಿ ಸಿಎಂ ಸಿದ್ದರಾಮಯ್ಯ ಕೋರ್ಟ್ ಕಣ್ತಪ್ಪಿಸಿದ್ದಾರೆ: ನ್ಯಾಯಾಂಗ ನಿಂದನೆ ಕೇಸ್ ಗೆ ಮನವಿ ಮಾಡುತ್ತೇನೆ ಎಂದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಿಟ್ ಅರ್ಜಿ ಸಲ್ಲಿಸಿರುವ ಸಿಎಂ ಸಿದ್ದರಾಮಯ್ಯ ನ್ಯಾಯಾಲಯದ ಕಣ್ತಪ್ಪಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ರಿಟ್ ಅರ್ಜಿಯಲ್ಲಿ Read more…

ಅಕ್ರಮವಾಗಿ ಆಸ್ತಿ ಸಂಪಾದಿಸಿದ ಅಧಿಕಾರಿಗೆ ಬಿಗ್ ಶಾಕ್: ಆಸ್ತಿಗಿಂತ ಎರಡು ಪಟ್ಟು ದಂಡ, 5 ವರ್ಷ ಕಠಿಣ ಶಿಕ್ಷೆ

ತುಮಕೂರು: ಅಕ್ರಮವಾಗಿ ಆಸ್ತಿ ಸಂಪಾದಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಹಿಂದಿನ ಅಧಿಕಾರಿಯೊಬ್ಬರಿಗೆ 2.32 ಕೋಟಿ ರೂ. ದಂಡ, 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ Read more…

BIG NEWS: ಪ್ರಾಸಿಕ್ಯೂಷನ್ ಗೆ ಅನುಮತಿ ಹಿನ್ನೆಲೆ: ರಾಜ್ಯಪಾಲರ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಮುಂದಾದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ Read more…

ಕೋರ್ಟ್ ನಿಂದ ಪರಾರಿಯಾದ ಕೊಲೆ ಆರೋಪಿ: ಸಿನಿಮೀಯ ರೀತಿ ಬೆನ್ನಟ್ಟಿ ಹಿಡಿದ ಪೊಲೀಸರು

ಬೆಂಗಳೂರು: ಸಿಟಿ ಸಿವಿಲ್ ಕೋರ್ಟ್ ಗೆ ಕರೆ ತಂದಿದ್ದ ಕೊಲೆ ಆರೋಪಿ ಪರಾರಿಯಾಗಿದ್ದು, ಸಿನಿಮಾ ರೀತಿಯಲ್ಲಿ ಬೆನ್ನತ್ತಿದ ಪೊಲೀಸರು ಆರೋಪಿಯನ್ನು ಪುನಃ ಹಿಡಿದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಬೆಂಗಳೂರಿನ Read more…

ಸತ್ತ ವ್ಯಕ್ತಿಯ ಹೆಸರಲ್ಲಿ ದಾಖಲಾಗಿತ್ತು ದೂರು…! ಪ್ರಕರಣ ವಿಚಾರಣೆಗೆ ಬಂದಾಗ ನ್ಯಾಯಾಧೀಶರಿಗೆ ‘ಅಚ್ಚರಿ’

ಸತ್ತ ವ್ಯಕ್ತಿಯೊಬ್ಬ ನ್ಯಾಯಕ್ಕಾಗಿ ಅರ್ಜಿ ಸಲ್ಲಿಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. 2014ರ ಭೂ ವಿವಾದ ಪ್ರಕರಣದಲ್ಲಿ ಮೃತ ವ್ಯಕ್ತಿಯೊಬ್ಬರು ದಾಖಲಿಸಿದ್ದ ಎಫ್‌ಐಆರ್ ಅನ್ನು ಅಲಹಾಬಾದ್ ಹೈಕೋರ್ಟ್ ರದ್ದುಗೊಳಿಸಿದೆ. ಖುಷಿನಗರದ Read more…

ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣ: ಎಲ್ಲಾ ಆರೋಪಿಗಳು ದೋಷ ಮುಕ್ತ

ಮಂಗಳೂರು: ಮಂಗಳೂರಿನಲ್ಲಿ ಹೋಂ ಸ್ಟೇ ಮೇಲೆ ದಾಳಿ ಪ್ರಕರಣದ ಆರೋಪಿಗಳನ್ನು ದೋಷ ಮುಕ್ತಗೊಳಿಸಿ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಪ್ರಕರಣದ 44 Read more…

ಕೆಲಸ ಕೊಡಿಸುವುದಾಗಿ ಯುವತಿಯರ ಕರೆತಂದು ವೇಶ್ಯಾವಾಟಿಕೆಗೆ ದೂಡಿದ್ದವರಿಗೆ ತಕ್ಕ ಶಾಸ್ತಿ

ಬೆಂಗಳೂರು: ನೌಕರಿ ಕೊಡಿಸುವುದಾಗಿ ಹೊರ ರಾಜ್ಯದಿಂದ ಯುವತಿಯರನ್ನು ಕರೆದುಕೊಂಡು ಬಂದು ವೇಶ್ಯಾವಾಟಿಕೆ ದಂಧೆಗೆ ದೂಡಿದ್ದ ಅಪರಾಧಿಗಳಿಗೆ ತಲಾ ಎಂಟು ವರ್ಷ ಜೈಲು ಶಿಕ್ಷೆ ವಿಧಿಸಿ 71ನೇ ಸೆಷನ್ಸ್ ಕೋರ್ಟ್ Read more…

BREAKING NEWS: ನಟ ದರ್ಶನ್ ಗೆ ಜೈಲೂಟವೇ ಗತಿ: ಅರ್ಜಿ ವಜಾಗೊಳಿಸಿದ ಕೋರ್ಟ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಜೈಲೂಟವೇ ಗತಿಯಾಗಿದೆ. ನಟ ದರ್ಶನ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಕೊಲೆ ಕೇಸ್ ನಲ್ಲಿ Read more…

ಜೈಲಿನಲ್ಲಿ ಮಾಜಿ ಸಚಿವ ನಾಗೇಂದ್ರ ಭೇಟಿಯಾದ ಕಾಂಗ್ರೆಸ್ ಶಾಸಕರು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. Read more…

ಪರಪ್ಪನ ಅಗ್ರಹಾರ ಜೈಲು ಸೇರಿದ ಮಾಜಿ ಸಚಿವ ನಾಗೇಂದ್ರ ಈಗ ಕೈದಿ ನಂ. 7140

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. Read more…

BREAKING NEWS: ನಟ ದರ್ಶನ್ ಗೆ ಸದ್ಯಕ್ಕೆ ಜೈಲೂಟವೇ ಗತಿ: ತೀರ್ಪು ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಗೆ ಸದ್ಯಕ್ಕೆ ಜೈಲೂಟವೇ ಗತಿಯಾಗಿದೆ. ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ Read more…

BREAKING NEWS: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣಗೆ ಜಾಮೀನು ಮಂಜೂರು

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಎಲ್ ಸಿ ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸೂರಜ್ ರೇವಣ್ಣ ವಿರುದ್ಧ ಅಸಹಜ Read more…

ರೈಲಿನ ಮಾಲೀಕನಾಗಿದ್ದ ಪಂಜಾಬಿನ ಈ ರೈತ….! ಈ ಘಟನೆ ನಡೆದಿದ್ದರ ಹಿಂದಿದೆ ‘ಇಂಟ್ರೆಸ್ಟಿಂಗ್’ ಸ್ಟೋರಿ

ಭಾರತದಲ್ಲಿ ರೈಲುಗಳು ಜನರ ಜೀವಾಳ. ಪ್ರತಿ ದಿನ ಕೋಟ್ಯಾಂತರ ಮಂದಿ ಇದ್ರಲ್ಲಿ ಓಡಾಡ್ತಾರೆ. ದೇಶದಲ್ಲಿ ಎಷ್ಟೇ ಶ್ರೀಮಂತ ವ್ಯಕ್ತಿ ಇರಲಿ ಆತ ಭಾರತೀಯ ರೈಲನ್ನು ಖರೀದಿ ಮಾಡಲು ಸಾಧ್ಯವಿಲ್ಲ. Read more…

ಕೋರ್ಟ್ ಆವರಣದಲ್ಲಿಯೇ ವ್ಯಕ್ತಿಯ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ

ಕಲಬುರ್ಗಿ: ಕೋರ್ಟ್ ಆವರಣದಲ್ಲಿಯೇ ದುಷ್ಕರ್ಮಿಗಳು ವ್ಯಕ್ತಿ ಮೇಲೆ ತಲ್ವಾರ್ ನಿಂದ ಹಲ್ಲೆ ನಡೆಸಿರುವ ಘಟನೆ ಕಲಬುರ್ಗಿ ಜಿಲ್ಲಾ ಕೋರ್ಟ್ ನಲ್ಲಿ ನಡೆದಿದೆ. ಧೀರಜ್ ಹಲ್ಲೆಗೊಳಗಾದ ವ್ಯಕ್ತಿ . ವ್ಯಕ್ತಿಯ Read more…

ಆದಾಯ ಮೀರಿ ಆಸ್ತಿ ಗಳಿಸಿದ ಅಧಿಕಾರಿಗೆ 4 ವರ್ಷ ಜೈಲು, 26 ಲಕ್ಷ ರೂ. ದಂಡ

ಬೆಂಗಳೂರು: ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ ಪ್ರಕರಣದಲ್ಲಿ ಬೆಂಗಳೂರು ಏರ್ ಕಾರ್ಗೋ ಕಾಂಪ್ಲೆಕ್ಸ್ ನ ಮಾಜಿ ಸುಂಕ ಅಧೀಕ್ಷಕ ವಿ. ವಿಶ್ವೇಶ್ವರ ಭಟ್ ಅವರಿಗೆ ಸಿಬಿಐ ಪ್ರಕರಣಗಳ ವಿಶೇಷ Read more…

ಕುಡಿದು ಕಾರ್ ಚಾಲನೆ: 15,000 ರೂ. ದಂಡ

ಶಿವಮೊಗ್ಗ: ಕುಡಿದು ಕಾರ್ ಚಾಲನೆ ಮಾಡಿದ ವ್ಯಕ್ತಿಗೆ 15 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಧಾರ್ಮಿಕ, ಪ್ರವಾಸಿ ಕೇಂದ್ರವಾದ ಕುಂದಾದ್ರಿ ಬೆಟ್ಟದ ರಸ್ತೆ ಮಾರ್ಗದಲ್ಲಿ Read more…

ಪ್ರಜ್ವಲ್, ಸೂರಜ್ ಪ್ರಕರಣದ ಬಗ್ಗೆ ಏನೂ ಹೇಳಲ್ಲ: ಹೆಚ್.ಡಿ. ರೇವಣ್ಣ

ಬೆಂಗಳೂರು: ಪ್ರಜ್ವಲ್, ಸೂರಜ್ ಪ್ರಕರಣದ ಬಗ್ಗೆ ನಾನು ಏನೂ ಹೇಳುವುದಿಲ್ಲ. ಕಾನೂನು, ನ್ಯಾಯಾಂಗದ ಮೇಲೆ ನನಗೆ ಗೌರವ ಇದೆ ಎಂದು ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಹೇಳಿದ್ದಾರೆ. ಬೆಂಗಳೂರಿನಲ್ಲಿ Read more…

ಎಂಎಲ್ ಸಿ ಸೂರಜ್ ರೇವಣ್ಣ CID ಕಸ್ಟಡಿಗೆ

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿರುವ ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣನನ್ನು ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ. ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ Read more…

BREAKING NEWS: ನ್ಯಾಯಾಲಯದ ಆವರಣದಲ್ಲಿಯೇ ಪಾಕ್ ಪರ ಘೋಷಣೆ; ವ್ಯಕ್ತಿಯನ್ನು ಹಿಡಿದು ಥಳಿಸಿದ ವಕೀಲರು

ಬೆಳಗಾವಿ: ವ್ಯಕ್ತಿಯೋರ್ವ ಕೋರ್ಟ್ ಆವರಣದಲ್ಲಿಯೇ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಜಯೇಶ್ ಪೂಜಾರಿ ಎಂಬಾತ ಬೆಳಗಾವಿ ಕೋರ್ಟ್ ಗೆ ವಿಚಾರಣೆಗೆಂದು ಬಂದಿದ್ದ. ಈತ ಇದ್ದಕ್ಕಿದ್ದಂತೆ Read more…

BIG NEWS: ಮಾಜಿ ಸಂಸದ ಪ್ರಜ್ವಲ್ ರೇವಣ್ಣ SIT ಕಸ್ಟಡಿ ಇಂದು ಅಂತ್ಯ; ಮತ್ತೆ ಎಸ್ಐಟಿ ವಶಕ್ಕಾ? ನ್ಯಾಯಾಂಗ ಬಂಧನಕ್ಕಾ?

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಎಸ್ ಐಟಿ ಕಸ್ಟಡಿ ಅವಧಿ ಇಂದು ಮುಕ್ತಾಯವಾಗಿದ್ದು, ಎಸ್ ಐಟಿ ಅಧಿಕಾರಿಗಳು ಕೋರ್ಟ್ ಗೆ Read more…

ಕೋರ್ಟ್ ಗೆ ಹಾಜರಾಗಲು ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿ

ಬೆಂಗಳೂರು: ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ 40% ಕಮಿಷನ್ ಆರೋಪ ಮಾಡಿ ಭ್ರಷ್ಟಾಚಾರದ ದರಪಟ್ಟಿ ಬಿಡುಗಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಹಾಜರಾಗಲು ಕಾಂಗ್ರೆಸ್ ನಾಯಕ Read more…

ದೆಹಲಿಯಿಂದ ಬೆಂಗಳೂರಿಗೆ ಹೊರಟ ರಾಹುಲ್ ಗಾಂಧಿ: ಕೋರ್ಟ್ ಗೆ ಹಾಜರು, ನಾಯಕರೊಂದಿಗೆ ಸಭೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಲು ಅವರು ಬೆಂಗಳೂರಿಗೆ ತೆರಳಲಿದ್ದಾರೆ ವಿಮಾನ ನಿಲ್ದಾಣ ತಲುಪಿದ ರಾಹುಲ್ ಬೆಂಗಳೂರಿಗೆ ಪ್ರಯಾಣ Read more…

ನೀವು ಯಾವುದೇ ಕೇಸ್ ಗೆಲ್ಲಬೇಕೆಂದರೆ ಈ ವಾಸ್ತು ಸಲಹೆಯನ್ನು ಪಾಲಿಸಿ

ಹೆಚ್ಚಿನ ಜನರು ಕೋರ್ಟ್ ಕೇಸ್ ಗಳಿಂದ ದೂರವಿರಲು ಬಯಸುತ್ತಾರೆ. ಆದರೆ ಕೆಲವರು ಕೋರ್ಟ್ ಕೇಸ್ ಗಳಲ್ಲಿ ಸಿಲುಕಿರುತ್ತಾರೆ. ಹಾಗಾಗಿ ನಿಮ್ಮಮೇಲೆ ಯಾವುದೇ ಪ್ರಕರಣ ನಡೆಯುತ್ತಿದ್ದರೂ ಆ ಕೇಸ್ ನಲ್ಲಿ Read more…

BREAKING NEWS: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಬಿಗ್ ರಿಲೀಫ್; ಜಾಮೀನು ಮಂಜೂರು

ಬೆಂಗಳೂರು: ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ Read more…

ಬಿಜೆಪಿ ವಿರುದ್ಧ ಅಪಪ್ರಚಾರ ಹಿನ್ನೆಲೆಯಲ್ಲಿ ಸಮನ್ಸ್ ಜಾರಿ: ಇಂದು ಕೋರ್ಟ್ ಗೆ ಖುದ್ದು ಹಾಜರಾಗಲಿರುವ ಸಿಎಂ, ಡಿಸಿಎಂ

ಬೆಂಗಳೂರು: ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೋರ್ಟ್ Read more…

BREAKING NEWS: ಅಶ್ಲೀಲ ವಿಡಿಯೋ ಪ್ರಕರಣ: ನಿರೀಕ್ಷಣಾ ಜಾಮೀನಿಗಾಗಿ ಸಂಸದ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಕೆ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಇದೀಗ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ Read more…

ದೇಶದ ಸಂಪತ್ತು ಮುಸ್ಲಿಮರಿಗೆ ಮರು ಹಂಚಿಕೆ ಹೇಳಿಕೆ: ಪ್ರಧಾನಿ ಮೋದಿ ವಿರುದ್ಧ ದೂರು ದಾಖಲು

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಜನರ ಸಂಪತ್ತನ್ನು ಮುಸ್ಲಿಮರಿಗೆ ಮರುಹಂಚಿಕೆ ಮಾಡುತ್ತದೆ ಎಂದು ಪ್ರಚೋದನಕಾರಿ ಮತ್ತು ದ್ವೇಷಪೂರಿತ ಚುನಾವಣಾ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ Read more…

ಅತ್ಯಾಚಾರ ಕೇಸ್ ನಲ್ಲಿ ಪ್ರಜ್ವಲ್ ಗೆ ಅರೆಸ್ಟ್ ವಾರಂಟ್: ಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ವಿದೇಶದಲ್ಲಿ ಪರಾರಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧನ ವಾರಂಟ್ ಜಾರಿಗೊಳಿಸಿದೆ. Read more…

BIG NEWS: ಮಂತ್ರಿ ಮಾಲ್ ಬೀಗ ತೆರೆಯುವಂತೆ ಬಿಬಿಎಂಪಿಗೆ ಕೋರ್ಟ್ ಸೂಚನೆ; ವಾರದ ಬಳಿಕ ಮಂತ್ರಿ ಮಾಲ್ ಮತ್ತೆ ಓಪನ್

ಬೆಂಗಳೂರು: ಒಂದು ವಾರದ ಬಳಿಕ ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ ಮತ್ತೆ ಓಪನ್ ಆಗಿದೆ. ಮಂತ್ರಿ ಮಾಲ್ ಬೀಗ ತೆರೆಯುವಂತೆ ಕೋರ್ಟ್ ಬಿಬಿಎಂಪಿಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಬೀಗ Read more…

BREAKING NEWS: ಹೆಚ್.ಡಿ.ರೇವಣ್ಣಗೆ ಮತ್ತೊಂದು ರಿಲೀಫ್; ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಮಂಜೂರು

ಬೆಂಗಳೂರು: ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...