alex Certify ಕೋರ್ಟ್ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಖ್ಯಾತ ಕ್ರಿಕೆಟಿಗನ ವಿರುದ್ಧ ದೋಷಾರೋಪ: ಜ. 10 ರಂದು ಶಿಕ್ಷೆ ಪ್ರಕಟ

ಕಠ್ಮಂಡು: ನೇಪಾಳದ ಕಠ್ಮಂಡು ಜಿಲ್ಲಾ ನ್ಯಾಯಾಲಯ ನೇಪಾಳದ ಕ್ರಿಕೆಟಿಗ ಸಂದೀಪ್ ಲಮಿಚಾನೆ ವಿರುದ್ಧ ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ದೋಷಾರೋಪಣೆ ಮಾಡಿದೆ. ಲಮಿಚಾನೆ ಅವರು ಆಗಸ್ಟ್ 2022 ರಲ್ಲಿ Read more…

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ ಕೋರ್ಟ್ ಗೆ ಬಂದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಪತ್ನಿ ಕುಟುಂಬದವರು

ವಿಜಯಪುರ: ವಿಜಯಪುರ ಜಿಲ್ಲೆ ಮುದ್ದೇಬಿಹಾಳದಲ್ಲಿ ವಿಚ್ಛೇದನ ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಬಂದಿದ್ದ ವ್ಯಕ್ತಿಯ ಮೇಲೆ ಪತ್ನಿಯ ಕುಟುಂಬದವರು ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಾರೆ. ಕೋರ್ಟ್ ಗೇಟ್ ಎದುರಿನ ವಿದ್ಯುತ್ ಕಂಬಕ್ಕೆ Read more…

ಪತ್ನಿ ಬೆತ್ತಲೆಗೊಳಿಸಿ ದೇಹದ ಭಾಗಗಳಿಗೆ ಕಚ್ಚಿ ಕತ್ತು ಹಿಸುಕಿ ಹತ್ಯೆಗೈದ ಪತಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಪತ್ನಿ ಬೆತ್ತಲೆಗೊಳಿಸಿ ಕತ್ತು ಹಿಸುಕಿ ಹತ್ಯೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ, 25 ಸಾವಿರ ರೂ. ದಂಡ ವಿಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 9ನೇ ಹೆಚ್ಚುವರಿ ಜಿಲ್ಲಾ Read more…

ಬೈಕ್ ಮಾರ್ಪಾಡು ಮಾಡಿಸಿದ್ದ ಯುವಕನಿಗೆ ಶಾಕ್: 16,500 ರೂ. ದಂಡ ವಿಧಿಸಿದ ಕೋರ್ಟ್

ಶಿವಮೊಗ್ಗ: ಬಜಾಜ್ ಕವಾಸಕಿ ಬೈಕ್ ಅನ್ನು ಯಮಹಾ ಬೈಕ್ ರೀತಿ ಕಾಣುವಂತೆ ಮಾರ್ಪಾಡು ಮಾಡಿಸಿದ್ದ ಯುವಕನಿಗೆ ಶಿವಮೊಗ್ಗದ ಮೂರನೇ ಎಸಿಜೆಎಂಎಫ್ ನ್ಯಾಯಾಲಯ 16,500 ರೂಪಾಯಿ ದಂಡ ವಿಧಿಸಿದೆ. ಶಿವಮೊಗ್ಗದ Read more…

ಬೈಕ್ ಗೆ ಕರ್ಕಶ ಹಾರ್ನ್ ಅಳವಡಿಕೆ; ಯುವಕನಿಗೆ ಭಾರಿ ದಂಡ ವಿಧಿಸಿದ ಕೋರ್ಟ್

ಶಿವಮೊಗ್ಗ: ಬೈಕ್ ಮಾರ್ಪಡಿಸಿ ಕರ್ಕಶವಾದ ಹಾರ್ನ್ ಅಳವಡಿಸಿ ಪುಂಡಾಟ ಮೆರೆಯುತ್ತಿದ್ದ ಯುವವಕನೊಬ್ಬನಿಗೆ ಶಿವಮೊಗ್ಗ ಕೋರ್ಟ್ ಭಾರಿ ದಂಡ ವಿಧಿಸಿದ ಘಟನೆ ನಡೆದಿದೆ. ಶಿವಮೊಗ್ಗದ ಆರ್.ಎಂ.ಎಲ್ ನಗರದ ನಿವಾಸಿ 19 Read more…

35 ವರ್ಷಗಳ ಹುಡುಕಾಟದ ನಂತರ ಖಾಕಿಗೆ ಸಿಕ್ಕ ಕ್ಯಾಸೆಟ್ ಕದ್ದಿದ್ದ ಕಳ್ಳ

ಸತತ 35 ವರ್ಷಗಳ ಹುಟುಕಾಟದ ನಂತರ ಕ್ಯಾಸೆಟ್ ಗಳನ್ನು ಕದ್ದಿದ್ದ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಗ್ನೇಯ ದೆಹಲಿಯ ಕಲ್ಕಾಜಿಯಲ್ಲಿ ಕಿಯೋಸ್ಕ್ ನಿಂದ 300 ಕ್ಯಾಸೆಟ್‌ಗಳನ್ನು ಕದ್ದ Read more…

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಯುವಕನಿಗೆ ತಕ್ಕ ಶಾಸ್ತಿ: 20 ವರ್ಷ ಜೈಲು, 2 ಲಕ್ಷ ರೂ. ದಂಡ

ಶಿವಮೊಗ್ಗ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಯುವಕನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಎರಡು ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ನೊಂದ ಬಾಲಕಿಗೆ ಪರಿಹಾರವಾಗಿ 3 Read more…

ಶಾಸಕ ವಿನಯ ಕುಲಕರ್ಣಿ ಆರೋಪಿಯಾಗಿರುವ ಯೋಗೇಶ್ ಗೌಡ ಕೊಲೆ ಪ್ರಕರಣ: ನ. 29 ರಂದು ಎಲ್ಲಾ ಆರೋಪಿಗಳ ಖುದ್ದು ಹಾಜರಿಗೆ ಸೂಚನೆ

ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ವಿಚಾರಣೆ ನಡೆದು, ನವೆಂಬರ್ 29ರಂದು ಆರೋಪ ನಿಗದಿಪಡಿಸಲು ಕೋರ್ಟ್ ನಿರ್ಧಾರ Read more…

ಉದ್ಯೋಗಾಂಕ್ಷಿಗಳ ಗಮನಕ್ಕೆ : ಕೋರ್ಟ್ ನಲ್ಲಿ ಉದ್ಯೋಗವಕಾಶ, ಡಿ.10 ರೊಳಗೆ ಅರ್ಜಿ ಸಲ್ಲಿಸಿ

ಮಡಿಕೇರಿ : ಕೊಡಗು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಗ್ರೇಡ್-3 ವೃಂದದ 01 ಹಿಂಬಾಕಿ (ಬ್ಯಾಕ್ಲಾಗ್) ಹುದ್ದೆ ಸೇರಿದಂತೆ ಒಟ್ಟು 2 ಹುದ್ದೆಗಳು, ಬೆರಳಚ್ಚುಗಾರರ ವೃಂದದ Read more…

BIG NEWS: Google ಗೆ $ 1,64,000 ದಂಡ ವಿಧಿಸಿದ ರಷ್ಯಾ ನ್ಯಾಯಾಲಯ

ಮಾಸ್ಕೋ: ರಷ್ಯಾದಲ್ಲಿನ ಸರ್ವರ್‌ಗಳಲ್ಲಿ ರಷ್ಯಾದ ಬಳಕೆದಾರರ ಡೇಟಾವನ್ನು ಸಂಗ್ರಹಿಸಲು ನಿರಾಕರಿಸಿದ್ದಕ್ಕಾಗಿ ಆಲ್ಫಾಬೆಟ್-ಮಾಲೀಕತ್ವದ ಗೂಗಲ್‌ಗೆ ರಷ್ಯಾದ ನ್ಯಾಯಾಲಯವು ಮಂಗಳವಾರ 15 ಮಿಲಿಯನ್ ರೂಬಲ್ಸ್ ($ 164,000) ದಂಡವನ್ನು ವಿಧಿಸಿದೆ. ರಷ್ಯಾದಲ್ಲಿ Read more…

BIG NEWS: ಫೆಬ್ರವರಿಯಲ್ಲಿ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ…?

ಬೆಂಗಳೂರು: ನ್ಯಾಯಾಲಯ ತಾಕೀತು ಮಾಡಿದ ಹಿನ್ನೆಲೆಯಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ಸಿದ್ಧತೆ ಕೈಗೊಳ್ಳಲಾಗಿದೆ. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಸೀಮಾ ನಿರ್ಣಯ, ಕ್ಷೇತ್ರ ಮರು Read more…

BIG NEWS: ಮುರುಘಾ ಶರಣರಿಗೆ ಹೈಕೋರ್ಟ್ ಜಾಮೀನು ನೀಡಲು ಕಾರಣಗಳಿವು

ಬೆಂಗಳೂರು: ಚಿತ್ರದುರ್ಗ ಮುರುಘಾ ಮಠದ ಮುರುಘಾ ಶರಣರಿಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರು ಮಾಡಲಾಗಿದ್ದು, ಜಾಮೀನಿಗೆ ಹೈಕೋರ್ಟ್ ನೀಡಿದ ಕಾರಣಗಳಿವು. ವೈದ್ಯರ ಮುಂದೆ ಹೇಳಿಕೆ ನೀಡುವಾಗ ಅತ್ಯಾಚಾರ ಎಂದು Read more…

BREAKING NEWS: ಚೈತ್ರಾ & ಗ್ಯಾಂಗ್ ವಂಚನೆ ಪ್ರಕರಣ; 9 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ವಿಧಾನಸಭಾ ಚುನಾವಣೆ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ & ಗ್ಯಾಂಗ್ ವಿರುದ್ಧ ಸಿಸಿಬಿ ಪೊಲೀಸರು ಚಾರ್ಜ್ ಶೀಟ್ Read more…

91 ವರ್ಷದ ಚಿಕ್ಕಮ್ಮನನ್ನು ಮದುವೆಯಾಗಿದ್ದಾನಂತೆ ಭೂಪ……! ನಿವೃತ್ತಿ ಹಣ ಪಡೆಯಲು ನಡೀತಿದೆ ಹೋರಾಟ

  ಜನರು ಹಣಕ್ಕಾಗಿ ಏನೆಲ್ಲ ಸುಳ್ಳು ಹೇಳ್ತಾರೆ ಎನ್ನುವುದಕ್ಕೆ ಈ ಪ್ರಕರಣ ಉತ್ತಮ ನಿದರ್ಶನ. ಚಿಕ್ಕಮ್ಮನ ನಿವೃತ್ತಿ ಹಣವನ್ನು ಪಡೆಯಲು ಆಕೆಯನ್ನೇ ಮದುವೆಯಾಗಿರೋದಾಗಿ ವಕೀಲನೊಬ್ಬ ವಾದ ಮಾಡ್ತಿದ್ದಾನೆ. ಘಟನೆ Read more…

BIG NEWS: 5000 ಸಂಗೀತ, ದೈಹಿಕ ಶಿಕ್ಷಕರು ಸೇರಿ 20,000 ಶಿಕ್ಷಕರ ನೇಮಕಾತಿ

ಶಿವಮೊಗ್ಗ: 5000 ಸಂಗೀತ, ದೈಹಿಕ ಶಿಕ್ಷಕರು ಸೇರಿದಂತೆ 20,000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವರ್ಷದಲ್ಲಿ Read more…

ಸಿವಿಲ್ ವಂಚನೆ ಪ್ರಕರಣ: ಡೊನಾಲ್ಡ್ ಟ್ರಂಪ್ ಗೆ 10,000 ಡಾಲರ್ ದಂಡ

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನ್ಯಾಯಾಲಯದ ಸಿಬ್ಬಂದಿಯನ್ನು ಅವಮಾನಿಸುವುದನ್ನು ನಿಷೇಧಿಸುವ ಆದೇಶವನ್ನು ಎರಡನೇ ಬಾರಿಗೆ ಉಲ್ಲಂಘಿಸಿದ್ದಾರೆ ಎಂದು ಟ್ರಂಪ್ ಗೆ 10 ಸಾವಿರ ಡಾಲರ್ Read more…

ಸಾರ್ವಜನಿಕರೇ ಗಮನಿಸಿ : ಕೋರ್ಟ್ ನಲ್ಲಿ ಅಪಘಾತ ಪ್ರಕರಣ ದಾಖಲಿಸುವಾಗ ಈ ವಿಷಯಗಳನ್ನು ನೆನಪಿಟ್ಟುಕೊಳ್ಳಿ!

ಬೆಂಗಳೂರು : ರಸ್ತೆ ಅಪಘಾತಗಳಲ್ಲಿ ಪ್ರತಿದಿನ ಸಾವಿರಾರು ಜನರು ಸಾಯುತ್ತಾರೆ ಮತ್ತು ಹೀಗೆ, ಅಸಂಖ್ಯಾತ ಜನರು ಗಾಯಗೊಳ್ಳುತ್ತಾರೆ. ರಸ್ತೆಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚಾದಂತೆ, ರಸ್ತೆ ಅಪಘಾತಗಳ ಸಂಖ್ಯೆಯೂ ಹೆಚ್ಚುತ್ತಿದೆ. Read more…

ಭಾರತದ ಯಾವುದೇ ಹುಡುಗಿ ನಕಲಿ `ಅತ್ಯಾಚಾರ’ ಪ್ರಕರಣ ದಾಖಲಿಸುವುದಿಲ್ಲ : ಕೋರ್ಟ್ ಅಭಿಪ್ರಾಯ

ನವದೆಹಲಿ : ಯಾವುದೇ ಹುಡುಗಿ ಕೂಡ ನಕಲಿ ಅತ್ಯಾಚಾರ ಪ್ರಕರಣ ದಾಖಲಿಸುವುದಿಲ್ಲ. ವಿಶೇಷ ಪೋಕ್ಸೊ ನ್ಯಾಯಾಲಯ ಹೇಳುವುದು ಇದನ್ನೇ. ಯಾವುದೇ ಭಾರತೀಯ ಹುಡುಗಿ ತನ್ನ ಮೇಲೆ ಅತ್ಯಾಚಾರದ ಸುಳ್ಳು Read more…

ಅಪ್ರಾಪ್ತ ಪುತ್ರನಿಗೆ ಆಟೋ ಚಾಲನೆಗೆ ಕೊಟ್ಟ ತಂದೆಗೆ 26 ಸಾವಿರ ರೂ. ದಂಡ

ಶಿವಮೊಗ್ಗ: ಅಪ್ರಾಪ್ತ ಮಗನಿಗೆ ಪ್ರಯಾಣಿಕರ ಆಟೋ ಚಾಲನೆ ಮಾಡಲು ಅವಕಾಶ ನೀಡಿದ್ದ ತಂದೆಗೆ ಶಿವಮೊಗ್ಗದ ನಾಲ್ಕನೇ ಹೆಚ್ಚುವರಿ ಜೆಎಂಎಫ್ ನ್ಯಾಯಾಲಯ 26 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು Read more…

ಡಿಎಲ್ ಇಲ್ಲದೆ ಬೈಕ್ ಓಡಿಸಿದ ಪುತ್ರ: ತಂದೆಗೆ ಬಿಗ್ ಶಾಕ್

ಶಿವಮೊಗ್ಗ: ಡಿಎಲ್ ಇಲ್ಲದೆ ಪುತ್ರ ಬೈಕ್ ಓಡಿಸಿದ್ದ ಹಿನ್ನೆಲೆಯಲ್ಲಿ ಆತನ ತಂದೆಗೆ ಶಿವಮೊಗ್ಗದ ಜೆ.ಎಂ.ಎಫ್.ಸಿ. ನ್ಯಾಯಾಲಯ 25,000 ರೂ. ದಂಡ ವಿಧಿಸಿದೆ. ಶಿವಮೊಗ್ಗ ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ Read more…

ಅಪ್ರಾಪ್ತ ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದ ಶಿಕ್ಷಕಿಗೆ ಜೈಲು

ಮೆಲ್ಬೋರ್ನ್: 16 ವರ್ಷದ ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಬಂಧವನ್ನು ಹೊಂದಿದ್ದನ್ನು ಒಪ್ಪಿಕೊಂಡ ಆಸ್ಟ್ರೇಲಿಯಾದ ಹೈಸ್ಕೂಲ್ ಶಿಕ್ಷಕಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಆಸ್ಟ್ರೇಲಿಯಾದ ಮೆಲ್ಬೋರ್ನ್ ನ್ಯಾಯಾಲಯ ಶಿಕ್ಷಕಿಗೆ ಜೈಲು ಶಿಕ್ಷೆ ವಿಧಿಸಿ Read more…

ರೌಡಿಶೀಟರ್ ಕೊಲೆ ಪ್ರಕರಣ; ಆರೋಪಿಗಳ ವಿರುದ್ಧ ಕೋಕಾ ಕಾಯ್ದೆ ಜಾರಿ; ಏನಿದು ಕೋಕಾ ಕಾಯ್ದೆ?

ಬೆಂಗಳೂರು: ಬೆಂಗಳೂರಿನಲ್ಲಿ ನಡೆದಿದ್ದ ರೌಡಿಶೀಟರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕೋಕಾ ಕಾಯ್ದೆ ಜಾರಿಯಾಗಿದೆ. ಡಿ.ಜೆ.ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ರೌಡಿಶೀಟರ್ ಕಪಿಲ್ ಹತ್ಯೆ ಪ್ರಕರಣದ Read more…

ತಮಿಳುನಾಡು ಕೋರ್ಟ್ ಗಳಲ್ಲಿ ತಿರುವಳ್ಳುವರ್, ಗಾಂಧಿ ಭಾವಚಿತ್ರಕ್ಕೆ ಮಾತ್ರ ಅವಕಾಶ : ಮದ್ರಾಸ್ ಹೈಕೋರ್ಟ್ ಸುತ್ತೋಲೆ

ಚೆನ್ನೈ : ಮಹಾತ್ಮ ಗಾಂಧಿ ಮತ್ತು ತಮಿಳು ತತ್ವಜ್ಞಾನಿ ತಿರುವಳ್ಳುವರ್ ಅವರ ಪ್ರತಿಮೆಗಳು ಮತ್ತು ಭಾವಚಿತ್ರಗಳನ್ನು ಹೊರತುಪಡಿಸಿ, ತಮಿಳುನಾಡಿನ ನ್ಯಾಯಾಲಯದ ಆವರಣದಲ್ಲಿ ಬೇರೆ ಯಾವುದೇ ಭಾವಚಿತ್ರಗಳನ್ನು ಅಳವಡಿಸುವಂತಿಲ್ಲ ಎಂದು Read more…

ʼಉದ್ಯೋಗʼ ಸಿಕ್ಕ ಬಳಿಕ ಗೆಳೆಯನೊಂದಿಗೆ ಸೇರಿ ಪತಿ ವಿರುದ್ಧವೇ ದೂರು ನೀಡಿದ ಪತ್ನಿ…!

ಎಸ್‌ಡಿಎಂ ಜ್ಯೋತಿ ಮೌರ್ಯ ಪ್ರಕರಣ ದೇಶಾದ್ಯಂತ ಭಾರಿ ಸುದ್ದಿ ಮಾಡಿತ್ತು. ಹೆಂಡತಿಯನ್ನು ಚೆನ್ನಾಗಿ ಓದಿಸಿ ಆಕೆಗೆ ಉದ್ಯೋಗ ಸಿಕ್ಕ ಬಳಿಕ ಗಂಡನನ್ನೇ ವರದಕ್ಷಿಣೆ ಆರೋಪದಲ್ಲಿ ಜೈಲಿಗೆ ಹಾಕಿಸಿದ ಪ್ರಕರಣವಿದು. Read more…

ನಾಳೆ ರಾಜ್ಯಾದ್ಯಂತ ಲೋಕ ಅದಾಲತ್: ಹೈಕೋರ್ಟ್, ಜಿಲ್ಲಾ, ತಾಲೂಕು ನ್ಯಾಯಾಲಯಗಳಲ್ಲಿ ಪ್ರಕರಣ ಇತ್ಯರ್ಥಕ್ಕೆ ಅವಕಾಶ

ಬೆಂಗಳೂರು: ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜುಲೈ 8 ರಂದು ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. Read more…

‘ವಾಟ್ಸಾಪ್’ ಗ್ರೂಪ್ ನಿಂದ ಹೊರ ಹಾಕಿದ್ದಕ್ಕೆ ಕೋರ್ಟ್ ಗೆ ಹೋದ ಭೂಪ; ಕಾರಣ ಕೇಳಿದ್ರೆ ಅಚ್ಚರಿ ಪಡ್ತೀರಾ…!

ವಾಟ್ಸಾಪ್ ಗ್ರೂಪ್ ನಿಂದ ನಿಮ್ಮನ್ನು ತೆಗೆದುಹಾಕಿದರೆ ಏನು ಮಾಡ್ತೀರಾ? ನೀವು ಅವರನ್ನು ಕಾರಣ ಕೇಳಬಹುದು ಅಥವಾ ಸಿಟ್ಟಿನಿಂದ ಸುಮ್ಮನಾಗಬಹುದು. ಇಲ್ಲವೇ ನಿಮ್ಮನ್ನು ಗ್ರೂಪ್ ನಿಂದ ತೆಗೆದ ವ್ಯಕ್ತಿಯ ನಂಬರನ್ನ Read more…

ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಶಾಸಕನಿಗೆ 6 ತಿಂಗಳು ಜೈಲು, 65 ಲಕ್ಷ ರೂ. ದಂಡ

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಶಾಸಕ ಜೆ. ನರಸಿಂಹಸ್ವಾಮಿ ಅವರಿಗೆ ಆರು ತಿಂಗಳು ಜೈಲು, 65 ಲಕ್ಷ ರೂಪಾಯಿ ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ Read more…

BIG NEWS: ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗ ಸಾವು ಪ್ರಕರಣ; ಪೊಲೀಸರಿಂದ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಮೆಟ್ರೋ ಪಿಲ್ಲರ್ ಕುಸಿದು ತಾಯಿ ಹಾಗೂ ಮಗ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣಾ Read more…

ವಿಚ್ಛೇದಿತ ಪತ್ನಿಗೆ ನಾಣ್ಯದ ಮೂಲಕ 55,000 ರೂ. ಜೀವನಾಂಶ ಪಾವತಿಸಿದ ಪತಿರಾಯ

ಜೈಪುರ್: ವಿಚ್ಛೇದಿತ ಪತ್ನಿಗೆ ನೀಡಬೇಕಾಗಿದ್ದ ಜೀವನಾಂಶ ಪಾವತಿಸಲು ವಿಫಲನಾದ ಪತಿಗೆ ಒಂದು ಹಾಗೂ ಎರಡು ರೂಪಾಯಿ ನಾಣ್ಯಗಳಲ್ಲಿ 55 ಸಾವಿರ ರೂ. ಪಾವತಿಸಲು ಜೈಪುರ ಕೋರ್ಟ್ ಅನುಮತಿ ನೀಡಿದೆ. Read more…

ಗರ್ಭಿಣಿಯಾದ ಅಪ್ರಾಪ್ತ ಬಾಲಕಿ; ಆರೋಪಿ ಜೊತೆ ರಾಜಿ ಮಾಡಿಕೊಳ್ಳಬಹುದೆ ಎಂದು ಪ್ರಶ್ನಿಸಿದ ಕೋರ್ಟ್‌

ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಯೊಬ್ಬರು ಗರ್ಭಪಾತಗೊಳಿಸಲು ಅನುಮತಿ ನೀಡುವಂತೆ ಕೋರಿ ಸಲ್ಲಿಸಿದ್ದ ಮನವಿಯ ವಿಚಾರಣೆಯ ವೇಳೆ ಮನುಸ್ಮೃತಿಯನ್ನು ಓದುವಂತೆ ಸಲಹೆ ನೀಡಿದ ಎಂಟು ದಿನಗಳ ನಂತರ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...