alex Certify ಕೋರ್ಟ್ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳಾ ಐಪಿಎಸ್ ಅಧಿಕಾರಿಗೆ ಲೈಂಗಿಕ ಕಿರುಕುಳ: ಹಿರಿಯ ಐಪಿಎಸ್ ಅಧಿಕಾರಿಗೆ 3 ವರ್ಷ ಜೈಲು

ಚೆನ್ನೈ: ಸಹ ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಪೊಲೀಸ್ ಮಹಾನಿರ್ದೇಶಕ ರಾಜೇಶ್ ದಾಸ್ ಅವರಿಗೆ ಇಂದು ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಮಹಿಳಾ Read more…

ಕೋರ್ಟ್ ಜಾಮೀನು ನೀಡಿದರೂ ಅನಾರೋಗ್ಯ ಪೀಡಿತ ಪತ್ನಿಯನ್ನು ಭೇಟಿ ಮಾಡಲು ಮನೀಶ್ ಸಿಸೋಡಿಯಾಗೆ ಸಾಧ್ಯವಾಗಲಿಲ್ಲ

ಅನಾರೋಗ್ಯದಲ್ಲಿರುವ ಪತ್ನಿಯನ್ನು ಭೇಟಿ ಮಾಡಲು ಕೋರ್ಟ್ ಅವಕಾಶ ನೀಡಿದರೂ ಜೈಲಿನಲ್ಲಿದ್ದ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ತಮ್ಮ ಪತ್ನಿಯನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ ಎಂದು ಮೂಲಗಳು Read more…

ಮಾಡದ ತಪ್ಪಿಗೆ 20 ವರ್ಷ ಜೈಲಿಗೆ ಹೋಗಿ ಬಂದ ನತದೃಷ್ಟ

ಏನೂ ತಪ್ಪು ಮಾಡದೇ ಇದ್ದರೂ ಸಹ ಜೈಲಿನಲ್ಲಿ 20 ವರ್ಷ ಶಿಕ್ಷೆ ಅನುಭವಿಸಿದ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು ಕೊನೆಗೂ ಜೈಲಿನಿಂದ ಹೊರಬಂದಿದ್ದಾರೆ. ಅಬ್ದುಲ್ಲಾಹ್ ಅಯೋಬ್ ಹೆಸರಿನ ಈ ವ್ಯಕ್ತಿಯನ್ನು Read more…

ಕ್ಷೇತ್ರ ಪ್ರವೇಶಕ್ಕೆ ಅಭ್ಯರ್ಥಿಗೆ ನಿರ್ಬಂಧ; ಪತಿ ಪರ ಪತ್ನಿ ಪ್ರಚಾರ

ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಶಿವಲೀಲಾ ಕುಲಕರ್ಣಿ ಅವರು ಕಾಂಗ್ರೆಸ್ ಪ್ರಚಾರವನ್ನು ಮುನ್ನಡೆಸುತ್ತಿದ್ದಾರೆ. ಆದರೆ ಅವರು ಸ್ಪರ್ಧಿಸುತ್ತಿಲ್ಲ, ಕೊಲೆ ಆರೋಪಿಯಾಗಿರುವ ಪತಿ ವಿನಯ್​ ಕುಲಕರ್ಣಿಯವರಿಗೆ ಕ್ಷೇತ್ರ ಪ್ರವೇಶಕ್ಕೆ ನಿರ್ಬಂಧ ಇರುವ Read more…

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ ಅಧಿಕಾರಿ ಜೊತೆಗೆ ಪತ್ನಿಗೂ ಶಿಕ್ಷೆ

ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ ಅಧಿಕಾರಿ ಮತ್ತು ಆತನ ಪತ್ನಿಗೆ ಶಿಕ್ಷೆ ವಿಧಿಸಲಾಗಿದೆ. ತೋಟಗಾರಿಕೆ ಇಲಾಖೆಯ ಉಪ ಅಧೀಕ್ಷಕ ಅಧಿಕಾರಿಗೆ ಸಿಬಿಐ ಭ್ರಷ್ಟಾಚಾರ ನಿಗ್ರಹದಳ ಸಲ್ಲಿಸಿದ ಕೇಸ್ Read more…

ಪತ್ನಿ ವಿರುದ್ಧವೇ ಅತ್ಯಾಚಾರ ಆರೋಪ: ಕೋರ್ಟ್ ಮೆಟ್ಟಿಲೇರಿದ ಪತಿರಾಯ

ಸೂರತ್: ಪತ್ನಿ ವಿರುದ್ಧವೇ ಅತ್ಯಾಚಾರದ ಆರೋಪ ಮಾಡಿರುವ ವ್ಯಕ್ತಿಯೊಬ್ಬ ಇದೀಗ ಕೋರ್ಟ್ ಮೆಟ್ಟಿಲೇರಿರುವ ವಿಲಕ್ಷಣ ಘಟನೆ ಗುಜರಾತ್ ನ ಸೂರತ್ ನಲ್ಲಿ ನಡೆದಿದೆ. ಸೂರತ್‌ನ ಅಮನ್ ಎಂಬಾತ 10 Read more…

BREAKING: ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗೆ ಜಾಮೀನು ವಿಸ್ತರಣೆ

ಮೋದಿ ಉಪನಾಮದ ಕುರಿತ ತಮ್ಮ ಹೇಳಿಕೆಯಿಂದ ಗುಜರಾತಿನ ಸೂರತ್ ನ್ಯಾಯಾಲಯದಿಂದ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಜಾಮೀನು ಮಂಜೂರಾಗಿದ್ದು, ಅವಧಿಯನ್ನು ಏಪ್ರಿಲ್ Read more…

ಚುನಾವಣೆ ಹೊತ್ತಲ್ಲೇ ಜೆಡಿಎಸ್ ಶಾಸಕನಿಗೆ ಬಿಗ್ ಶಾಕ್: ನಕಲಿ ದಾಖಲೆ ಸೃಷ್ಟಿಸಿ ಅನರ್ಹರಿಗೆ ಜಮೀನು ಹಂಚಿಕೆ ಆರೋಪ; ತನಿಖೆಗೆ ಆದೇಶ

ಬೆಂಗಳೂರು: ಅಕ್ರಮವಾಗಿ ಭೂ ಮಂಜೂರಾತಿ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬೇಲೂರು ಶಾಸಕ ಕೆ.ಎಸ್. ಲಿಂಗೇಶ್ ಅವರ ವಿರುದ್ಧ ತನಿಖೆಗೆ ಆದೇಶ ನೀಡಲಾಗಿದೆ. ಬೇಲೂರು ಪೊಲೀಸರಿಗೆ ಜನಪ್ರತಿನಿಧಿಗಳ ಕೋರ್ಟ್ ನಿಂದ Read more…

ಎಲೆಕ್ಷನ್ ಹೊತ್ತಲ್ಲೇ ಬಿಜೆಪಿ ಶಾಸಕನಿಗೆ ಶಾಕ್: ಬಂಧನ ಭೀತಿಯಲ್ಲಿ ಎಂ.ಪಿ. ಕುಮಾರಸ್ವಾಮಿ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿಗೆ ಪೊಲೀಸರಿಂದ ಬಂಧನ ಭೀತಿ ಎದುರಾಗಿದೆ. ಎಂ.ಪಿ. ಕುಮಾರಸ್ವಾಮಿ ಅವರ ವಿರುದ್ಧ ಜನ ಪ್ರತಿನಿಧಿಗಳ ನ್ಯಾಯಾಲಯದಿಂದ ಜಾಮೀನು ರಹಿತ Read more…

BREAKING: ನಟ ಚೇತನ್ ಗೆ ಜಾಮೀನು ಮಂಜೂರು

ಬೆಂಗಳೂರು: ಹಿಂದುತ್ವದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದಡಿ ಬಂಧಿತರಾಗಿದ್ದ ನಟ ಚೇತನ್ ಗೆ ಜಾಮೀನು ಮಂಜೂರು ಮಾಡಲಾಗಿದೆ. ಬೆಂಗಳೂರಿನ 32ನೇ ಎಸಿಎಂಎಂ ಕೋರ್ಟ್ ನಿಂದ ಚೇತನ್ ಗೆ Read more…

15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ ಮತ್ತೆ ಅತಂತ್ರ: ಆಯ್ಕೆಯಾದರೂ ಇಲ್ಲ ನೆಮ್ಮದಿ

ಬೆಂಗಳೂರು: ನೇಮಕಾತಿ ಆದೇಶವಾಗಿ ಒಂದು ವರ್ಷ ಪೂರ್ಣಗೊಂಡರೂ 15,000 ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಮುಂದಿನ ಶೈಕ್ಷಣಿಕ ವರ್ಷದಿಂದ ಪದವೀಧರ ಪ್ರಾಥಮಿಕ ಶಿಕ್ಷಕರು ಶಾಲೆಯಲ್ಲಿ ಪಾಠ Read more…

ಕೋರ್ಟ್​ ಆವರಣದಲ್ಲೇ ವಕೀಲರ ಕಾಳಗ: ವಿಡಿಯೋ ವೈರಲ್

ದ್ವಾರಕಾ: ಕೋರ್ಟ್​ ಆವರಣದಲ್ಲಿಯೇ ವಕೀಲರುಗಳ ನಡುವೆ ಭಾರಿ ಕಾದಾಟ ಆಗಿರುವ ವಿಡಿಯೋ ವೈರಲ್​ ಆಗಿದೆ. ದ್ವಾರಕಾ ಜಿಲ್ಲಾ ನ್ಯಾಯಾಲಯದಲ್ಲಿ ಈ ಘಟನೆ ನಡೆದಿದೆ. ನ್ಯಾಯಾಲಯದ ಆವರಣದಲ್ಲಿ ಭದ್ರತಾ ಸಿಬ್ಬಂದಿಯೂ Read more…

BIG NEWS: ಶಾಸಕ ಮಾಡಾಳ್ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಕೇಸ್; ಐವರು ಆರೋಪಿಗಳು ಕೋರ್ಟ್ ಗೆ ಹಾಜರು

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ನಿವಾಸದಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಿದ್ದಾರೆ. Read more…

ಮಾನಹಾನಿಕರ ಸುದ್ಧಿ ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ

ಬೆಂಗಳೂರು: ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ದಾವಣಗೆರೆ ಜಿಲ್ಲೆ ಚನ್ನಗಿರಿ ಶಾಸಕ  ಮಾಡಾಳ್ ವಿರೂಪಾಕ್ಷಪ್ಪ ಮತ್ತು ಪುತ್ರ ಪ್ರಶಾಂತ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾಡಾಳ್ ವಿರೂಪಾಕ್ಷಪ್ಪ ಮತ್ತು Read more…

BREAKING NEWS: ಹತ್ರಾಸ್ ಗ್ಯಾಂಗ್ ರೇಪ್ -ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ: ಉಳಿದವರು ಖುಲಾಸೆ

ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿ ಸಂದೀಪ್ ಸಿಸೋಡಿಯಾಗೆ ಉತ್ತರ ಪ್ರದೇಶದ ಎಸ್‌ಸಿ/ಎಸ್‌ಟಿ ನ್ಯಾಯಾಲಯ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಭಾರತೀಯ ದಂಡ ಸಂಹಿತೆಯ Read more…

BIG NEWS: ಕೋರ್ಟ್ ಮೆಟ್ಟಿಲೇರಿದ ಡಿ. ರೂಪಾ ಹಾಗೂ ರೋಹಿಣಿ ಸಿಂಧೂರಿ ಕದನ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕಿತ್ತಾಟ ಪ್ರಕರಣ ಇದೀಗ ಕೋರ್ಟ್ ಮೆಟ್ಟಿಲೇರಿದ್ದು, ಡಿ. ರೂಪಾ ವಿರುದ್ಧ ರೋಹಿಣಿ ಸಿಂಧೂರಿ Read more…

ವಿಚ್ಛೇದಿತ ಪತ್ನಿಗೆ ಜೀವನಾಂಶ ಕೊಡದ ನಿವೃತ್ತ ಪಿಎಸ್ಐ ಜೈಲಿಗೆ

ರಾಯಚೂರು: ವಿಚ್ಛೇದಿತ ಪತ್ನಿಗೆ ಜೀವನಾಂಶ ನೀಡದ ನಿವೃತ್ತ ಪಿಎಸ್‌ಐಗೆ ತಾತ್ಕಾಲಿಕ ಜೈಲು ಶಿಕ್ಷೆ ನೀಡಲಾಗಿದೆ. ಮಹಾರಾಷ್ಟ್ರದ ಸೊಲ್ಲಾಪುರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಚಂದ್ರಕಾಂತ ಜಂಗಮ ಮತ್ತು ಅವರ Read more…

ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ ಸಾವು: 17 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್​

ಕಡಲೂರು: ಎಂಟು ವರ್ಷಗಳ ಹಿಂದೆ ಆಸ್ಪತ್ರೆಯ ನಿರ್ಲಕ್ಷ್ಯದಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರಿಗೆ 17.25 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕಡಲೂರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಚೆನ್ನೈನ Read more…

ಹಾಡಹಗಲೇ ಘೋರ ಕೃತ್ಯ; ಮಚ್ಚಿನಿಂದ ದಾಳಿ ನಡೆಸಿ ವ್ಯಕ್ತಿ ಹತ್ಯೆ

ಕೊಯಮತ್ತೂರಿನ ನ್ಯಾಯಾಲಯ ಸಂಕೀರ್ಣದ ಹಿಂದೆ ಮಾರಕಾಸ್ತ್ರಗಳಿಂದ ಐವರ ತಂಡ ಇಬ್ಬರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದೆ. ಅಚ್ಚರಿಯೆಂದರೆ ಹಾಡಹಗಲೇ ಜನನಿಬಿಡ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆ Read more…

ಲೈಂಗಿಕ ಕಿರುಕುಳ ಆರೋಪ: ಮಹಿಳಾ ತಂಡದ ಫುಟ್ಬಾಲ್ ಕೋಚ್ ವಿರುದ್ಧ ವಾರಂಟ್

ನವದೆಹಲಿ: ಲೈಂಗಿಕ ಕಿರುಕುಳದ ಆರೋಪದ ಮೇಲೆ ಭಾರತೀಯ ಮಹಿಳಾ 17 ವರ್ಷದೊಳಗಿನವರ ಫುಟ್ಬಾಲ್ ತಂಡದ ಸಹಾಯಕ ಕೋಚ್ ಹುದ್ದೆಯಿಂದ ವಜಾಗೊಂಡ ಅಲೆಕ್ಸ್ ಮಾರಿಯೋ ಆಂಬ್ರೋಸ್ ವಿರುದ್ಧ ದೆಹಲಿ ನ್ಯಾಯಾಲಯವು Read more…

ಅದಾನಿ ಸಮೂಹದ ಕುರಿತ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್..!

ನವದೆಹಲಿ: ಅದಾನಿ ಸಮೂಹದ ಸಂಸ್ಥೆಗಳ ಬಗ್ಗೆ ಹಿಂಡನ್ಬರ್ಗ್ ನೀಡಿದ್ದ ಸಂಶೋಧನಾ ವರದಿ ದೊಡ್ಡ ಮಟ್ಟದಲ್ಲಿ ಅದಾನಿ ಕುಸಿತಕ್ಕೆ ಕಾರಣವಾಗಿತ್ತು. ಒಂದು ವಾರಕ್ಕೆ ಅದಾನಿ ಶ್ರೀಮಂತರ ಪಟ್ಟಿಯಲ್ಲಿ ಕೆಳಗಿನ ಸ್ಥಾನಕ್ಕೆ Read more…

BIG NEWS: ನ್ಯಾಯಾಧೀಶರು ಸಂವಿಧಾನದಡಿಯಲ್ಲಿ ನೇಮಕವಾಗಿದ್ದಾರೆ, ಮೀಸಲಾತಿಯಡಿ ಅಲ್ಲ: ಕಿರಣ್ ರಿಜಿಜು

ನವದೆಹಲಿ: ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳ ನ್ಯಾಯಾಧೀಶರ ನೇಮಕಾತಿಯನ್ನು ಭಾರತೀಯ ಸಂವಿಧಾನದ 124, 217 ಮತ್ತು 224 ನೇ ವಿಧಿಯ ಅಡಿಯಲ್ಲಿ ಮಾಡಲಾಗಿದೆ, ಅದು ಯಾವುದೇ ಜಾತಿ ಅಥವಾ Read more…

ಶರಿಯತ್ ಕೌನ್ಸಿಲ್‌ಗೆ ವಿಚ್ಚೇದನ ಪ್ರಮಾಣಪತ್ರ ನೀಡುವ ಅಧಿಕಾರವಿಲ್ಲ; ಹೈಕೋರ್ಟ್ ಮಹತ್ವದ ಅಭಿಪ್ರಾಯ

ಕೆಲ ಮುಸ್ಲಿಂ ಹೆಣ್ಣು ಮಕ್ಕಳು ವಿಚ್ಚೇದನ ಬಯಸಿ ಶರಿಯತ್ ಕೌನ್ಸಿಲ್‌ ಮೊರೆ ಹೋಗುತ್ತಿದ್ದಾರೆ. ಇಂಥಹದ್ದೇ ಘಟನೆಯೊಂದು ನಡೆದಿದ್ದು, ಇದು ಕೋರ್ಟ್ ವರೆಗೆ ಹೋಗಿದೆ. 2017ರಲ್ಲಿ ಶರಿಯತ್ ಕೌನ್ಸಿಲ್‌ನಿಂದ ತನ್ನ Read more…

ಮಹಿಳಾ ಶಿಷ್ಯೆ ಮೇಲೆ ಅತ್ಯಾಚಾರ ಎಸಗಿದ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ದೋಷಿ: ಮಹತ್ವದ ತೀರ್ಪು ನೀಡಿದ ಗುಜರಾತ್ ಕೋರ್ಟ್

ನವದೆಹಲಿ: ಶಿಷ್ಯೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂಘೋಷಿತ ದೇವಮಾನವ ಅಸುಮಲ್ ಸಿರುಮಲಾನಿ ಹರ್ಪಲಾನಿ(ಅಸಾರಾಂ ಬಾಪು) ತಪ್ಪಿತಸ್ಥನೆಂದು ಗುಜರಾತ್‌ನ ಗಾಂಧಿನಗರದ ನ್ಯಾಯಾಲಯ ತೀರ್ಪು ನೀಡಿದೆ. ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಡಿ.ಕೆ. Read more…

ಶೈಕ್ಷಣಿಕ ಸಂಸ್ಥೆಗಳ ಆವರಣದಲ್ಲಿರುವ ಕಟ್ಟಡಗಳಿಗೆ ಆಸ್ತಿ ತೆರಿಗೆ ವಿನಾಯಿತಿ; ಹೈಕೋರ್ಟ್‌ ಮಹತ್ವದ ಆದೇಶ

ಬೆಂಗಳೂರು: ಶಾಲಾ ಕಾಲೇಜು ಅಥವಾ ಶೈಕ್ಷಣಿಕ ಸಂಸ್ಥೆಗಳು ಇರುವ ಆವರಣದಲ್ಲಿ ಉಪಹಾರ, ಹೋಟೆಲ್, ಬ್ಯಾಂಕ್ ಇನ್ನಿತರ ಕಟ್ಟಡಗಳು ಇದ್ದರೆ ಅಂತಹ ಕಟ್ಟಡಗಳಿಗೆ ಇನ್ಮುಂದೆ ಆಸ್ತಿ ತೆರಿಗೆಯನ್ನು ಕಟ್ಟುವಂತಿಲ್ಲ. ಅವೆಲ್ಲಾ Read more…

ಕೋರ್ಟ್ ಮುಂದೆ ಕಣ್ಣೀರಿಟ್ಟ ʼವಿಕ್ರಾಂತ್ ರೋಣʼ ನಟಿ…..!

ವಿಕ್ರಾಂತ್ ರೋಣ ಸಿನಿಮಾದಲ್ಲಿ ರಕ್ಕಮ್ಮನಾಗಿ ಸೊಂಟ ಬಳುಕಿಸಿದ್ದ ನಟಿಗೀಗ ಜೀವನದಲ್ಲಿ ನೆಮ್ಮದಿ ಇಲ್ಲದ ಹಾಗಾಗಿದೆಯಂತೆ. ಹೀಗಂತ ಕೋರ್ಟ್ ಮುಂದೆ ಅಳಲು ತೋಡಿಕೊಂಡಿದ್ದಾರೆ ನಟಿ ಜಾಕ್ವೆಲಿನ್. ಸುಕೇಶ್ ಕುರಿತಾಗಿ ನೊಂದು Read more…

ಅಯ್ಯಪ್ಪ ಸ್ವಾಮಿ ಅರವಣ ಪ್ರಸಾದಕ್ಕೆ ಹೈಕೋರ್ಟ್ ಬ್ರೇಕ್

ಕೇರಳ: ಶಬರಿಮಲೆ ಅಯ್ಯಪ್ಪನ ಪ್ರಸಾದ ಯಾರಿಗೆ ಇಷ್ಟ ಇಲ್ಲ ಹೇಳಿ. ಶಬರಿಮಲೆಯ ಈ ಬೆಲ್ಲದ ಪಾಯಸ ಅಂದ್ರೆ ಎಲ್ಲರಿಗೂ ಇನ್ನಿಲ್ಲದ ಇಷ್ಟ. ಆದ್ರೆ ನಾವು ನೀವು ತಿನ್ನೋ ಈ Read more…

ಗಮನಿಸಿ: ಇನ್ಮುಂದೆ ಶಬರಿಮಲೆಗೆ ಸೆಲೆಬ್ರಿಟಿಗಳ ಫೋಟೋ ತೆಗೆದುಕೊಂಡು ಹೋಗುವಂತಿಲ್ಲ..!

ಕೇರಳ:  ಪ್ರತಿ ವರ್ಷ ಡಿಸೆಂಬರ್‌- ಜನವರಿ ವೇಳೆಯಲ್ಲಿ ಲಕ್ಷಾಂತರ ಶಬರಿ ಮಾಲಾಧಾರಿಗಳು ಶಬರಿ ಮಲೆಗೆ ಹೋಗ್ತಾರೆ. ಶ್ರದ್ಧೆ ಭಕ್ತಿಯಿಂದ ಮಾಲೆ ಧರಿಸಿ ಇರುಮುಡಿ ಹೊತ್ತು ಹೋಗುವ ಈ ಅಯ್ಯಪ್ಪ Read more…

ನೋಟ್ ಬ್ಯಾನ್ ಸರಿಯಿದೆ ಎಂದ ಸುಪ್ರೀಂ ಕೋರ್ಟ್..!

ನವದೆಹಲಿ: 2016 ನೋಟ್ ಬ್ಯಾನ್ ಆದ ವರ್ಷ 500, 1000 ರೂಪಾಯಿ ನೋಟ್ ಬ್ಯಾನ್ ಮಾಡುವ ನಿರ್ಧಾರವನ್ನು ತೆಗೆದುಕೊಳ್ತು ಕೇಂದ್ರ ಸರ್ಕಾರ. ಇದಾದ ನಂತರ ಕೇಂದ್ರದ ವಿರುದ್ಧ ಒಂದಿಷ್ಟು Read more…

ವಕೀಲರು ಲಭ್ಯ ಇಲ್ಲದೆ ಬಾಕಿ ಉಳಿದುಕೊಂಡ ಕೇಸ್ ಎಷ್ಟು ಗೊತ್ತಾ….?

ಹೈದರಾಬಾದ್- ವಕೀಲರು ಹಾಗೂ ಸರಿಯಾದ ದಾಖಲೆಗಳು ಇಲ್ಲದೇ ಎಷ್ಟೋ ಕೇಸ್ ಹಾಗೆ ಪೆಂಡಿಂಗ್ ಇದ್ದಾವೆ. ಇಂಥಹದೊಂದು ವಿವರವನ್ನು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಅವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...