alex Certify ಕ್ರೀಡಾಪಟುಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದ ಕ್ರೀಡಾಪಟುಗಳಿಗೆ ಸಿಎಂ ಸಿದ್ಧರಾಮಯ್ಯ ಭರ್ಜರಿ ಗುಡ್ ನ್ಯೂಸ್: ‘ಗ್ರೇಸ್ ಮಾರ್ಕ್ಸ್’ ನೀಡಲು ಕ್ರಮ

ಬೆಂಗಳೂರು: ರಾಜ್ಯದ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯಮಟ್ಟದ ಕ್ರೀಡಾಪಟುಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲು ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ Read more…

ಅಶ್ವಿನಿ ಪೊನ್ನಪ್ಪ, ರೋಹನ್ ಭೋಪಣ್ಣ ಸೇರಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾಗವಹಿಸುವ ರಾಜ್ಯದ 9 ಮಂದಿಗೆ ತಲಾ 5 ಲಕ್ಷ ರೂ: ಸಿಎಂ ಘೋಷಣೆ

ಬೆಂಗಳೂರು: ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ರಾಜ್ಯದ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹಧನವನ್ನು ರಾಜ್ಯ ಸರ್ಕಾರದಿಂದ ನೀಡಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ Read more…

ತಾಯಂದಿರ ಹೆಸರಲ್ಲಿ ಒಂದು ಗಿಡ ನೆಡಿ: ಮೂರನೇ ಬಾರಿಗೆ ಪ್ರಧಾನಿಯಾದ ಬಳಿಕ ಮೊದಲ ಮನ್ ಕಿ ಬಾತ್ ನಲ್ಲಿ ಮೋದಿ ಕರೆ | PM Narendra Modi’s ‘Mann Ki Baat’

ನವದೆಹಲಿ: ನರೇಂದ್ರ ಮೋದಿ ಇಂದು ‘ಮನ್ ಕಿ ಬಾತ್’ನಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಅವರು 3ನೇ ಬಾರಿಗೆ ಪ್ರಧಾನಿಯಾದ ಬಳಿಕ ಮೊದಲ ‘ಮನ್ ಕಿ ಬಾತ್’ ಇದಾಗಿದೆ Read more…

BIG NEWS: ಕ್ರೀಡಾಪಟುಗಳಿಗೆ ರಾಜ್ಯ ಬಜೆಟ್ ನಲ್ಲಿ ಗುಡ್ ನ್ಯೂಸ್ ನೀಡಿದ ಸಿಎಂ

ಬೆಂಗಳೂರು: ಕಳೆದ ಸಾಲಿನ ಆಯವ್ಯಯದಲ್ಲಿ ಕ್ರೀಡಾಪಟುಗಳಿಗೆ ಪೊಲೀಸ್ ಮತ್ತು ಅರಣ್ಯ ಇಲಾಖೆಯ ನೇಮಕಾತಿಯಲ್ಲಿ ಹುದ್ದೆಗಳನ್ನು ಮೀಸಲಿಡಲಾಗುವುದೆಂದು ಘೋಷಿಸಲಾಗಿತ್ತು. ಪ್ರಸಕ್ತ ಸಾಲಿನಿಂದ ಇತರೆ ಇಲಾಖೆಗಳ ನೇಮಕಾತಿಯಲ್ಲಿಯೂ ಶೇ.2ರಷ್ಟು ಹುದ್ದೆಗಳನ್ನು ಮೀಸಲಿಡಲಾಗುವುದು Read more…

ಕ್ರೀಡಾಪಟುಗಳಿಗೆ ಸಿಹಿ ಸುದ್ದಿ: ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಸರ್ಕಾರಿ ಉದ್ಯೋಗಕ್ಕೆ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಾಗತಿಕ ಮಟ್ಟದ ವಿವಿಧ ಕ್ರೀಡಾಕೂಟಗಳಲ್ಲಿ ಸಾಧನೆ ತೋರಿದ ರಾಜ್ಯದ ಕ್ರೀಡಾಪಟುಗಳು ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷ್ಯನ್ Read more…

BIG NEWS:‌ ಕ್ರೀಡಾಪಟುಗಳಿಗೆ ಶೇ. 2ರಷ್ಟು ಕೋಟಾ; ಸಕಾರಾತ್ಮಕ ನಿರ್ಧಾರ ಕೈಗೊಳ್ಳಲು ಸರ್ಕಾರದ ಚಿಂತನೆ

ಬೆಂಗಳೂರು: ಕ್ರೀಡಾಪಟುಗಳಿಗೆ ಶೇ. 2ರಷ್ಟು ಕೋಟಾದಲ್ಲಿ ಸಕಾರಾತ್ಮಕ ನಿರ್ಧಾರ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಂತನೆ ನಡೆಸಿದ್ದಾರೆ. ಎಲ್ಲ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ. 2ರಷ್ಟು ಮೀಸಲಾತಿ Read more…

ಕ್ರೀಡಾಪಟುಗಳಿಗೆ ಸಿಎಂ ಸಿಹಿ ಸುದ್ದಿ: ಎಲ್ಲಾ ಇಲಾಖೆಗಳ ನೇಮಕಾತಿಯಲ್ಲಿ ಮೀಸಲಾತಿ

ಬೆಂಗಳೂರು: ಎಲ್ಲಾ ಇಲಾಖೆಗಳ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಮೀಸಲಾತಿ ಕಲ್ಪಿಸುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಚೀನಾದಲ್ಲಿ ನಡೆದ ಏಷ್ಯನ್ ಗೇಮ್ಸ್ ನಲ್ಲಿ ಪದಕ ಪಡೆದ Read more…

ಕ್ರೀಡಾಪಟುಗಳಿಗೆ ಬಂಪರ್ ಕೊಡುಗೆ: ಸರ್ಕಾರಿ ಹುದ್ದೆಗೆ ನೇರ ನೇಮಕಾತಿ

ಬೆಂಗಳೂರು: ಕ್ರೀಡಾಪಟುಗಳಿಗೆ ನೇರ ನೇಮಕಾತಿ ಮೂಲಕ ಸರ್ಕಾರಿ ಉದ್ಯೋಗ ನೀಡುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಒಲಿಂಪಿಕ್ಸ್, ಪ್ಯಾರಾಲಂಪಿಕ್ಸ್, Read more…

ಕ್ರೀಡಾಪಟುಗಳಿಗೆ ಭರ್ಜರಿ ಸಿಹಿ ಸುದ್ದಿ: ನೇರ ನೇಮಕಾತಿಯಡಿ ಸರ್ಕಾರಿ ಉದ್ಯೋಗ: ಸಿಎಂ ಘೋಷಣೆ

ಬೆಂಗಳೂರು: ಕ್ರೀಡಾಪಟುಗಳಿಗೆ ನೇರ ನೇಮಕಾತಿಯಡಿ ಉದ್ಯೋಗ ನೀಡುವ ಪ್ರಸ್ತಾವನೆಗೆ ಮುಂದಿನ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ರಾಜಭವನದಲ್ಲಿ ಏಕಲವ್ಯ ಕ್ರೀಡಾ ಪ್ರಶಸ್ತಿ Read more…

1998 ರಿಂದ 2018: ಕಳೆದ 6 ಕಾಮನ್ ವೆಲ್ತ್ ಗೇಮ್ಸ್ ಗಳಲ್ಲಿ ಹೇಗಿದೆ ಭಾರತದ ಪದಕಗಳ ಬೇಟೆ…? ಇಲ್ಲಿದೆ ಫುಲ್ ಡಿಟೇಲ್ಸ್

ನವದೆಹಲಿ: ಭಾರತ ಕಾಮನ್‌ ವೆಲ್ತ್ ಗೇಮ್ಸ್‌ ನಲ್ಲಿ ಉತ್ತಮ ಪ್ರದರ್ಶನ ನೀಡಿದೆ, 2010 ರ ತವರು ಆವೃತ್ತಿ ದೇಶದ ಅತ್ಯುತ್ತಮ ಪ್ರದರ್ಶನವಾಗಿದೆ(101 ಪದಕಗಳು). 1998 ಕಾಮನ್‌ವೆಲ್ತ್ ಕ್ರೀಡಾಕೂಟ, ಕೌಲಾಲಂಪುರ್(25 Read more…

ಬೇಸ್‌ಬಾಲ್ ಆಟಕ್ಕೆ ಅಡ್ಡಿಪಡಿಸಿದ ಅಳಿಲು: ವಿಡಿಯೋ ವೈರಲ್

ಆಟಗಾರರು ಮೈದಾನದಲ್ಲಿ ಬಹುಮುಖ್ಯ ಪಂದ್ಯವನ್ನಾಡುತ್ತಿರಬೇಕಾದ್ರೆ ಯಾವುದೇ ಪ್ರಾಣಿಗಳ ಪ್ರವೇಶವು ಪ್ರೇಕ್ಷಕರಿಗೆ ಮನರಂಜನೆಯುನ್ನುಂಟು ಮಾಡುತ್ತಿದೆ. ಇತ್ತೀಚೆಗೆ ಲೀಗ್ ಫುಟ್ಬಾಲ್ ಕಪ್ ಪಂದ್ಯವೊಂದರಲ್ಲಿ ಪೊಲೀಸ್ ನಾಯಿ ಮೈದಾನ ಪ್ರವೇಶಿಸಿ ತಾನು ಆಟಗಾರರ Read more…

ನಾಯಿಯೊಂದಿಗೆ IAS ಅಧಿಕಾರಿ ನಿತ್ಯ ವಾಕ್; ಕ್ರೀಡಾಪಟುಗಳು ಕ್ರೀಡಾಂಗಣದಿಂದ ಹೊರಕ್ಕೆ

ಐಎಎಸ್ ಅಧಿಕಾರಿ ತನ್ನ ನಾಯಿಯೊಂದಿಕೆ ವಾಕ್ ಮಾಡಲು ಕ್ರೀಡಾಪಟುಗಳನ್ನು ಹೊರಗೆ ಕಳಿಸಿ ಕ್ರೀಡಾಂಗಣ ಖಾಲಿ ಮಾಡಿಸಿರುವ ವಿಲಕ್ಷಣ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ತ್ಯಾಗರಾಜ್ ಸ್ಟೇಡಿಯಂನಲ್ಲಿ ಕ್ರೀಡಾಪಟುಗಳು ಮತ್ತು Read more…

ಫುಟ್ಬಾಲ್ ಮೈದಾನಕ್ಕೆ ನುಗ್ಗಿ ಬಾಲ್‍ನೊಂದಿಗೆ ಓಡಿದ ಪೊಲೀಸ್ ಶ್ವಾನ..! ವಿಡಿಯೋ ವೈರಲ್

ಪೊಲೀಸ್ ಶ್ವಾನಗಳು ತಮ್ಮ ಶಿಸ್ತಿಗೆ ಹೆಸರುವಾಸಿಯಾಗಿದ್ದರೂ ಕೂಡ ಚೆಂಡನ್ನು ನೋಡಿದ್ರೆ ಅದರ ಮನಸ್ಸು ಕಸಿವಿಸಿಯಾಗಬಹುದು. ಯಾಕೆಂದ್ರೆ ಇದೀಗ ವೈರಲ್ ಆಗಿರೋ ವಿಡಿಯೋ ನೋಡಿದ್ರೆ ಖಂಡಿತಾ ನಿಮ್ಮ ಮೊಗದಲ್ಲಿ ನಗೆ Read more…

BREAKING: ನೀರಜ್ ಚೋಪ್ರಾ ಸೇರಿ 12 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ, ನ. 13 ರಂದು ಪ್ರದಾನ

ನವದೆಹಲಿ: ನೀರಜ್ ಚೋಪ್ರಾ (ಅಥ್ಲೆಟಿಕ್ಸ್), ರವಿಕುಮಾರ್ (ಕುಸ್ತಿ), ಲೊವ್ಲಿನಾ ಬೊರ್ಗೊಹೈನ್ (ಬಾಕ್ಸಿಂಗ್) ಮತ್ತು ಶ್ರೀಜೇಶ್ ಪಿಆರ್ (ಹಾಕಿ) ಸೇರಿದಂತೆ 12 ಕ್ರೀಡಾಪಟುಗಳಿಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ Read more…

ಕ್ರೀಡಾಪಟುಗಳಿಗೆ ಭರ್ಜರಿ ಗುಡ್ ನ್ಯೂಸ್: ಸರ್ಕಾರಿ ಉದ್ಯೋಗಾವಕಾಶ, ಕ್ರೀಡಾ ಇಲಾಖೆಯಲ್ಲಿ ಶೇ. 50, ಉಳಿದ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿ

ದಾವಣಗೆರೆ: ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ರಾಜ್ಯ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ Read more…

6 -10 ನೇ ತರಗತಿ ವಿದ್ಯಾರ್ಥಿಗಳಿಗೆ 10 ಸಾವಿರ ರೂ., ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಕಲಬುರಗಿ: ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ 2020-21 ನೇ ಸಾಲಿನ ಕಲಬುರಗಿ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಮಾಧ್ಯಮಿಕ, ಪ್ರೌಢಶಾಲೆಯಲ್ಲಿ ಓದುತ್ತಿರುವ (6 ರಿಂದ 10ನೇ Read more…

ಪೊಲೀಸ್ ಇಲಾಖೆ ನೇಮಕಾತಿ: ಕ್ರೀಡಾಪಟುಗಳಿಗೆ ಸಿಹಿ ಸುದ್ದಿ

ಬೆಂಗಳೂರು: ಪೊಲೀಸ್ ಇಲಾಖೆ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇಕಡ 2 ರಷ್ಟು ಮೀಸಲಾತಿ ಕಲ್ಪಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಪೊಲೀಸ್ ಕಾನ್ ಸ್ಟೇಬಲ್ ಗಳಿಂದ ಡಿವೈಎಸ್ಪಿ ಹುದ್ದೆಯವರೆಗೂ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ Read more…

ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ಉದ್ಯೋಗದಲ್ಲಿ ನೇರ ನೇಮಕಾತಿಗೆ ಅವಕಾಶ

ಬೆಂಗಳೂರು: ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಉದ್ದೇಶದಿಂದ ರಾಜ್ಯ ಪೊಲೀಸ್ ಇಲಾಖೆಯ ಉದ್ಯೋಗಗಳಲ್ಲಿ ಶೇಕಡ 2 ರಷ್ಟು ಕ್ರೀಡಾಪಟುಗಳಿಗೆ ಮೀಸಲಿಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಕ್ರೀಡೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...