alex Certify ಖರೀದಿ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಚಿನ್ನ ಖರೀದಿದಾರರಿಗೆ ಖುಷಿ ಸುದ್ದಿ: ದರ ದಾಖಲೆಯ ಕುಸಿತ -8 ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿಕೆ

ನವದೆಹಲಿ: ಸತತ 5 ನೇ ದಿನವೂ ಚಿನ್ನದ ದರ ಇಳಿಕೆಯಾಗಿದೆ. ಬೆಂಗಳೂರಿನಲ್ಲಿಯೂ ದಾಖಲೆ ಪ್ರಮಾಣದಲ್ಲಿ ಚಿನ್ನದ ದರ ಕಡಿಮೆಯಾಗಿದೆ. ಚಿನ್ನಾಭರಣ ಖರೀದಿಸುವವರಿಗೆ ಸಕಲ ಇದಾಗಿದೆ ಎಂದು ಹೇಳಲಾಗಿದೆ. ಕಳೆದ Read more…

ರೈತರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗುಡ್ ನ್ಯೂಸ್

ಇದೇ ಫೆಬ್ರವರಿ 22 ರಿಂದ ಬೆಂಬಲ ಬೆಲೆಯಡಿ ಕಡಲೆಕಾಳು ಖರೀದಿ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. 2020-21ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ Read more…

ಒಳ್ಳೆ ಸಮಯ ನೋಡಿ ‘ಚಪ್ಪಲಿ’ ಖರೀದಿಸಿ

ನಾವು ಜೋಕ್ ಮಾಡ್ತಾ ಇಲ್ಲ. ಬೂಟ್ ಅಥವಾ ಚಪ್ಪಲಿ ಖರೀದಿಸಲು ಬೆಳಿಗ್ಗೆಗಿಂತ ಸಂಜೆ ಒಳ್ಳೆಯ ಸಮಯ. ಜ್ಯೋತಿಷ್ಯದ ಪ್ರಕಾರ ನಾವು ಈ ಸಮಯ ಬೆಸ್ಟ್ ಎಂದು ಹೇಳ್ತಾ ಇಲ್ಲ. Read more…

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್‌ ನ್ಯೂಸ್: IRCTC ನಲ್ಲಿ ಟಿಕೆಟ್ ಬುಕ್ ಮಾಡಿದ್ರೆ 2 ಸಾವಿರದವರೆಗೆ ಕ್ಯಾಶ್‌ ಬ್ಯಾಕ್ ..!

ರೈಲು ಟಿಕೆಟ್ ಬುಕ್ ಮಾಡಲು ನೀವು ಐಆರ್ಸಿಟಿಸಿ ಬಳಸ್ತಿದ್ದರೆ ನಿಮಗೊಂದು ಖುಷಿ ಸುದ್ದಿಯಿದೆ. ಐಆರ್ಸಿಟಿಸಿ ಐಮುದ್ರಾದಲ್ಲಿ  ಗ್ರಾಹಕರಿಗೆ ಭರ್ಜರಿ ಕ್ಯಾಶ್ಬ್ಯಾಕ್ ನೀಡ್ತಿದೆ. ಐಆರ್ಸಿಟಿಸಿ ಈ ಕ್ಯಾಶ್ಬ್ಯಾಕ್ ಆಫರ್ ಫೆಬ್ರವರಿ Read more…

‘ಶಾಪಿಂಗ್’ ಹೊರಟಿದ್ದೀರಾ…? ಹಾಗಾದ್ರೆ ನಿಮಗಿದು ತಿಳಿದಿರಲಿ

ಶಾಪಿಂಗ್ ಮಾಡುವುದೆಂದರೆ ಎಲ್ಲರಿಗೂ ಇಷ್ಟವೇ. ಆದರೆ ಶಾಪಿಂಗ್ ಗೆ ಹೋಗುವ ಮುನ್ನ ಈ ಕೆಲವು ಸಂಗತಿಗಳನ್ನು ನೆನಪಿಟ್ಟುಕೊಳ್ಳಿ. ತುಂಬಿದ ಬಜಾರ್ ಗಳಲ್ಲಿ ನುಗ್ಗುವ, ಕಿರಿಕಿರಿ ಮಾಡುವ ಅಥವಾ ಚರ್ಚಿಸುತ್ತಾ Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ನ್ಯಾಯಬೆಲೆ ಅಂಗಡಿಗಳಲ್ಲಿ ಇನ್ನು ಮುಂದೆ ರೇಷನ್ ಜೊತೆಗೆ ದಿನಸಿ ಸಾಮಗ್ರಿಯನ್ನು ಪಡೆಯಬಹುದು. ಎಂ.ಆರ್.ಪಿ. ದರದಲ್ಲಿ ದಿನಸಿ ಸಾಮಗ್ರಿ ಮಾರಾಟಕ್ಕೆ ಸರ್ಕಾರ ಒಪ್ಪಿಗೆ ನೀಡಿದೆ. ಏಪ್ರಿಲ್ 1 ರಿಂದ Read more…

ಆರು ತಿಂಗಳಲ್ಲಿ ಪೀಠೋಪಕರಣಗಳಿಗೆ ಬರೋಬ್ಬರಿ 82 ಲಕ್ಷ ರೂ. ಖರ್ಚು‌…!

ಜಮ್ಮು: ಜಮ್ಮು-‌ ಕಾಶ್ಮೀರ ಮುಖ್ಯಮಂತ್ರಿಯಾಗಿದ್ದ ಮೆಹಬೂಬ ಮಫ್ತಿ ಅವರು ಪೀಠೋಪಕರಣ, ಟಿವಿ ಮತ್ತು ಹೊದಿಕೆಗಾಗಿ ಮಾಡಿರುವ ಖರ್ಚು ಎಷ್ಟು ಗೊತ್ತೆ ? ಅದೂ 6 ತಿಂಗಳಲ್ಲಿ ? ಒಂದಲ್ಲಾ Read more…

ಮೆಕ್ಕೆಜೋಳ ಬೆಳೆಗಾರರಿಗೆ ಶಾಕಿಂಗ್ ನ್ಯೂಸ್

ಮೆಕ್ಕೆಜೋಳದ ದರ ಈ ಬಾರಿ ಕಡಿಮೆಯಾಗಿದ್ದು, ರೈತರು ಕಂಗಾಲಾಗಿದ್ದಾರೆ. ಸಂಕಷ್ಟದ ಹೊತ್ತಲ್ಲಿ ಸರ್ಕಾರದ ನೆರವಿನ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕಿಂಗ್ ಸುದ್ದಿ ಸಿಕ್ಕಿದೆ. ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿಸುವುದಿಲ್ಲ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಭತ್ತ, ಜೋಳ, ರಾಗಿ, ತೊಗರಿ ಖರೀದಿ

ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿ ರೈತರಿಗೆ ರಾಜ್ಯ ಸರ್ಕಾರ ನೆರವಾಗಲು ಮುಂದಾಗಿದ್ದು, ಧಾನ್ಯ ಖರೀದಿಗೆ ಒಪ್ಪಿಗೆ ನೀಡಲಾಗಿದೆ. ಭತ್ತ, ರಾಗಿ, ಜೋಳ, ತೊಗರಿ, ಶೇಂಗಾ, ಹೆಸರು, ಉದ್ದು ಖರೀದಿ Read more…

ಟಿವಿ, ವಾಷಿಂಗ್ ಮಷಿನ್, ಫ್ರಿಜ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್

ನವದೆಹಲಿ: ಟಿವಿ, ಫ್ರಿಜ್, ವಾಷಿಂಗ್ ಮಷಿನ್, ಏರ್ ಕಂಡೀಷನರ್ ಮೊದಲಾದ ಗೃಹಪಯೋಗಿ ವಸ್ತುಗಳನ್ನು ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಶೀಘ್ರವೇ ಟಿವಿ, ಫ್ರಿಜ್, ವಾಷಿಂಗ್ ಮಷಿನ್ ಮೊದಲಾದ Read more…

ಕಡ್ಡಾಯವಾಗಿ ಜಾರಿಯಾಗಲಿರುವ ‌FASTag ಕುರಿತು ಇಲ್ಲಿದೆ ಮಾಹಿತಿ

ಜನವರಿ 1 ರಿಂದ ದೇಶದ ಎಲ್ಲ ಟೋಲ್ ಗಳಲ್ಲಿ ಫಾಸ್ಟ್ ಟ್ಯಾಗ್ ವ್ಯವಸ್ಥೆ ಕಡ್ಡಾಯವಾಗಿ ಜಾರಿಯಾಗಲಿದೆ. ವಾಹನಗಳನ್ನು ಹೆದ್ದಾರಿಯ ಟೋಲ್ ಗಳಲ್ಲಿ ‌ನಿಲ್ಲಿಸದೆ, ಹಣ ಪಾವತಿ ರಿಸ್ಕ್ ಇಲ್ಲದೆ Read more…

ಮನೆ ಹೊಂದುವ ಕನಸು ಕಂಡವರಿಗೆ ಸರ್ಕಾರದಿಂದ ಗುಡ್ ನ್ಯೂಸ್

ನವದೆಹಲಿ: ಕೇಂದ್ರ ಸರ್ಕಾರದ ಆತ್ಮ ನಿರ್ಭರ ಭಾರತ ರೋಜ್ಗಾರ್ ಯೋಜನೆ ಘೋಷಣೆ ಮಾಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೂರನೇ ಪ್ಯಾಕೇಜ್ ಬಗ್ಗೆ ಮಾಹಿತಿ ನೀಡಿದ್ದಾರೆ. ರಿಯಲ್ Read more…

ಬಳಸಿದ ವಸ್ತುಗಳನ್ನು ಆನ್ ‌ಲೈನ್‌ನಲ್ಲಿ ಮಾರಾಟ ಮಾಡುವಾಗ ಇರಲಿ ಎಚ್ಚರ…!

  ಬಳಸಿದ ನಿಮ್ಮ ಮನೆಯ ವಸ್ತುವನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡಲು ಉತ್ಸುಕರಾಗಿದ್ದೀರಾ? ಹಾಗಿದ್ದರೆ ಒಮ್ಮೆ ಈ ಸುದ್ದಿ ಗಮನವಿಟ್ಟು ಓದಿ. ಆನ್‌ಲೈನ್ ವಂಚಕರ ಹಾವಳಿ ವಿಪರೀತವಾಗಿದ್ದು, ಇವರ ದಾಳಿಗೆ Read more…

ಈ ಕಾರಣಕ್ಕೆ ಹೆಚ್ಚಾಗಿದೆ ಸೆಕೆಂಡ್ ಹ್ಯಾಂಡ್ ಕಾರಿಗೆ ಬೇಡಿಕೆ

ಕೊರೊನಾ ಸಂಕಷ್ಟದ ಮಧ್ಯೆಯೂ ಜನರು ನಿಧಾನವಾಗಿ ಸಾಮಾನ್ಯ ಜೀವನಕ್ಕೆ ಮರಳುತ್ತಿದ್ದಾರೆ. ಹಬ್ಬದ ಋತುವಿನಲ್ಲಿ ಖರೀದಿದಾರರ ಸಂಖ್ಯೆ ಹೆಚ್ಚಾಗಿದೆ. ಬಟ್ಟೆ, ಮನೆ, ಅಲಂಕಾರಿಕ ವಸ್ತುಗಳ ಜೊತೆ ಎಲೆಕ್ಟ್ರಾನಿಕ್ ಹಾಗೂ ವಾಹನ Read more…

ಭತ್ತದ ಬೆಳೆಗಾರರು ಸೇರಿ ರೈತ ಸಮುದಾಯಕ್ಕೆ ʼಗುಡ್ ನ್ಯೂಸ್ʼ

ಬೆಂಗಳೂರು: ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸಲು ಸರ್ಕಾರ ನಿರ್ಧರಿಸಿದೆ. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಂಪುಟ ಉಪ Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಬೆಳೆಗಾರರಿಂದ MSP ಅಡಿ ಭತ್ತ, ಶೇಂಗಾ ಖರೀದಿಗೆ ನಿರ್ಧಾರ

ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆ( MSP)ಯಡಿ ಭತ್ತ ಖರೀದಿಗೆ ರಾಜ್ಯ ಸಚಿವ ಸಂಪುಟ ಉಪ ಸಮಿತಿಯಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ನಡೆದ Read more…

ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಪೇಟಿಎಂನಿಂದ ಪ್ರತಿ ವರ್ಗಾವಣೆಯಲ್ಲೂ ‘ಕ್ಯಾಶ್ ಬ್ಯಾಕ್’ ಸೌಲಭ್ಯ

ನವದೆಹಲಿ: ಪೇಟಿಎಂ ವತಿಯಿಂದ ಭಾರತೀಯ ಗ್ರಾಹಕರಿಗೆ ಖುಷಿ ಸುದ್ದಿ ಸಿಕ್ಕಿದೆ. ಭಾರತದಲ್ಲಿ ಪೇಟಿಎಂ ಕ್ರೆಡಿಟ್ ಕಾರ್ಡ್ ಬಿಡುಗಡೆ ಮಾಡಿದ್ದು, ಈ ಕ್ರೆಡಿಟ್ ಕಾರ್ಡ್ ಮೂಲಕ ಪ್ರತಿ ಖರೀದಿಯಲ್ಲೂ ಕ್ಯಾಶ್ Read more…

BIG NEWS: 75 ರೂ. ಕಾಯಿನ್ ಬಿಡುಗಡೆ ಮಾಡಿದ ಮೋದಿ, ವಿಶೇಷ ನಾಣ್ಯ ಪಡೆಯಲು ಬುಕ್ಕಿಂಗ್ ಮಾಡಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಆಹಾರ ಮತ್ತು ಕೃಷಿ ಸಂಸ್ಥೆ (ಎಫ್‌ಎಒ) 75 ನೇ ವರ್ಷಾಚರಣೆಯ ನೆನಪಿಗಾಗಿ ಸ್ಮರಣಾರ್ಥ ವಿಶೇಷ ನಾಣ್ಯ ಬಿಡುಗಡೆ ಮಾಡಿದ್ದಾರೆ. 75 ರೂಪಾಯಿ Read more…

75 ರೂ. ಮುಖಬೆಲೆಯ ವಿಶೇಷ ನಾಣ್ಯ ಖರೀದಿಸುವ ಕುರಿತು ಇಲ್ಲಿದೆ ಮಾಹಿತಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಆಹಾರ ಮತ್ತು ಕೃಷಿ ಸಂಸ್ಥೆ (ಎಫ್‌ಎಒ) 75 ನೇ ವರ್ಷಾಚರಣೆಯ ನೆನಪಿಗಾಗಿ ಸ್ಮರಣಾರ್ಥ ನಾಣ್ಯವನ್ನು ಬಿಡುಗಡೆ ಮಾಡಿದ್ದಾರೆ. 75 ರೂಪಾಯಿ ಮೌಲ್ಯದ Read more…

ಟ್ರಾಕ್ಟರ್ ಕುಶನ್ ಕುರಿತು ಮಾತಾಡ್ತಾರೆ; ಐಷಾರಾಮಿ ವಿಮಾನದ ಕುರಿತು ಮೋದಿಯವರನ್ನೇಕೆ ಪ್ರಶ್ನಿಸಲ್ಲವೆಂದ ರಾಹುಲ್

ಟ್ರಾಕ್ಟರ್ ಮೇಲೆ ಸೋಫಾ ಹಾಕಿಕೊಂಡು ರ್ಯಾಲಿ ನಡೆಸಿ ಟೀಕೆಗೆ ಗುರಿಯಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೋದಿ ವಿರುದ್ಧ ಸಿಟ್ಟಿಗೆದ್ದಿದ್ದಾರೆ. ಪ್ರಧಾನಿ ನರೇಂದ್ರಮೋದಿ ಎಂಟು ಸಾವಿರ ಕೋಟಿಯ ಬೋಯಿಂಗ್ Read more…

ಇಳಿಕೆ ಹಾದಿಯಲ್ಲಿ ಚಿನ್ನದ ದರ: ಖರೀದಿದಾರರಿಗೆ ‘ಗುಡ್ ನ್ಯೂಸ್’

ಬೆಂಗಳೂರು: ಚಿನ್ನದ ದರ ಇಳಿಮುಖವಾಗಿದೆ. ಸೋಮವಾರ ಆಭರಣ ಚಿನ್ನದ ಬೆಲೆ 10 ಗ್ರಾಂಗೆ 370 ರೂಪಾಯಿ ಕಡಿಮೆಯಾಗಿದ್ದು, 47,420 ರೂಪಾಯಿ ತಲುಪಿದೆ. ಅದೇ ರೀತಿ 24 ಕ್ಯಾರೆಟ್ ಚಿನ್ನದ Read more…

ಕಡಿಮೆ ಸಂಪಾದನೆ ಮಾಡುವ ಮಹಿಳೆಯರು ಖರೀದಿಸಬಹುದು ಈ ವಾಹನ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಮಹಿಳೆಯರಿಗಾಗಿ ವಿಶೇಷ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಡಿ, ಮಹಿಳೆಯರಿಗೆ ದ್ವಿಚಕ್ರ ವಾಹನಗಳನ್ನು  ಖರೀದಿಸಲು ಪಿಎನ್‌ಬಿ ಆರ್ಥಿಕ ನೆರವು ನೀಡುತ್ತದೆ. ಆದಾಯ ಮಾಸಿಕ 8000 ರೂಪಾಯಿಗಳಿದ್ರೂ Read more…

ಕೊರೊನಾ ಲಸಿಕೆ ವಿತರಣೆ: ಇಲ್ಲಿದೆ ಭರ್ಜರಿ ಶುಭಸುದ್ದಿ

ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಲಸಿಕೆ ಕಂಡುಹಿಡಿಯುವ ಪ್ರಯತ್ನಗಳು ಮುಂದುವರೆದಿವೆ. ಅನೇಕ ದೇಶಗಳ ಲಸಿಕೆಗಳು ಸಿದ್ಧವಾಗಿದ್ದು ಪ್ರಯೋಗದ ಅಂತಿಮ ಹಂತದಲ್ಲಿದೆ. ಲಸಿಕೆ ರೆಡಿಯಾದ ನಂತರ ಅದನ್ನು ಖರೀದಿಸಿ ಅಗತ್ಯವಾಗಿರುವ Read more…

ಕೇವಲ ಒಂದು ರೂ.ಗೆ ಖರೀದಿ ಮಾಡಿ ʼಚಿನ್ನʼ

ಇ-ಕಾಮರ್ಸ್ ದೈತ್ಯ ಅಮೆಜಾನ್ ಇಂಡಿಯಾದ ಅಮೆಜಾನ್ ಪೇ, ಗ್ರಾಹಕರಿಗೆ ಖುಷಿ ಸುದ್ದಿಯೊಂದನ್ನು ನೀಡಿದೆ. ಇದಕ್ಕೆ ಕಂಪನಿ ಗೋಲ್ಡ್ ವಾಲ್ಟ್ ಎಂದು ಹೆಸರಿಟ್ಟಿದೆ. ಗ್ರಾಹಕರಿಗೆ ಡಿಜಿಟಲ್ ಚಿನ್ನ ಖರೀದಿಸಲು ಇದು Read more…

ಕೊರೊನಾ ಲಸಿಕೆ: ದೇಶದ ಜನತೆಗೆ ಕೇಂದ್ರ ಸರ್ಕಾರದಿಂದ ʼಗುಡ್ ನ್ಯೂಸ್ʼ

ನವದೆಹಲಿ: ಕೊರೋನಾ ಸೋಂಕಿನ ಕುರಿತಾಗಿ ಆತಂಕದಲ್ಲಿರುವ ಸಾರ್ವಜನಿಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಇನ್ನು ಆತಂಕ ಬೇಕಿಲ್ಲ, ಕೇಂದ್ರ ಸರ್ಕಾರವೇ ಕೊರೋನಾ ಲಸಿಕೆಯನ್ನು ವಿತರಿಸಲು ಮುಂದಾಗಿದೆ. ಕೊರೊನಾ ಸೋಂಕು ತಡೆಯುವ Read more…

ರೈತರಿಗೆ ಮುಖ್ಯ ಮಾಹಿತಿ: ಯೂರಿಯಾ ಜೊತೆಗೆ ಜೈವಿಕ ಗೊಬ್ಬರ ಖರೀದಿ ಕಡ್ಡಾಯ

ನವದೆಹಲಿ: ರೈತರು ಯೂರಿಯಾ ಗೊಬ್ಬರವನ್ನು ಖರೀದಿಸುವ ಸಂದರ್ಭದಲ್ಲಿ ಜೈವಿಕ ಗೊಬ್ಬರವನ್ನೂ ಕಡ್ಡಾಯವಾಗಿ ಖರೀದಿಸಬೇಕಿದೆ. ಕೇಂದ್ರ ಸರ್ಕಾರ ಜೈವಿಕ ಗೊಬ್ಬರ ಖರೀದಿಯನ್ನು ಕಡ್ಡಾಯ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. Read more…

ಹಕ್ಕಿಗಳನ್ನು ಖರೀದಿಸಿ ಹಾರಿ ಬಿಡುತ್ತಾನೆ ವ್ಯಕ್ತಿ…!

ಪ್ರಾಣಿ, ಪಕ್ಷಿಗಳಿಗೆ ಪ್ರೀತಿ ತೋರಿಸುವ ಸಾಕಷ್ಟು ಜನ ಜಗತ್ತಿನಲ್ಲಿದ್ದಾರೆ. ಅವುಗಳಿಗೆ ಆಹಾರ, ಚಿಕಿತ್ಸೆ ನೀಡುವ ಎಷ್ಟೋ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣುತ್ತಿರುತ್ತವೆ. ಇಲ್ಲಿ ವ್ಯಕ್ತಿಯೊಬ್ಬ ಹಕ್ಕಿಗಳನ್ನು ಮಾರಾಟಗಾರನಿಂದ ಖರೀದಿಸಿ Read more…

ಹೊಟ್ಟೆಗೆ ಕಲ್ಲು ಹಾಕಿದನಲ್ಲ ಎಂದು ನನ್ನ ಮೇಲೆ ಕೋಪ: ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ತರಾಟೆ

ನಾನು ಬಹಿರಂಗವಾಗಿ ಕೊರೋನಾ ಉಪಕರಣ ಖರೀದಿ ಅಕ್ರಮಗಳನ್ನು ಪ್ರಶ್ನಿಸಿದ ನಂತರ ಲೂಟಿ ಸ್ವಲ್ಪ ನಿಯಂತ್ರಣಕ್ಕೆ ಬಂದಿದೆ. ಕೋಟ್ಯಂತರ ರೂಪಾಯಿ ಖರೀದಿ ಆದೇಶಗಳನ್ನು ಸರ್ಕಾರ ತಡೆಹಿಡಿದಿದೆ. ಹೊಟ್ಟೆಗೆ ಕಲ್ಲು ಹಾಕಿದನಲ್ಲ Read more…

ಹೊಸ ವಾಹನ ಮಾಲೀಕರಿಗೆ ಮುಖ್ಯ ಮಾಹಿತಿ, ಆಗಸ್ಟ್ 1 ರಿಂದ ಖರೀದಿಸಬೇಕಿದೆ ಈ ವಿಮೆ ಪಾಲಿಸಿ

ನವದೆಹಲಿ: ಹೊಸ ವಾಹನ ಮಾಲೀಕರು ಆಗಸ್ಟ್ 1ರಿಂದ ಹೊಸ ವಿಮೆ ರಕ್ಷಣೆಯನ್ನು ಖರೀದಿಸಬೇಕಾಗುತ್ತದೆ. ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ(ಐ.ಆರ್.ಡಿ.ಎ.ಐ.) ಆಗಸ್ಟ್ 1 ರಿಂದ ಹೊಸ ವಾಹನ ಮಾಲೀಕರಿಗೆ Read more…

ಕೊರೊನಾ ಮುಕ್ತ ಈ ಹಳ್ಳಿಯಲ್ಲಿದೆ ಕಡಿಮೆ ಬೆಲೆಗೆ ಮನೆ

ಕೊರೊನಾ ವೈರಸ್ ಗೆ ಹೆಚ್ಚು ತತ್ತರಿಸಿರುವ ದೇಶ ಇಟಲಿ. ಇಲ್ಲಿ ಲಕ್ಷಾಂತರ ಮಂದಿ ಕೊರೊನಾ ಸೋಂಕಿಗೊಳಗಾಗಿದ್ದಾರೆ. ಸುಂದರ ಇಟಲಿಯಲ್ಲಿ ಕೊರೊನಾ ಮುಕ್ತ ಹಳ್ಳಿಯೂ ಇದೆ. ಯಸ್. ಸಿಂಕುಫೊಂಡಿ ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...