alex Certify ಚಿತ್ರ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

‘ಲಂಗೋಟಿ ಮ್ಯಾನ್’ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್

ಸಂಜೋತಾ ಭಂಡಾರಿ ನಿರ್ದೇಶನದ ‘ಲಂಗೋಟಿ ಮ್ಯಾನ್’ ಚಿತ್ರದ ಟೈಟಲ್ ಟ್ರ್ಯಾಕ್ ಅನ್ನು ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಚೇತನ್ ನಾಯಕ್ ಹಾಗೂ ಸುಮೇದ್ ಕೆ ಈ ಹಾಡಿಗೆ ಧ್ವನಿಯಾಗಿದ್ದು Read more…

ಸೆಪ್ಟೆಂಬರ್ ಎರಡಕ್ಕೆ ಬಿಡುಗಡೆಯಾಗಲಿದೆ ‘ಶಭಾಷ್’ ಚಿತ್ರದ ಲಿರಿಕಲ್ ಹಾಡು

ತನ್ನ ಟೈಟಲ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ರುದ್ರ ಶಿವ ನಿರ್ದೇಶನದ ‘ಶಭಾಷ್’ ಚಿತ್ರದ ಲಿರಿಕಲ್ ಹಾಡು ಇದೇ ಸೆಪ್ಟೆಂಬರ್ ಎರಡಕ್ಕೆ ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ Read more…

ಸಿನಿ ಪ್ರೇಕ್ಷಕರ ಗಮನ ಸೆಳೆದ ‘ಲಾಫಿಂಗ್ ಬುದ್ಧ’

ಎಂ ಭರತ್ ರಾಜ್ ನಿರ್ದೇಶನದ ‘ಲಾಫಿಂಗ್ ಬುದ್ಧ’ ಚಿತ್ರ ನಿನ್ನೆಯಷ್ಟೇ ಬಿಡುಗಡೆಯಾಗಿದ್ದು, ರಾಜ್ಯದೆಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುವ ಮೂಲಕ ಪ್ರೇಕ್ಷಕರ ಮನಮುಟ್ಟುವಲ್ಲಿ ಯಶಸ್ವಿಯಾಗಿದೆ. ಈ ಸಿನಿಮಾದ ಎಲ್ಲಾ ಕಲಾವಿದರು Read more…

ಸೆಪ್ಟಂಬರ್ ಮೂರಕ್ಕೆ ಬಿಡುಗಡೆಯಾಗಲಿದೆ ‘ಮಾರ್ಟಿನ್’ ಚಿತ್ರದ ಮೊದಲ ಹಾಡು

ಎಪಿ ಅರ್ಜುನ್ ನಿರ್ದೇಶನದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ ‘ಮಾರ್ಟಿನ್’ ಈಗಾಗಲೇ ತನ್ನ ಟೀಸರ್ ಹಾಗೂ ಟ್ರೈಲರ್ ನಿಂದಲೇ ಸಾಕಷ್ಟು ಸದ್ದು ಮಾಡಿದ್ದು, Read more…

ಡಾರ್ಲಿಂಗ್ ಪ್ರಭಾಸ್ ನಟನೆಯ ‘ಸಾಹೋ’ ಚಿತ್ರಕ್ಕೆ 5 ವರ್ಷದ ಸಂಭ್ರಮ

ಸುಜಿತ್ ನಿರ್ದೇಶನದ ಡಾರ್ಲಿಂಗ್ ಪ್ರಭಾಸ್ ಅಭಿನಯದ ‘ಸಾಹೋ’ ಚಿತ್ರ 2019 ಆಗಸ್ಟ್ 30 ರಂದು ವಿಶ್ವಾದ್ಯಂತ ತೆರೆ  ಕಂಡಿತ್ತು. ಆಕ್ಷನ್ ಥ್ರಿಲ್ಲರ್ ಮೂಲಕವೇ ಪ್ರೇಕ್ಷಕರ ಗಮನ ಸೆಳೆದಿದ್ದ ಈ Read more…

ಚಂದನ್ ಶೆಟ್ಟಿ ನಟನೆಯ ಹೊಸ ಚಿತ್ರದ ಟೈಟಲ್ ಪೋಸ್ಟರ್ ರಿಲೀಸ್

ಇತ್ತೀಚಿಗಷ್ಟೇ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಮೂಲಕ ಎಲ್ಲರ ಗಮನ ಸೆಳೆದಿದ್ದ ಚಂದನ್ ಶೆಟ್ಟಿ ಇದೀಗ ಮತ್ತೊಂದು ಸಿನಿಮಾದಲ್ಲಿ ಅಭಿನಯಿಸುತ್ತಿದ್ದು, ಇದರ ಟೈಟಲನ್ನು ಇಂದು ರಿವಿಲ್ ಮಾಡಲಾಗಿದೆ. ಈ ಚಿತ್ರಕ್ಕೆ Read more…

ಸೆಪ್ಟೆಂಬರ್ ಮೂರರಂದು ಬಿಡುಗಡೆಯಾಗಲಿದೆ ‘ಶಾಲಿವಾಹನ ಶಕೆ’ ಚಿತ್ರದ ಟ್ರೈಲರ್

ಗಿರೀಶ್ ಜಿ ನಟಿಸಿ ನಿರ್ದೇಶಿಸಿರುವ ‘ಶಾಲಿವಾಹನ ಶಕೆ’ ಚಿತ್ರದ ಟ್ರೈಲರ್ ಇದೆ ಸೆಪ್ಟೆಂಬರ್ ಮೂರಕ್ಕೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ Read more…

ಶಿವಮೊಗ್ಗದಲ್ಲಿ ‘ಕೃಷ್ಣಂ ಪ್ರಣಯ ಸಖಿ’ ಚಿತ್ರ ವೀಕ್ಷಣೆ ಮಾಡಿದ ಶರಣ್ಯಾ ಶೆಟ್ಟಿ

ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಚಿತ್ರ  ಅಂದುಕೊಂಡಂತೆ ಸೂಪರ್ ಡೂಪರ್ ಹಿಟ್ ಆಗಿದ್ದು, ರಾಜ್ಯದೆಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇದರ ಹಾಡುಗಳು ಸಾಮಾಜಿಕ ಜಾಲತಾಣದಲ್ಲಿ Read more…

‘ರತ್ನ’ ಚಿತ್ರದ ವಿಡಿಯೋ ಹಾಡು ರಿಲೀಸ್

ಬಸವರಾಜ್ ಬಳ್ಳಾರಿ ನಿರ್ದೇಶನದ ‘ರತ್ನ’ ಚಿತ್ರದ ‘ಮೊದಲ ದಿನದ ಮಾತು’ ಎಂಬ ವಿಡಿಯೋ ಹಾಡು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಿದೆ, ಈ ಹಾಡಿಗೆ ರಾಜೇಶ್ ಕೃಷ್ಣನ್ ಹಾಗೂ Read more…

ನಾಳೆ ತೆರೆ ಕಾಣಲಿದೆ ವಿನಯ್ ರಾಜ್ ಕುಮಾರ್ ನಟನೆಯ ‘ಪೆಪೆ’

ವಿನಯ್ ರಾಜಕುಮಾರ್ ಅಭಿನಯದ ಶ್ರೀಲೇಶ್ ಎಸ್ ನಾಯರ್ ನಿರ್ದೇಶನದ ‘ಪೆಪೆ’ ಚಿತ್ರ ನಾಳೆ ರಾಜ್ಯಾದ್ಯಂತ ತೆರೆ ಮೇಲೆ ಬರಲಿದೆ. ಲವರ್ ಬಾಯ್ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದ ವಿನಯ್ ರಾಜಕುಮಾರ್ ರಗಡ್ Read more…

‘ಕಣಂಜಾರು’ ಚಿತ್ರದ ‘ಪ್ರೇಮ ಶೃಂಗಾರ’ ಹಾಡು ರಿಲೀಸ್

ಆರ್ ಬಾಲಚಂದ್ರ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘ಕಣಂಜಾರು’ ಚಿತ್ರದ ‘ಪ್ರೇಮ ಶೃಂಗಾರ’ ಎಂಬ ರೋಮ್ಯಾಂಟಿಕ್ ಮೆಲೋಡಿ ಹಾಡನ್ನು ಆರ್. ಪಿ ಫಿಲಂ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. Read more…

‘ಜಂಬೂ ಸರ್ಕಸ್’ ಚಿತ್ರದ ವಿಡಿಯೋ ಸಾಂಗ್ ರಿಲೀಸ್

ಎಂಡಿ ಶ್ರೀಧರ್ ನಿರ್ದೇಶನದ ಪ್ರವೀಣ್ ತೇಜ್ ಅಭಿನಯದ ‘ಜಂಬೂ ಸರ್ಕಸ್’ ಚಿತ್ರದ ವಿಡಿಯೋ ಹಾಡು ನಿನ್ನೆಯಷ್ಟೇ ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದೆ ಈ ಹಾಡಿಗೆ ಟಿಪ್ಪು ಮತ್ತು ಮಾಧುರಿ Read more…

ಇಂದು ಬಿಡುಗಡೆಯಾಗಲಿದೆ ‘ಕಾಲಾಪತ್ಥರ್’ ಚಿತ್ರದ ಲಿರಿಕಲ್ ಹಾಡು

ಸೆಪ್ಟೆಂಬರ್ 13ರಂದು ತೆರೆ ಮೇಲೆ ಬರಲು ಸಜ್ಜಾಗಿರುವ ವಿಕ್ಕಿ ವರುಣ್ ನಟನೆಯ ‘ಕಾಲಾಪತ್ಥರ್’ ಚಿತ್ರದ ಲಿರಿಕಲ್ ಹಾಡು ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ Read more…

ಸೆಪ್ಟೆಂಬರ್ 13ಕ್ಕೆ ತೆರೆ ಕಾಣಲಿದೆ ‘ಕಾಲಾಪತ್ಥರ್’

ತನ್ನ ಟೈಟಲ್ ಹಾಗೂ ಹಾಡಿನಿಂದಲೇ ಭರ್ಜರಿ ಸೌಂಡ್ ಮಾಡಿದ್ದ, ವಿಕ್ಕಿ ವರುಣ್ ನಟಿಸಿ ನಿರ್ದೇಶಿಸಿರುವ ‘ಕಾಲಾಪತ್ಥರ್’ ಚಿತ್ರ ಮುಂದಿನ ತಿಂಗಳು ಸೆಪ್ಟೆಂಬರ್ 13ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ಇಂದು Read more…

ಆಗಸ್ಟ್ 30ರಂದು ಬಿಡುಗಡೆಗೆ ಸಜ್ಜಾಗಿದೆ ‘ಲಾಫಿಂಗ್ ಬುದ್ಧ’

ಪ್ರಮೋದ್ ಶೆಟ್ಟಿ ಅಭಿನಯದ ಎಂ ಭರತ್ ರಾಜ್ ನಿರ್ದೇಶನದ ‘ಲಾಫಿಂಗ್ ಬುದ್ಧ’ ಚಿತ್ರ ತನ್ನ ಟ್ರೈಲರ್ ಮೂಲಕವೇ ಸಾಕಷ್ಟು ಕುತೂಹಲ ಮೂಡಿಸಿದ್ದು, ತೆರೆ ಮೇಲೆ ಬರಲು ಸಜ್ಜಾಗಿದೆ. ಇದೇ Read more…

‘ಭುವನಂ ಗಗನಂ’ ಚಿತ್ರದ ಮೊದಲ ಹಾಡು ರಿಲೀಸ್

ಗಿರೀಶ್ ಮೂಲಿಮನಿ ನಿರ್ದೇಶನದ ಪೃಥ್ವಿ ಅಂಬಾರ್ ಅಭಿನಯದ ‘ಭುವನಂ ಗಗನಂ’ ಚಿತ್ರದ ಮೊದಲ ಹಾಡು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಿದೆ. ಭುವನ ಗಗನ ಎಂಬ Read more…

ಇಂದು ಬಿಡುಗಡೆಯಾಗಲಿದೆ ‘ಜಂಬೂ ಸರ್ಕಸ್’ ಚಿತ್ರದ ವಿಡಿಯೋ ಹಾಡು

ಇತ್ತೀಚಿಗಷ್ಟೇ ತನ್ನ ಮೆಲೋಡಿ ಹಾಡಿನಿಂದ  ಗಾನಪ್ರಿಯರ ಗಮನ ಸೆಳೆದಿದ್ದ ಪವನ್ ತೇಜ್ ನಟನೆಯ  ‘ಜಂಬೂ ಸರ್ಕಸ್’ ಚಿತ್ರದ ಮತ್ತೊಂದು ಹಾಡು ಇಂದು  ಯೂಟ್ಯೂಬ್ ನಲ್ಲಿ ರಿಲೀಸ್ ಆಗಲಿದೆ. ಈ Read more…

ರಿಲೀಸ್ ಆಯ್ತು ಅರ್ಜುನ್ ಸರ್ಜಾ ನಟನೆಯ ‘ವಿರುನ್ನು’ ಟ್ರೈಲರ್

ಅರ್ಜುನ್ ಸರ್ಜಾ ಅಭಿನಯದ ಕಣ್ಣನ್ ತಾಮರಕ್ಕುಳಂ ನಿರ್ದೇಶನದ ‘ವಿರುನ್ನು’ ಎಂಬ ಮಲಯಾಳಂ ಚಿತ್ರದ ಟ್ರೈಲರ್ ನಿನ್ನೆಯಷ್ಟೇ ರಿಚ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಈ ಟ್ರೈಲರ್ ಮಲಯಾಳಂ Read more…

ಕಪಟಿ ಚಿತ್ರದ ಲಿರಿಕಲ್ ಹಾಡು ರಿಲೀಸ್

ರವಿಕಿರಣ್ ಹಾಗೂ ಚೇತನ್ ಎಸ್ ಪಿ ಜಂಟಿಯಾಗಿ ನಿರ್ದೇಶಿಸಿರುವ ಕಪಟಿ ಚಿತ್ರದ ‘ಕಲಿ ಆಗಿರು’ ಎಂಬ ಲಿರಿಕಲ್ ಹಾಡನ್ನು ಜಾನಕರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. Read more…

ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದ ‘ಡಾಲರ್ಸ್ ಪೇಟೆ’ ಚಿತ್ರತಂಡ

ಮೋಹನ್ ಎನ್ ಮುನಿ ನಾರಾಯಣಪ್ಪ ರಚಿಸಿ ನಿರ್ದೇಶಿಸಿರುವ ‘ಡಾಲರ್ಸ್ ಪೇಟೆ’ ಚಿತ್ರ ತನ್ನ ಟೈಟಲ್ ಮೂಲಕವೇ ಸಾಕಷ್ಟು ಕುತೂಹಲ ಮೂಡಿಸಿದ್ದು, ಟೀಸರ್ ನಿಂದಲೇ ಭರ್ಜರಿ ಸೌಂಡ್ ಮಾಡಿದೆ. ಸೆಪ್ಟೆಂಬರ್ Read more…

‘ಸಂಜು’ ಚಿತ್ರದ ಐಟಂ ಸಾಂಗ್ ರಿಲೀಸ್

ಯತಿರಾಜ್ ನಿರ್ದೇಶನದ ‘ಸಂಜು’ ಚಿತ್ರದ ‘ಮಿಟಿಕ್ ಲಾಡಿ’ ಎಂಬ ಐಟಂ ಸಾಂಗ್ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು,  ಧೂಳೆಬ್ಬಿಸಿದೆ ನವೀನ್ ಸಜ್ಜು ಧ್ವನಿಯಲ್ಲಿ ಮೂಡಿ ಬಂದಿರುವ Read more…

‘ಧ್ರುವತಾರೆ’ ಚಿತ್ರದ ಮತ್ತೊಂದು ಹಾಡು ರಿಲೀಸ್

ಪ್ರತೀಕ್ ನಟಿಸಿ ನಿರ್ದೇಶಿಸಿರುವ ‘ಧ್ರುವತಾರೆ’ ಚಿತ್ರದ ”ಏಕಾಂಗಿ ಪಾಡು” ಎಂಬ ಲಿರಿಕಲ್ ಸಾಂಗ್ ಇತ್ತೀಚಿಗಷ್ಟೇ youtube ನಲ್ಲಿ ರಿಲೀಸ್ ಆಗಿ ಸಾಕಷ್ಟು ಮೆಚ್ಚುಗೆ ಗಳಿಸಿದ್ದು, ಇದೀಗ ”ಕನಸಲ್ಲೂ ನಾ” Read more…

‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಟ್ರೈಲರ್ ರಿಲೀಸ್

ತನ್ನ ಹಾಡುಗಳಿಂದಲೇ ಎಲ್ಲರ ಗಮನ ಸೆಳೆದಿರುವ ರೋಮ್ಯಾಂಟಿಕ್ ಡ್ರಾಮ ಕಥಾದಾರಿತ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಟ್ರೈಲರನ್ನು ನಿನ್ನೆಯಷ್ಟೇ ಪರಂವಾ ಸ್ಟುಡಿಯೋಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ Read more…

ಆಗಸ್ಟ್ 26ಕ್ಕೆ ‘ಭುವನಂ ಗಗನಂ’ ಚಿತ್ರದ ಮೊದಲ ಹಾಡು

ತನ್ನ ಶೀರ್ಷಿಕೆಯಿಂದಲೇ ಸಿನಿ ಪ್ರೇಕ್ಷಕರ ಗಮನ ಸೆಳೆದಿದ್ದ ಪೃಥ್ವಿ ಅಂಬಾರ್ ನಟನೆಯ ‘ಭುವನಂ ಗಗನಂ’ ಚಿತ್ರದ ಮೊದಲ ಹಾಡು ಆಗಸ್ಟ್ 26ರಂದು ಯೂಟ್ಯೂಬ್ ನಲ್ಲಿ ರಿಲೀಸ್ ಆಗಲಿದೆ. ಈ Read more…

‘ಗನ್ಸ್ ಅಂಡ್ ರೋಸಸ್’ ಚಿತ್ರದ ಟೀಸರ್ ರಿಲೀಸ್

ಶರತ್ ಎಸ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಪ್ಯಾನ್ ಇಂಡಿಯನ್ ಚಿತ್ರ ಗರ್ಲ್ಸ್ ಅಂಡ್ ರೋಸಸ್ ಈಗಾಗಲೇ ಸ್ಯಾಂಡಲ್ ವುಡ್ ನಲ್ಲಿ ಭರ್ಜರಿ ಸೌಂಡ್ ಮಾಡಿದ್ದು, ಇನ್ನೇನು ತೆರೆ ಮೇಲೆ Read more…

‘ಟೇಕ್ವಾಂಡೋ ಗರ್ಲ್’ ಚಿತ್ರದ ಈ ಜಗದಲ್ಲಿ ಹಾಡು ರಿಲೀಸ್

ರವೀಂದ್ರ ವೆಂಶಿ ನಿರ್ದೇಶನದ ‘ಟೇಕ್ವಾಂಡೋ ಗರ್ಲ್’ ಚಿತ್ರದ ಈ ಜಗದಲ್ಲಿ ಎಂಬ ಲಿರಿಕಲ್ ಸಾಂಗ್ ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದೆ. ಲಿಖಿತ್ ಗಾಯಕ್ ಈ ಹಾಡಿಗೆ ಧ್ವನಿಯಾಗಿದ್ದು, ಎಮ್ Read more…

‘ಸಿ’ ಚಿತ್ರದಿಂದ ಬಂತು ಮತ್ತೊಂದು ಗೀತೆ

ಕಿರಣ್ ಸುಬ್ರಮಣಿ ನಿರ್ದೇಶಿಸಿ ನಟಿಸಿರುವ ಬಹು ನಿರೀಕ್ಷಿತ ಸಿ ಚಿತ್ರದ ಹುಣ್ಣಿಮೆಗೆ ಎಂಬ ಲಿರಿಕಲ್ ಹಾಡು youtube ನಲ್ಲಿ ಬಿಡುಗಡೆಯಾಗಿದೆ. ಅನುರಾಧಾ ಭಟ್ ಈ ಹಾಡಿಗೆ ಧ್ವನಿಯಾಗಿದ್ದು, ಎಬಿ Read more…

‘ಧ್ರುವತಾರೆ’ ಚಿತ್ರದ ”ಏಕಾಂಗಿ ಪಾಡು” ಗೀತೆ ರಿಲೀಸ್

ಪ್ರತೀಕ್ ನಿರ್ದೇಶಿಸಿ ನಾಯಕನಟನಾಗಿ ಅಭಿನಯಿಸಿರುವ ಧ್ರುವತಾರೆ ಚಿತ್ರದ ಏಕಾಂಗಿ ಪಾಡು ಎಂಬ ಲಿರಿಕಲ್ ಸಾಂಗ್ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ವಿನಯ್ ಕೆ.ಎನ್. ಧ್ವನಿಯಾಗಿರುವ ಈ ಹಾಡಿಗೆ ಸೂರಜ್ ಜೋಯಿಸ್ Read more…

ಆಗಸ್ಟ್ 20 ಕ್ಕೆ ‘ರಾನಿ’ ಟ್ರೈಲರ್

ಆಗಸ್ಟ್ 30 ಕ್ಕೆ ತೆರೆ ಮೇಲೆ ಬರಲು ಸಜ್ಜಾಗಿರುವ  ಕಿರಣ್ ರಾಜ್ ನಟನೆಯ ಬಹು ನಿರೀಕ್ಷಿತ ‘ರಾನಿ’ ಚಿತ್ರದ ಟ್ರೈಲರ್ ಇದೆ ಆಗಸ್ಟ್ 20 ಕ್ಕೆ  ಟಿ ಸಿರೀಸ್ Read more…

ಸೆಪ್ಟಂಬರ್ ನಲ್ಲಿ ತೆರೆ ಮೇಲೆ ಬರಲಿದೆ ‘ಡಾಲರ್ಸ್ ಪೇಟೆ’

ಮೋಹನ್ ಎನ್ ಮುನಿ ನಾರಾಯಣಪ್ಪ ಕಥೆ ಬರೆದು ನಿರ್ದೇಶಿಸಿರುವ ನೈಜ್ಯ ಘಟನಾಧಾರಿತ ‘ಡಾಲರ್ಸ್ ಪೇಟೆ’ ಚಿತ್ರ ಮುಂದಿನ ತಿಂಗಳು ಸೆಪ್ಟೆಂಬರ್ ನಲ್ಲಿ ತೆರೆ ಮೇಲೆ ಬರಲಿದೆ. ಈ ಕುರಿತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...